ರಾಷ್ಟ್ರೀಯ

ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರ ವಾಗ್ದಂಡನೆ!

ನವದೆಹಲಿ,ಏ.23-ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರ ವಾಗ್ದಂಡನೆ(ಮಹಾಭಿಯೋಗ)ಗಾಗಿ ಕಾಂಗ್ರೆಸ್ ನೇತೃತ್ವದ ಏಳು ವಿರೋಧ ಪಕ್ಷಗಳು ನೀಡಿದ್ದ ನಿಲುವಳಿ ನೋಟಿಸ್‍ನನ್ನು ಉಪ ರಾಷ್ಟ್ರಪತಿ ಮತ್ತು ರಾಜ್ಯಸಭೆಯ ಸಭಾಪತಿ [more]

ರಾಷ್ಟ್ರೀಯ

ಟಿಟಿಡಿ ಸದಸ್ಯೆಯಾಗಿ ತೆಲಗು ದೇಶಂ ಪಕ್ಷದ ಕ್ರೈಸ್ತ ಶಾಸಕಿ ನೇಮಕ: ವಿವಾದಕ್ಕೆ ಕಾರಣವಾದ ಹಿನ್ನಲೆಯಲ್ಲಿ ನೇಮಕಾತಿ ಹಿಂಪಡೆಯುವಂತೆ ಸಿಎಂ ನಾಯ್ಡುಗೆ ಅನಿತಾ ಮನವಿ

ಚಿತ್ತೂರ್‌ :ಏ-೨೩: ತಿರುಮಲ ತಿರುಪತಿ ದೇವಸ್ಥಾನ ಮಂಡಳಿ (ಟಿಟಿಡಿ)ಯ ಸದಸ್ಯೆಯನ್ನಾಗಿ ತೆಲುಗು ದೇಶಂ ಪಕ್ಷದ ಕ್ರೈಸ್ತ ಶಾಸಕಿ ವಂಗಲಪುಡಿ ಅನಿತಾ ಅವರನ್ನು ನೇಮಕ ಮಾಡಲಾಗಿದೆ. ತಾನೋರ್ವ ಹಿಂದು [more]

ರಾಷ್ಟ್ರೀಯ

ಚಾಲಕ ಮುಸ್ಲಿಂ ಎಂಬ ಕಾರಣಕ್ಕೆ ಓಲಾ ಕ್ಯಾಬ್ ರದ್ದುಗೊಳಿಸಿದ ವಿಹೆಚ್ ಪಿ ಸದಸ್ಯ: ವ್ಯಾಪಕ ಚರ್ಚೆಗೆ ಕಾರಣವಾಗಿದೆ ಟ್ವೀಟ್ ಸಂದೇಶ

ಲಖನೌ:ಏ-23: ಚಾಲಕ ಮುಸ್ಲಿಂ ಆದ್ದರಿಂದ ಓಲಾ ಕ್ಯಾಬ್ ರದ್ದುಪಡಿಸಿದೆ ಎಂದು ವ್ಯಕ್ತಿಯೊಬ್ಬ ಟ್ವಿಟರ್‌ನಲ್ಲಿ ಸಂದೇಶ ಪ್ರಕಟಿಸಿರುವುದು ಈಗ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದೆ. ‘ಚಾಲಕ ಮುಸ್ಲಿಂ [more]

ರಾಷ್ಟ್ರೀಯ

ನಗದು ಕೊರತೆಗೆ ಕಾರಣ ಏನು ಗೊತ್ತೇ? ಇಲ್ಲಿದೆ ಆ ಮಹತ್ತರ ಮಾಹಿತಿ!

ಹೊಸದಿಲ್ಲಿ,ಏ.23 ಬಹು ಮೌಲ್ಯದ ನೋಟು ಅಮಾನ್ಯದ ಬಳಿಕ ದೇಶದಲ್ಲಿ ಎರಡನೇ ಬಾರಿಗೆ ನಗದು ಕೊರತೆ ಮುಂದುವರಿದಿರುವಂತೆಯೇ ಸುಮಾರು 3 ಲಕ್ಷ ಕೋಟಿಗೂ ಅಧಿಕ ಹಣ ಚಲಾವಣೆಯಾಗದೇ ಸ್ಥಗಿತವಾಗಿದೆ [more]

ರಾಷ್ಟ್ರೀಯ

ನದಿಗೆ ಉರುಳಿದ 18 ಯೋಧರಿದ್ದ ಸೇನಾ ಜೀಪ್ – ವಿಜಯಪುರ ಯೋಧ ಸೇರಿ ಮೂವರು ಹುತಾತ್ಮ

ಗುವಾಹಟಿ,ಏ.23 ಅಸ್ಸಾಂನ ಗುವಾಹಾಟಿಯಲ್ಲಿ ರಾತ್ರಿ ಗಸ್ತು ತಿರುಗುತ್ತಿದ್ದ ವೇಳೆ ಸೇನಾ ಜೀಪ್ ನದಿಗೆ ಬಿದ್ದು ಮೂವರು ಯೋಧರು ಹುತಾತ್ಮರಾಗಿದ್ದಾರೆ. ಅರುಣಾಚಲ ಪ್ರದೇಶ ಹಾಗೂ ಆಸ್ಸಾಂ ರಾಜ್ಯಗಳ ಗಡಿಭಾಗದ [more]

ರಾಷ್ಟ್ರೀಯ

ರೈಲಿನಲ್ಲಿ 9 ವರ್ಷದ ಬಾಲಕಿ ಮೇಲೆ ಲೈಂಗಿಕ ಕಿರುಕುಳ: ಬಿಜೆಪಿ ಮುಖಂಡನ ಬಂಧನ

ಚೆನ್ನೈ:ಏ-23: ಮಕ್ಕಳ ಮೇಲಿನ ಅತ್ಯಾಚಾರಿಗಳಿಗೆ ಮರಣದಂದನೆ ಶಿಕ್ಷೆ ನೀಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಸುಗ್ರೀವಾಜ್ನೆ ಜಾರಿಗೆ ತಂದ ಬೆನ್ನಲ್ಲೇ ಬಾಲಕಿ ಮೇಲೆ ಬಿಜೆಪಿ ಮುಖಂಡನೊಬ್ಬ ಲೈಂಗಿಕ ದೌರ್ಜನ್ಯ [more]

ರಾಷ್ಟ್ರೀಯ

ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ವಿರುದ್ಧ ವಾಗ್ದಂಡನೆ ನಿಲುವಳಿ ಸೂಚನೆಗೆ ಉಪರಾಷ್ಟ್ರಪತಿ ತಿರಸ್ಕಾರ

ನವದೆಹಲಿ:ಏ-23: ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ವಾಗ್ದಂಡನೆಗೆ ವಿರೋಧ ಪಕ್ಷಗಳು ಸಲ್ಲಿಸಿದ್ದ ನಿಲುವಳಿ ಸೂಚನೆಯನ್ನು ರಾಜ್ಯಸಭೆ ಸಭಾಪತಿ ಎಂ.ವೆಂಕಯ್ಯ ನಾಯ್ಡು ಅವರು ತಿರಸ್ಕರಿಸಿದ್ದಾರೆ. ಹೈದರಾಬಾದ್ ಪ್ರವಾಸವನ್ನು [more]

ರಾಷ್ಟ್ರೀಯ

ಮಹಾರಾಷ್ಟ್ರದಲ್ಲಿ 14 ನಕ್ಸಲರ ಎನ್ ಕೌಂಟರ್

ನಾಗಪುರ,ಏ.23: ಮಹಾರಾಷ್ಟ್ರದಲ್ಲಿ ಪೊಲೀಸರು ನಡೆಸಿದ ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ 14 ಮಂದಿ ನಕ್ಸಲರನ್ನು ಪೊಲೀಸರು ಹತ್ಯೆಗೈದಿದ್ದಾರೆ. ತಡಗೋನ್ ಗ್ರಾಮದಲ್ಲಿ ಗಾಡ್ಚಿರೋಲಿ ಪೊಲೀಸರು ನಕ್ಸಲ್ ವಿರೋಧಿ ಕಾರ್ಯಾಚರಣೆ ನಡೆಸಿದ್ದರು. [more]

ರಾಷ್ಟ್ರೀಯ

ಮಾಧ್ಯಮಗಳ ಮುಂದೆ ವಿವಾದಾತ್ಮಕ ಹೇಳಿಕೆ ನೀಡಬೇಡಿ: ಬಿಜೆಪಿ ಜನಪ್ರತಿನಿಧಿಗಳಿಗೆ ಮೋದಿ ಎಚ್ಚರಿಕೆ

ಹೊಸದಿಲ್ಲಿ,ಏ.23: ಬಿಜೆಪಿಯ ಕೆಲವು ಸಂಸದರು, ಸಚಿವರು, ಶಾಸಕರು ನೀಡುತ್ತಿರುವ ಹೇಳಿಕೆಗಳು ಪಕ್ಷದ ವರ್ಚಸ್ಸಿಗೆ ಧಕ್ಕೆಯಾಗುತ್ತಿದ್ದು, ವಿವಾದಾತ್ಮಕ ಹೇಳಿಕೆ ನೀಡದಂತೆ ಪ್ರಧಾನಿ ನರೇಂದ್ರ ಮೋದಿ ಬಿಜೆಪಿ ಶಾಸಕರು, ಸಂಸದರಿಗೆ [more]

ರಾಷ್ಟ್ರೀಯ

ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಅಭ್ಯರ್ಥಿಗಳ ಆಯ್ಕೆ ವಿಷಯದಲ್ಲಿ ಕಾಂಗ್ರೆಸ್‍ನಲ್ಲಿ ಆತಂರಿಕ ಕಚ್ಚಾಟ ಇಲ್ಲ – ಡಾ.ಎಂ.ವೀರಪ್ಪ ಮೊಯ್ಲಿ

ನವದೆಹಲಿ,ಏ.22-ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಅಭ್ಯರ್ಥಿಗಳ ಆಯ್ಕೆ ವಿಷಯದಲ್ಲಿ ಕಾಂಗ್ರೆಸ್‍ನಲ್ಲಿ ಆತಂರಿಕ ಕಚ್ಚಾಟ ಇಲ್ಲ ಎಂದು ಪಕ್ಷದ ಧುರೀಣ ಮತ್ತು ಮಾಜಿ ಮುಖ್ಯಮಂತ್ರಿ ಡಾ.ಎಂ.ವೀರಪ್ಪ ಮೊಯ್ಲಿ ಸ್ಪಷ್ಟಪಡಿಸಿದ್ದಾರೆ. [more]

ರಾಷ್ಟ್ರೀಯ

ಪೆÇಲೀಸರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ 13 ನಕ್ಸಲರು ಹತ:

ಗಡ್‍ಚಿರೋಲಿ(ಮಹಾರಾಷ್ಟ್ರ),ಏ.22-ಮಹಾರಾಷ್ಟ್ರದ ಗಡ್‍ಚಿರೋಲಿ ಜಿಲ್ಲೆಯ ಬೋರಿಯಾ ಅರಣ್ಯ ಪ್ರದೇಶದಲ್ಲಿ ಇಂದು ಬೆಳಗ್ಗೆ ಪೆÇಲೀಸರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ 13 ನಕ್ಸಲರು ಹತರಾಗಿದ್ದಾರೆ. ಮಹಾರಾಷ್ಟ್ರ-ಛತ್ತೀಸ್‍ಗಢ-ತೆಲಂಗಾಣ ರಾಜ್ಯಗಳ ಗಡಿಭಾಗವಾದ ಗಡ್‍ಚಿರೋಲಿ ನಕ್ಸಲರ [more]

ರಾಷ್ಟ್ರೀಯ

ಮಕ್ಕಳ ಮೇಲಿನ ಸರಣಿ ಅತ್ಯಾಚಾರ ಪ್ರಕರಣ: ವಿಶ್ವದ 600ಕ್ಕೂ ಹೆಚ್ಚು ಶಿಕ್ಷಣ ತಜ್ಞರು ಮತ್ತು ವಿದ್ವಾಂಸರು, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬಹಿರಂಗ ಪತ್ರ

ನವದೆಹಲಿ, ಏ.22-ಕತುವಾ ಪ್ರಕರಣ ಸೇರಿದಂತೆ ಭಾರತದಲ್ಲಿ ಇತ್ತೀಚೆಗೆ ಹೆಚ್ಚಾಗುತ್ತಿರುವ ಮಕ್ಕಳ ಮೇಲಿನ ಸರಣಿ ಅತ್ಯಾಚಾರ ಮತ್ತು ಕಗ್ಗೊಲೆಗಳ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ವಿಶ್ವದ 600ಕ್ಕೂ ಹೆಚ್ಚು [more]

ರಾಷ್ಟ್ರೀಯ

ಅಮೃತಸರದಿಂದ ದೆಹಲಿಗೆ ಹಾರುತ್ತಿದ್ದ ಏರ್ ಇಂಡಿಯಾ ವಿಮಾನದ ಮೇಲೆ ಹಠಾತ್ ಪ್ರಬಲ ಗಾಳಿ:

ನವದೆಹಲಿ, ಏ.22-ಅಮೃತಸರದಿಂದ ದೆಹಲಿಗೆ ಹಾರುತ್ತಿದ್ದ ಏರ್ ಇಂಡಿಯಾ ವಿಮಾನದ ಮೇಲೆ ಹಠಾತ್ ಪ್ರಬಲ ಗಾಳಿ ಪ್ರವಹಿಸಿ ಮೂವರು ಪ್ರಯಾಣಿಕರು ಗಾಯಗೊಂಡಿದ್ದು, ಕಿಟಕಿಗಳು ಮುರಿದು, ಆಸನಗಳಲ್ಲೂ ಬಿರುಕು ಕಾಣಿಸಿಕೊಂಡಿರುವ [more]

ರಾಷ್ಟ್ರೀಯ

ಶಾಂಘೈ ಸಹಕಾರ ಒಕ್ಕೂಟ(ಎಸ್‍ಸಿಒ) ಸಮ್ಮೇಳನ: ಭಾರತ ಮತ್ತು ಪಾಕಿಸ್ತಾನದ ಮಧ್ಯೆ ಮಾತುಕತೆ ಇಲ್ಲ

ನವದೆಹಲಿ, ಏ.22-ಚೀನಾದಲ್ಲಿ ನಡೆಯಲಿರುವ ಶಾಂಘೈ ಸಹಕಾರ ಒಕ್ಕೂಟ(ಎಸ್‍ಸಿಒ) ಸಮ್ಮೇಳನದಲ್ಲಿ ಭಾರತ ಮತ್ತು ಪಾಕಿಸ್ತಾನದ ಮಧ್ಯೆ ಯಾವುದೇ ರೀತಿಯ ದ್ವಿಪಕ್ಷೀಯ ಮಾತುಕತೆಗಳು ನಡೆಯುವ ಸಾಧ್ಯತೆ ಇಲ್ಲ. ಎಸ್‍ಸಿಒ ಸಮ್ಮೇಳನದಲ್ಲಿ [more]

ರಾಷ್ಟ್ರೀಯ

ಎರಡು ಮಹತ್ವದ ಸುಗ್ರೀವಾಜ್ಞೆಗಳಿಗೆ ನಿನ್ನೆ ತಡರಾತ್ರಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅನುಮೋದನೆ:

ನವದೆಹಲಿ, ಏ.22-ಮಕ್ಕಳ ಮೇಲೆ ಅತ್ಯಾಚಾರ ಎಸಗುವ ಕಾಮುಕರನ್ನು ನೇಣುಗಂಬಕ್ಕೆ ಏರಿಸಲು ಹಾಗೂ ಬ್ಯಾಂಕುಗಳಿಗೆ ಕೋಟ್ಯಂತರ ರೂ.ಗಳನ್ನು ವಂಚಿಸಿ ವಿದೇಶಕ್ಕೆ ಪರಾರಿಯಾಗಿರುವ ಆರ್ಥಿಕ ವಂಚಕರ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲು [more]

ರಾಷ್ಟ್ರೀಯ

ಪೆಟ್ರೋಲ್ ದರ ಲೀಟರ್‍ಗೆ 74.40 ರೂ.ಗಳಿಗೆ ಏರಿದ್ದರೆ, ಡಿಸೇಲ್ ಪ್ರತಿ ಲೀಟರ್‍ಗೆ 65.65 ರೂ.ಗಳಷ್ಟು ಹೆಚ್ಚಾಗಿದೆ:

ನವದೆಹಲಿ, ಏ.22-ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಪೆಟ್ರೋಲ್ ದರ ಇಂದು ಲೀಟರ್‍ಗೆ 74.40 ರೂ.ಗಳಿಗೆ ಏರಿದ್ದರೆ, ಡಿಸೇಲ್ ಪ್ರತಿ ಲೀಟರ್‍ಗೆ 65.65 ರೂ.ಗಳಷ್ಟು [more]

ರಾಷ್ಟ್ರೀಯ

ಮಗುವಿನ ತಂದೆಯಲ್ಲ ಎಂಬ ಶಂಕೆಯಿಂದ 17 ವರ್ಷ ಅಪ್ರಾಪ್ತನೊಬ್ಬ ತನ್ನ ಎರಡು ತಿಂಗಳ ಗಂಡು ಮಗುವನ್ನು ಕೊಂದಿರುವ ಹೀನ ಘಟನೆ :

ನವದೆಹಲಿ, ಏ.22-ಹಸುಳೆಗಳನ್ನು ನಿರ್ದಯವಾಗಿ ಕೊಲ್ಲುತ್ತಿರುವ ಪ್ರಕರಣಗಳ ನಡುವೆಯೇ ಮತ್ತೊಂದು ಕ್ರೂರ ಘಟನೆ ನಡೆದಿದೆ. ತಾನು ಈ ಮಗುವಿನ ತಂದೆಯಲ್ಲ ಎಂಬ ಶಂಕೆಯಿಂದ 17 ವರ್ಷ ಅಪ್ರಾಪ್ತನೊಬ್ಬ ತನ್ನ [more]

ರಾಷ್ಟ್ರೀಯ

46 ವರ್ಷದ ತಾಯಿಯ ಮೇಲೇ ಅತ್ಯಾಚಾರ ಎಸಗಿದ 22 ವರ್ಷದ ವಿಕೃತ ಕಾಮುಕ ಮಗ!

ಪಲನ್‍ಪುರ್, ಏ.22- ತನ್ನ 46 ವರ್ಷದ ತಾಯಿಯ ಮೇಲೇ ಅತ್ಯಾಚಾರ ಎಸಗಿದ 22 ವರ್ಷದ ವಿಕೃತ ಕಾಮುಕ ಮಗನನ್ನು ಗುಜರಾತ್‍ನ ಪಟನ್ ಟೌನ್‍ನ ಜಲ್ ಚೌಕ್ ಪ್ರದೇಶದಲ್ಲಿ [more]

ರಾಷ್ಟ್ರೀಯ

ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ ವಿಧಿಸಲು ಬಗ್ಗೆ ಕೇಂದ್ರ ಸರ್ಕಾರ ಕೈಗೊಂಡ ನಿರ್ಧಾರ ಚಾರಿತ್ರಿಕವಾದುದು – ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್

ನವದೆಹಲಿ, ಏ.22-ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ ವಿಧಿಸಲು ಬಗ್ಗೆ ಕೇಂದ್ರ ಸರ್ಕಾರ ಕೈಗೊಂಡ ನಿರ್ಧಾರ ಚಾರಿತ್ರಿಕವಾದುದು ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. ಈ ಕುರಿತು [more]

ರಾಷ್ಟ್ರೀಯ

ಅತ್ಯಾಚಾರದಂಥ ಅಪರಾಧ ಕೃತ್ಯಗಳು ದುರದೃಷ್ಟಕರ – ಕೇಂದ್ರ ಹಣಕಾಸು ಖಾತೆ ರಾಜ್ಯ ಸಚಿವ ಸಂತೋಷ್ ಗಂಗ್ವಾರ್:

ನವದೆಹಲಿ, ಏ.22-ಅತ್ಯಾಚಾರದಂಥ ಅಪರಾಧ ಕೃತ್ಯಗಳು ದುರದೃಷ್ಟಕರ. ಕೆಲವೊಮ್ಮೆ ಅವುಗಳನ್ನು ತಡೆಯಲು ಸಾಧ್ಯವಾಗುವುದಿಲ್ಲ ಎಂದು ಕೇಂದ್ರ ಹಣಕಾಸು ಖಾತೆ ರಾಜ್ಯ ಸಚಿವ ಸಂತೋಷ್ ಗಂಗ್ವಾರ್ ವಿಷಾದಿಸಿದ್ದಾರೆ. ಕತುವಾ, ಉನ್ನಾವೋ [more]

ರಾಷ್ಟ್ರೀಯ

ಬಾರತ ಕಮ್ಯೂನಿಸ್ಟ್ ಪಕ್ಷದ(ಮಾರ್ಕ್‍ವಾದಿ) ಪ್ರಧಾನ ಕಾರ್ಯದರ್ಶಿಯಾಗಿ ಹಿರಿಯ ಮುಖಂಡ ಸೀತಾರಾಂ ಯೆಚೂರಿ ಪುನರಾಯ್ಕೆ

ಹೈದರಾಬಾದ್, ಏ.22-ಬಾರತ ಕಮ್ಯೂನಿಸ್ಟ್ ಪಕ್ಷದ(ಮಾರ್ಕ್‍ವಾದಿ) ಪ್ರಧಾನ ಕಾರ್ಯದರ್ಶಿಯಾಗಿ ಹಿರಿಯ ಮುಖಂಡ ಸೀತಾರಾಂ ಯೆಚೂರಿ ಇಂದು ಪುನರಾಯ್ಕೆ ಆಗಿದ್ದಾರೆ.  ಮುತ್ತಿನನಗರಿ ಹೈದರಾಬಾದ್‍ನಲ್ಲಿ ಇಂದು ಪಕ್ಷದ ಹೊಸ ಕೇಂದ್ರೀಯ ಸಮಿತಿ [more]

ರಾಜ್ಯ

ವಿಧಾನಸಭಾ ಚುನಾವಣೆ: ಕಾಂಗ್ರೆಸ್ ನಿಂದ ಅಭ್ಯರ್ಥಿಗಳ ಅಂತಿಮ ಪಟ್ಟಿ ಬಿಡುಗಡೆ

ಬೆಂಗಳೂರು:ಏ-22: ವಿಧಾನಸಭಾ ಚುನಾವಣೆ ಕಣ ಕದನ ಕೌತುಕವಾಗಿ ಮಾರ್ಪಟ್ಟಿದ್ದು, ರಾಜಕೀಯ ಪಕ್ಷಗಳು ಅಂತಿಮವಾಗಿ ತಮ್ಮ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಮಾಡುತ್ತಿದ್ದಾರೆ. ಈ ನಿಟ್ಟಿನಲ್ಲಿ ಕಾಂಗ್ರೆಸ್ ಇಂದು 11 ಕ್ಷೇತ್ರಗಳಿಗೆ [more]

ರಾಜ್ಯ

ಕಾವೇರಿ ನದಿ ನೀರು ವಿಚಾರ: ಪ್ರಧಾನಿ ನರೇಂದ್ರ ಮೋದಿಯವರಿಗೆ ಸಿಎಂ ಸಿದ್ದರಾಮಯ್ಯ ಪತ್ರ

ಬೆಂಗಳೂರು:ಏ-22: ಕಾವೇರಿ ನಿರ್ವಹಣಾ ಮಂಡಳಿ ರಚನೆ ಪ್ರಬಲವಾಗಿ ವಿರೋಧಿಸಿರುವ ರಾಜ್ಯ ಸರ್ಕಾರ, ಕಾವೇರಿ ನಿರ್ವಹಣಾ ಮಂಡಳಿ ರಚನೆ ಸಂವಿಧಾನಾತ್ಮಕ ಕ್ರಮವಲ್ಲ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಮುಖ್ಯಮಂತ್ರಿ [more]

ರಾಷ್ಟ್ರೀಯ

12 ವರ್ಷದೊಳಗಿನ ಮಕ್ಕಳ ಮೇಲಿನ ಅತ್ಯಾಚಾರಕ್ಕೆ ಗಲ್ಲು ಶಿಕ್ಷೆ: ಇಂದಿನಿಂದಲೇ ಜಾರಿ

ಹೊಸದಿಲ್ಲಿ,ಏ.22 ಇತ್ತೀಚಿನ ಜಮ್ಮು-ಕಾಶ್ಮೀರದ ಕಥುವಾ, ಉತ್ತರಪ್ರದೇಶದ ಉನ್ನಾವೋ ಹಾಗೂ ಸೂರತ್ ಅತ್ಯಾಚಾರ ಪ್ರಕರಣಗಳು ದೇಶದಾದ್ಯಂತ ಆಕ್ರೋಶದ ಕಿಡಿ ಹೊತ್ತಿಸಿರುವ ಬೆನ್ನಲ್ಲೇ, 12 ವರ್ಷದೊಳಗಿನ ಹೆಣ್ಣು ಮಕ್ಕಳ ಮೇಲೆ [more]

ರಾಜ್ಯ

ವಿಧಾನಸಭಾ ಚುನಾವಣೆ: ಶಿವಸೇನಾ ಎರಡನೇ ಪಟ್ಟಿ ಬಿಡುಗಡೆ

ಧಾರವಾಡ:ಏ-22: ರಾಜ್ಯದ 36 ಕ್ಷೇತ್ರಗಳಲ್ಲಿ ಚುನಾವಣೆಗೆ ಸ್ಪರ್ಧಿಸುವ ಉದ್ದೇಶದಿಂದ ಶಿವಸೇನೆ ತನ್ನ ಎರಡನೇ ಪಟ್ಟಿ ಬಿಡುಗಡೆ ಮಾಡಿದೆ. ಧಾರವಾಡದಲ್ಲಿ ಶಿವಸೇನೆ ಕರ್ನಾಟಕದ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಪಟ್ಟಿ [more]