ರಾಷ್ಟ್ರೀಯ

ನಾಗರಿಕ ಸುರಕ್ಷತಾ ಕಾಯ್ದೆಯಡಿ ಜಮ್ಮು – ಕಾಶ್ಮೀರ ಮಾಜಿ ಸಿಎಂ ಫಾರೂಕ್​ ಅಬ್ದುಲ್ಲಾ ವಶಕ್ಕೆ

ನವದೆಹಲಿ: ಜಮ್ಮು ಮತ್ತು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಫಾರೂಕ್​ ಅಬ್ದುಲ್ಲಾ ಅವರನ್ನು ಕಠಿಣ ನಾಗರಿಕ ಸುರಕ್ಷತಾ ಕಾಯ್ದೆಯಡಿಯಲ್ಲಿ ವಶಕ್ಕೆ ಪಡೆಯಲಾಗಿದೆ. ಜಮ್ಮು – ಕಾಶ್ಮೀರದಲ್ಲಿ ಜಾರಿಯಲ್ಲಿದ್ದ ಸಂವಿಧಾನದ [more]

ರಾಷ್ಟ್ರೀಯ

40 ವರ್ಷದಿಂದ ಗಾಜನ್ನು ತಿನ್ನುತ್ತಿದ್ದಾರೆ ವಕೀಲ

ಭೋಪಾಲ್: ಚಿತ್ರ ವಿಚಿತ್ರ ಹವ್ಯಾಸಗಳನ್ನು ರೂಢಿಸಿಕೊಂಡವರನ್ನು ಜಗತ್ತಿನಲ್ಲಿ ಇರುತ್ತಾರೆ. ಅವರ ಸಾಲಿಗೆ ಮಧ್ಯಪ್ರದೇಶದ ವಕೀಲರೊಬ್ಬರು ಸೇರಿದ್ದು, ಅವರಿಗೆ ಗಾಜಿನ ಚೂರು ತಿನ್ನುವ ವಿಚಿತ್ರ ಹವ್ಯಾಸವಿದೆ. ಮಧ್ಯಪ್ರದೇಶದ ವಕೀಲ ದಯಾರಾಮ್ [more]

ರಾಷ್ಟ್ರೀಯ

ಸೆಪ್ಟೆಂಬರ್ ಅಂತ್ಯಕ್ಕೆ ನಾಲ್ಕು ದಿನ ಬ್ಯಾಂಕ್ಗಳಿಗೆ ರಜೆ; ಇಲ್ಲಿದೆ ವಿವರ

ನವದೆಹಲಿ: ಮುಷ್ಕರ ಮತ್ತು ರಜೆ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 26 ರಿಂದ 29ರವರೆಗೆ ನಾಲ್ಕು ದಿನಕಳ ಕಾಲ ದೇಶಾದ್ಯಂತ ಬ್ಯಾಂಕುಗಳು ಕಾರ್ಯನಿರ್ವಹಿಸುವುದಿಲ್ಲ. 10 ಸಾರ್ವಜನಿಕ ವಲಯದ ಬ್ಯಾಂಕುಗಳ ವಿಲೀನ [more]

ರಾಜ್ಯ

ಕನ್ನಡಿಗರ ಹೋರಾಟಕ್ಕೆ ಮಣಿದ ಕೇಂದ್ರ; ಹಿಂದಿ-ಇಂಗ್ಲೀಷ್​​​ ಸೇರಿದಂತೆ ಪ್ರಾದೇಶಿಕ ಭಾಷೆಗಳಲ್ಲೂ ಬ್ಯಾಂಕಿಗ್​ ಪರೀಕ್ಷೆ

ಬೆಂಗಳೂರು: ಕನ್ನಡಿಗರ ಹೋರಾಟಕ್ಕೆ ಮಣಿದ ಕೇಂದ್ರ ಸರ್ಕಾರವೀಗ ಹಿಂದಿ–ಇಂಗ್ಲೀಷ್ ಸೇರಿದಂತೆ ಪ್ರಾದೇಶಿಕ ಭಾಷೆಗಳಲ್ಲೂ ಬ್ಯಾಂಕಿಗ್​​ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸುವುದಾಗಿ ಸ್ಪಷ್ಟನೆ ನೀಡಿದೆ. ಈ ಮುನ್ನ ಗುರುವಾರ [more]

ರಾಷ್ಟ್ರೀಯ

ಚಿತ್ತೂರು ಬಳಿ ಕಾರಿಗೆ ಬೆಂಕಿ; ಒಂದೇ ಕುಟುಂಬದ 6 ಮಂದಿ ಸಜೀವ ದಹನ

ಹೈದರಾಬಾದ್: ತಿರುಪತಿಯಿಂದ ಬೆಂಗಳೂರಿಗೆ ಬರುತ್ತಿದ್ದ ಕಾರಿಗೆ ಬೆಂಕಿ ಬಿದ್ದು, ಒಂದೇ ಕುಟುಂಬದ 6 ಮಂದಿ ಸಜೀವ ದಹನಗೊಂಡಿರುವ ದಾರುಣ ಘಟನೆ ನಡೆದಿದೆ. ಈ ಘಟನೆ ಚಿತ್ತೂರು ಜಿಲ್ಲೆಯ ಸಮೀಪ [more]

ರಾಷ್ಟ್ರೀಯ

ಪಾಕಿಸ್ತಾನಕ್ಕೆ ಯುದ್ಧ ಬೇಡ ಎನ್ನುವುದಾದರೆ ಇಮ್ರಾನ್ ಖಾನ್ PoK ಹಸ್ತಾಂತರಿಸಲಿ: ರಾಮದಾಸ್ ಅಥಾವಾಲೆ

ನವದೆಹಲಿ: ಕೇಂದ್ರ ಸಚಿವ ರಾಮದಾಸ್ ಅಥಾವಾಲೆ ಶುಕ್ರವಾರ ಪಾಕಿಸ್ತಾನಕ್ಕೆ ಕಠಿಣ ಎಚ್ಚರಿಕೆ ನೀಡಿದ್ದು, ಭಾರತದೊಂದಿಗೆ ಯುದ್ಧವನ್ನು ತಪ್ಪಿಸಲು ಬಯಸಿದರೆ, ಪಾಕ್ ಪ್ರಧಾನಿ ಇಮ್ರಾನ್ ಖಾನ್ ಅವರು ಪಾಕಿಸ್ತಾನ ಆಕ್ರಮಿತ-ಕಾಶ್ಮೀರವನ್ನು [more]

ರಾಷ್ಟ್ರೀಯ

ದೆಹಲಿ ವಿವಿ ವಿದ್ಯಾರ್ಥಿ ಸಂಘದ ಚುನಾವಣೆ: ಎಬಿವಿಪಿ ಅಬ್ಬರಕ್ಕೆ ಅಡ್ಡಡ್ಡ ಮಲಗಿದ ಎನ್’ಎಸ್’ಯುಐ

ದೆಹಲಿ ವಿವಿ ವಿದ್ಯಾರ್ಥಿ ಸಂಘದ ಚುನಾವಣೆ: ಎಬಿವಿಪಿ ಅಬ್ಬರಕ್ಕೆ ಅಡ್ಡಡ್ಡ ಮಲಗಿದ ಎನ್’ಎಸ್’ಯುಐ September 13, 2019 ನವದೆಹಲಿ: ದೇಶದ ಗಮನ ಸೆಳೆದಿದ್ದ ದೆಹಲಿ ವಿಶ್ವವಿದ್ಯಾಲಯ ವಿದ್ಯಾರ್ಥಿ ಸಂಘದ [more]

ರಾಷ್ಟ್ರೀಯ

312 ಸಿಖ್ ವಿದೇಶಿ ಪ್ರಜೆಗಳ ಹೆಸರು ಕಪ್ಪುಪಟ್ಟಿಯಿಂದ ಹೊರಗೆ; ಕೇಂದ್ರ ಸರ್ಕಾರ ಮಹತ್ವದ ತೀರ್ಮಾನ 

ನವದೆಹಲಿ: ಭಾರತ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿರುವ ಸಿಖ್ ವಿದೇಶಿಯರ ಕಪ್ಪುಪಟ್ಟಿಯಿಂದ 312 ಮಂದಿಯ ಹೆಸರನ್ನು ಕೇಂದ್ರ ಸರ್ಕಾರ ಕೈಬಿಟ್ಟಿದೆ. ಈ ಮೂಲಕ ಕಪ್ಪು ಪಟ್ಟಿಯಿಂದ ಹೊರಬಂದಿರುವ 312 ಮಂದಿ [more]

ರಾಷ್ಟ್ರೀಯ

ಭೂಪಾಲ್: ಗಣೇಶ ಮೂರ್ತಿ ವಿಸರ್ಜನೆ ವೇಳೆ ದೋಣಿ ದುರಂತ, 11 ಮಂದಿ ದುರ್ಮರಣ

ಭೂಪಾಲ್:  ಮಧ್ಯಪ್ರದೇಶದ  ಖಟ್ಲಾಪುರ ಘಾಟ್  ಬಳಿ ಇಂದು ಬೆಳಗ್ಗೆ  ಗಣೇಶ ವಿಗ್ರಹ ವಿಸರ್ಜನೆ ವೇಳೆಯಲ್ಲಿ ಧೋಣಿ ದುರಂತ ಸಂಭವಿಸಿದ್ದು, 11 ಮಂದಿ ದುರ್ಮರಣ ಹೊಂದಿದ್ದಾರೆ. ಐವರನ್ನು ರಕ್ಷಿಸಲಾಗಿದೆ. ಈವರೆಗೂ [more]

ರಾಷ್ಟ್ರೀಯ

ಪಾಕಿಸ್ತಾನ ಸಂಸತ್ತಿನಲ್ಲಿ ಸಂಸದರ ನಡುವೆ ಮಾರಾಮಾರಿ!

ಇಸ್ಲಾಮಾಬಾದ್: ಕಾಶ್ಮೀರ ವಿಷಯದಲ್ಲಿ ಪಾಕಿಸ್ತಾನ ಕೆರಳುತ್ತಿರುವುದು ಒಂದೆಡೆಯಾದರೆ, ಸಂಸತ್ತಿನಲ್ಲಿ ಸಂಸದರ ವರ್ತನೆ ನಾಚಿಕೆಗೇಡು ಎಂಬಂತಿದೆ. ಪಾಕಿಸ್ತಾನ ಸಂಸತ್ತಿನಲ್ಲಿ ಗುರುವಾರ ಇದೇ ರೀತಿಯ ಪ್ರಸಂಗ ಕಂಡುಬಂದಿದೆ. ಜಂಟಿ ಅಧಿವೇಶನದಲ್ಲಿ ಆಡಳಿತ [more]

ರಾಜ್ಯ

ವಿಪಕ್ಷ ನಾಯಕನ ಸ್ಥಾನಕ್ಕೆ ದಿಲ್ಲಿಯಲ್ಲಿ ಸಿದ್ದರಾಮಯ್ಯ ರಣತಂತ್ರ

ಹೊಸದಿಲ್ಲಿ: ಕಳೆದ ಎರಡು ದಿನಗಳಿಂದ ದೆಹಲಿಯಲ್ಲಿ ವಾಸ್ತವ್ಯ ಹೂಡಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಕ್ಷದ ನಾಯಕ ಸ್ಥಾನವನ್ನು ಪಡೆಯಲು ಇನ್ನಿಲ್ಲದ ಪ್ರಯತ್ನ ನಡೆಸುತ್ತಿದ್ದಾರೆ. ಆದರೆ, ಈ ಸ್ಥಾನಕ್ಕೆ [more]

ರಾಷ್ಟ್ರೀಯ

ಸಂಚಾರ ನಿಯಮ ಲ್ಲಂಘನೆಗೆ 2 ಲಕ್ಷ ರೂ. ದಂಡ ವಿಧಿಸಿದ ದಿಲ್ಲಿ ಪೊಲೀಸ್

ಹೊಸದಿಲ್ಲಿ: ಸಂಚಾರ ನಿಯಮ ಉಲ್ಲಂಘಿಸಿದ ಟ್ರಕ್​​ ಚಾಲಕನೋರ್ವನಿಗೆ ಬರೋಬ್ಬರಿ 2 ಲಕ್ಷ ರೂಪಾಯಿ ದಂಡ ವಿಧಿಸುವ ಮೂಲಕ ಪೊಲೀಸ್​ ಹೊಸ ದಾಖಲೆ ಸೃಷ್ಟಿಸಿದ್ದಾರೆ. ಮಿತಿಮೀರಿದ ಲೋಡ್ ಸೇರಿದಂತೆ ಇತರ ಸಂಚಾರ [more]

ರಾಜ್ಯ

ಇಡಿಯಿಂದ ಡಿಕೆಶಿ ಪುತ್ರಿ ಐಶ್ವರ್ಯ ವಿಚಾರಣೆ: 23ರ ಯುವತಿ 103 ಕೋಟಿ ರೂ. ಒಡತಿ ಆಗಿದ್ದೇಗೆ?

ಹೊಸದಿಲ್ಲಿ: ಕರ್ನಾಟಕದ ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಅವರ ಮಗಳು ಐಶ್ವರ್ಯ ಇದೀಗ ಜಾರಿ ನಿರ್ದೇಶನಾಲಯದ ವಿಚಾರಣೆ ಎದುರಿಸುತ್ತಿದ್ದಾರೆ. ಸತತ 2 ಗಂಟೆಗಳಿಂದ ಐಶ್ವರ್ಯ ವಿಚಾರಣೆ ನಡೆಯುತ್ತಿದೆ. ಆದಾಯವೇ [more]

ರಾಜ್ಯ

ಸುಪ್ರೀಂನಲ್ಲಿ ಅನರ್ಹ ಶಾಸಕರಿಗೆ ಭಾರೀ ಹಿನ್ನಡೆ; ರಾಜಕೀಯ ಭವಿಷ್ಯ ಮತ್ತಷ್ಟು ಕಗ್ಗಂಟು

ಬೆಂಗಳೂರು: ಕಾಂಗ್ರೆಸ್​-ಜೆಡಿಎಸ್​​ ಮೈತ್ರಿ ಸರ್ಕಾರವನ್ನು ಬೀಳಿಸಿದ್ದ ಅನರ್ಹ ಶಾಸಕರಿಗೆ ಸುಪ್ರೀಂಕೋರ್ಟ್​ನಲ್ಲಿ ಭಾರೀ ಹಿನ್ನಡೆಯಾಗಿದೆ. ಸ್ಪೀಕರ್​​ ಆದೇಶವನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯನ್ನು ತುರ್ತು ವಿಚಾರಣೆ ಮಾಡಲು ನ್ಯಾಯಾಲಯವೂ ನಿರಾಕರಿಸಿದೆ.  ಅಲ್ಲದೇ [more]

ರಾಷ್ಟ್ರೀಯ

ಇನ್ಮುಂದೆ ರೈತರಿಗೂ ಸಿಗಲಿದೆ ಪಿಂಚಣಿ: ಪ್ರಧಾನಿ ಮೋದಿಯಿಂದ ಇಂದು ಕಿಸಾನ್‌ ಮನ್‌ ಧನ್‌ ಯೋಜನೆಗೆ ಚಾಲನೆ

ಹೊಸದಿಲ್ಲಿ: ಪ್ರಧಾನ ಮಂತ್ರಿ ಇಂದು ಕಿಸಾನ್‌ ಮನ್‌ ಧನ್‌ ಯೋಜನೆಗೆ ಚಾಲನೆ ನೀಡಲಿದ್ದಾರೆ. ಈ ವರ್ಷದ ಅಂತ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿರುವ ಜಾರ್ಖಂಡ್‌ನ ರಾಂಚಿಯಲ್ಲಿ ಗುರುವಾರ ಮೋದಿ [more]

ರಾಷ್ಟ್ರೀಯ

ಇಂದು ಚುನಾವಣಾ ಆಯೋಗದ ಸಭೆ; ಮಹಾರಾಷ್ಟ್ರ-ಹರಿಯಾಣ-ಜಾರ್ಖಂಡ್ ಚುನಾವಣೆ ಬಗ್ಗೆ ಚರ್ಚೆ ಸಾಧ್ಯತೆ

ನವದೆಹಲಿ: ಇಂದು ಚುನಾವಣಾ ಆಯೋಗ(Election Commission) ದ ಮಹತ್ವದ ಸಭೆ ನಡೆಯಲಿದ್ದು, ಮುಂಬರುವ ಮಹಾರಾಷ್ಟ್ರ (Maharashtra), ಹರಿಯಾಣ (Haryana)  ಮತ್ತು ಜಾರ್ಖಂಡ್ (Jharkhand) ವಿಧಾನಸಭಾ ಚುನಾವಣೆಯ ಸಿದ್ಧತೆಗಳ ಬಗ್ಗೆ [more]

ರಾಷ್ಟ್ರೀಯ

ಲಡಾಖ್ ಗಡಿಯಲ್ಲಿ ಭಾರತ- ಚೀನಾ ಸೈನಿಕರ ನಡುವೆ ಸಂಘರ್ಷ; ಪರಿಸ್ಥಿತಿ ಉದ್ವಿಘ್ನ

ಹೊಸದಿಲ್ಲಿ: ಭಾರತ ಮತ್ತು ಚೀನಾ ಸೈನಿಕರ ಮಧ್ಯೆ ಸಂಘರ್ಷ ಶುರುವಾಗಿದೆ. ಪೂರ್ವ ಲಡಾಖ್​​ನ್​​​ ಹಾಗೂ ಟಿಬೇಟ್‌ ನಡುವಿನ 134 ಕಿಲೋಮೀಟರ್ ಉದ್ದದ ಪಾಂಗಾಂಗ್ ಸೋ ಸರೋವರದ ಉತ್ತರ ದಂಡೆಯಲ್ಲಿ [more]

ರಾಜ್ಯ

ಮನಿ ಲಾಂಡರಿಂಗ್ ಪ್ರಕರಣ: ನಾಳೆ ಡಿಕೆಶಿ ಪುತ್ರಿ ವಿಚಾರಣೆ

ಬೆಂಗಳೂರು: ಸೆಪ್ಟೆಂಬರ್ 12 ರಂದು ದೆಹಲಿಯಲ್ಲಿ ಕಾಂಗ್ರೆಸ್ ಮುಖಂಡ ಡಿ.ಕೆ.ಶಿವಕುಮಾರ್ ಅವರ ಮಗಳ ವಿಚಾರಣೆಗಾಗಿ ಜಾರಿ ನಿರ್ದೇಶನಾಲಯ ನೋಟಿಸ್ ನೀಡಿದೆ. ಡಿಕೆ ಶಿವಕುಮಾರ್ ಅವರು ತಮ್ಮ ಮಗಳೊಂದಿಗೆ ಜುಲೈ 2017 ರಲ್ಲಿ [more]

ಬೆಂಗಳೂರು

ಸರ್ಕಾರ ಬೀಳಿಸಿ ಬೀಗಿದ್ದ ಅನರ್ಹ ಶಾಸಕರಿಗೆ ಮತ್ತೊಮ್ಮೆ ನಿರಾಸೆ

ನವದೆಹಲಿ: ರಾಜ್ಯದ ಕಾಂಗ್ರೆಸ್ ಮತ್ತು ಜೆಡಿಎಸ್ ಸಮ್ಮಿಶ್ರ ಸರ್ಕಾರವನ್ನು ಬೀಳಿಸಿದೆವೆಂದು ಬೀಗುತ್ತಿದ್ದ ಕರ್ನಾಟಕದ 17 ಮಂದಿ ಅನರ್ಹ ಶಾಸಕರಿಗೆ ಸುಪ್ರೀಂ ಕೋರ್ಟ್‌ನಲ್ಲಿ ಮತ್ತೆ ನಿರಾಸೆಯಾಗಿದೆ. ಸುಪ್ರೀಂ ಕೋರ್ಟ್‌ನಲ್ಲಿ ‌ಇವತ್ತಾದರೂ [more]

ರಾಷ್ಟ್ರೀಯ

ಕಾಶ್ಮೀರ ಸಮಸ್ಯೆ ಬಗೆಹರಿಸಲು ಸಹಾಯಕ್ಕೆ ಸಿದ್ದ: ಡೊನಾಲ್ಡ್ ಟ್ರಂಪ್ ಪುನರುಚ್ಚಾರ

ನವದೆಹಲಿ/ವಾಷಿಂಗ್ಟನ್: ಜಮ್ಮು ಮತ್ತು ಕಾಶ್ಮೀರದ ಸಮಸ್ಯೆಯನ್ನು ಬಗೆಹರಿಸಲು ಸಹಾಯ ಮಾಡಲು ಸಿದ್ಧ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪುನರುಚ್ಚರಿಸಿದ್ದಾರೆ. ಯುಎಸ್ ನ ಉತ್ತರ ಕೆರೊಲಿನಾದ ಫಯೆಟ್ಟೆವಿಲ್ಲೆಯಲ್ಲಿ ಪ್ರಚಾರ [more]

ರಾಜ್ಯ

ಚಂದ್ರನ ಅಂಗಳದಲ್ಲಿ ವಿಕ್ರಂ ಲ್ಯಾಂಡರ್ ಸುರಕ್ಷಿತ,​ ಸಂಪರ್ಕಿಸಲು ಇಸ್ರೋ ಸತತ ಪ್ರಯತ್ನ

ಬೆಂಗಳೂರು: ಜಾಗತಿಕ ಮಟ್ಟದಲ್ಲಿ ಭಾರತವನ್ನು ತಿರುಗಿ ನೋಡುವಂತೆ ಮಾಡಿದ ಇಸ್ರೋ ಚಂದ್ರಯಾನ – 2, ಕಡೆಯ ಕ್ಷಣದಲ್ಲಿ ಸಂಪರ್ಕ ಕಳೆದುಕೊಂಡಿತ್ತು. ಆದರೆ ಚಂದ್ರಯಾನ್​ – 2 ಲ್ಯಾಂಡರ್​ [more]

ರಾಷ್ಟ್ರೀಯ

ಎಸ್ ಬಿಐ ಗ್ರಾಹಕರಿಗೆ ಬಂಪರ್; ಸಾಲದ ಮೇಲಿನ ಬಡ್ಡಿದರ ಇಳಿಕೆ

ನವದೆಹಲಿ: ಭಾರತದ ಅತಿ ದೊಡ್ಡ ಸರ್ಕಾರಿ ಸ್ವಾಮ್ಯದ ಬ್ಯಾಂಕಿಂಗ್ ಸಂಸ್ಥೆ ಎಸ್ ಬಿಐ ತನ್ನ ಗ್ರಾಹಕರಿಗೆ ಬಂಪರ್ ಘೋಷಣೆ ಮಾಡಿದ್ದು, ಇಂದಿನಿಂದಲೇ ಜಾರಿಯಾಗುವಂತೆ ಸಾಲದ ಮೇಲಿನ ಬಡ್ಡಿದರ ಇಳಿಕೆ [more]

ರಾಷ್ಟ್ರೀಯ

ನಾವು ಚಂದ್ರನನ್ನು ತಲುಪಿದ್ದೇವೆ, ಪಾಕಿಸ್ತಾನ ಇನ್ನೂ ಕತ್ತೆ ಮಾರುತ್ತಿದೆ!

ಹೊಸದಿಲ್ಲಿ: ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಪಾಕಿಸ್ತಾನದ ವಿರುದ್ಧ ಹರಿಹಾಯ್ದಿದ್ದಾರೆ. ಭಾರತದ ಯಶಸ್ಸು ಹಾಗೂ ಸೋಲುಗಳ ಬಗ್ಗೆ ಆಡಿಕೊಳ್ಳೋದನ್ನು ಬಿಟ್ಟು, ತಮ್ಮ ದೇಶದ ಆರ್ಥಿಕ ದುಸ್ಥಿತಿ ಬಗ್ಗೆ ಚಿಂತೆ ಮಾಡಲಿ [more]

ರಾಷ್ಟ್ರೀಯ

ಪುಲ್ವಾಮ ದಾಳಿಯ ಸೂತ್ರದಾರ ಮಸೂದ್​ ಅಜರ್​ ಬಿಡುಗಡೆ; ಭಾರತ ವಿರುದ್ಧ ಪಾಕ್​ ಸಂಚು?

ನವದೆಹಲಿ: ಜೈಷ್​-ಎ-ಮೊಹಮ್ಮದ್​ ಮುಖ್ಯಸ್ಥ ಮೌಲಾನಾ ಮಸೂದ್​ ಅಜರ್​ನನ್ನು ಪಾಕಿಸ್ತಾನ ಬಿಡುಗಡೆ ಮಾಡಿದೆ ಎಂಬ ಮಾಹಿತಿ ಮೂಲಗಳಿಂದ ಕೇಳಿ ಬರುತ್ತಿವೆ. ಕಾಶ್ಮೀರಕ್ಕೆ 370ನೇ ವಿಧಿಯ ಅನ್ವಯ ನೀಡಲಾಗಿದ್ದ ವಿಶೇಷ [more]