ಶ್ರೀದೇವಿ ಸತ್ತದ್ದು ಬಾತ್ ಟಬ್ ನಲ್ಲಿ ಆಕಸ್ಮಿಕವಾಗಿ ಮುಳುಗಿ !
ಅಬುಧಾಬಿ: ಬಾಲಿವುಡ್ ನಟಿ ಶ್ರೀದೇವಿ ಸಾವಿನ ಪ್ರಕರಣ ತಿರುವು ಪಡೆದುಕೊಂಡಿದೆ. ಮರಣೋತ್ತರ ವರದಿಯ ಪ್ರಕಾರ ಆಕೆ ಸತ್ತದ್ದು ಬಾತ್ ಟಬ್‌ನಲ್ಲಿ ಆಕಸ್ಮಿಕವಾಗಿ ಮುಳುಗಿ ಎಂದು ಯುಎಇ ಗಲ್ಫ್ ನ್ಯೂಸ್ [more]
ಅಬುಧಾಬಿ: ಬಾಲಿವುಡ್ ನಟಿ ಶ್ರೀದೇವಿ ಸಾವಿನ ಪ್ರಕರಣ ತಿರುವು ಪಡೆದುಕೊಂಡಿದೆ. ಮರಣೋತ್ತರ ವರದಿಯ ಪ್ರಕಾರ ಆಕೆ ಸತ್ತದ್ದು ಬಾತ್ ಟಬ್‌ನಲ್ಲಿ ಆಕಸ್ಮಿಕವಾಗಿ ಮುಳುಗಿ ಎಂದು ಯುಎಇ ಗಲ್ಫ್ ನ್ಯೂಸ್ [more]
ಶಿಲ್ಲಾಂಗ್/ಕೊಹಿಮಾ, ಫೆ.26- ಈಶಾನ್ಯ ಭಾರತದ ಸಪ್ತ ಸಹೋದರಿ ರಾಜ್ಯಗಳಲ್ಲಿ ಪ್ರಮುಖವಾದ ಮೇಘಾಲಯ ಮತ್ತು ನಾಗಾಲ್ಯಾಂಡ್‍ನಲ್ಲಿ ನಾಳೆ ಮಹತ್ವದ ವಿಧಾನಸಭೆ ಚುನಾವಣೆ ನಡೆಯಲಿದ್ದು, ಭಾರೀ ಬಿಗಿಭದ್ರತೆಯಲ್ಲಿ ಮತದಾನಕ್ಕೆ ಸಕಲ [more]
ಜಮ್ಮು, ಫೆ.26-ಜಮ್ಮು ಮತ್ತು ಕಾಶ್ಮೀರದ ಸಾಂಬಾ ಜಿಲ್ಲೆಯಲ್ಲಿನ ಅಂತಾರಾಷ್ಟ್ರೀಯ ಗಡಿ(ಐಬಿ) ಒಳಗೆ ನುಸುಳಲು ಯತ್ನಿಸಿದ ಪಾಕಿಸ್ತಾನಿ ಮೂಲದ ಭಯೋತ್ಪಾದಕರನ್ನು ಗಡಿ ಭದ್ರತಾ ಪಡೆ(ಬಿಎಸ್‍ಎಫ್) ಯೋಧರು ಹಿಮ್ಮೆಟ್ಟಿಸಿದ್ದಾರೆ. ರಾಮ್‍ಗಢ್ [more]
ರಾಂಚಿ, ಫೆ.26- ನಕ್ಸಲ್ ಹಾವಳಿ ಪೀಡಿತ ಜಾರ್ಖಂಡ್‍ನ ಪಲಮು ಜಿಲ್ಲೆಯಲ್ಲಿ ಇಂದು ಬೆಳಗ್ಗೆ ಭದ್ರತಾ ಪಡೆಗಳ ಜೊತೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಮಹಿಳೆಯರೂ ಸೇರಿದಂತೆ ನಾಲ್ವರು [more]
ನವದೆಹಲಿ:ಫೆ-26: ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ(ಡಿಆರ್ಡಿಒ) ಸ್ವದೇಶಿ ನಿರ್ಮಿತ ರುಸ್ತುಂ-2 ಡ್ರೋನ್ನ ಪರೀಕ್ಷೆಯನ್ನು ಯಶಸ್ವಿಯಾಗಿ ನೆರವೇರಿಸಿದೆ. ಕರ್ನಾಟಕದ ಚಿತ್ರದುರ್ಗದ ಚಳ್ಳಕೆರೆಯಲ್ಲಿರುವ ಏರೋನಾಟಿಕಲ್ ಟೆಸ್ಟ್ ರೇಂಜ್ನಲ್ಲಿ ರುಸ್ತುಂ-2 [more]
ಗಯಾ:ಫೆ-೨೬: ಬಿಹಾರದಲ್ಲಿರುವ 6 ರಾಜ್ಯಸಭೆ ಸೀಟುಗಳ ಪೈಕಿ ಒಂದನ್ನು ನಮ್ಮ ಪಕ್ಷಕ್ಕೆ ನೀಡಬೇಕು. ಇಲ್ಲದಿದ್ದರೆ ಮುಂದಿನ ಲೋಕಸಭೆ ಹಾಗೂ ಎರಡು ವಿಧಾನಸಭೆ ಉಪಚುನಾವಣೆಗಳಲ್ಲಿ ನಮ್ಮ ಪಕ್ಷ ಬಿಜೆಪಿ [more]
ನವದೆಹಲಿ:ಫೆ-೨೬: ಭಾರತೀಯ ಸೇನೆ ತನ್ನ ನೌಕಾ ಸಾಮರ್ಥ್ಯವನ್ನು ಹೆಚ್ಚಿಸಿಕೊಳ್ಳುತ್ತಿದ್ದು, ಮತ್ತೆ ನಾಲ್ಕು ಯುದ್ಧನೌಕೆಗಳ ಖರೀದಿಗೆ ಅನುಮೋದನೆ ನೀಡಲಾಗಿದೆ. ಮಾಸ್ಕೋ ಮತ್ತು ದೆಹಲಿ ನಡುವಿನ ಈ ಹಿಂದಿನ ಒಪ್ಪಂದ [more]
ನವದೆಹಲಿ:ಫೆ-26: ಇತ್ತೀಚೆಗಷ್ಟೇ ಅನಾರೋಗ್ಯದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದ ಗೋವಾ ಸಿಎಂ ಮನೋಹರ ಪರ್ರಿಕರ್ಗೆ ಪುನಃ ಅನಾರೋಗ್ಯಕ್ಕೀಡಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ನಿರ್ಜಲೀಕರಣ ಮತ್ತು ರಕ್ತದೊತ್ತಡ ಕಂಡುಬಂದ ಕಾರಣ ಪಣಜಿಯ [more]
ಶ್ರೀನಗರ:ಫೆ-26: ದಕ್ಷಿಣ ಕಾಶ್ಮೀರದ ಟ್ರಾಲ್ ಪಟ್ಟಣದಲ್ಲಿ ಉಗ್ರರು ಪೊಲೀಸ್ ಠಾಣೆಯ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದು, ಸ್ಫೋಟದಲ್ಲಿ ಓರ್ವ ಉಗ್ರ ಮೃತಪಟ್ಟಿದ್ದಾರೆ ಮತ್ತು ಓರ್ವ ಪೊಲೀಸ್ ಸಿಬ್ಬಂದಿ [more]
ನವದೆಹಲಿ:ಫೆ-26: ಭಾರತೀಯ ಫುಟ್ಬಾಲ್ ತಂಡದ ಮಾಜಿ ಆಟಗಾರ ಬೈಚುಂಗ್ ಭುಟಿಯಾ ಅವರು ತೃಣಮೂಲ ಕಾಂಗ್ರೆಸ್(ಟಿಎಂಸಿ) ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಟಿಎಂಸಿಯ ಸದಸ್ಯತ್ವ ಮತ್ತು ಪಕ್ಷದ ಎಲ್ಲ [more]
ಪಾಟ್ನಾ:ಫೆ-26: ಬಿಹಾರದ ಬಿಜೆಪಿ ನಾಯಕ ಮನೋಜ್ ಬೈತಾ ಚಲಾಯಿಸುತ್ತಿದ್ದ ಬೊಲೆರೋ ವಾಹನ ಶಾಲಾ ಮಕ್ಕಳ ಮೇಲೆ ಹರಿದ ಪರಿಣಾಮ 9 ಶಾಮಕ್ಕಳು ಸಾವನ್ನಪ್ಪಿರುವ ಘಟನೆ ಮುಜಾಫರ್ ಪುರ್ [more]
ನವದೆಹಲಿ:ಫೆ-26: ಮುಖ್ಯ ಕಾರ್ಯದರ್ಶಿ ಅಂಶು ಪ್ರಕಾಶ್ ಮೇಲೆ ಆಮ್ ಆದ್ಮಿ ಪಕ್ಷದ(ಎಎಪಿ) ಶಾಸಕರು ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಹಿನ್ನಲೆಯಲ್ಲಿ ಇನ್ಮುಂದೆ ಅಧಿಕಾರಿಗಳೊಂದಿಗಿನ ಸಭೆಗಳನ್ನು ನೇರಪ್ರಸಾರ ಮಾಡಲು [more]
ದುಬೈ:ಫೆ-26; ಸಂಬಂಧಿಕರ ವಿವಾಹ ಸಮಾರಂಭಕ್ಕೆ ದುಬೈಗೆ ತೆರಳಿದ್ದ ನಟಿ ಶ್ರೀದೇವಿ ಸಾವಿನ ಬಗ್ಗೆ ಹಲವಾರು ಊಹಾಪೂಹಗಳು ಹರಡುತ್ತಿರುವ ನಡುವೆಯೇ ವಿಧಿ ವಿಜ್ನಾನ ಪ್ರಯೋಗಾಲಯ ಹೃದಯಾಘಾತದಿಂದಲೇ ಶ್ರೀದೇವಿ ಸಾವನ್ನಪ್ಪಿದ್ದಾರೆ [more]
ಮುಂಬೈ:ಫೆ-26: 5ಜಿ ತಂತ್ರಜ್ನಾನ ಅನುಷ್ಠಾನ ಬೇಡ ಇದರಿಂದ ಪರಿಸರದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ ಎಂದು ವಿಕಿರಣ ಜಾಗೃತಿ ಅಭಿಯಾನದ ಕಾರ್ಯಕರ್ತೆ, ನಟಿ ಜ್ಯೂಹಿ ಚಾವ್ಲಾ ಒತ್ತಾಯಿಸಿದ್ದಾರೆ. [more]
ಮುಂಬೈ: ನಟಿ ಶ್ರೀದೇವಿ ಪಾರ್ಥಿವ ಶರೀರ ಇಂದು ಸಂಜೆ ಮುಂಬೈ ಕರೆತರಲಾಗುತ್ತದೆ ಎಂದು ಶ್ರೀದೇವಿ ಕುಟುಂಬಿಕರು ಹೇಳಿಕೆಯಲ್ಲಿ ತಿಳಿಸಿದ್ದಾರೆ. ತಮ್ಮ ಕುಟುಂಬದವರ ವಿವಾಹ ಸಮಾರಂಭದಲ್ಲಿ ಪಾಲ್ಗೊಳ್ಳಲು ದುಬೈ [more]
ವಾರಣಾಸಿ, ಫೆ.25-ಹಿರಿಯ ವಿದ್ಯಾರ್ಥಿ ಲೈಂಗಿಕ ಕಿರುಕುಳದಿಂದ ಬೇಸತ್ತು ಏಳನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರಪ್ರದೇಶದ ವಾರಣಾಸಿಯ ಪುರಾ ಗ್ರಾಮದಲ್ಲಿ ನಡೆದಿದೆ. ಮಿರ್ಜಾಪುರದ 11ನೇ ತರಗತಿಯ [more]
ಶ್ರೀನಗರ/ಇಸ್ಲಾಮಾಬಾದ್, ಫೆ.25-ಕಣಿವೆ ರಾಜ್ಯ ಕಾಶ್ಮೀರದ ಗಡಿ ಭಾಗಗಳ ಮೇಲೆ ಕದನವಿರಾಮ ಉಲ್ಲಂಘಿಸಿ ಅಪ್ರಚೋದಿತ ದಾಳಿಗಳನ್ನು ನಡೆಸುತ್ತಿರುವ ಪಾಕಿಸ್ತಾನ ಮತ್ತೊಂದು ಭಾರೀ ಆಕ್ರಮಣಕ್ಕೆ ಹುನ್ನಾರ ನಡೆಸಿದೆ. ಇದಕ್ಕೆ ಪುಷ್ಟಿ [more]
ನವದೆಹಲಿ, ಫೆ.25- ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಚೀನಿ ಪ್ರಜೆಯೊಬ್ಬರನ್ನು ಬಂಧಿಸಿದ ಕಸ್ಟಮ್ಸ್ ಅಧಿಕಾರಿಗಳು ಆತ ಕಳ್ಳಸಾಗಣೆ ಮಾಡುತ್ತಿದ್ದ 92 ಲಕ್ಷ ರೂ. ಮೌಲ್ಯದ ಚಿನ್ನದ ಗಟ್ಟಿಗಳನ್ನು [more]
ಬೀದರ್:ಫೆ-25: ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಇಂದು ಬೀದರ್ ನ ಗುರುದ್ವಾರಕ್ಕೆ ಭೇಟಿ ನೀಡಿ ಗುರು ಗ್ರಂಥ ಸಾಹೇಬ ದರ್ಶನ ಪಡೆದರು. ಬೀದರ್ ನ ಗುರುದ್ವಾರಕ್ಕೆ [more]
ನವದೆಹಲಿ:ಫೆ-25: ಮಗುವಿನ ಅಳುವಿನಿಂದ ಬೇಸತ್ತ ತಾಯಿ ಹೆತ್ತ ಮಗುವನ್ನೇ ಕೊಂದುಹಾಕಿರುವ ಘಟನೆ ದೆಹಲಿಯ ವಿನೋದ್ ನಗರ ಪ್ರದೇಶದಲ್ಲಿ ನಡೆದಿದೆ. 25 ದಿನಗಳ ಹೆಣ್ಣು ಮಗು ನಿರಂತರವಾಗಿ ಅಳುತ್ತಲೇ [more]
ಮುಂಬೈ:ಫೆ25: ಹೃದಯಾಘಾತದಿಂದ ಸಾವನ್ನಪ್ಪಿರುವ ಹಿರಿಯ ನಟಿ ಶ್ರೀದೇವಿಯವರ ಸಾವಿನ ಸುದ್ದಿ ಸಿನಿ ರಸಿಕರಲ್ಲಿ ಆಘಾತವನ್ನುಂಟುಮಾಡಿದ್ದು, ಗಣ್ಯರು ಕಂಬನಿ ಮಿಡಿದಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವರು ಟ್ವಿಟ್ಟರ್ [more]
ಚೆನ್ನೈ: ತಮಿಳುನಾಡು ಸರ್ಕಾರದ ಮಹತ್ವಾಕಾಂಕ್ಷಿ ಅಮ್ಮ ದ್ವಿಚಕ್ರ ವಾಹನ ಯೋಜನೆಗೆ ಪ್ರಧಾನಮಂತ್ರಿ ನರೇಂದ್ರಮೋದಿ ಶನಿವಾರ ಚಾಲನೆ ನೀಡಿದ್ದಾರೆ. ಚೆನ್ನೈನಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿಎಂ ಪಳನಿಸ್ವಾಮಿ, ಡಿಸಿಎಂ ಪನ್ನೀರ್ ಸೆಲ್ವಂ [more]
ಹೊಸದಿಲ್ಲಿ : ಅನ್ಯ ಗ್ರಹ ಜೀವಿಗಳಿಗೆ ಸಂಬಂಧಿಸಿದ ಯುಎಫ್ಓ ಗಳು ವಿಶ್ವದ ವಿವಿಧೆಡೆ ಪತ್ತೆಯಾಗಿರುವುದು ಹಳೇ ವಿಷಯ. ಇದೀಗ ತಾಜಾ ಪ್ರಕರಣದಲ್ಲಿ ಮೌಂಟ್ ಎವರೆಸ್ಟ್ ಶೃಂಗದಲ್ಲಿ ಮತ್ತು ನಾರ್ವೆಯಲ್ಲಿ [more]
ಭುವನೇಶ್ವರ, ಫೆ.24- ಉಡುಗೊರೆ ಬಾಂಬ್ ಸ್ಫೋಟಗೊಂಡ ಪರಿಣಾಮ ಮದುಮಗ ಮತ್ತು ಆತನ ಅಜ್ಜಿ ಸಾವನ್ನಪ್ಪಿರುವ ಘಟನೆ ಒಡಿಶಾದ ಬೊಲಂಗೀರ್ ಜಿಲ್ಲೆಯ ಪಾಟ್ನಾಗರ್‍ನಲ್ಲಿ ನಡೆದಿದೆ. ಘಟನೆಯಲ್ಲಿ ವಧು [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ