21ನೇ ಕಾಮನ್‍ವೆಲ್ತ್ ಕ್ರೀಡಾಕೂಟದಲ್ಲಿ ಭಾರತೀಯ ಪಟುಗಳು ಅಥ್ಲೆಟಿಕ್ಸ್‍ನಲ್ಲೂ ಗಮನಾರ್ಹ ಸಾಧನೆ ಮಾಡುತ್ತಿದ್ದಾರೆ
ಗೋಲ್ಡ್ ಕೋಸ್ಟ್, ಏ.10-ಆಸ್ಟ್ರೇಲಿಯಾದ ಗೋಲ್ಸ್ ಕೋಸ್ಟ್‍ನಲ್ಲಿ ನಡೆಯುತ್ತಿರುವ 21ನೇ ಕಾಮನ್‍ವೆಲ್ತ್ ಕ್ರೀಡಾಕೂಟದಲ್ಲಿ ಭಾರತೀಯ ಪಟುಗಳು ಅಥ್ಲೆಟಿಕ್ಸ್‍ನಲ್ಲೂ ಗಮನಾರ್ಹ ಸಾಧನೆ ಮಾಡುತ್ತಿದ್ದಾರೆ. ಅಚ್ಚರಿ ಫಲಿತಾಂಶದಲ್ಲಿ ಭಾರತದ ಮಹಮದ್ ಅಸನ್ [more]