No Picture
ಬೆಂಗಳೂರು

ವಿಧಾನಸಭಾ ಚುನಾವಣೆಯಲ್ಲಿ ಮಹದೇವಪುರ ಕ್ಷೇತ್ರದಿಂದ ಕಾಂಗ್ರೆಸ್ ನ ದಲಿತ ಅಭ್ಯರ್ಥಿಗೆ ಟಿಕೆಟ್ ನೀqಲು ಒತ್ತಾಯ

ಬೆಂಗಳೂರು, ಮಾ.25- ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಮಹದೇವಪುರ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷಕ್ಕೆ ದಲಿತ ಅಭ್ಯರ್ಥಿಗೆ ಟಿಕೆಟ್ ನೀಡಬೇಕೆಂದು ಮೂಲ ಅನುಸೂಚಿತ ಜಾತಿಗಳ ಐಕ್ಯತೆ ಸಮಿತಿ ಅಧ್ಯಕ್ಷ ಪಟ್ಟಂದೂರು [more]

ರಾಜ್ಯ

ಪ್ರಧಾನಿ ಮೋದಿ ಹಾಗೂ ಅಮಿತ್ ಶಾ ನೂರುಬಾರಿ ಬಂದರೂ ಏನೂ ಮಾಡಲಾಗದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು:ಮಾ-25: ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ರಾಜ್ಯಕ್ಕೆ ನೂರು ಬಾರಿ ಬಂದರೂ ಏನೂ ಮಾಡಲಾಗದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಮೈಸೂರಿನಲ್ಲಿ [more]

ರಾಷ್ಟ್ರೀಯ

ರಾಮ, ರಾಮಾಯಣ ಆಷಿಯಾನ್ ರಾಷ್ಟ್ರಗಳಿಗೂ ಸ್ಫೂರ್ತಿ

ಹೊಸದಿಲ್ಲಿ: ರಾಮ ಮತ್ತು ರಾಮಾಯಣ ಆಷಿಯಾನ್ ರಾಷ್ಟ್ರಗಳಿಗೂ ಸ್ಫೂರ್ತಿಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ. 42ನೇ ಆವೃತ್ತಿಯ ಮನ್ ಕಿ ಬಾತ್ ಕಾರ್ಯಕ್ರಮಲ್ಲಿ ಮಾತನಾಡುತ್ತಾ ಮೋದಿ [more]

ರಾಷ್ಟ್ರೀಯ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಗೆ ಪತ್ರ :

ನವದೆಹಲಿ,ಮಾ.24- ನಾವು ಕೊಟ್ಟ ಮಾತಿನಂತೆ ನಡೆದುಕೊಂಡಿದ್ದೇವೆ. ನೀವು ನಮ್ಮ ಮೇಲೆ ವಿನಾಕಾರಣ ಆರೋಪ ಮಾಡಿ ಹೊರಹೋಗಿದ್ದು ಸರಿಯಲ್ಲ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಆಂಧ್ರಪ್ರದೇಶದ [more]

ರಾಷ್ಟ್ರೀಯ

ಕಣಿವೆ ರಾಜ್ಯ ಕಾಶ್ಮೀರದಲ್ಲಿ ಭಯೋತ್ಪಾದಕರ ನಿಗ್ರಹ: ಎನ್‍ಕೌಂಟರ್‍ನಲ್ಲಿ ಇಬ್ಬರು ಉಗ್ರಗಾಮಿಗಳು ಹತ

ಶ್ರೀನಗರ, ಮಾ.24-ಕಣಿವೆ ರಾಜ್ಯ ಕಾಶ್ಮೀರದಲ್ಲಿ ಭಯೋತ್ಪಾದಕರ ನಿಗ್ರಹ ಕಾರ್ಯಾಚರಣೆ ಮುಂದುವರಿದಿದೆ. ಜಮ್ಮು ಮತ್ತು ಕಾಶ್ಮೀರದ ಅನಂತ್‍ನಾಗ್ ಜಿಲ್ಲೆಯಲ್ಲಿ ಭದ್ರತಾ ಪಡೆಯೊಂದಿಗೆ ಇಂದು ಮುಂಜಾನೆ ನಡೆದ ಎನ್‍ಕೌಂಟರ್‍ನಲ್ಲಿ ಇಬ್ಬರು [more]

ರಾಷ್ಟ್ರೀಯ

ಸರ್ಕಾರಿ ಶಾಲೆಯ ಆವರಣದಲ್ಲಿ ಬಾಲಕನೊಬ್ಬನನ್ನು ಗುಂಡಿಟ್ಟು ಹತ್ಯೆ:

ಚಂಡೀಗಢ, ಮಾ.24-ಬಾಲಕನೊಬ್ಬನನ್ನು ಗುಂಡಿಟ್ಟು ಕೊಂದಿರುವ ಘಟನೆ ಹರಿಯಾಣದ ಸೋನೆಪತ್ ಜಿಲ್ಲೆಯ ಸರ್ಕಾರಿ ಶಾಲೆಯ ಆವರಣದಲ್ಲಿ ನಡೆದಿದೆ. ಮೃತ ಬಾಲಕನ ಅಣ್ಣನನ್ನು ಐದು ತಿಂಗಳ ಹಿಂದೆ ಇದೇ ರೀತಿ [more]

ರಾಷ್ಟ್ರೀಯ

ವಿವಾದ ಸೃಷ್ಟಿಸಿರುವ ಫೇಸ್‍ಬುಕ್: ಕೇಂಬ್ರಿಡ್ಜ್ ಅನಾಲಿಟಿಕಾ ಸಂಸ್ಥೆಗೆ ನೋಟಿಸ್

ನವದೆಹಲಿ, ಮಾ.24-ತೀವ್ರ ವಿವಾದ ಸೃಷ್ಟಿಸಿರುವ ಫೇಸ್‍ಬುಕ್ ಬಳಕೆದಾರರ ದತ್ತಾಂಶ ಸೋರಿಕೆ ಮತ್ತು ದುರ್ಬಳಕೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಸರ್ಕಾರ ಬ್ರಿಟಿಷ್ ಮೂಲದ ಕೇಂಬ್ರಿಡ್ಜ್ ಅನಾಲಿಟಿಕಾ ಸಂಸ್ಥೆಗೆ [more]

ರಾಷ್ಟ್ರೀಯ

ದ್ವೈವಾರ್ಷಿಕ ಚುನಾವಣೆ ನಂತರ ಸಂಸತ್ತಿನ ಮೇಲ್ಮನೆಯಲ್ಲಿ ಬಿಜೆಪಿ ಬಲ 69 :

ನವದೆಹಲಿ, ಮಾ.24-ರಾಜ್ಯಸಭೆಯ 58 ಸ್ಥಾನಗಳಿಗೆ ನಿನ್ನೆ ನಡೆದ ದ್ವೈವಾರ್ಷಿಕ ಚುನಾವಣೆ ನಂತರ ಸಂಸತ್ತಿನ ಮೇಲ್ಮನೆಯಲ್ಲಿ ಬಿಜೆಪಿ 11 ಹೆಚ್ಚುವರಿ ಸ್ಥಾನಗಳನ್ನು ಗಳಿಸಿದ್ದ ಸದಸ್ಯರ ಬಲ 69ಕ್ಕೇರಿದೆ. ಈ [more]

ರಾಷ್ಟ್ರೀಯ

ಚೀನಾ ಮತ್ತು ಪಾಕಿಸ್ತಾನ ಗಡಿಗಳಲ್ಲಿ ನಿಯೋಜನೆಗೊಂಡಿರುವ ಇನ್‍ಫೆಂಟ್ರಿ (ಪದಾತಿದಳ) ಯೋಧರಿಗೆ ತ್ವರಿತವಾಗಿ ಈ ಆಯುಧಗಳನ್ನು ಕೇಂದ್ರ ಸರ್ಕಾರ ಪೂರೈಸಲಿದೆ:

ನವದೆಹಲಿ, ಮಾ.24-ಸ್ವಲ್ಪ ವಿಳಂಬದ ನಂತರ ಕೇಂದ್ರ ಸರ್ಕಾರ ಕೊನೆಗೂ ಗಡಿ ಭಾಗದ ಭಾರತೀಯ ಯೋಧರಿಗೆ ಹೊಸ ರೈಫಲ್‍ಗಳು ಮತ್ತು ಹಗುರ ಮೆಷಿನ್ ಗನ್‍ಗಳು(ಎಲ್‍ಎಂಬಿಗಳು) ಸೇರಿದಂತೆ ಅಗತ್ಯವಾದ ಶಸ್ತ್ರಾಸ್ತ್ರಗಳನ್ನು [more]

ರಾಷ್ಟ್ರೀಯ

ಅಯೋಧ್ಯೆ ಭೂ ವಿವಾದ ಪ್ರಕರಣದ ನ್ಯಾಯ ನಿರ್ಣಯ ಮತ್ತಷ್ಟು ವಿಳಂಬವಾಗುವ ಸಾಧ್ಯತೆ :

ನವದೆಹಲಿ, ಮಾ.24-ರಾಜಕೀಯವಾಗಿ ಅತ್ಯಂತ ಸೂಕ್ಷ್ಮ ಎಂದೇ ಪರಿಗಣಿಸಲಾದ ಅಯೋಧ್ಯೆ ಭೂ ವಿವಾದ ಪ್ರಕರಣದ ನ್ಯಾಯ ನಿರ್ಣಯ ಮತ್ತಷ್ಟು ವಿಳಂಬವಾಗುವ ಸಾಧ್ಯತೆ ಇದೆ. ¾¾ಮಸೀದಿಯು ಇಸ್ಲಾಂ ಧರ್ಮದ ಅಗತ್ಯ [more]

ರಾಷ್ಟ್ರೀಯ

ಡೈಮಂಡ್ ಕಿಂಗ್ ನೀರವ್ ಮೋದಿಗೆ ಸೇರಿದ ಮುಂಬೈನ ಅಪಾರ್ಟ್‍ಮೆಂಟ್ ಮೇಲೆ ದಾಳಿ ನಡೆಸಿರುವ ಜಾರಿ ನಿರ್ದೇಶನಾಲಯ(ಇಡಿ):

ಮುಂಬೈ/ನವದೆಹಲಿ, ಮಾ.24-ದೇಶದ ಬ್ಯಾಂಕಿಂಗ್ ವಲಯವನ್ನೇ ತಲ್ಲಣಗೊಳಿಸಿದ 12,723 ಕೋಟಿ ರೂ. ಪಂಜಾಬ್ ನ್ಯಾಷನಲ್ ಬ್ಯಾಂಕ್(ಪಿಎನ್‍ಬಿ) ಹಗರಣದ ಪ್ರಮುಖ ಸೂತ್ರಧಾರ ಡೈಮಂಡ್ ಕಿಂಗ್ ನೀರವ್ ಮೋದಿಗೆ ಸೇರಿದ ಮುಂಬೈನ [more]

ರಾಷ್ಟ್ರೀಯ

ಬಿಹಾರದ ಮಾಜಿ ಮುಖ್ಯಮಂತ್ತಿ ಲಾಲು ಪ್ರಸಾದ್ ಯಾದವ್ ಅವರಿಗೆ 14 ವರ್ಷಗಳ ಜೈಲು ಶಿಕ್ಷೆ ಮತ್ತು 60 ಲಕ್ಷ ರೂ.ಗಳ ದಂಡ :

ರಾಂಚಿ, ಮಾ.19-ಬಹುಕೋಟಿ ರೂ.ಗಳ ಮೇವು ಹಗರಣದ ನಾಲ್ಕನೇ ಪ್ರಕರಣದಲ್ಲಿ ಆರ್‍ಜೆಡಿ ನಾಯಕ ಮತ್ತು ಬಿಹಾರದ ಮಾಜಿ ಮುಖ್ಯಮಂತ್ತಿ ಲಾಲು ಪ್ರಸಾದ್ ಯಾದವ್ ಅವರಿಗೆ ಸಿಬಿಐ ವಿಶೇಷ ನ್ಯಾಯಾಲಯ [more]

ರಾಜ್ಯ

ಜಿಎಸ್‌ಟಿ ಮತ್ತು ನೋಟ್‌ ಬ್ಯಾನ್‌ ನಿಂದ ದೇಶದ ಆರ್ಥಿಕ ಸ್ಥಿತಿ ಕುಸಿದಿದೆ: ರಾಹುಲ್ ಗಾಂಧಿ

ಮೈಸೂರು:ಮಾ-24: ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿರುವ ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಅವರು ನಗರದ ಮಹಾರಾಣಿ ಕಾಲೇಜಿನಲ್ಲಿ ವಿದ್ಯಾರ್ಥಿನಿಯರೊಂದಿಗೆ ಸಂವಾದ ನಡೆಸಿದರು. ಜಿಎಸ್‌ಟಿ ಮತ್ತು ನೋಟ್‌ ಬ್ಯಾನ್‌ [more]

ರಾಜ್ಯ

ಮೈಸೂರಿಗೆ ಆಗಮಿಸಿದ ರಾಹುಲ್ ಗಾಂಧಿ: ನಾಡ ದೇವತೆ ಚಾಮುಂಡೇಶ್ವರಿ ದರ್ಶನ ಪಡೆದು ವಿಶೇಷ ಪೂಜೆ

ಮೈಸೂರು:ಮಾ-24: ರಾಜ್ಯ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಪಕ್ಷ ಬಲವರ್ಧನೆಗೆ ಮುಂದಾಗಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಮೈಸೂರಿಗೆ ಆಗಮಿಸಿದ್ದಾರೆ. ಇದೇ ಮೊದಲ ಬಾರಿಗೆ ಚಾಮುಂಡಿ ಬೆಟ್ಟಕ್ಕೆ ಭೇಟಿ [more]

ರಾಷ್ಟ್ರೀಯ

ಮೇವು ಹಗರಣ: 4 ನೇ ಪ್ರಕರಣದಲ್ಲಿ ಲಾಲು ಪ್ರಸಾದ್ ಯಾದವ್ ಗೆ 7 ವರ್ಷ ಜೈಲುಶಿಕ್ಷೆ ಪ್ರಕಟ

ರಾಂಚಿ:ಮಾ-24: ಮೇವು ಹಗರಣದ 4 ನೇ ಪ್ರಕರಣದಲ್ಲಿ ಬಿಹಾರ ಮಾಜಿ ಮುಖ್ಯಮಂತ್ರಿ, ಆರ್‌ಜೆಡಿ ವರಿಷ್ಠ ಲಾಲು ಪ್ರಸಾದ್‌ ಯಾದವ್‌ ಗೆ ಸಿಬಿಐ ನ್ಯಾಯಾಲಯ 7 ವರ್ಷಗಳ ಜೈಲು [more]

ರಾಜ್ಯ

ರಾಜ್ಯಸಭಾ ಚುನಾವಣೆ ಫಲಿತಾಂಶ ಪ್ರಕಟ: ರಾಜ್ಯದಲ್ಲಿ ಕಾಂಗ್ರೆಸ್ ನ ಮೂವರು ಹಾಗೂ ಬಿಜೆಪಿಯ ಓರ್ವ ಅಭ್ಯರ್ಥಿ ಗೆಲುವು

ಬೆಂಗಳೂರು:ಮಾ-23: ಕರ್ನಾಟಕ ಸೇರಿ ಆರು ರಾಜ್ಯಗಳ ರಾಜ್ಯಸಭಾ ಚುನಾವಣೆಯ ಫಲಿತಾಂಶ ಹೊರ ಬಿದ್ದಿದ್ದು, ರಾಜ್ಯದಲ್ಲಿ ಕಾಂಗ್ರೆಸ್ ನ ಎಲ್ಲಾ ಮೂವರು ಅಭ್ಯರ್ಥಿಗಳು ಹಾಗೂ ಬಿಜೆಪಿಯ ಓರ್ವ ಅಭ್ಯರ್ಥಿ [more]

ರಾಷ್ಟ್ರೀಯ

ಭಾರತೀಯ ವಾಯು ಪಡೆ(ಐಎಎಫ್) ಚೀನಾಗಿಂತಲೂ ಬಲಿಷ್ಠ – ಏರ್ ಚೀಫ್ ಮಾರ್ಷಲ್ ಬೀರೇಂದರ್ ಸಿಂಗ್ ಧನೋವಾ

ನವದೆಹಲಿ, ಮಾ.23-ಭಾರತೀಯ ವಾಯು ಪಡೆ(ಐಎಎಫ್) ಚೀನಾಗಿಂತಲೂ ಬಲಿಷ್ಠವಾಗಿದ್ದು, ಉತ್ತಮ ಸ್ಥಿತಿಯಲ್ಲಿದೆ ಎಂದು ಐಎಎಫ್ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ಬೀರೇಂದರ್ ಸಿಂಗ್ ಧನೋವಾ ಹೇಳಿದ್ದಾರೆ. ಈಶಾನ್ಯ ರಾಜ್ಯ [more]

ರಾಷ್ಟ್ರೀಯ

ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಅಸ್ವಸ್ಥ:

ಶಿಮ್ಲಾ, ಮಾ.23-ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಅಸ್ವಸ್ಥರಾಗಿದ್ದು, ಅವರಿಗೆ ಚಿಕಿತ್ಸೆ ನೀಡಲು ಹಿಮಾಚಲ ಪ್ರದೇಶದ ರಾಜಧಾನಿ ಶಿಮ್ಲಾದಿಂದ ನವದೆಹಲಿಗೆ ಕರೆದೊಯ್ಯಲಾಯಿತು. ಅವರ ಆರೋಗ್ಯ ಸ್ಥಿರವಾಗಿದೆ ಎಂದು ಅವರಿಗೆ [more]

ರಾಷ್ಟ್ರೀಯ

ದೇಶೀಯವಾಗಿ ಉತ್ಪಾದನೆಯಾಗುವ ನೈಸರ್ಗಿಕ ಅನಿಲದ ಬೆಲೆ ಏರಿಕೆ:

ನವದೆಹಲಿ, ಮಾ.23-ದೇಶೀಯವಾಗಿ ಉತ್ಪಾದನೆಯಾಗುವ ನೈಸರ್ಗಿಕ ಅನಿಲದ ಬೆಲೆ ಏಪ್ರಿಲ್ 1ರಿಂದ ಏರಿಕೆಯಾಗಲಿದ್ದು, ಎರಡು ವರ್ಷಗಳಲ್ಲಿ ಗರಿಷ್ಠ ಮಟ್ಟಕ್ಕೆ ಪರಿಷ್ಕರಣೆಯಾಗುವ ಸಾಧ್ಯತೆ ಇದೆ. ಇದರಿಂದಾಗಿ ಅಡುಗೆ ಅನಿಲ (ಕೊಳವೆ [more]

ರಾಷ್ಟ್ರೀಯ

ಛತ್ತೀಸ್‍ಗಢದಲ್ಲಿ ನಕಲ್ಸರ ದಾಳಿಗಳು ಮುಂದುವರಿದಿವೆ:

ರಾಯ್‍ಪುರ್, ಮಾ.23-ಛತ್ತೀಸ್‍ಗಢದಲ್ಲಿ ನಕಲ್ಸರ ದಾಳಿಗಳು ಮುಂದುವರಿದಿವೆ. ಬಿಜಾಪುರ ಜಿಲ್ಲೆಯಲ್ಲಿ ನಕ್ಸಲರು ಹುದುಗಿಸಿಟ್ಟಿದ್ದ ಪ್ರೆಷರ್ ಬಾಂಬ್(ಸುಧಾರಿತ ನೆಲಬಾಂಬ್) ಸ್ಫೋಟಗೊಂಡು ಸಬ್-ಇನ್ಸ್‍ಪೆಕ್ಟರ್ ಸೇರಿದಂತೆ ಕೆಲವು ಪೆÇಲೀಸರು ಗಾಯಗೊಂಡ ಘಟನೆ ಇಂದು [more]

ರಾಷ್ಟ್ರೀಯ

ಕಾಂಗ್ರೆಸ್ ಬಗ್ಗೆ ಬಿಜೆಪಿ ಮಾಧ್ಯಮಕ್ಕೆ ತಪ್ಪು ಮಾಹಿತಿ: ರಾಹುಲ್ ಗಾಂಧಿ

ನವದೆಹಲಿ, ಮಾ.23-ಬ್ರಿಟನ್ ಮೂಲದ ಕೇಂಬ್ರಿಡ್ಜ್ ಅನಲಿಟಿಕಾ ಸಂಸ್ಥೆಯ ಫೇಸ್‍ಬುಕ್ ದತ್ತಾಂಶ ಹಗರಣದಲ್ಲಿ ಕಾಂಗ್ರೆಸ್ ಮೇಲೆ ಆರೋಪ ಮಾಡಿರುವ ಬಿಜೆಪಿ ವಿರುದ್ಧ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಮತ್ತೆ [more]

ರಾಷ್ಟ್ರೀಯ

ಸಂಸತ್ತಿನ ಉಭಯ ಸದನಗಳಲ್ಲೂ 15ನೇ ದಿನವಾದ ಇಂದೂ ಕೂಡ ಅದೇ ರಾಗ ಅದೇ ಹಾಡು:

ನವದೆಹಲಿ, ಮಾ.23-ಸಂಸತ್ತಿನ ಉಭಯ ಸದನಗಳಲ್ಲೂ 15ನೇ ದಿನವಾದ ಇಂದೂ ಕೂಡ ಅದೇ ರಾಗ ಅದೇ ಹಾಡು ಮುಂದುವರಿದು ಕಲಾಪಗಳನ್ನು ಮಂಗಳವಾರಕ್ಕೆ ಮುಂದೂಡಲಾಗಿದೆ. ಆಂಧ್ರ ಪ್ರದೇಶಕ್ಕೆ ವಿಶೇಷ ಪ್ಯಾಕೇಜ್, [more]

ರಾಷ್ಟ್ರೀಯ

ಚಿಂತಕರ ಹತ್ಯೆ ಪ್ರಕರಣ, ಸುಪ್ರೀಂಕೋರ್ಟ್ ಕರ್ನಾಟಕ, ಮಹಾರಾಷ್ಟ್ರ ಹಾಗೂ ಕೇರಳ ಸರ್ಕಾರಕ್ಕೆ ಸೂಚನೆ :

ನವದೆಹಲಿ,ಮಾ.23- ಹಿರಿಯ ಸಂಶೋಧಕ, ಸಾಹಿತಿ ಡಾ.ಎಂ.ಎಂ.ಕಲಬುರಗಿ ಸೇರಿದಂತೆ ಇತರೆ ಚಿಂತಕರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಫಿಡೆವಿಟ್ ಸಲ್ಲಿಸಲು ಸುಪ್ರೀಂಕೋರ್ಟ್ ಕರ್ನಾಟಕ, ಮಹಾರಾಷ್ಟ್ರ ಹಾಗೂ ಕೇರಳ ಸರ್ಕಾರಕ್ಕೆ ಸೂಚನೆ [more]

ರಾಷ್ಟ್ರೀಯ

ಅಕ್ರಮ ಪಟಾಕಿ ತಯಾರಿಕೆ ಕಾರ್ಖಾನೆಯಲ್ಲಿ ಭಾರೀ ಸ್ಫೋಟ:

ನಳಂದ, ಮಾ.23-ಅಕ್ರಮ ಪಟಾಕಿ ತಯಾರಿಕೆ ಕಾರ್ಖಾನೆಯಲ್ಲಿ ಭಾರೀ ಸ್ಫೋಟ ಸಂಭವಿಸಿ ಆರು ಮಂದಿ ಮೃತಪಟ್ಟು, ಇತರ 25 ಮಂದಿ ಗಾಯಗೊಂಡಿರುವ ಘಟನೆ ಬಿಹಾರದ ನಳಂದ ಜಿಲ್ಲೆಯಲ್ಲಿ ಇಂದು [more]

ರಾಷ್ಟ್ರೀಯ

ಕೇಂದ್ರದಲ್ಲಿ ಲೋಕಪಾಲರ ನೇಮಕ, ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಉಪವಾಸ ಸತ್ಯಾಗ್ರಹ:

ನವದೆಹಲಿ, ಮಾ.23-ಕೇಂದ್ರದಲ್ಲಿ ಲೋಕಪಾಲರ ನೇಮಕ, ರೈತರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಖ್ಯಾತ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಅವರು ಇಂದು ಮತ್ತೆ ಅಮರಣಾಂತ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ. [more]