ರಾಷ್ಟ್ರೀಯ

ಭ್ಯಾಂಕುಗಳಿಗೆ 2,654 ಕೋಟಿ ರೂ.ಗಳ ವಂಚಿಸಿದವರ ಬಂಧಿಸಿ ವಿಚಾರಣೆ:

ಅಹಮದಾಬಾದ್, ಏ.18-ಬ್ಯಾಂಕುಗಳಿಗೆ 2,654 ಕೋಟಿ ರೂ.ಗಳನ್ನು ವಂಚಿಸಿದ ಆರೋಪದ ಮೇಲೆ ಗುಜರಾತ್‍ನ ವಡೋದರಾ ಮೂಲದ ಡೈಮಂಡ್ ಪವರ್ ಇನ್‍ಫ್ರಾಸ್ಟ್ರಕ್ಚರ್ ಲಿಮಿಟೆಡ್(ಡಿಪಿಐಎಲ್) ಸಂಸ್ಥೆಯ ಮೂವರು ಪ್ರವರ್ತಕರನ್ನು(ಪ್ರಮೋಟರ್‍ಗಳು) ಸಿಬಿಐ ಮತ್ತು [more]

ರಾಷ್ಟ್ರೀಯ

ಸಂತ್ರಸ್ತ ಬಾಲಕಿಯ ಹೆಸರು ಪ್ರಕಟಿಸಿದ ಮಾಧ್ಯಮ ಸಂಸ್ಥೆಗಳಿಗೆ ದೆಹಲಿ ಹೈಕೋರ್ಟ್ ಇಂದು ತಲಾ 10 ಲಕ್ಷ ರೂ.ಗಳ ದಂಡ :

ನವದೆಹಲಿ, ಏ.18-ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ಕತುವಾ ಸಾಮೂಹಿಕ ಅತ್ಯಾಚಾರ ಮತ್ತು ಭೀಕರ ಕೊಲೆ ಪ್ರಕರಣದಲ್ಲಿ ಸಂತ್ರಸ್ತ ಬಾಲಕಿಯ ಹೆಸರು ಪ್ರಕಟಿಸಿದ ಮಾಧ್ಯಮ ಸಂಸ್ಥೆಗಳಿಗೆ ದೆಹಲಿ ಹೈಕೋರ್ಟ್ [more]

ರಾಷ್ಟ್ರೀಯ

ದಿಬ್ಬಣದ ಬಸ್ ನದಿಗೆ ಉರುಳಿ ಬಿದ್ದು 21 ಮಂದಿ ಸಾವು

ಭೂಪಾಲ್‌,ಏ.18 ಮಧ್ಯಪ್ರದೇಶದ ಸಿಧಿ ಜಿಲ್ಲೆಯಲ್ಲಿ ಸಂಭವಿಸಿದ ಘೋರ ದುರಂತವೊಂದರಲ್ಲಿ ಮದುವೆ ದಿಬ್ಬಣದ ಬಸ್‌ ನದಿಗೆ ಉರುಳಿ ಕನಿಷ್ಠ 21 ಮಂದಿ ಸಾವನ್ನಪ್ಪಿ, 30ಕ್ಕೂಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. [more]

ರಾಷ್ಟ್ರೀಯ

ಜೀವನದಲ್ಲಿ ಗುರಿಯನ್ನು ತಲುಪುವುದಕ್ಕಿಂತ ಅದರತ್ತ ಸಾಗುವ ಸಂಕಲ್ಪ ತೊಡುವುದು ಅತಿ ಮುಖ್ಯ: ಅಂತಾರಾಷ್ಟ್ರೀಯ ಕ್ರೀಡಾಪಟು ಅರ್ಜುನ್ ದೇವಯ್ಯ

ಬೆಂಗಳೂರು, ಏ.17- ಜೀವನದಲ್ಲಿ ಗುರಿಯನ್ನು ತಲುಪುವುದಕ್ಕಿಂತ ಅದರತ್ತ ಸಾಗುವ ಸಂಕಲ್ಪ ತೊಡುವುದು ಅತಿ ಮುಖ್ಯ ಎಂದು ಅಂತಾರಾಷ್ಟ್ರೀಯ ಕ್ರೀಡಾಪಟು ಅರ್ಜುನ್ ದೇವಯ್ಯ ಹೇಳಿದರು. ನಗರದ ಬಾಲ ಭವನ [more]

ರಾಷ್ಟ್ರೀಯ

ಅರಣ್ಯ ನಿವಾಸಿಗಳಿಗೆ ಗಿಡ ಬೆಳೆಸುವ ಮತ್ತು ಸಂರಕ್ಷಣೆ ಮಾಡುವ ಉದ್ಯೋಗಾವಕಾಶ ಕಲ್ಪಿಸುವ 2018ರ ಅರಣ್ಯ ನೀತಿಗೆ ಆದ್ಯತೆಗೆ ಆಗ್ರಹ

ಬೆಂಗಳೂರು,ಏ.17- ಅರಣ್ಯ ನಿವಾಸಿಗಳಿಗೆ ಗಿಡ ಬೆಳೆಸುವ ಮತ್ತು ಸಂರಕ್ಷಣೆ ಮಾಡುವ ಉದ್ಯೋಗಾವಕಾಶ ಕಲ್ಪಿಸಲಾಗುವ ಯೋಜನೆಗೆ 2018ರ ಅರಣ್ಯ ನೀತಿ ಅಡಿ ಆದ್ಯತೆ ನೀಡಬೇಕೆಂದು ಕರ್ನಾಟಕ ಗ್ರಾಮಾಭ್ಯೂದಯ ಸ್ವಯಂ [more]

ರಾಷ್ಟ್ರೀಯ

ಕಾಶ್ಮೀರ ಕಣಿವೆಯಲ್ಲಿ ಯೋಧರು ಮತ್ತು ನಾಗರಿಕರನ್ನು ಗುರಿಯಾಗಿಟ್ಟುಕೊಂಡು ಉಗ್ರರು ದಾಳಿ :

ಶ್ರೀನಗರ, ಏ.17-ಕಾಶ್ಮೀರ ಕಣಿವೆಯಲ್ಲಿ ಯೋಧರು ಮತ್ತು ನಾಗರಿಕರನ್ನು ಗುರಿಯಾಗಿಟ್ಟುಕೊಂಡು ಉಗ್ರರು ದಾಳಿ ಮುಂದುವರಿಸಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಭಯೋತ್ಪಾದಕರು ನಡೆಸಿದ ದಾಳಿಯಲ್ಲಿ ಯೋಧ ಸೇರಿದಂತೆ [more]

ರಾಷ್ಟ್ರೀಯ

ಮಕ್ಕಳ ಮೇಲಿನ ಲೈಂಗಿಕ ದುರಾಚಾರಗಳನ್ನು ತಡೆಗಟ್ಟುವಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ  ಸರ್ಕಾರ ವಿಫಲ:

ನವದೆಹಲಿ, ಏ.17-ಮಕ್ಕಳ ಮೇಲಿನ ಲೈಂಗಿಕ ದುರಾಚಾರಗಳನ್ನು ತಡೆಗಟ್ಟುವಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ  ಸರ್ಕಾರ ವಿಫಲವಾಗಿದೆ ಎಂದು ಬಿಜೆಪಿ ಸಂಸದ ಮತ್ತು ಖ್ಯಾತ ಉದ್ಯಮಿ ರಾಜೀವ್ ಚಂದ್ರಶೇಖರ್ ಆರೋಪಿಸಿದ್ದಾರೆ. [more]

ರಾಷ್ಟ್ರೀಯ

ನ್ಯಾಯಾಂಗ ಮತ್ತು ಕಾರ್ಯಾಂಗದ ನಡುವೆ ಭಿನ್ನಾಭಿಪ್ರಾಯ:

ನವದೆಹಲಿ/ಬೆಂಗಳೂರು, ಏ.17-ನ್ಯಾಯಾಂಗ ಮತ್ತು ಕಾರ್ಯಾಂಗದ ನಡುವೆ ಭಿನ್ನಾಭಿಪ್ರಾಯಗಳು ತಲೆದೋರಿರುವ ಸಂದರ್ಭದಲ್ಲೇ ಬೆಂಗಳೂರು ವಕೀಲರು ನಾಳೆ ನವದೆಹಲಿಯಲ್ಲಿ ಭಾರತದ ಅಟಾರ್ನಿ ಜನರಲ್ ಮತ್ತು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಅವರನ್ನು [more]

ರಾಷ್ಟ್ರೀಯ

ಎಟಿಎಂಗಳಲ್ಲಿ ಹಣವಿಲ್ಲದೇ ಸಾರ್ವಜನಿಕರ ಪರದಾಟ:

ನವದೆಹಲಿ, ಏ.17-ಕೇಂದ್ರ ಸರ್ಕಾರ ನೋಟು ಅಮಾನ್ಯೀಕರಣಗೊಳಿಸಿದ ನಂತರ ಉದ್ಭವಿಸಿದ್ದ ಎಟಿಎಂಗಳಲ್ಲಿ ನೋಟು ಅಭಾವದಂಥ ಪರಿಸ್ಥಿತಿ ಹೋಲುವಂಥ ಸನ್ನಿವೇಶವೇಶ ದೇಶದ ಹಲವೆಡೆ ಕಂಡುಬಂದಿವೆ. ಎಟಿಎಂಗಳಲ್ಲಿ ಹಣವಿಲ್ಲದೇ ಸಾರ್ವಜನಿಕರು ಪರದಾಡುತ್ತಿದ್ದಾರೆ. [more]

ರಾಷ್ಟ್ರೀಯ

ಭ್ರಷ್ಟಾಚಾರ ನಿಗ್ರಹಿಸಲು ಲೋಕಪಾಲರ ನೇಮಕಾತಿ:

ನವದೆಹಲಿ, ಏ.17-ಭ್ರಷ್ಟಾಚಾರ ನಿಗ್ರಹಿಸಲು ಲೋಕಪಾಲರ ನೇಮಕಾತಿಗಾಗಿ ಆಯ್ಕೆ ಸಮಿತಿಯಲ್ಲಿ ಸೂಕ್ತ ತೀರ್ಪಗಾರರ ಹುದ್ದೆ ಭರ್ತಿ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದು ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್‍ಗೆ ಇಂದು ತಿಳಿಸಿದೆ. ನ್ಯಾಯಮೂರ್ತಿ [more]

ರಾಷ್ಟ್ರೀಯ

ವಿವಾಹ ಸಮಾರಂಭ ನಡೆಯುತ್ತಿದ್ದ ವೇಳೆ 7 ವರ್ಷದ ಬಾಲಕಿ ಮೇಲೆ 19 ವರ್ಷದ ಯುವಕ ಅತ್ಯಾಚಾರ :

ಲಕ್ನೋ, ಏ.17-ಕತುವಾ, ಉನ್ನಾವೊ ಮತ್ತು ಸೂರತ್ ಅತ್ಯಾಚಾರ ಘಟನೆ ಬಗ್ಗೆ ದೇಶಾದ್ಯಂತ ವ್ಯಾಪಕ ಆಕ್ರೋಶಗಳು ಭುಗಿಲೆದ್ದಿರುವಾಗಲೆ ಮತ್ತೊಂದು ಭೀಕರ ಕೃತ್ಯ ಉತ್ತರ ಪ್ರದೇಶದಲ್ಲಿ ನಡೆದಿದೆ. ವಿವಾಹ ಸಮಾರಂಭ [more]

ರಾಷ್ಟ್ರೀಯ

ದೇಶದ ಹಲವೆಡೆ ಎಟಿಎಂ ಖಾಲಿ, ಖಾಲಿ; ನಗದು ಕೊರತೆ!

ಹೊಸದಿಲ್ಲಿ,ಏ.17 ದೇಶದ ಹಲವೆಡೆ ಎಟಿಎಂಗಳಲ್ಲಿ ನೋ ಕ್ಯಾಶ್ ಫಲಕ ನೇತಾಡುತ್ತಿದೆ. ಆ ಮೂಲಕ ಮತ್ತೆ ನೋಟು ಅಮಾನ್ಯದ ಕರಾಳ ದಿನಗಳನ್ನು ನೆನಪಿಸಿದೆ. ತೆಲಂಗಾಣ, ಹೈದರಾಬಾದ್‌, ವಾರಾಣಸಿ, ವಡೋದರ, [more]

ರಾಷ್ಟ್ರೀಯ

ಕಠ್ಮಂಡುವಿನ ಭಾರತೀಯ ರಾಯಭಾರಿ ಕಚೇರಿ ಬಳಿ ಬಾಂಬ್ ಸ್ಫೋಟ

ಕಠಮಂಡು;ಏ-17: ನೇಪಾಳ ರಾಜಧಾನಿ ಕಠ್ಮಂಡುವಿನ ಭಾರತೀಯ ರಾಯಭಾರಿ ಕಚೇರಿ ಬಳಿ ಬಾಂಬ್ ಸ್ಫೋಟಗೊಂಡಿದ್ದು, ಕಟ್ಟಡದ ಮುಂಭಾಗದಲ್ಲಿ ಗೋಡೆಗೆ ಹಾನಿಯುಂಟಾಗಿದೆ. ಸೋಮವಾರ ತಡರಾತ್ರಿ ಭಾರತೀಯ ರಾಯಭಾರಿ ಕಚೇರಿಯ ಸಮೀಪ [more]

ರಾಷ್ಟ್ರೀಯ

ಪಕ್ಷದಿಂದ ಉಚ್ಛಾಟನೆ ಹಿಂದೆ ಅಡಗಿದೆ ಷಡ್ಯಂತ್ರ: ಬಸವರಾಜ್ ಕಳಸ

ರಾಯಚೂರು-ಏ-೧೭: ನಾನು ಯಾವುದೇ ರೀತಿಯ ಪಕ್ಷ ವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿಲ್ಲ, ಪಕ್ಷದಿಂದ ಉಚ್ಛಾಟನೆ ಹಿಂದೆ ಸ್ಥಳೀಯ ಮಟ್ಟದ ಷಡ್ಯಂತ್ರ ಅಡಗಿದೆ ಎಂದು ಬಿಜೆಪಿಯಿಂದ ಉಚ್ಛಾಟನೆಗೊಂಡ ಬಸವರಾಜ ಕಳಸ [more]

ರಾಷ್ಟ್ರೀಯ

ರೈಲು ಡಿಕ್ಕಿ ನಾಲ್ಕು ಆನೆಗಳು ಮೃತ:

ಜಾರ್ಸುಗುಡಾ, ಏ.16-ರೈಲು ಡಿಕ್ಕಿ ಹೊಡೆದ ಪರಿಣಾಮ ನಾಲ್ಕು ಆನೆಗಳು ಮೃತಪಟ್ಟ ಘಟನೆ ಒಡಿಶಾದ ಜಾರ್ಸುಗುಡಾ ಜಿಲ್ಲೆಯ ಬಗಾದಿಹಿ ಅರಣ್ಯ ವಲಯ ಪ್ರದೇಶದಲ್ಲಿ ಲೆವೆಲ್ ಕ್ರಾಸಿಂಗ್‍ನಲ್ಲಿ ಇಂದು ಸಂಭವಿಸಿದೆ. [more]

ರಾಷ್ಟ್ರೀಯ

ರಾಮಮಂದಿರವನ್ನು ಧ್ವಂಸಗೊಳಿಸಿದ್ದು ಭಾರತೀಯ ಮುಸ್ಲಮರಲ್ಲ, ದೇಗುಲವನ್ನು ನಾಶ ಮಾಡಿದ್ದು ವಿದೇಶಿ ಶಕ್ತಿಗಳು – ಮೋಹನ್ ಭಾಗವತ್

ಮುಂಬೈ, ಏ.16-ಆಯೋಧ್ಯೆಯಲ್ಲಿದ್ದ ರಾಮಮಂದಿರವನ್ನು ಧ್ವಂಸಗೊಳಿಸಿದ್ದು ಭಾರತೀಯ ಮುಸ್ಲಮರಲ್ಲ, ದೇಗುಲವನ್ನು ನಾಶ ಮಾಡಿದ್ದು ವಿದೇಶಿ ಶಕ್ತಿಗಳು ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರ್‍ಎಸ್‍ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ. ಮಹಾರಾಷ್ಟ್ರದ [more]

ರಾಷ್ಟ್ರೀಯ

23 ವರ್ಷದ ಮಹಿಳೆಯೊಬ್ಬರ ಮೇಲೆ ಗ್ಯಾಂಗ್‍ರೇಪ್ ಮಾಡಿ ಪರಾರಿ:

ಮೀರತ್, ಏ.16-ಕತುವಾ, ಉನ್ನಾವೊ ಮತ್ತು ಸೂರತ್ ಅತ್ಯಾಚಾರ ಪ್ರಕರಣಗಳ ವಿರುದ್ಧ ದೇಶಾದ್ಯಂತ ಪ್ರತಿಭಟನೆಗಳು ತೀವ್ರಗೊಳ್ಳುತ್ತಿರುವಾಗಲೇ. ಉತ್ತರ ಪ್ರದೇಶದಲ್ಲೂ ಇಬ್ಬರು ಬಾಲಕಿಯರೂ ಸೇರಿದಂತೆ ಮೂವರ ಮೇಲೆ ಲೈಂಗಿಕ ದೌರ್ಜನ್ಯ [more]

ರಾಷ್ಟ್ರೀಯ

ಅರುಣಾಚಲ ಪ್ರದೇಶದಲ್ಲಿ ಚೀನಾ ಸೇನಾಪಡೆ ಕ್ಯಾತೆ :

ಲಡಾಖ್/ಇಟಾನಗರ್, ಏ.16-ಕಾಶ್ಮೀರ ಕಣಿವೆಯಲ್ಲಿ ಪಾಕಿಸ್ತಾನಿ ಯೋಧರಿಂದ ಕದನ ವಿರಾಮ ಮತ್ತು ಅಪ್ರಚೋದಿತ ಗುಂಡಿನ ದಾಳಿ ಮುಂದುವರಿದಿರುವಾಗಲೇ, ಇತ್ತ ಈಶಾನ್ಯ ರಾಜ್ಯ ಅರುಣಾಚಲ ಪ್ರದೇಶದಲ್ಲಿ ಚೀನಾ ಸೇನಾಪಡೆ ಕ್ಯಾತೆ [more]

ರಾಷ್ಟ್ರೀಯ

ಅತ್ಯಾಚಾರ ಕೃತ್ಯಗಳನ್ನು ಖಂಡಿಸಿ ಬಾಲಿವುಡ್ ಪ್ರಮುಖ ತಾರೆಯರು ಮುಂಬೈನಲ್ಲಿ ಪ್ರತಿಭಟನೆ:

ಮುಂಬೈ, ಏ.16-ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ ಕತುವಾ, ಉನ್ನಾವೋ ಮತ್ತು ಸೂರತ್ ಅತ್ಯಾಚಾರ ಕೃತ್ಯಗಳನ್ನು ಖಂಡಿಸಿ ಬಾಲಿವುಡ್ ಪ್ರಮುಖ ತಾರೆಯರು ಮುಂಬೈನಲ್ಲಿ ಪ್ರತಿಭಟನೆ ನಡೆಸಿ ತಪ್ಪಿತಸ್ಥರಿಗೆ ಸೂಕ್ತ [more]

ರಾಷ್ಟ್ರೀಯ

ಏರ್‍ಸೆಲ್-ಮ್ಯಾಕ್ಸಿಸ್ ಪ್ರಕರಣ: ಮೇ 2ರವರೆಗೆ ವಿಸ್ತರಣೆ

ನವದೆಹಲಿ, ಏ.16-ಏರ್‍ಸೆಲ್-ಮ್ಯಾಕ್ಸಿಸ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೇಂದ್ರದ ಮಾಜಿ ಸಚಿವ ಪಿ.ಚಿದಂಬರಂ ಅವರ ಪುತ್ರ ಹಾಗೂ ಉದ್ಯಮಿ ಕಾರ್ತಿ ಚಿದಂಬರಂ ಅವರಿಗೆ ಬಂಧನದಿಂದ ಮಧ್ಯಂತರ ರಕ್ಷಣೆ ನೀಡುವ ಅವಧಿಯನ್ನು [more]

ರಾಷ್ಟ್ರೀಯ

ಸಾಮೂಹಿಕ ಅತ್ಯಾಚಾರ ಮತ್ತು ಬರ್ಬರ ಹತ್ಯೆ ಪ್ರಕರಣ: ಆರೋಪಿಗಳು ಮಂಪರು ಪರೀಕ್ಷೆಗೆ ಒಳಪಡಿಸಿ ಎಂದು ಕೋರಿದ್ದಾರೆ

ಕತುವಾ, ಏ.16-ಜಮ್ಮು ಮತ್ತು ಕಾಶ್ಮೀರದ ಕುತುವಾದಲ್ಲಿ 8 ವರ್ಷದ ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಮತ್ತು ಬರ್ಬರ ಹತ್ಯೆ ಮಾಡಿರುವ ಎಂಟು ಆರೋಪಿಗಳು ತಾವು ತಪ್ಪಿತಸ್ಥರಲ್ಲ [more]

ರಾಷ್ಟ್ರೀಯ

ಮಾಜಿ ಸಂಸದರಿಗೆ ಪಿಂಚಣಿ, ಪ್ರಯಾಣ ಭತ್ಯೆ : ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್) ಸುಪ್ರೀಂಕೋರ್ಟ್‍ನಲ್ಲಿ ವಜಾ

ನವದೆಹಲಿ, ಏ.16-ಮಾಜಿ ಸಂಸದರಿಗೆ ಪಿಂಚಣಿ, ಪ್ರಯಾಣ ಭತ್ಯೆ ಸೇರಿದಂತೆ ನೀಡಲಾಗುತ್ತಿರುವ ವಿವಿಧ ಸೌಲಭ್ಯಗಳನ್ನು ಪ್ರಶ್ನಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್) ಸುಪ್ರೀಂಕೋರ್ಟ್‍ನಲ್ಲಿ ಇಂದು ವಜಾಗೊಂಡಿದೆ. ಈ ಕುರಿತು [more]

ರಾಷ್ಟ್ರೀಯ

ಮೆಕ್ಕಾ ಮಸೀದಿ ಬಾಂಬ್ ಸ್ಫೋಟ ಪ್ರಕರಣ: ಆರೋಪಿಗಳ ಖುಲಾಸೆ

ಹೈದರಾಬಾದ್, ಏ.16-ಮುತ್ತಿನನಗರಿ ಹೈದರಾಬಾದ್‍ನಲ್ಲಿ 11 ವರ್ಷಗಳ ಹಿಂದೆ ಒಂಭತ್ತು ಜನರ ಬಲಿ ಪಡೆದಿದ್ದ ಮೆಕ್ಕಾ ಮಸೀದಿ ಬಾಂಬ್ ಸ್ಫೋಟ ಪ್ರಕರಣದ ಎಲ್ಲ ಐವರು ಆರೋಪಿಗಳನ್ನು ವಿಶೇಷ ರಾಷ್ಟ್ರೀಯ [more]

ರಾಷ್ಟ್ರೀಯ

ಪಂಜಾಬ್‍ನ ಪಠಾಣ್‍ಕೋಟ್ ನಗರದಲ್ಲಿ ಭದ್ರತಾ ಪಡೆಗಳು ತೀವ್ರ ಕಟ್ಟೆಚ್ಚರ:

ಚಂಡಿಗಢ, ಏ.16-ಇಬ್ಬರು ಶಂಕಿತ ಭಯೋತ್ಪಾದಕರು ನುಸುಳಿರುವ ಸಾಧ್ಯತೆ ಹಿನ್ನೆಲೆಯಲ್ಲಿ ಪಂಜಾಬ್‍ನ ಪಠಾಣ್‍ಕೋಟ್ ನಗರದಲ್ಲಿ ಭದ್ರತಾ ಪಡೆಗಳು ತೀವ್ರ ಕಟ್ಟೆಚ್ಚರ ವಹಿಸಿವೆ. ಇಬ್ಬರು ಶಂಕಿತ ಉಗ್ರರನ್ನು ತಮ್ಮ ವಾಹನದಲ್ಲಿ [more]

ರಾಜ್ಯ

ವಿಧಾನಸಭಾ ಚುನಾವಣೆ: ಬಿಜೆಪಿಯಿಂದ 82 ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ

ಬೆಂಗಳೂರು:ಏ-16: ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗುತ್ತಿದ್ದಂತೆಯೇ ರಾಜಕೀಯ ಪಕ್ಷಗಳ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಕಾರ್ಯ ಚುರುಕು ಪಡೆದುಕೊಂಡಿದೆ. ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ [more]