ರಾಷ್ಟ್ರೀಯ

ಕಾಶ್ಮೀರ ವಿಚಾರದಲ್ಲಿ ಮಧ್ಯಸ್ಥಿಕೆಗೆ ಅಮೆರಿಕ ಮುಂದು: ಮೋದಿ – ಇಮ್ರಾನ್ ಸಭೆ!

ನವದೆಹಲಿ: ಜಮ್ಮು–ಕಾಶ್ಮೀರದ ವಿಚಾರವನ್ನು ಚರ್ಚಿಸಲು ಪಾಕ್​​ ಮತ್ತು ಭಾರತ ಸದ್ಯದಲ್ಲೇ ಮುಖಾಮುಖಿಯಾಗಲಿದೆ. ಅಮೆರಿಕಾ ಅಧ್ಯಕ್ಷ ಟ್ರಂಪ್​​ ನೇತೃತ್ವದಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ ಮತ್ತು ಪಾಕ್ ಪ್ರಧಾನಿ ಇಮ್ರಾನ್​​ [more]

ರಾಷ್ಟ್ರೀಯ

ಐಎನ್ಎಕ್ಸ್ ಪ್ರಕರಣ: ಪಿ.ಚಿದಂಬರಂ ವಿರುದ್ಧ ಲುಕ್​ಔಟ್​ ನೊಟೀಸ್

ನವದೆಹಲಿ; ಐಎನ್ಎಕ್ಸ್ ಮೀಡಿಯಾ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಪಿ. ಚಿದಂಬರಂ ಹೈಕೋರ್ಟ್​ಗೆ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ರದ್ದು ಮಾಡಿ ಬೆನ್ನಿಗೆ ಮಾಜಿ ಹಣಕಾಸು ಸಚಿವ ಸುಪ್ರೀಂ [more]

ರಾಷ್ಟ್ರೀಯ

ಚಿದಂಬರಂ ಇನ್ನೂ ಪತ್ತೆಯಿಲ್ಲ ; ಇಂದು ಸುಪ್ರೀಂನಲ್ಲಿ ಸಿಗುತ್ತಾ ನಿರೀಕ್ಷಣಾ ಜಾಮೀನು?

ನವದೆಹಲಿ: ಐಎನ್ಎಕ್ಸ್. ಮೀಡಿಯಾ ಅವ್ಯವಹಾರ ಪ್ರಕರಣದಲ್ಲಿ ಸಿಬಿಐ ಮತ್ತು ಜಾರಿ ನಿರ್ದೇಶನಾಲಯಗಳಿಂದ ಬಂಧನದ ಭೀತಿ ಎದುರಿಸುತ್ತಿರುವ ಮಾಜೀ ಕೇಂದ್ರ ಸಚಿವ ಪಿ. ಚಿದಂಬರಂ ಅವರು ಮಂಗಳವಾರ ರಾತ್ರಿಯಿಂದಲೇ ನಾಪತ್ತೆಯಾಗಿದ್ದಾರೆ. [more]

ರಾಷ್ಟ್ರೀಯ

ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್​ ಮೇಲೆ ಹಲ್ಲೆ ನಡೆಸಿದ್ದ ಪಾಕ್ ಸೈನಿಕನ ಹತ್ಯೆಗೈದ ಭಾರತೀಯ ಯೋಧರು

ನವದೆಹಲಿ: ಇದೇ ವರ್ಷ ಫೆ. 27ರಂದು ಪಾಕಿಸ್ತಾನದಲ್ಲಿ ಪತನಗೊಂಡಿದ್ದ ಯುದ್ಧವಿಮಾನದ ಪೈಲಟ್ ಅಭಿನಂದನ್ ವರ್ಧಮಾನ್ ಅವರನ್ನು ಪಾಕಿಸ್ತಾನಿ ಸೈನಿಕರು ವಶಕ್ಕೆ ಪಡೆದಿದ್ದರು. ಈ ವೇಳೆ ವರ್ಧಮಾನ್​ ಮೇಲೆ [more]

ರಾಷ್ಟ್ರೀಯ

ನನ್ನ ಗುರಿ ಏನಿದ್ದರೂ ಕ್ಷೇತ್ರದ ಅಭಿವೃದ್ಧಿ-ಶಾಸಕ ಎಂ.ಪಿ.ರೇಣುಕಾಚಾರ್ಯ

ಬೆಂಗಳೂರು, ಆ.20- ದಾವಣಗೆರೆ ಜಿಲ್ಲೆಗೆ ಸಚಿವ ಸ್ಥಾನ ಸಿಗಬೇಕಿತ್ತು. ಆದರೆ, ಯಾವ ಕಾರಣಕ್ಕೆ ಸಿಕ್ಕಿಲ್ಲ ಎಂಬುದು ಗೊತ್ತಿಲ್ಲ. ನಾನಂತೂ ಸಚಿವ ಸ್ಥಾನದ ಆಕಾಂಕ್ಷಿಯಲ್ಲ ಎಂದು ಮಾಜಿ ಸಚಿವ [more]

ರಾಷ್ಟ್ರೀಯ

ಚಂದ್ರಯಾನ-2 ಈಗ ಚಂದ್ರನ ಕಕ್ಷೆಯಲ್ಲಿ: ಇಸ್ರೊ ಪ್ರಕಟ

ಬೆಂಗಳೂರು: ಚಂದ್ರಯಾನ-2 ಬಾಹ್ಯಾಕಾಶ ನೌಕೆ ಮಂಗಳವಾರ ಬೆಳಗ್ಗೆ ಯಶಸ್ವಿಯಾಗಿ ಚಂದ್ರನ ಕಕ್ಷೆ ಪಯಣ ನಡೆಸಿದೆ. 30 ದಿನಗಳ ಕಾಲ ಪಯಣ ಬೆಳೆಸಿದ ಚಂದ್ರಯಾನ-2 ಯಶಸ್ವಿಯಾಗಿ ಇಂದು ಕಕ್ಷೆಯಲ್ಲಿ ತನ್ನ [more]

ರಾಷ್ಟ್ರೀಯ

ಬೋಗಿಗಳನ್ನು ಬಿಟ್ಟು 10 ಕಿ.ಮೀ ಮುಂದೆ ಸಾಗಿದ ರೈಲಿನ ಎಂಜಿನ್!

ಹೈದರಾಬಾದ್: ಆಂಧ್ರಪ್ರದೇಶದಲ್ಲಿ ರೈಲು ಎಂಜಿನ್ ಬೋಗಿಯನ್ನು ಬಿಟ್ಟು ಸುಮಾರು 10 ಕಿ.ಮೀ. ಮುಂದೆ ಸಾಗಿದಾಗ ಘಟನೆ ನಡೆದಿದೆ. ಅದೃಷ್ಟವಶಾತ್, ರೈಲಿನ ಪ್ರಯಾಣಿಕರು ಸರಿಯಾದ ಸಮಯದಲ್ಲಿ ಅದರ ಬಗ್ಗೆ ರೈಲ್ವೆಗೆ [more]

ರಾಷ್ಟ್ರೀಯ

ಭಾರೀ ಮಳೆ ಹಿನ್ನಲೆ-ಉತ್ತರ ಭಾರತದಲ್ಲಿ ಜಲಗಂಡಾಂತರ ಸೃಷ್ಟಿ

ಶಿಮ್ಲಾ/ನವದೆಹಲಿ/ಚಂಡೀಗಢ, ಆ.19- ಮಹಾರಾಷ್ಟ್ರ ಮತ್ತು ದಕ್ಷಿಣ ಭಾರತ ರಾಜ್ಯಗಳಲ್ಲಿ ಭಾರೀ ಜಲಗಂಡಾಂತರ ಸೃಷ್ಟಿಸಿ ಸಾವು-ನೋವು, ಆಸ್ತಿ-ಪಾಸ್ತಿಗೆ ಕಾರಣವಾಗಿದ್ದ ಭಾರೀ ಮಳೆ ಮತ್ತು ಭೀಕರ ಪ್ರವಾಹದ ರೌದ್ರಾವತಾರ ಈಗ [more]

ರಾಷ್ಟ್ರೀಯ

ಮಾಜಿ ಪ್ರಧಾನಿ ರಾಜೀವ್‍ಗಾಂಧಿಯವರ 75ನೆ ಜನ್ಮ ಜಯಂತಿ ಹಿನ್ನಲೆ-ನಾಳೆ ದೇಶಾದ್ಯಂತ ಆಚರಣೆ

ನವದೆಹಲಿ, ಆ.19- ಮಾಜಿ ಪ್ರಧಾನಿ ರಾಜೀವ್‍ಗಾಂಧಿ ಅವರ 75ನೆ ಜನ್ಮ ಜಯಂತಿಯನ್ನು ನಾಳೆ ದೇಶಾದ್ಯಂತ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಕಾಂಗ್ರೆಸ್ ಮುಖಂಡ ರಾಹುಲ್‍ಗಾಂಧಿ ತಿಳಿಸಿದ್ದಾರೆ. ಈ ಕುರಿತು [more]

ರಾಷ್ಟ್ರೀಯ

ಭೀಕರ ಅಪಘಾತದಲ್ಲಿ 14 ಮಂದಿ ಸಾವು

ಮುಂಬೈ, ಆ.19– ಮಹಾರಾಷ್ಟ್ರದಲ್ಲಿ ಧುಳೆಯ ನಿಮ್ಗುಲ್ ನಲ್ಲಿ ತಡರಾತ್ರಿ ಭೀಕರ ಅಪಘಾತ ಸಂಭವಿಸಿದ್ದು, ಟ್ರಕ್‍ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್ನಲ್ಲಿದ್ದ 14 ಮಂದಿ ಸಾವನ್ನಪ್ಪಿದ್ದಾರೆ. ಈ [more]

ರಾಷ್ಟ್ರೀಯ

ಶಾಜಿಯಾ ಅವರ ದೇಶಭಕ್ತಿಗೆ ವ್ಯಕ್ತವಾದ ಪ್ರಶಂಸೆ

ಸಿಯೋಲ್ (ದಕ್ಷಿಣ ಕೊರಿಯಾ), ಆ.19- ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ ಭಾರತೀಯ ಸಂವಿಧಾನದ ಆರ್ಟಿಕಲ್ 370 ರದ್ದು ಬಳಿಕ ಪಾಕಿಸ್ತಾನಿಗಳು ವಿವಿಧೆಡೆ ಕಿರಿಕಿರಿ ಮಾಡುತ್ತಿರುವ [more]

ರಾಷ್ಟ್ರೀಯ

ಎನ್‍ಆರ್‍ಐಗಳು ಆರ್ಥಿಕ ಬಲವರ್ಧನೆಗೆ ಸಂಪರ್ಕ ಸೇತುವೆಯಾಗಿ ಕಾರ್ಯ ನಿರ್ವಹಿಸಬೇಕು- ಉಪ ರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು

ವಿಲ್‍ನ್ಯೂಸ್(ಲಿತುವೇನಿಯಾ), ಆ.19- ವಿದೇಶಗಳಲ್ಲಿ ಅನಿವಾಸಿ ಭಾರತೀಯರು (ಎನ್‍ಆರ್‍ಐಗಳು) ಆರ್ಥಿಕ ಬಲವರ್ಧನೆಗೆ ಸಂಪರ್ಕ ಸೇತುವೆಯಾಗಿ ಕಾರ್ಯ ನಿರ್ವಹಿಸಬೇಕೆಂದು ಉಪ ರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಕರೆ ನೀಡಿದ್ದಾರೆ. ಲುತುವೇನಿಯಾ ಪ್ರವಾಸದಲ್ಲಿರುವ [more]

ರಾಷ್ಟ್ರೀಯ

ಜಮ್ಮು-ಕಾಶ್ಮೀರದಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ವ್ಯಾಪಕ ಬಂದೋಬಸ್ತ್

ಶ್ರೀನಗರ, ಆ.19- ಭಾರತೀಯ ಸಂವಿಧಾನದ 370ನೆ ವಿಧಿ ರದ್ಧತಿ ನಂತರ ಜಮ್ಮು ಮತ್ತು ಕಾಶ್ಮೀರ ಪ್ರಾಂತ್ಯದಲ್ಲಿ ತಲೆದೋರಿದ್ದ ಬಿಗುವಿನ ಪರಿಸ್ಥಿತಿ ಸಹಜ ಸ್ಥಿತಿಗೆ ಮರಳುತ್ತಿದೆ ಯಾದರೂ ಮುನ್ನೆಚ್ಚರಿಕೆ [more]

ರಾಷ್ಟ್ರೀಯ

ವಿಶಾಖಪಟ್ಟಣಂ-ವಿಜಯವಾಡ ನಡುವೆ ಸಂಚರಿಸಲಿರುವ ಡಬಲ್ ಡೆಕರ್ ರೈಲು

ನವದೆಹಲಿ, ಆ.19- ಬೆಂಗಳೂರು-ಕೊಯಮತ್ತೂರು ನಡುವೆ ಸಂಚರಿಸುತ್ತಾ ಜನಪ್ರಿಯವಾಗಿರುವ ಉದಯ ಡಬಲ್ ಡೆಕರ್ ಎಕ್ಸ್‍ಪ್ರೆಸ್‍ನನ್ನು ಇನ್ನೂ ಎರಡು ಮಾರ್ಗಗಳಲ್ಲಿ ಸಂಚಾರ ಸೇವೆಗೆ ಸಮರ್ಪಿಸಲು ಭಾರತೀಯ ರೈಲ್ವೆ ನಿರ್ಧರಿಸಿದೆ. ಎರಡನೆ [more]

ರಾಷ್ಟ್ರೀಯ

ಪಿಒಕೆ ಪ್ರದೇಶವನ್ನು ಮುಕ್ತಗೊಳಿಸಲು ನಾವೆಲ್ಲ ಒಂದಾಗಬೇಕಿದೆ-ಕೇಂದ್ರ ರಾಜ್ಯ ಸಚಿವ ಜಿತೇಂದ್ರ ಸಿಂಗ್

ಜಮ್ಮು, ಆ.19-ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ ಭಾರತೀಯ ಸಂವಿಧಾನದ 370ನೇ ವಿಧಿ ರದ್ದುಗೊಳಿಸಿದ ಕೇಂದ್ರ ಸರ್ಕಾರದ ದಿಟ್ಟ ಕ್ರಮದ ನಂತರ, ಪಾಕಿಸ್ತಾನದಿಂದ ಪಾಕ್ ಆಕ್ರಮಿತ [more]

ರಾಷ್ಟ್ರೀಯ

ತೆಹೆಲ್ಕಾ ಮ್ಯಾಗಝೈನ್ ಮುಖ್ಯಸ್ಥರ ವಿರುದ್ಧದ ಬಿಗಿಯಾದ ಕಾನೂನು ಕುಣಿಕೆ

ನವದೆಹಲಿ, ಆ.19- ಮಹಿಳಾ ಮಾಜಿ ಸಹೋದ್ಯೋಗಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ತೆಹೆಲ್ಕಾ ನಿಯತಕಾಲಿಕದ ಸಂಸ್ಥಾಪಕ ಮತ್ತು ಮುಖ್ಯ ಸಂಪಾದಕ ತರುಣ್ ತೇಜ್‍ಪಾಲ್‍ಗೆ ಕಾನೂನು ಕಂಟಕ ಎದುರಾಗಿದೆ. [more]

ರಾಷ್ಟ್ರೀಯ

ಬಿಹಾರದ ಮಾಜಿ ಮುಖ್ಯಮಂತ್ರಿ ಜಗನ್ನಾಥ್ ಮಿಶ್ರಾ ನಿಧನ

ದೆಹಲಿ/ಬಿಹಾರ, ಆ.19- ಬಿಹಾರದ ಮಾಜಿ ಮುಖ್ಯಮಂತ್ರಿ ಮತ್ತು ಕೇಂದ್ರದ ಮಾಜಿ ಸಚಿವ ಜಗನ್ನಾಥ್ ಮಿಶ್ರ (82) ದೀರ್ಘಕಾಲದ ಅನಾರೋಗ್ಯದ ನಂತರ ದೆಹಲಿಯಲ್ಲಿ ಇಂದು ಬೆಳಗ್ಗೆ ನಿಧನರಾದರು. ಕ್ಯಾನ್ಸರ್ [more]

ರಾಷ್ಟ್ರೀಯ

ರಾಮಜನ್ಮ ಭೂಮಿ-ಬಾಬರಿ ಮಸೀದಿ ಭೂ ವಿವಾದ ಪ್ರಕರಣ-ನ್ಯಾಯಾಧೀಶರ ಅಲಭ್ಯದಿಂದಾಗಿ ನಡೆಯದ ಎಂಟನೆ ದಿನದ ವಿಚಾರಣೆ

ನವದೆಹಲಿ, ಆ.15- ತೀವ್ರ ಕುತೂಹಲ ಕೆರಳಿಸಿರುವ ರಾಮಜನ್ಮ ಭೂಮಿ-ಬಾಬರಿ ಮಸೀದಿ ಭೂ ವಿವಾದ ಪ್ರಕರಣದ ಇಂದಿನ ದಿನದ (ಎಂಟನೆ ದಿನ) ವಿಚಾರಣೆ ನ್ಯಾಯಾಧೀಶರ ಅಲಭ್ಯದಿಂದಾಗಿ ನಡೆಯಲಿಲ್ಲ. ಉತ್ತರ [more]

ರಾಷ್ಟ್ರೀಯ

ಇಡಿಯಿಂದ ಎಂಎನ್‍ಎಸ್ ಮುಖ್ಯಸ್ಥ ರಾಜ್ ಠಾಕ್ರೆಯವರಿಗೆ ಸಮನ್ಸ್ ಜಾರಿ

ಮುಂಬೈ, ಆ.19- ಮೂಲಸೌಕರ್ಯ ಗುತ್ತಿಗೆ ಮತ್ತು ಹಣಕಾಸು ಸೇವೆ (ಐಎಲ್ ಅಂಡ್ ಎಫ್‍ಎಸ್) ಸಮೂಹ ಸಂಸ್ಥೆಯ ಹಣಪಾವತಿ ಸುಸ್ತಿ ಪ್ರಕರಣದಲ್ಲಿ ಹಣಕಾಸು ದುರ್ಬಳಕೆ ಕುರಿತು ತನಿಖೆ ನಡೆಸುತ್ತಿರುವ [more]

ರಾಷ್ಟ್ರೀಯ

ಉನ್ನಾವೋ ಸಾಮೂಹಿಕ ಅತ್ಯಾಚಾರ ಪ್ರಕರಣದ ತನಿಖೆ-ಇನ್ನೆರಡು ವಾರಗಳಲ್ಲಿ ಪೂರ್ಣಗೊಳಿಸುವಂತೆ ಸಿಬಿಐಗೆ ಸುಪ್ರೀಂ ಗಡುವು

ನವದೆಹಲಿ, ಆ.19- ಉನ್ನಾವೋ ಸಾಮೂಹಿಕ ಅತ್ಯಾಚಾರ ಸಂತ್ರಸ್ತೆ ತೆರಳುತ್ತಿದ್ದ ಕಾರಿಗೆ ಅಪಘಾತವಾದ ಪ್ರಕರಣದ ತನಿಖೆಯನ್ನು ಇನ್ನೆರಡು ವಾರಗಳಲ್ಲಿ ಪೂರ್ಣಗೊಳಿಸುವಂತೆ ಕೇಂದ್ರೀಯ ತನಿಖಾ ದಳ (ಸಿಬಿಐ)ಕ್ಕೆ ಸುಪ್ರೀಂಕೋರ್ಟ್ ಇಂದು [more]

ರಾಷ್ಟ್ರೀಯ

ಈ ವಸ್ತುಗಳನ್ನೂ ಡೆಲಿವರಿ ಮಾಡುತ್ತಾ ಸ್ವಿಗ್ಗಿ?; ಜೈಲು ಸೇರಿದ ಡೆಲಿವರಿ ಬಾಯ್ ಬ್ಯಾಗ್​ನಲ್ಲೇನಿತ್ತು ಗೊತ್ತಾ?

ವಡೋದರ : ಆಹಾರ ಪದಾರ್ಥಗಳನ್ನು ಮನೆ ಬಾಗಿಲಿಗೆ ತಲುಪಿಸುವ ಸ್ವಿಗ್ಗಿ, ಜೊಮ್ಯಾಟೋ ರೀತಿಯ ಅನೇಕ ಆ್ಯಪ್​ಗಳು ಜನರನ್ನು ಆಕರ್ಷಿಸುತ್ತಿವೆ. ಇತ್ತೀಚೆಗಷ್ಟೇ ಜೊಮ್ಯಾಟೋ ಡೆಲಿವರಿ ಬಾಯ್​ ಬಗ್ಗೆ ಟ್ವಿಟ್ಟರ್​ನಲ್ಲಿ [more]

ರಾಷ್ಟ್ರೀಯ

ಜೇಟ್ಲಿಗೆ ಮುಂದುವರಿದ ಚಿಕಿತ್ಸೆ: ಆರೋಗ್ಯ ಸ್ಥಿತಿ ಇನ್ನಷ್ಟು ಗಂಭೀರ

ನವದೆಹಲಿ: ಕೇಂದ್ರ ಮಾಜಿ ಹಣಕಾಸು ಸಚಿವ ಅರುಣ್​​ ಜೇಟ್ಲಿ(66) ಅವರ ಆರೋಗ್ಯ ವಿಚಾರಿಸಲು ಏಮ್ಸ್​ ಆಸ್ಪತ್ರೆಯತ್ತ ಬಿಜೆಪಿ ನಾಯಕರು ದೌಡಾಯಿಸುತ್ತಿದ್ದಾರೆ. ಇಂದು ಭಾನುವಾರ ಕೇಂದ್ರ ರಕ್ಷಣಾ ಸಚಿವ [more]

ರಾಷ್ಟ್ರೀಯ

ಡಿಡಿ ನ್ಯೂಸ್ ಜನಪ್ರಿಯ ನಿರೂಪಕಿ ನೀಲಂ ಶರ್ಮಾ ಹಠಾತ್ ನಿಧನ.

ಡಿಡಿ ನ್ಯೂಸ್ ಜನಪ್ರಿಯ ನಿರೂಪಕಿ ನೀಲಂ ಶರ್ಮಾ ಹಠಾತ್ ನಿಧನ. 20 ವರ್ಷಗಳಿಂದಲೂ ಸೇವೆ ಸಲ್ಲಿಸುತ್ತಿದ್ದ ನೀಲಂ ಶರ್ಮಾ ಇಂದು ಕೊನೆಯುಸಿರೆಳೆದಿದ್ದಾರೆ. ಕ್ಯಾನ್ಸರ್ ನಿಂದ ನೀಲಂ ಶರ್ಮಾ [more]

ರಾಜ್ಯ

ದೆಹಲಿಯಲ್ಲಿ ಅಮಿತ್ ಶಾ-ಯಡಿಯೂರಪ್ಪ ಭೇಟಿ; ರಾಜ್ಯ ಸಚಿವರ ಪಟ್ಟಿಗೆ ಹೈಕಮಾಂಡ್​ ಮುದ್ರೆ ಒತ್ತುವ ಸಾಧ್ಯತೆ?

ನವದೆಹಲಿ; ಕಗ್ಗಂಟಾಗಿರುವ ರಾಜ್ಯ ಸಚಿವ ಸಂಪುಟ ರಚನೆಗೆ ಇಂದು ತೆರೆ ಬೀಳುವ ಸಾಧ್ಯತೆ ಇದೆ. ಈಗಾಗಲೇ ಅಮಿತ್ ಶಾ ಭೇಟಿಗೆ ದೆಹಲಿಗೆ ತೆರಳಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ [more]

ರಾಷ್ಟ್ರೀಯ

ಜಮ್ಮು-ಕಾಶ್ಮೀರದ ಐದು ಜಿಲ್ಲೆಗಳಲ್ಲಿ ಮೊಬೈಲ್ ಇಂಟರ್ನೆಟ್ ಸೇವೆ ಇಂದು ಆರಂಭ

ಜಮ್ಮು: ಇಷ್ಟು ದಿನಗಳ ನಿಷೇಧಾಜ್ಞೆಯ ಬಳಿಕ ಜಮ್ಮು-ಕಾಶ್ಮೀರದ ಐದು ಜಿಲ್ಲೆಗಳಲ್ಲಿ ಶನಿವಾರ 2ಜಿ ವೇಗದಲ್ಲಿ ಮೊಬೈಲ್ ಇಂಟರ್ನೆಟ್ ಸೇವೆಯನ್ನು ಪುನರಾರಂಭವಾಗಿದೆ. ಇಂದು ಬೆಳಗ್ಗೆಯಿಂದಲೇ ಜಮ್ಮು, ರಜೌರಿ ಜಿಲ್ಲೆಯಲ್ಲಿ ಕೂಡ [more]