ರಾಷ್ಟ್ರೀಯ

ಇಂಡೋ-ಪಾಕ್ ಗಡಿಯಲ್ಲಿ ಪಾಕಿಸ್ತಾನದ ಡ್ರಗ್ ಸ್ಮಗ್ಲರ್‍ನನ್ನು ಹೊಡೆದುರುಳಿಸಿರುವ ಭಾರತೀಯ ಭದ್ರತಾ ಪಡೆ

ಅಮೃತಸರ್, ಫೆ.20-ಪಂಜಾಬ್‍ನ ಇಂಡೋ-ಪಾಕ್ ಅಂತಾರಾಷ್ಟ್ರೀಯ ಗಡಿ(ಐಬಿ)ಯಲ್ಲಿ ಇಂದು ಮುಂಜಾನೆ ಪಾಕಿಸ್ತಾನದ ಡ್ರಗ್ ಸ್ಮಗ್ಲರ್‍ನನ್ನು ಹೊಡೆದುರುಳಿಸಿರುವ ಭಾರತೀಯ ಭದ್ರತಾ ಪಡೆ, ಸುಮಾರು 50 ಕೋಟಿ ರೂ. ಮೌಲ್ಯದ ಮಾದಕ [more]

ರಾಷ್ಟ್ರೀಯ

ಆಮ್ ಆದ್ಮಿ ಪಕ್ಷದ ಶಾಸಕರಿಂದ ತಮ್ಮ ಮೇಲೆ ಹಲ್ಲೆ: ದೆಹಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಅಂಶು ಪ್ರಕಾಶ್ ಆರೋಪ

ನವದೆಹಲಿ:ಫೆ-20: ಆಮ್ ಆದ್ಮಿ ಪಕ್ಷದ ಶಾಸಕರು ತಮ್ಮ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ದೆಹಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಅಂಶು ಪ್ರಕಾಶ್ ಗಂಭೀರ ಆರೋಪ ಮಾಡಿದ್ದಾರೆ. ಈ [more]

ರಾಷ್ಟ್ರೀಯ

ಅತ್ಯಾಚಾರವೆಸಗಿ ಕೊಲೆ ಮಾಡಿದ್ದ ಇಬ್ಬರು ಆರೋಪಿಗಳನ್ನು ಪೊಲೀಸ್ ಠಾಣೆಯಿಂದ ಹೊರಗೆಳೆದು ಹೊಡೆದು ಸಾಯಿಸಿದ ಜನರು

ಇಟಾನಗರ:ಫೆ-20: ಉದ್ರಿಕ್ತರ ಗುಂಪು ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಇಬ್ಬರು ಆರೋಪಿಗಳನ್ನು ಪೊಲೀಸ್ ಠಾಣೆಯಿಂದ ಹೊರಗೆಳೆದು ಮಾರಣಾಂತಿಕ ಹಲ್ಲೆ ನಡೆಸಿ ಸಾಯಿಸಿದ ಘಟನೆ ಅರುಣಾಚಲ ಪ್ರದೇಶದ ಲೋಹಿತ್‌ [more]

ರಾಷ್ಟ್ರೀಯ

ಉಗ್ರರ ಅಡಗುದಾಣ ಧ್ವಂಸ ಮಾಡಿದ ಸೇನೆ: ಶಸ್ತ್ರಾಸ್ತ್ರ ವಶ

ಶ್ರೀನಗರ: ಕಣಿವ ರಾಜ್ಯದಲ್ಲಿ ಭಯೋತ್ಪಾದಕರ ಹುಟ್ಟಡಗಿಸುತ್ತಿರುವ ಭದ್ರತಾ ಪಡೆಗಳು, ಮಹತ್ವದ ಕಾರ್ಯಾಚರಣೆಯೊಂದರಲ್ಲಿ ಕುಪ್ವಾರದಲ್ಲಿನ ಉಗ್ರರ ಅಡಗುದಾಣಗಳನ್ನು ಧ್ವಂಸ ಮಾಡಿದ್ದಾರೆ. ಕುಪ್ವಾರದ ಲಷ್ತಿಯಾಲ್ ಗ್ರಾಮದ ಅರಣ್ಯ ಪ್ರದೇಶದಲ್ಲಿದ್ದ ಉಗ್ರರ ಅಡಗುದಾಣವನ್ನು [more]

ರಾಷ್ಟ್ರೀಯ

ಉಗ್ರರ ಅಡಗುದಾಣಗಳನ್ನು ಧ್ವಂಸಗೈದ ಸೇನೆ: ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳ ವಶ

ಶ್ರೀನಗರ:ಫೆ-20: ಜಮ್ಮು-ಕಾಶ್ಮೀರದಲ್ಲಿ ಉಗ್ರರ ಹಾವಳಿ ಹೆಚ್ಚಾಗಿದ್ದು, ಇಂದು ಬೆಳಿಗ್ಗೆ ಭದ್ರತಾಪಡೆಗಳು ಕುಪ್ವಾರದಲ್ಲಿ ಉಗ್ರರ ಅಡಗುದಾಣಗಳನ್ನು ಧ್ವಂಸ ಮಾಡುವಲ್ಲಿ ಯಶಸ್ವಿಯಾಗಿದೆ. ಕುಪ್ವಾರದ ಲಷ್ತಿಯಾಲ್ ಗ್ರಾಮದ ಅರಣ್ಯ ಪ್ರದೇಶದಲ್ಲಿದ್ದ ಉಗ್ರರ [more]

ರಾಷ್ಟ್ರೀಯ

ಕಾವೇರಿ ಜಲವಿವಾದ ಕುರಿತು ಡಿಎಂಕೆ ಸರ್ವಪಕ್ಷ ಸಭೆ ಕರೆದಿದೆ

ಚೆನ್ನೈ, ಫೆ.19-ಕಾವೇರಿ ಜಲವಿವಾದ ಕುರಿತು ಸುಪ್ರೀಂಕೋರ್ಟ್ ನೀಡಿರುವ ತೀರ್ಪು ಹಿನ್ನೆಲೆಯಲ್ಲಿ ಮುಂದಿನ ಹೆಜ್ಜೆ ಕುರಿತು ನಿರ್ಧರಿಸಲು ತಮಿಳುನಾಡಿನ ವಿರೋಧಪಕ್ಷವಾದ ಡಿಎಂಕೆ ಸರ್ವಪಕ್ಷ ಸಭೆ ಕರೆದಿದೆ. ಆದರೆ ಸಭೆ [more]

ರಾಷ್ಟ್ರೀಯ

ಕಡಪ ಜಿಲ್ಲೆಯ ಕೆರೆಯೊಂದರಲ್ಲಿ ಐವರ ಮೃತದೇಹಗಳು. ಇವರು ಯಾರು ? ಎಲ್ಲಿಯವರು ?

ಹೈದರಾಬಾದ್, ಫೆ.19-ಆಂಧ್ರಪ್ರದೇಶದ ಕಡಪ ಜಿಲ್ಲೆಯ ಒಂಟಿಮಿಟ್ಟಾದ ಪುಟ್ಟ ಕೆರೆಯೊಂದರಲ್ಲಿ ಐವರ ಮೃತದೇಹಗಳು ಪತ್ತೆಯಾಗಿವೆ. ಆದರೆ ಇವರು ಯಾರು ? ಎಲ್ಲಿಯವರು ? ಇಲ್ಲಿಗೇಕೆ ಬಂದರು ? ಸಾವಿಗೆ [more]

ರಾಜ್ಯ

ಕಮಿಷನ್ ಸರ್ಕಾರ ತೊಲಗಿಸಿ ಮಿಶನ್ ಸರ್ಕಾರವನ್ನ ಗೆಲ್ಲಿಸಿ: ರಾಜ್ಯದ ಜನತೆಗೆ ಪ್ರಧಾನಿ ಮೋದಿ ಕರೆ

ಮೈಸೂರು:ಫೆ-೧೯: ಕರ್ನಾಟಕದಲ್ಲಿ ಕಮಿಷನ್ ಸರ್ಕಾರ ತೊಲಗಿಸಿ ಮಿಶನ್ ಸರ್ಕಾರವನ್ನ ಗೆಲ್ಲಿಸಿ. ಈ ಬಾರಿ ಬಿಜೆಪಿಯನ್ನ ಗೆಲ್ಲಿಸಿ ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಮೈಸೂರಿನ ಮಹಾರಾಜ [more]

ರಾಷ್ಟ್ರೀಯ

ಮೇಘಾಲಯದಲ್ಲಿ ವಿಧಾನಸಭೆ ಚುನಾವಣೆಗೆ ಮುನ್ನವೇ ಭಯೋತ್ಪಾದಕರ ಅಟ್ಟಹಾಸ

ಶಿಲ್ಲಾಂಗ್, ಫೆ.19-ಈಶಾನ್ಯ ರಾಜ್ಯ ಮೇಘಾಲಯದಲ್ಲಿ ವಿಧಾನಸಭೆ ಚುನಾವಣೆಗೆ ಮುನ್ನವೇ ಭಯೋತ್ಪಾದಕರು ಅಟ್ಟಹಾಸ ಮೆರೆದಿದ್ದಾರೆ. ಈಸ್ಟ್ ಬ್ಯಾರೋ ಹಿಲ್ಸ್ ಜಿಲ್ಲೆಯಲ್ಲಿನ ವಿಲಿಯಂನಗರದ ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ(ಎನ್‍ಸಿಪಿ) ಅಭ್ಯರ್ಥಿ ಜೋನಾಥನ್ [more]

ರಾಷ್ಟ್ರೀಯ

ಬದ್ಗಂ ವಾಯು ನೆಲೆಗೆ ನುಗ್ಗಲು ಯತ್ನಿಸಿದ ವ್ಯಕ್ತಿ ಗುಂಡಿಟ್ಟು ಕೊಂದ ಭದ್ರತಾ ಪಡೆ

ಶ್ರೀನಗರ, ಫೆ.19-ಕಾಶ್ಮೀರದ ಅತಿ ಭದ್ರತೆಯ ಬದ್ಗಂ ವಾಯು ನೆಲೆಗೆ ನುಗ್ಗಲು ಯತ್ನಿಸಿದ ವ್ಯಕ್ತಿಯೊಬ್ಬನನ್ನು ಭದ್ರತಾ ಪಡೆಗಳು ಗುಂಡಿಟ್ಟು ಕೊಂದಿರುವ ಘಟನೆ ನಿನ್ನೆ ಮಧ್ಯರಾತ್ರಿ ನಡೆದಿದೆ. ಹತನಾದ ವ್ಯಕ್ತಿಯು [more]

ರಾಷ್ಟ್ರೀಯ

ಕಾಶ್ಮೀರ ಕಣಿವೆಯಲ್ಲಿ ಒಂದೆಡೆ ಉಗ್ರರ ಉಪಟಳ, ಮತ್ತೊಂದೆಡೆ ಪಾಕಿಸ್ತಾನಿ ಯೋಧರ ಪುಂಡಾಟ

ಜಮ್ಮು, ಫೆ.19-ಕಾಶ್ಮೀರ ಕಣಿವೆಯಲ್ಲಿ ಒಂದೆಡೆ ಉಗ್ರರ ಉಪಟಳ, ಮತ್ತೊಂದೆಡೆ ಪಾಕಿಸ್ತಾನಿ ಯೋಧರ ಪುಂಡಾಟ ಮುಂದುವರಿದಿದೆ. ಜಮ್ಮುವಿನ ಗಡಿ ನಿಯಂತ್ರಣ ರೇಖೆ (ಎಲ್‍ಒಸಿ) ಬಳಿ ದಾಳಿ ನಡೆಸುವ ಪಾಕಿಸ್ತಾನದ [more]

ರಾಜ್ಯ

ಭಗವಾನ್ ಬಾಹುಬಲಿ ಮಹಾಮಸ್ತಕಾಭಿಷೇಕದಲ್ಲಿ ಪಾಲ್ಗೊಂಡಿದ್ದು ನನ್ನ ಸೌಭಾಗ್ಯ: ಪ್ರಧಾನಿ ಮೋದಿ

ಹಾಸನ:ಫೆ-19: ಭಗವಾನ್‌ ಬಾಹುಬಲಿಯ ಮಹಾಮಸ್ತಕಾಭಿಷೇಕ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದು ನನ್ನ ಸೌಭಾಗ್ಯ.12 ವರ್ಷಗಳಿಗೊಮ್ಮೆರ್ ನಡೆಯುವ ಈ ಧಾರ್ಮಿಕ ಕಾರ್ಯಕ್ರಮ ಮುಂದಿನ 12 ವರ್ಷ ನಮ್ಮ ದೇಶ ಎತ್ತ ಸಾಗಬೇಕು [more]

ರಾಷ್ಟ್ರೀಯ

ಬ್ಯಾಂಕ್ ಗೆ 800ಕೋಟಿ ವಂಚನೆ ಪ್ರಕರಣ: ಉದ್ಯಮಿ ವಿಕ್ರಮ್ ಕಠಾರಿ ವಿರುದ್ಧ ಎಫ್ ಐ ಆರ್ ದಾಖಲು

  ಹೊಸದಿಲ್ಲಿ : ಬ್ಯಾಂಕ್ ಗೆ 800 ಕೋಟಿ ರೂ. ವಂಚನೆ ಸಂಬಂಧ ರೋಟೋಮ್ಯಾಕ್‌ ಪೆನ್‌ ಪ್ರಮೋಟರ್‌ ವಿಕ್ರಮ್‌ ಕೊಠಾರಿ ವಿರುದ್ಧ ಎಫ್ಐಆರ್‌ ದಾಖಲಾಗಿದೆ. ಬ್ಯಾಂಕ್‌ ಆಫ್ ಬರೋಡ [more]

ಬೆಂಗಳೂರು

ಹಲ್ಲೆ ಪ್ರಕರಣ: ಶಾಸಕ ಹ್ಯಾರಿಸ್ ಪುತ್ರ ಮೊಹಮ್ಮದ್ ನೆಲಪಾಡ್ ಪೊಲೀಸರಿಗೆ ಶರಣು

ಬೆಂಗಳೂರು:ಫೆ-19: ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಶಾಸಕ ಹ್ಯಾರಿಸ್ ಪುತ್ರ ಆರೋಪಿ ಮೊಹಮ್ಮದ್‌ ನಲಪಾಡ್ ಇದೀಗ ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದಾರೆ. ಕೊನೆಗೂ [more]

ಮುಂಬೈ ಕರ್ನಾಟಕ

ಸಿಎಂ ಮನೋಹರ್ ಪರಿಕ್ಕರ್ ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ: ವದಂತಿಗಳಿಗೆ ತೆರೆ ಎಳೆದ ಆಸ್ಪತ್ರೆ ವೈದ್ಯರು

ಮುಂಬೈ:ಫೆ-೧೯: ಗೋವಾ ಸಿಎಂ ಮನೋಹರ್ ಪರಿಕ್ಕರ್ ಅವರು ಆರೋಗ್ಯವಾಗಿದ್ದು, ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ ಎಂದು ಮುಂಬೈನ ಲೀಲಾವತಿ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ. ಸಿಎಂ ಮನೋಹರ್ ಪರಿಕ್ಕರ್ ಅವರು [more]

ರಾಜ್ಯ

ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಎರಡು ದಿನಗಳ ಭೇಟಿ

  ಬೆಂಗಳೂರು, ಫೆ.19 : ಎರಡು ದಿನಗಳ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ಅವರು ಮಧ್ಯರಾತ್ರಿ.        ಮೈಸೂರಿಗೆ ಆಗಮಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ [more]

ರಾಷ್ಟ್ರೀಯ

ಕೆನಡಾ ಪ್ರಧಾನಮಂತ್ರಿ ಜಸ್ಟಿನ್ ಟ್ರುಡಿಯಾವು ಒಂದು ವಾರದ ಭೇಟಿಗಾಗಿ ಭಾರತದಲ್ಲಿ ಆಗಮಿಸಿದ್ದಾರೆ

ನವದೆಹಲಿ, ಫೆ.18- ತಮ್ಮ ಆಪ್ತಮಿತ್ರ ನರೇಂದ್ರ ಮೋದಿ ಆಹ್ವಾನದ ಮೇರೆಗೆ ತಮ್ಮ ಪತ್ನಿ ಸೋಫೀ ಗ್ರೆಗೋರೆ ಮತ್ತು ಮಕ್ಕಳಾದ ಕ್ಷೇವಿಯರ್(10), ಎಲ್ಲಾ-ಗ್ರೇಸ್(9) ಮತ್ತು ಹ್ಯಾಡ್ರೀನ್(3) ಹಾಗೂ ತಮ್ಮ [more]

ರಾಷ್ಟ್ರೀಯ

ಯೋಗಿ ಸರ್ಕಾರದ ದಿಟ್ಟ ಕ್ರಮ: 2,956 ರೌಡಿಗಳು ಕಂಬಿ ಹಿಂದೆ

ಮೀರತ್:ಫೆ-18: ಸಮಾಜದ ಸ್ವಾಸ್ಥ್ಯ ಹಾಳು ಮಾಡುತ್ತಿರುವ ರೌಡಿ ಶೀಟರ್‌ಗಳು ಶರಣಾಗಲು ಒಪ್ಪದಿದ್ದರೆ ಎನ್‌ಕೌಂಟರ್ ಮಾಡುವಂತೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆದೇಶ ಹಿನ್ನೆಲೆಯಲ್ಲಿ ಅಲ್ಲಿನ ರೌಡಿಗಳು [more]

ರಾಷ್ಟ್ರೀಯ

ಬರಿಗೈಯಿಂದಲೇ ಶಾಲೆ ಶೌಚಾಲಯ ಸ್ವಚ್ಚಗೊಇಸಿದ ಬಿಜೆಪಿ ಸಂಸದ

ರೇವಾ:ಫೆ-18: ಮಧ್ಯಪ್ರದೇಶದ ರೇವಾ ಜಿಲ್ಲೆಯ ಶಾಲೆಯೊಂದರ ಶೌಚಾಲಯವನ್ನು ಬಿಜೆಪಿ ಸಂಸದ ಜನಾರ್ದನ್ ಮಿಶ್ರಾ ಅವರು ಬರಿಗೈಯಿಂದ ಶುಚಿಗೊಳಿಸಿರುವ ವಿಡಿಯೋವೊಂದು ಸಾಮಾಜಿಕ ಜಾಲತಾನಗಳಲ್ಲಿ ವೈರಲ್ ಆಗಿದೆ.   ರೇವಾದ [more]

ರಾಷ್ಟ್ರೀಯ

ಬಿಜೆಪಿ ನೂತನ ಕಛೇರಿ ಉದ್ಘಾಟಿಸಿದ ಪ್ರಧಾನಿ ಮೋದಿ

ನವದೆಹಲಿ:ಫೆ-18: ಆಲೋಚನೆ, ಅನುಷ್ಟಾನ, ಕ್ರಮ ಯಾವುದೇ ಇರಲಿ ಬಿಜೆಪಿ ರಾಷ್ಟ್ರೀಯತೆಗೆ ಬದ್ಧವಾಗಿದ್ದು, ಪಕ್ಷದ ಮುಖ್ಯ ಧ್ಯೇಯ ನಿಜವಾದ ಪ್ರಜಾಪ್ರಭುತ್ವವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ದೆಹಲಿಯ [more]

ರಾಷ್ಟ್ರೀಯ

ತ್ರಿಪುರಾ ವಿಧಾನಸಭಾ ಚುನಾವಣೆ: 59 ಕ್ಷೇತ್ರಗಳಲ್ಲಿ ಮತದಾನ ಆರಂಭ

ತ್ರಿಪುರಾ: ಫೆ-18: ಈಶಾನ್ಯ ರಾಜ್ಯವಾದ ತ್ರಿಪುರಾ ವಿಧಾನಸಭೆಯ 60 ಕ್ಷೇತ್ರಗಳ ಪೈಕಿ 59 ಕ್ಷೇತ್ರಗಳಿಗೆ ಇಂದು ಮತದಾನ ಆರಂಭವಾಗಿದೆ. ಬೆಳಗ್ಗೆ 7 ಗಂಟೆಯಿಂದ ಆರಂಭವಾಗಿರುವ ಮತದಾನ ಸಂಜೆ [more]

ರಾಷ್ಟ್ರೀಯ

ದೇಶದಲ್ಲಿ ಲಿಂಗ ತಾರತಮ್ಯ ಮುಂದುವರಿದಿದೆಯೇ..? ಹೌದು ಎನ್ನುತ್ತದೆ ಹೆಲ್ತಿ ಸ್ಟೇಟ್ಸ್ ಪ್ರೊ ಇಂಡಿಯಾ ಸಂಸ್ಥೆಯ ವರದಿ.

ನವದೆಹಲಿ, ಫೆ.17- ಕರ್ನಾಟಕ ಸೇರಿದಂತೆ ದೇಶದ 17 ರಾಜ್ಯಗಳಲ್ಲಿ ಇಂದಿಗೂ ಕೂಡ ಲಿಂಗ ತಾರತಮ್ಯ ಮುಂದುವರಿದಿದ್ದು, ತಾರತಮ್ಯದಲ್ಲಿ ಗುಜರಾತ್ ಮೊದಲ ಸ್ಥಾನ ಪಡೆದುಕೊಂಡಿದ್ದರೆ, ಕರ್ನಾಟಕ ಏಳನೆ ಸ್ಥಾನ [more]

ರಾಜ್ಯ

ಭಗವಾನ್‌ ಬಾಹುಬಲಿಗೆ 88 ನೇ ಮಹಾಮಸ್ತಕಾಭಿಷೇಕ ಆರಂಭ

ಶ್ರವಣಬೆಳಗೊಳ:ಫೆ-17: ಶ್ರವಣಬೆಳಗೊಳದಲ್ಲಿರುವ ಭಗವಾನ್‌ ಬಾಹುಬಲಿಗೆ 88 ನೇ ಮಹಾಮಸ್ತಕಾಭಿಷೇಕ ಜಲಾಭಿಷೇಕದಿಂದ ಆರಂಭವಾಗಿದೆ. ಶತಮಾನದ 2ನೇ ಮಹೋತ್ಸವಕ್ಕೆ ಸಾಕ್ಷಿಯಾಗಿರುವ ಗೊಮ್ಮಟಗಿರಿಯಲ್ಲಿನ ವಿರಾಗಿಗೆ ವರ್ಧಮಾನ ಸಾಗರ್‌ ಮುನಿ ಅವರು ಮೊದಲ [more]

ರಾಷ್ಟ್ರೀಯ

ಭಾರತದ ಮಹತ್ವಾಕಾಂಕ್ಷಿ ಚಂದ್ರಯಾನ-2 ಯೋಜನೆ ಏಪ್ರೀಲ್ ನಲ್ಲಿ ಸಾಧ್ಯತೆ: ಇಸ್ರೋ

ನವದೆಹಲಿ:ಫೆ-17: ಇಸ್ರೋದ ಮಹತ್ವಕಾಂಕ್ಷೀಯ ಚಂದ್ರಯಾನ-2 ಉಪಗ್ರಹ ಉಡಾವಣೆ ಏಪ್ರಿಲ್ ನಲ್ಲಿ ನಡೆಯುವ ಸಾಧ್ಯತೆ ಇದ್ದು ಚಂದ್ರನ ದಕ್ಷಿಣ ಧ್ರುವದತ್ತ ಉಪಗ್ರಹ ಸುತ್ತು ಹಾಕಲಿದೆ ಎಂದು ಬಾಹ್ಯಾಕಾಶ ಇಲಾಖೆ [more]

ರಾಷ್ಟ್ರೀಯ

ವಿದ್ಯಾರ್ಥಿನಿ ಪಕ್ಕ ಬಸ್ಸಿನಲ್ಲಿ ಕೂತು ಹಸ್ತಮೈಥುನ ಮಾಡಿದ ವ್ಯಕ್ತಿಯ ಬಗ್ಗೆ ಮಾಹಿತಿ ನೀಡಿದವರಿಗೆ 25,000 ರೂ. ಇನಾಮು: ದೆಹಲಿ ಪೊಲೀಸರಿಂದ ಘೋಷಣೆ

ನವದೆಹಲಿ:ಫೆ-17: ದೆಹಲಿ ವಿಶ್ವ ವಿದ್ಯಾನಿಲಯದ ವಿದ್ಯಾರ್ಥಿನಿ ಪಕ್ಕ ಬಸ್ಸಿನಲ್ಲಿ ಕೂತು ಆಕೆಯ ಮುಂದೆ ಹಸ್ತಮೈಥುನ ಮಾಡಿದ ವ್ಯಕ್ತಿಯ ಬಗ್ಗೆ ಮಾಹಿತಿ ನೀಡಿದವರಿಗೆ 25,000 ರೂ. ಇನಾಮು ಕೊಡುವುದಾಗಿ [more]