ರಾಷ್ಟ್ರೀಯ

ಅಕ್ರಮ ಕಟ್ಟಡಗಳ ತೆರವು ಕಾರ್ಯಾಚರಣೆ: ಮಹಿಳಾ ಅಧಿಕಾರಿ ಹತ್ಯೆ

ನವದೆಹಲಿ, ಮೇ 2-ಹಿಮಾಚಲ ಪ್ರದೇಶದ ರಾಜಧಾನಿ ಶಿಮ್ಲಾ ಕಸೌಲಿ ಪ್ರದೇಶದಲ್ಲಿ ಅಕ್ರಮ ಕಟ್ಟಡಗಳ ತೆರವು ಕಾರ್ಯಾಚರಣೆಯಲ್ಲಿ ನಿರತರಾಗಿದ್ದ ಸರ್ಕಾರದ ಮಹಿಳಾ ಅಧಿಕಾರಿಯನ್ನು ಹೋಟೆಲ್ ಮಾಲೀಕನೊಬ್ಬ ಗುಂಡು ಹಾರಿಸಿ [more]

ರಾಷ್ಟ್ರೀಯ

ಹಿರಿಯ ಪತ್ರಕರ್ತ ಜ್ಯೋತಿರ್ಮಯ್ ಡೇ (ಜೆ ಡೇ) ಹತ್ಯೆ ಪ್ರಕರಣ: ಭೂಗತ ಪಾತಕಿ ಛೋಟಾ ರಾಜನ್‍ ದೋಷಿ

ಮುಂಬೈ, ಮೇ 2-ಮಾಧ್ಯಮ ವಲಯವನ್ನು ಬೆಚ್ಚಿ ಬೀಳಿಸಿದ ಹಿರಿಯ ಪತ್ರಕರ್ತ ಜ್ಯೋತಿರ್ಮಯ್ ಡೇ (ಜೆ ಡೇ) ಹತ್ಯೆ ಪ್ರಕರಣದಲ್ಲಿ ಕುಖ್ಯಾತ ಭೂಗತ ಪಾತಕಿ ಛೋಟಾ ರಾಜನ್‍ನನ್ನು ಮುಂಬೈ [more]

ರಾಷ್ಟ್ರೀಯ

ಸಾಲಗಾರ ನೀಡುತ್ತಿದ್ದ ಕಿರುಕುಳದಿಂದ ಬೇಸತ್ತು ಒಂದೇ ಕುಟುಂಬದ ಮೂವರು ಆತ್ಮಹತ್ಯೆ:

ಸೇಲಂ, ಮೇ 2-ಸಾಲಗಾರ ನೀಡುತ್ತಿದ್ದ ಕಿರುಕುಳದಿಂದ ಬೇಸತ್ತು ಒಂದೇ ಕುಟುಂಬದ ಮೂವರು ಸಾವಿಗೆ ಶರಣಾಗಿರುವ ಘಟನೆ ತಮಿಳುನಾಡಿನ ಸೇಲಂ ಜಿಲ್ಲೆಯ ತಮ್ಮಂಪಟ್ಟಿಯ ಮನೆಯೊಂದರಲ್ಲಿ ಸಂಭವಿಸಿದೆ. ಅಧಿಕ ಬಡ್ಡಿದರಕ್ಕಾಗಿ [more]

ರಾಷ್ಟ್ರೀಯ

ಕಾವೇರಿ ನದಿ ನೀರು ಹಂಚಿಕೆ: ಸಮಯಾವಕಾಶ ನೀಡುವಂತೆ ಕೇಂದ್ರ ಸರ್ಕಾರ ಸುಪ್ರೀಂಗೆ ಮನವಿ

ನವದೆಹಲಿ,  ಮೇ 2-ಕಾವೇರಿ ನದಿ ನೀರು ಹಂಚಿಕೆ ಕುರಿತಂತೆ ಸುಪ್ರೀಂಕೋರ್ಟ್ ತೀರ್ಪಿನನ್ವಯ ಸ್ಕೀಂ ರಚನೆಗೆ ಇನ್ನು ಎರಡು ವಾರಗಳ ಕಾಲ ಸಮಯಾವಕಾಶ ನೀಡುವಂತೆ ಕೇಂದ್ರ ಸರ್ಕಾರ ಸುಪ್ರೀಂಗೆ [more]

ರಾಷ್ಟ್ರೀಯ

ಜ್ಯೇಷ್ಠತೆಯಲ್ಲಿ ಸುಪ್ರೀಂಕೋರ್ಟ್‍ನ ಮುಖ್ಯ ನ್ಯಾಯಮೂರ್ತಿಯವರು ಅತ್ಯುನ್ನತ ಎಂಬುದು ನಿರ್ವಿವಾದ – ಮುಖ್ಯ ನ್ಯಾಯಮೂರ್ತಿ ಆರ್.ಎಂ.ಲೋಧ

ನವದೆಹಲಿ, ಮೇ 2- ಜ್ಯೇಷ್ಠತೆಯಲ್ಲಿ ಸುಪ್ರೀಂಕೋರ್ಟ್‍ನ ಮುಖ್ಯ ನ್ಯಾಯಮೂರ್ತಿಯವರು ಅತ್ಯುನ್ನತ ಎಂಬುದು ನಿರ್ವಿವಾದ. ಆದರೆ, ಪ್ರಕರಣಗಳ ಹಂಚಿಕೆ ಮನಸೋಇಚ್ಚೆ ಇರದೆ ನ್ಯಾಯಸಮ್ಮತವಾಗಿರಬೇಕು ಎಂದು ಸುಪ್ರೀಂಕೋರ್ಟ್‍ನ ಮುಖ್ಯ ನ್ಯಾಯಮೂರ್ತಿ [more]

ರಾಜ್ಯ

ಕಾಂಗ್ರೆಸ್ ಮುಖಂಡರೇ ಕಾಂಗ್ರೆಸ್ ಮುಖ್ಯಮಂತ್ರಿಯನ್ನ ಸೋಲಿಸಲಿದ್ದಾರೆ: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭವಿಷ್ಯ

ಶಿವಮೊಗ್ಗ :ಮೇ-೨: ಚಾಮುಂಡೇಶ್ವರಿ, ಬದಾಮಿಯಲ್ಲಿ ದಯನೀಯ ಸೋಲು ನಿಶ್ಚಿತ ಕಾಂಗ್ರೆಸ್ ಮುಖಂಡರೇ ಕಾಂಗ್ರೆಸ್ ಮುಖ್ಯಮಂತ್ರಿಯನ್ನ ಸೋಲಿಸಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭವಿಷ್ಯ ನುಡಿದಿದ್ದಾರೆ. ಶಿವಮೊಗ್ಗದಲ್ಲಿ [more]

ರಾಜ್ಯ

ಉತ್ತರ ಕರ್ನಾಟಕ್ದಲ್ಲಿ ಸಿಎಂ ಪ್ರಚಾರ: ಯಡಿಯೂರಪ್ಪ ಮಗನಿಗೆ ಟಿಕೆಟ್ ತಪ್ಪಿಸಿದವರು ಯಾರು ಹೇಳಲಿ: ಸಿದ್ದರಾಮಯ್ಯ

ಹುಬ್ಬಳ್ಳಿ:ಮೇ-೨: ಪಕ್ಷದಲ್ಲಿ ಎಲ್ಲರೂ ಒಟ್ಟಾಗಿ ಇದ್ದರೆ ವಿಜಯೇಂದ್ರಗೆ ಟಿಕೆಟ್ ತಪ್ಪುತ್ತಿರಲಿಲ್ಲ; ಯಡಿಯೂರಪ್ಪ ಮಗನಿಗೆ ಟಿಕೆಟ್ ತಪ್ಪಿಸಿದವರು ಯಾರು ಹೇಳಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ. ಹುಬ್ಬಳ್ಳಿಯಲ್ಲಿ [more]

ಬೆಳಗಾವಿ

ಮೋದಿ ಪ್ರಧಾನಿಯಾಗಿ ರಾಜ್ಯಕ್ಕೆ ಕೊಟ್ಟ ಕೊಡುಗೆಯೇನು?; ಮಹದಾಯಿ ವಿವಾದ ಮಧ್ಯಪ್ರವೇಶಕ್ಕೆ ಒಪ್ಪಿಲ್ಲ, ರೈತರ ಸಾಲ ಮನ್ನಾ ಮಾಡಿದರೆ ದೇಶದ ಆರ್ಥಿಕ ಸ್ಥಿತಿ ಹಾಳಾಗುತ್ತೆ ಅಂದರು: ಪ್ರಧಾನಿ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಕ್ಪ್ರಹಾರ

ಧಾರವಾಡ:ಮೇ-2: ಪ್ರಧಾನಿ ಮೋದಿ ಇವತ್ತು ರಾಜ್ಯಕ್ಕೆ ಬಂದಿದ್ದಾರೆ. ಈ ಹಿಂದೆ ಬಂದಾಗ‌ ನಾನು ಕನ್ನಡಿಗ ಅಂದಿದ್ದರು. ಆದ್ರೆ ಪ್ರಧಾನಿಯಾದ‌ ಮೇಲೆ ಅವರು ರಾಜ್ಯಕ್ಕೆ ನೀಡಿರುವ ಕೊಡುಗೆ ಏನು [more]

ರಾಜ್ಯ

ಶೃಂಗೇರಿ ಹಾಗೂ ರಂಭಾಪುರಿ ಮಠಗಳಿಗೆ ಅಮಿತ್ ಶಾ ಭೇಟಿ: ಸ್ವಾಮೀಜಿಗಳ ಆಶೀರ್ವಾದ ಪಡೆದ ಬಿಜೆಪಿ ಅಧ್ಯಕ್ಷ

ಶೃಂಗೇರಿ:ಮೇ-1:ರಾಜ್ಯ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಮತದಾರರನ್ನು ಸೆಳೆಯಲ್ಲಿ ಅಬ್ಬರದ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಿರುವ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಇಂದು ಶೃಂಗೇರಿ ಹಾಗೂ ರಂಭಾಪುರಿ ಮಠಗಳಿಗೆ ಭೇಟಿ [more]

ರಾಜ್ಯ

ಉಡುಪಿಗೆ ಬಂದರೂ ಕೃಷ್ಣಮಠಕ್ಕೆ ಭೇಟಿ ನೀಡದ ಪ್ರಧಾನಿ ಮೋದಿ

ಉಡುಪಿ:ಮೇ-1: ಚುನಾವಣಾ ಪ್ರಚಾರ ನಿಮಿತ್ತ ಇಂದು ಉಡುಪಿಗೆ ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿ, ಇಲ್ಲಿಯ ಕೃಷ್ಣ ಮಠಕ್ಕೆ ಭೇಟಿ ನೀಡದೇ ಹಿಂತಿರುಗಿದ್ದಾರೆ. ನೀತಿ ಸಂಹಿತೆ ಇರುವಾಗ ಮಠ- [more]

ರಾಷ್ಟ್ರೀಯ

ಕೇಂದ್ರದ ಮಾಜಿ ಸಚಿವ ಪಿ.ಚಿದಂಬರಂ ಕುಟುಂಬಕ್ಕೆ ಮತ್ತೆ ಸಂಕಷ್ಟ: ಶಾರದಾ ಚಿಟ್‍ಫಂಡ್ ಹಗರಣ ಸಂಬಂಧ ನಳಿನಿ ಚಿದಂಬರಂಗೆ ಇಡಿ ಸಮನ್ಸ್

ನವದೆಹಲಿ, ಮೇ 1-ಕಾಂಗ್ರೆಸ್ ಹಿರಿಯ ಧುರೀಣ ಮತ್ತು ಕೇಂದ್ರದ ಮಾಜಿ ಸಚಿವ ಪಿ.ಚಿದಂಬರಂ ಕುಟುಂಬಕ್ಕೆ ಮತ್ತೆ ಸಂಕಷ್ಟ ಎದುರಾಗಿದೆ. ಪಶ್ಚಿಮ ಬಂಗಾಳದ ಶಾರದಾ ಚಿಟ್‍ಫಂಡ್ ಹಗರಣ ಸಂಬಂಧ [more]

ರಾಷ್ಟ್ರೀಯ

ಪಂಚಾಯತ್ ಚುನಾವಣೆಗೂ ಮುನ್ನವೇ ಮಮತಾ ಬ್ಯಾನರ್ಜಿ ಪ್ರಾಬಲ್ಯ:

ಕೋಲ್ಕತ್ತಾ, ಮೇ.1-ಪಶ್ಚಿಮಬಂಗಾಳದ ಪಂಚಾಯತ್ ಚುನಾವಣೆಗೂ ಮುನ್ನವೇ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪ್ರಾಬಲ್ಯ ಸಾಧಿಸಿದೆ. ರಾಜ್ಯದ ಒಟ್ಟು 58,692 ಪಂಚಾಯತ್ ಸ್ಥಾನಗಳಲ್ಲಿ [more]

ರಾಷ್ಟ್ರೀಯ

ಚಿದಂಬರಂ ಪತ್ನಿ ನಳಿನಿ ಅವರಿಗೆ ಜಾರಿ ನಿರ್ದೇಶನಾಲಯ(ಇಡಿ) ಸಮನ್ಸ್ ಜಾರಿ:

ನವದೆಹಲಿ, ಮೇ 1-ಕಾಂಗ್ರೆಸ್ ಹಿರಿಯ ಧುರೀಣ ಮತ್ತು ಕೇಂದ್ರದ ಮಾಜಿ ಸಚಿವ ಪಿ.ಚಿದಂಬರಂ ಕುಟುಂಬಕ್ಕೆ ಮತ್ತೆ ಸಂಕಷ್ಟ ಎದುರಾಗಿದೆ. ಪಶ್ಚಿಮ ಬಂಗಾಳದ ಶಾರದಾ ಚಿಟ್‍ಫಂಡ್ ಹಗರಣ ಸಂಬಂಧ [more]

ರಾಷ್ಟ್ರೀಯ

ಮಕ್ಕಳ ಮೇಲಿನ ಅತ್ಯಾಚಾರ ಮತ್ತು ಲೈಂಗಿಕ ಹಲ್ಲೆ ಪ್ರಕರಣಗಳ ತ್ವರಿತ ವಿಚಾರಣೆ:

ನವದೆಹಲಿ, ಮೇ 1-ಮಕ್ಕಳ ಮೇಲಿನ ಅತ್ಯಾಚಾರ ಮತ್ತು ಲೈಂಗಿಕ ಹಲ್ಲೆ ಪ್ರಕರಣಗಳ ವಿಚಾರಣೆಯಲ್ಲಿ ತ್ವರಿತವಾಗಿ ನಡೆಸುವಂತೆ ದೇಶದ ಎಲ್ಲ ಹೈಕೋರ್ಟ್‍ಗಳಿಗೆ ಇಂದು ಕಟ್ಟುನಿಟ್ಟಿನ ಆದೇಶ ನೀಡಿರುವ ಸುಪ್ರೀಂಕೋರ್ಟ್, [more]

ರಾಷ್ಟ್ರೀಯ

1.03 ಲಕ್ಷ ಕೋಟಿ ರೂ.ಗಳ ಜಿಎಸ್‍ಟಿ ಆದಾಯ ಸಂಗ್ರಹ!

ನವದೆಹಲಿ, ಮೇ 1-ಕೇಂದ್ರ ಸರ್ಕಾರವು ಏಪ್ರಿಲ್ ಮಾಹೆಯಲ್ಲಿ 1.03 ಲಕ್ಷ ಕೋಟಿ ರೂ.ಗಳ ಸರಕುಗಳು ಮತ್ತು ಸೇವೆಗಳ ತೆರಿಗೆ (ಜಿಎಸ್‍ಟಿ) ಆದಾಯ ಸಂಗ್ರಹವಾಗಿದೆ. ಇದರೊಂದಿಗೆ ಕಳೆದ ವರ್ಷ [more]

ರಾಷ್ಟ್ರೀಯ

ಕಲ್ಲಿದ್ದಲು ಹಗರಣ: ಅಶೋಕ್ ದಾಗ ಅವರಿಗೆ ನಾಲ್ಕು ವರ್ಷಗಳ ಜೈಲು ಶಿಕ್ಷೆ ಹಾಗೂ 1 ಕೋಟಿ ರೂ. ದಂಡ:

ನವದೆಹಲಿ, ಮೇ 1-ಕಲ್ಲಿದ್ದಲು ಹಗರಣದ ಸಂಬಂಧ ಗೊಂಡ್ವಾನಾ ಇಸ್ಪಾಟ್ ಲಿಮಿಟೆಡ್ ನಿರ್ದೇಶಕ ಅಶೋಕ್ ದಾಗ ಅವರಿಗೆ ವಿಶೇಷ ನ್ಯಾಯಾಲಯವೊಂದ ಇಂದು ನಾಲ್ಕು ವರ್ಷಗಳ ಜೈಲು ಶಿಕ್ಷೆ ಹಾಗೂ [more]

ರಾಷ್ಟ್ರೀಯ

ವೀರಶೈವ-ಲಿಂಗಾಯತ ಸಮುದಾಯವನ್ನು ಧಾರ್ಮಿಕ ಅಲ್ಪಸಂಖ್ಯಾತರು – ಶ್ರೀ ರವಳ ಭೀಮಾಶಂಕರ ಲಿಂಗ ಶಿವಾಚಾರ್ಯರು

ಕೇದಾರನಾಥ್, ಮೇ 1-ವೀರಶೈವ-ಲಿಂಗಾಯತ ಸಮುದಾಯವನ್ನು ಧಾರ್ಮಿಕ ಅಲ್ಪಸಂಖ್ಯಾತರು ಎಂದು ಘೋಷಿಸುವಂತೆ ವಿಶ್ವವಿಖ್ಯಾತ ಯಾತ್ರಾಸ್ಥಳ ಕೇದಾರನಾಥ ದೇವಾಲಯದ ಮುಖ್ಯ ಅರ್ಚಕರಾದ ಶ್ರೀ ರವಳ ಭೀಮಾಶಂಕರ ಲಿಂಗ ಶಿವಾಚಾರ್ಯರು ಪ್ರಧಾನಿ [more]

ರಾಷ್ಟ್ರೀಯ

ನೀಟ್ – 2018ಕ್ಕಾಗಿ ಕಟ್ಟುನಿಟ್ಟಿನ ವಸ್ತ್ರಸಂಹಿತೆ:

ನವದೆಹಲಿ, ಮೇ 1-ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ(ಸಿಬಿಎಸ್‍ಇ) ಇದೇ ತಿಂಗಳು 6ರಂದು ನಡೆಸಲಿರುವ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ (ನೀಟ್)-2018ಕ್ಕಾಗಿ ಕಟ್ಟುನಿಟ್ಟಿನ ವಸ್ತ್ರಸಂಹಿತೆಯನ್ನು ಜಾರಿಗೊಳಿಸಲಾಗಿದೆ. ಈ [more]

ರಾಷ್ಟ್ರೀಯ

ಬಾಲಿವುಡ್ ಯಶಸ್ವಿ ನಟಿ ಅನುಷ್ಕಾ ಶರ್ಮಗೆ ಇಂದು 30ನೇ ಜನ್ಮದಿನ:

ಮುಂಬೈ, ಮೇ 1-ಭಾರತೀಯ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಮುದ್ದಿನ ಮಡದಿ ಹಾಗೂ ಬಾಲಿವುಡ್ ಯಶಸ್ವಿ ನಟಿ ಅನುಷ್ಕಾ ಶರ್ಮಗೆ ಇಂದು 30ನೇ ಜನ್ಮದಿನದ ಸಡಗರ-ಸಂಭ್ರಮ. [more]

ರಾಷ್ಟ್ರೀಯ

ಇಂದು ಮೇ 1. ಕಾರ್ಮಿಕ ದಿನಾಚರಣೆ, ಶ್ರಮಿಕ ವರ್ಗಕ್ಕೆ ಅನೇಕ ಗಣ್ಯರ ಗುಣಗಾನ:

ನವದೆಹಲಿ, ಮೇ 1-ಇಂದು ಮೇ 1. ಕಾರ್ಮಿಕ ದಿನಾಚರಣೆ. ಈ ಸಂದರ್ಭದಲ್ಲಿ ಶ್ರಮಿಕ ವರ್ಗಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಉಪ ರಾಷ್ಟ್ರಪತಿ ಎಂ.ವೆಂಕಯ್ಯನಾಯ್ಡು, ಪ್ರಧಾನಿ ನರೇಂದ್ರ ಮೋದಿ, [more]

ರಾಜ್ಯ

ಕುತೂಹಲಕ್ಕೆ ಕಾರಣವಾಯ್ತು ಪ್ರಧಾನಿ ಮೋದಿಯಿಂದ ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಶ್ಲಾಘನೆ…

ಬೆಂಗಳೂರು:ಮೇ-1:ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ರಾಜ್ಯಕ್ಕೆ ಆಗಮಿಸಿರುವ ಪ್ರಧಾನಿ ಮೋದಿ ಉಡುಪಿಯಲ್ಲಿ ಬಿಜೆಪಿ ಬಹಿರಂಗ ಸಮಾರಂಭದಲ್ಲಿ ಮಾತನಾಡಿ, ಕಾಂಗ್ರೆಸ್ ವಿರುದ್ಧ ತೀವ್ರ ವಗದಾಳಿ ನಡೆಸಿ, ಇದೇ ವೇಳೆ ಜೆಡಿಎಸ್ [more]

ರಾಜ್ಯ

ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡರನ್ನು ಶ್ಲಾಘಿಸಿ, ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಪ್ರಧಾನಿ ಮೋದಿ

ಉಡುಪಿ:ಮೇ-1: ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರನ್ನು ಶ್ಲಾಘಿಸಿರುವ ಪ್ರಧಾನಿ ನರೇಂದ್ರ ಮೋದಿ, ದೇವೇಗೌಡರು ದೇಶದ ಹಿರಿಯ ನಾಯಕರು. ಅವರನ್ನು ನಾನು ಗೌರವಿಸುತ್ತೇನೆ. ದೇವೇಗೌಡ [more]

ರಾಜ್ಯ

ಕರ್ನಾಟಕದಲ್ಲಿ ಭಾಜಪ ಹವಾ ಅಲ್ಲ, ಬಿರುಗಾಳಿಯೇ ಇದೆ: ಪ್ರಧಾನಿ ಮೋದಿ

ಚಾಮರಾಜನಗರ:ಮೇ-1; ಚಾಮರಾಜನಗರ ಜಿಲ್ಲೆಗೆ ಬಂದರೆ ಅಧಿಕಾರ ಕಳೆದುಕೊಳ್ಳತ್ತಾರೆಂಬ ಮೂಢನಂಬಿಕೆಯನ್ನು ಬದಿಗೊತ್ತಿ ಚಾಮರಾಜನಗರಕ್ಕೆ ಪ್ರಧಾನಿ ಮೋದಿ ಆಗಮಿಸಿದ್ದಾರೆ ಮೋದಿ ಸಮಾವೇಶಕ್ಕಾಗಿ ಸಂತೆಮರಹಳ್ಳಿ ಹೋಬಳಿ ಕೇಂದ್ರದಲ್ಲಿ ನಿರ್ಮಾಣಗೊಂಡಿರುವ ಬೃಹತ್ ವೇದಿಕೆಯಲ್ಲಿ [more]

ರಾಜ್ಯ

ಚುನಾವಣಾ ಪ್ರಚಾರಕ್ಕಾಗಿ ರಾಜ್ಯಕ್ಕೆ ಪ್ರಧಾನಿ ಆಗಮನ: ಟ್ವಿಟರ್ ನಲ್ಲಿ ಸ್ವಾಗತ ಕೋರಿ ಕಾಲೆಳೆದ ಸಿಎಂ: ಮೋದಿ ಜಿ ಬೂಟಾಟಿಕೆ ಬಿಡಿ; ಕನ್ನಡಿಗರು ಕಿವಿಯಲ್ಲಿ ಕಮಲವನ್ನು ಇಟ್ಟುಕೊಂಡಿಲ್ಲ ಎಂದು ಟೀಕೆ

ಬೆಂಗಳೂರು: ಮೇ-೧: ಚುನಾವಣಾ ಪ್ರಚಾರಕ್ಕಾಗಿ ರಾಜ್ಯಕ್ಕೆ ಭೇಟಿ ನೀಡುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸ್ವಾಗತ ಕೋರಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್‌ ನಲ್ಲಿ ಹಲವು ಪ್ರಶ್ನೆಗಳನ್ನಿಟ್ಟು ಕಾಲೆಳೆದಿದ್ದಾರೆ. [more]

ರಾಜ್ಯ

ರಾಜ್ಯದಲ್ಲಿ ಇಂದಿನಿಂದ ಪ್ರಧಾನಿ ಮೋದಿ ಮೋದಿ: 5 ದಿನಗಳ ಕಾಲ ಭರ್ಜರಿ ಚುನಾವಣಾ ಪ್ರಚಾರ

ಬೆಂಗಳೂರು:ಮೇ-1: ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ರಾಜಕೀಯ ಪಕ್ಷಗಳಿಂದ ಮತದಾರರ ಮನವೊಲಿಕೆಗೆ ಭಾರೀ ಕಸರತ್ತು ನಡೆಯುತ್ತಿದೆ. ಈ ನಿಟ್ಟಿನಲ್ಲಿ ಬಿಜೆಪಿ ಪರ ಪ್ರಚಾರ ನಡೆಸಲು ಇಂದು ರಾಜ್ಯಕ್ಕೆ [more]