ರಾಷ್ಟ್ರೀಯ

ಭಾರತ-ಚೀನಾ ಗಡಿ ಭಾಗದಲ್ಲಿ ಉದ್ವಿಗ್ನ ಸ್ಥಿತಿ, ಚೀನಿ ಮೂಲದ ನಿಗೂಢ ಸಾಧನವೊಂದು ಪತ್ತೆಯಾಗಿ ಆತಂಕ ಸೃಷ್ಟಿಸಿತು

ಇಟಾನಗರ್, ಫೆ.24-ಭಾರತ-ಚೀನಾ ಗಡಿ ಭಾಗದಲ್ಲಿ ಉದ್ವಿಗ್ನ ಸ್ಥಿತಿ ನೆಲೆಗೊಂಡಿರುವಾಗಲೇ ಈಶಾನ್ಯ ರಾಜ್ಯ ಅರುಣಾಚಲ ಪ್ರದೇಶದ ಕಮ್ಲೆ ಜಿಲ್ಲೆಯ ಗ್ರಾಮವೊಂದರಲ್ಲಿ ಚೀನಿ ಮೂಲದ ನಿಗೂಢ ಸಾಧನವೊಂದು ಪತ್ತೆಯಾಗಿ ಆತಂಕ [more]

ರಾಷ್ಟ್ರೀಯ

ನ್ಯಾಷನಲ್ ಹೆರಾಲ್ಡ್‍ನ ಹಿರಿಯ ಪತ್ರಕರ್ತ ಮುಖ್ಯ ಸಂಪಾದಕ ನೀಲಭ್ ಮಿಶ್ರಾ ನಿಧನ

ನವದೆಹಲಿ, ಫೆ.24-ಹಿರಿಯ ಪತ್ರಕರ್ತ ಹಾಗೂ ನ್ಯಾಷನಲ್ ಹೆರಾಲ್ಡ್‍ನ ಮುಖ್ಯ ಸಂಪಾದಕ ನೀಲಭ್ ಮಿಶ್ರಾ ಇಂದು ಚೆನ್ನೈನಲ್ಲಿ ನಿಧನರಾದರು. ಅವರಿಗೆ 57 ವರ್ಷ ವಯಸ್ಸಾಗಿತ್ತು. ಅನಾರೋಗ್ಯ ಮತ್ತು ಲಿವರ್ [more]

ರಾಷ್ಟ್ರೀಯ

ಶಿವಸೇನೆ ಜೊತೆ ಮೈತ್ರಿ ಇಲ್ಲದೇ ಏಕಾಂಗಿ ಸ್ಪರ್ಧೆಗೆ ಬಿಜೆಪಿ ಸಿದ್ಧವಿದೆ – ಮುಖ್ಯಮಂತ್ರಿ ಫಡ್ನವೀಸ್

ಮುಂಬಯಿ,ಫೆ.24- ಶಿವಸೇನೆ ಜೊತೆ ಮೈತ್ರಿ ಇಲ್ಲದೇ ಚುನಾವಣೆಯಲ್ಲಿ ಏಕಾಂಗಿ ಸ್ಪರ್ಧೆಗೆ ಬಿಜೆಪಿ ಸಿದ್ಧವಿದೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಹೇಳಿದ್ದಾರೆ. ಚಾನೆಲïವೊಂದು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ [more]

ರಾಷ್ಟ್ರೀಯ

ನೀರವ್ ಮೋದಿಗೆ ಸೇರಿದ ಆಸ್ತಿಗಳ ಜಪ್ತಿ 523 ಕೋಟಿ ರೂ. ಮೌಲ್ಯದ 21 ಸ್ವತ್ತು ಮುಟ್ಟುಗೋಲು

ಮುಂಬೈ/ನವದೆಹಲಿ, ಫೆ.24- ಪಂಜಾಬ್ ನ್ಯಾಷನಲ್ ಬ್ಯಾಂಕ್‍ಗೆ (ಪಿಎನ್‍ಬಿ) 11,400 ಕೋಟಿ ರೂ.ಗಳ ವಂಚನೆ ಪ್ರಕರಣದ ಪ್ರಮುಖ ಸೂತ್ರಧಾರರಾದ ಡೈಮಂಡ್ ಮರ್ಚೆಂಟ್ ನೀರವ್ ಮೋದಿಗೆ ಸೇರಿದ ಆಸ್ತಿಗಳ ಜಪ್ತಿಯನ್ನು [more]

ರಾಷ್ಟ್ರೀಯ

ಪ್ರಿಯಾಂಕಾ ಗಾಂಧಿ ಅವರ ನಾಯಕತ್ವಕ್ಕಾಗಿ ಕಾಯುತ್ತಿದ್ದೇನೆ : ಹಾರ್ದಿಕ್ ಪಟೇಲ್

ಮುಂಬೈ,ಫೆ.24-ನಾನು ಪ್ರಿಯಾಂಕಾ ಗಾಂಧಿ ಅವರ ನಾಯಕತ್ವಕ್ಕಾಗಿ ಕಾಯುತ್ತಿದ್ದೇನೆ ಎಂದು ಪಾಟಿದಾರ್ ಅನಾಮತ್ ಆಂದೋಲನ ಸಮಿತಿ ನಾಯಕ ಹಾರ್ದಿಕ್ ಪಟೇಲ್ ಹೇಳಿದ್ದಾರೆ. ನಾನು ವೈಯಕ್ತಿಕ ಮಟ್ಟದಲ್ಲಿ ರಾಹುಲï ಗಾಂಧಿಯನ್ನು [more]

ರಾಷ್ಟ್ರೀಯ

ಸಂಜುವಾನ್ ದಾಳಿಗೆ ಪ್ರತೀಕಾರವಾಗಿ ಸರ್ಜಿಕಲ್ ಸ್ಟ್ರೈಕ್ ಪ್ರಾಯಶಃ ಜನರಲ್ ಬಿ.ಪಿ.ರಾವತ್

ನವದೆಹಲಿ,ಫೆ.24-ಜಮ್ಮುವಿನ ಸಂಜುವಾನ್ ಮಿಲಿಟರಿ ಕ್ಯಾಂಪ್ ಮೇಲೆ ಪಾಕಿಸ್ತಾನ ಉಗ್ರರು ನಡೆಸಿರುವ ದಾಳಿಗೆ ಪ್ರತೀಕಾರವಾಗಿ ಸರ್ಜಿಕಲ್ ಸ್ಟ್ರೈಕ್ ಸಹಿತ ಹಲವು ಆಯ್ಕೆಗಳು ಭಾರತೀಯ ಸೇನೆಯ ಮುಂದಿದೆ ಎಂಬ ಸೇನಾ [more]

ರಾಷ್ಟ್ರೀಯ

ವಾಮಾಚಾರದ ಪ್ರಭಾವಕಕ್ಕೊಳಗಾದ ತಾಯಿ ಇಬ್ಬರು ಹೆಣ್ಣುಮಕ್ಕಳನ್ನು ಉಸಿರುಗಟ್ಟಿಸಿ ಕೊಲೆ

ನವದೆಹಲಿ,ಫೆ.24- ವಾಮಾಚಾರದ ಪ್ರಭಾವಕಕ್ಕೊಳಗಾದ ತಾಯಿ ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿರುವ ಘಟನೆ ಪಶ್ಚಿಮ ದೆಹಲಿಯ ಮೋತಿ ನಗರದಲ್ಲಿ ನಡೆದಿದೆ. ಸುಮನಾ ತನ್ನ ಮಕ್ಕಳಾದ ನಂದಿನಿ [more]

ರಾಷ್ಟ್ರೀಯ

ಇನ್ನೊಂದು ವಜ್ರ ವ್ಯಾಪಾರಿಯ ದೊಡ್ಡ ಹಗರಣ

ನವದೆಹಲಿ, ಫೆ.24-ಡೈಮೆಂಡ್ ಕಿಂಗ್ ನೀರವ್ ಮೋದಿ ಮತ್ತು ರೋಟೊಮ್ಯಾಕ್ ಪೆನ್ ಕಂಪನಿ ಪ್ರವರ್ತಕ ವಿಕ್ರಮ್ ಕೊಠಾರಿ ಬ್ಯಾಂಕುಗಳಿಗೆ ಕೋಟ್ಯಂತರ ರೂಪಾಯಿಗಳನ್ನು ವಂಚಿಸಿದ ಪ್ರಕರಣಗಳ ನಂತರ ಅದೇ ರೀತಿ [more]

ರಾಷ್ಟ್ರೀಯ

ಮೋಸ್ಟ್ ವಾಂಟೆಡ್ ಟೆರರಿಸ್ಟ್ ಸೋಹನ್‌ ಡಿ ಶಿರಾ ಹತ್ಯೆ

ಶಿಲಾಂಗ್‌ :ಫೆ-24: ಮೆಘಾಲಯದ ಈಸ್ಟ್‌ ಗ್ಯಾರೋ ಹಿಲ್ಸ್‌ನಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಮೋಸ್ಟ್‌ ವಾಂಟೆಡ್‌ ಟೆರರಿಸ್ಟ್‌ ಸೋಹನ್ ನನ್ನು ಹತ್ಯೆಗೈಯ್ಯಲಾಗಿದೆ. ನಿಷೇಧಿತ ಗ್ಯಾರೋ ನ್ಯಾಶನಲ್‌ ಲಿಬರೇಶನ್‌ [more]

ರಾಷ್ಟ್ರೀಯ

ಬ್ಯಾಂಕ್ ವಂಚನೆ ಪ್ರಕರಣ: ರಾಜಕಾರಣಿಗಳು ಮಾತ್ರವಲ್ಲ ಬ್ಯಾಂಕಿಂಗ್ ನಿಯಂತ್ರಕರೂ ಕಾರಣ: ಜೇಟ್ಲಿ

ನವದೆಹಲಿ:ಫೆ-24: ಬ್ಯಾಂಕ್ ವಂಚನೆ ಪ್ರಕರಣಗಳಿಗೆ ರಾಜಕಾರಣಿಗಳು ಮಾತ್ರವಲ್ಲ, ಬ್ಯಾಂಕಿಂಗ್ ನಿಯಂತ್ರಕರೂ ಕೂಡ ಹೊಣೆಗಾರರಾಗುತ್ತಾರೆ ಎಂದು ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಹೇಳಿದರು. ದೆಹಲಿಯಲ್ಲಿ ನಡೆದ ನಾಲ್ಕನೇ [more]

ರಾಷ್ಟ್ರೀಯ

ಹಾಕಿ ಪಂದ್ಯ ವೀಕ್ಷಿಸಿದ ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ

ನವದೆಹಲಿ:ಫೆ-24: ಭಾರತ ಪ್ರವಾಸದಲ್ಲಿರುವ ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಅವರು ದೆಹಲಿಯಲ್ಲಿನ ಕೆನಡಾ ಹೈಕಮಿಷನ್‌ನಲ್ಲಿ ಹಾಕಿ ಪಂದ್ಯ ವೀಕ್ಷಿಸಿದರು. ಮಹಿಳಾ ಕ್ರೀಡಾಪಟುಗಳ ಹಾಕಿ ಪಂದ್ಯ ವೀಕ್ಷಿಸಿದ ಬಳಿಕ, [more]

ರಾಷ್ಟ್ರೀಯ

ದಲಿತ ನಾಯಕ, ವಡ್‌ಗಾಂ ಕ್ಷೇತ್ರದ ಶಾಸಕ ಜಿಗ್ನೇಶ್ ಮೇವಾನಿ ಎನ್‌ಕೌಂಟರ್‌ ಗೆ ಪೊಲೀಸರಿಂದಲೇ ಹುನ್ನಾರ..?

ನವದೆಹಲಿ:ಫೆ-24: ದಲಿತ ನಾಯಕ, ವಡ್‌ಗಾಂ ಕ್ಷೇತ್ರದ ಶಾಸಕ ಜಿಗ್ನೇಶ್ ಮೇವಾನಿ ಅವರನ್ನು ಎನ್‌ಕೌಂಟರ್‌ನಲ್ಲಿ ಹತ್ಯೆ ಮಾಡಲು ಗುಜರಾತ್‌ ಪೊಲೀಸರೇ ಸಂಚು ರೂಪಿಸಿದ್ದಾರೆಯೇ..? ಇಂತದ್ದೊಂದು ಅನುಮಾನಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ [more]

ರಾಷ್ಟ್ರೀಯ

60 ಪೊಲೀಸರಿದ್ದ ತಂಡ ಸಿಎಂ ಕೇಜ್ರಿ ಮನೆಯಲ್ಲಿ ಮಾಡಿದ್ದೇನು?

ನವದೆಹಲಿ: ದೆಹಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಅಂಶು ಪ್ರಕಾಶ್ ಅವರ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶುಕ್ರವಾರ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನಿವಾಸದ ಮೇಲೆ ದಾಳಿ ನಡೆಸಿದ [more]

ರಾಷ್ಟ್ರೀಯ

ಹಣಕಾಸಿನ ಅಕ್ರಮಗಳ ಬಗ್ಗೆ ಮುಲಾಜಿಲ್ಲದೆ ಕ್ರಮಕ್ಕೆ: ಪ್ರಧಾನಿ ಎಚ್ಚರಿಕೆ

ನವದೆಹಲಿ: ದೇಶದಲ್ಲಿ ನಡೆದಿರುವ ಹಣಕಾಸಿನ ಅಕ್ರಮಗಳ ಕುರಿತು ನಮ್ಮ ಸರ್ಕಾರ ಯಾವುದೇ ಮುಲಾಜಿಲ್ಲದ ಕ್ರಮ ತೆಗೆದುಕೊಳ್ಳುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಉದ್ದೇಶಪೂರ್ವಕ ಸುಸ್ತಿದಾರರಿಗೆ ಎಚ್ಚರಿಕೆ ನೀಡಿದ್ದಾರೆ. [more]

ಬೆಳಗಾವಿ

ನಾಳೆಯಿಂದ ರಾಹುಲ್ ಗಾಂಧಿ ಎರಡನೇ ಹಂತದ ಜನಾಶೀರ್ವಾದ ಯಾತ್ರೆ; ಸಚಿವ ಜಾರಕಿಹೊಳಿಯಿಂದ ಸಿದ್ಧತಾ ಪರಿಶೀಲನೆ

ಅಥಣಿ:ಫೆ-23: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯವರು ಮುಂಬೈ ಕರ್ನಾಟಕದ ಜಿಲ್ಲೆಗಳಿಗೆ ಬರುತ್ತಿರುವುದು ಈ ಭಾಗದ ಕಾರ್ಯಕರ್ತರಲ್ಲಿ ಉತ್ಸಾಹ ತುಂಬಲಿದೆ ಎಂದು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ [more]

ರಾಷ್ಟ್ರೀಯ

ಔಷಧಿ ತಯಾರಕ ಘಟಕದಲ್ಲಿ ಬೆಂಕಿ ಆಕಸ್ಮಿಕ 10ಕ್ಕೂ ಹೆಚ್ಚು ಕಾರ್ಮಿಕರು ಗಾಯಗೊಂಡಿದ್ದಾರೆ

ಹೈದರಾಬಾದ್, ಫೆ.23-ಇಲ್ಲಿನ ಔಷಧಿ ತಯಾರಕ ಘಟಕದಲ್ಲಿ ಇಂದು ಮುಂಜಾನೆ ಸಂಭವಿಸಿದ ಬೆಂಕಿ ಆಕಸ್ಮಿಕದಲ್ಲಿ 10ಕ್ಕೂ ಹೆಚ್ಚು ಕಾರ್ಮಿಕರು ಗಾಯಗೊಂಡಿದ್ದಾರೆ. ಜೀಡಿಮೆಲ್ಟಾ ಪ್ರದೇಶದಲ್ಲಿರುವ ಫಾರ್ಮಾ ಘಟಕದಲ್ಲಿ ಇಂದು ಬೆಳಗ್ಗೆ [more]

ರಾಷ್ಟ್ರೀಯ

ಲೋಕಪಾಲ್ ಸಂಸ್ಥೆಯನ್ನು ನೇಮಕ ಮಾಡುವ ಪ್ರಕ್ರಿಯೆ ಮಾ.1ರಂದು ಮಹತ್ವದ ಸಭೆ

ನವದೆಹಲಿ,ಫೆ.23-ದೇಶಾದ್ಯಂತ ತಾಂಡವವಾಡುತ್ತಿರುವ ಬ್ರಹ್ಮಾಂಡ ಭ್ರಷ್ಟಾಚಾರವನ್ನು ಮಟ್ಟ ಹಾಕುವ ನಿಟ್ಟಿನಲ್ಲಿ ಲೋಕಪಾಲ್ ಸಂಸ್ಥೆಯನ್ನು ನೇಮಕ ಮಾಡುವ ಪ್ರಕ್ರಿಯೆ ಪ್ರಗತಿಯಲ್ಲಿದೆ. ಈ ಸಂಬಂಧ ಮಾ.1ರಂದು ಮಹತ್ವದ ಸಭೆ ನಡೆಯಲಿದೆ ಎಂದು [more]

ರಾಷ್ಟ್ರೀಯ

ವಾಣಿಜ್ಯ ಕ್ಷೇತ್ರವನ್ನು ಬೆಚ್ಚಿ ಬೀಳಿಸಿರುವ ಭಾರೀ ಹಗರಣಗಳು 1.1 ಲಕ್ಷ ಕೋಟಿ ರೂ. ಸಾಲ ಮರುಪಾವತಿಸಬೇಕಿದೆ

ನವದೆಹಲಿ,ಫೆ.23-ಭಾರತದ ವಾಣಿಜ್ಯ ಕ್ಷೇತ್ರವನ್ನು ಬೆಚ್ಚಿ ಬೀಳಿಸಿರುವ ಭಾರೀ ಹಗರಣಗಳು ಬೆಳಕಿಗೆ ಬರುತ್ತಿರುವ ಬೆನ್ನಲ್ಲೇ ಉದ್ದೇಶಪೂರ್ವಕ ಸುಸ್ತಿದಾರರಿಂದ ಬ್ಯಾಂಕ್‍ಗಳಿಗೆ 1.1 ಲಕ್ಷ ಕೋಟಿ ರೂ.ಗಳಿಗೂ ಹೆಚ್ಚು ಮೊತ್ತದ ಸಾಲ [more]

ರಾಷ್ಟ್ರೀಯ

ಭಗ್ನ ಪ್ರೇಮಿಯೊಬ್ಬ ಪ್ರೀತಿಸಲು ನಿರಾಕರಿಸಿದ ವಿದ್ಯಾರ್ಥಿನಿಯ ತಲೆ ಕಡಿದು ಪರಾರಿ

ಭೋಪಾಲ್, ಫೆ.23- ಭಗ್ನ ಪ್ರೇಮಿಯೊಬ್ಬ ಪ್ರೀತಿಸಲು ನಿರಾಕರಿಸಿದ 11ನೆ ತರಗತಿ ವಿದ್ಯಾರ್ಥಿನಿಯ ತಲೆ ಕಡಿದು ಪರಾರಿಯಾಗಿರುವ ಅಮಾನುಷ ಘಟನೆ ಮಧ್ಯಪ್ರದೇಶದ ಅನೂಪ್‍ಪುರ್ ಸಮೀಪದ ಕೊಟ್ಮಾ ಗ್ರಾಮದ ಶಾಲೆಯೊಂದರ [more]

ರಾಷ್ಟ್ರೀಯ

ಬಹುಕೋಟಿ ರೂ.ಗಳ ಮೇವು ಹಗರಣ ಲಾಲೂ ಪ್ರಸಾದ್ ಯಾದವ್ ಜಾಮೀನು ಅರ್ಜಿ ಮುಂದೂಡಿಕೆ

ರಾಂಚಿ,ಫೆ.23-ಬಹುಕೋಟಿ ರೂ.ಗಳ ಮೇವು ಹಗರಣದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿರುವ ಬಿಹಾರದ ಮಾಜಿ ಮುಖ್ಯಮಂತ್ರಿ ಹಾಗೂ ರಾಷ್ಟ್ರೀಯ ಜನತಾದಳ(ಆರ್‍ಜೆಡಿ) ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಜಾಮೀನು ಅರ್ಜಿಯನ್ನು ಜಾರ್ಖಂಡ್ [more]

ರಾಷ್ಟ್ರೀಯ

ಯುವತಿಯೊಬ್ಬಳನ್ನು ಬೆಂಕಿ ಹಚ್ಚಿ ಸಜೀವ ದಹನ

ಉನ್ನಾವೊ, ಫೆ.23-ಯುವತಿಯೊಬ್ಬಳನ್ನು ದುಷ್ಕರ್ಮಿಗಳ ಗುಂಪೆÇಂದು ಬೆಂಕಿ ಹಚ್ಚು ಬೀಕರವಾಗಿ ಕೊಂದಿರುವ ಘಟನೆ ನಿನ್ನೆ ಸಂಜೆ ಉತ್ತರಪ್ರದೇಶದ ಉನ್ನಾವೊ ಜಿಲ್ಲೆಯ ಗ್ರಾಮವೊಂದರಲ್ಲಿ ನಡೆದಿದೆ. ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ [more]

ರಾಷ್ಟ್ರೀಯ

ದೇಶದ ಸಾರ್ವಬೌಮತೆಗೆ ಸವಾಲಾಗುವ ಪ್ರಯತ್ನವನ್ನು ಸಹಿಸಲಾಗದು: ಪ್ರಧಾನಿ ಮೋದಿ

ನವದೆಹಲಿ:ಫೆ-23: ದೇಶದ ಸಾರ್ವಭೌಮತೆ ಮತ್ತು ಏಕತೆಗೆ ಸವಾಲು ಹಾಕುವ ಯಾವುದೇ ಪ್ರಯತ್ನಗಳನ್ನು ಸಹಿಸಲಾಗದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ರಾಷ್ಟ್ರಪತಿ ಭವನದಲ್ಲಿ ಕೆನಡಾ ಪ್ರಧಾನಿ ಜಸ್ಟಿನ್ [more]

ಬೆಂಗಳೂರು

ದೆಶದ ಮೊದಲ ಮೆಟ್ರೋ ನಿಲ್ದಾಣದ ಹೈಟೆಕ್ ಸಲೂನ್ ಬೆಂಗಳೂರಿನಲ್ಲಿ ಆರಂಭ

ಬೆಂಗಳೂರು:ಫೆ-23: ದೇಶದಲ್ಲೇ ಇದೇ ಮೊದಲಬಾರಿಗೆ ಬೆಂಗಳೂರಿನ ನಮ್ಮ ಮೆಟ್ರೋದಲ್ಲಿ ಸಲೂನ್ ಒಂದು ಆರಂಭವಾಗುತ್ತಿದೆ. ಪ್ರಯಾಣಿಕರಿಗಾಗಿ ಮೆಟ್ರೋ ನಿಲ್ದಾಣದಲ್ಲಿ ಹೈಟೆಕ್ ಯೂನಿಸೆಕ್ಸ್ ಸಲೂನ್ ಉದ್ಘಾಟನೆಗೊಳ್ಳುತ್ತಿದೆ. ಟ್ರಿನಿಟಿ ಮೆಟ್ರೊ ನಿಲ್ದಾಣದಲ್ಲಿ [more]

ರಾಷ್ಟ್ರೀಯ

ದೆಹಲಿ ಮುಖ್ಯ ಕಾರ್ಯದರ್ಶಿ ಮೇಲೆ ಹಲ್ಲೆ ಪ್ರಕರಣ: ಸಿಎಂ ಕೇಜ್ರಿವಾಲ್ ನಿವಾಸಕ್ಕೆ ಪೋಲೀಸರ ಭೇಟಿ; ಸಿಸಿಟಿವಿ ದೃಶ್ಯಾವಳಿ ವಶಕ್ಕೆ

ನವದೆಹಲಿ:ಫೆ-23: ದೆಹಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಅಂಶು ಪ್ರಕಾಶ್ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಅರವಿಂದ್ ಕೇಜ್ರಿವಾಲ್ ನಿವಾಸಕ್ಕೆ ಆಗಮಿಸಿರುವ ದೆಹಲಿ ಪೊಲೀಸರು ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿದ್ದಾರೆ. [more]

ರಾಷ್ಟ್ರೀಯ

ರೈಲ್ವೆ ನಿಲ್ದಾಣದಲ್ಲಿ ಯುವತಿಗೆ ಬಲವಂತದಿಂದ ಕಿಸ್ ಮಾಡಲು ಯತ್ನಿಸಿದ ವ್ಯಕ್ತಿ

ಮುಂಬೈ :ಫೆ-23: ವ್ಯಕ್ತಿಯೋರ್ವ ರೈಲ್ವೆ ನಿಲ್ದಾಣದಲ್ಲಿ ಬಲವಂತದಿಂದ ಯುವತಿಗೆ ಕಿಸ್‌ ಮಾಡಲು ಯತ್ನಿಸಿದ ಘಟನೆ ಮುಂಬೈನ ತುರ್‌ಭೇ ರೈಲ್ವೇ ನಿಲ್ದಾಣದಲ್ಲಿ ನಡೆದಿದೆ. ಈ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ [more]