ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರಿಗೆ ಐಟಿ, ಇಡಿ ಮೂಲಕ ಬಿಜೆಪಿ ಬೆದರಿಕೆ: ಬಿಜೆಪಿಗೆ ಬೆಂಬಲ ಸೂಚಿಸುವಂತೆ ಒತ್ತಾಯ: ಹೆಚ್ ಡಿ ಕುಮಾರಸ್ವಾಮಿ
ಬೆಂಗಳೂರು:ಮೇ-17; ರಾಜಭವನವನ್ನು ಬಿಜೆಪಿ ದುರುಪಯೋಗ ಮಾಡಿಕೊಳ್ಳುತ್ತಿದ್ದು, ಪ್ರಜಾಪ್ರಭುತ್ವದ ಕಗ್ಗೊಲೆ ಮಾಡಲಾಗುತ್ತಿದೆ ಎಂದು ಬಿಜೆಪಿ ವಿರುದ್ಧ ಜೆಡಿಎಸ್ ರಾಜಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ನಗರದ ಶಾಂಗ್ರಿಲಾ ಹೋಟೆಲ್ [more]