
ಮಾಜಿ ಕೇಂದ್ರ ಸಚಿವ ಚಿದಂಬರಂಗೆ ಷರತ್ತುಬದ್ಧ ಜಾಮೀನು ನೀಡಿದ ಸುಪ್ರೀಂ ಕೋರ್ಟ್
ನವದೆಹಲಿ; ಐಎನ್ಎಕ್ಸ್ ಮೀಡಿಯಾ ಪ್ರಕರಣದಲ್ಲಿ ಸಿಬಿಐ ಅಧಿಕಾರಿಗಳಿಂದ ನ್ಯಾಯಾಂಗ ಬಂಧನಕ್ಕೆ ಒಳಗಾಗಿದ್ದ ಮಾಜಿ ಕೇಂದ್ರ ಹಣಕಾಸು ಸಚಿವ ಪಿ. ಚಿದಂರಂ ಅವರಿಗೆ ಸುಪ್ರೀಂ ಕೋರ್ಟ್ ಇಂದು ಷರತ್ತುಬದ್ಧ ಜಾಮೀನು [more]
ನವದೆಹಲಿ; ಐಎನ್ಎಕ್ಸ್ ಮೀಡಿಯಾ ಪ್ರಕರಣದಲ್ಲಿ ಸಿಬಿಐ ಅಧಿಕಾರಿಗಳಿಂದ ನ್ಯಾಯಾಂಗ ಬಂಧನಕ್ಕೆ ಒಳಗಾಗಿದ್ದ ಮಾಜಿ ಕೇಂದ್ರ ಹಣಕಾಸು ಸಚಿವ ಪಿ. ಚಿದಂರಂ ಅವರಿಗೆ ಸುಪ್ರೀಂ ಕೋರ್ಟ್ ಇಂದು ಷರತ್ತುಬದ್ಧ ಜಾಮೀನು [more]
ನವದೆಹಲಿ: ಮಹಾರಾಷ್ಟ್ರ ಹಾಗೂ ಹರಿಯಾಣ ವಿಧಾನಸಭೆಗೆ ಬೆಳಗ್ಗೆಯಿಂದ ಮತದಾನ ಪ್ರಗತಿಯಲ್ಲಿದ್ದು, ಬಾಲಿವುಡ್ ನಟಿ ಮಾಧುರಿ ದೀಕ್ಷಿತ್, ನಟ ಅಮೀರ್ ಖಾನ್, ಸೇರಿದಂತೆ ಅನೇಕ ನಟಿ ನಟಿಯರು, ರಾಜಕಾರಣಿಗಳು [more]
ನವ ದೆಹಲಿ; ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಿಹಾರ್ ಜೈಲಿನಲ್ಲಿ ಇಡಿ ನ್ಯಾಯಾಂಗ ಬಂಧನಕ್ಕೆ ಒಳಗಾಗಿರುವ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಲು ಮಾಜಿ ಸಿಎಂ [more]
ಶ್ರೀನಗರ: ಜಮ್ಮು-ಕಾಶ್ಮೀರದ ಕುಪ್ವಾರ ಜಿಲ್ಲೆಯ ತಾಂಘರ್ ಭಾಗದಲ್ಲಿ ಪಾಕಿಸ್ತಾನ ಕದನ ವಿರಾಮ ಉಲ್ಲಂಘನೆ ಮಾಡಿದೆ. ಈ ವೇಳೆ ಇಬ್ಬರು ಸೈನಿಕರು ಹುತಾತ್ಮರಾಗಿದ್ದು, ಓರ್ವ ನಾಗರಿಕ ಮೃತಪಟ್ಟಿದ್ದಾನೆ. ಪಾಕಿಸ್ತಾನ ಭಾನುವಾರ [more]
ಲಕ್ನೌ, ಅ.19- ಹಿಂದೂ ಮಹಾಸಭಾದ ಮಾಜಿ ಮುಖಂಡ ಮತ್ತು ಹಿಂದೂ ಸಮಾಜ ಪಾರ್ಟಿ(ಎಚ್‍ಎಸ್‍ಪಿ) ಅಧ್ಯಕ್ಷ ಕಮಲೇಶ್ ತಿವಾರಿ ಹತ್ಯೆ ಪ್ರಕರಣವನ್ನು ಬೇಧಿಸಿರುವ ಪೊಲೀಸರು ಈ ಸಂಬಂಧ ಇಬ್ಬರು [more]
ಮುಂಬೈ/ಚಂಡಿಗಢ, ಅ.19- ದೇಶದಾದ್ಯಂತ ತೀವ್ರ ಕುತೂಹಲ ಕೆರಳಿಸಿರುವ ಮಹಾರಾಷ್ಟ್ರ ಮತ್ತು ಹರಿಯಾಣ ರಾಜ್ಯಗಳ ಹೈವೋಲ್ಟೇಜ್ ವಿಧಾನಸಭಾ ಚುನಾವಣೆ ಪ್ರಚಾರ ಇಂದು ಸಂಜೆ ಅಂತ್ಯಗೊಂಡಿದ್ದು, ಮತದಾನಕ್ಕೆ ಕಾಲಗಣನೆ ಆರಂಭವಾಗಿದೆ. [more]
ಗುಣ, ಮಧ್ಯಪ್ರದೇಶ, ಅ.19 :ಪಟಾಕಿ ತಯಾರಿಸುವಾಗ ಭಾರೀ ಆಸ್ಫೋಟ ಸಂಭವಿಸಿ ಮೂವರು ಕಾರ್ಮಿಕರು ಮೃತಪಟ್ಟಿರುವ ಘಟನೆ ಮಧ್ಯಪ್ರದೇಶದ ಗುಣ ಜಿಲ್ಲೆಯಲ್ಲಿ ನಿನ್ನೆ ರಾತ್ರಿ ಸಂಭವಿಸಿದೆ. ಈ ಘಟನೆಯಲ್ಲಿ [more]
ಮುಂಬೈ, ಅ.19-ಪಂಜಾಬ್ ಮತ್ತು ಮಹಾರಾಷ್ಟ್ರ ಕೋ ಆಪರೇಟಿವ್ (ಪಿಎಂಸಿ) ಬ್ಯಾಂಕ್ ಭಾರೀ ವಂಚನೆಗೆ ಮತ್ತೊಂದು ಜೀವ ಬಲಿಯಾಗಿದೆ. ಭಾರತೀಯ ರಿಸರ್ವ್ ಬ್ಯಾಂಕ್‍ನ ಕೆಂಗಣ್ಣಿಗೆ ಗುರಿಯಾಗಿರುವ ಪಿಎಂಸಿ ಬ್ಯಾಂಕ್ [more]
ಚಂಡಿಗಡ, ಅ.19- ಭಾರತ ಯಾವುದೇ ಅಪಾಯವಿಲ್ಲ ಏಕೆಂದರೆ ರಾಷ್ಟ್ರ ಪ್ರಧಾನಿ ನರೇಂದ್ರ ಮೋದಿ ಅವರ ಸುರಕ್ಷಿತ ಕೈಗಳಲ್ಲಿದೆ ಎಂದು ಖ್ಯಾತ ಅಭಿನೇತ್ರಿ ಮತ್ತು ಬಿಜೆಪಿ ಸಂಸದೆ ಹೇಮಾಮಾಲಿನಿ [more]
ಮುಂಬೈ,ಅ.18- ಭಾರತದ ಪ್ರಥಮ ಮಹಿಳಾ ಪ್ರಧಾನಿ ಇಂದಿರಾ ಗಾಂಧಿ ಕೂಡ ಸ್ವಾತಂತ್ರ್ಯ ಹೋರಾಟಗಾರ ವಿನಾಯಕ ದಾಮೋದರ್ ಸಾವರ್ಕರ್ ಅನುಯಾಯಿಯಾಗಿದ್ದರು ಎಂದು ಹೇಳುವ ಮೂಲಕ ಸಾರ್ವಕರ್‍ಗೆ ಭಾರತ ರತ್ನ [more]
ಹೊಸದಿಲ್ಲಿ: ಐಎನ್ಎಕ್ಸ್ ಮೀಡಿಯಾ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಶುಕ್ರವಾರ 2000 ಪುಟಗಳ ಹೊಸ ಆರೋಪ ಪಟ್ಟಿ (ಚಾರ್ಜ್‌ಶೀಟ್) ಸಲ್ಲಿಸಿದೆ. ದೆಹಲಿಯ ರೋಸ್ ಅವೆನ್ಯೂ ನ್ಯಾಯಾಲಯದಲ್ಲಿ [more]
ನವದೆಹಲಿ, ಅ.18- ಬಾಕಿ ಉಳಿದಿರುವ 5,000 ಕೋಟಿ ರೂ. ಇಂಧನ ಬಿಲ್ ಪಾವತಿಸುವುದಾಗಿ ಏರ್ ಇಂಡಿಯಾ ವಿಮಾನಯಾನ ಸಂಸ್ಥೆ ಭರವಸೆ ನೀಡಿದ ನಂತರ ಸರ್ಕಾರಿ ಸ್ವಾಮ್ಯದ ತೈಲ [more]
ನವದೆಹಲಿ: ಕಾಂಗ್ರೆಸ್ ಹಿರಿಯ ನಾಯಕ ಮತ್ತು ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಮತ್ತು ಅವರ ಪುತ್ರ ಕಾರ್ತಿ ಚಿದಂಬರಂಗೆ ವಿದೇಶದಲ್ಲಿ 50 ಮಿಲಿಯನ್ ಡಾಲರ್ ನೀಡಿದ್ದೇನೆ ಎಂದು ಇಂದ್ರಾಣಿ [more]
ನವದೆಹಲಿ: ಪಂಜಾಬ್ ಮತ್ತು ಮಹಾರಾಷ್ಟ್ರ ಕೋ ಆಪರೇಟಿವ್ ಬ್ಯಾಂಕ್ ವಂಚನೆಯಿಂದಾಗಿ ಸಾವಿರಾರು ಗ್ರಾಹಕರ ಠೇವಣಿ ಹಣಕ್ಕೆ ಭದ್ರತೆ ನೀಡಲು ನಿರ್ದೇಶನ ನೀಡಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. [more]
ನವದೆಹಲಿ: ಭಾರತ ಮತ್ತು ಅಮೆರಿಕ ನಡುವಿನ ವ್ಯಾಪಾರ ಭಿನ್ನಾಭಿಪ್ರಾಯಗಳು ಕಡಿಮೆಯಾಗಿದ್ದು, ಶೀಘ್ರದಲ್ಲಿಯೇ ಉಭಯ ದೇಶಗಳು ವಾಣಿಜ್ಯ ಒಪ್ಪಂದ ಮಾಡಿಕೊಳ್ಳಲೈವ್ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ [more]
ಮುಂಬೈ: ಬಾಲಿವುಡ್ ಸೂಪರ್ ಸ್ಟಾರ್ ಅಮಿತಾಭ್ ಬಚ್ಚನ್ ಅವರನ್ನು ಮುಂಬೈನ ಆಸ್ಪತ್ರೆಗೆ ದಾಖಲಿಸಿಲಾಗಿದೆ. ಯಕೃತ್ತು ಸಂಬಂಧಿಸಿದ ಖಾಯಿಲೆಯಿಂದ ಅಮಿತಾಭ್ ಬಚ್ಚನ್ ಬಳಲುತ್ತಿದ್ದಾರೆಂದು ವರದಿಯಾಗಿದೆ. ಕಳೆದ ಮಂಗಳವಾರ ಮಧ್ಯರಾತ್ರಿ [more]
ಅಟಾರಿ(ಪಂಜಾಬ್) ಅ.17 :ಇಂಡೋ-ಪಾಕ್ ಗಡಿ ಭಾಗದ ಅಟಾರಿಯಲ್ಲಿ ಭಾರತೀಯ ಗಡಿ ಭದ್ರತಾ ಪಡೆ(ಬಿಎಸ್‍ಎಫ್) ಯೋಧರು ಪಾಕಿಸ್ತಾನದ ನುಸುಳುಕೋರನೊಬ್ಬನನ್ನು ಹೊಡೆದುರುಳಿಸಿದ್ದಾರೆ. ಹತನಾದ ಆಕ್ರಮಣಕೋರನನ್ನು ಗುಲ್‍ನವಾಜ್ ಎಂದು ಗುರುತಿಸಲಾಗಿದೆ. ಈತ [more]
ನವದೆಹಲಿ, ಅ.17: ದೇಶಾದ್ಯಂತ ಬೆಳಕಿನ ಹಬ್ಬ ದೀಪಾವಳಿ ಸಡಗರ, ಸಂಭ್ರಮದ ಮೇಲೆ ಭಯೋತ್ಪಾದಕರ ಕರಾಳ ಛಾಯೆ ಆವರಿಸುವ ಆತಂಕ ಎದುರಾಗಿದೆ. ಇದಕ್ಕೆ ಪುಷ್ಟಿ ನೀಡುವಂತೆ ಉತ್ತರ ಪ್ರದೇಶದ ಗೋರಖ್‍ಪುರ್‍ನಲ್ಲಿ [more]
ಚಿತ್ತೂರು/ಚೆನ್ನೈ, ಅ.17: ಸ್ವಯಂಘೋಷಿತ ದೇವಮಾನವ ಕಲ್ಕಿ ಭಗವಾನ್‍ಗೆ ಸೇರಿದ ಆಶ್ರಮಗಳು, ಶಿಕ್ಷಣ ಸಂಸ್ಥೆಗಳ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದು, ವಿದೇಶಿ ಕರೆನ್ಸಿಗಳು ಸೇರಿದಂತೆ 33 [more]
ರಿಯಾದ್, ಅ.17- ಸೌದಿ ಅರೇಬಿಯಾದಲ್ಲಿ ಭೀಕರ ಬಸ್ ಅಪಘಾತ ಸಂಭವಿಸಿದ್ದು, ಈ ದುರಂತದಲ್ಲಿ ಕನಿಷ್ಠ 36 ಮಂದಿ ವಿದೇಶಿಗರು ಸಾವನ್ನಪ್ಪಿ ಅನೇಕರು ಗಾಯಗೊಂಡಿದ್ದಾರೆ. ಪಶ್ಚಿಮ ಸೌದಿ ಅರೇಬಿಯಾದಲ್ಲಿ [more]
ಕೋಲ್ಕತ್ತಾ, ಅ.17: ಭಾರತ ಹಾಗೂ ಪಾಕಿಸ್ತಾನ ನಡುವಿನ ಕ್ರಿಕೆಟ್ ಸರಣಿ ವಿಷಯ ಎರಡು ದೇಶಗಳ ಪ್ರಧಾನಿಗಳಾದ ನರೇಂದ್ರ ಮೋದಿ ಹಾಗೂ ಇರ್ಮಾನ್‍ಖಾನ್‍ಗೆ ಬಿಟ್ಟ ವಿಷಯ ಎಂದು ಬಿಸಿಸಿಐ ನೂತನ [more]
ವಾಷಿಂಗ್ಟನ್: ಪ್ರಜಾಪ್ರಭುತ್ವವನ್ನು ಪ್ರೀತಿಸುವ ಮತ್ತು ಬಂಡವಾಳಶಾಹಿಗಳಿಗೆ ಗೌರವ ತೋರಿಸುವ ವಾತಾವರಣ ಹೊಂದಿರುವ ಭಾರತ ದೇಶಕ್ಕಿಂತ ಒಳ್ಳೆಯ ಹೂಡಿಕೆ ದೇಶ ಜಗತ್ತಿನಲ್ಲಿ ಬೇರೆಲ್ಲಿಯೂ ಸಿಗಲಿಕ್ಕಿಲ್ಲ ಎಂದು ಕೇಂದ್ರ ವಿತ್ತ ಖಾತೆ [more]
ಮುಂಬೈ: ಭೂಗತ ಪಾತಕಿ ದಾವೂದ್ ಇಬ್ರಾಹಿಂ ನಿಕಟವರ್ತಿ ಇಕ್ಬಾಲ್ ಮೆಮೋನ್ ಅಲಿಯಾಸ್ ಮಿರ್ಚಿಯ ವ್ಯವಹಾರ ನಡೆಸುತ್ತಿದ್ದವರು ಶರದ್ ಪವಾರ್ ನೇತೃತ್ವದ ಎನ್ ಸಿಪಿ ನಾಯಕ, ಕೇಂದ್ರದ ಮಾಜಿ ಸಚಿವ [more]
ನವದೆಹಲಿ:ದೇಶಾದ್ಯಂತ ತೀವ್ರ ಕುತೂಹಲಕ್ಕೆ ಎಡೆ ಮಾಡಿಕೊಟ್ಟಿದ್ದ ಅಯೋಧ್ಯೆ ಭೂವಿವಾದದ ಪ್ರಕರಣ ಸುದೀರ್ಘ ವಿಚಾರಣೆ ನಂತರ ಬುಧವಾರ ಮುಕ್ತಾಯಗೊಂಡಿದ್ದು, ತೀರ್ಪನ್ನು ಸುಪ್ರೀಂಕೋರ್ಟ್ ಸಾಂವಿಧಾನಿಕ ಪೀಠ ಕಾಯ್ದಿರಿಸಿದೆ. ಆ ನಿಟ್ಟಿನಲ್ಲಿ [more]
ನವದೆಹಲಿ: ರಾಮಜನ್ಮಭೂಮಿ-ಬಾಬ್ರಿ ಮಸೀದಿ ಭೂ ವಿವಾದ ಕೇಸಿನ ಪ್ರತಿದಿನದ ನ್ಯಾಯಾಲಯ ಕಲಾಪ ಬುಧವಾರ ಸಂಜೆ 5 ಗಂಟೆಗೆ ಮುಕ್ತಾಯವಾಗಲಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಅಯೋಧ್ಯೆ ಕೇಸಿನ 40ನೇ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ