ರಾಷ್ಟ್ರೀಯ

ಕಲ್ಲು ತೂರಾಟ ಸೇರಿದಂತೆ ಹಿಂಸಾರೂಪದ ಪ್ರತಿಭಟನೆಗಳು ಮೂಲಭೂತ ಹಕ್ಕಲ್ಲ – ಸುಪ್ರೀಂಕೋರ್ಟ್

ನವದೆಹಲಿ, ಮಾ.19- ಕಲ್ಲು ತೂರಾಟ ಸೇರಿದಂತೆ ಹಿಂಸಾರೂಪದ ಪ್ರತಿಭಟನೆಗಳು ಮೂಲಭೂತ ಹಕ್ಕಲ್ಲ ಎಂದು ಸುಪ್ರೀಂಕೋರ್ಟ್ ಸ್ಪಷ್ಟವಾಗಿ ಹೇಳಿದೆ. ಹಿಂಸಾತ್ಮಕ ಪ್ರತಿಭಟನೆಗಳನ್ನು ವಾಕ್ ಸ್ವಾತಂತ್ರ್ಯ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ [more]

ರಾಷ್ಟ್ರೀಯ

ಆಂಧ್ರ ಪ್ರದೇಶಕ್ಕೆ ವಿಶೇಷ ಪ್ಯಾಕೇಜ್‍ಗಾಗಿ ಆಗ್ರಹಿಸಿ ಟಿಡಿಪಿ, ಸರ್ಕಾರದ ವಿರುದ್ಧ ತೀವ್ರ ಅಸಮಾಧಾನ :

ನವದೆಹಲಿ, ಮಾ.19- ಆಂಧ್ರ ಪ್ರದೇಶಕ್ಕೆ ವಿಶೇಷ ಪ್ಯಾಕೇಜ್‍ಗಾಗಿ ಆಗ್ರಹಿಸಿ ಮತ್ತು ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿ ಎನ್‍ಡಿಎನಿಂದ ಹೊರಬಂದಿರುವ [more]

ರಾಷ್ಟ್ರೀಯ

ಮೇವು ಹಗರಣದ ನಾಲ್ಕನೇ ಪ್ರಕರಣದಲ್ಲೂ ಲಾಲು ದೋಷಿ; ಜಗನ್ನಾಥ್ ಮಿಶ್ರಾ ಖುಲಾಸೆ

ರಾಂಚಿ:ಮಾ-19: ಬಹುಕೋಟಿ ಮೇವು ಹಗರಣದ ನಾಲ್ಕನೇ ಪ್ರಕರಣದಲ್ಲೂ ಬಿಹಾರ ಮಾಜಿ ಸಿಎಂ ಹಾಗೂ ಆರ್ ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ದೋಷಿ ಎಂದು ರಾಂಚಿಯ ಸಿಬಿಐ [more]

ರಾಷ್ಟ್ರೀಯ

ಮೊಘಲರ ಕಾಲದ 8 ಸ್ಮಾರಕಗಳಿಗೆ ಹಿಂದೂ ದೇಗುಲಗಳ ಹೆಸರು: ಹೊಸ ವಿವಾದ ಹುಟ್ಟುಹಾಕಿದ ಹಿಂದೂ ಮಹಾಸಭಾ

ಆಗ್ರಾ:ಮಾ-19: ಮೊಘಲರ ಕಾಲದ ಸ್ಮಾರಕಗಳು ಮತ್ತು ಕೆಲವು ಮಸೀದಿಗಗಳನ್ನು ಹೊಸವರ್ಷದ ಕ್ಯಾಲೆಂಡರ್‌ನಲ್ಲಿ ಹಿಂದೂ ದೇಗುಲಗಳೆಂದು ಹೆಸರಿಸಿ ಅಲಿಗಢದ ಹಿಂದೂ ಮಹಾಸಭಾ ಹೊಸ ವಿವಾದಕ್ಕೆ ನಾಂದಿ ಹಾಡಿದೆ. ಮೊಘಲರ [more]

ರಾಷ್ಟ್ರೀಯ

ಅವಿಶ್ವಾಸ ನಿರ್ಣಯ ಮಂಡನೆ ವೇಳೆ ತೀವ್ರ ಗದ್ದಲ: ಸಂಸತ್ ಕಲಾಪ ನಾಲೆಗೆ ಮುಂದೂಡಿಕೆ

ನವದೆಹಲಿ:ಮಾ-19: ಪ್ರಧಾನಿ ನರೇಂದ್ರ ಮೋದಿ ಸರಕಾರದ ವಿರುದ್ಧ ವೈಎಸ್‌ಆರ್‌ ಕಾಂಗ್ರೆಸ್‌ ಮತ್ತು ತೆಲುಗು ದೇಶಂ ಪಕ್ಷ (ಟಿಡಿಪಿ) ಅವಿಶ್ವಾಸ ನಿರ್ಣಯ ಮಂಡನೆ ವೇಳೆ ತೀವ್ರ ಗದ್ದಲ ಉಂಟಾದ [more]

ರಾಷ್ಟ್ರೀಯ

ದೇಶವನ್ನು ಮೋದಿ ಮುಕ್ತ ಮಾಡಲು ಪ್ರತಿಪಕ್ಷಗಳು ಒಂದಾಗಬೇಕು: ರಾಜ್‌ ಠಾಕ್ರೆ ಕರೆ

ಮುಂಬೈ:ಮಾ-19: 2019ರಲ್ಲಿ ದೇಶವನ್ನು ಮೋದಿ ಮುಕ್ತ ಮಾಡಲು ಪ್ರತಿಪಕ್ಷಗಳು ಒಂದಾಗಬೇಕು ಎಂದು ಮಹಾರಾಷ್ಟ್ರ ನವನಿರ್ಮಾಣ ಸೇನೆಯ ಮುಖ್ಯಸ್ಥ ರಾಜ್‌ ಠಾಕ್ರೆ ಕರೆ ನೀಡಿದ್ದಾರೆ. ಶಿವಾಜಿ ಉದ್ಯಾನದಲ್ಲಿ ಆಯೋಜಿಸಿದ್ದ [more]

ರಾಷ್ಟ್ರೀಯ

ನಿಷೇಧಗೊಂಡಿದ್ದ 500 ಹಾಗೂ 1000 ರೂ ನೋಟುಗಳನ್ನು ಆರ್ ಬಿಐ ಏನು ಮಾಡುತ್ತೆ ಗೊತ್ತೆ..?

ನವದೆಹಲಿ:ಮಾ-18: ನಿಷೇಧಗೊಂಡಿದ್ದ 500 ಹಾಗೂ 1000 ರೂ ನೋಟುಗಳನ್ನು ಪುಡಿ ಮಾಡಲಾಗುತ್ತಿದೆ ಎಂದು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ತಿಳಿಸಿದೆ. 2017 ರ ಜೂನ್ ವರೆಗೂ 15.28 [more]

ರಾಷ್ಟ್ರೀಯ

ದಕ್ಷಿಣ ಭಾರತ ಪ್ರತ್ಯೇಕ ದೇಶವಾಗಬೇಕೆಂಬ ಹೊಸ ಪ್ರತ್ಯೇಕತಾವಾದ ಹುಟ್ಟುಹಾಕಿದ ಎಂ ಕೆ ಸ್ಟಾಲಿನ್

ಚೆನ್ನೈ: ಮಾ-18: ದಕ್ಷಿಣ ಭಾರತ ಪ್ರತ್ಯೇಕ ದೇಶವಾದರೆ ಬೆಂಬಲ ನೀಡುತ್ತೇನೆ ಎಂದು ಡಿಎಂಕೆ ಅಧ್ಯಕ್ಷ ಎಂ.ಕೆ. ಸ್ಟಾಲಿನ್ ಹೊಸ ಪ್ರತ್ಯೇಕತಾವಾದವನ್ನು ಹುಟ್ಟುಹಾಕಿದ್ದಾರೆ. ದಕ್ಷಿಣ ಭಾರತದವರು ಹೆಚ್ಚು ತೆರಿಗೆ [more]

ರಾಷ್ಟ್ರೀಯ

ಡೋಕ್ಲಾಂ ವಿವಾದ ಪುನರಾವರ್ತನೆಯಾಗದು: ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ವಿಶ್ವಾಸ

ನವದೆಹಲಿ:ಮಾ-18: ಡೋಕ್ಲಾಮ್  ಬಿಕ್ಕಟ್ಟು ಮತ್ತೆ ಪುನರಾವರ್ತೆನೆಯಾಗುವುದಿಲ್ಲ ಎಂದು ನಾನು ಭಾವಿಸಿದ್ದೇನೆ ಎಂದು ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ರೈಸಿಂಗ್ ಇಂಡಿಯಾ ಶೃಂಗಸಭೆಯಲ್ಲಿ ಮಾತನಾಡಿದ ಅವರು [more]

ರಾಷ್ಟ್ರೀಯ

ಕಂಟೇನರ್‌ಗೆ ಕಾರು ಢಿಕ್ಕಿ: ಯಮುನಾ ಎಕ್ಸ್‌ಪ್ರೆಸ್‌ ವೇನಲ್ಲಿ ಮೂವರು ವೈದ್ಯರ ಸಾವು

ನವದೆಹಲಿ :ಮಾ-18:ಕಂಟೇನರ್‌ಗೆ ಕಾರು ಢಿಕ್ಕಿಯಾದ ಪರಿಣಾಮ ಎಮ್ಸ್‌ನ ಮೂವರು ವೈದ್ಯರು ದಾರುಣವಾಗಿ ಸಾವನ್ನಪ್ಪಿದ  ಘಟನೆ ಮಥುರಾ ಬಳಿಯಿರುವ ಯಮುನಾ ಎಕ್ಸ್‌ಪ್ರೆಸ್‌ ವೇನಲ್ಲಿ  ಸಂಭವಿಸಿದೆ. ಇಂದು ನಸುಕಿನ ಜಾವ [more]

ರಾಷ್ಟ್ರೀಯ

ಜಮ್ಮು-ಕಾಶ್ಮೀರದಲ್ಲಿ ಪಾಕ್ ಗುಂಡಿನ ದಾಳಿ: ಒಂದೇ ಕುಟುಂಬದ ಐವರು ನಾಗರಿಕರು ಸಾವು

ಪೂಂಚ್ :ಮಾ-18:ಜಮ್ಮು-ಕಾಶ್ಮೀರದ ಗಡಿಯಲ್ಲಿ ಪಾಕಿಸ್ತಾನ ಮತ್ತೆ ಉದ್ದಟತನ ಮುಂದುವರೆಸಿದೆ. ಪಾಕ್ ಸೇನೆ ಕದನ ವಿರಾಮ ಉಲ್ಲಂಘಿಸಿ ಗುಂಡಿನ ದಾಳಿ ನಡೆಸಿದ್ದು, ಐವರು ನಾಗರಿಕರು ಸಾವನ್ನಪ್ಪಿದ್ದಾರೆ. ಇಲ್ಲಿನ ಬಾಲಕೋಟೆ [more]

ರಾಷ್ಟ್ರೀಯ

ಯುಗಾದಿ ಹಬ್ಬ ಸಂಭ್ರಮ: ದೇಶವಾಸಿಗಳಿಗೆ ಪ್ರಧಾನಿ ಮೋದಿ ಶುಭಾಷಯ

ಶ್ರೀಶೈಲ:ಮಾ-18:ದೇಶಾದ್ಯಂತ ಹೊಸ ವರ್ಷ ಉಗಾದಿ ಹಬ್ಬದ ಸಂಭ್ರಮ ಮನೆ ಮಾಡಿದೆ. ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ  ದೇಶದ ಜನತೆಗೆ ಯುಗಾದಿ ಹಬ್ಬದ ಶುಭಾಶಯ ಕೋರಿದ್ದಾರೆ. ಯುಗಾದಿ [more]

ರಾಷ್ಟ್ರೀಯ

ದೆಹಲಿಯಲ್ಲಿ ಎಐಸಿಸಿ ಮಹಾಧಿವೇಶನ:

ದೆಹಲಿ: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಎಐಸಿಸಿ ಮಹಾಧಿವೇಶನವನ್ನು ಉದ್ಘಾಟಿಸಿದರು. ತಮ್ಮ ಉದ್ಘಾಟನ ಭಾಷಣದಲ್ಲಿ,  ಕೆಂದ್ರದ ಎನ್‍ಡಿಎ ಸರ್ಕಾರ ಮತ್ತು ಪ್ರಧಾನಿ ಮೋದಿ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು. [more]

ರಾಷ್ಟ್ರೀಯ

ಪ್ರಾದೇಶಿಕ ಭಾಷೆಗಳಿಗೆ ಮಹತ್ವ ನೀಡುವ ಅಗತ್ಯವಿದೆ: ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು

ಚೆನ್ನೈ :ಮಾ-17: ಭಾರತೀಯ ಇತಿಹಾಸ, ಪರಂಪರೆ ಮತ್ತು ಸಂಸ್ಕೃತಿಗೆ ಉನ್ನತ ಶಿಕ್ಷಣದಲ್ಲಿ ಹೆಚ್ಚಿನ ಮಹತ್ವ ಕೊಡಬೇಕು ಹಾಗೂ  ಎಂಬಿಬಿಎಸ್‌ ನಂತಹ ವೃತ್ತಿಪರ ಪದವಿ ಶಿಕ್ಷಣವನ್ನು ಭಾರತೀಯ ಭಾಷೆಗಳಲ್ಲಿ [more]

ರಾಷ್ಟ್ರೀಯ

ಪತ್ನಿ ಹಸೀನ್ ತನ್ನ ವಿರುದ್ಧ ಮಾಡಿರುವ ಎಲ್ಲಾ ಆರೋಪಗಳ ತನಿಖೆ ನಿಸ್ಪಕ್ಷಪಾತವಾಗಿ ನಡೆದು; ಸತ್ಯ ಹೊರಬರಬೇಕು: ಮೊಹಮ್ಮದ್ ಶಮಿ ಆಗ್ರಹ

ನವದೆಹಲಿ:ಮಾ-17: ಟೀಂ ಇಂಡಿಯಾದ ವೇಗಿ ಮೊಹಮ್ಮದ್ ಶಮಿ ತಮ್ಮ ಹಾಗೂ ಪತ್ನಿ ಹಸೀನ್ ಜಹಾನ್ ರ ಸಂಬಂಧ ಮುಗಿದ ಅಧ್ಯಾಯ ಎಂದಿದ್ದಾರೆ. ಪತ್ನಿ ಹಸೀನ್ ತಮ್ಮ ವಿರುದ್ಧ [more]

ರಾಷ್ಟ್ರೀಯ

ಶೀಘ್ರದಲ್ಲಿ ಸಿಗಲಿದೆ 5 ಪೈಸೆಗೆ ಲೀಟರ್ ನೀರು

ಭೋಪಾಲ್:ಮಾ-17: ಸಮುದ್ರದ ನೀರನ್ನು ಶುದ್ಧೀಕರಿಸಿ ಶೀಘ್ರದಲ್ಲಿಯೇ ಲೀಟರ್‌ಗೆ 5 ಪೈಸೆಯಂತೆ ಕುಡಿಯುವ ನೀರು ನೀಡಲಾಗುತ್ತದೆ ಎಂದು ಕೇಂದ್ರ ಜಲಸಂಪನ್ಮೂಲ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ. ಬಂದ್ರಾಭನ್‌ನಲ್ಲಿ ಎರಡು [more]

ರಾಷ್ಟ್ರೀಯ

ಜಗತ್ತಿನ ಯಾವ ಶಕ್ತಿಯೂ ಕಾಶ್ಮೀರವನ್ನು ಭಾರತದಿಂದ ಪ್ರತ್ಯೇಕಿಸಲು ಸಾಧ್ಯವಿಲ್ಲ: ರಾಜನಾಥ್ ಸಿಂಗ್

ನವದೆಹಲಿ: ಮಾ-17: ಜಗತ್ತಿನ ಯಾವ ಶಕ್ತಿಯೂ ಕಾಶ್ಮೀರವನ್ನು ಭಾರತದಿಂದ ಪ್ರತ್ಯೇಕಿಸಲು ಸಾಧ್ಯವಿಲ್ಲ. ಹಾಗೆಯೇ ದೇಶದ ಪ್ರಾದೇಶಿಕ ಸಮಗ್ರತೆಯ ರಕ್ಷಣೆಗಾಗಿ ನಮ್ಮ ಸೇನಾಪಡೆಗಳು ಗಡಿದಾಟಲು ಹಿಂಜರಿಯುವುದಿಲ್ಲ ಎಂದು ಕೇಂದ್ರ [more]

ರಾಷ್ಟ್ರೀಯ

ಬಿಜೆಪಿ ಕೋಪವನ್ನು ಬಿತ್ತಿ; ದ್ವೇಷವನ್ನು ಬೆಳೆದು ವಿಭಜನೆ ರಾಜಕೀಯಮಾಡುತ್ತಿದೆ: ಪ್ರೀತಿಯನ್ನು ಬಿತ್ತಿ, ಒಗ್ಗಟ್ಟಿನಿಂದ ದೇಶ ಮುನ್ನಡೆಸುವ ಶಕ್ತಿ ಕಾಂಗ್ರೆಸ್ ಗೆ ಮಾತ್ರವಿದೆ: ರಾಹುಲ್ ಗಾಂಧಿ

ನವದೆಹಲಿ:ಮಾ-17: ಬಿಜೆಪಿ ವಿಭಜನೆಯ ರಾಜಕೀಯ ಮಾಡುತ್ತಿದ್ದು, ದೇಶವನ್ನು ಒಡೆಯುವ ಹುನ್ನಾರ ನಡೆಸುತ್ತಿದೆ. ಆದರೆ ಕಾಂಗ್ರೆಸ್ ದೇಶವನ್ನು ಒಗ್ಗೂಡಿಸಿ, ಮುನ್ನಡೆಸುವ ಯತ್ನ ಮಾಡುತ್ತಿದೆ.ದೇಶವನ್ನು ಒಗ್ಗಟ್ಟಿನಿಂದ ಮುನ್ನಡೆಸುವ ಸಾಮರ್ಥ್ಯ ಕಾಂಗ್ರೆಸ್ [more]

ರಾಷ್ಟ್ರೀಯ

ಉತ್ಪಾದನಾ ವೆಚ್ಚಕ್ಕಿಂತ ಕನಿಷ್ಠ ಒಂದೂವರೆ ಪಟ್ಟುಗಳಷ್ಟು ಹೆಚ್ಚಿಗೆ ಬೆಳೆಗಳ ಗರಿಷ್ಠ ಮಾರಾಟ ದರ – ಪ್ರಧಾನಮಂತ್ರಿ ನರೇಂದ್ರ ಮೋದಿ

ನವದೆಹಲಿ, ಮಾ.17- ಉತ್ಪಾದನಾ ವೆಚ್ಚಕ್ಕಿಂತ ಕನಿಷ್ಠ ಒಂದೂವರೆ ಪಟ್ಟುಗಳಷ್ಟು ಹೆಚ್ಚಿಗೆ ಬೆಳೆಗಳ ಗರಿಷ್ಠ ಮಾರಾಟ ದರವನ್ನು (ಎಂಎಸ್‍ಪಿ) ಕೇಂದ್ರ ಸರ್ಕಾರ ನಿಗದಿಗೊಳಿಸಲಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ [more]

ರಾಷ್ಟ್ರೀಯ

ಜನರಿಗೆ ಬೇಕಿರುವುದು ಕಾಂಗ್ರೆಸ್ ಮುಕ್ತ ಭಾರತವಲ್ಲ; ಭ್ರಷ್ಟಾಚಾರಮುಕ್ತ, ದ್ವೇಷಮುಕ್ತ ಭಾರತ: ಸೋನಿಯಾ ಗಾಂಧಿ

ನವದೆಹಲಿ:ಮಾ-17: ಬಿಜೆಪಿಯ ಅಧಿಕಾರದ ಆಟ ಮತ್ತು ಬೆದರಿಕೆಗಳಿಗೆ ಮಣಿಯದೆ ಕಾಂಗ್ರೆಸ್‌ ಕಾರ್ಯಕರ್ತರು ‘ಸರ್ವಾಧಿಕಾರ’ ಮತ್ತು ‘ಅಸಹಿಷ್ಣುತೆಯ’ ನಡವಳಿಕೆಗೆ ಉತ್ತರಿಸಬೇಕು ಎಂದು ಎಐಸಿಸಿ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ  [more]

ರಾಷ್ಟ್ರೀಯ

ಸಮಾಜವಾದಿ ಪಕ್ಷ(ಎಸ್‍ಪಿ) ಮತ್ತು ಬಹುಜನ ಸಮಾಜ(ಬಿಎಸ್‍ಪಿ) ಮುಂಬರುವ ಉಪ ಚುನಾವಣೆಗಳಲ್ಲೂ ಮೈತ್ರಿ ಮುಂದುವರಿಸಲು ನಿರ್ಧರಿಸಿವೆ:

ಲಕ್ನೋ, ಮಾ.17- ಉತ್ತರಪ್ರದೇಶದ ಪ್ರತಿಷ್ಠಿತ ಗೋರಖ್‍ಪುರ್ ಮತ್ತು ಫೂಲ್‍ಪುರ್ ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿ ವಿರುದ್ಧ ಭರ್ಜರಿ ಗೆಲುವಿನಿ ಖುಷಿಯಲ್ಲಿರುವ ಸಮಾಜವಾದಿ ಪಕ್ಷ(ಎಸ್‍ಪಿ) ಮತ್ತು ಬಹುಜನ ಸಮಾಜ(ಬಿಎಸ್‍ಪಿ) ಮುಂಬರುವ [more]

ರಾಷ್ಟ್ರೀಯ

ಚುನಾವಣೆಗಳಲ್ಲಿ ಬಿಜೆಪಿ, ಸಂಘ ಪರಿವಾರದವರು ಕೋಮು ಸಂಘರ್ಷಗಳನ್ನು ಉಂಟು ಮಾಡುತ್ತಾರೆ – ಮಲ್ಲಿಕಾರ್ಜುನ ಖರ್ಗೆ

ನವದೆಹಲಿ, ಮಾ.17-ಚುನಾವಣೆಗಳಲ್ಲಿ ಬಿಜೆಪಿ, ಸಂಘ ಪರಿವಾರದವರು ಕೋಮು ಸಂಘರ್ಷಗಳನ್ನು ಉಂಟು ಮಾಡುತ್ತಾರೆ ಎಂದು ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದರು. ಇಂದಿರಾಗಾಂಧಿ ಕ್ರೀಡಾಂಗಣದಲ್ಲಿ ನಡೆದ 84ನೆ [more]

ರಾಷ್ಟ್ರೀಯ

ರಾಹುಲ್‍ಗಾಂಧಿ ದೇಶದ ಪ್ರಧಾನಿಯಾದರೆ ಮಹಿಳಾ ಸುರಕ್ಷತಾ ಕಾಯ್ದೆಯನ್ನು ಜಾರಿಗೊಳಿಸಲಿದ್ದಾರೆ – ಸುಶ್ಮಿತಾ

ನವದೆಹಲಿ, ಮಾ.17-ರಾಹುಲ್‍ಗಾಂಧಿ ದೇಶದ ಪ್ರಧಾನಿಯಾದರೆ ಮಹಿಳಾ ಸುರಕ್ಷತಾ ಕಾಯ್ದೆಯನ್ನು ಜಾರಿಗೊಳಿಸಲಿದ್ದಾರೆ ಎಂದು ಎಐಸಿಸಿ ಅಧಿವೇಶನದಲ್ಲಿ ಕಾಂಗ್ರೆಸ್ ಮುಖಂಡರಾದ ಸುಶ್ಮಿತಾ ಅವರು ಹೇಳಿದರು. ನವದೆಹಲಿಯ ಇಂದಿರಾಗಾಂಧಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ [more]

ರಾಷ್ಟ್ರೀಯ

ಬಿಜೆಪಿ-ಆರ್‍ಎಸ್‍ಎಸ್‍ಅನ್ನು ಮಣಿಸಲು ಎಲ್ಲ ಸಮಾನ ಮನಸ್ಕ ಪಕ್ಷಗಳೊಂದಿಗೆ ಕೈ ಜೋಡಿಸುವ ಬಗ್ಗೆ ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಮಹತ್ವದ ನಿರ್ಣಯ

ನವದೆಹಲಿ, ಮಾ.17- ಮುಂದಿನ ವರ್ಷ ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಆರ್‍ಎಸ್‍ಎಸ್‍ಅನ್ನು ಮಣಿಸಲು ಎಲ್ಲ ಸಮಾನ ಮನಸ್ಕ ಪಕ್ಷಗಳೊಂದಿಗೆ ಕೈ ಜೋಡಿಸುವ ಬಗ್ಗೆ ಅಖಿಲ ಭಾರತ ಕಾಂಗ್ರೆಸ್ ಸಮಿತಿ [more]

ರಾಷ್ಟ್ರೀಯ

ಅಪ್ರಾಪ್ತ ಮಕ್ಕಳಿಗೆ ವಿಷ ಉಣಿಸಿದ ದಂಪತಿ ನಂತರ ತಾವೂ ವಿಷ ಸೇವಿಸಿ ಆತ್ಮಹತ್ಯೆ

ಹೈದರಾಬಾದ್, ಮಾ.17- ತನ್ನಿಬ್ಬರು ಅಪ್ರಾಪ್ತ ಮಕ್ಕಳಿಗೆ ವಿಷ ಉಣಿಸಿದ ದಂಪತಿ ನಂತರ ತಾವೂ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಸಿಕಂದರಾಬಾದ್‍ನಲ್ಲಿ ನಡೆದಿದೆ. ಆರು ತಿಂಗಳ [more]