ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್ ಎಪ್ರಿಲ್ 1ರಿಂದ ಏರಿಕೆ:
ಆಗ್ರಾ, ಮಾ. 31-ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಗ್ರಹಿಸಲಾಗುವ ಟೋಲ್ ಎಪ್ರಿಲ್ 1ರಿಂದ ಏರಿಕೆಯಾಗಲಿದ್ದು, ಇಂದು ಮಧ್ಯರಾತ್ರಿಯಿಂದಲೇ ಪರಿಷ್ಕೃತ ದರ ಜಾರಿಗೆ ಬರಲಿದೆ. ಈಗಿನ ಶೇ 5ರಷ್ಟು ಟೋಲ್‍ನ್ನು ರಾಷ್ಟ್ರೀಯ [more]
ಆಗ್ರಾ, ಮಾ. 31-ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಗ್ರಹಿಸಲಾಗುವ ಟೋಲ್ ಎಪ್ರಿಲ್ 1ರಿಂದ ಏರಿಕೆಯಾಗಲಿದ್ದು, ಇಂದು ಮಧ್ಯರಾತ್ರಿಯಿಂದಲೇ ಪರಿಷ್ಕೃತ ದರ ಜಾರಿಗೆ ಬರಲಿದೆ. ಈಗಿನ ಶೇ 5ರಷ್ಟು ಟೋಲ್‍ನ್ನು ರಾಷ್ಟ್ರೀಯ [more]
ನವದೆಹಲಿ, ಮಾ.31-ಕಿಕ್ಕಿರಿದು ಕಿಷ್ಕಿಂದೆಯಂತಾಗಿರುವ ಜೈಲುಗಳ ಅವ್ಯವಸ್ಥೆ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಸುಪ್ರೀಂಕೋರ್ಟ್, ಕೈದಿಗಳ ಮಾನವ ಹಕ್ಕುಗಳ ಉಲ್ಲಂಘನೆ ಆಗುತ್ತಿರುವುದಕ್ಕೆ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳನ್ನು ತೀವ್ರ ತರಾಟೆಗೆ [more]
ನವದೆಹಲಿ, ಮಾ.31-ಹಿಮಾಲಯ ರಾಷ್ಟ್ರ ನೇಪಾಳದಿಂದ ಭಾರತಕ್ಕೆ ಬಾಲಕಿಯರು ಮತ್ತು ಯುವತಿಯರನ್ನು ಕಳ್ಳಸಾಗಣೆ ಮಾಡುತ್ತಿರುವ ಪ್ರಕರಣಗಳು ಗಣನೀಯ ಪ್ರಮಾಣದಲ್ಲಿ ಹೆಚ್ಚಾಗುತ್ತಿವೆ. ಕಳೆದ ಐದು ವರ್ಷಗಳ ಅವಧಿಯಲ್ಲಿ ಈ ಅಕ್ರಮ [more]
ಅಹಮದಾಬಾದ್, ಮಾ.31-ಗಗನದಲ್ಲೇ ವಿಮಾನಗಳ ಎಂಜಿನ್‍ಗಳು ಕೈಕೊಡುತ್ತಿರುವ ಅಪಾಯಕಾರಿ ಸನ್ನಿವೇಶ ಮತ್ತೆ ಮರುಕಳಿಸಿದೆ. ಅಹಮದಾಬಾದ್‍ನಿಂದ ದೆಹಲಿಗೆ ತೆರಳುತ್ತಿದ್ದ ವಿಸ್ತಾರ ಸಂಸ್ಥೆಯ ವಿಮಾನದ ಎಂಜಿನ್‍ನಲ್ಲಿ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ತುರ್ತು [more]
ಅಮರಾವತಿ, ಮಾ.31-ಭಾರೀ ಬಿರುಗಾಳಿ ಮತ್ತು ಮಳೆಯಿಂದಾಗಿ ಪೆಂಡಾಲ್‍ಗಳು ಕುಸಿದು ನಾಲ್ವರು ಯಾತ್ರಿಕರು ಮೃತಪಟ್ಟು, 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಆಂಧ್ರಪ್ರದೇಶದ ಕಡಪ ಜಿಲ್ಲೆಯೆ ಒಂಟಿಮಿಟ್ಟಾದ ಪ್ರಾಚೀನ [more]
ನವದೆಹಲಿ, ಮಾ.31- ಕ್ರೂರ ಇಸ್ಲಾಮಿಕ್ ಸ್ಟೇಟ್ ಉಗ್ರರಿಂದ ಹತ್ಯೆಯಾದ 39 ಭಾರತೀಯರ ಅವಶೇಷಗಳನ್ನು ತರಲು ಇರಾಕ್‍ಗೆ ತೆರಳಲು ವಿದೇಶಾಂಗ ವ್ಯವಹಾರಗಳ ಸಹಾಯಕ ಸಚಿವ ವಿ.ಕೆ.ಸಿಂಗ್ ಸಜ್ಜಾಗಿದ್ದಾರೆ. ಈ [more]
ನವದೆಹಲಿ, ಮಾ.31- ಭಾರತದ ಎಚ್ಚರಿಕೆ ನಡುವೆಯೇ ಚೀನಾ ಈಶಾನ್ಯ ರಾಜ್ಯ ಅರುಣಾಚಲ ಪ್ರದೇಶದ ಗಡಿಯಲ್ಲಿ ತನ್ನ ಸೇನಾ ಚಟುವಟಿಕೆಗಳನ್ನು ಬಿರುಸುಗೊಳಿಸಿದ್ದು, ಉದ್ವಿಗ್ನ ಸ್ಥಿತಿ ನೆಲೆಸಿದೆ. ಅರುಣಾಚಲ ಪ್ರದೇಶದ [more]
ನವದೆಹಲಿ,ಮಾ.31-ನ್ಯಾಯಾಲಯದ ಆದೇಶದಂತೆ ಕಾವೇರಿ ನದಿನೀರು ನಿರ್ವಹಣಾ ಮಂಡಳಿ ರಚನೆ ಮಾಡದ ಕೇಂದ್ರ ಸರ್ಕಾರದ ವಿರುದ್ಧ ತಮಿಳುನಾಡು ಸರ್ಕಾರ ಇಂದು ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದೆ. ಕೇಂದ್ರ ಜಲಸಂಪನ್ಮೂಲ [more]
ನವದೆಹಲಿ, ಮಾ.31- ಸದ್ಯದ ಪರಿಸ್ಥಿತಿಯಲ್ಲಿ ಕಾವೇರಿ ನದಿ ನೀರು ನಿರ್ವಹಣಾ ಮಂಡಳಿ ರಚನೆ ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್‍ಗೆ ಕೇಂದ್ರ ಸರ್ಕಾರ ಅಫಿಡೆವಿಟ್ ಸಲ್ಲಿಸಿದೆ. ಕರ್ನಾಟಕದಲ್ಲಿ ಚುನಾವಣೆ ನಡೆಯುತ್ತಿದ್ದು [more]
ಗೋರಖ್‍ಪುರ್, ಮಾ.31-ನವದೆಹಲಿಯಲ್ಲಿ ಇತ್ತೀಚೆಗೆ ನಡೆದ ಕಾಂಗ್ರೆಸ್ ಪಕ್ಷದ ಮಹಾಧಿವೇಶನದ ಸಂದರ್ಭದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಬಗ್ಗೆ ಅಪಮಾನಕರ ಹೇಳಿಕೆ ನೀಡಿದ ಆರೋಪದ ಮೇಲೆ ಎಐಸಿಸಿ ಅಧ್ಯಕ್ಷ [more]
ಬೆಂಗಳೂರು:ಮಾ-31: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಜೈಲು ಸೇರಿದ್ದ ಎಐಎಡಿಎಂಕೆ ಮಾಜಿ ನಾಯಕಿ ವಿ.ಕೆ ಶಶಿಕಲಾ ತಮ್ಮ ಪೆರೋಲ್ ಅವಧಿ ಮುಗಿಯುವ ಮುನ್ನವೇ ಪರಪ್ಪನ ಅಗ್ರಹಾರ ಜೈಲಿಗೆ [more]
ನವದೆಹಲಿ:ಮಾ-31: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್ ನಲ್ಲಿ ಸ್ಪಷ್ಟೀಕರಣ ಅರ್ಜಿಯೊಂದನ್ನು ಸಲ್ಲಿಸಿದ್ದು, 3 ತಿಂಗಳ ಕಾಲಾವಕಾಶ ನೀಡುವಂತೆ ಮನವಿ ಮಾಡಿಕೊಂಡಿದೆ. [more]
ಹೊಸದಿಲ್ಲಿ: ಕೇಂದ್ರ ಸರ್ಕಾರ ಉದ್ದೇಶ ಪೂರ್ವಕವಾಗಿಯೇ ಸುಪ್ರೀಂ ಕೋರ್ಟ್ ನೀಡಿದ್ದ ಗಡುವಿನ ಅಂತ್ಯದೊಳಗೆ ಕಾವೇರಿ ನಿರ್ವಹಣಾ ಮಂಡಳಿ ರಚನೆ ಮಾಡಿಲ್ಲ ಎಂದು ಆರೋಪಿಸಿ ತಮಿಳುನಾಡು ಸರ್ಕಾರ ನ್ಯಾಯಾಂಗ ನಿಂದನೆ [more]
ಮುಂಬೈ: ಮಾ-31: ಬ್ಯಾಟ್ ಮ್ಯಾನ್ ಚಿತ್ರ ಸರಣಿಯ ನಿರ್ದೇಶಕ ಕ್ರಿಸ್ಟೋಫರ್ ನೊಲನ್ ಅವರನ್ನು ಭೇಟಿಯಾದ ನಟ ಕಮಲ್ ಹಾಸನ್ ಇಬ್ಬರ ನಡುವಿನ ಮಾತುಕತೆಯನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ. ‘ರಿಫ್ರೇಮಿಂಗ್ [more]
ಮುಂಬೈ: ದೂರಸಂಪರ್ಕ ವಲಯದಲ್ಲಿ ಸಂಚಲನ ಮೂಡಿಸಿರುವ ರಿಲಯನ್ಸ್ ಜಿಯೋ ತನ್ನ ಪ್ರೈಮ್ ಗ್ರಾಹಕರ ಮೆಂಬರ್‌ಶಿಪ್ ಸೇವೆಯನ್ನು ಮುಂದಿನ ಒಂದು ವರ್ಷಗಳ ಕಾಲ ವಿಸ್ತರಿಸಿದೆ. ಅಂದರೆ 2019ರ ವರೆಗೂ [more]
ಹೊಸದಿಲ್ಲಿ: ಏಪ್ರಿಲ್ 1 ರಿಂದ ಹೊಸ ಆರ್ಥಿಕ ವರ್ಷ ಆರಂಭವಾಗಲಿದ್ದು, ಬಜೆಟ್‍ನಲ್ಲಿ ಪ್ರತಿಪಾದಿಸಿದ ಅಂಶಗಳು ಭಾನುವಾರದಿಂದ ಜಾರಿಯಾಗಲಿವೆ. ಕೆಲ ವಸ್ತುಗಳ ಮೇಲೆ ತೆರಿಗೆ ವಿಧಿಸಿ ಕಾರಣ ಬೆಲೆ ಏರಲಿದೆ. [more]
ನವದೆಹಲಿ/ಶ್ರೀನಗರ, ಮಾ.30-ಉತ್ತರ ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಶಾಲೆಯೊಂದರ ಕಟ್ಟಡ ನಿರ್ಮಾಣಕ್ಕಾಗಿ ಮಾಜಿ ಕ್ರಿಕೆಟ್ ದಿಗ್ಗಜ ಹಾಗೂ ರಾಜ್ಯಸಭಾ ಸದಸ್ಯ ಸಚಿನ್ ತೆಂಡೂಲ್ಕರ್ 40 ಲಕ್ಷ ರೂ.ಗಳನ್ನು ಮಂಜೂರು [more]
ನವದೆಹಲಿ, ಮಾ.30- ನಾಲ್ವರು ಶಸ್ತ್ರಸಜ್ಜಿತ ದರೋಡೆಕೋರರು ಅಂಬಾಲಾಗೆ ತೆರಳುತ್ತಿದ್ದ ರೈಲಿನ ಪ್ರಯಾಣಿಕರ ಮೇಲೆ ಹಲ್ಲೆ ನಡೆಸಿ ಹಣ, ಚಿನ್ನಾಭರಣ ಮತ್ತು ಮೊಬೈಲ್ ಫೆÇೀನ್‍ಗಳನ್ನು ಲೂಟಿ ಮಾಡಿ ಪರಾರಿಯಾಗಿರುವ [more]
ನವದೆಹಲಿ, ಮಾ.30-ಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿ(ಸಿಬಿಎಸ್‍ಸಿ)ಯ 10ನೇ ಮತ್ತು 12ನೇ ತರಗತಿ ಪರೀಕ್ಷೆ ಪ್ರಶ್ನೆಪತ್ರಿಕೆಗಳ ಸೋರಿಕೆ ಪ್ರಕರಣದ ಬಗ್ಗೆ ತನಿಖೆ ತೀವ್ರಗೊಳಿಸಿರುವ ವಿಶೇಷ ತನಿಖಾ ತಂಡದ(ಎಸ್‍ಐಟಿ) ಅಧಿಕಾರಿಗಳಿಗೆ ಬಗೆದಷ್ಟೂ [more]
ನವದೆಹಲಿ, ಮಾ.30-ಭ್ರಷ್ಟಾಚಾರದಲ್ಲಿ ತೊಡಗಿರುವ ಸರ್ಕಾರಿ ಅಧಿಕಾರಿಗಳಿಗೆ ಪಾಸ್‍ಪೆÇೀರ್ಟ್ ನೀಡದಿರಲು ಕೇಂದ್ರ ಸರ್ಕಾರ ನಿರ್ಧರಿಸಿದ್ದು, ಲಂಚಾವತಾರಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಇದೊಂದು ಮಹತ್ವದ ಹೆಜ್ಜೆಯಾಗಿದೆ. ಭ್ರಷ್ಟಾಚಾರ, ಲಂಚ ಪ್ರಕರಣಗಳಲ್ಲಿ [more]
ನವದೆಹಲಿ, ಮಾ.30- ರಾಜಧಾನಿ ನವದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನನಿಲ್ದಾಣದಲ್ಲಿ ನಿನ್ನೆ ಸಂಜೆ ವಾರಾಂತ್ಯದ ಪ್ರಯಾಣಿಕರ ವಿಪರೀತ ಜನಜಂಗುಳಿಯಿಂದ ಭಾರೀ ಗೊಂದಲದ ವಾತಾವರಣ ಸೃಷ್ಟಿಯಾಗಿತ್ತು. ಬ್ಯಾಗೇಜ್ ನಿರ್ವಹಣಾ ವ್ಯವಸ್ಥೆಯಲ್ಲಿ [more]
ಶ್ರೀನಗರ, ಮಾ.30- ಕಾಶ್ಮೀರ ಕಣಿವೆಯಲ್ಲಿ ಉಗ್ರಗಾಮಿಗಳ ಉಪಟಳ ಮುಂದುವರಿದಿದ್ದು, ಅನಂತನಾಗ್ ಜಿಲ್ಲೆಯಲ್ಲಿ ಭಯೋತ್ಪಾದಕರು ವಿಶೇಷ ಪೆÇಲೀಸ್ ಅಧಿಕಾರಿ (ಎಸ್‍ಪಿಒ) ಒಬ್ಬರನ್ನು ಗುಂಡಿಟ್ಟು ಹತ್ಯೆ ಮಾಡಿದ್ದಾರೆ. ಈ ಘಟನೆಯಲ್ಲಿ [more]
ನವದೆಹಲಿ, ಮಾ.30- ದೇಶದ ಬ್ಯಾಂಕಿಂಗ್ ವಲಯವನ್ನೇ ತಲ್ಲಣಗೊಳಿಸಿದ 12,723 ಕೋಟಿ ರೂ. ಪಂಜಾಬ್ ನ್ಯಾಷನಲ್ ಬ್ಯಾಂಕ್(ಪಿಎನ್‍ಬಿ) ಹಗರಣದ ಪ್ರಮುಖ ಸೂತ್ರಧಾರರಾದ ನೀರವ್ ಮೋದಿ ಹಾಗೂ ಮೆಹುಲ್ ಚೋಕ್ಸಿಯನ್ನು [more]
ನವದೆಹಲಿ, ಮಾ.30- ದೇಶಾದ್ಯಂತ ಏಕರೂಪದ ತೆರಿಗೆ ವ್ಯವಸ್ಥೆಗಾಗಿ ಜಾರಿಗೊಳಿಸಿರುವ ಸರಕುಗಳು ಮತ್ತು ಸೇವಾ ತೆರಿಗೆಗಳು(ಜಿಎಸ್‍ಟಿ) ಸುಂಕವನ್ನು ಪಾವತಿಸದೇ ವಂಚಿಸುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಕೇಂದ್ರ ಸರ್ಕಾರ [more]
ಬೇತ್ಲೆಹೇಮ್/ವ್ಯಾಟಿಕನ್/ನವದೆಹಲಿ, ಮಾ.30- ಶಾಂತಿಧೂತ, ಅವತಾರ ಪುರುಷ ಯೇಸುಕ್ರಿಸ್ತನನ್ನು ಶಿಲುಬೆಗೇರಿಸಿದ ದಿನವನ್ನು ಇಂದು ಜಗತ್ತಿನಾದ್ಯಂತ ಗುಡ್‍ಫ್ರೈಡೆಯನ್ನಾಗಿ ಆಚರಿಸಲಾಗುತ್ತಿದೆ. ಇಸ್ರೇಲ್‍ನ ಬೇತ್ಲೆಹೇಮ್, ರೋಮ್‍ನ ವ್ಯಾಟಿಕನ್ ಸೇರಿದಂತೆ ಕ್ಯಾಥೋಲಿಕ್ ಕ್ರೈಸ್ತರ ಪ್ರಾಬಲ್ಯವಿರುವ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ