ದೇಶದ ರಾಜ್ಯಗಳಲ್ಲಿ ಕಳೆದ ಎರಡು ತಿಂಗಳಿನಲ್ಲಿ 98 ಚಿರತೆಗಳು ಮೃತಪಟ್ಟಿವೆ
ನೈನಿತಾಲ್, ಮಾ.6- ದೇಶದ ರಾಜ್ಯಗಳಲ್ಲಿ ಕಳೆದ ಎರಡು ತಿಂಗಳಿನಲ್ಲಿ 98 ಚಿರತೆಗಳು ಸಾವಿಗೀಡಾಗಿದ್ದು, ಪರಿಸರವಾದಿಗಳು ಮತ್ತು ಪ್ರಾಣಿಪ್ರಿಯರನ್ನು ಆತಂಕಕ್ಕೀಡು ಮಾಡಿದೆ. ಬಹುತೇಕ ಪ್ರಕರಣಗಳಲ್ಲಿ ಚರ್ಮ, ಉಗುರು, ಮೂಳೆಗಳು [more]
ನೈನಿತಾಲ್, ಮಾ.6- ದೇಶದ ರಾಜ್ಯಗಳಲ್ಲಿ ಕಳೆದ ಎರಡು ತಿಂಗಳಿನಲ್ಲಿ 98 ಚಿರತೆಗಳು ಸಾವಿಗೀಡಾಗಿದ್ದು, ಪರಿಸರವಾದಿಗಳು ಮತ್ತು ಪ್ರಾಣಿಪ್ರಿಯರನ್ನು ಆತಂಕಕ್ಕೀಡು ಮಾಡಿದೆ. ಬಹುತೇಕ ಪ್ರಕರಣಗಳಲ್ಲಿ ಚರ್ಮ, ಉಗುರು, ಮೂಳೆಗಳು [more]
ಅಗರ್ತಲಾ, ಮಾ.6-ತ್ರಿಪುರ ಬಿಜೆಪಿ ಅಧ್ಯಕ್ಷ ಹಾಗೂ ನೂತನ ಚುನಾಯಿತ ಶಾಸಕ ಬಿಪ್ಲವ್ ಕುಮಾರ್ ದೇಬ್ ರಾಜ್ಯದ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಕೇಂದ್ರ [more]
ರಾಯ್‍ಪುರ್, ಮಾ.6-ತೆಲಂಗಾಣದ ಭದ್ರಾದ್ರಿ ಅರಣ್ಯ ಪ್ರದೇಶದಲ್ಲಿ ಪೆÇಲೀಸ್ ಎನ್‍ಕೌಂಟರ್‍ನಲ್ಲಿ 12 ನಕ್ಸಲರು ಬಲಿಯಾದ ಘಟನೆಗೆ ಮಾವೋವಾದಿಗಳು ಛತ್ತೀಸ್‍ಗಢದಲ್ಲಿ ಪ್ರತೀಕಾರದ ಹಿಂಸಾಕೃತ್ಯಗಳನ್ನು ನಡೆಸಿದ್ದಾರೆ. ನಕ್ಸಲರ ದಾಳಿಯಲ್ಲಿ ಪೆÇಲೀಸ್ ಮಾಜಿ [more]
ಚಂಡಿಗಢ, ಮಾ.6-ಟ್ರಕ್ ಮತ್ತು ಕಾರ್ ಮುಖಾಮುಖಿ ಡಿಕ್ಕಿಯಲ್ಲಿ ಏಳು ತಿಂಗಳ ಹೆಣ್ಣು ಮಗು ಸೇರಿದಂತೆ ಒಂದೇ ಕುಟುಂಬದ ನಾಲ್ವರು ಸುಟ್ಟು ಕರಕಲಾಗಿರುವ ಭೀಕರ ಘಟನೆ ಹರಿಯಾಣದ ಕರ್ನಾಲ್ [more]
ಅಗರ್ತಲಾ, ಮಾ.6-ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಮೈತ್ರಿಕೂಟ ಸರ್ಕಾರ ಜಯ ಸಾಧಿಸಿದ ಕೆಲವೇ ಗಂಟೆಗಳ ಅವಧಿಯಲ್ಲಿ ತ್ರಿಪುರ ರಾಜ್ಯದ ವಿವಿಧೆಡೆ ಕೇಸರಿ ಪಕ್ಷ ಮತ್ತು ಎಡಪಂಥೀಯ ಬೆಂಬಲಿಗರ [more]
ಹೈದರಾಬಾದ್, ಮಾ.6-ನಕ್ಸಲರಿಂದ ಪ್ರಾಣ ಬೆದರಿಕೆ ಇರುವುದರಿಂದ ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರಿಗೆ ಒದಗಿಸಲಾಗಿರುವ ಬಂದೋಬಸ್ತ್ ಹೆಚ್ಚಿಸಲಾಗಿದೆ. ಅವರ ಭದ್ರತೆಗಾಗಿ 7 ಕೋಟಿ ರೂ. ಮೌಲ್ಯದ ವಿಶೇಷ [more]
ಬೆಂಗಳೂರು, ಮಾ.6- ಕೆಪಿಜೆಪಿ ಬಿಟ್ಟಿರುವ ನಟ ಉಪೇಂದ್ರ ಅವರು ಜೆಡಿಎಸ್‍ಗೆ ಬರುವುದಾದರೆ ನಾವು ಸ್ವಾಗತಿಸುತ್ತೇವೆ ಎಂದು ಜೆಡಿಎಸ್ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಿ.ಜಿ.ಆರ್.ಸಿಂಧ್ಯಾ ಹೇಳಿದರು. ವಿಕಾಸಪರ್ವ ಪಾದಯಾತ್ರೆಗೆ ಚಾಲನೆ [more]
ಶಿಲ್ಲಾಂಗ್:ಮಾ-೬: ಮೇಘಾಲಯದ ನೂತನ ಸಿಎಂ ಆಗಿ ನ್ಯಾಷನಲ್ ಪೀಪಲ್ಸ್ ಪಾರ್ಟಿ (ಎನ್ ಪಿಪಿ) ಮುಖ್ಯಸ್ಥ ಕನ್ರಾಡ್ ಸಂಗ್ಮಾ ಅವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಶಿಲ್ಲಾಂಗ್ ನ ರಾಜಭವದಲ್ಲಿ [more]
ತ್ರಿಪುರಾ:ಮಾ-6: ಈಶಾನ್ಯ ರಾಜ್ಯ ತ್ರಿಪುರಾದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುತ್ತಿದ್ದಂತೆಯೇ ರಷ್ಯಾದ ಕಮ್ಯುನಿಸ್ಟ್ ನಾಯಕ ವ್ಲಾದಿಮಿರ್ ಲೆನಿನ್ ಪ್ರತಿಮೆಯನ್ನು ಧ್ವಂಸಗೊಳಿಸಲಾಗಿದೆ. ಈ ಕ್ರಮವನ್ನು ಬಿಜೆಪಿ ನಾಯಕರು ಸಮರ್ಥಿಸಿಕೊಂಡಿದ್ದಾರೆ. ರಾಜ್ಯದ [more]
ಶಿಲ್ಲಾಂಗ್:ಮಾ-6: ಮೆಘಾಲಯ ವಿಧಾನಸಭಾ ಚುನಾವಣೆ ಫಲಿತಾಂಶ ಪ್ರಕಟವಾದ ಬಳಿಕ ನಡೆದ ರಾಜಕೀಯ ಹೈಡ್ರಾಮಾಗಳಿಗೆ ತೆರೆಬಿದ್ದಿದ್ದು, ಲೋಕಸಭೆ ಮಾಜಿ ಸ್ಪೀಕರ್ ಪಿ.ಎ.ಸಂಗ್ಮಾ ಅವರ ಪುತ್ರ, ನ್ಯಾಷನಲ್ ಪೀಪಲ್ಸ್ ಪಾರ್ಟಿ [more]
ಕಾನ್ಪುರ, ಮಾ.5-ಬಣ್ಣಗಳ ಹಬ್ಬ ಹೋಳಿ ಸಂದರ್ಭದಲ್ಲಿ ನಡೆಸಲಾಗುವ ಹೋಳಿಕಾ ದಹನ್ (ಕಾಮದಹನ) ವೇಳೆ 35 ವರ್ಷದ ಮಾನಸಿಕ ಅಸ್ವಸ್ಥೆಯೊಬ್ಬರು ದುರಂತ ಸಾವಿಗೀಡಾದ ಘಟನೆ ಉತ್ತರ ಪ್ರದೇಶದ ಕಾನ್ಪುರದ [more]
ರಾಷ್ಟ್ರೀಯ ನಾಯಕರ ಕೈಗೊಂಬೆಗಳಾದ ರಾಜ್ಯ ಬಿಜೆಪಿ ನಾಯಕರು ಬೆಂಗಳೂರು,ಮಾ.5- ಕಾಂಗ್ರೆಸ್ ಮುಕ್ತ ಕನಸು ಕಾಣುತ್ತಿರುವ ರಾಷ್ಟ್ರೀಯ ಬಿಜೆಪಿ ನಾಯಕರು ಇದೀಗ ಕರ್ನಾಟಕದಲ್ಲಿ ಸಂಪೂರ್ಣವಾಗಿ ತಮ್ಮ ಹಿಡಿತ ಸಾಧಿಸಿದ್ದಾರೆ. [more]
ನವದೆಹಲಿ, ಮಾ.5-ಸಂಸತ್ತಿನ ಮುಂದುವರೆದ ಬಜೆಟ್ ಅಧಿವೇಶನದ ಮೊದಲ ದಿನವೇ ಪಂಜಾಬ್ ನ್ಯಾಷನಲ್ ಬ್ಯಾಂಕ (ಬಿಎನ್‍ಬಿ) ಹಗರಣ ಹಾಗೂ ಕಾವೇರಿ ಜಲವಿವಾದ ವಿಷಯಗಳು ಕಲಾಪವನ್ನು ಬಲಿ ತೆಗೆದುಕೊಂಡಿದೆ. ಸದನ [more]
ನವದೆಹಲಿ/ಮುಂಬೈ, ಮಾ.5- ಅಕ್ರಮ ಹಣ ರವಾಣೆ ಪ್ರಕರಣದ ಸಂಬಂಧ ಈಗಾಗಲೇ ಬಂಧಿತರಾಗಿರುವ ಕಾಂಗ್ರೆಸ್ ಧುರೀಣ ಮತ್ತು ಕೇಂದ್ರದ ಮಾಜಿ ಸಚಿವ ಪಿ.ಚಿದಂಬರಂ ಅವರ ಪುತ್ರ ಹಾಗೂ ಉದ್ಯಮಿ [more]
ಮುಂಬೈ:ಮಾ-5: 447 ಕಂಪನಿಗಳು ತಮ್ಮ ನೌಕರರ ವೇತನದಲ್ಲಿ ಕಡಿತಮಾಡಿ ಆದಾಯ ತೆರಿಗೆ ಇಲಾಖೆಗೆ ಪಾವತಿ ಮಾಡದೇ 3,200 ಕೋಟಿ ರೂ.ಗಳನ್ನು ವಂಚಿಸಿರುವ ಹಗರಣವನ್ನು ತೆರಿಗೆ ಇಲಾಖೆ ಪತ್ತೆ [more]
ಶ್ರೀನಗರ:ಮಾ-5 : ಜಮ್ಮು -ಕಾಶ್ಮೀರದ ಉಗ್ರರ ವಿರುದ್ಧ ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಗುಂಡಿನ ದಾಳಿಗೆ ಇಬ್ಬರು ಉಗ್ರರು ಹತರಾಗಿದ್ದಾರೆ. ದಕ್ಷಿಣ ಶೋಪಿಯಾನ್ ಜಿಲ್ಲೆಯ ದುರ್ಗಮ ಗ್ರಾಮವೊಂದರಲ್ಲಿ [more]
ಶಿಲ್ಲಾಂಗ್:ಮಾ-5: ಅತಂತ್ರ ವಿಧಾನಸಭೆ ನಿರ್ಮಾಣವಾಗಿರುವ ಮೇಘಾಲಯದಲ್ಲಿ ಕಾಂಗ್ರೆಸ್ ಅತಿ ಹೆಚ್ಚು ಸ್ಥಾನಗಳಿಸಿದ್ದರೂ ಕೂಡ ಎನ್‌ಪಿಪಿ ಪಕ್ಷವು ಬಿಜೆಪಿ ಹಾಗೂ ಇತರೆ ಪಕ್ಷಗಳ ಬೆಂಬಲದಿಂದ ಸರ್ಕಾರ ರಚಿಸಲು ಮುಂದಾಗಿದೆ. [more]
ಮೇಘಾಲಯ: ಮಾ-4: ಮೇಘಾಲಯದಲ್ಲಯೂ ಕಮಲ ಅರಳುವ ಸಾಧ್ಯತೆ, ನಾಳೆಯೇ ಸರ್ಕಾರ ರಚಿಸಲು ಬಿಜೆಪಿ ಭರ್ಜರಿ ಯೋಜನೆ ಮಾಡುತ್ತಿದೆ. ಎನ್‍ಪಿಪಿ ಹಾಗೂ ಇತರ ಮೈೀತ್ರಿ ಪಕ್ಷಗಳ ಜೊತೆಯಲ್ಲಿ ಸರ್ಕಾರ [more]
ನವದೆಹಲಿ, ಮಾ.4- ಈಶಾನ್ಯ ರಾಜ್ಯದಲ್ಲಿ ಎಡರಂಗವನ್ನು ಛಿದ್ರಗೊಳಿಸಿ ಪ್ರಾಬಲ್ಯ ಸಾಧಿಸಿರುವ ಬಿಜೆಪಿಯ ನಾಗಾಲೋಟಕ್ಕೆ ಮುಂಬರುವ ವಿಧಾನಸಭಾ ಚುನಾವಣೆಗಳಲ್ಲಿ ಕಡಿವಾಣ ಹಾಕಲು ಕಾಂಗ್ರೆಸ್ ಪ್ರತಿತಂತ್ರ ರೂಪಿಸಿದೆ. ಕರ್ನಾಟಕ ಸೇರಿದಂತೆ [more]
ನವದೆಹಲಿ, ಮಾ.4- ಬಜೆಟ್‍ನ ಮುಂದುವರಿದ ಸಂಸತ್ ಅಧಿವೇಶನ ನಾಳೆಯಿಂದ ಆರಂಭವಾಗಲಿದೆ. ಈಶಾನ್ಯ ಭಾರತದ ಮೂರು ರಾಜ್ಯಗಳ ಚುನಾವಣಾ ಫಲಿತಾಂಶದಿಂದ ಆಡಳಿತಾರೂಢ ಕೇಂದ್ರ ಸರ್ಕಾರ ಸಂತುಷ್ಟಗೊಂಡಿದ್ದರೆ, ಪಿಎನ್‍ಬಿ ಬ್ಯಾಂಕ್ [more]
ನವದೆಹಲಿ,ಮಾ.4-ಅತಂತ್ರ ವಿಧಾನಸಭೆ ನಿರ್ಮಾಣವಾಗಿರುವ ಈಶಾನ್ಯ ರಾಜ್ಯಗಳಾದ ಮೇಘಾಲಯ ಮತ್ತು ನಾಗಾಲ್ಯಾಂಡ್‍ನಲ್ಲಿ ಬಿಜೆಪಿ ಸರ್ಕಾರ ರಚಿಸಲು ರಣತಂತ್ರ ರೂಪಿಸಿದೆ. ನಾಗಾಲ್ಯಾಂಡ್‍ನಲ್ಲಿ ಏಕೈಕ ದೊಡ್ಡ ಪಕ್ಷವಾಗಿರುವ ಎನ್‍ಡಿಪಿಪಿಗೆ ಬಿಜೆಪಿ ಬೆಂಬಲನೀಡಲು [more]
ಜಮ್ಮು, ಮಾ.4-ಕಾಶ್ಮೀರ ಕಣವೆಯಲ್ಲಿ ಮತ್ತೆ ಪಾಕಿಸ್ತಾನದ ಪುಂಡಾಟ ಮುಂದುವರಿದಿದೆ. ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆ ಗಡಿ ನಿಯಂತ್ರಣ ರೇಖೆ (ಎಲ್‍ಒಸಿ) ಬಳಿ ಮುಂಚೂಣಿ ನೆಲೆಗಳು ಮತ್ತು [more]
ಕೊಹಿಮಾ, ಮಾ.4-ಈಶಾನ್ಯ ಭಾರತದ ನಾಗಾಲ್ಯಾಂಡ್ ವಿಧಾನಸಭೆ ಈ ಬಾರಿಯು ಪುರುಷ ಪ್ರಧಾನವಾಗಿದೆ. ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಎಲ್ಲ ಐವರು ಮಹಿಳೆಯರು ಪರಾಭವಗೊಂಡಿದ್ದಾರೆ. ಇವರಲ್ಲಿ ಒಬ್ಬಾಕೆ ಕೇವಲ 17 ಮತಗಳನ್ನು [more]
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿ ಆಗುವುದು ಖಚಿತ: ಶಾಸಕ ರಾಜಣ್ಣ ಭವಿಷ್ಯ ತುಮಕೂರು,ಮಾ.4- ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿ ಆಗುವುದು ಖಚಿತ ಎಂದು ಮಧುಗಿರಿ ಶಾಸಕ ರಾಜಣ್ಣ ಭವಿಷ್ಯ ನುಡಿದಿದ್ದಾರೆ. [more]
ಮುಜಾಫರ್‍ನಗರ್, ಮಾ.4-ಈಶಾನ್ಯ ಪ್ರಾಂತ್ಯದ ಮೂರು ರಾಜ್ಯಗಳ ವಿಧಾನಸಭೆ ಚುನಾವಣೆಗಳಲ್ಲಿ ಬಿಜೆಪಿಯ ಪ್ರಾಬಲ್ಯದಿಂದ ಸಂತುಷ್ಟರಾಗಿ ವಿಜಯೋತ್ಸವ ಆಚರಿಸುತ್ತಿದ್ದ ವೇಳೆ ಉತ್ತರ ಪ್ರದೇಶದ ಮುಜಾಫರ್‍ನಗರ ಜಿಲ್ಲಾ ಮುಖಂಡರೊಬ್ಬರು ಹೃದಯಾಘಾತದಿಂದ ಸಾವಿಗೀಡಾದ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ