ರಾಜ್ಯ

ಕಾವೇರಿ ಜಲ ನಿರ್ವಹಣ ಮಂಡಳಿ ರಚಿಸದಿದ್ದರೆ ಆತ್ಮಹತ್ಯೆ ಮಾಡಿಕೊಳ್ಲುವುದಾಗಿ ಎಐಡಿಎಂಕೆ ಸಂಸದನ ಬೆದರಿಕೆ

ನವದೆಹಲಿ:ಮಾ-29: ಕಾವೇರಿ ಜಲ ನಿರ್ವಹಣ ಮಂಡಳಿಯನ್ನು ಕೂಡಲೇ ರಚಿಸಿ ಎಂದು ಒತ್ತಾಯಿಸಿರುವ ಎಐಡಿಎಂಕೆ ಸಂಸದ ನವನೀತ ಕೃಷ್ಣನ್‌, ಒಂದೊಮ್ಮೆ ಕೇಂದ್ರ ಸರಕಾರ ಗುರುವಾರದೊಳಗೆ ರಚಿಸದೆ ಇದ್ದಲ್ಲಿ ಆತ್ಮಹತ್ಯೆ [more]

ರಾಷ್ಟ್ರೀಯ

ಹಿರಿಯ ನಟ ಶತ್ರುಘ್ನ ಸಿನ್ಹ ಪಕ್ಷ ತೊರೆಯುವ ಕಾಲ ಸನ್ನಿಹಿತ:

ನವದೆಹಲಿ, ಮಾ.29-ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ವಿರುದ್ಧ ನಿರಂತರ ವಾಗ್ದಾಳಿ ನಡೆಸುತ್ತಿರುವ ಬಿಜೆಪಿ ಸಂಸದ ಮತ್ತು ಹಿರಿಯ ನಟ ಶತ್ರುಘ್ನ ಸಿನ್ಹ ಪಕ್ಷ ತೊರೆಯುವ ಕಾಲ ಸನ್ನಿಹಿತವಾಗಿದೆ. [more]

ರಾಷ್ಟ್ರೀಯ

ಐಸಿಐಸಿಐ ಬ್ಯಾಂಕ್‌ಗೆ  59 ಕೋಟಿ ದಂಡ ವಿಧಿಸಿದ ಆರ್ ಬಿಐ

ಮುಂಬೈ :ಮಾ-29: ಸಾಲಪತ್ರಗಳ ಮಾರಾಟ ನಿಯಮ ಉಲ್ಲಂಘನೆ ಪ್ರಕರಣ ಸಂಬಂಧ ಭಾರತೀಯ ರಿಸರ್ವ್‌ ಬ್ಯಾಂಕ್‌, ಖಾಸಗಿ ವಲಯದ ಅತಿದೊಡ್ಡ ಹಣಕಾಸು ಸಂಸ್ಥೆಯಾಗಿರುವ ಐಸಿಐಸಿಐ ಬ್ಯಾಂಕ್‌ಗೆ  59 ಕೋಟಿ [more]

ರಾಷ್ಟ್ರೀಯ

ಚೌಕೀದಾರ ಮೋದಿ: ರಾಹುಲ್ ಗಾಂಧಿ

ನವದೆಹಲಿ, ಮಾ.29-ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ ಎಲ್ಲವೂ ಲೀಕ್ ಆಗುತ್ತಿದ್ದು, ಸೋರಿಕೆಗಳ ಸರಮಾಲೆಯೇ ಸೃಷ್ಟಿಯಾಗಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಟೀಕಿಸಿದ್ದಾರೆ. ಚೌಕೀದಾರ [more]

ರಾಷ್ಟ್ರೀಯ

ಕೇಂದ್ರ ಸರ್ಕಾರ 1 ಕೋಟಿ ಹೊಸ ಉದ್ಯೋಗ ಸೃಷ್ಟಿ!

ನವದೆಹಲಿ, ಮಾ.29- ಪ್ರಧಾನಿ ನರೇಂದ್ರಮೋದಿ ನೇತೃತ್ವದ ಕೇಂದ್ರ ಸರ್ಕಾರ 1 ಕೋಟಿ ಹೊಸ ಉದ್ಯೋಗ ಸೃಷ್ಟಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗಿದೆ. ಹೊಸ ಉದ್ಯೋಗಿಗಳಿಗೆ ಮೊದಲ ಮೂರು ವರ್ಷಗಳಿಗಾಗಿ ಮೂಲ [more]

ರಾಷ್ಟ್ರೀಯ

ಬಾಲಿವುಡ್ ಬೆಡಗಿ ಊರ್ವಶಿ ಹೆಸರಿನಲ್ಲಿ ನಕಲಿ ಆಧಾರ್ ಕಾರ್ಡ್!

ಮುಂಬೈ, ಮಾ.29-ಬಾಲಿವುಡ್ ಬೆಡಗಿ ಊರ್ವಶಿ ಹೆಸರಿನಲ್ಲಿ ನಕಲಿ ಆಧಾರ್ ಕಾರ್ಡ್ ಸೃಷ್ಟಿಸಿ, ಪಂಚತಾರಾ ಹೋಟೆಲ್‍ನಲ್ಲಿ ರೂಮ್ ಬುಕ್ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಇದರಿಂದಾಗಿ ಆಧಾರ್ ವಿಶ್ವಾಸಾರ್ಹತೆಯನ್ನು [more]

ರಾಷ್ಟ್ರೀಯ

ಕರ್ನಾಟಕ ವಿಧಾನಸಭೆ ಚುನಾವಣೆ ದಿನಾಂಕ ಸೋರಿಕೆ ಪ್ರಕರಣ: ಇಸಿಐನ ಅಧಿಕಾರಿಗಳ ಸಮಿತಿ ತನಿಖೆ ಚುರುಕು

ನವದೆಹಲಿ, ಮಾ.29- ಕರ್ನಾಟಕ ವಿಧಾನಸಭೆ ಚುನಾವಣೆ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ(ಇಸಿಐ) ಅಧಿಕೃತವಾಗಿ ಪ್ರಕಟಿಸುವುದಕ್ಕೆ ಮುನ್ನವೇ ಅದು ಸೋರಿಕೆಯಾದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಇಸಿಐನ ಅಧಿಕಾರಿಗಳ ಸಮಿತಿ [more]

ರಾಷ್ಟ್ರೀಯ

ಪ್ರತಿಪಕ್ಷಗಳ ಫೆಡರಲ್ ಫ್ರಂಟ್ (ಎಫ್‍ಎಫ್) ಸದ್ಯದಲ್ಲೇ ಅಸ್ತಿತ್ವಕ್ಕೆ!

ನವದೆಹಲಿ, ಮಾ.29- ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಗೆಲ್ಲದಂತೆ ತಡೆಯಲು ಕಾಂಗ್ರೆಸ್ ಸೇರಿದಂತೆ ಪ್ರತಿಪಕ್ಷಗಳ ಫೆಡರಲ್ ಫ್ರಂಟ್ (ಎಫ್‍ಎಫ್) ಸದ್ಯದಲ್ಲೇ ಅಸ್ತಿತ್ವಕ್ಕೆ [more]

ರಾಷ್ಟ್ರೀಯ

ಸರ್ಕಾರಿ ಕಚೇರಿಗಳಲ್ಲಿ ಅಂಬೇಡ್ಕರ್‍ರ ಹೆಸರನ್ನು ಭೀಮಾ ರಾವ್ ರಾಮ್‍ಜೀ ಅಂಬೇಡ್ಕರ್ ಎಂದು ಬಳಸಬೇಕು – ಮುಖ್ಯಮಂತ್ರಿ ಯೋಗಿ ಅದಿತ್ಯನಾಥ್

ಲಕ್ನೋ, ಮಾ. 29- ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್‍ರೊಂದಿಗೆ ಈಗ ಅವರ ತಂದೆ ರಾಮ್‍ಜೀ ಹೆಸರು ಕೂಡ ಸೇರ್ಪಡೆಯಾಗಿದೆ. ಇಂದು ಮುಂದೆ ಉತ್ತರಪ್ರದೇಶದ ಎಲ್ಲಾ ಸರ್ಕಾರಿ ಕಚೇರಿಗಳಲ್ಲೂ ಅಂಬೇಡ್ಕರ್‍ರ ಹೆಸರನ್ನು [more]

ರಾಷ್ಟ್ರೀಯ

ಐಪಿಎಲ್11ರ ರಂಗು ಹೆಚ್ಚಿಸಲು ಮತ್ತೊಬ್ಬ ಬಾಲಿವುಡ್ ನಟ ವರುಣ್‍ಧವನ್‍ಗೆ 6 ಕೋಟಿ:

ಮುಂಬೈ, ಮಾ.29- ಐಪಿಎಲ್11ರ ರಂಗು ಹೆಚ್ಚಿಸಲು ಕಾಲ ಸಮೀಪಿಸುತ್ತಿದ್ದು ಒಂದೆಡೆ ಕಳಂಕಿತ ಆಟಗಾರರಿಂದ ಸುದ್ದಿ ಆಗುತ್ತಿದ್ದರೆ, ಮತ್ತೊಂದೆಡೆ ಬಾಲಿವುಡ್ ಸ್ಟಾರ್‍ಗಳ ಪಾಲ್ಗೊಳ್ಳುವಿಕೆ ಬಗ್ಗೆ ಬಿಸಿಬಿಸಿ ಚರ್ಚೆಯಾಗುತ್ತದೆ. ಇತ್ತೀಚೆಗಷ್ಟೇ [more]

ರಾಷ್ಟ್ರೀಯ

ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ವಿರುದ್ಧ ನಿರಂತರ ವಾಗ್ದಾಳಿ ಬಿಜೆಪಿ ಸಂಸದ ಮತ್ತು ಹಿರಿಯ ಅಭಿನೇತ್ರ ಶತ್ರುಘ್ನ ಸಿನ್ಹ

ನವದೆಹಲಿ, ಮಾ.29-ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ವಿರುದ್ಧ ನಿರಂತರ ವಾಗ್ದಾಳಿ ನಡೆಸುತ್ತಿರುವ ಬಿಜೆಪಿ ಸಂಸದ ಮತ್ತು ಹಿರಿಯ ಅಭಿನೇತ್ರ ಶತ್ರುಘ್ನ ಸಿನ್ಹ ಪಕ್ಷ ತೊರೆಯುವ ಕಾಲ ಸನ್ನಿಹಿತವಾಗಿದೆ. [more]

ರಾಷ್ಟ್ರೀಯ

ಗುಜರಾತ್‍ನ ಕಚ್‍ನಲ್ಲಿ ಲಘು ಭೂಕಂಪ:

ಕಚ್, ಮಾ.29-ಗುಜರಾತ್‍ನ ಕಚ್ ಜಿಲ್ಲೆಯ ಬಚಾವು ಪ್ರದೇಶದಲ್ಲಿ ಇಂದು ಮುಂಜಾನೆ ಲಘು ಭೂಕಂಪ ಸಂಭವಿಸಿದೆ. 4ರ ನಸುಕಿನಲ್ಲಿ ಸಂಭವಿಸಿದ ಭೂಕಂಪದ ತೀವ್ರತೆ 4.2ರಷ್ಟಿತ್ತು. ಭೂಕಂಪದಿಂದ ಯಾವುದೇ ಸಾವು-ನೋವು [more]

ರಾಷ್ಟ್ರೀಯ

ಪ್ರಮುಖ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಅವರ ಆರೋಗ್ಯ ಹದಗೆಟ್ಟಿದೆ:

ನವದೆಹಲಿ, ಮಾ.29-ಭ್ರಷ್ಟಾಚಾರ ನಿಗ್ರಹಕ್ಕಾಗಿ ಲೋಕಪಾಲರ ನೇಮಕ, ರೈತರ ಸಾಲಮನ್ನಾ ಸೇರಿದಂತೆ ಪ್ರಮುಖ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಕಳೆದ ಏಳು ದಿನಗಳಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ [more]

ರಾಷ್ಟ್ರೀಯ

ಕರ್ನಾಟಕದಿಂದ ಕೇರಳಕ್ಕೆ ಹೋಗುತ್ತಿದ್ದ ಸ್ಫೋಟಕ ತುಂಬಿದ ಲಾರಿ ವಶ:

ಮಲಪ್ಪುರಂ, ಮಾ.29-ಕರ್ನಾಟಕ ಹಾಸನದಿಂದ ಕೇರಳಕ್ಕೆ ಹೋಗುತ್ತಿದ್ದ ಸ್ಫೋಟಕ ತುಂಬಿದ ಲಾರಿಯನ್ನು ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ವಶಪಡಿಸಿಕೊಂಡಿರುವ ಪೆÇಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಆರೋಪಿಗಳಿಂದ ಲಾರಿ ಮತ್ತು ಸ್ಪೋಟಕಗಳನ್ನು ವಶಪಡಿಸಿಕೊಂಡಿರುವ [more]

ರಾಷ್ಟ್ರೀಯ

ಜಿಸ್ಯಾಟ್- 6ಎ ಉಪಗ್ರಹ ಯಶಸ್ವಿ ಉಡಾವಣೆ

ಶ್ರೀಹರಿಕೋಟ: ಮಾ-29: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಮಹತ್ವಾಕಾಂಕ್ಷಿ ಸಂವಹನ ಉಪಗ್ರಹ ‘ಜಿಸ್ಯಾಟ್-6ಎ’ಯನ್ನು ಯಶಸ್ವಿಯಾಗಿ ಉಡ್ಡಯನ ಮಾಡಿದೆ. ಶ್ರೀಹರಿಕೋಟದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಸಂವಹನ [more]

ರಾಷ್ಟ್ರೀಯ

ತೃತೀಯಲಿಂಗಿಗಳ ಬಟ್ಟೆ ಬಿಚ್ಚಿಸಿ ವಿಡಿಯೋ ಹರಿಬಿಟ್ಟ ಪೊಲೀಸರು!

ತಿರುವನಂತಪುರಂ: ತೃತೀಯಲಿಂಗಿಗಳನ್ನು ಪೊಲೀಸರು ವಿವಸ್ತ್ರಗೊಳಿಸಿ ಅವರ ಫೋಟೋ ಹಾಗೂ ವಿಡಿಯೋ ತೆಗೆದು ಸಾಮಾಜಿಕ ಜಾಲತಾಣದಲ್ಲಿ ಹಾಕಿದ ವಿಲಕ್ಷಣ ಘಟನೆ ಕೇರಳದ ಅಲೆಪ್ಪಿ ಪೊಲೀಸ್ ಠಾಣೆಯಲ್ಲಿ ನಡೆದಿದೆ. ಕುಡಿದು ಮದ್ಯದ [more]

ರಾಷ್ಟ್ರೀಯ

ನಟಿ ರೋಜಾ ಪ್ರಯಾಣಿಸುತ್ತಿದ್ದ ವಿಮಾನದ ಟೈರ್ ಸ್ಫೋಟ, ಮುಂದೇನಾಯ್ತು?

ಹೈದರಾಬಾದ್: ನಟಿ ಮತ್ತು ವೈಎಸ್‍ಆರ್ ಶಾಸಕಿ ರೋಜಾ ಪ್ರಯಾಣಿಸುತ್ತಿದ್ದ ವಿಮಾನದ ಟೈರ್ ಸ್ಫೋಟಗೊಂಡಿರುವ ಘಟನೆ ಹೈದರಾಬಾದ್ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಈ ವಿಮಾದಲ್ಲಿ ನಾಲ್ಕು ಸಿಬ್ಬಂದಿ ಸೇರಿದಂತೆ ಇತರೆ [more]

ರಾಜ್ಯ

ರಾಜಕೀಯದಲ್ಲಿ ಆಸಕ್ತಿ ಇಲ್ಲ; ಯಾವುದೇ ಪಕ್ಷದ ಪರ ಪ್ರಚಾರವನ್ನೂ ಮಾಡುವುದಿಲ್ಲ: ರಾಜವಂಶಸ್ಥ ಯದುವೀರ್​ ಕೃಷ್ಣದತ್ತ ಚಾಮರಾಜ ಒಡೆಯರ್ ಸ್ಪಷ್ಟನೆ

ಮೈಸೂರು:ಮಾ-29: ಮೈಸೂರು ರಾಜವಂಶಸ್ಥ ಯದುವೀರ್​ ಕೃಷ್ಣದತ್ತ ಚಾಮರಾಜ ಒಡೆಯರ್ ಅವರನ್ನು ಪಕ್ಷಕ್ಕೆ ಸೆಳೆಯಲು ಬಿಜೆಪಿ ತಂತ್ರ ರೂಪಿಸುತ್ತಿದ್ದು, ಈ ನಿಟ್ಟಿನಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ರಾಜವಂಶಸ್ಥರನ್ನು [more]

ರಾಷ್ಟ್ರೀಯ

ಭಾರತೀಯ ರೈಲ್ವೆ ಬೃಹತ್ ಮತ್ತು ಅತ್ಯಾಧುನಿಕ ತಂತ್ರಜ್ಞಾನದ ಮನ್ವಂತರದತ್ತ ದಾಪುಗಾಲು:

ನವದೆಹಲಿ, ಮಾ 28-ಭಾರತೀಯ ರೈಲ್ವೆ ಬೃಹತ್ ಮತ್ತು ಅತ್ಯಾಧುನಿಕ ತಂತ್ರಜ್ಞಾನದ ಮನ್ವಂತರದತ್ತ ದಾಪುಗಾಲು ಹಾಕುತ್ತಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಮೇಕ್ ಇನ್ ಇಂಡಿಯಾ ಅಭಿಯಾನವನ್ನು ಸಾಕಾರಗೊಳಿಸುವ [more]

ರಾಷ್ಟ್ರೀಯ

ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ವಿರುದ್ಧ ಸಂಸತ್ತಿನಲ್ಲಿ ವಾಗ್ದಂಡನೆ?

ನವದೆಹಲಿ, ಮಾ.28- ನಾಲ್ವರು ಹಿರಿಯ ನ್ಯಾಯಮೂರ್ತಿಗಳಿಂದ ಗಂಭೀರ ಆರೋಪಗಳಿಗೆ ಗುರಿಯಾಗಿರುವ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ವಿರುದ್ಧ ಸಂಸತ್ತಿನಲ್ಲಿ ವಾಗ್ದಂಡನೆ ನಿರ್ಣಯ ಮಂಡಿಸಿ ಅವರನ್ನು ಹುದ್ದೆಯಿಂದ [more]

ರಾಷ್ಟ್ರೀಯ

ಪಾನಮತ್ತ ವಿದ್ಯಾರ್ಥಿಯ ಪೌರುಷ:

ಅಮರಾವತಿ, ಮಾ.28-ಪಾನಮತ್ತ ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ತನ್ನ ಕಾರನ್ನು ತಡೆಯಲು ಬಂದ ಪೆÇಲೀಸರ ಮೇಲೆ ಕಾರು ಹತ್ತಿಸಿ ಪೌರುಷ ತೋರಿಸಿದ್ಧಾನೆ. ಈ ಘಟನೆಯಲ್ಲಿ ಹಲವು ಪೆÇಲೀಸರಿಗೆ ಗಾಯಗಳಾಗಿವೆ. ಆಂಧ್ರಪ್ರದೇಶದ [more]

ರಾಷ್ಟ್ರೀಯ

ಛತ್ತೀಸ್‍ಗಢದಲ್ಲಿ ನಕ್ಸಲೀಯರ ಅಟ್ಟಹಾಸ ಮುಂದುವರೆದಿದೆ:

ರಾಯ್‍ಪುರ್, ಮಾ.28-ಛತ್ತೀಸ್‍ಗಢದಲ್ಲಿ ನಕ್ಸಲೀಯರ ಅಟ್ಟಹಾಸ ಮುಂದುವರಿದಿದ್ದು, ಬಿಜಾಪುರ ಜಿಲ್ಲೆಯ ಬಸ್ತಾರ್‍ನಲ್ಲಿ ಮಾವೋವಾದಿಗಳು ಬಿಜೆಪಿ ಮುಖಂಡರೊಬ್ಬರನ್ನು ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ಜಗದೀಶ್ ಕೊಂದ್ರಾ ಕೊಲೆಯಾದ ಬಿಜೆಪಿಯ ಯುವ ನಾಯಕ. [more]

ರಾಷ್ಟ್ರೀಯ

ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ: ಸಹ ಮಹಿಳಾ ಪೈಲೆಟ್ ಸಾವು

ಮುಂಬೈ, ಮಾ.28- ಮಹರಾಷ್ಟ್ರದ ರಾಯ್‍ಗಢ್ ಜಿಲ್ಲೆಯಲ್ಲಿ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ ಮತ್ತು ಪತನದ ವೇಳೆ ತೀವ್ರ ಗಾಯಗೊಂಡಿದ್ದ ಕರಾವಳಿ ರಕ್ಷಣಾ ಪಡೆಯ ಸಹ ಮಹಿಳಾ ಪೈಲೆಟ್ ನಿನ್ನೆ [more]

ರಾಷ್ಟ್ರೀಯ

2,500 ಕೋಟಿ ರೂ.ಗಳ ತೆರಿಗೆ ವಂಚನೆ: ಸಿಟಿಎಸ್ ಸಂಸ್ಥೆಯ ಬ್ಯಾಂಕ್ ಖಾತೆಗಳ ಮುಟ್ಟುಗೋಲು

ಚೆನ್ನೈ, ಮಾ.28-ಪ್ರತಿಷ್ಠಿತ ಕಂಪನಿಗಳ ತೆರಿಗೆ ವಂಚನೆ ಪ್ರಕರಣಗಳು ಒಂದೊಂದಾಗಿ ಬಯಲಾಗುತ್ತಿದೆ. 2,500 ಕೋಟಿ ರೂ.ಗಳ ತೆರಿಗೆ ವಂಚನೆ ಹಿನ್ನೆಲೆಯಲ್ಲಿ ಕಾಗ್ನಿಜಾಂಟ್ ಟೆಕ್ನೋಲಾಜಿಸ್ ಸೆಲ್ಯೂಷನ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ [more]

ರಾಷ್ಟ್ರೀಯ

ಯಶಸ್ವಿ ಶಸ್ತ್ರಚಿಕಿತ್ಸೆ ನಂತರ ಶಿಶ್ನಭಾಗ್ಯ:

ಕೊಚ್ಚಿನ್, ಮಾ.28-ಅತ್ಯಾಚಾರ ಎಸಗಿದ ಎಂಬ ಕಾರಣಕ್ಕಾಗಿ ಯುವತಿಯಿಂದ ಗುಪ್ತಾಂಗ ಕತ್ತರಿಸಲ್ಪಟ್ಟ ಸ್ವಯಂಘೋಷಿತ ದೇವಮಾನವ ಹರಿಸ್ವಾಮಿಗೆ(55) ಮಂಗಳವಾರ ಯಶಸ್ವಿ ಶಸ್ತ್ರಚಿಕಿತ್ಸೆ ನಂತರ ಶಿಶ್ನಭಾಗ್ಯ ಮರಳಿ ಬಂದಿದೆ. ತನ್ನ ಮೇಲೆ [more]