ರಾಷ್ಟ್ರೀಯ

ಪಶುವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣ- ಅತ್ಯಾಚಾರಿಗಳನ್ನು ಎನ್‍ಕೌಂಟರ್ ಮಾಡಿದ ಪೊಲೀಸರು

ಹೈದರಾಬಾದ್: ಇಡೀ ದೇಶವನ್ನೇ ತಲ್ಲಣಗೊಳಿಸಿದ್ದ ಹೈದರಾಬಾದ್ ಪಶುವೈದ್ಯೆ ಸಾಮೂಹಿಕ ಅತ್ಯಾಚಾರ ಕೊಲೆ ಪ್ರಕರಣದ ನಾಲ್ವರು ಆರೋಪಿಗಳನ್ನು ಪೊಲೀಸರು ಎನ್‍ಕೌಂಟರ್ ಮಾಡಿ ಹತ್ಯೆಗೈದಿದ್ದಾರೆ. ಹೈದರಾಬಾದ್-ಬೆಂಗಳೂರು ಹೈವೇ 44ರಲ್ಲಿ ಪೊಲೀಸರು ಅತ್ಯಾಚಾರಿಗಳನ್ನು [more]

ರಾಷ್ಟ್ರೀಯ

ಐಕೆ ಗುಜ್ರಾಲ್ ಸಲಹೆ ಪರಿಗಣಿಸಿದ್ದರೆ 1984ರ ಸಿಖ್ ಹತ್ಯಾಕಾಂಡ ತಪ್ಪಿಸಬಹುದಿತ್ತು: ಮನಮೋಹನ್ ಸಿಂಗ್

ನವದೆಹಲಿ: 1984ರಲ್ಲಿ ಐಕೆ ಗುಜ್ರಾಲ್ ಅವರು ನೀಡಿದ್ದ ಸಲಹೆಯನ್ನು ಅಂದಿನ ಗೃಹ ಸಚಿವ ನರಸಿಂಹ ರಾವ್ ಅವರು ಪರಿಗಣಿಸಿದ್ದರೆ ಸಿಖ್ ಮಾರಣಹೋಮವನ್ನು ತಪ್ಪಿಸಬಹುದಿತ್ತು ಎಂದು ಮಾಜಿ ಪ್ರಧಾನಿ ಮನಮೋಹನ್ [more]

ರಾಷ್ಟ್ರೀಯ

ಭಾರತದ ಜೊತೆಗಿನ ವ್ಯಾಪಾರ ನಿರ್ಬಂಧದಿಂದಾಗಿ ಪಾಕಿಸ್ತಾನದಲ್ಲಿ ಹಣದುಬ್ಬರ!

ಇಸ್ಲಾಮಾಬಾದ್: ಭಾರತದ ಜೊತೆಗಿನ ವ್ಯಾಪಾರ ಸಂಬಂಧದ ನಿಷೇಧವು ದೇಶದಲ್ಲಿ(ಪಾಕಿಸ್ತಾನ) ನಿರಂತರ ಬೆಲೆ ಏರಿಕೆಗೆ ಒಂದು ಕಾರಣವಾಗಿದೆ ಎಂದು ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಅವರ ಆರ್ಥಿಕ ಸಲಹಾ ತಂಡ ಹೇಳಿದೆ. ಡಾನ್ [more]

ರಾಷ್ಟ್ರೀಯ

ಸಂಸತ್ ಕಲಾಪಕ್ಕೆ ಆಗಮಿಸಿದ ಪಿ.ಚಿದಂಬರಂ

ನವದೆಹಲಿ: ಐಎನ್‍ಎಕ್ಸ್ ಮೀಡಿಯಾ ಪ್ರಕರಣದಲ್ಲಿ ನಿನ್ನೆಯಷ್ಟೇ ಸುಪ್ರೀಂ ಕೋರ್ಟಿನಿಂದ ಜಾಮೀನು ಪಡೆದಿದ್ದ ಕಾಂಗ್ರೆಸ್ ನಾಯಕ, ರಾಜ್ಯಸಭಾ ಸದಸ್ಯರಾದ ಪಿ.ಚಿದಂಬರಂ ಇಂದು ಸಂಸತ್ ಕಲಾಪಕ್ಕೆ ಹಾಜರಾದರು. ದೆಹಲಿಯ ತಿಹಾರ್ ಜೈಲಿನಲ್ಲಿ [more]

ರಾಷ್ಟ್ರೀಯ

ಶೀಘ್ರದಲ್ಲೇ ನಿರ್ಭಯಾ ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ

ನವದೆಹಲಿ: 2012ರ `ನಿರ್ಭಯಾ’ ಅತ್ಯಾಚಾರ ಪ್ರಕರಣದ ದೋಷಿರ್ಯೋವ ಗಲ್ಲು ಶಿಕ್ಷೆಯಿಂದ ಕ್ಷಮಾದಾನ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಸರ್ಕಾರ ತಿರಸ್ಕರಿಸಿದೆ. ಆದ್ದರಿಂದ ಶೀಘ್ರದಲ್ಲೇ ದೋಷಿಗಳನ್ನು ಗಲ್ಲಿಗೇರಿಸಲಾಗುವುದು ಎನ್ನಲಾಗಿದೆ. ಈ [more]

ರಾಷ್ಟ್ರೀಯ

ಕ್ಷುಲಕ ಕಾರಣಕ್ಕೆ ಗಲಾಟೆ; ಸಹೋದ್ಯೋಗಿ ಗುಂಡಿಗೆ ಆರು ಐಟಿಬಿಪಿ ಯೋಧರ ಬಲಿ, ಹಲವರಿಗೆ ಗಾಯ

ರಾಯ್ ಪುರ: ಕ್ಷುಲ್ಲಕ ವಿಚಾರಕ್ಕೆ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ ಸಹೋದ್ಯೋಗಿ ನಡೆಸಿದ ಗುಂಡಿನ ದಾಳಿಯಲ್ಲಿ ಆರು ಮಂದಿ ಐಟಿಬಿಪಿ (ಇಂಡೋ ಟಿಬೇಟಿಯನ್ ಬಾರ್ಡರ್ ಪೊಲೀಸ್) ಯೋಧರು ಸಾವನ್ನಪ್ಪಿರುವ [more]

ರಾಷ್ಟ್ರೀಯ

ಐಎನ್ ಎಕ್ಸ್ ಮೀಡಿಯಾ ಕೇಸ್: 105 ದಿನಗಳ ನಂತರ ಪಿ.ಚಿದಂಬರಂ ಗೆ ಷರತ್ತುಬದ್ಧ ಜಾಮೀನು

ನವದೆಹಲಿ: ಐಎನ್‌ಎಕ್ಸ್ ಮೀಡಿಯಾ ಹಗರಣದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿರುವ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಅವರಿಗೆ ಸುಪ್ರೀಂ ಕೋರ್ಟ್ ಷರತ್ತು ಬದ್ದ ಜಾಮೀನು [more]

ರಾಷ್ಟ್ರೀಯ

ನಾಸಾಗಿಂತ ಮೊದಲೇ ನಮ್ಮ ಆರ್ಬಿಟರ್ ವಿಕ್ರಂ ಲ್ಯಾಂಡರ್ ಅನ್ನು ಪತ್ತೆ ಮಾಡಿತ್ತು: ಇಸ್ರೋ

ನವದೆಹಲಿ: ನಾಸಾಗಿಂತ ಮೊದಲೇ ನಮ್ಮ ಚಂದ್ರಯಾನ-2 ಆರ್ಬಿಟರ್ ವಿಕ್ರಂ ಲ್ಯಾಂಡರ್ ಅನ್ನು ಪತ್ತೆ ಮಾಡಿತ್ತು ಎಂದು ಇಸ್ರೋ ಅಧ್ಯಕ್ಷ ಕೆ ಶಿವನ್ ಹೇಳಿದ್ದಾರೆ. ನಿನ್ನೆಯಷ್ಟೇ ಅಮೆರಿಕದ ಬಾಹ್ಯಾಕಾಶ ಸಂಸ್ಥೆ [more]

ರಾಷ್ಟ್ರೀಯ

ಈರುಳ್ಳಿ ದರ ಇಳಿಕೆಗೆ ಸರ್ಕಾರದ ಮಹತ್ವದ ಹೆಜ್ಜೆ!

ನವದೆಹಲಿ: ಈರುಳ್ಳಿ ಬೆಲೆಯಲ್ಲಿ ಭಾರಿ ಏರಿಕೆಯ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಮಂಗಳವಾರ ಎರಡು ದೊಡ್ಡ ಕ್ರಮಗಳನ್ನು ಕೈಗೊಂಡಿದೆ. ಈರುಳ್ಳಿಯ ಬೆಲೆ ಹೆಚ್ಚಳದ ಬಗ್ಗೆ ವಿರೋಧ ಪಕ್ಷಗಳು ಸಂಸತ್ತಿನಲ್ಲಿ ದನಿ [more]

ರಾಷ್ಟ್ರೀಯ

ಈರುಳ್ಳಿ ದರ ಏರಿಕೆ ನಡುವೆಯೇ ಮತ್ತೆ ಗ್ರಾಹಕರ ಜೇಬಿಗೆ ಕತ್ತರಿ; ಎಲ್ ಪಿಜಿ ದರ ಏರಿಕೆ

ನವದೆಹಲಿ: ಈರುಳ್ಳಿ ದರ ಏರಿಕೆಯಿಂದ ಬೇಸತ್ತಿರುವ ಗ್ರಾಹಕರಿಗೆ ಮತ್ತೆ ಎಲ್ ಪಿಜಿ ದರ ಏರಿಕೆ ಮೂಲಕ ಬರೆ ಎಳೆದಂತಾಗಿದೆ. ಹೌದು.. ಎಲ್ ಪಿಜಿ ಸಿಲಿಂಡರ್ ಗಳ ಮೇಲಿನದ ದರ [more]

ರಾಷ್ಟ್ರೀಯ

ಬೀದಿ ಗೋವುಗಳಿಗಾಗಿ ‘ಗೋವು ಸಫಾರಿ’ ತೆರೆಯಲು ಚಿಂತನೆ

ಲಕ್ನೋ: ಬೀದಿಗಳಲ್ಲಿ ಇರುವ ಗೋವುಗಳ ಹಾವಳಿ ತಪ್ಪಿಸಲು ‘ಗೋವು ಸಫಾರಿ’ ಆರಂಭಿಸುವ ಬಗ್ಗೆ ಉತ್ತರ ಪ್ರದೇಶದ ಸಚಿವರೊಬ್ಬರು ಸರ್ಕಾರಕ್ಕೆ ಶಿಫಾರಸು ಮಾಡಿದ್ದಾರೆ. ಉತ್ತರ ಪ್ರದೇಶದ ಹೈನು ಅಭಿವೃದ್ಧಿ ಸಚಿವ [more]

ರಾಷ್ಟ್ರೀಯ

ತಮಿಳುನಾಡಿನಲ್ಲಿ ಭಾರೀ ಮಳೆಗೆ 17 ಮಂದಿ ಬಲಿ

ಚೆನ್ನೈ: ತಮಿಳುನಾಡಿನಾದ್ಯಂತ ಭಾರೀ ಮಳೆಯಾಗುತ್ತಿದ್ದು, ಮನೆ ಕುಸಿದು ಇಬ್ಬರು ಮಕ್ಕಳು ಸೇರಿ ಸುಮಾರು 17 ಮಂದಿ ಮೃತಪಟ್ಟ ಘಟನೆ ಮೆಟ್ಟುಪಾಳಯಂನ ನಡೂರ್ ಗ್ರಾಮ ಹಾಗೂ ಅದರ ಆಸುಪಾಸಿನಲ್ಲಿ ನಡೆದಿದೆ. [more]

ರಾಷ್ಟ್ರೀಯ

ಗ್ರಾಹಕರಿಗೆ ಬರೆ! ಜಿಯೋ, ವೋಡಾಫೋನ್, ಏರ್ ಟೆಲ್ ಪರಿಷ್ಕೃತ ದರ ಎಷ್ಟು ಗೊತ್ತಾ?

ನವದೆಹಲಿ: ದೇಶದ ಪ್ರಮುಖ ಮೂರು ಖಾಸಗಿ ಟೆಲಿಕಾಂ ಆಪರೇಟರ್ಸ್ ಗಳಾದ ವೋಡಾಫೋನ್ ಐಡಿಯಾ ಲಿಮಿಟೆಡ್, ಭಾರ್ತಿ ಏರ್ ಟೆಲ್ ಡಿಸೆಂಬರ್ 3ರಿಂದ ತಮ್ಮ ಸೇವಾ ಶುಲ್ಕಗಳನ್ನು ಹೆಚ್ಚಿಸುವುದಾಗಿ ತಿಳಿಸಿದೆ. [more]

ರಾಷ್ಟ್ರೀಯ

ದುಬಾರಿಯಾಗಲಿದೆ ಜಿಯೋ: ಹೊಸ ದರದ ಸಂಪೂರ್ಣ ಮಾಹಿತಿ ಇಲ್ಲಿದೆ

ನವದೆಹಲಿ: ಆರ್ಥಿಕ ಹಿಂಜರಿತದಿಂದ ತತ್ತರಿಸಿರುವ ಟೆಲಿಕಾಂ ಕಂಪೆನಿಗಳು ಇದೀಗ ತಮ್ಮ ಹೊರೆಯನ್ನು ಗ್ರಾಹಕರ ಮೇಲೆ ವರ್ಗಾಯಿಸಲು ಮುಂದಾಗಿವೆ. ಟೆಲಿಕಾಂ ಕ್ಷೇತ್ರದಲ್ಲಿ ಹೊಸ ಶಕೆ ಆರಂಭಿಸಿದ ರಿಲಯನ್ಸ್ ಜಿಯೋ ಡಿಸೆಂಬರ್ 6 ರಿಂದ ಟ್ಯಾರಿಫ್ [more]

ರಾಷ್ಟ್ರೀಯ

ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಸಂಪುಟದಲ್ಲಿ ಎನ್‌ಸಿಪಿಗೆ ‘ಮಹಾ’ ಪಾಲು..!

ನವದೆಹಲಿ: ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಸಂಪುಟದಲ್ಲಿ ಎನ್‌ಸಿಪಿಗೆ ಹಲವಾರು ಪ್ರಮುಖ ಸಚಿವಾಲಯಗಳು ಸಿಗಬಹುದು ಎನ್ನಲಾಗಿದೆ. ಸದ್ಯ ಇರುವ 43 ಸ್ಥಾನಗಳಲ್ಲಿ 16 ನ್ನು ಸ್ಥಾನಗಳು ಎನ್‌ಸಿಪಿ ಪಡೆಯುವ ಸಾಧ್ಯತೆ ಇದೆ. [more]

ರಾಷ್ಟ್ರೀಯ

ಜಪಾನ್‌-ಭಾರತ 2+2 ಮಾತುಕತೆ, ಉಗ್ರವಾದ ಕಿತ್ತೊಗೆಯಲು ಪಾಕ್ ಗೆ ಎಚ್ಚರಿಕೆ

ಹೊಸದಿಲ್ಲಿ: ಪಾಕಿಸ್ತಾನದ ಉಗ್ರ ಪೋಷಣೆ­ಯಿಂದಾಗಿ ಪ್ರಾದೇಶಿಕ ಶಾಂತಿ ಭಗ್ನಗೊಳ್ಳುತ್ತಿದೆ. ಈ ಕೂಡಲೇ ಪಾಕ್‌ ತನ್ನ ನೆಲದಲ್ಲಿ ಭಯೋತ್ಪಾದನೆಯನ್ನು ಕಿತ್ತೊಗೆಯಬೇಕು ಎಂದು ಭಾರತ-ಜಪಾನ್‌ ಜಂಟಿಯಾಗಿ ಒತ್ತಾಯಿಸಿವೆ. ಭಾರತ-ಜಪಾನ್‌ ನಡುವಿನ ಚೊಚ್ಚಲ 2 [more]

ರಾಷ್ಟ್ರೀಯ

ವಿಮಾನ ಪತನ: ಇಬ್ಬರು ಮಕ್ಕಳು, ಪೈಲಟ್ ಸೇರಿ 9 ಮಂದಿ ದಾರುಣ ಸಾವು

ಸೌತ್ ಡಕೋಟಾ: ವಿಮಾನ ಪತನವಾಗಿ ಎರಡು ಮಕ್ಕಳು ಸೇರಿದಂತೆ ಒಂಬತ್ತು ಜನರು  ಮೃತಪಟ್ಟ ಘಟನೆ ಅಮೇರಿಕಾದ ಸೌತ್ ಡಕೋಟಾದಲ್ಲಿ ನಡೆದಿದೆ. ಪಿಲಾಟಸ್ ಪಿಸಿ-12  ವಿಮಾನ ಟೇಕಾಫ್ ಆದ ಕೆಲ [more]

ರಾಷ್ಟ್ರೀಯ

ಮಹಾರಾಷ್ಟ್ರ: ವಿಧಾನಸಭೆ ಸ್ಪೀಕರ್ ಆಗಿ ಕಾಂಗ್ರೆಸ್ ಮುಖಂಡ ನಾನಾ ಪಟೋಲೆ ಅವಿರೋಧ ಆಯ್ಕೆ 

ಮುಂಬೈ: ಮಹಾರಾಷ್ಟ್ರ ವಿಧಾನಸಭೆಯ ನೂತನ ಸ್ಪೀಕರ್ ಆಗಿ ಕಾಂಗ್ರೆಸ್ ಮುಖಂಡ ನಾನಾ ಪಟೋಲೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್  ಪಕ್ಷದ ನಾನಾ ಪಟೋಲೆ ಜೊತೆಗೆ ಬಿಜೆಪಿಯ ಶಾಸಕ ಕಿಷನ್ [more]

ರಾಷ್ಟ್ರೀಯ

ವೈದ್ಯೆಯ ಗ್ಯಾಂಗ್ ರೇಪ್ ಆ್ಯಂಡ್ ಮರ್ಡರ್;ಸಮೀಪದಲ್ಲೇ ಮತ್ತೊಂದು ಮಹಿಳೆಯ ಸುಟ್ಟ ದೇಹ ಪತ್ತೆ

ಹೈದರಾಬಾದ್: ತೆಲಂಗಾಣದಲ್ಲಿ 22 ವರ್ಷದ ಪಶುವೈದ್ಯಯ ಮೇಲೆ ಗ್ಯಾಂಗ್ ರೇಪ್ ಎಸಗಿ ಸುಟ್ಟು ಸ್ಥಿತಿಯಲ್ಲಿ ಮೃತದೇಹ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ. ಏತನ್ಮಧ್ಯೆ ಅದೇ ಪ್ರದೇಶದಲ್ಲಿ [more]

ರಾಷ್ಟ್ರೀಯ

ಜಾರ್ಖಂಡ್ ಒಂದೆಡೆ ಮತದಾನ, ಮತ್ತೊಂದೆಡೆ ನಕ್ಸಲಯರಿಂದ ಸೇತುವೆ ಸ್ಫೋಟ

ರಾಂಚಿ: ಜಾರ್ಖಂಡ್ ವಿಧಾನಸಭೆಯ ಮೊದಲ ಹಂತದ ಚುನಾವಣೆ ಶನಿವಾರ ಬೆಳಗ್ಗೆ ಮತದಾನ ಆರಂಭಗೊಂಡಿದೆ. ಮತ್ತೊಂದೆಡೆ ಗುಮ್ಲಾ ಜಿಲ್ಲೆಯ ಬಿಷ್ಣುಪುರ್ ನಲ್ಲಿ ಸೇತುವೆಯನ್ನು ನಕ್ಸಲೀಯರು ಸ್ಫೋಟಿಸಿರುವ ಘಟನೆ ನಡೆದಿದೆ. ಘಟನೆಯಲ್ಲಿ [more]

ರಾಷ್ಟ್ರೀಯ

ಮಹಾರಾಷ್ಟ್ರ: ಬಹುಮತ ಸಾಬೀತಿಗೂ ಮೊದಲು ಅಜಿತ್ ಪವಾರ್ ಭೇಟಿಯಾದ BJP ಸಂಸದ!

ಮುಂಬೈ: ಇಂದು ಮಧ್ಯಾಹ್ನ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ತಮ್ಮ ಸರ್ಕಾರದ ಬಹುಮತ ಸಾಬೀತು ಪಡಿಸಲು ಸಜ್ಜಾಗುತ್ತಿದ್ದಾರೆ. ಇನ್ನೊಂದೆಡೆ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರನ್ನು ನಂದೇಡ್‌ನ  ಸಂಸದ [more]

ರಾಷ್ಟ್ರೀಯ

ಮಹಾರಾಷ್ಟ್ರದಲ್ಲಿ ಅಜಿತ್ ಗೆ ಡಿಸಿಎಂ ‘ಪವರ್’: ಪ್ರಮಾಣವಚನಕ್ಕೆ ಡೇಟ್ ಫಿಕ್ಸ್

ಮುಂಬೈ: ತಿಂಗಳುಗಳ ತಿಕ್ಕಾಟದ ನಂತರ ಕೊನೆಗೂ ಉದ್ಧವ್ ಠಾಕ್ರೆ ನೇತೃತ್ವದ ಸರಕಾರ ಮಹಾರಾಷ್ಟ್ರದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದಿದೆ. ಗುರುವಾರ ಸಿಎಂ ಉದ್ಧವ್ ಠಾಕ್ರೆ ಜೊತೆ ಇತರ ಆರು [more]

ರಾಷ್ಟ್ರೀಯ

ಶಾಲೆಯಲ್ಲಿ 1 ಲೀಟರ್ ಹಾಲನ್ನು 81 ವಿದ್ಯಾರ್ಥಿಗಳಿಗೆ ಹಂಚಿದ್ರು!

ಲಕ್ನೋ: ಒಂದು ಲೀಟರ್ ಹಾಲಿಗೆ ಒಂದು ಬಕೆಟ್ ನೀರು ಹಾಕಿ ಶಾಲೆಯ 81 ವಿದ್ಯಾರ್ಥಿಗಳಿಗೆ ಹಂಚಿದ ಪ್ರಕರಣವೊಂದು ಉತ್ತರಪ್ರದೆಶದ ಸೋನ್ಭದ್ರದಲ್ಲಿ ನಡೆದಿರುವ ಬಗ್ಗೆ ಬೆಳಕಿಗೆ ಬಂದಿದೆ. ಸೋನ್ಭದ್ರ ಉತ್ತರಪ್ರದೇಶದಲ್ಲಿರುವ [more]

ರಾಷ್ಟ್ರೀಯ

ಮಗನನ್ನು ರೈತನನ್ನಾಗಿ ಮಾಡಲು 90 ಸಾವಿರ ಸಂಬಳದ ಸರ್ಕಾರಿ ಕೆಲಸ ಬಿಟ್ಟ ತಾಯಿ

ಜೈಪುರ: ರಾಜಸ್ಥಾನದ ತಾಯಿಯೊಬ್ಬರು ಮಗನನ್ನು ರೈತನನ್ನಾಗಿ ಮಾಡಲು 90 ಸಾವಿರ ಸಂಬಳದ ಸರ್ಕಾರಿ ಕೆಲಸಕ್ಕೆ ಗುಡ್‍ಬೈ ಹೇಳಿ ಜಮೀನಿನಲ್ಲಿ ದುಡಿಯುತ್ತಿದ್ದಾರೆ. ರಾಜೇಂದ್ರ ಸಿಂಗ್ ಹಾಗೂ ಅವರ ಪತ್ನಿ ಚಂಚಲ್ [more]

ರಾಷ್ಟ್ರೀಯ

ಆಂಧ್ರದ ಸರಕಾರಿ ಶಾಲೆಯಲ್ಲಿ ಇಬ್ಬರು ವಿದ್ಯಾರ್ಥಿಗಳನ್ನು ಬೆಂಚ್‌ಗೆ ಕಟ್ಟಿಹಾಕಿದ ಸಿಬ್ಬಂದಿ!

ಅನಂತಪುರ: ಆಂಧ್ರ ಪ್ರದೇಶದ ಅನಂತಪುರ ಜಿಲ್ಲೆಯ ಸರಕಾರಿ ಶಾಲೆಯಲ್ಲಿ ಇಬ್ಬರು ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳನ್ನು ತರಗತಿಯ ಬೆಂಚ್‌ಗೆ ಕಟ್ಟಿಹಾಕಲಾಗಿದೆ. ಈ ಹಿನ್ನೆಲೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕ್ರಿಮಿನಲ್‌ [more]