ಕೇಂದ್ರ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ, ನಿವೃತ್ತಿ ವಯಸ್ಸಿನ ಮಿತಿ ಕುರಿತು ಮಹತ್ವದ ನಿರ್ಣಯ
ನವದೆಹಲಿ: ಸರ್ಕಾರಿ ನೌಕರರ ನಿವೃತ್ತಿ ವಯಸ್ಸನ್ನು ಕಡಿತಗೊಳಿಸುವ ಕುರಿತು ಕೇಂದ್ರ ಸರ್ಕಾರ ಮಹತ್ವದ ನಿಲುವು ಪ್ರಕಟಿಸಿದೆ. ಹೌದು.. ಕೇಂದ್ರ ಸರ್ಕಾರಿ ನೌಕರರ ನಿವೃತ್ತಿ ವಯಸ್ಸನ್ನು 60 ವರ್ಷದಿಂದ 58 [more]