ರಾಷ್ಟ್ರೀಯ

ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ರೈತರ ಪರವಾಗಿ ಇಲ್ಲ – ಅಣ್ಣಾ ಹಜಾರೆ

ಖಗಾಡಿಯಾ, ಮಾ.19-ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ರೈತರ ಪರವಾಗಿ ಇಲ್ಲ ಬದಲಿಗೆ ಅದು ಉದ್ಯಮಿಗಳ ಹಿತೈಷಿ ಎಂದು ಖ್ಯಾತ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ [more]

ರಾಷ್ಟ್ರೀಯ

ಭಾರತೀಯ ಸೇನೆಯಲ್ಲಿ ಈಗ ಲಭ್ಯವಿರುವ ಶಸ್ತ್ರಾಸ್ತ್ರಗಳಲ್ಲೇ ಹೋರಾಟಕ್ಕೆ ಸಿದ್ದ – ಭೂ ಸೇನೆ ಮುಖ್ಯಸ್ಥ ಜನರಲ್ ಬಿಪಿನ್ ರಾವತ್

ನವದೆಹಲಿ, ಮಾ.19-ಭಾರತೀಯ ಸೇನೆಯಲ್ಲಿ ಈಗ ಲಭ್ಯವಿರುವ ಶಸ್ತ್ರಾಸ್ತ್ರಗಳಲ್ಲೇ ಹೋರಾಟಕ್ಕೆ ಸಿದ್ದ ಎಂದು ಭೂ ಸೇನೆ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಸ್ಪಷ್ಟಪಡಿಸಿದ್ದಾರೆ. ಭಾರತೀಯ ಸೇನೆಯಲ್ಲಿ ಹಳೆಯ ಶಸ್ತ್ರಾಸ್ತ್ರಗಳಿವೆ [more]

ರಾಷ್ಟ್ರೀಯ

ಐದು ವರ್ಷದ ಅಪ್ರಾಪ್ತ ಬಾಲಕಿಯೊಬ್ಬಳ ಮೇಲೆ ಅತ್ಯಾಚಾರ

ಥಾಣೆ, ಮಾ.19- ಐದು ವರ್ಷದ ಅಪ್ರಾಪ್ತ ಬಾಲಕಿಯೊಬ್ಬಳ ಮೇಲೆ ಕಾಮುಕರ ಗುಂಪೆÇಂದು ಸಾಮೂಹಿಕವಾಗಿ ಅತ್ಯಾಚಾರವೆಸಗಿರುವ ಅಮಾನವೀಯ ಘಟನೆಯೊಂದು ಮಹಾರಾಷ್ಟ್ರ ರಾಜ್ಯದ ಥಾಣೆಯಲ್ಲಿ ಭಾನುವಾರ ನಡೆದಿದೆ. ಗಂಭೀರವಾಗಿ ಗಾಯಗೊಂಡಿದ್ದ [more]

ರಾಷ್ಟ್ರೀಯ

ಪಂಜಾಬ್ ನ್ಯಾಷನಲ್ ಬ್ಯಾಂಕ್ ವಂಚನೆ ಹಗರಣ: ನೀರವ್ ಮೋದಿಗೆ ಸೇರಿದ ಆಸ್ತಿ ವಶಪಡಿಸಿಕೊಂಡ ಇಡಿ

ನವದೆಹಲಿ:ಮಾ-19:  ಪಂಜಾಬ್ ನ್ಯಾಷನಲ್ ಬ್ಯಾಂಕ್ ವಂಚನೆ ಹಗರಣಕ್ಕೆ ಸಂಬಂಧಪಟ್ಟಂತೆ ಜಾರಿ ನಿರ್ದೇಶನಾಲಯ ಉದ್ಯಮಿ ನೀರವ್ ಮೋದಿಗೆ ಸೇರಿದ ಅಹ್ಮದ್ ನಗರದಲ್ಲಿರುವ ಸೌರ ವಿದ್ಯುತ್ ಘಟಕ ಮತ್ತು 134 [more]

ರಾಷ್ಟ್ರೀಯ

ದೇಶವನ್ನು ಮೋದಿ ಮುಕ್ತ ಮಾಡಲು ಪ್ರತಿಪಕ್ಷಗಳು ಒಂದಾಗಬೇಕು:  ರಾಜ್‌ ಠಾಕ್ರೆ ಕರೆ

ಮುಂಬೈ:ಮಾ-19: 2019ರಲ್ಲಿ ದೇಶವನ್ನು ಮೋದಿ ಮುಕ್ತ ಮಾಡಲು ಪ್ರತಿಪಕ್ಷಗಳು ಒಂದಾಗಬೇಕು ಎಂದು ಮಹಾರಾಷ್ಟ್ರ ನವನಿರ್ಮಾಣ ಸೇನೆಯ ಮುಖ್ಯಸ್ಥ ರಾಜ್‌ ಠಾಕ್ರೆ ಕರೆ ನೀಡಿದ್ದಾರೆ. ಶಿವಾಜಿ ಉದ್ಯಾನದಲ್ಲಿ ಆಯೋಜಿಸಿದ್ದ [more]

ರಾಷ್ಟ್ರೀಯ

ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ರಿಂದ ಸಚಿವ ಗಡ್ಕರಿ ಅವರಲ್ಲಿ ಕ್ಷಮೆಯಾಚನೆ: ಮಾನಹಾನಿ ದಾವೆ ಹಿಂದಕ್ಕೆ

ನವದೆಹಲಿ:ಮಾ-19 : ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರು ಕೇಂದ್ರ ಸಚಿವ ನಿತಿನ್‌ ಗಡ್ಕರಿ ಅವರಲ್ಲಿ ಕ್ಷಮೆಯಾಚಿಸುವ ಮೂಲಕ ಪಟಿಯಾಲ ಹೌಸ್‌ ಕೋರ್ಟ್‌ನಲ್ಲಿ ಬಾಕಿ ಇರುವ ಗಡ್ಕರಿ ವಿರುದ್ಧದ [more]

ರಾಷ್ಟ್ರೀಯ

ಅಯೋಧ್ಯೆಯಲ್ಲಿ ಮಸೀದಿಯೇ ಇರಲಿಲ್ಲ

ಭೋಪಾಲ್:ಮಾ-19: ರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ಮಸೀದಿಯೇ ಇರಲಿಲ್ಲ. 1992ರಲ್ಲಿ ಬಲಪಂಥೀಯರು ಕೆಡವಿದ್ದ ಕಟ್ಟಡವೇ ರಾಮನ ದೇವಾಲಯವಾಗಿತ್ತು ಎಂದು ದ್ವಾರಕ ಪೀಠದ ಶಂಕರಾಚಾರ್ಯ ಸ್ವಾಮಿ ಸ್ವರೂಪಾನಂದ ಸರಸ್ವತಿಯವರು ಹೇಳಿದ್ದಾರೆ. [more]

ರಾಷ್ಟ್ರೀಯ

ಭಾರತದ ಭೂಸೇನೆ, ನೌಕಾದಳ ಮತ್ತು ವಾಯುಪಡೆಯನ್ನು ಒಂದೇ ಆಡಳಿತಕ್ಕೆ ಒಳಪಡಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮೊದಲ ಹೆಜ್ಜೆ:

ನವದೆಹಲಿ, ಮಾ.19-ಭಾರತದ ಭೂಸೇನೆ, ನೌಕಾದಳ ಮತ್ತು ವಾಯುಪಡೆಯನ್ನು ಒಂದೇ ಆಡಳಿತಕ್ಕೆ ಒಳಪಡಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮೊದಲ ಹೆಜ್ಜೆ ಇಟ್ಟಿದೆ. ಈ ಮೂರು ಪಡೆಗಳ ಎಲ್ಲ ಮಾನವ [more]

ರಾಷ್ಟ್ರೀಯ

ಆರುಷಿ ಹಾಗೂ ಹೇಮ್ ರಾಜ್ ಹತ್ಯೆ ಪ್ರಕರಣ: ತಲ್ವಾರ್ ದಂಪತಿಗಳಿಗೆ ಸುಪ್ರೀಂ ನೋಟೀಸ್

ನವದೆಹಲಿ:ಮಾ-19: ಆರುಷಿ ಮತ್ತು ಮನೆಕೆಲಸಗಾರ ಹೇಮರಾಜ್ ಹತ್ಯೆ ಪ್ರಕರಣ ಸಂಬಂಧ ದಂಪತಿಗಳಾದ ರಾಜೇಶ್ ತಲ್ವಾರ್ ಹಾಗೂ ನೂಪುರ್ ತಲ್ವಾರ್ ಅವರನ್ನು ವಿಚಾರಣೆ ನಡೆಸುವಂತೆ ಸಲ್ಲಿಸಲಾಗಿದ್ದ ಮನವಿಯನ್ನು ಸುಪ್ರೀಂ [more]

ರಾಷ್ಟ್ರೀಯ

ತೆಹ್ರಿಕ್-ಈ-ಹುರಿಯತ್ ಕಾನ್ಫರೆನ್ಸ್‌ ಅಧ್ಯಕ್ಷ ಸ್ಥಾನಕ್ಕೆ ಸಯ್ಯದ್‌ ಅಲಿ ಷಾ ಗಿಲಾನಿ ರಾಜೀನಾಮೆ

ಶ್ರೀನಗರ:ಮಾ-19: ಕಾಶ್ಮೀರಿ ಪ್ರತ್ಯೇಕತಾವಾದಿ ಮುಖಂಡ ಸಯ್ಯದ್‌ ಅಲಿ ಷಾ ಗಿಲಾನಿ ಅವರು ತೆಹ್ರಿಕ್–ಈ–ಹುರಿಯತ್ ಕಾನ್ಫರೆನ್ಸ್‌ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಸಯ್ಯದ್‌ ಅಲಿ ಷಾ ಗಿಲಾನಿ ರಾಜೀನಾಮೆಯಿಂದ ತೆರವುಗೊಂಡ ಸ್ಥಾನಕ್ಕೆ [more]

ರಾಷ್ಟ್ರೀಯ

ಅಕ್ರಮ ಅಫೀಮು ದಂಧೆ ವಿರುದ್ಧ ಕಾರ್ಯಾಚರಣೆ:

ಕುಂಠಿ (ಜಾರ್ಖಂಡ್), ಮಾ.19- ಅಕ್ರಮ ಅಫೀಮು ದಂಧೆ ವಿರುದ್ಧ ಕಾರ್ಯಾಚರಣೆ ತೀವ್ರಗೊಳಿಸಿರುವ ಜಾರ್ಖಂಡ್ ಪೆÇಲೀಸರು ಕುಂಠಿ ಜಿಲ್ಲೆಯಲ್ಲಿ 2,500 ಎಕರೆ ಪ್ರದೇಶದಲ್ಲಿ ಅಕ್ರಮವಾಗಿ ಬೆಳೆಯಲಾಗಿದ್ದ 25 ಕೋಟಿ [more]

ರಾಷ್ಟ್ರೀಯ

ತೆಲುಗು ದೇಶಂ ಪಕ್ಷದ ಸಮಸ್ಯೆಯನ್ನು ಕಾವೇರಿ ನದಿ ನೀರಿನ ಸಮಸ್ಯೆಗೆ ಹೋಲಿಸಬೇಡಿ: ತಮಿಳುನಾಡು ಉಪಮುಖ್ಯಮಂತ್ರಿ ಪನ್ನೀರ್ ಸೆಲ್ವಂ

ಚೆನ್ನೈ:ಮಾ-19; ತೆಲುಗು ದೇಶಂ ಪಕ್ಷದ ಸಮಸ್ಯೆಯನ್ನು ಕಾವೇರಿ ನದಿ ನೀರಿನ ಸಮಸ್ಯೆಗೆ ಹೋಲಿಕೆ ಮಾಡಬೇಡಿ ಎಂದು ತಮಿಳುನಾಡು ಉಪ ಮುಖ್ಯಮಂತ್ರಿ ಒ ಪನ್ನೀರ್ ಸೆಲ್ವಂ ಹೇಳಿದ್ದಾರೆ. ಚೆನ್ನೈನಲ್ಲಿ [more]

ರಾಷ್ಟ್ರೀಯ

ಕಲ್ಲು ತೂರಾಟ ಸೇರಿದಂತೆ ಹಿಂಸಾರೂಪದ ಪ್ರತಿಭಟನೆಗಳು ಮೂಲಭೂತ ಹಕ್ಕಲ್ಲ – ಸುಪ್ರೀಂಕೋರ್ಟ್

ನವದೆಹಲಿ, ಮಾ.19- ಕಲ್ಲು ತೂರಾಟ ಸೇರಿದಂತೆ ಹಿಂಸಾರೂಪದ ಪ್ರತಿಭಟನೆಗಳು ಮೂಲಭೂತ ಹಕ್ಕಲ್ಲ ಎಂದು ಸುಪ್ರೀಂಕೋರ್ಟ್ ಸ್ಪಷ್ಟವಾಗಿ ಹೇಳಿದೆ. ಹಿಂಸಾತ್ಮಕ ಪ್ರತಿಭಟನೆಗಳನ್ನು ವಾಕ್ ಸ್ವಾತಂತ್ರ್ಯ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ [more]

ರಾಷ್ಟ್ರೀಯ

ಆಂಧ್ರ ಪ್ರದೇಶಕ್ಕೆ ವಿಶೇಷ ಪ್ಯಾಕೇಜ್‍ಗಾಗಿ ಆಗ್ರಹಿಸಿ ಟಿಡಿಪಿ, ಸರ್ಕಾರದ ವಿರುದ್ಧ ತೀವ್ರ ಅಸಮಾಧಾನ :

ನವದೆಹಲಿ, ಮಾ.19- ಆಂಧ್ರ ಪ್ರದೇಶಕ್ಕೆ ವಿಶೇಷ ಪ್ಯಾಕೇಜ್‍ಗಾಗಿ ಆಗ್ರಹಿಸಿ ಮತ್ತು ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿ ಎನ್‍ಡಿಎನಿಂದ ಹೊರಬಂದಿರುವ [more]

ರಾಷ್ಟ್ರೀಯ

ಮೇವು ಹಗರಣದ ನಾಲ್ಕನೇ ಪ್ರಕರಣದಲ್ಲೂ ಲಾಲು ದೋಷಿ; ಜಗನ್ನಾಥ್ ಮಿಶ್ರಾ ಖುಲಾಸೆ

ರಾಂಚಿ:ಮಾ-19: ಬಹುಕೋಟಿ ಮೇವು ಹಗರಣದ ನಾಲ್ಕನೇ ಪ್ರಕರಣದಲ್ಲೂ ಬಿಹಾರ ಮಾಜಿ ಸಿಎಂ ಹಾಗೂ ಆರ್ ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ದೋಷಿ ಎಂದು ರಾಂಚಿಯ ಸಿಬಿಐ [more]

ರಾಷ್ಟ್ರೀಯ

ಮೊಘಲರ ಕಾಲದ 8 ಸ್ಮಾರಕಗಳಿಗೆ ಹಿಂದೂ ದೇಗುಲಗಳ ಹೆಸರು: ಹೊಸ ವಿವಾದ ಹುಟ್ಟುಹಾಕಿದ ಹಿಂದೂ ಮಹಾಸಭಾ

ಆಗ್ರಾ:ಮಾ-19: ಮೊಘಲರ ಕಾಲದ ಸ್ಮಾರಕಗಳು ಮತ್ತು ಕೆಲವು ಮಸೀದಿಗಗಳನ್ನು ಹೊಸವರ್ಷದ ಕ್ಯಾಲೆಂಡರ್‌ನಲ್ಲಿ ಹಿಂದೂ ದೇಗುಲಗಳೆಂದು ಹೆಸರಿಸಿ ಅಲಿಗಢದ ಹಿಂದೂ ಮಹಾಸಭಾ ಹೊಸ ವಿವಾದಕ್ಕೆ ನಾಂದಿ ಹಾಡಿದೆ. ಮೊಘಲರ [more]

ರಾಷ್ಟ್ರೀಯ

ಅವಿಶ್ವಾಸ ನಿರ್ಣಯ ಮಂಡನೆ ವೇಳೆ ತೀವ್ರ ಗದ್ದಲ: ಸಂಸತ್ ಕಲಾಪ ನಾಲೆಗೆ ಮುಂದೂಡಿಕೆ

ನವದೆಹಲಿ:ಮಾ-19: ಪ್ರಧಾನಿ ನರೇಂದ್ರ ಮೋದಿ ಸರಕಾರದ ವಿರುದ್ಧ ವೈಎಸ್‌ಆರ್‌ ಕಾಂಗ್ರೆಸ್‌ ಮತ್ತು ತೆಲುಗು ದೇಶಂ ಪಕ್ಷ (ಟಿಡಿಪಿ) ಅವಿಶ್ವಾಸ ನಿರ್ಣಯ ಮಂಡನೆ ವೇಳೆ ತೀವ್ರ ಗದ್ದಲ ಉಂಟಾದ [more]

ರಾಷ್ಟ್ರೀಯ

ದೇಶವನ್ನು ಮೋದಿ ಮುಕ್ತ ಮಾಡಲು ಪ್ರತಿಪಕ್ಷಗಳು ಒಂದಾಗಬೇಕು: ರಾಜ್‌ ಠಾಕ್ರೆ ಕರೆ

ಮುಂಬೈ:ಮಾ-19: 2019ರಲ್ಲಿ ದೇಶವನ್ನು ಮೋದಿ ಮುಕ್ತ ಮಾಡಲು ಪ್ರತಿಪಕ್ಷಗಳು ಒಂದಾಗಬೇಕು ಎಂದು ಮಹಾರಾಷ್ಟ್ರ ನವನಿರ್ಮಾಣ ಸೇನೆಯ ಮುಖ್ಯಸ್ಥ ರಾಜ್‌ ಠಾಕ್ರೆ ಕರೆ ನೀಡಿದ್ದಾರೆ. ಶಿವಾಜಿ ಉದ್ಯಾನದಲ್ಲಿ ಆಯೋಜಿಸಿದ್ದ [more]

ರಾಷ್ಟ್ರೀಯ

ನಿಷೇಧಗೊಂಡಿದ್ದ 500 ಹಾಗೂ 1000 ರೂ ನೋಟುಗಳನ್ನು ಆರ್ ಬಿಐ ಏನು ಮಾಡುತ್ತೆ ಗೊತ್ತೆ..?

ನವದೆಹಲಿ:ಮಾ-18: ನಿಷೇಧಗೊಂಡಿದ್ದ 500 ಹಾಗೂ 1000 ರೂ ನೋಟುಗಳನ್ನು ಪುಡಿ ಮಾಡಲಾಗುತ್ತಿದೆ ಎಂದು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ತಿಳಿಸಿದೆ. 2017 ರ ಜೂನ್ ವರೆಗೂ 15.28 [more]

ರಾಷ್ಟ್ರೀಯ

ದಕ್ಷಿಣ ಭಾರತ ಪ್ರತ್ಯೇಕ ದೇಶವಾಗಬೇಕೆಂಬ ಹೊಸ ಪ್ರತ್ಯೇಕತಾವಾದ ಹುಟ್ಟುಹಾಕಿದ ಎಂ ಕೆ ಸ್ಟಾಲಿನ್

ಚೆನ್ನೈ: ಮಾ-18: ದಕ್ಷಿಣ ಭಾರತ ಪ್ರತ್ಯೇಕ ದೇಶವಾದರೆ ಬೆಂಬಲ ನೀಡುತ್ತೇನೆ ಎಂದು ಡಿಎಂಕೆ ಅಧ್ಯಕ್ಷ ಎಂ.ಕೆ. ಸ್ಟಾಲಿನ್ ಹೊಸ ಪ್ರತ್ಯೇಕತಾವಾದವನ್ನು ಹುಟ್ಟುಹಾಕಿದ್ದಾರೆ. ದಕ್ಷಿಣ ಭಾರತದವರು ಹೆಚ್ಚು ತೆರಿಗೆ [more]

ರಾಷ್ಟ್ರೀಯ

ಡೋಕ್ಲಾಂ ವಿವಾದ ಪುನರಾವರ್ತನೆಯಾಗದು: ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ವಿಶ್ವಾಸ

ನವದೆಹಲಿ:ಮಾ-18: ಡೋಕ್ಲಾಮ್  ಬಿಕ್ಕಟ್ಟು ಮತ್ತೆ ಪುನರಾವರ್ತೆನೆಯಾಗುವುದಿಲ್ಲ ಎಂದು ನಾನು ಭಾವಿಸಿದ್ದೇನೆ ಎಂದು ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ರೈಸಿಂಗ್ ಇಂಡಿಯಾ ಶೃಂಗಸಭೆಯಲ್ಲಿ ಮಾತನಾಡಿದ ಅವರು [more]

ರಾಷ್ಟ್ರೀಯ

ಕಂಟೇನರ್‌ಗೆ ಕಾರು ಢಿಕ್ಕಿ: ಯಮುನಾ ಎಕ್ಸ್‌ಪ್ರೆಸ್‌ ವೇನಲ್ಲಿ ಮೂವರು ವೈದ್ಯರ ಸಾವು

ನವದೆಹಲಿ :ಮಾ-18:ಕಂಟೇನರ್‌ಗೆ ಕಾರು ಢಿಕ್ಕಿಯಾದ ಪರಿಣಾಮ ಎಮ್ಸ್‌ನ ಮೂವರು ವೈದ್ಯರು ದಾರುಣವಾಗಿ ಸಾವನ್ನಪ್ಪಿದ  ಘಟನೆ ಮಥುರಾ ಬಳಿಯಿರುವ ಯಮುನಾ ಎಕ್ಸ್‌ಪ್ರೆಸ್‌ ವೇನಲ್ಲಿ  ಸಂಭವಿಸಿದೆ. ಇಂದು ನಸುಕಿನ ಜಾವ [more]

ರಾಷ್ಟ್ರೀಯ

ಜಮ್ಮು-ಕಾಶ್ಮೀರದಲ್ಲಿ ಪಾಕ್ ಗುಂಡಿನ ದಾಳಿ: ಒಂದೇ ಕುಟುಂಬದ ಐವರು ನಾಗರಿಕರು ಸಾವು

ಪೂಂಚ್ :ಮಾ-18:ಜಮ್ಮು-ಕಾಶ್ಮೀರದ ಗಡಿಯಲ್ಲಿ ಪಾಕಿಸ್ತಾನ ಮತ್ತೆ ಉದ್ದಟತನ ಮುಂದುವರೆಸಿದೆ. ಪಾಕ್ ಸೇನೆ ಕದನ ವಿರಾಮ ಉಲ್ಲಂಘಿಸಿ ಗುಂಡಿನ ದಾಳಿ ನಡೆಸಿದ್ದು, ಐವರು ನಾಗರಿಕರು ಸಾವನ್ನಪ್ಪಿದ್ದಾರೆ. ಇಲ್ಲಿನ ಬಾಲಕೋಟೆ [more]

ರಾಷ್ಟ್ರೀಯ

ಯುಗಾದಿ ಹಬ್ಬ ಸಂಭ್ರಮ: ದೇಶವಾಸಿಗಳಿಗೆ ಪ್ರಧಾನಿ ಮೋದಿ ಶುಭಾಷಯ

ಶ್ರೀಶೈಲ:ಮಾ-18:ದೇಶಾದ್ಯಂತ ಹೊಸ ವರ್ಷ ಉಗಾದಿ ಹಬ್ಬದ ಸಂಭ್ರಮ ಮನೆ ಮಾಡಿದೆ. ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ  ದೇಶದ ಜನತೆಗೆ ಯುಗಾದಿ ಹಬ್ಬದ ಶುಭಾಶಯ ಕೋರಿದ್ದಾರೆ. ಯುಗಾದಿ [more]

ರಾಷ್ಟ್ರೀಯ

ದೆಹಲಿಯಲ್ಲಿ ಎಐಸಿಸಿ ಮಹಾಧಿವೇಶನ:

ದೆಹಲಿ: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಎಐಸಿಸಿ ಮಹಾಧಿವೇಶನವನ್ನು ಉದ್ಘಾಟಿಸಿದರು. ತಮ್ಮ ಉದ್ಘಾಟನ ಭಾಷಣದಲ್ಲಿ,  ಕೆಂದ್ರದ ಎನ್‍ಡಿಎ ಸರ್ಕಾರ ಮತ್ತು ಪ್ರಧಾನಿ ಮೋದಿ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು. [more]