ನ್ಯೂಸ್ ಪೆÇೀರ್ಟಲ್ ಹಾಗೂ ಮಾಧ್ಯಮ ವೆಬ್ ಸೈಟ್‍ಗಳ ನಿಯಂತ್ರಣ:
ನವದೆಹಲಿ,ಏ.6-ಮಾಹಿತಿ ಮತ್ತು ಪ್ರಸಾರ ಸಚಿವಾಲಯ ನ್ಯೂಸ್ ಪೆÇೀರ್ಟಲ್ ಹಾಗೂ ಮಾಧ್ಯಮ ವೆಬ್ ಸೈಟ್‍ಗಳ ನಿಯಂತ್ರಣಕ್ಕಾಗಿ ನಿಯಮ ರೂಪಿಸಲು 10 ಸದಸ್ಯರ ಸಮಿತಿಯೊಂದನ್ನು ರಚಿಸಲಾಗಿದೆ. ಸಮಿತಿ ಸದಸ್ಯರು ನ್ಯೂಸ್ [more]
ನವದೆಹಲಿ,ಏ.6-ಮಾಹಿತಿ ಮತ್ತು ಪ್ರಸಾರ ಸಚಿವಾಲಯ ನ್ಯೂಸ್ ಪೆÇೀರ್ಟಲ್ ಹಾಗೂ ಮಾಧ್ಯಮ ವೆಬ್ ಸೈಟ್‍ಗಳ ನಿಯಂತ್ರಣಕ್ಕಾಗಿ ನಿಯಮ ರೂಪಿಸಲು 10 ಸದಸ್ಯರ ಸಮಿತಿಯೊಂದನ್ನು ರಚಿಸಲಾಗಿದೆ. ಸಮಿತಿ ಸದಸ್ಯರು ನ್ಯೂಸ್ [more]
ಬಾಂದ್ರಾ, ಏ.6- ತನ್ನ ಮೇಕೆ ರಕ್ಷಣೆಗಾಗಿ ಹಳ್ಳಿ ಹುಡುಗಿಯೊಬ್ಬಳು ಹುಲಿಯೊಂದಿಗೆ ಕೋಲಿನಿಂದ ಹೋರಾಡಿ ವ್ಯಾಘ್ರನನ್ನು ಹಿಮ್ಮೆಟ್ಟಿಸಿದ ಘಟನೆ ಪಶ್ಚಿಮ ಮಹಾರಾಷ್ಟ್ರದ ಗ್ರಾಮವೊಂದರಲ್ಲಿ ನಡೆದಿದೆ. ಈ ಯುವತಿಯ ಸಾಹಸ [more]
ನವದೆಹಲಿ/ಅಮರಾವತಿ, ಏ.6-ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ವಿರುದ್ಧ ವಾಗ್ದಾಳಿ ಮುಂದುವರಿಸಿದ ಆಂಧ್ರಪ್ರದೇಶ ಮುಖ್ಯಮಂತ್ರಿ ಮತ್ತು ತೆಲುಗು ದೇಶಂ ಪಕ್ಷದ ನಾಯಕ ಎನ್.ಚಂದ್ರಬಾಬು ನಾಯ್ಡು, ತಮ್ಮ ರಾಜ್ಯಕ್ಕೆ [more]
ನವದೆಹಲಿ, ಏ.6-ಬ್ಯಾಂಕುಗಳಿಂದ ಭಾರೀ ಮೊತ್ತದ ಸಾಲಗಳನ್ನು ಪಡೆದು ವಂಚಿಸುತ್ತಿರುವ ಪ್ರಕರಣಗಳು ಒಂದೊಂದೇ ಬೆಳಕಿಗೆ ಬರುತ್ತಿದ್ದು, 2,700 ಕೋಟಿ ರೂ.ಗಳ ಮತ್ತೊಂದು ದೊಡ್ಡ ಹಗರಣವೊಂದರ ತನಿಖೆಯನ್ನು ಸಿಬಿಐ ಚುರುಕುಗೊಳಿಸಿದೆ. [more]
ನಲ್ಗೊಂಡ, ಏ.6-ಟ್ರ್ಯಾಕ್ಟರ್ ಕಾಲುವೆಗೆ ಉರುಳಿ 10 ಮಹಿಳೆಯರು ಮೃತಪಟ್ಟಿರುವ ದುರಂತ ತೆಲಂಗಾಣದ ನಲ್ಗೊಂಡ ಜಿಲ್ಲೆಯ ಪಡಮಟಿ ತಾಂಬಾ ಬಳಿ ಇಂದು ಮುಂಜಾನೆ ಸಂಭವಿಸಿದೆ. ಈ ದುರಂತದಲ್ಲಿ ಕೆಲವರಿಗೆ [more]
ಜೋಧ್‍ಪುರ್/ಮುಂಬೈ, ಏ.6-ಕೃಷ್ಣಮೃಗ ಬೇಟೆ ಪ್ರಕರಣದಲ್ಲಿ ಐದು ವರ್ಷಗಳ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ಬಾಲಿವುಡ್ ಸೂಪರ್‍ಸ್ಟಾರ್ ಸಲ್ಮಾನ್ ಖಾನ್ ರಾಜಸ್ತಾನದ ಜೋಧ್‍ಪುರ್‍ನ ಕೇಂದ್ರ ಕಾರಾಗೃಹದಲ್ಲಿ ನಿನ್ನೆ ರಾತ್ರಿ ಕಳೆದರು. [more]
ಮುಂಬೈ,ಏ.6- ಕೃಷ್ಣಮೃಗ ಬೇಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಲ್ಮಾನ್ ಖಾನ್ ಪರ ವಾದ ಮಂಡಿಸಿದ ವಕೀಲರಿಗೆ ಅಂಡರ್ ವಲ್ರ್ಡ್ ನಿಂದ ಬೆದರಿಕೆ ಕರೆ ಹಾಗೂ ಸಂದೇಶಗಳು ಬರುತ್ತಿವೆ. ಸಲ್ಮಾನ್ [more]
ನವದೆಹಲಿ, ಏ.6-ಕಾವೇರಿ ನಿರ್ವಹಣಾ ಮಂಡಳಿ ರಚನೆ ಸೇರಿದಂತೆ ಮತ್ತಿತರ ವಿಷಯಗಳು ಸಂಸತ್ತಿನ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಸತತ 23 ದಿನಗಳಿಂದಲೂ ಪ್ರ್ರತಿಧ್ವನಿಸಿ ಯಾವುದೇ ವಿಷಯಗಳ ಚರ್ಚೆ [more]
ನವದೆಹಲಿ, ಏ.6-ಸಂಸತಿನಲ್ಲಿ ಕಳೆದ 23 ದಿನಗಳಿಂದ ಯಾವುದೇ ಕಲಾಪ ನಡೆಯದೇ ಸೃಷ್ಟಿಯಾಗಿರುವ ಬಿಕ್ಕಟ್ಟಿಗೆ ಕಾಂಗ್ರೇಸ್ ಕಾರಣ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ, ಇದನ್ನು [more]
ನವದೆಹಲಿ, ಏ.6- ಸಂಸತ್ ಕಲಾಪಗಳಿಗೆ ನಿರಂತರವಾಗಿ ಅಡ್ಡಿಯಾಗಿರುವುದಕ್ಕೆ ಯುಪಿಎ ಅಧ್ಯಕ್ಷೆ ಸೋನಿಯಾಗಾಂಧಿ ಮತ್ತು ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ ಅವರೇ ಕಾರಣ ಎಂದು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ [more]
ಮಿಡ್ನಾಪುರ್, ಏ.6-ಚಹಾ ಅಂಗಡಿಗೆ ಟ್ರಕ್ಕೊಂದು ನುಗ್ಗಿ ಆರು ಮಂದಿ ಮೃತಪಟ್ಟು, 12 ಮಂದಿ ಗಾಯಗೊಂಡಿರುವ ಘಟನೆ ಪಶ್ಚಿಮ ಬಂಗಾಳದ ಮಿಡ್ನಾಪುರದಲ್ಲಿ ಸಂಭವಿಸಿದೆ. ರಾಷ್ಟ್ರೀಯ ಹೆದ್ದಾರಿ-6ರಲ್ಲಿ ಸಹಜಾಕ್ಲ್ ಗ್ರಾಮದಲ್ಲಿ [more]
ನವದೆಹಲಿ: ಏ-6: ಈ ಬಾರಿಯ ಸಂಸತ್ ಅಧಿವೇಶನ ಯಾವುದೇ ರೀತಿಯ ಫಲಪ್ರದ ಚರ್ಚೆ ಇಲ್ಲದೇ ಕೊನೆಗೂ ಗದ್ದಲ-ಕೋಲಾಹಲದಲ್ಲಿಯೇ ಅಂತ್ಯವಾಗಿದೆ. ಲೋಕಸಭೆ ಮತ್ತು ರಾಜ್ಯಸಭೆ ಕಲಾಪವನ್ನು ಅನಿರ್ಧಿಷ್ಟಾವಧಿಗೆ ಮುಂದೂಡಿಕೆ [more]
ಜೋಧಪುರ:ಏ-6: ಕೃಷ್ಣಮೃಗ ಬೇಟೆ ಪ್ರಕರಣದಲ್ಲಿ ಐದು ವರ್ಷ ಜೈಲು ಶಿಕ್ಷೆಗೆ ಗುರಿಯಾಗಿರುವ ಬಾಲಿವುಡ್ ನಟ ಸಲ್ಮಾನ್ ಖಾನ್ ಸಲ್ಲಿಸಿರುವ ಜಾಮೀನು ಅರ್ಜಿಯ ವಿಚಾರಣೆಯನ್ನು ಸೆಷೆನ್ಸ್ ನ್ಯಾಯಾಲಯ ಪೂರ್ಣಗೊಳಿಸಿದ್ದು, [more]
ವಿಜಯಪುರ:ಏ-6: ವಿಜಯಪುರದ ಯುವಕನೊಬ್ಬ ತಮ್ಮೂರಿಗೆ ಸರ್ಕಾರಿ ಪ್ರೌಢಶಾಲೆ ಬೇಕು ಎಂದು ಪ್ರಧಾನಿ ನರೇಂದ್ರ ಮೋದಿಯವರಿಗೆ 6 ಪುಟಗಳ ರಕ್ತದಲ್ಲಿ ಪತ್ರ ಬರೆದಿದ್ದಾನೆ. ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ [more]
ಬೆಂಗಳೂರು:ಏ-6: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮತ್ತೊಬ್ಬ ಕೈದಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಇತ್ತೀಚೆಗೆ ಸೈಕೋ ಶಂಕರ್ ಪರಪ್ಪನ ಅಗ್ರಹಾರ ಜೈಲಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ. ಇದರ [more]
ನವದೆಹಲಿ,ಏ.5- ಎರಡು ಬಾರಿ ಭೇಟಿಯಾದಾಗಲೂ ಉತ್ತರ ಪ್ರದೇಶ ಮುಖ್ಯಮಂತ್ರಿ ಆದಿತ್ಯನಾಥ್ ಅವರು ತನ್ನನ್ನು ಬೈಯ್ದು ಹೊರಗೆ ಹಾಕಿದ್ದಾರೆ ಎಂದು ದೂರಿ ಬಿಜೆಪಿಯ ದಲಿತ ಸಂಸದ ಛೋಟೆ ಲಾಲ್ [more]
ಜೋಧ್‍ಪುರ್, ಏ.5-ಕೃಷ್ಣಮೃಗಗಳ ಬೇಟೆ ಪ್ರಕರಣದಲ್ಲಿ ಬಾಲಿವುಡ್ ಸೂಪರ್‍ಸ್ಟಾರ್ ಸಲ್ಮಾನ್ ಖಾನ್ ಮತ್ತು ಇತರ ನಾಲ್ವರು ತಾರೆಯರನ್ನು ಇಲ್ಲಿನ ಸಿಜೆಎಂ ನ್ಯಾಯಾಲಯ ದೋಷಿ ಎಂದು ಘೋಷಿಸಿದೆ. ಈ ತೀರ್ಪಿನಿಂದಾಗಿ [more]
ಶ್ರೀನಗರ, ಏ.5-ದುಷ್ಕರ್ಮಿಗಳ ಕಲ್ಲು ತೂರಾಟದ ವೇಳೆ ಸಿಆರ್‍ಪಿಎಫ್ ವಾಹನ ಡಿಕ್ಕಿಯಾಗಿ ಇಬ್ಬರು ಯೋಧರು ಮೃತಪಟ್ಟ ಘಟನೆ ದಕ್ಷಿಣ ಕಾಶ್ಮೀರದ ಕೊಕೆರ್‍ನಾಗ್‍ನಲ್ಲಿ ನಿನ್ನೆ ಸಂಜೆ ಸಂಭವಿಸಿದೆ. ಕಿಡಿಗೇಡಿಗಳ ಗುಂಪೆÇಂದು [more]
ನವದೆಹಲಿ, ಏ.5-ಜಿಸ್ಯಾಟ್-6ಎ ಸಂವಹನ ಉಪಗ್ರಹದೊಂದಿಗೆ ಸಂಪರ್ಕ ಕಳೆದುಕೊಂಡ ವಿಫಲತೆ ನಡುವೆಯೂ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೋ) ಏ.12ರಂದು ಮಾರ್ಗದರ್ಶಿ ಉಪಗ್ರಹ ನ್ಯಾವಿಗೇಷನ್ ಸ್ಯಾಟಿಲೈಟ್ ಉಡಾವಣೆಗೆ ಸಜ್ಜಾಗಿದೆ. ಏ.12ರ [more]
ಮುಂಬೈ, ಏ.5- ಕೃಷ್ಣಮೃಗಗಳ ಬೇಟೆ ಪ್ರಕರಣದಲ್ಲಿ ಬಾಲಿವುಡ್ ಸೂಪರ್‍ಸ್ಟಾರ್ ಸಲ್ಮಾನ್ ಖಾನ್ ದೋಷಿ ಎಂದು ಪರಿಗಣಿಸಲ್ಪಟ್ಟು ಎರಡು ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿರುವುದರಿಂದ ಸಲ್ಲು ಮತ್ತು ಅವರನ್ನು [more]
ನವದೆಹಲಿ, ಏ.3-ಕಾವೇರಿ ನಿರ್ವಹಣಾ ಮಂಡಳಿ ರಚನೆ ಸೇರಿದಂತೆ ಮತ್ತಿತರ ವಿಷಯಗಳು ಸಂಸತ್ತಿನ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ 21ನೇ ದಿನವಾದ ಇಂದೂ ಕೂಡ ಪ್ರತಿಧ್ವನಿಸಿ ಭಾರೀ ಗದ್ದಲ-ಕೋಲಾಹಲ ಸೃಷ್ಟಿಯಾಗಿ [more]
ಜಬಲ್ಪುರ,ಏ.5- ದೆಹಲಿ ಮತ್ತು ಇತರ ರಾಜ್ಯಗಳಿಂದ ಕಾರ್ಲ್‍ಗರ್ಲ್‍ಗಳನ್ನು ಕರೆಸಿಕೊಂಡು ವೇಶ್ಯಾವಾಟಿಕೆ ನಡೆಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಮಹಿಳೆಯರನ್ನು ಪೆÇಲೀಸರು ಬಂಧಿಸಿದ್ದಾರೆ. ಮಧ್ಯಪ್ರದೇಶದ ಜಬಲ್ಪುರದಲ್ಲಿ ಹಲವು ದಿನಗಳಿಂದ ತಾಯಿ [more]
ಶ್ರೀನಗರ,ಏ.5- ಉಗ್ರರು ಮನೆಯೊಂದಕ್ಕೆ ನುಗ್ಗಿ ಇಬ್ಬರು ನಾಗರಿಕರನ್ನು (ತಂದೆ-ಮಗನನ್ನು) ಅಪಹರಣ ಮಾಡಿರುವ ಘಟನೆ ಜಮ್ಮುಕಾಶ್ಮೀರದಲ್ಲಿ ನಡೆದಿದೆ. ಬಂಡಿಪೆÇೀರ್ ಜಿಲ್ಲೆಯಲ್ಲಿ ನಿನ್ನೆ ರಾತ್ರಿ 11.45ರ ಸಮಯದಲ್ಲಿ ಅಬ್ದುಲ್ ಗಫ್ಟರ್ [more]
ಅಲಹಾಬಾದ್ ,ಏ.5-ರಾಷ್ಟ್ರದ್ರೋಹ ಆರೋಪ ಪ್ರಕರಣ ಸಂಬಂಧ ಗುಜರಾತ್‍ನ ಪಟೇಲ್ ಸಮುದಾಯದ ನಾಯಕ ಹಾರ್ದಿಕ್ ಪಟೇಲ್ ವಿರುದ್ಧ ಇಲ್ಲಿನ ಸೆಷನ್ಸ್ ಕೋರ್ಟ್ ವಾರೆಂಟ್ ಜಾರಿ ಮಾಡಿದ್ದು, ವಿಚಾರಣೆಯನ್ನು ಏ.25ಕ್ಕೆ [more]
ನವದೆಹಲಿ, ಏ.5- ಪಾಕಿಸ್ತಾನದ ಷೆಲ್ ದಾಳಿಯಿಂದ ಗಡಿ ಭಾಗಗಳ ಗ್ರಾಮಗಳ ಜನರಿಗೆ ರಕ್ಷಣೆ ನೀಡಲು ಮುಂದಾಗಿರುವ ಕೇಂದ್ರ ಸರ್ಕಾರ 14,460 ಬಂಕರ್‍ಗಳನ್ನು (ಭೂಗರ್ಭದ ಅಡಗುತಾಣಗಳು) ನಿರ್ಮಿಸಲು ಯೋಜನೆ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ