ರಾಷ್ಟ್ರೀಯ

ಕೋಲ್ಕತ್ತಾದಲ್ಲಿ ಲೋಕನಾಥ ದೇಗುಲದ ಕಾಂಪೌಂಡ್ ಗೋಡೆ ಕುಸಿತ-ಘಟನೆಯಲ್ಲಿ ನಾಲ್ವರು ಕೃಷ್ಣ ಭಕ್ತರ ಸಾವು

ಕೋಲ್ಕತ್ತಾ, ಆ.23- ದೇಶದೆಲ್ಲೆಡೆ ಇಂದು ಕೃಷ್ಣಜನ್ಮಾಷ್ಟಮಿ ಸಡಗರ ಮನೆ ಮಾಡಿದ್ದರೆ, ಕೋಲ್ಕತ್ತಾದಲ್ಲಿ ಲೋಕನಾಥ ದೇಗುಲದ ಕಾಂಪೌಂಡ್ ಗೋಡೆ ಕುಸಿದು ನಾಲ್ವರು ಕೃಷ್ಣ ಭಕ್ತರು ಸಾವನ್ನಪ್ಪಿದ್ದಾರೆ. ಕೃಷ್ಣನ ದರ್ಶನ [more]

ರಾಷ್ಟ್ರೀಯ

ಪಾಕಿಸ್ತಾನದಿಂದ ಕದನ ವಿರಾಮ ಉಲ್ಲಂಘನೆ

ಜಮ್ಮು, ಆ.23-ಭಾರತೀಯ ಸಂವಿಧಾನದ 370ನೇ ವಿಧಿ ರದ್ದತಿ ನಂತರ ಕಾಶ್ಮೀರ ಕಣಿವೆ ಪ್ರಾಂತ್ಯದ ಗಡಿಯಲ್ಲಿ ಉದ್ವಿಗ್ನ ವಾತಾವರಣ ನೆಲೆಸಿದೆ. ಇದೇ ವೇಳೆ ಜಮ್ಮು ಮತ್ತು ಕಾಶ್ಮೀರದ ರಜೌರಿ [more]

ರಾಷ್ಟ್ರೀಯ

ಕೇಂದ್ರ ಮಾಜಿ ಸಚಿವ ಅರುಣ್ ಜೇಟ್ಲಿ ನಿಧನ

ನವದೆಹಲಿ: ಮಾಜಿ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ ಇಂದು ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ಇಂದು ಮಧ್ಯಾಹ್ನ 12 ಗಂಟೆ 7 ನಿಮಿಷಕ್ಕೆ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ [more]

ರಾಷ್ಟ್ರೀಯ

ಮಾಜಿ ಪಿ.ಎಂ. ಮನ್‍ಮೋಹನ್ ಸಿಂಗ್ ಸಂಸತ್ತಿನ ಮೇಲ್ಮನೆಗೆ ಅವಿರೋಧವಾಗಿ ಆಯ್ಕೆ

ನವದೆಹಲಿ, ಆ.23-ಮಾಜಿ ಪ್ರಧಾನಿ ಮತ್ತು ಕಾಂಗ್ರೆಸ್ ಧುರೀಣ ಡಾ. ಮನಮೋಹನ್ ಸಿಂಗ್ ಅವರು ಇಂದು ರಾಜ್ಯಸಭಾ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು. ದೆಹಲಿಯ ಸಂಸತ್ತಿನಲ್ಲಿ ಇಂದು ನಡೆದ [more]

ರಾಷ್ಟ್ರೀಯ

ಕೇಂದ್ರ ಗುಪ್ತಚರ ವಿಭಾಗ ಮಾಹಿತಿ ಹಿನ್ನೆಲೆ ತಮಿಳುನಾಡಿನಾದ್ಯಂತ ಹೈಅಲರ್ಟ್

ಚೆನ್ನೈ, ಆ.23-ಪಾಕಿಸ್ತಾನ ಮೂಲದ ಲಷ್ಕರ್-ಇ-ತೊಯ್ಬಾ ಉಗ್ರಗಾಮಿ ಸಂಘಟನೆಯ ಆರು ಉಗ್ರರು ರಾಜ್ಯದೊಳಗೆ ಒಳನುಸುಳಿದ್ದಾರೆ ಎಂದು ಕೇಂದ್ರ ಗುಪ್ತಚರ ವಿಭಾಗ ಮಾಹಿತಿ ನೀಡಿರುವ ಹಿನ್ನೆಲೆಯಲ್ಲಿ ತಮಿಳುನಾಡಿನಾದ್ಯಂತ ಹೈಅಲರ್ಟ್ ಘೋಷಿಸಿದೆ. [more]

ರಾಷ್ಟ್ರೀಯ

ಹಣೆಗೆ ತಿಲಕ, ವಿಭೂತಿ ಹಚ್ಚಿದ 6 ಲಷ್ಕರ್ ಉಗ್ರರ ತಂಡ ಎಂಟ್ರಿ? ತಮಿಳುನಾಡಿನಲ್ಲಿ ಹೈ ಅಲರ್ಟ್

ಚೆನ್ನೈ: ಲಷ್ಕರ್-ಇ-ತೊಯ್ಬಾ ಸಂಘಟನೆಗೆ ಸೇರಿದ ಆರು ಉಗ್ರರ ತಂಡವೊಂದು ತಮಿಳುನಾಡಿಗೆ ಒಳನುಸುಳಿದೆ ಎಂದು ಗುಪ್ತಚರ ಸಂಸ್ಥೆಗಳು ಎಚ್ಚರಿಸಿವೆ. ಈ ಹಿನ್ನೆಲೆಯಲ್ಲಿ ತಮಿಳುನಾಡು ರಾಜ್ಯಾದ್ಯಂತ ನಿನ್ನೆ ಮಧ್ಯರಾತ್ರಿಯಿಂದಲೇ ಹೈ ಅಲರ್ಟ್ [more]

ರಾಷ್ಟ್ರೀಯ

ಜಗನ್ ಒಪ್ಪಿದರೆ 10 ಟಿಡಿಪಿ ಶಾಸಕರು ವೈಎಸ್‌ಆರ್‌ಸಿಪಿಗೆ ಸೇರಲು ಸಿದ್ಧ; ಎಂ ಶ್ರೀನಿವಾಸ ರಾವ್

ವಿಶಾಖಪಟ್ಟಣಂ: ವೈಎಸ್‌ಆರ್‌ಸಿಪಿ ಮುಖ್ಯಸ್ಥ ಹಾಗೂ ಮುಖ್ಯಮಂತ್ರಿಮಂತ್ರಿಗಳೂ ಆಗಿರುವ ವೈ. ಎಸ್. ಜಗನ್ ಮೋಹನ ರೆಡ್ಡಿ ಸಮ್ಮತಿಸಿದರೆ ಟಿಡಿಪಿಯ 10 ಶಾಸಕರು ವೈಎಸ್‌ಆರ್‌ಸಿಪಿ ಪಕ್ಷಕ್ಕೆ ಸೇರಲು ಸಿದ್ಧರಿದ್ದಾರೆ ಎಂದು ಆಂಧ್ರ [more]

ರಾಜ್ಯ

ಇಂದು ಸಿಎಂ ಬಿಎಸ್ವೈ ಜತೆಗೆ ಬಿಜೆಪಿ ಹೈಕಮಾಂಡ್ ಭೇಟಿ ಮಾಡಲಿದ್ದಾರಾ ಅನರ್ಹ ಶಾಸಕರು?

ಬೆಂಗಳೂರು: ಬಿಜೆಪಿ ಸರ್ಕಾರ ರಚನೆಯಾಗಲು ಅನರ್ಹ ಶಾಸಕರೇ ಕಾರಣ. ಈ ಅನರ್ಹ ಶಾಸಕರ ಬೆಂಬಲದಿಂದಲೇ ಬಿ.ಎಸ್ ಯಡಿಯೂರಪ್ಪ ಸಿಎಂ ಆಗಿದ್ದಾರೆ ಎಂಬುದು ಸತ್ಯದ ಸಂಗತಿ. ಆದರೀಗ, ಅದೇ [more]

ರಾಷ್ಟ್ರೀಯ

ತಮ್ಮ ತಂದೆಯ ಬಂಧನ ಸಂಪೂರ್ಣ ರಾಜಕೀಯ ಪ್ರೇರಿತ-ಸಂಸದ ಕಾರ್ತಿ ಚಿದಂಬರಂ

ನವದೆಹಲಿ, ಆ.22- ಐಎನ್‍ಎಕ್ಸ್ ಮೀಡಿಯಾ ಪ್ರಕರಣದಲ್ಲಿ ತಮ್ಮ ತಂದೆ ಕೇಂದ್ರದ ಮಾಜಿ ಸಚಿವ ಪಿ.ಚಿದಂಬಂರಂ ಅವರನ್ನು ಸಿಬಿಐ ಬಂಧಿಸಿರುವ ಕ್ರಮವನ್ನು ಸಂಪೂರ್ಣವಾಗಿ ಇದು ರಾಜಕೀಯ ಪ್ರೇರಿತ ಎಂದು [more]

ರಾಷ್ಟ್ರೀಯ

ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಐಎಸ್‍ಐಯ ಗಿಳಿ-ಬಿಜೆಪಿ ಸಂಸದ ಡಾ.ಸುಬ್ರಹ್ಮಣ್ಯನ್

ನವದೆಹಲಿ, ಆ.22- ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಅಲ್ಲಿನ ಬೇಹುಗಾರಿಕೆ ಸಂಸ್ಥೆ ಐಎಸ್‍ಐಯ ಗಿಳಿ ಎಂದು ಬಿಜೆಪಿ ಸಂಸದ ಡಾ.ಸುಬ್ರಹ್ಮಣ್ಯನ್ ಸ್ವಾಮಿ ವ್ಯಂಗ್ಯವಾಡಿದ್ದಾರೆ. ಸಂವಿಧಾನ ವಿಧಿ 370ನ್ನು [more]

ರಾಷ್ಟ್ರೀಯ

ಪಿ.ಚಿದಂಬರಂ ಬಂಧನಕ್ಕೆ ಪುಷ್ಟಿ ಕೊಟ್ಟ ಇಂದ್ರಾಣಿ ಮುಖರ್ಜಿ ಹೇಳಿಕೆ

ನವದೆಹಲಿ, ಆ.22- ಐಎನ್‍ಎಕ್ಸ್ ಮೀಡಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರದ ಮಾಜಿ ಸಚಿವ ಪಿ.ಚಿದಂಬರಂ ಬಂಧನದ ಹಿಂದೆ ಶೀನಾಬೋರಾ ಕೊಲೆ ಪ್ರಕರಣದ ಪ್ರಮುಖ ಆರೋಪಿ ಇಂದ್ರಾಣಿ ಮುಖರ್ಜಿ ಅವರ [more]

ರಾಷ್ಟ್ರೀಯ

ಇಂದಿನಿಂದ ಪ್ರಧಾನಿ ಮೋದಿ ವಿದೇಶ ಪ್ರವಾಸ

ನವದೆಹಲಿ, ಆ.22- ಫ್ರಧಾನಿ ನರೇಂದ್ರ ಮೋದಿ ಇಂದಿನಿಂದ ಮೂರು ರಾಷ್ಟ್ರಗಳ ಪ್ರವಾಸ ಆರಂಭಿಸಿದ್ದಾರೆ. ಅವರು ಇಂದಿನಿಂದ ಆ.26ರವರೆಗೆ ಫ್ರಾನ್ಸ್, ಯುಎಇ ಮತ್ತು ಬಹರೈನ್ ದೇಶಗಳಿಗೆ ಭೇಟಿ ನೀಡಲಿದ್ದು, [more]

ರಾಷ್ಟ್ರೀಯ

ಕಾಂಗ್ರೆಸ್ ವಲಯದಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾದ ಪಿ.ಚಿದಂಬರಂ ಬಂಧನ

ನವದೆಹಲಿ, ಆ.22- ಐಎನ್‍ಎಕ್ಸ್ ಭ್ರಷ್ಟಾಚಾರ ಪ್ರಕರಣದಲ್ಲಿ ಕೇಂದ್ರದ ಮಾಜಿ ಸಚಿವ ಪಿ.ಚಿದಂಬರಂ ಬಂಧನ ಕಾಂಗ್ರೆಸ್ ವಲಯದಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ದೇಶದ ಪ್ರಮುಖ ತನಿಖಾ ಸಂಸ್ಥೆಗಳಾದ ಕೇಂದ್ರೀಯ [more]

ರಾಷ್ಟ್ರೀಯ

ಶಾಂತ ರೀತಿಯಲ್ಲಿ ರಾತ್ರಿ ಕಳೆದ ಪಿ.ಚಿದಂಬರಂ

ನವದೆಹಲಿ, ಆ.22-ಐಎನ್‍ಎಕ್ಸ್ ಮೀಡಿಯಾ ಭ್ರಷ್ಟಾಚಾರ ಪ್ರಕರಣದಲ್ಲಿ ನಿನ್ನೆ ಬಂಧಿತರಾದ ಕೇಂದ್ರದ ಮಾಜಿ ಸಚಿವ ಮತ್ತು ಕಾಂಗ್ರೆಸ್ ಧುರೀಣ ಪಿ.ಚಿದಂಬರಂ ಕೇಂದ್ರೀಯ ತನಿಖಾ ದಳ(ಸಿಬಿಐ) ಅತಿಥಿ ಗೃಹದಲ್ಲಿ ಶಾಂತ [more]

ರಾಷ್ಟ್ರೀಯ

ತುರ್ತು ಸಂದರ್ಭದಲ್ಲಿ ನೀರಿನ ಖರೀದಿ ಹೇಗೆ?-ಜನ ಸಾಮಾನ್ಯರನ್ನು ಕಾಡುತ್ತಿರುವ ಆತಂಕ

ನವದೆಹಲಿ, ಆ.22- ಇನ್ನು ಮುಂದೆ ರೈಲ್ವೆ ನಿಲ್ಧಾಣದಲ್ಲಿ ಕುಡಿಯುವ ನೀರಿನ ಪ್ಲಾಸ್ಟಿಕ್ ಬಾಟಲ್ ದೊರೆಯುವುದಿಲ್ಲವೇ..? ಈ ಹಿನ್ನೆಲೆಯಲ್ಲಿ ಜನಸಾಮಾನ್ಯರಲ್ಲಿ ಆತಂಕ ಕಾಡಲಾರಂಭಿಸಿದೆ. ರೈಲ್ವೆ ಇಲಾಖೆ ಹೊರಡಿಸಿರುವ ಸುತ್ತೋಲೆಯ [more]

ರಾಷ್ಟ್ರೀಯ

ರಾಜಕೀಯ ಕಳಂಕ :ಚಿದಂಬರಂ ಇಡಿ ಮತ್ತು ಸಿಬಿಐ ವಶಕ್ಕೆ :೩೧ ಗಂಟೆಗಳ ನಾಟಕ ಅಂತ್ಯ

ನವದೆಹಲಿ-ಹಲವು ನಾಟಕೀಯ ಬೆಳವಣಿಗೆಯ ಬಳಿಕ ಐಎನ್‌ಎಕ್ಸ್ ಮೀಡಿಯಾ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂ ಅವರನ್ನು ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ. ದೇಶದ ಇತಿಹಾಸದಲ್ಲೇ ಭ್ರಷ್ಟಾಚಾರದ [more]

ರಾಷ್ಟ್ರೀಯ

ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಬಾಬುಲಾಲ್ ಗೌರ್ ನಿಧನ

ಭೋಪಾಲ್, ಆ.21- ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ಧುರೀಣ ಬಾಬುಲಾಲ್ ಗೌರ್ ಇಂದು ಬೆಳಗ್ಗೆ ದೀರ್ಘಕಾಲದ ಅನಾರೋಗ್ಯದಿಂದಾಗಿ ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಹೃದಯಾಘಾತದಿಂದ ಗೌರ್(89) [more]

ರಾಷ್ಟ್ರೀಯ

ಪಿ.ಚಿದಂಬರಂ ಮನೆಗೆ ನೋಟಿಸ್ ಅಂಟಿಸಿದ ಸಿಬಿಐ ಅಧಿಕಾರಿಗಳು

ನವದೆಹಲಿ, ಆ.21- ಐಎನ್‍ಎಕ್ಸ್ ಮೀಡಿಯಾ ಹಗರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಕೇಂದ್ರ ಮಾಜಿ ಸಚಿವ ಹಾಗೂ ಹಿರಿಯ ಕಾಂಗ್ರೆಸ್ ಮುಖಂಡ ಚಿದಂಬರಂ ಅವರ ದೆಹಲಿ ನಿವಾಸದ ಮೇಲೆ ಮತ್ತೆ [more]

ರಾಷ್ಟ್ರೀಯ

ಹಾಕಿ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಭಾರತಕ್ಕೆ ಜಯ

ಟೋಕಿಯೋ, ಆ.21- ಇಲ್ಲಿ ನಡೆದ ಒಲಿಂಪಿಕ್ ಪರೀಕ್ಷಾ ಸುತ್ತಿನ ಪುರುಷರ ಹಾಕಿ ಫೈನಲ್ ಪಂದ್ಯದಲ್ಲಿ ಭಾರತ ಬಲಿಷ್ಠ ನ್ಯೂಜಿಲೆಂಡ್ ತಂಡವನ್ನು 5-0 ಗೋಲುಗಳಿಂದ ಮಣಿಸಿ ಪ್ರಶಸ್ತಿ ಗಳಿಸಿದೆ. [more]

ರಾಷ್ಟ್ರೀಯ

ಮಾರುಕಟ್ಟೆ ಹಿನ್ನಡೆ ಹಾಗೂ ಉತ್ಪಾದನೆಯ ಕುಸಿತ ಹಿನ್ನಲೆ-8 ರಿಂದ 10 ಸಾವಿರ ಮಂದಿ ಕೆಲಸ ಕಳೆದುಕೊಳ್ಳುವ ಸಾಧ್ಯತೆ

ನವದೆಹಲಿ, ಆ.21-ಮಾರುಕಟ್ಟೆ ಹಿನ್ನಡೆ ಹಾಗೂ ಉತ್ಪಾದನೆಯ ಕುಸಿತದಿಂದಾಗಿ ಪಾರ್ಲೆ ಬಿಸ್ಕಟ್‍ಕಂಪನಿ 10 ಸಾವಿರ ಉದ್ಯೋಗಿಗಳನ್ನು ಕೆಲಸದಿಂದ ವಜಾಗೊಳಿಸುತ್ತಿದೆ. ಈ ಬಗ್ಗೆ ಅಧಿಕೃತವಾಗಿ ಹೇಳಿಕೆ ನೀಡಿರುವ ಕಂಪನಿಯ ಪ್ರತಿನಿಧಿ, [more]

ರಾಷ್ಟ್ರೀಯ

ಸುಪ್ರೀಂಕೋರ್ಟ್‍ಗೆ ಮೊರೆ ಹೋದ ಪಿ.ಚಿದಂಬರಂ

ನವದೆಹಲಿ, ಆ.21-ಐಎನ್‍ಎಕ್ಸ್ ಮೀಡಿಯಾ ಪ್ರಕರಣದಲ್ಲಿ ಬಂಧನದಿಂದ ಯಾವುದೇ ರಕ್ಷಣೆ ನೀಡಲು ನಿರಾಕರಿಸಿರುವ ದೆಹಲಿ ಹೈಕೋರ್ಟ್ ಆದೇಶದ ವಿರುದ್ಧ ಕೇಂದ್ರದ ಮಾಜಿ ಸಚಿವ ಮತ್ತು ಕಾಂಗ್ರೆಸ್ ಧುರೀಣ ಪಿ.ಚಿದಂಬರಂ [more]

ರಾಷ್ಟ್ರೀಯ

44 ವರ್ಷಗಳಷ್ಟು ಹಳೆಯದಾದ ಯುದ್ಧ ವಿಮಾನಗಳು ಏಕೆ..?-ಐಎಎಫ್ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ಬಿ.ಎಸ್.ಧನೋವಾ

ನವದೆಹಲಿ, ಆ.21- ರಸ್ತೆ ಮೇಲೆ ಹಳೆ ಕಾರುಗಳು ಸಂಚರಿಸುತ್ತಿಲ್ಲ. ಹೀಗಿರುವಾಗ 44 ವರ್ಷಗಳಷ್ಟು ಹಳೆಯದಾದ ಯುದ್ಧ ವಿಮಾನಗಳು ಏಕೆ..? ಭಾರತೀಯ ವಾಯುಪಡೆಯ(ಐಎಎಫ್) ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ [more]

ರಾಷ್ಟ್ರೀಯ

ರಕ್ಷಣೆಗೆ ಧಾವಿಸಿದ್ದ ಹೆಲಿಕಾಪ್ಟರ್ ಪತನ

ಉತ್ತರಕಾಶಿ, ಆ.21- ಭಾರೀ ಮಳೆ ಮತ್ತು ಭೀಕರ ಪ್ರವಾಹದಿಂದ ತತ್ತರಿಸಿರುವ ಉತ್ತರಖಂಡದ ಉತ್ತರಕಾಶಿ ಜಿಲ್ಲೆಯಲ್ಲಿ ಪರಿಹಾರ ಮತ್ತು ರಕ್ಷಣೆಗೆ ಧಾವಿಸಿದ್ದ ಹೆಲಿಕಾಪ್ಟರ್ ಪತನಗೊಂಡಿದ್ದು, ಅದರಲ್ಲಿದ್ದ ಮೂವರ ಬಗ್ಗೆ [more]

ರಾಷ್ಟ್ರೀಯ

ಪಿ.ಚಿದಂಬರಂಗೆ ಎದುರಾದ ಮತ್ತೊಂದು ಕಾನೂನು ಕಂಟಕ

ಮುಂಬೈ, ಆ.21- ದೌರ್ಜನ್ಯ ಮತ್ತು ಒಳಸಂಚಿನಿಂದ ತಮ್ಮ ಸಂಸ್ಥೆಗೆ ಬಾರಿ ನಷ್ಟ ಉಂಟು ಮಾಡಿ ಕಿರುಕುಳ ನೀಡಿರುವ ಕೇಂದ್ರದ ಮಾಜಿ ಸಚಿವ ಪಿ.ಚಿದಂಬರಂ ಮತ್ತು ಇನ್ನಿಬ್ಬರು ಉನ್ನತ [more]