ರಾಜ್ಯ

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

ಬೆಂಗಳೂರು:ಮೇ-15: ರಾಜ್ಯ ವಿಧಾನಸಭಾ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಅತಂತ್ರ ವಿಧಾನಸಭೆ ನಿರ್ಮಾಣವಾಗುತ್ತಿದ್ದಂತೆ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಸಲ್ಲಿಸಿದ್ದಾರೆ. ಇಂದು ರಾಜ್ಯಪಾಲ ವಿ.ಆರ್‌.ವಾಲಾ ಅವರನ್ನು ಭೇಟಿಯಾದ ಸಿದ್ದರಾಮಯ್ಯ [more]

ರಾಜ್ಯ

ಕಾಂಗ್ರೆಸ್-ಜೆಡಿಎಸ್ ಸರ್ಕಾರ ರಚನೆಗೆ ಬಿಜೆಪಿ ತಾತ್ಕಾಲಿಕ ಬ್ರೇಕ್

ಬೆಂಗಳೂರು: ಮೇ-15: ಕಾಂಗ್ರೆಸ್ ಜೆಡಿಎಸ್ ಬೆಂಬಲಿಸಿ ಸರ್ಕಾರ ರಚಿಸುವ ಯತ್ನಕ್ಕೆ ತಡೆಹಾಕಲು ಬಿಜೆಪಿ ಮುಂದಾಗಿದೆ. ಸುದೀರ್ಘ ಕಾಲ ಉನ್ನತ ನಾಯಕರೊಂದಿಗೆ ಚರ್ಚೆ ನಡೆಸಿದಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ [more]

ರಾಜ್ಯ

ರಾಜ್ಯದಲ್ಲಿ ಅತಂತ್ರ ವಿಧಾನಸಭೆ ಹಿನ್ನಲೆ: ಜೆಡಿಎಸ್ ಗೆ ಬೆಂಬಲ ನೀಡಲು ಕಾಂಗ್ರೆಸ್ ಸಂಪೂರ್ಣ ಒಪ್ಪಿಗೆ: ಕುಮಾರಸ್ವಾಮಿಯವರಿಗೆ ಸಿಎಂ ಹುದ್ದೆ

ಬೆಂಗಳೂರು:ಮೇ-15: ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದು, ಆಡಳಿತಾರೂಢ ಕಾಂಗ್ರೆಸ್ ಪಕ್ಷ ಎರಡನೇ ಸ್ಥಾನಕ್ಕೆ ಕುಸಿದಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಸರ್ಕಾರ [more]

ರಾಜ್ಯ

ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಅತಂತ್ರ ಸ್ಥಿತಿ ಹಿನ್ನಲೆ: ಜೆಡಿಎಸ್ ಜತೆ ಮೈತ್ರಿ ಮಾಡಿಕೊಂದು ಸರ್ಕಾರ ರಚಿಸಲು ಕಾಂಗ್ರೆಸ್ ನಿರ್ಧಾರ

ಬೆಂಗಳೂರು: ಮೇ-15; ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಈಬಾ ಅತಂತ್ರ ಸ್ಥಿತಿ ನಿರ್ಮಾಣವಾಗುವುದರಿಂದ ಅಧಿಕಾರ ಉಳಿಸಿಕೊಳ್ಳಲು ಮುಂದಾಗಿರುವ ಕಾಂಗ್ರೆಸ್ ಜೆಡಿಎಸ್ ಜತೆ ಮೈತ್ರಿ ಮಾಡಿಕೊಂಡು ಸರ್ಕಾರ ರಚನೆಮಾಡಲು ನಿರ್ಧರಿಸಿದೆ. [more]

ರಾಜ್ಯ

ಬೆಂಗಳೂರಿನಲ್ಲಿ ಮತ ಎಣಿಕೆ ಹಿನ್ನಲೆ: ಪ್ರಮುಖಸ್ಥಳಗಳಲ್ಲಿ ವಾಹನ ನಿಲುಗಡೆ ನಿಷೇಧ

ಬೆಂಗಳೂರು:ಮೇ-15: ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆ ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ನಡೆಯುವ ಮೌಂಟ್‌ ಕಾರ್ಮೆಲ್‌ ಕಾಲೇಜು, ಆರ್‌.ಸಿ ಕಾಲೇಜು, ಮಹಾರಾಣಿ ಕಾಲೇಜು, ಎಸ್‌.ಎಸ್‌.ಎಂ.ಆರ್‌.ವಿ ಕಾಲೇಜು [more]

ರಾಜ್ಯ

ಜೆಡಿಎಸ್‌ನೊಂದಿಗೆ ಮೈತ್ರಿ ಮಾತುಕತೆ ಸಂಬಂಧ ಚರ್ಚಿಸುವೆ:ಮಲ್ಲಿಕಾರ್ಜುನ ಖರ್ಗೆ

ಬೆಂಗಳೂರು:ಮೇ-15: ಸರ್ಕಾರ ರಚಿಸಲು ಜೆಡಿಎಸ್‌ನೊಂದಿಗೆ ಮೈತ್ರಿ ಮಾತುಕತೆ ನಡೆಸುವ ಸಂಬಂಧ ಚರ್ಚಿಸುವುದಾಗಿ ಕಾಂಗ್ರೆಸ್‌ ಮುಖಂಡ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ರಾಜ್ಯದ 222 ಕ್ಷೇತ್ರಗಳ ಮತ ಎಣಿಕೆ ಕಾರ್ಯ [more]

ರಾಜ್ಯ

ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ವಿಳಂಬವಾಗಿ ಆರಂಭವಾದ ಮತ ಎಣಿಕೆ ಕಾರ್ಯ

ಬೆಂಗಳೂರು:ಮೇ-15: ಬೆಂಗಳೂರು ಗ್ರಾಮಾಂತರ ಕ್ಷೇತ್ರಗಳ ಮತ ಎಣಿಕೆ ಆರ್‌.ಸಿ ಕಾಲೇಜನಲ್ಲಿ ನಡೆಯುತ್ತಿದ್ದು, ಕೆಲ ಗೊಂದಲ ಸೃಷ್ಟಿಯಾದ ಹಿನ್ನಲೆಯಲ್ಲಿ ಮತಎಣಿಕೆ ಕಾರ್ಯ ವಿಳಂಬವಾಗಿ ಆರಂಭವಾಯಿತು. ಸರಿಯಾದ ಸಮಯಕ್ಕೆ ಹಿರಿಯ [more]

ರಾಜ್ಯ

ಬೆಂಗಳೂರಿನಲ್ಲಿ ಯಾವಕ್ಷೇತ್ರದಲ್ಲಿ ಯಾವ ಪಕ್ಷದ ಯಾವ ಅಭ್ಯರ್ಥಿಗೆ ಮುನ್ನಡೆ; ಯಾವ ಅಭ್ಯರ್ಥಿಗೆ ಹಿನ್ನಡೆ: ಇಲ್ಲಿದೆ ಮಾಹಿತಿ:

ಬೆಂಗಳೂರು:ಮೇ-15: ವಿಧಾನಸಭಾ ಚುನಾವಣಾ ಮತ ಎಣಿಕೆ ಕಾರ್ಯ ಬಿರುಸಿನಿಂದ ಸಾಗಿದ್ದು, ಇನ್ನೇನು ಕೆಲಗಂಟೆಗಳಲ್ಲಿ ಫಲಿತಾಂಶ ಹೊರಬೀಳಲಿದೆ. ವಿಪಕ್ಷ ಬಿಜೆಪಿ ಮುನ್ನಡೆಕಾಯ್ದುಕೊಂಡಿದ್ದು, ಆಡಳಿತಾರೂಢ ಕಾಂಗ್ರೆಸ್ ತೀವ್ರ ಹಿನ್ನಡೆ ಸಾಧಿಸಿದೆ. [more]

ರಾಜ್ಯ

ವಿಧಾನಸಭಾ ಚುನಾವಣೆ: ಗೆಲುವಿಗಾಗಿ ರಾಜಕೀಯ ಮುಖಂಡರಿಂದ ದೇವಾಲಯಗಳಿಗೆ ಭೇಟಿ; ವಿಶೇಷ ಪೂಜೆ

ಬೆಂಗಳೂರು:ಮೇ-15: ವಿಧಾನಸಭೆ ಚುನಾವಣಾ ಫಲಿತಾಂಶಕ್ಕೆ ಕ್ಷಣಗಣನೆ ಆರಂಭವಾಗಿರುವಂತೆಯೇ ಇತ್ತ ರಾಜಕೀಯ ಮುಖಂಡರು ತಮ್ಮ ಗೆಲುವಿಗಾಗಿ ದೇವರ ಮೊರೆ ಹೋಗುತ್ತಿದ್ದಾರೆ. ಅತ್ತ ಹೈವೋಲ್ಟೇಜ್ ಕ್ಷೇತ್ರ ಚಾಮುಂಡೇಶ್ವರಿಯಲ್ಲಿ ಸಿಎಂ ಸಿದ್ದರಾಮಯ್ಯ [more]

ರಾಜ್ಯ

ಸಿಎಂ ಸಿದ್ದರಾಮಯ್ಯ ಅವರಿಗೆ ತವರು ಚಾಮುಂಡೇಶ್ವರಿಯಲ್ಲಿ ಆರಂಭಿಕ ಹಿನ್ನಡೆ; ಬಾದಾಮಿಯಲ್ಲಿ ಮುನ್ನಡೆ

ಮೈಸೂರು:ಮೇ-15 ಕರ್ನಾಟಕ ವಿಧಾನಸಭೆ ಚುನಾವಣಾ ಫಲಿತಾಂಶ ಪ್ರಕಟವಾಗುತ್ತಿದ್ದು, ಸಿಎಂ ಸಿದ್ದರಾಮಯ್ಯ ಅವರಿಗೆ ತವರು ಚಾಮುಂಡೇಶ್ವರಿಯಲ್ಲಿ ಆರಂಭಿಕ ಹಿನ್ನಡೆಯಾಗಿದೆ. ಜೆಡಿಎಸ್ ಅಭ್ಯರ್ಥಿ ಜಿಟಿ ದೇವೇಗೌಡ ಅವರು ಆರಂಭಿಕ ಮುನ್ನಡೆ [more]

ರಾಜ್ಯ

ರಾಜ್ಯ ವಿಧಾನಸಭಾ ಚುನಾವಣೆ: ಮತ ಎಣಿಕೆ ಕಾರ್ಯ ಆರಂಭ; ಅಂಚೆ ಮತ ಎಣಿಕೆ ಮುಕ್ತಾಯ

ಬೆಂಗಳೂರು: ಮೇ-೧೫: ರಾಜ್ಯ ವಿಧಾನಸಭೆ ಚುನಾವಣೆಯ ಮತ ಎಣಿಕೆ ಕಾರ್ಯ ಆರಂಭವಾಗಿದ್ದು, ಎಲ್ಲಾ ಮತ ಎಣಿಕೆ ಕೇಂದ್ರಗಳಲ್ಲಿ ಸ್ಟ್ರಾಂಗ್ ರೂಂ ತೆರೆದು, ಮತ ಎಣಿಕೆ ಪ್ರಕ್ರಿಯೆಗೆ ಚಾಲನೆ [more]

ರಾಜ್ಯ

ರಾಜ್ಯ ವಿಧಾನಸಭಾ ಚುನಾವಣೆ: ಮತ ಎಣಿಕೆ ಆರಂಭ  

ಬೆಂಗಳೂರು:ಮೇ-15: ರಾಜ್ಯ ವಿಧಾನಸಭೆ ಚುನಾವಣೆ ಮತ ಎಣಿಕೆ ಕಾರ್ಯ ಆರಂಭವಾಗಿದ್ದು, ಚುನಾವಣಾ ಆಯೋಗ ಸಕಲ ಸಿದ್ಧತೆ ನಡೆಸಿಕೊಂಡಿದೆ. ಬೆಳಿಗ್ಗೆ 8ರಿಂದ ಮತ ಎಣಿಕೆ ನಡೆಯಲಿದೆ. ಮಧ್ಯಹ್ನಾ 12 [more]

ರಾಷ್ಟ್ರೀಯ

ಕಾವೇರಿ ನದಿ ನೀರು ಹಂಚಿಕೆ ಸಂಬಂಧ ಕೇಂದ್ರ ಸರ್ಕಾರವು ಸುಪ್ರೀಂಕೋರ್ಟ್‍ಗೆ ಸ್ಕೀಮ್ ಕರಡು ಯೋಜನೆ:

ನವದೆಹಲಿ,ಮೇ 14- ಕಾವೇರಿ ನದಿ ನೀರು ಹಂಚಿಕೆ ಸಂಬಂಧ ಕೇಂದ್ರ ಸರ್ಕಾರವು ಸುಪ್ರೀಂಕೋರ್ಟ್‍ಗೆ ಸ್ಕೀಮ್ ಕರಡು ಯೋಜನೆ ಇಂದು ಸಲ್ಲಿಸಿದೆ. ಕರ್ನಾಟಕ ವಿಧಾನಸಭೆ ಚುನಾವಣೆ ಪೂರ್ಣಗೊಂಡಿದ್ದು, ಮತ್ತು [more]

ರಾಷ್ಟ್ರೀಯ

ವ್ಯಾಗಮೋನ್ ಸಿಮಿ ಶಸ್ತ್ರಾಸ್ತ್ರ ತರಬೇತಿ ಶಿಬಿರ ಪ್ರಕರಣ: ಶಿಕ್ಷೆ ಪ್ರಕಟ

ಕೊಚ್ಚಿ, ಮೇ 14-ವ್ಯಾಗಮೋನ್ ಸಿಮಿ (ಸ್ಟೂಡೆಂಟ್ಸ್ ಇಸ್ಲಾಮಿಕ್ ಮೂಮೆಂಟ್ ಆಫ್ ಇಂಡಿಯಾ) ಶಸ್ತ್ರಾಸ್ತ್ರ ತರಬೇತಿ ಶಿಬಿರ ಪ್ರಕರಣದ ಸಂಬಂಧ ವಿಶೇಷ ಎನ್‍ಐಎ ನ್ಯಾಯಾಲಯ 18 ಮಂದಿಯನ್ನು ತಪ್ಪಿತಸ್ಥರೆಂದು [more]

ರಾಷ್ಟ್ರೀಯ

ಪಶ್ಚಿಮ ಬಂಗಾಳ ಪಂಚಾಯಿತಿ ಚುನಾವಣೆ: ಹಲವಾರು ಜಿಲ್ಲೆಗಳಲ್ಲಿ ವ್ಯಾಪಕ ಹಿಂಸಾಚಾರ

ಕೋಲ್ಕತಾ, ಮೇ 14- ಹಲವಾರು ಜಿಲ್ಲೆಗಳಲ್ಲಿ ವ್ಯಾಪಕ ಹಿಂಸಾಚಾರಗಳ ನಡುವೆ ಪಶ್ಚಿಮ ಬಂಗಾಳದಲ್ಲಿ ಇಂದು ಮಹತ್ವದ ಪಂಚಾಯಿತಿ ಚುನಾವಣೆ ನಡೆಯಿತು. ರಾಜ್ಯ 20 ಜಿಲ್ಲೆಗಳ 621 ಜಿಲ್ಲಾ [more]

ರಾಷ್ಟ್ರೀಯ

ಅರಣ್ಯ ಪ್ರದೇಶಗಳಲ್ಲಿ ನಡೆದ ಎರಡು ಪ್ರತ್ಯೇಕ ಎನ್‍ಕೌಂಟರ್‍ಗಳಲ್ಲಿ ಆರು ನಕ್ಸಲರು ಹತ:

ಭುವನೇಶ್ವರ್, ಮೇ 14- ಒಡಿಶಾದ ಎರಡು ಜಿಲ್ಲೆಗಳ ಅರಣ್ಯ ಪ್ರದೇಶಗಳಲ್ಲಿ ನಡೆದ ಎರಡು ಪ್ರತ್ಯೇಕ ಎನ್‍ಕೌಂಟರ್‍ಗಳಲ್ಲಿ ಇಬ್ಬರು ಮಹಿಳೆಯರೂ ಸೇರಿ ಆರು ಮಂದಿ ನಕ್ಸಲರು ಹತರಾಗಿದ್ದಾರೆ. ಕುಂಧಾಮಲ್ [more]

ರಾಷ್ಟ್ರೀಯ

ಮನೆಗೆ ಬೆಂಕಿ ಸಿಪಿಐ-ಎಂ ಕಾರ್ಯಕರ್ತ ಮತ್ತು ಅವರ ಪತ್ನಿಯನ್ನು ಜೀವಂತ ದಹನ!

ಕೋಲ್ಕತಾ, ಮೇ 14- ಮನೆಗೆ ಬೆಂಕಿ ಹಚ್ಚಿ ಸಿಪಿಐ-ಎಂ ಕಾರ್ಯಕರ್ತ ಮತ್ತು ಅವರ ಪತ್ನಿಯನ್ನು ಜೀವಂತ ದಹನ ಮಾಡಿರುವ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ. ಇಂದು ರಾಜ್ಯದಲ್ಲಿ [more]

ರಾಷ್ಟ್ರೀಯ

ಕರ್ನಾಟಕ ವಿಧಾನಸಭೆ ಚುನಾವಣೆ ಫಲಿತಾಂಶ: ಟಿಡಿಪಿ ಬಹು ಆಸಕ್ತಿಯಿಂದ ಕಾಯುತ್ತಿದೆ

ಹೈದರಾಬಾದ್, ಮೇ 14-ಕರ್ನಾಟಕ ವಿಧಾನಸಭೆ ಚುನಾವಣೆ ಫಲಿತಾಂಶದ ಬಗ್ಗೆ ಕೇವಲ ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಸ್ ಪಕ್ಷಗಳು ಮಾತ್ರ ಕುತೂಹಲದಿಂದ ನಿರೀಕ್ಷಿಸುತ್ತಿಲ್ಲ. ನೆರೆ ರಾಜ್ಯ ಆಂಧ್ರಪ್ರದೇಶದ ಆಡಳಿತಾರೂಢ [more]

ರಾಷ್ಟ್ರೀಯ

ಸಚಿವ ಅರುಣ್ ಜೇಟ್ಲಿಗೆ ಮೂತ್ರಪಿಂಡ ಕಸಿ ಚಿಕಿತ್ಸೆ:

ನವದೆಹಲಿ, ಮೇ 14-ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಇಂದು ದೆಹಲಿಯ ಅಲ್ ಇಂಡಿಯಾ ಇನ್ಸ್‍ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್(ಎಐಐಎಂಎಸ್) ಆಸ್ಪತ್ರೆಯಲ್ಲಿ ಇಂದು ಮೂತ್ರಪಿಂಡ ಕಸಿ(ಕಿಡ್ನಿ ಟ್ರಾನ್ಸ್‍ಪ್ಲಾಂಟ್) [more]

ರಾಷ್ಟ್ರೀಯ

ಸುನಂದಾ ಪುಷ್ಕರ್ ಆತ್ಮಹತ್ಯೆಗೆ ಪ್ರಚೋದನೆ – ಶಶಿ ತರೂರ್ ವಿರುದ್ಧ ಜಾರ್ಜ್ ಶೀಟ್

ನವದೆಹಲಿ : ಕಳೆದ ನಾಲ್ಕು ವರ್ಷಗಳ ಹಿಂದೆ ನಡೆದಿದ್ದ ಸುನಂದಾ ಪುಷ್ಕರ್ ಸಾವಿನ ಪ್ರಕರಣವನ್ನು ಆತ್ಮಹತ್ಯೆ ಎಂದು ಪರಿಗಣಿಸಿರುವ ಪೊಲೀಸರು, ಪತಿ ಹಾಗೂ ಕಾಂಗ್ರೆಸ್ ಸಂಸದ ಶಶಿ ತರೂರ್ [more]

ರಾಷ್ಟ್ರೀಯ

19 ದಿನಗಳ ಬಳಿಕ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಏರಿಕೆ:

ನವದೆಹಲಿ, ಮೇ 14- ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆಗಳ ಹಿನ್ನೆಲೆಯಲ್ಲಿ 19 ದಿನಗಳ ಬಳಿಕ ಇಂದು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಏರಿಕೆಯಾಗಿದೆ. ಪೆಟ್ರೋಲ್ ಬೆಲೆ ಪ್ರತಿ [more]

ರಾಷ್ಟ್ರೀಯ

ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣಾ ಫಲಿತಾಂಶ: ಉತ್ತರಪ್ರದೇಶದ ಮೈತ್ರಿಗೆ ಸತ್ವ ಪರೀಕ್ಷೆ

ಲಕ್ನೋ, ಮೇ 14- ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣಾ ಫಲಿತಾಂಶ 2019ರ ಲೋಕಸಭೆ ಚುನಾವಣೆಗೆ ಮುನ್ನ ಉತ್ತರಪ್ರದೇಶದಲ್ಲಿ ಸಮಾಜವಾದಿ ಪಕ್ಷ ಮತ್ತು ಬಹುಜನ ಸಮಾಜ ಪಕ್ಷಗಳ ಸಂಭವನೀಯ [more]

ರಾಷ್ಟ್ರೀಯ

ವಿವಿಧ ರಾಜ್ಯಗಳಲ್ಲಿ ಧೂಳು ಸಹಿತ ಭಾರೀ ಬಿರುಗಾಳಿ, ಮಳೆಗೆ 61 ಬಲಿ!

ನವದೆಹಲಿ/ಲಕ್ನೋ. ಮೇ 14-ಉತ್ತರ ಪ್ರದೇಶ, ಪಶ್ಚಿಮ ಬಂಗಾಳ, ಆಂಧ್ರ ಪ್ರದೇಶ ಮತ್ತು ದೆಹಲಿ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಮತ್ತೆ ಧೂಳು ಸಹಿತ ಭಾರೀ ಬಿರುಗಾಳಿ, ಗುಡುಗು-ಸಿಡಿಲಿನ ಧಾರಾಕಾರ [more]

ರಾಷ್ಟ್ರೀಯ

ರಕ್ತಸಿಕ್ತವಾದ ಪಶ್ಚಿಮ ಬಂಗಾಳ ಚುನಾವಣೆ: ಹಿಂಸಾಚಾಕ್ಕೆ 6 ಮಂದಿ ಬಲಿ

ಕೋಲ್ಕತ್ತಾ,ಮೇ 14 ಪಶ್ಚಿಮ ಬಂಗಾಳದಲ್ಲಿ ಇಂದು ಪಂಚಾಯತ್‌ ಚುನಾವಣೆಗೆ ಮತದಾನ ಪ್ರಕ್ರಿಯೆ ನಡೆದಿದ್ದು, ರಾಜ್ಯದ ಹಲವು ಪ್ರದೇಶದಲ್ಲಿ ಹಿಂಸಾಚಾರ ಭುಗಿಲೆದ್ದಿದೆ. ಹಿಂಸಾಚಾರಕ್ಕೆ ಇದುವರೆಗೂ 6 ಮಂದಿ ಬಲಿಯಾಗಿದ್ದಾರೆ [more]

ರಾಷ್ಟ್ರೀಯ

ಟೆಂಪೆÇೀಗೆ ಟ್ಯಾಂಕರ್ ಡಿಕ್ಕಿ: 10 ಮಂದಿ ಮೃತ

ಮಹಾರಾಷ್ಟ್ರ, ಮೇ 13-ಟೆಂಪೆÇೀಗೆ ಟ್ಯಾಂಕರ್ ಡಿಕ್ಕಿ ಹೊಡೆದು ನಾಲ್ವರು ಬಾಲಕಿಯರು ಸೇರಿದಂತೆ 10 ಮಂದಿ ಸಾವನ್ನಪ್ಪಿದ್ದು, 32 ಮಂದಿ ಗಾಯಗೊಂಡಿರುವ ಘಟನೆ ನಾಂದೇಡ್‍ನಲ್ಲಿ ನಡೆದಿದೆ. ನಾಂದೇಡ್‍ನ ಜಾಂಬ್ [more]