ರಾಷ್ಟ್ರೀಯ

ಅತ್ಯಾಚಾರ ಸಂತ್ರಸ್ತೆ ಕಾನೂನು ವಿದ್ಯಾರ್ಥಿನಿಗೆ ಕಾಂಗ್ರೇಸ್ ಬೆಂಬಲ-ಸಾರ್ವಜನಿಕ ಸಭೆಯೊಂದರ ವೇಳೆ ಗಲಬೆ-ಪೊಲೀಸರಿಂದ 80ಕ್ಕೂ ಹೆಚ್ಚು ಕಾರ್ಯಕರ್ತರ ಬಂಧನ

ಶಹಜಾನ್‍ಪುರ(ಉ.ಪ್ರ), ಸೆ.30-ಬಿಜೆಪಿ ಮುಖಂಡ ಹಾಗೂ ಕೇಂದ್ರದ ಮಾಜಿ ಸಚಿವ ಸ್ವಾಮಿ ಚಿನ್ಮಯಾನಂದ ಅವರಿಂದ ಅತ್ಯಾಚಾರಕ್ಕೆ ಒಳಗಾದರೆನ್ನಲಾದ ಕಾನೂನು ವಿದ್ಯಾರ್ಥಿನಿಗೆ ಬೆಂಬಲ ಸೂಚಿಸಿ ಇಂದು ಕಾಂಗ್ರೆಸ್ ನಡೆಸಿದ ಸಾರ್ವಜನಿಕ [more]

ರಾಷ್ಟ್ರೀಯ

ಉತ್ತರಾಖಂಡ್‍ನಲ್ಲಿ ಮಹತ್ವದ ರಾಜಕೀಯ ಬೆಳವಣಿಗೆ-ಬಿಜೆಪಿಯಿಂದ 40 ಮುಖಂಡರು ಮತ್ತು ಕಾರ್ಯಕರ್ತರ ಉಚ್ಛಾಟನೆ

ಡೆಹ್ರಾಡೂನ್, ಸೆ.30- ಮಹತ್ವದ ರಾಜಕೀಯ ಬೆಳವಣಿಗೆಯೊಂದರಲ್ಲಿ ಉತ್ತರಾಖಂಡ್‍ನ ಬಿಜೆಪಿ 40 ಮುಖಂಡರು ಮತ್ತು ಕಾರ್ಯಕರ್ತರನ್ನು ಉಚ್ಛಾಟನೆ ಮಾಡಲಾಗಿದೆ. ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಬಿಜೆಪಿ ಈ ಕ್ರಮ [more]

ರಾಷ್ಟ್ರೀಯ

ವಿವಿಧ ರಾಜ್ಯಗಳಲ್ಲಿ ಮುಂದುವರೆದ ಮಳೆಯ ಆರ್ಭಟ-160ಕ್ಕೇರಿದ ಸತ್ತವರ ಸಂಖ್ಯೆ

ಪಾಟ್ನಾ/ಲಕ್ನೊ, ಸೆ.29- ಬಿಹಾರ, ಉತ್ತರಪ್ರದೇಶ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಮುಂದುವರೆದ ಮಳೆ ಆರ್ಭಟದಿಂದಾಗಿ ಈ ವರೆಗೆ ಸತ್ತವರ ಸಂಖ್ಯೆ 160ಕ್ಕೆ ಏರಿದೆ. ಕಳೆದ ನಾಲ್ಕು ದಿನಗಳಿಂದ ಬಿಹಾರ, [more]

ರಾಷ್ಟ್ರೀಯ

ಬಿಹಾರದಲ್ಲಿ ಭಾರೀ ಮಳೆ; ಹಲವು ರೈಲುಗಳ ಸಂಚಾರ ರದ್ದು

ಪಾಟ್ನ: ರಾಜ್ಯದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಭಾನುವಾರ ಕನಿಷ್ಠ 24 ಜನರು ಸಾವನ್ನಪ್ಪಿದ್ದು, ಅತಿವೃಷ್ಟಿಯಿಂದಾಗಿ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ನಗರದ ಹಲವೆಡೆ ಮಳೆಯಿಂದಾಗಿ ರೈಲ್ವೆ ಹಳಿಗಳು ಜಲಾವೃತವಾದ [more]

ರಾಷ್ಟ್ರೀಯ

ದೆಹಲಿ ಹೈಕೋರ್ಟ್​ ಅಂಗಳದಲ್ಲಿ ಡಿಕೆಶಿ ಜಾಮೀನು ಅರ್ಜಿ; ಇಂದೇ ವಿಚಾರಣೆ ಮತ್ತು ತೀರ್ಪು

ನವ ದೆಹಲಿ; ಕಾಂಗ್ರೆಸ್ ಪ್ರಭಾವಿ ನಾಯಕ ಟ್ರಬಲ್ ಶೂಟರ್ ಖ್ಯಾತಿಯ ಡಿ.ಕೆ. ಶಿವಕುಮಾರ್ ಅವರ ಜಾಮೀನು ಅರ್ಜಿಯ ವಿಚಾರಣೆ ಇಂದು ದೆಹಲಿ ಹೈಕೋರ್ಟ್​ನಲ್ಲಿ ನಡೆಯಲಿದ್ದು, ಇಂದಾದರೂ ಬಿಡುಗಡೆ [more]

ರಾಷ್ಟ್ರೀಯ

ಈ ದೀಪಾವಳಿಗೆ ನಾರಿ ಶಕ್ತಿಯನ್ನು ಸಂಭ್ರಮಿಸೋಣ, ಭಾರತ್ ಕಿ ಲಕ್ಷ್ಮಿ ಅಭಿಯಾನ ಕೈಗೊಳ್ಳಿ: ಮನ್ ಕಿ ಬಾತ್ ನಲ್ಲಿ ಮೋದಿ ಕರೆ

ನವದೆಹಲಿ: ಅಮೆರಿಕಾ ಪ್ರವಾಸ ಮುಗಿಸಿ ದೆಹಲಿಗೆ ವಾಪಸ್ಸಾದ ಪ್ರಧಾನಿ ನರೇಂದ್ರ ಮೋದಿ ಭಾನುವಾರ ದೇಶದ ಜನರನ್ನುದ್ದೇಶಿಸಿ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಮಾತನಾಡಿದ್ದಾರೆ. ಇಂದಿನ ಮೋದಿ ಭಾಷಾಣದ ಸಾರಾಂಶ [more]

ರಾಷ್ಟ್ರೀಯ

ಉತ್ತರಪ್ರದೇಶದಲ್ಲಿ ಭಾರಿ ಮಳೆಗೆ 73 ಸಾವು, ಜನಜೀವನ ಅಸ್ತವ್ಯಸ್ತ

ನವದೆಹಲಿ: ಉತ್ತರ ಪ್ರದೇಶದಲ್ಲಿ ಕಳೆದ ನಾಲ್ಕು ದಿನಗಳಲ್ಲಿ ಸುಮಾರು 73 ಜನರು ಸಾವನ್ನಪ್ಪಿದ್ದಾರೆ, ಈ ವಾರ ಹಲವಾರು ಪ್ರದೇಶಗಳಲ್ಲಿ ಸರಾಸರಿಗಿಂತ ಹೆಚ್ಚಿನ ಮಳೆಯಾಗಿದೆ. ಪೂರ್ವ ಉತ್ತರ ಪ್ರದೇಶದ ಹೆಚ್ಚಿನ [more]

ರಾಷ್ಟ್ರೀಯ

ಸೇನಾ ವಾಹನದ ಮೇಲೆ ಗ್ರೆನೇಡ್ ದಾಳಿ; ಜಮ್ಮು-ಕಾಶ್ಮೀರದಲ್ಲಿ ತೀವ್ರ ಶೋಧ ಕಾರ್ಯ

ಜಮ್ಮು: ಭಾರತೀಯ ಸೇನೆಯ ಬೆಂಗಾವಲು ಪಡೆಯ ವಾಹನದ ಮೇಲೆ ಉಗ್ರರು ಗ್ರೆನೇಡ್ ದಾಳಿ ನಡೆಸಿರುವ ಘಟನೆ ಶನಿವಾರ ಬೆಳಗ್ಗೆ ಜಮ್ಮು-ಕಾಶ್ಮೀರದ ಬಾಟೋಟೆ ಪ್ರದೇಶದಲ್ಲಿ ನಡೆದಿದೆ. ಘಟನಾ ಸ್ಥಳಕ್ಕೆ ರಂಬಾನ್ [more]

ರಾಷ್ಟ್ರೀಯ

ವಿಶ್ವಸಂಸ್ಥೆ ಮಹಾ ಅಧಿವೇಶನದಲ್ಲಿ ಮುತ್ಸದ್ಧಿ ಮೋದಿ, ಇಮ್ರಾನ್‌ ಉಗ್ರಾವತಾರ

ನ್ಯೂಯಾರ್ಕ್ : ವಿಶ್ವಸಂಸ್ಥೆಯ 74ನೇ ಮಹಾಧಿವೇಶನದಲ್ಲಿ ಶುಕ್ರವಾರ ಭಾರತದ ಪ್ರಧಾನಿ ನರೇಂದ್ರ ಮೋದಿ ಮತ್ತು ಪಾಕ್‌ ಪ್ರಧಾನಿ ಇಮ್ರಾನ್‌ ಖಾನ್‌ ಮಾಡಿದ ಭಾಷಣಗಳು ಆಯಾ ದೇಶ ಮತ್ತು [more]

ರಾಷ್ಟ್ರೀಯ

ಬಿನ್ ಲಾಡೆನ್ ಗೆ ಆಶ್ರಯ ನೀಡಿದ್ದು, 130 ನಿಷೇಧಿತ ಉಗ್ರರ ಪೋಷಿಸಿದ್ದು ಯಾರು?: ಪಾಕ್ ಮಾನ ಹರಾಜು ಹಾಕಿದ ಭಾರತ

ವಿಶ್ವಸಂಸ್ಥೆ: ಕಾಶ್ಮೀರ ವಿಚಾರವಾಗಿ ಭಾರತದ ವಿರುದ್ಧ ಕಾಲು ಕೆರೆಯುತ್ತಿರುವ ಪಾಕಿಸ್ತಾನದ ಮಾನವನ್ನು ಭಾರತ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹರಾಜು ಹಾಕಿದ್ದು, ಬಿನ್ ಲಾಡೆನ್ ಗೆ ಆಶ್ರಯ ನೀಡಿದ್ದು, 130 ನಿಷೇಧಿತ [more]

ರಾಷ್ಟ್ರೀಯ

ನಾವು ವಿಶ್ವದ ಕ್ಷೇಮಕ್ಕಾಗಿ ದುಡಿಯುತ್ತಿದ್ದೇವೆ: ಪ್ರಧಾನಿ ಮೋದಿ

ನ್ಯೂಯಾರ್ಕ್: “ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವವು ನನ್ನ ಸರ್ಕಾರ ಮತ್ತು ನನಗೆ ಮತ ಹಾಕಿದೆ. ನಾವು ಹೆಚ್ಚಿನ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೆ ಬಂದೆವು ಮತ್ತು ಆ ಜನಾದೇಶದಿಂದಾಗಿ ನಾನು [more]

ರಾಷ್ಟ್ರೀಯ

ಕಾಶ್ಮೀರಕ್ಕೆ ಮೊದಲಿನಂತೆ ಸ್ವಾಯತ್ತತೆ ನೀಡಬೇಕು; ಭಾರತಕ್ಕೆ ಪಾಕ್​​ ಒತ್ತಾಯ

ನವದೆಹಲಿ: ಕಾಶ್ಮೀರಕ್ಕೆ ಮೊದಲಿನಂತೆಯೇ ವಿಶೇಷ ಸ್ಥಾನಮಾನ ನೀಡದಿದ್ದರೆ ಭಾರತದ ಜೊತೆಗೆ ಮಾತುಕತೆ ಮಾಡುವ ಪ್ರಶ್ನೆಯೇ ಇಲ್ಲ ಎಂದು ಪಾಕಿಸ್ತಾನ ವಿದೇಶಾಂಗ ಸಚಿವ ಶಾ ಮಹಮ್ಮೂದ್ ಖುರೇಷಿ ಹೇಳಿದ್ದಾರೆ. [more]

ರಾಷ್ಟ್ರೀಯ

ಅನರ್ಹರ ಅರ್ಜಿ ವಿಚಾರಣೆ ಮಧ್ಯಾಹ್ನ2 ಗಂಟೆಗೆ ಮುಂದೂಡಿದ ಸುಪ್ರೀಂ

ನವದೆಹಲಿ : ಕಾಂಗ್ರೆಸ್​-ಜೆಡಿಎಸ್​ ಪಕ್ಷದ 17 ಅನರ್ಹ ಶಾಸಕರ ಪ್ರಕರಣದ ಕುರಿತಾದ ವಿಚಾರಣೆಯನ್ನು ಸುಪ್ರೀಂ ಕೋರ್ಟ್​ ಇಂದು ಮತ್ತೆ ಕೈಗೆತ್ತಿಕೊಂಡಿದೆ. ಈ ನಡುವೆ ಕರ್ನಾಟಕ ಉಪ ಚುನಾವಣೆಗೆ ಚುನಾವಣಾ [more]

ರಾಜ್ಯ

ಡಿಕೆಶಿ ಜಾಮೀನು ಅರ್ಜಿ; ತೀರ್ಪು ಕಾಯ್ದಿರಿಸಿದ ದೆಹಲಿ ಹೈಕೋರ್ಟ್​

ನವದೆಹಲಿ: ಕಾಂಗ್ರೆಸ್ ಪ್ರಭಾವಿ ನಾಯಕ ಟ್ರಬಲ್ ಶೂಟರ್ ಖ್ಯಾತಿಯ ಡಿ.ಕೆ. ಶಿವಕುಮಾರ್ ಅವರ ಜಾಮೀನು ಅರ್ಜಿಯ ವಿಚಾರಣೆಯನ್ನು ಇಂದು ಕೈಗೆತ್ತಿಕೊಂಡಿರುವ ದೆಹಲಿ ಹೈಕೋರ್ಟ್​ ಬೆಳಗ್ಗೆಯಿಂದ ಈ ಪ್ರಕರಣದ [more]

ರಾಷ್ಟ್ರೀಯ

ಅಯೋಧ್ಯೆ ವಿವಾದ: ಅ.18ರ ಬಳಿಕ ವಾದ-ಪ್ರತಿವಾದಕ್ಕೆ ಅವಕಾಶ ನೀಡುವುದಿಲ್ಲ; ಸುಪ್ರೀಂಕೋರ್ಟ್

ನವದೆಹಲಿ: ಅಯೋಧ್ಯೆ ರಾಮ ಜನ್ಮಭೂಮಿ ವಿವಾದ ಕುರಿತು ವಾದ-ಪ್ರತಿವಾದಗಳನ್ನು ಅ.18ರ ಗಡುವಿನೊಳಗೆ ಪೂರ್ಣಗೊಳಿಸಿ, ಗಡುವು ಪೂರ್ಣಗೊಂಡರೆ ಒಂದು ದಿನವೂ ಕಾಲವಕಾಶ ನೀಡುವುದಿಲ್ಲ ಎಂದು ಹಿಂದೂ ಮತ್ತು ಮುಸ್ಲಿಂ ಸಂಘಟನೆಗಳಿಗೆ [more]

ರಾಷ್ಟ್ರೀಯ

370 ವಿಧಿ ರದ್ದತಿಗೂ ಮುನ್ನ ಜಮ್ಮು-ಕಾಶ್ಮೀರ ಕಗ್ಗಂಟಾಗಿ ಪರಿಣಮಿಸಿತ್ತು: ಎಸ್.ಜೈಶಂಕರ್

ನ್ಯೂಯಾರ್ಕ್: ಸಂವಿಧಾನದ 370ನೇ ವಿಧಿಯಡಿ ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸುವುದಕ್ಕೂ ಮುನ್ನ ಜಮ್ಮು ಮತ್ತು ಕಾಶ್ಮೀರ ಕಗ್ಗಂಟಾಗಿ ಪರಿಣಮಿಸಿತ್ತು ಎಂದು ವಿದೇಶಾಂಗ ವ್ಯವಹಾರಗಳ ಸಚಿವ [more]

ರಾಷ್ಟ್ರೀಯ

ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ಅಪಘಾತಕ್ಕೀಡಾದ ವಾಯುಪಡೆಯ ಮಿಗ್ -21

ನವದೆಹಲಿ: ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ಇಂದು ದೊಡ್ಡ ಅಪಘಾತ ಸಂಭವಿಸಿದೆ. ಭಾರತೀಯ ವಾಯುಪಡೆಯ ಮಿಗ್ -21 ವಿಮಾನ ಇಲ್ಲಿ ಅಪಘಾತಕ್ಕೀಡಾಗಿದೆ. ವಿಮಾನದಲ್ಲಿದ್ದ ಇಬ್ಬರು ಪೈಲಟ್‌ಗಳು ಸುರಕ್ಷಿತವಾಗಿ ಹೊರಬರಲು ಸಾಧ್ಯವಾಯಿತು ಎಂಬುದು [more]

ರಾಷ್ಟ್ರೀಯ

ಅನರ್ಹತೆ ಆದೇಶ ರದ್ದು ಮಾಡಿ ಅಥವಾ ಉಪಚುನಾವಣೆ ಮುಂದೂಡಿ; ಅನರ್ಹ ಶಾಸಕರ ಪರ ರೋಹ್ಟಗಿ ವಾದ

ನವದೆಹಲಿ: ರಾಜ್ಯದ 17 ಅನರ್ಹ ಶಾಸಕರ ಪ್ರಕರಣದ ವಿಚಾರಣೆ ಸುಪ್ರೀಂಕೋರ್ಟ್​​ನಲ್ಲಿ ಆರಂಭಗೊಂಡಿದೆ. ಇಂದು ಸುಪ್ರೀಂ ನೀಡುವ ತೀರ್ಪು ಬಹಳ ಮಹತ್ವದ್ದಾಗಿದೆ. ಅಷ್ಟೇ ಅಲ್ಲ, ಅನರ್ಹ ಶಾಸಕರ ಭವಿಷ್ಯವನ್ನು ಇದು [more]

ರಾಷ್ಟ್ರೀಯ

ಸುಲಿಗೆ ಆಪಾದನೆ: ಚಿನ್ಮಯಾನಂದ ಮೇಲೆ ರೇಪ್ ಆರೋಪ ಮಾಡಿದ್ದ ಕಾನೂನು ವಿದ್ಯಾರ್ಥಿನಿ ಬಂಧನ

ನವದೆಹಲಿ: ಚಿನ್ಮಯಾನಂದ ಸ್ವಾಮಿ ಮೇಲೆ ಅತ್ಯಾಚಾರ ಆರೋಪ ಮಾಡಿರುವ ಶಹಜಾನ್​ಪುರದ ಕಾನೂನು ವಿದ್ಯಾರ್ಥಿಯನ್ನು ಸುಲಿಗೆ ಆರೋಪದ ಮೇಲೆ ಎಸ್​ಐಟಿ ಪೊಲೀಸರು ಬುಧವಾರ ಬೆಳಗ್ಗೆ ಬಂಧಿಸಿದ್ದಾರೆ. ವೈದ್ಯಕೀಯ ಪರೀಕ್ಷೆಯ [more]

ರಾಷ್ಟ್ರೀಯ

ಸುಲಿಗೆ ಆಪಾದನೆ: ಚಿನ್ಮಯಾನಂದ ಮೇಲೆ ರೇಪ್ ಆರೋಪ ಮಾಡಿದ್ದ ಕಾನೂನು ವಿದ್ಯಾರ್ಥಿನಿ ಬಂಧನ

ನವದೆಹಲಿ: ಬಿಜೆಪಿ ನಾಯಕ ಚಿನ್ಮಯಾನಂದ ಸ್ವಾಮಿ ಮೇಲೆ ಅತ್ಯಾಚಾರ ಆರೋಪ ಮಾಡಿರುವ ಶಹಜಾನ್​ಪುರದ ಕಾನೂನು ವಿದ್ಯಾರ್ಥಿಯನ್ನು ಸುಲಿಗೆ ಆರೋಪದ ಮೇಲೆ ಎಸ್​ಐಟಿ ಪೊಲೀಸರು ಬುಧವಾರ ಬೆಳಗ್ಗೆ ಬಂಧಿಸಿದ್ದಾರೆ. [more]

ರಾಜ್ಯ

ಇಂದು ಮಧ್ಯಾಹ್ನ ಡಿಕೆಶಿ ಜಾಮೀನು ಅರ್ಜಿ ತೀರ್ಪು; ಇಂದಾದರೂ ಟ್ರಬಲ್ ಶೂಟರ್ ಗೆ ಜೈಲಿನಿಂದ ಮುಕ್ತಿ ಸಿಗುತ್ತಾ?

ನವದೆಹಲಿ: ದೆಹಲಿ ನಿವಾಸದಲ್ಲಿ ಪತ್ತೆಯಾದ ಹಣ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿರುವ ಡಿ.ಕೆ.ಶಿವಕುಮಾರ್ ಅವರ ಜಾಮೀನು ಅರ್ಜಿಯ ತೀರ್ಪು ಇಂದು ಪ್ರಕಟವಾಗಲಿದೆ. ಜಾರಿ ನಿರ್ದೇಶನಾಲಯದ ವಿಶೇಷ ನ್ಯಾಯಾಲಯದಲ್ಲಿ ಇಡಿ [more]

ರಾಷ್ಟ್ರೀಯ

ಕಾಶ್ಮೀರ ಸಮಸ್ಯೆ ಇತ್ಯರ್ಥಕ್ಕಾಗಿ ಭಾರತ-ಪಾಕಿಸ್ತಾನ ನಡುವೆ ಮಧ್ಯಸ್ಥಿಕೆಗೆ ಸಿದ್ಧ; ಟ್ರಂಪ್​​​ ಪುನರುಚ್ಚಾರ

ನವದೆಹಲಿ: ಭಾರತ ಮತ್ತು ಪಾಕಿಸ್ತಾನದ ನಡುವೆ ಕಾಶ್ಮೀರ ಸಮಸ್ಯೆ ಇತ್ಯರ್ಥ ಮಾಡಲು ಮಧ್ಯಸ್ಥಿಕೆಗೆ ಸಿದ್ಧ ಎಂದು ಅಮೆರಿಕ ಅಧ್ಯಕ್ಷ ಟ್ರಂಪ್ ಪುನರುಚ್ಚರಿಸಿದ್ದಾರೆ. ಇಂದು ಪಾಕ್​​​ ಪ್ರಧಾನಿ ಇಮ್ರಾನ್ ಖಾನ್, [more]

ರಾಷ್ಟ್ರೀಯ

ಅನರ್ಹ ಶಾಸಕರ ಅರ್ಜಿ ವಿಚಾರಣೆಯನ್ನು ಬುಧವಾರಕ್ಕೆ ಮುಂದೂಡಿದ ಸುಪ್ರೀಂ; ರೆಬೆಲ್​ಗಳಿಗಿಲ್ಲ ರಿಲೀಫ್​!

ನವದೆಹಲಿ: ಕಾಂಗ್ರೆಸ್​ ಮತ್ತು ಜೆಡಿಎಸ್​ಗೆ ರಾಜೀನಾಮೆ ನೀಡಿ ಅನರ್ಹಗೊಂಡಿರುವ ಶಾಸಕರ ಕ್ಷೇತ್ರಗಳಿಗೆ ಮುಂದಿನ ತಿಂಗಳು ಉಪ ಚುನಾವಣೆ ನಡೆಯಲಿದೆ. ಇದರಿಂದ ಅನರ್ಹ ಶಾಸಕರ ಚಡಪಡಿಕೆ ಇನ್ನಷ್ಟು ಹೆಚ್ಚಾಗಿದೆ. [more]

ರಾಷ್ಟ್ರೀಯ

ತಿಹಾರ್ ಜೈಲಿನಲ್ಲಿ ಚಿದಂಬರಂ ಭೇಟಿಯಾದ ಸೋನಿಯಾ, ಮನಮೋಹನ್ ಸಿಂಗ್

ಹೊಸದಿಲ್ಲಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಮತ್ತು ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಇಂದು ತಿಹಾರ್ ಜೈಲಿನಲ್ಲಿರುವ ಮಾಜಿ ಸಚಿವ ಪಿ ಚಿದಂಬರಂ ಅವರನ್ನು ಭೇಟಿಯಾದರು. ಐಎನ್ [more]