ಬಂಧಿತರಾಗಿದ್ದ ಎಲ್ಲಾ 50 ವಿದ್ಯಾರ್ಥಿಗಳ ಬಿಡುಗಡೆ
ನವದೆಹಲಿ, ಡಿ.16- ಕೇಂದ್ರ ಸರ್ಕಾರದ ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ದೆಹಲಿಯ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದ ಆವರಣದಲ್ಲಿ ನಿನ್ನೆ ರಾತ್ರಿ ಭುಗಿಲೆದ್ದ ಹಿಂಸಾತ್ಮಕ ಪ್ರತಿಭಟನೆ ವೇಳೆ [more]
ನವದೆಹಲಿ, ಡಿ.16- ಕೇಂದ್ರ ಸರ್ಕಾರದ ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ದೆಹಲಿಯ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದ ಆವರಣದಲ್ಲಿ ನಿನ್ನೆ ರಾತ್ರಿ ಭುಗಿಲೆದ್ದ ಹಿಂಸಾತ್ಮಕ ಪ್ರತಿಭಟನೆ ವೇಳೆ [more]
ನವದೆಹಲಿ,ಡಿ.16- ನಾನು ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿ ಎಂದು ಮಾಜಿ ಸಂಸದ ಕೆ.ಎಚ್.ಮುನಿಯಪ್ಪ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೈಕಮಾಂಡ್ ತಮಗೆ ಅವಕಾಶ ನೀಡಿದರೆ ಜವಾಬ್ದಾರಿ ನಿರ್ವಹಿಸುವುದಾಗಿ [more]
ನವದೆಹಲಿ: ತಾಯ್ನಾಡಿಗೆ ಸೇವೆ ಸಲ್ಲಿಸಿ ಮಡಿದ ಯೋಧರಿಗೆ ವಿಜಯ್ ದಿವಸ್ ಸಂದರ್ಭದಲ್ಲಿ ಭಾರತೀಯ ಸೇನಾ ಮುಖ್ಯಸ್ಥ ಬಿಪಿನ್ ರಾವತ್, ವಾಯುಪಡೆಯ ಮುಖ್ಯಸ್ಥ ಆರ್‌ಕೆಎಸ್ ಭದೌರಿಯಾ ಮತ್ತು ನೌಕಾಪಡೆಯ ಮುಖ್ಯಸ್ಥ [more]
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಜಾರಿಗೆ ಮಾಡಲೊರಟ ನೂತನ ಪೌರತ್ವ ಕಾಯ್ದೆ ವಿರುದ್ಧದ ಪ್ರತಿಭಟನೆ ವೇಳೆ ಬಂಧಿತರಾಗಿದ್ದ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿವಿಯ [more]
ನವದೆಹಲಿ: ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯ ಆವರಣದೊಳಗೆ ಭಾನುವಾರ ಪೊಲೀಸರು ವಿದ್ಯಾರ್ಥಿಗಳ ಮೇಲೆ ಹಲ್ಲೆ ಮಾಡಿರುವ ಪ್ರಕರಣದ ತುರ್ತು ವಿಚಾರಣೆಗೆ ಸುಪ್ರೀಂಕೋರ್ಟ್ ನಿರಾಕರಿಸಿದೆ. ಶಾಂತಿಯುತ ವಾತಾರಣದಲ್ಲಿ ಈ [more]
ನವದೆಹಲಿ: ಇಂದಿನಿಂದ ರಾಷ್ಟ್ರೀಯ ಹೆದ್ದಾರಿಗಳ ಮೇಲೆ ಓಡಾಟ ನಡೆಸುವ ವಾಹನಗಳಿಗೆ ಫಾಸ್ಟ್ ಟ್ಯಾಗ್ (FASTag) ಕಡ್ಡಾಯಗೊಳಿಸಲಾಗಿದೆ. ಡಿಜಿಟಲ್ ಪೇಮೆಂಟ್ ಗೆ ಒತ್ತು ನೀಡಲು, ವಾಯು ಮಾಲಿನ್ಯ ತಡೆಗಟ್ಟಲು ಹಾಗೂ [more]
ನವದೆಹಲಿ:ಒಂದು ವೇಳೆ ನೀವು ವಾಟ್ಸ್ ಆಪ್ ಖಾತೆ ಹೊಂದಿದ್ದು, ನೀವು ನಿಮ್ಮ ಖಾತೆಯ ಮೂಲಕ ಕೇವಲ 15 ಸೆಕೆಂಡಗಳಲ್ಲಿ 100 ಅಥವಾ ಅದಕ್ಕಿಂತ ಹೆಚ್ಚು ಸಂದೇಶಗಳನ್ನು ರವಾನಿಸಿದರೆ [more]
ನವದೆಹಲಿ, ಡಿ.13-ರಾಹುಲ್‍ಗಾಂಧಿ ಕ್ಷಮೆ ಕೇಳಬೇಕು ಎಂದು ಸಂಸತ್‍ನಲ್ಲಿ ನಡೆದ ಭಾರೀ ಪ್ರತಿಭಟನೆ ಬಗ್ಗೆ ಟ್ವೀಟರ್‍ನಲ್ಲಿ ಪ್ರತಿಕ್ರಿಯಿಸಿರುವ ರಾಹುಲ್‍ಗಾಂಧಿ, ಈ ಹಿಂದೆ ನರೇಂದ್ರ ಮೋದಿಯವರು ದೆಹಲಿಯನ್ನು ಅತ್ಯಾಚಾರದ ರಾಜಧಾನಿ [more]
ನವದೆಹಲಿ, ಡಿ.13-ಪ್ರಧಾನಿ ನರೇಂದ್ರ ಮೋದಿ ಅವರ ಮೇಕ್ ಇನ್ ಇಂಡಿಯಾ ಭಾರತದಲ್ಲಿ ರೇಪ್ ಇನ್ ಇಂಡಿಯಾ ಆಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೀಡಿದ್ದರೆನ್ನಲಾದ ಹೇಳಿಕೆ [more]
ಮುಂಬೈ, ಡಿ.13- ಗೂಗಲ್ ಸರ್ಚ್‍ನಲ್ಲಿ ಹೆಚ್ಚಾಗಿ ಹುಡುಕಾಟಕ್ಕೆ ಒಳಗಾದ ಭಾರತದ ವ್ಯಕ್ತಿಗಳ ಪೈಕಿ ನಂಬರ್ 1 ಸ್ಥಾನದಲ್ಲಿ ಮಿಗ್ ಕಮಾಂಡರ್ ಅಭಿನಂದನ್ ವರ್ಧಮಾನ್ ಕಾಣಿಸಿಕೊಂಡಿದ್ದರೆ, ಗಾನ ಸಾಮ್ರಾಜ್ಞೆ [more]
ಥಾಣೆ, ಡಿ.13- ತಾನು ಪ್ರೀತಿಸುತ್ತಿದ್ದ ಹುಡುಗಿಯು ಬೇರೊಬ್ಬನೊಂದಿಗೆ ಮದುವೆಯಾದಳು ಎಂಬ ಕೋಪದಲ್ಲಿ ಪ್ರಿಯಕರನೊಬ್ಬ ತನ್ನ ಪ್ರೇಯಸಿಗೆ ಚಾಕುವಿನಿಂದ ಇರಿದು ಗಾಯಗೊಳಿಸಿರುವ ಘಟನೆ ಥಾಣೆಯಲ್ಲಿ ನಡೆದಿದೆ. ವಿಶಾಲ್ ಖಾಡೆ [more]
ಕೋಲ್ಕತ್ತಾ, ಡಿ.13- ತೀವ್ರ ಹಿಂಸಾತ್ಮಕ ಪ್ರತಿಭಟನೆಗೆ ಕಾರಣವಾಗಿರುವ ಪೌರತ್ವ ತಿದ್ದುಪಡಿ ಕಾಯ್ದೆ (ಕ್ಯಾಬ್) ಜಾರಿಗೆ ಕೇರಳ ಮತ್ತು ಪಂಜಾಬ್ ಸರ್ಕಾರಗಳು ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ ಪಶ್ಚಿಮ ಬಂಗಾಳ [more]
ನವದೆಹಲಿ, ಡಿ.13- ರಾಷ್ಟ್ರಪತಿ ರಾಮನಾಥ್ ಕೋವಿಂದ್ ಪೌರತ್ವ ತಿದ್ದುಪಡಿ ಮಸೂದೆ-2019ಕ್ಕೆ ಸಮ್ಮತಿ ನೀಡಿದ್ದು, ಅದು ಅಧಿಕೃತವಾಗಿ ಕಾಯ್ದೆಯಾಗಿ ಜಾರಿಗೆ ಬರಲಿದೆ. ಸರ್ಕಾರದ ಅಧಿಕೃತ ಗೆಜೆಟ್‍ನಲ್ಲಿ ಪ್ರಕಟವಾಗುವ ಮೂಲಕ [more]
ನವದೆಹಲಿ, ಡಿ.13- ದೇಶದ ಶಕ್ತಿ ಕೇಂದ್ರ ಸಂಸತ್ ಭವನದ ಮೇಲೆ ಪಾಕಿಸ್ತಾನಿ ಬೆಂಬಲಿತ ಉಗ್ರರು ಭಯಾನಕ ದಾಳಿ ನಡೆಸಿ ಇಂದಿಗೆ 18 ವರ್ಷಗಳು. ಡಿ.13, 2001ರಂದು ರಾಜಧಾನಿ [more]
ನವದೆಹಲಿ, ಡಿ.13-ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದ್ದ ನಿರ್ಭಯಾ ಮೇಲಿನ ಪೈಶಾಚಿಕ ಅತ್ಯಾಚಾರ ಮತ್ತು ಭೀಕರ ಕಗ್ಗೊಲೆ ಪ್ರಕರಣದಲ್ಲಿ ಅಪರಾಧಿಗಳಿಗೆ ಅತಿ ಶೀಘ್ರ ಗಲ್ಲು ಶಿಕ್ಷೆಯಾಗಬೇಕೆಂದು(ಡೆತ್‍ವಾರೆಂಟ್) ಕೋರಿ ಸಂತ್ರಸ್ತೆಯ [more]
ನವದೆಹಲಿ, ಡಿ.13-ಪ್ರಸಿದ್ಧ ಶಬರಿಮಲೆಯಲ್ಲಿರುವ ಅಯ್ಯಪ್ಪಸ್ವಾಮಿ ದೇವಸ್ಥಾನದಲ್ಲಿ ಮಹಿಳೆಯರ ಸುರಕ್ಷಿತ ಪ್ರವೇಶಕ್ಕೆ ಪೋಲೀಸರ ರಕ್ಷಣೆಯಲ್ಲಿ ಅವಕಾಶ ಮಾಡಿಕೊಡಲು ಕೇರಳ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಗಳ ಕುರಿತು [more]
ನವದೆಹಲಿ, ಡಿ.12- ದೇಶಾದ್ಯಂತ ಭಾರೀ ಆಕ್ರೋಶಕ್ಕೆ ಕಾರಣವಾಗಿದ್ದ ವೈದ್ಯಕೀಯ ವಿದ್ಯಾರ್ಥಿನಿ ನಿರ್ಭಯ ಸಾಮೂಹಿಕ ಅತ್ಯಾಚಾರ ಮತ್ತು ಭೀಕರ ಕೊಲೆ ಪ್ರಕರಣದ ನಾಲ್ವರು ವಾಗಿದೆ. ಪೈಶಾಚಿಕ ಕೃತ್ಯ ಎಸಗಿದ [more]
ನವದೆಹಲಿ,ಡಿ.12- ಪಶುವೈದ್ಯೆ ಸಾಮೂಹಿಕ ಅತ್ಯಾಚಾರ-ಹತ್ಯೆ, ಹತ್ಯೆ ಆರೋಪಿಗಳ ಎನ್‍ಕೌಂಟರ್ ಪ್ರಕರಣದ ನ್ಯಾಯಾಂಗ ತನಿಖೆಗಾಗಿ ಮೂವರು ಸದಸ್ಯರ ಸಮಿತಿಯನ್ನು ರಚಿಸಿರುವ ಸುಪ್ರೀಂಕೋರ್ಟ್, 6 ತಿಂಗಳೊಳಗೆ ವರದಿ ನೀಡುವಂತೆ ಸಮಿತಿಗೆ [more]
ಮುಂಬೈ,ಡಿ.12- ಪೌರತ್ವ (ತಿದ್ದುಪಡಿ) ಮಸೂದೆಯು ಕೋಮುವಾದ ಮತ್ತು ಸಂವಿಧಾನ ವಿರೋಧಿಯಾಗಿದೆ ಎಂದು ಆರೋಪಿಸಿ ಮಹಾರಾಷ್ಟ್ರ ಕೇಡರ್ ಐಪಿಎಸ್ ಅಧಿಕಾರಿ ತಮ್ಮ ಸೇವೆಗೆ ರಾಜೀನಾಮೆ ನೀಡುವ ನಿರ್ಧಾರವನ್ನು ಪ್ರಕಟಿಸಿದ್ದಾರೆ. [more]
ಗುವಾಹಟಿ,ಡಿ.12- ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ಅಸ್ಸಾಂನಲ್ಲಿ ನಡೆಯುತ್ತಿರುವ ಬೃಹತ್ ಪ್ರತಿಭಟನೆ ಹಿಂಸಾರೂಪ ಪಡೆಯುತ್ತಿದ್ದು, ಇಂದು ಬೆಳಗ್ಗೆ ಉದ್ರಿಕ್ತರನ್ನು ಚದುರಿಸಲು ಪೋಲೀಸರು ನಡೆಸಿದ ಗೋಲಿಬಾರ್‍ನಲ್ಲಿ ಅನೇಕರು ಗಾಯಗೊಂಡಿದ್ದಾರೆ. [more]
ಗುವಾಹತಿ, ಡಿ.12- ಪೌರತ್ವ ತಿದ್ದುಪಡಿ ಮಸೂದೆಯನ್ನು ವಿರೋಧಿಸಿ ಈಶಾನ್ಯ ಭಾರತದಲ್ಲಿ ನಡೆಯುತ್ತಿರುವ ಪ್ರತಿಭಟನೆ ಮತ್ತಷ್ಟು ಹಿಂಸಾರೂಪ ತಾಳಿದ್ದು, ಅಸ್ಸಾಂನಲ್ಲಿ ಉದ್ರಿಕ್ತ ಪ್ರತಿಭಟನಾಕಾರರು ಕೇಂದ್ರ ಸಚಿವರ ಮನೆ ಮೇಲೆ [more]
ನವದೆಹಲಿ, ಡಿ.12- ಪೌರತ್ವ ತಿದ್ದುಪಡಿ ಕಾಯ್ದೆ ಮಸೂದೆ ವಿರೋಧಿಸಿ ಅಸ್ಸಾಂ ಸೇರಿದಂತೆ ಈಶಾನ್ಯ ರಾಜ್ಯಗಳಲ್ಲಿ ಭುಗಿಲೆದ್ದಿರುವ ಹಿಂಸಾತ್ಮಕ ಪ್ರತಿಭಟನೆ ಲೋಕಸಭೆಯಲ್ಲಿಂದು ಪ್ರತಿಧ್ವನಿಸಿ ಆಡಳಿತ ಪಕ್ಷ ಮತ್ತು ವಿರೋಧ [more]
ಬೆಂಗಳೂರು,ಡಿ.12- ಶತಾಯಗತಾಯ ಸಂಪುಟಕ್ಕೆ ಸೇರ್ಪಡೆಯಾಗಲೇಬೇಕೆಂದು ತೀರ್ಮಾನಿಸಿರುವ ಸಚಿವ ಸ್ಥಾನದ ಆಕಾಂಕ್ಷಿಗಳು ಮುಖ್ಯಮಂತ್ರಿ ನಿವಾಸಕ್ಕೆ ಎಡತಾಕುತ್ತಿದ್ದಾರೆ. ಬೆಳಗ್ಗೆಯಿಂದ ಸಂಜೆವರೆಗೂ ಶಾಸಕರು, ಮಾಜಿ ಸಚಿವರು ಸೇರಿದಂತೆ ಮತ್ತಿತರರು ಡಾಲರ್ಸ್ ಕಾಲೋನಿಯಲ್ಲಿರುವ [more]
ಬೆಂಗಳೂರು, ಡಿ.12-ವಿಪಕ್ಷ ಸ್ಥಾನಕ್ಕೆ ನೀಡಿರುವ ರಾಜೀನಾಮೆಯನ್ನು ಯಾವುದೇ ಕಾರಣಕ್ಕೂ ವಾಪಸ್ ಪಡೆಯುವುದಿಲ್ಲ. ಪಕ್ಷ ಪರ್ಯಾಯ ನಾಯಕರಿಗೆ ಅವಕಾಶ ಕಲ್ಪಿಸಿಕೊಡಲಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪಟ್ಟು ಹಿಡಿದಿದ್ದಾರೆ. [more]
ನವದೆಹಲಿ, ಡಿ.11- ಹಾನಿಕಾರಕ ನೊರೆ ಮತ್ತು ಬೆಂಕಿಗೆ ಕಾರಣವಾಗಿ ದೇಶಾದ್ಯಂತ ವ್ಯಾಪಕ ಚರ್ಚೆಗೆ ಎಡೆಮಾಡಿಕೊಟ್ಟಿದ್ದ ಬೆಳ್ಳಂದೂರು, ವರ್ತೂರು ಮತ್ತು ಅಗರ ಕೆರೆಗಳ ಮಾಲಿನ್ಯ ಪ್ರಕರಣದಲ್ಲಿ ರಾಜ್ಯ ಸರ್ಕಾರವನ್ನು [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ