
ಜಮ್ಮು-ಕಾಶ್ಮೀರದ ಸೇನಾ ಶಿಬಿರಗಳ ಮೇಲೆ ದಾಳಿಗೆ ಎಲ್ಇಟಿ ಉಗ್ರರ ಸಂಚು; ಗುಪ್ತಚರ ವರದಿ
ಶ್ರೀನಗರ: ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆಯಾದ ಲಷ್ಕರ್-ಎ-ತೈಬಾ(ಎಲ್ಇಟಿ) ಜಮ್ಮು ಮತ್ತು ಕಾಶ್ಮೀರದ ಭಾರತೀಯ ಸೇನೆ ಮತ್ತು ಇತರ ಭದ್ರತಾ ಪಡೆಗಳ ಶಿಬಿರಗಳ ಮೇಲೆ ದಾಳಿ ನಡೆಸಲು ಯೋಜಿಸುತ್ತಿದೆ. ಭದ್ರತಾ [more]
ಶ್ರೀನಗರ: ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆಯಾದ ಲಷ್ಕರ್-ಎ-ತೈಬಾ(ಎಲ್ಇಟಿ) ಜಮ್ಮು ಮತ್ತು ಕಾಶ್ಮೀರದ ಭಾರತೀಯ ಸೇನೆ ಮತ್ತು ಇತರ ಭದ್ರತಾ ಪಡೆಗಳ ಶಿಬಿರಗಳ ಮೇಲೆ ದಾಳಿ ನಡೆಸಲು ಯೋಜಿಸುತ್ತಿದೆ. ಭದ್ರತಾ [more]
ನವದೆಹಲಿ: ಪಾಕಿಸ್ತಾನದ ವಾಯುಪ್ರದೇಶದ ಮೂಲಕ ಐಸ್ಲೆಂಡ್ ತೆರಳಲು ರಾಷ್ಟ್ರಪತಿ ಕೊವಿಂದ್ ಅವರಿಗೆ ಅನುಮತಿ ನೀಡಬೇಕು ಎಂದು ಕೋರಿದ್ದ ಭಾರತದ ಮನವಿಯನ್ನು ತಿರಸ್ಕರಿಸಿದೆ ಎಂದು ಪಾಕಿಸ್ತಾನ ವಿದೇಶಾಂಗ ಸಚಿವ ಶಾ [more]
ನವದೆಹಲಿ: ಮುಂದಿನ 14 ದಿನಗಳವರೆಗೆ ವಿಕ್ರಮ್ ನ್ನು ಸಂಪರ್ಕಿಸುವ ಪ್ರಯತ್ನಗಳು ಮುಂದುವರಿಯಲಿವೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಅಧ್ಯಕ್ಷ ಕೆ.ಶಿವನ್ ಹೇಳಿದ್ದಾರೆ. ದೂರದರ್ಶನದೊಂದಿಗಿನ ಶನಿವಾರ ಸಂವಾದದಲ್ಲಿ [more]
ಬೆಂಗಳೂರು: ರಾಮ್ ಜೇಠ್ಮಲಾನಿ 1923ರ ಸೆಪ್ಟೆಂಬರ್ 14ರಂದು ಜನಿಸಿದರು. ಖ್ಯಾತ ವಕೀಲರಾಗಿದ್ದ ಅವರು ಸುಪ್ರೀಂಕೋರ್ಟ್, ಹೈಕೋರ್ಟ್, ಅಧೀನ ನ್ಯಾಯಾಲಯಗಳಲ್ಲಿ ಹಲವು ಪ್ರಮುಖ ಪ್ರಕರಣಗಳಗಳಲ್ಲಿ ಹೋರಾಡಿದವರು. ತಮ್ಮ ತೀಕ್ಷ್ಣ [more]
ನವದಹಲಿ: ಖ್ಯಾತ ವಕೀಲ, ಕೇಂದ್ರ ಮಾಜಿ ಕಾನೂನು ಸಚಿವ ರಾಮ್ ಜೇಠ್ಮಲಾನಿ ಇಂದು ಬೆಳಗ್ಗೆ ವಿಧಿವಶರಾಗಿದ್ದಾರೆ. ಅವರಿಗೆ 93 ವರ್ಷ ವಯಸ್ಸಾಗಿತ್ತು. ಅನಾರೋಗ್ಯದಿಂದ ಬಳಲುತ್ತಿದ್ದ ರಾಮ್ ಜೇಠ್ಮಲಾನಿ ಅವರಿಗೆ [more]
ಶ್ರೀನಗರ, ಸೆ.7- ಆರ್ಟಿಕಲ್ 370 ರದ್ದತಿ ನಂತರ ಜಮ್ಮು ಮತ್ತು ಕಾಶ್ಮೀರದ ಗಡಿ ಪ್ರದೇಶದಲ್ಲಿ ಪಾಕಿಸ್ತಾನಿ ಸೇನೆಯ ಪುಂಡಾಟ ಮುಂದುವರೆದಿದೆ. ಜಮ್ಮುವಿನ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ [more]
ಮುಂಬೈ, ಸೆ.7- ಭಾರತದ ಮಹತ್ವಾಕಾಂಕ್ಷಿ ಚಂದ್ರಯಾನ್-2 ಕಾರ್ಯಾಚರಣೆಯಲ್ಲಿ ವಿಕ್ರಂ ಲ್ಯಾಂಡರ್ ಸಂಪರ್ಕ ಕಡಿತದೊಂದಿಗೆ ಅತ್ಯಲ್ಪ ಹಿನ್ನಡೆಯಿಂದಾಗಿ ನಿರಾಶೆಗೊಂಡಿರುವ ಇಸ್ರೋ ವಿಜ್ಞಾನಿಗಳಿಗೆ ಹಿಂದಿ ಚಿತ್ರರಂಗ ನೈತಿಕ ಸ್ಥೈರ್ಯ ತುಂಬಿದೆ. [more]
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಬೆಳಿಗ್ಗೆ ಬೆಂಗಳೂರಿನ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ನಿಯಂತ್ರಣ ಕೇಂದ್ರದಲ್ಲಿ ವಿಜ್ಞಾನಿಗಳನ್ನು ಭೇಟಿಯಾದರು. ಈ ಸಂದರ್ಭದಲ್ಲಿ ಚಂದ್ರಯಾನ್ -2 [more]
ಬೆಂಗಳೂರು: ಚಂದ್ರಯಾನ್ -2 ರ ವಿಕ್ರಮ್ ಲ್ಯಾಂಡರ್ ಜೊತೆಗಿನ ಸಂಪರ್ಕವನ್ನು ಇಸ್ರೋ ಕಳೆದುಕೊಂಡ ನಂತರ ಶನಿವಾರ ಬೆಳಿಗ್ಗೆ 8 ಗಂಟೆಗೆ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ನಿಯಂತ್ರಣ [more]
ಬೆಂಗಳೂರು: ಜಾಗತಿಕವಾಗಿ ಭಾರತಕ್ಕೆ ಮಹತ್ವದ ಸ್ಥಾನ ಕಲ್ಪಿಸಿಕೊಡಲಿರುವ ಚಂದ್ರಯಾನ-2 ಪ್ರಮುಖ ಹಂತವಾಗಿ ವಿಕ್ರಂ ಲ್ಯಾಂಡರ್ ಚಂದ್ರನ ದಕ್ಷಿಣ ಧ್ರುವದಲ್ಲಿ ಸುರಕ್ಷಿತವಾಗಿ ಲ್ಯಾಂಡ್ ಆಗುವ ಪ್ರಕ್ರಿಯೆಯಲ್ಲಿ ಕೊನೆಯ ಕ್ಷಣದಲ್ಲಿ ಸಂಪರ್ಕ [more]
ನವದೆಹಲಿ, ಸೆ.6- ನಮ್ಮ ತಾಳ್ಮೆ ಮತ್ತು ಸಹನೆಗೂ ಒಂದು ಮಿತಿ ಇದೆ. ನಮ್ಮನ್ನು ವಿನಾಕಾರಣ ಕೆಳಕಿ ದಾಳಿ ಮಾಡಿದರೆ ಜೀವನ ಪರ್ಯಂತ ನೆನಪಿಟ್ಟುಕೊಳ್ಳುವಂತಹ ದಿಟ್ಟ ಪ್ರತ್ಯುತ್ತರ ನೀಡುತ್ತೇವೆ [more]
ನವದೆಹಲಿ, ಸೆ.6- ಬಹು ಕೋಟಿ ರೂ.ಗಳ ಏರ್‍ಸೆಲ್ ಮಾಕ್ಸಿಸ್ ಪ್ರಕರಣದಲ್ಲಿ ಆರೋಪಿಯಾಗಿರುವ ಕೇಂದ್ರದ ಮಾಜಿ ಸಚಿವ ಪಿ.ಚಿದಂಬರಂ ಅವರ ಪುತ್ರ , ಉದ್ಯಮಿ ಮತ್ತು ಸಂಸದ ಕಾರ್ತಿ [more]
ನವದೆಹಲಿ, ಸೆ.6-ಕೇಂದ್ರದ ಮಾಜಿ ಸಚಿವ ಮತ್ತು ಕಾಂಗ್ರೆಸ್ ನಾಯಕ ಪಿ.ಚಿದಂಬರಂ ಆರೋಪಿಯಾಗಿರುವ ಬಹು ಕೋಟಿ ರೂ.ಗಳ ಏರ್‍ಸೆಲ್ ಮ್ಯಾಕ್ಸಿಸ್ ಹಗರಣದ ವಿಚಾರಣೆಯನ್ನು ದೆಹಲಿಯ ನ್ಯಾಯಾಲಯವೊಂದು ಅನಿರ್ದಿಷ್ಟ ಅವಧಿಗೆ [more]
ನವದೆಹಲಿ, ಸೆ.6- ಬಹುಕೋಟಿ ರೂ.ಗಳ ಐಎನ್‍ಎಕ್ಸ್ ಮೀಡಿಯಾ ಭ್ರಷ್ಟಾಚಾರ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಎರಡು ವಾರಗಳ ನ್ಯಾಯಾಂಗ ಬಂಧನಕ್ಕೆ ಒಳಗಾಗಿರುವ ಕೇಂದ್ರದ ಮಾಜಿ ಸಚಿವ [more]
ಹರಾರೆ, ಸೆ.6- ಜಿಂಬಾಬ್ವೆ ದೇಶವನ್ನು ಸುದೀರ್ಘಕಾಲ ಆಳಿದ್ದ ಮಾಜಿ ರಾಷ್ಟ್ರಾಧ್ಯಕ್ಷ ರಾಬರ್ಟ್ ಮುಗಾಬೆ ಇಂದು ಮುಂಜಾನೆ ನಿಧನರಾದರು. ಕೆಲಕಾಲದಿಂದ ಅನಾರೋಗ್ಯಕ್ಕೆ ಒಳಗಾಗಿದ್ದ ಅವರಿಗೆ 95ವರ್ಷ ವಯಸ್ಸಾಗಿತ್ತು. ರಾಬರ್ಟ್ [more]
ನವದೆಹಲಿ, ಸೆ.6- ಆಮ್ ಆದ್ಮಿ ಪಾರ್ಟಿ(ಎಎಪಿ) ಪ್ರಭಾವಿ ನಾಯಕಿ ಮತ್ತು ಶಾಸಕಿ ಅಲ್ಕಾ ಲಂಬಾ ಪಕ್ಷಕ್ಕೆ ಗುಡ್‍ಬೈ ಹೇಳಿದ್ದಾರೆ. ತಮ್ಮ ಪಕ್ಷದ ಶಾಸಕರು ಹಾಗೂ ಮುಖ್ಯಸ್ಥ ಅರವಿಂದ [more]
ನವದೆಹಲಿ,ಸೆ.6- ನೌಕಾಪಡೆ ಸೇರಿದಂತೆ ವಿವಿಧ ರಕ್ಷಣಾ ದಳಗಳ ನಡುವಣ ಬಾಂಧವ್ಯ ಬಲವರ್ಧನೆಗೊಳಿಸುವ ನಿಟ್ಟಿನಲ್ಲಿ ಭಾರತ ಮತ್ತು ದಕ್ಷಿಣ ಕೊರಿಯಾ ನಡುವೆ ಇಂದು ಮಹತ್ವದ ಒಪ್ಪಂದ ಏರ್ಪಟ್ಟಿದೆ. ಭಾರತ [more]
ನವದೆಹಲಿ, ಸೆ.6- ಆಯೋಧ್ಯೆಯ ಭೂವಿವಾದ ಪ್ರಕರಣದ ವಿಚಾರಣೆಯನ್ನು ನೇರ ಪ್ರಸಾರ ಅಥವಾ ವಿಡಿಯೋ ಚಿತ್ರೀಕರಣ ಮಾಡಬೇಕೆಂದು ಕೋರಿ ಸಲ್ಲಿಸಿಲಾಗಿರುವ ಅರ್ಜಿಗಳ ವಿಚಾರಣೆ ಬಗ್ಗೆ ಮುಖ್ಯ ನ್ಯಾಯಮೂರ್ತಿ ರಂಜನ್ [more]
ನಸ್ಸಾವು, ಸೆ.6-ಬಹಮಾಸ್ ದ್ವೀಪದ ಮೇಲೆ ಬಂದೆರಗಿದ ಬಹಮಾಸ್ ವಿನಾಶಕಾರಿ ಡೋರಿಯನ್ ಚಂಡಮಾರುತದ ಆರ್ಭಟಕ್ಕೆ ಬಲಿಯಾದವರ ಸಂಖ್ಯೆ 30ಕ್ಕೇರಿದೆ. ಈ ಪ್ರಕೃತಿ ವಿಕೋಪದಲ್ಲಿ 70,000ಕ್ಕೂ ಅಧಿಕ ಮಂದಿ ಸಂತ್ರಸ್ತರಾಗಿದ್ದಾರೆ. [more]
ನವದೆಹಲಿ, ಸೆ.6- ಭಾರತೀಯ ವಾಯು ಪಡೆ (ಐಎಎಫ್) ಗೆ ಮತ್ತಷ್ಟು ಬಲ ತುಂಬಲು ಕೇಂದ್ರ ಸರ್ಕಾರ 5000 ಕೋಟಿ ರೂ.ಗಳ ವೆಚ್ಚದ ಆಕಾಶ್ ಕ್ಷಿಪಣಿ ಯೋಜನೆಗೆ ಹಸಿರು [more]
ನವದೆಹಲಿ, ಸೆ.6- ಕಾನೂನುಬಾಹಿರ ಚಟುವಟಿಕೆಗಳ(ತಡೆಗಟ್ಟುವ) ಕಾಯ್ದೆ(ಯುಎಪಿಎ)ಗೆ ಮಾಡಲಾಗಿರುವ ತಿದ್ದುಪಡಿಗಳ ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ಸಂಬಂಧ ಸುಪ್ರೀಂಕೋರ್ಟ್ ಇಂದು ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿ ಪ್ರತ್ಯುತ್ತರ [more]
ನವದೆಹಲಿ/ಇಸ್ಲಾಮಾಬಾದ್: ನರೇಂದ್ರ ಮೋದಿ ಸರ್ಕಾರ 370 ನೇ ವಿಧಿಯನ್ನು ರದ್ದುಪಡಿಸಿ ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ಕೊನೆಗೊಳಿಸಿರುವುದನ್ನು ಅಂತರರಾಷ್ಟ್ರೀಕರಿಸುವಲ್ಲಿ ವಿಫಲವಾದ ನಂತರ ಪಾಕಿಸ್ತಾನವು ಉದ್ವಿಗ್ನತೆಯನ್ನು ಹೆಚ್ಚಿಸಲು ಭಾರತದೊಂದಿಗೆ [more]
ಹೊಸದಿಲ್ಲಿ: ಐಎನ್ಎಕ್ಸ್ ಮೀಡಿಯಾ ಹಗರಣದಲ್ಲಿ ಸಿಬಿಐ ತನಿಖಾ ಸಂಸ್ಥೆಯಿಂದ ಬಂಧನಕ್ಕೊಳಗಾಗಿರುವ ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂ ಇದೀಗ ತಿಹಾರ್ ಜೈಲು ನಂಬರ್ 7 ನಲ್ಲಿ ಸಾಮಾನ್ಯ ಕೈದಿ. [more]
ವ್ಲಾಡಿವೋಸ್ಟಾಕ್: ರಷ್ಯಾದ ವ್ಲಾಡಿವೋಸ್ಟಾಕ್’ನಲ್ಲಿ ನಡೆದ ಫೋಟೋ ಸೆಷನ್ ನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ದುಬಾರಿ ಸೋಫಾವನ್ನು ನಿರಾಕರಿಸಿ, ಕುರ್ಚಿಯಲ್ಲಿ ಕುಳಿತುಕೊಂಡು ಸರಳತೆಗೆ ಉದಾಹರಣೆಯಾಗಿದ್ದಾರೆ. ಫೋಟೋ ಸೆಷನ್ ನಲ್ಲಿ ಪ್ರಧಾನಿ [more]
ಬೆಂಗಳೂರು: ಚಂದ್ರನ ಮೇಲೆ ಲ್ಯಾಂಡರ್ ಇಳಿಸಿವ ಇಸ್ರೋ ಸಾಹಸವನ್ನು ನೋಡಲು ಇಡೀ ದೇಶ ಕಾತರದಿಂದ ಕಾಯುತ್ತಿದ್ದ ಘಳಿಗೆ ಇನ್ನೇನು ಹತ್ತಿರವಾಗುತ್ತಿದೆ. ಶುಕ್ರವಾರ ತಡರಾತ್ರಿ ಚಂದ್ರನಲ್ಲಿರುವ ಕಾಣಿಸದ ನೆಲದಲ್ಲಿ ಇಳಿಯುವ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ