ರಾಷ್ಟ್ರೀಯ

ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದ ವಿವಿಧೆಡೆ ನಡೆಸಿದ ದಾಳಿಯಲ್ಲಿ ಈವರೆಗೆ 4.13 ಕೋಟಿ ರೂ.ಗಳನ್ನು ವಶ:

ನವದೆಹಲಿ, ಏ.21-ಮೇ 12 ರಂದು ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದ ವಿವಿಧೆಡೆ ನಡೆಸಿದ ದಾಳಿಯಲ್ಲಿ ಈವರೆಗೆ 4.13 ಕೋಟಿ ರೂ.ಗಳನ್ನು ವಶಪಡಿಸಿಕೊಳ್ಳಲಾಗಿದೆ. ಜಪ್ತಿ ಮಾಡಲಾದ ಕರೆನ್ಸಿಗಳಲ್ಲಿ [more]

ರಾಷ್ಟ್ರೀಯ

ಎನ್‍ಡಿಎ ಸರ್ಕಾರದ ವಿರುದ್ಧ ನಿರಂತರ ವಾಗ್ದಾಳಿ: ಯಶವಂತ ಸಿನ್ಹ ಪಕ್ಷ ತ್ಯಜಿಸಿದ್ದಾರೆ

ಪಾಟ್ನಾ,ಏ.21-ಪ್ರಧಾನಿ ನರೇಂದ್ರ ಮೋದಿ ಮತ್ತು ಅವರ ನೇತೃತ್ವದ ಎನ್‍ಡಿಎ ಸರ್ಕಾರದ ವಿರುದ್ಧ ನಿರಂತರ ವಾಗ್ದಾಳಿ ನಡೆಸಿ ಕೆಂಗೆಣ್ಣಿಗೆ ಗುರಿಯಾಗಿದ್ದ ಬಿಜೆಪಿ ಧುರೀಣ ಹಾಗೂ ಕೇಂದ್ರದ ಮಾಜಿ ಸಚಿವ [more]

ರಾಷ್ಟ್ರೀಯ

ಛತ್ತೀಸ್‍ಗಢದ ನಕ್ಸಲರ ಹಾವಳಿ: ಅಧಿಕಾರಿ ಹುತಾತ್ಮ

ರಾಯ್‍ಪುರ್, ಏ.21-ಛತ್ತೀಸ್‍ಗಢದ ನಕ್ಸಲರ ಹಾವಳಿ ಪೀಡಿತ ಸುಕ್ಮಾ ಜಿಲ್ಲೆಯ ದಟ್ಟ ಅರಣ್ಯದಲ್ಲಿ ಮಾವೋವಾದಿಗಳ ಜೊತೆ ನಿನ್ನೆ ರಾತ್ರಿ ನಡೆದ ಗುಂಡಿನ ಕಾಳಗದಲ್ಲಿ ಕೇಂದ್ರ ಮೀಸಲು ಪೆÇಲೀಸ್ ಪಡೆ(ಸಿಆರ್‍ಪಿಎಫ್)ಯ [more]

ರಾಷ್ಟ್ರೀಯ

ಅತ್ಯಾಚಾರ ಎಸಗುವರಿಗೆ ಮರಣದಂಡನೆ ಶಿಕ್ಷೆ ವಿಧಿಸಲು ಸುಗ್ರೀವಾಜ್ಞೆ!

ನವದೆಹಲಿ, ಏ.21-ಹನ್ನೆರಡು ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳ ಮೇಲೆ ಅತ್ಯಾಚಾರ ಎಸಗುವರಿಗೆ ಮರಣದಂಡನೆ ಶಿಕ್ಷೆ ವಿಧಿಸಲು ಸುಗ್ರೀವಾಜ್ಞೆ ಜಾರಿಗೆ ತರುವ ಬಗ್ಗೆ ಇಂದು ಸಂಜೆ ಪ್ರಧಾನಿ ನರೇಂದ್ರ [more]

ರಾಷ್ಟ್ರೀಯ

ಗಡಿ ನಿಯಂತ್ರಣ ರೇಖೆ(ಎಲ್‍ಒಸಿ) ಬಳಿ ಪಾಕಿಸ್ತಾನ ಸೈನಿಕರ ದಾಳಿ:

ಜಮ್ಮು, ಏ.21-ಕಾಶ್ಮೀರ ಕಣಿವೆಯ ರಜೌರಿ ಜಿಲ್ಲೆಯ ಗಡಿ ನಿಯಂತ್ರಣ ರೇಖೆ(ಎಲ್‍ಒಸಿ) ಬಳಿ ಪಾಕಿಸ್ತಾನ ಸೈನಿಕರು ನಡೆಸಿದ ಅಪ್ರಚೋದಿತ ದಾಳಿಯಲ್ಲಿ ಗಾಯಗೊಂಡಿದ್ದ ಭಾರತೀಯ ಯೋಧ ಹುತಾತ್ಮನಾಗಿದ್ದಾರೆ. ಏ.17ರಂದು ಗುಂಡೇಟಿನಿಂದ [more]

ರಾಷ್ಟ್ರೀಯ

ವಾಗ್ದಂಡನೆಗೆ ಅನುಮತಿ : ಉಪ ರಾಷ್ಟ್ರಪತಿ ಮತ್ತು ರಾಜ್ಯಸಭೆ ಸಭಾಪತಿ ವೆಂಕಯ್ಯ ನಾಯ್ಡು ಗಂಭೀರವಾಗಿ ಪರಿಶೀಲನೆ

ನವದೆಹಲಿ, ಏ.21-ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ವಾಗ್ದಂಡನೆಗೆ ಅನುಮತಿ ಕೋರಿ ಕಾಂಗ್ರೆಸ್ ನೇತೃತ್ವದ ವಿರೋಧ ಪಕ್ಷಗಳು ಸಲ್ಲಿಸಿರುವ ಅರ್ಜಿಯನ್ನು ಉಪ ರಾಷ್ಟ್ರಪತಿ ಮತ್ತು ರಾಜ್ಯಸಭೆ ಸಭಾಪತಿ ವೆಂಕಯ್ಯ ನಾಯ್ಡು [more]

ರಾಷ್ಟ್ರೀಯ

ಖಾಲಿ ಮನೆಯೊಂದರಲ್ಲಿ 40 ಜೀವಂತ ಬಾಂಬ್‍ಗಳು ಪತ್ತೆ:

ಹೌರಾ, ಏ.21-ಪಶ್ಚಿಮ ಬಂಗಾಳದ ಹೌರಾ ಜಿಲ್ಲೆಯ ಚಂದ್ರಾಪುರ್‍ನ ಖಾಲಿ ಮನೆಯೊಂದರಲ್ಲಿ 40 ಜೀವಂತ ಬಾಂಬ್‍ಗಳು ಪತ್ತೆಯಾಗಿದ್ದು, ಕೆಲ ಕಾಲ ತೀವ್ರ ಆತಂಕದ ವಾತಾವರಣ ನಿರ್ಮಾಣಗೊಂಡಿತ್ತು. ಖಚಿತ ಸುಳಿವಿನ ಮೇರೆಗೆ [more]

ರಾಷ್ಟ್ರೀಯ

ವಿಶ್ವದ ಸಾಲ ಸರ್ವಕಾಲಿಕ ದಾಖಲೆಯ 164 ಲಕ್ಷ ಕೋಟಿ ಡಾಲರ್‍ಗಳಿಗೆ ಏರಿಕೆ: ಐಎಂಎಫ್ ವಿಷಾದ

ನವದೆಹಲಿ, ಏ.21-ವಿಶ್ವದ ಸಾಲ ಸರ್ವಕಾಲಿಕ ದಾಖಲೆಯ 164 ಲಕ್ಷ ಕೋಟಿ ಡಾಲರ್‍ಗಳಿಗೆ ಏರಿಕೆಯಾಗಿದ್ದು, ಮತ್ತೊಂದು ಆರ್ಥಿಕ ಹಿನ್ನಡೆ ಆತಂಕ ಎದುರಾಗಿದೆ. ಈ ಸಂಗತಿಯನ್ನು ಅಂತಾರಾಷ್ಟ್ರೀಯ ಹಣಕಾಸು ನಿಧಿ [more]

ರಾಜ್ಯ

ಮಕ್ಕಳ ಮೇಲಿನ ಅತ್ಯಾಚಾರ ಅಪರಾಧಿಗಳಿಗೆ ಮರಣದಂಡನೆ: ಸುಗ್ರೀವಾಜ್ಞೆಗೆ ಕೇಂದ್ರ ಸಚಿವ ಸಂಪುಟ ಸಮ್ಮತಿ

ನವದೆಹಲಿ:ಏ-21:ಮಕ್ಕಳ ಮೇಲೆ ಅತ್ಯಾಚಾರ ನಡೆಸುವ ಅಪರಾಧಿಗಳಿಗೆ ಮರಣ ದಂಡನೆ ನೀಡುವ ಪೋಸ್ಕೋ ಕಾಯ್ದೆ ತಿದ್ದುಪಡಿ ಮಸುದೆಗೆ ಕೇಂದ್ರ ಸಚಿವ ಸಂಪುಟ ಸಮ್ಮತಿ ಸೂಚಿಸಿದೆ. 12 ವರ್ಷದವರೆಗಿನ ಮಕ್ಕಳ [more]

ರಾಷ್ಟ್ರೀಯ

ಸುಪ್ರೀಂ ಕೋರ್ಟ್ ಸಿಜೆ ಮಹಾಭಿಯೋಗ ನಡೆಯುವುದು ಹೇಗೆ?

ಹೊಸದಿಲ್ಲಿ,ಏ.21 ಭಾರತದಲ್ಲಿ ಇಲ್ಲಿಯವರೆಗೂ ಮುಖ್ಯ ನ್ಯಾಯಮೂರ್ತಿಗಳ ಮಹಾಭಿಯೋಗ ನಡೆದಿಲ್ಲ. ಮಹಾಭಿಯೋಗದ ಪ್ರಕ್ರಿಯೆ ಪೂರ್ಣಗೊಳ್ಳಲು 6 ತಿಂಗಳು ಬೇಕಾಗುತ್ತದೆ. ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರ ಅಧಿಕಾರಾವಧಿ ಇರುವುದು [more]

No Picture
ರಾಜ್ಯ

ನನ್ನ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಸ್ಪರ್ಧಿಸಲಿ: ಸಿಎಂ ಸಿದ್ದರಾಮಯ್ಯ ಸವಾಲು

ಬೆಂಗಳೂರು:ಏ-21: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ನನ್ನ ವಿರುದ್ಧ ಸ್ಪರ್ಧೆ ಮಾಡಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ. ಖಾಸಗಿ ಹೋಟೆಲ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ [more]

ರಾಷ್ಟ್ರೀಯ

ಅತ್ಯಾಚಾರಿಗಳಿಗೆ ಗಲ್ಲುಶಿಕ್ಷೆ ವಿಚಾರ: ಇಂದಿನ ಕೇಂದ್ರ ಸಂಪುಟ ಸಭೆಯಲ್ಲಿ ನಿರ್ಧಾರ

ನವದೆಹಲಿ:ಏ-21: ಹನ್ನೆರಡು ವರ್ಷದೊಳಗಿನ ಮಕ್ಕಳ ಮೇಲೆ ಅತ್ಯಾಚಾರ ಎಸಗಿ ಶಿಕ್ಷೆಗೆ ಒಳಗಾದ ಅಪರಾಧಿಗಳಿಗೆ ಮರಣ ದಂಡನೆ ವಿಧಿಸುವ ನಿಟ್ಟಿನಲ್ಲಿ ಸುಗ್ರೀವಾಜ್ಞೆ ಜಾರಿ ಮಾಡಲು ಕೇಂದ್ರ ಸರಕಾರ ಚಿಂತನೆ [more]

ರಾಷ್ಟ್ರೀಯ

ಹನ್ನೆರಡು ವರ್ಷಗಳ ಕೆಳಗಿರುವ ಮಕ್ಕಳ ಮೇಲೆ ಅತ್ಯಾಚಾರ ಎಸಗುವವರಿಗೆ ಮರಣ ದಂಡನೆ!

ನವದೆಹಲಿ, ಏ.20-ಹನ್ನೆರಡು ವರ್ಷಗಳ ಕೆಳಗಿರುವ ಮಕ್ಕಳ ಮೇಲೆ ಅತ್ಯಾಚಾರ ಎಸಗುವವರಿಗೆ ಮರಣ ದಂಡನೆ ವಿಧಿಸುವ ಕಾನೂನಿಗೆ ತಿದ್ದುಪಡಿ ಮಾಡುವ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದು ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್‍ಗೆ [more]

ರಾಷ್ಟ್ರೀಯ

ಬರೋಬ್ಬರಿ 1.3 ಶತಕೋಟಿ(13 ದಶಲಕ್ಷ) ಲೀಟರ್..! ಗಂಗೆಗೆ ಪ್ರತಿದಿನ ಹರಿದುಬರುತ್ತಿರುವ ಕಸ:

ನವದೆಹಲಿ, ಏ.20-ಭಾರತದ ಜೀವನದಿ ಗಂಗೆಗೆ ಪ್ರತಿದಿನ ಹರಿದುಬರುತ್ತಿರುವ ಕಸದ ಪ್ರಮಾಣ ಎಷ್ಟು ಗೊತ್ತೇ..? ಬರೋಬ್ಬರಿ 1.3 ಶತಕೋಟಿ(13 ದಶಲಕ್ಷ) ಲೀಟರ್..! ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಮಹತ್ವಾಕಾಂಕ್ಷಿ [more]

ರಾಷ್ಟ್ರೀಯ

ಮಹಿಳೆಯರ ಮೇಲಿನ ಅಪರಾಧ ಮತ್ತು ದೌರ್ಜನ್ಯ ಪ್ರಕರಣಗಳಲ್ಲಿ ಕನಿಷ್ಠ 48 ಸಂಸದರು ಮತ್ತು ಶಾಸಕರು ಭಾಗಿ:

ನವದೆಹಲಿ, ಏ.20-ಮಹಿಳೆಯರ ಮೇಲಿನ ಅಪರಾಧ ಮತ್ತು ದೌರ್ಜನ್ಯ ಪ್ರಕರಣಗಳಲ್ಲಿ ಕನಿಷ್ಠ 48 ಸಂಸದರು ಮತ್ತು ಶಾಸಕರು ಶಾಮೀಲಾಗಿದ್ದಾರೆ. ಈ ಸಂಗತಿಯನ್ನು ಅಸೋಸಿಯೇಷನ್ ಫಾರ್ ಡೆಮೊಕ್ರಾಟಿಕ್ ರಿಫಾಮ್ರ್ಸ್(ಎಡಿಆರ್) ಸಂಸ್ಥೆ [more]

ರಾಷ್ಟ್ರೀಯ

ಒಂದೆಡೆ ಪಾಕಿಸ್ತಾನ, ಇನ್ನೊಂದೆಡೆ ಚೀನಾ ಮತ್ತೊಂದೆಡೆ ಭಯೋತ್ಪಾದಕರ ಆತಂಕ!

ನವದೆಹಲಿ, ಏ.20-ಒಂದೆಡೆ ಪಾಕಿಸ್ತಾನ, ಇನ್ನೊಂದೆಡೆ ಚೀನಾ ಮತ್ತೊಂದೆಡೆ ಭಯೋತ್ಪಾದಕರ ಆತಂಕವನ್ನು ಪರಿಣಾಮಕಾರಿಯಾಗಿ ಎದುರಿಸಲು ಭಾರತ, ಅಮೆರಿಕದಿಂದ ಅತ್ಯಾಧುನಿಕ ಆಕ್ರಮಣಕಾರಿ ಡ್ರೋಣ್‍ಗಳನ್ನು ಹೊಂದಲಿದೆ. ಮಾನವರಹಿತ ವೈಮಾನಿಕ ವ್ಯವಸ್ಥೆ ಹಾಗೂ [more]

ರಾಷ್ಟ್ರೀಯ

ಕುಖ್ಯಾತ ಭೂಗತ ಪಾತಕಿ ದಾವೂದ್ ಆಸ್ತಿಪಾಸ್ತಿ ಜಪ್ತಿಗೆ ಸುಗಮ ಹಾದಿ:

ನವದೆಹಲಿ, ಏ.20-ಪಾಕಿಸ್ತಾನದಲ್ಲಿ ತಲೆಮರೆಸಿಕೊಂಡಿರುವ ಕುಖ್ಯಾತ ಭೂಗತ ಪಾತಕಿ ದಾವೂದ್ ಇಬ್ರಾಹಿಂಗೆ ಸೇರಿದ ಬಹುಕೋಟಿ ರೂ.ಗಳ ಮುಂಬೈ ಆಸ್ತಿಪಾಸ್ತಿ ಜಪ್ತಿಗೆ ಎದುರಾಗಿದ್ದ ಕಾನೂನು ತೊಡಕು ನಿವಾರಣೆಯಾಗಿದ್ದು, ಮುಟ್ಟುಗೋಲಿಗೆ ಹಾದಿ [more]

No Picture
ರಾಜ್ಯ

ವಿಧಾನಸಭಾ ಚುನಾವಣೆ: ಬಿಜೆಪಿಯಿಂದ 59 ಅಭ್ಯರ್ಥಿಗಳ 3ನೇ ಪಟ್ಟಿ ಬಿಡುಗಡೆ

ಬೆಂಗಳೂರು:ಏ-೨೦: ರಾಜ್ಯ ವಿಧಾನಸಭಾ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಮೂರನೆ ಪಟ್ಟಿ ಬಿಡುಗಡೆ ಮಾಡಿದೆ. ಒಟ್ಟು 59 ಅಭ್ಯರ್ಥಿಗಳ ಮೂರನೇ ಪಟ್ಟಿಯನ್ನು ಬಿಡುಗಡೆ ಮಾಡಿರುವ ಬಿಜೆಪಿ ಕೆಜಿಎಫ್ [more]

ರಾಷ್ಟ್ರೀಯ

ಉತ್ತರ ಪ್ರದೇಶ ಮತ್ತು ಛತ್ತೀಸ್‍ಗಢದಲ್ಲಿ ಇಬ್ಬರು ಮಕ್ಕಳ ಮೇಲೆ ಅತ್ಯಾಚಾರ ಎಸಗಿ ಹತ್ಯೆ:

ಲಕ್ನೋ/ರಾಯ್‍ಪುರ, ಏ.20-ಕತುವಾದಲ್ಲಿ ಎಂಟು ವರ್ಷದ ಬಾಲಕಿಯ ಸಾಮೂಹಿಕ ಅತ್ಯಾಚಾರ ಮತ್ತು ಕಗ್ಗೊಲೆ ವ್ಯಾಪಕ ಪ್ರತಿಭಟನೆ ಮತ್ತು ಆಕ್ರೋಶ ಮುಂದುವರಿದಿರುವಾಗಲೇ ಉತ್ತರ ಪ್ರದೇಶ ಮತ್ತು ಛತ್ತೀಸ್‍ಗಢದಲ್ಲಿ ಇಬ್ಬರು ಮಕ್ಕಳ [more]

ರಾಷ್ಟ್ರೀಯ

ನರೋಡಾ ಪಾಟಿಯಾ ಗಲಭೆ ಪ್ರಕರಣ: ಬಿಜೆಪಿ ಮಾಜಿ ಸಚಿವೆ ಮಾಯಾ ಕೊಡ್ನಾನಿ ದೋಷಮುಕ್ತ

ಅಹಮದಾಬಾದ್, ಏ.20-ಹದಿನಾರು ವರ್ಷಗಳ ಹಿಂದೆ 97 ಜನರು ಬಲಿಯಾದ ನರೋಡಾ ಪಾಟಿಯಾ ಗಲಭೆ ಪ್ರಕರಣದಲ್ಲಿ ಬಿಜೆಪಿ ಮಾಜಿ ಸಚಿವೆ ಮಾಯಾ ಕೊಡ್ನಾನಿ ಅವರನ್ನು ಗುಜರಾತ್ ಹೈಕೋರ್ಟ್ ಇಂದು [more]

ರಾಷ್ಟ್ರೀಯ

ನ್ಯಾಯಾಧೀಶರಿಗೆ ವಾಗ್ದಂಡನೆ ವಿಧಿಸುವ ಕುರಿತು ಸಂಸದರು ನೀಡುತ್ತಿರುವ ಸಾರ್ವಜನಿಕ ಹೇಳಿಕೆಗಳ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಸುಪ್ರೀಂಕೋರ್ಟ್:

ನವದೆಹಲಿ, ಏ.20-ನ್ಯಾಯಾಧೀಶರಿಗೆ ವಾಗ್ದಂಡನೆ ವಿಧಿಸುವ ಕುರಿತು ಸಂಸದರು ನೀಡುತ್ತಿರುವ ಸಾರ್ವಜನಿಕ ಹೇಳಿಕೆಗಳ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಸುಪ್ರೀಂಕೋರ್ಟ್, ಇದೊಂದು ದುರದೃಷ್ಟಕರ ಬೆಳವಣಿಗೆ ಎಂದು ವಿಷಾದ ವ್ಯಕ್ತಪಡಿಸಿದೆ. ಇದರಿಂದ [more]

ರಾಷ್ಟ್ರೀಯ

ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರ ಕಾರ್ಯನಿರ್ವಹಣೆ ವಿರುದ್ಧ ಅಸಮಾಧಾನ:

ನವದೆಹಲಿ, ಏ.20-ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರ ಕಾರ್ಯನಿರ್ವಹಣೆ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿರುವ ಕಾಂಗ್ರೆಸ್ ಸೇರಿದಂತೆ ವಿರೋಧಪಕ್ಷಗಳು ಇಂದು ವಾಗ್ದಂಡನೆ ನಿರ್ಣಯ ನೋಟಿಸ್ ನೀಡಿವೆ. ಕಾಂಗ್ರೆಸ್ [more]

ರಾಷ್ಟ್ರೀಯ

ಮುಖ್ಯಮಂತ್ರಿ ಎನ್.ಚಂದ್ರಬಾಬು ನಾಯ್ಡು ಇಂದು 12 ತಾಸುಗಳ ಧರ್ಮ ಹೋರಾಟ ದೀಕ್ಷಾ-12 ತಾಸುಗಳ ಉಪವಾಸ ಸತ್ಯಾಗ್ರಹ:

ಅಮರಾವತಿ, ಏ.20-ಆಂಧ್ರಪ್ರದೇಶಕ್ಕೆ ವಿಶೇಷ ಪ್ಯಾಕೇಜ್ ಸೇರಿದಂತೆ ರಾಜ್ಯಕ್ಕೆ ದಕ್ಕಬೇಕಾದ ಸೌಲಭ್ಯಗಳಿಗಾಗಿ ಆಗ್ರಹಿಸಿ ಮುಖ್ಯಮಂತ್ರಿ ಎನ್.ಚಂದ್ರಬಾಬು ನಾಯ್ಡು ಇಂದು 12 ತಾಸುಗಳ ಧರ್ಮ ಹೋರಾಟ ದೀಕ್ಷಾ-12 ತಾಸುಗಳ ಉಪವಾಸ [more]

ರಾಷ್ಟ್ರೀಯ

ಮಾನಸಿಕ ಅಸ್ವಸ್ಥ ತಾಯಿಯೊಬ್ಬಳು ತನ್ನ ಎಂಟು ತಿಂಗಳ ಗಂಡು ಮಗುವನ್ನು ಕೊಂದಿರುವ ಹೃದಯ ವಿದ್ರಾವಕ ಘಟನೆ:

ನವದೆಹಲಿ, ಏ.20-ಮಾನಸಿಕ ಅಸ್ವಸ್ಥ ತಾಯಿಯೊಬ್ಬಳು ತನ್ನ ಎಂಟು ತಿಂಗಳ ಗಂಡು ಮಗುವನ್ನು ಕೊಂದಿರುವ ಹೃದಯ ವಿದ್ರಾವಕ ಘಟನೆ ರಾಜಧಾನಿ ದೆಹಲಿಯ ಅಮನ್ ವಿಹಾರ ಪ್ರದೇಶದಲ್ಲಿ ನಡೆದಿದೆ.  ನಿನ್ನೆ [more]

ರಾಜ್ಯ

ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಾಮಪತ್ರ ಸಲ್ಲಿಕೆ

ಮೈಸೂರು:ಏ-20: ರಾಜ್ಯ ವಿಧಾನಸಭಾ ಚುನಾವಣೆ ಹಿನ್ನಾಲೆಯಲ್ಲಿ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ ಭರಾಟೆ ಜೋರಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಮುಂಡೇಶ್ವರಿ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಲಿಸಿದರು. ನಾಮಪತ್ರ ಸಲ್ಲಿಸುವ ಮುನ್ನ [more]