
ಪಾಸ್‍ಪೋರ್ಟ್ ಹೊಂದಿರುವ ಅನಿವಾಸಿಭಾರತೀಯರಿಗೆ ತಕ್ಷಣ ಆಧಾರ್ ಕಾರ್ಡ್
ನವದೆಹಲಿ, ಜು.5-ಪಾಸ್‍ಪೋರ್ಟ್ ಹೊಂದಿರುವ ಅನಿವಾಸಿ ಭಾರತೀಯರಿಗೆ ತಕ್ಷಣವೇ ಆಧಾರ್ ಕಾರ್ಡ್ ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಸಂಸತ್‍ನಲ್ಲಿ ಬಜೆಟ್ ಮಂಡಿಸಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾಸೀತಾರಾಮನ್ ಅವರು, [more]
ನವದೆಹಲಿ, ಜು.5-ಪಾಸ್‍ಪೋರ್ಟ್ ಹೊಂದಿರುವ ಅನಿವಾಸಿ ಭಾರತೀಯರಿಗೆ ತಕ್ಷಣವೇ ಆಧಾರ್ ಕಾರ್ಡ್ ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಸಂಸತ್‍ನಲ್ಲಿ ಬಜೆಟ್ ಮಂಡಿಸಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾಸೀತಾರಾಮನ್ ಅವರು, [more]
ನವದೆಹಲಿ, ಜು.5- ಶಿಕ್ಷಣ ವಲಯಕ್ಕೆ ಮತ್ತಷ್ಟು ಉತ್ತೇಜನ ನೀಡಲು ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಕೇಂದ್ರ ಸರ್ಕಾರ ಜಾರಿಗೊಳಿಸಲಿದೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ. [more]
ನವದೆಹಲಿ, ಜು.5- ಇಂದು ಮಂಡನೆಯಾಗಿರುವ ಕೇಂದ್ರ ಬಜೆಟ್ ಜನಸ್ನೇಹಿ ಮತ್ತು ಅಭಿವೃದ್ಧಿ ಸ್ನೇಹಿ ಎಂದು ಪ್ರಧಾನಿ ನರೇಂದ್ರ ಮೋದಿ ಪ್ರಶಂಸಿಸಿದ್ದಾರೆ. ಇಂದು ಲೋಕಸಭೆಯಲ್ಲಿ ವಿತ್ತ ಸಚಿವೆ ನಿರ್ಮಲಾ [more]
ನವದೆಹಲಿ,ಜು.5- ಪ್ರಸಕ್ತ ಸಾಲಿನ ಆಯವ್ಯಯವನ್ನು ಲೋಕಸಭೆಯಲ್ಲಿ ಇಂದು ಹಣಕಾಸು ಖಾತೆಯನ್ನು ಹೊಂದಿರುವ ನಿರ್ಮಲಾ ಸೀತಾರಾಮನ್ ಮಂಡಿಸುವ ಮೂಲಕ ಹೊಸ ಇತಿಹಾಸ ಸೃಷ್ಟಿಸಿದರು. ಭಾರತದ ಸಂಸತ್ ಇತಿಹಾಸದಲ್ಲಿ ಹಣಕಾಸು [more]
ನವದೆಹಲಿ,ಜು.5- ಪ್ರಯಾಣಿಕರ ಅನುಕೂಲಕ್ಕಾಗಿ ಇನ್ನು ಮುಂದೆ ದೇಶಾದ್ಯಂತ ಒನ್ ನೇಷನ್- ಒನ್ ಕಾರ್ಡ್ (ಒಂದೇ ರಾಷ್ಟ್ರ-ಒಂದೇ ಗುರುತಿನಚೀಟಿ) ನಿಯಮ ಜಾರಿಗೆ ಬರಲಿದೆ. ನೂತನ ನಿಯಮದಂತೆ ದೇಶದ ಯಾವುದೇ [more]
ನವದೆಹಲಿ, ಜು.4- ಚುನಾವಣಾ ಪ್ರಚಾರ ಸಂದರ್ಭದಲ್ಲಿ ವ್ಯಕ್ತಿಯೊಬ್ಬರಿಗೆ ಮಾರಣಾಂತಿಕವಾಗಿ ಥಳಿಸಿದ ಆರೋಪದ ಮೇಲೆ ಅಮ್ ಆದ್ಮಿ ಪಾರ್ಟಿ (ಎಎಪಿ) ಶಾಸಕ ಸೋಮದತ್ ಅವರಿಗೆ ದೆಹಲಿ ನ್ಯಾಯಾಲಯವೊಂದು 6 [more]
ಮುಂಬೈ, ಜು.4-ಬಿಜೆಪಿ ಮತ್ತು ಆರ್‍ಎಸ್‍ಎಸ್ ವಿರುದ್ಧ ನನ್ನ ಹೋರಾಟ ಮುಂದುವರೆಯಲಿದೆ. ಅದು ಇನ್ನು ಹತ್ತುಪಟ್ಟು ತೀವ್ರವಾಲಿದೆ ಎಂದು ಕಾಂಗ್ರೆಸ್ ಧುರೀಣ ರಾಹುಲ್ ಗಾಂಧಿ ಹೇಳಿದ್ದಾರೆ. ಆರ್‍ಎಸ್‍ಎಸ್ ಹೂಡಿದ್ದ [more]
ಲಾಹೋರ್, ಜು.4- ಅಂತಾರಾಷ್ಟ್ರೀಯ ಒತ್ತಡಕ್ಕೆ ಮಣಿದ ಪಾಕಿಸ್ತಾನವು ಮುಂಬೈನಲ್ಲಿ ನಡೆದ 26/11ರ ಭಯೋತ್ಪಾದಕರ ದಾಳಿಯ ಸೂತ್ರಧಾರ ಮತ್ತು ಜಮಾತ್-ಉದ್-ದವಾ(ಜೆಯುಡಿ) ಮುಖ್ಯಸ್ಥ ಹಫೀಜ್ ಸಯೀದ್ ಮತ್ತು ಆತನ 12 [more]
ಪಿಥೋರಗಢ್(ಉತ್ತರಾಖಂಡ್), ಜು.4 – ನಂದಾದೇವಿ ಶಿಖರಾರೋಹಣಕ್ಕೆ ತೆರಳಿ ನಾಪತ್ತೆಯಾಗಿದ್ದ ಏಳು ಪರ್ವತಾರೋಹಿಗಳ ಮೃತದೇಹವು ಪರ್ವತಾ ಪೂರ್ವ ಭಾಗದಲ್ಲಿ ಇಂಡೋ-ಟಿಬೆಟಿಯನ್ ಬಾರ್ಡರ್ (ಐಟಿಬಿಪಿ) ಪೊಲೀಸರು ಪತ್ತೆ ಮಾಡಿದ್ದಾರೆ. ಮತ್ತೊಬ್ಬ [more]
ನವದೆಹಲಿ, ಜು.4- ಕಾಂಗ್ರೆಸ್ ಪಕ್ಷದ ಸ್ಥಾನಕ್ಕೆ ರಾಜಿನಾಮೆ ನೀಡಿರುವ ರಾಹುಲï ಗಾಂಧಿ ತಮ್ಮ ನಿರ್ಧಾರಕ್ಕೆ ಕಟಿಬದ್ಧರಾಗಿದ್ದು, ಯಾವುದೇ ಕಾರಣಕ್ಕೂ ತಮ್ಮ ನಿರ್ಧಾರದಿಂದ ಹಿಂದೆ ಸರಿಯುವುದಿಲ್ಲ ಎಂದು ಘೋಷಣೆ [more]
ನವದೆಹಲಿ, ಜು.4- ಕನ್ನಡದಲ್ಲಿ ಬ್ಯಾಂಕಿಂಗ್ ಪರೀಕ್ಷೆ ನಡೆಸಲು ಅವಕಾಶ ನೀಡುವಂತೆ ಕೋರಿ ಕನ್ನಡ ಸಂಘ-ಸಂಸ್ಥೆಗಳು ನಡೆಸುತ್ತಿದ್ದ ಹೋರಾಟಕ್ಕೆ ಫಲ ಲಭಿಸಿದೆ. ಕನ್ನಡ ಭಾಷೆಯಲ್ಲಿ ಬ್ಯಾಂಕಿಂಗ್ ಮತ್ತಿತರ ಪರೀಕ್ಷೆಗಳನ್ನು [more]
ನವದೆಹಲಿ: ಪ್ರಧಾನ ಮಂತ್ರಿ ಗ್ರಾಮೀಣ ಆವಾಸ್ ಯೋಜನೆಯಡಿಯಲ್ಲಿ 2019-20 ರಿಂದ 201-22ರ ಅವಧಿಯಲ್ಲಿ 1.95 ಕೋಟಿ ಮನೆಗಳ ನಿರ್ಮಾಣಕ್ಕೆ ನಿರ್ಧರಿಸಲಾಗಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ [more]
ಹೊಸದಿಲ್ಲಿ: ಎನ್‌ಡಿಎ ಸರಕಾರದ ಎರಡನೇ ಅವಧಿಯ ಮೊದಲ ಬಜೆಟ್ ಮಂಡಿಸುತ್ತಿರುವ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಚಾಣಕ್ಯ ಮತ್ತು ಕಾಯಕ ಯೋಗಿ ಬಸವಣ್ಣನ ನೀತಿ ಮತ್ತು ಉರ್ದು ಶಾಯಿರಿ (ಯಕೀನ್ [more]
ಹೊಸದಿಲ್ಲಿ: ಎನ್‌ಡಿಎ ಸರಕಾರದ ಎರಡನೇ ಅವಧಿಯ ಮೊದಲ ಬಜೆಟ್ ಅನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಶುಕ್ರವಾರ ಮಂಡಿಸಿದರು. ಮೊದಲ ಬಾರಿಗೆ ಬಜೆಟ್ ಭಾಷಣ ಮಾಡುತ್ತಿರುವ ನಿರ್ಮಲಾ ಸೀತಾರಾಮನ್ [more]
ನವದೆಹಲಿ: ತಮ್ಮ ಚೊಚ್ಚಲ ಬಜೆಟ್ ಭಾಷಣದಲ್ಲಿ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಅವರು ಮತ್ತೊಮ್ಮೆ ನಮ್ಮ ಸರ್ಕಾರವನ್ನು ಆಯ್ಕೆ ಮಾಡುವಲ್ಲಿ ಕಾರಣರಾದ ಎಲ್ಲ ಮತದಾರರಿಗೆ ಅಭಿನಂದನೆ ಸಲ್ಲಿಸಿದ್ದಾರೆ. ದೇಶದಲ್ಲಿ [more]
ಮುಂಬಯಿ: ಇಂದು ಮಂಡಿಸಲ್ಪಡುವ ಕೇಂದ್ರ ಬಜೆಟ್ ಮೇಲೆ ದೇಶದ ಹಣಕಾಸು ರಂಗದ ದೃಷ್ಟಿ ಕೇಂದ್ರೀಕೃತವಾಗಿರುವಂತೆಯೇ ಇಂದು ಶುಕ್ರವಾರದ ಆರಂಭಿಕ ವಹಿವಾಟಿನಲ್ಲಿ ಮುಂಬಯಿ ಶೇರು ಮಾರುಕಟ್ಟೆಯ ಸೆನ್ಸೆಕ್ಸ್ ಸೂಚ್ಯಂಕ 40,000 [more]
ನವದೆಹಲಿ: ನೈರುತ್ಯ ಮಾನ್ಸೂನ್ ಭಾರತದ ಉತ್ತರ ಮತ್ತು ವಾಯುವ್ಯ ಭಾಗಗಳಲ್ಲಿ ಮುಂದುವರಿಯುವ ಸಾಧ್ಯತೆ ಇದೇ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮಾನ್ಸೂನ್ ಪ್ರಸ್ತುತ ಗುಜರಾತ್, ರಾಜಸ್ಥಾನ, ಮಧ್ಯಪ್ರದೇಶ, ಉತ್ತರ [more]
ನವದೆಹಲಿ: ಹಣಕಾಸು ಸಚಿವರು ಇಲ್ಲಿಯವರೆಗೆ ಬಜೆಟ್ ಪ್ರತಿಯನ್ನು ಸೂಟ್‍ಕೇಸ್‍ನಲ್ಲಿ ಹೊತ್ತುಕೊಂಡು ಸಂಸತ್ ಪ್ರವೇಶಿಸುತ್ತಿದ್ದರು. ಆದರೆ ನಿರ್ಮಲಾ ಸೀತಾರಾಮನ್ ಅವರು ಈ ಸಂಪ್ರದಾಯಕ್ಕೆ ಬ್ರೇಕ್ ಹಾಕಿ ಕೆಂಪು ಬಣ್ಣದ ಬಟ್ಟೆಯ [more]
ನವದೆಹಲಿ: ಲೋಕಸಭೆ ಸಮರದ ಬಳಿಕ ದೇಶ ಮತ್ತೊಂದು ಬಜೆಟ್ ಗೆ ಸಾಕ್ಷಿ ಆಗಲಿದೆ. ಇಂದು ಪ್ರಧಾನಿ ನರೇಂದ್ರ ಮೋದಿ 2.0 ಸರ್ಕಾರದ ಮೊದಲ ಬಜೆಟ್ ಮಂಡನೆ ಆಗಲಿದೆ. ಮೊದಲ [more]
ಮುಂಬೈ: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಆರ್‌ಎಸ್‌ಎಸ್ ಕೈವಾಡವಿದೆ ಎಂದು ಆರೋಪಿಸಿದ್ದ ರಾಹುಲ್ ಗಾಂಧಿ ಅವರಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಆರ್‌ಎಸ್‌ಎಸ್ ಹೂಡಿದ್ದ ಮಾನನಷ್ಟ ಪ್ರಕರಣದ [more]
ನವದೆಹಲಿ: ಲೋಕಸಭೆ ಚುನಾವಣೆಯಲ್ಲಿ ಹೀನಾಯ ಸೋಲಿನ ಬಳಿಕ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ರಾಹುಲ್ ಗಾಂಧಿ ಅಧಿಕೃತವಾಗಿ ರಾಜೀನಾಮೆ ನೀಡಿದ್ದಾರೆ. ಅವರ ಬಳಿಕ ಆ ಸ್ಥಾನಕ್ಕೆ ಸುಶೀಲ್ ಕುಮಾರ್ ಶಿಂಧೆ ಮತ್ತು [more]
ಬೆಂಗಳೂರು: ಜೆಡಿಎಸ್ ಪಕ್ಷದ ನೂತನ ರಾಜ್ಯಾಧ್ಯಕ್ಷರಾಗಿ ಸಕಲೇಶಪುರ ಶಾಸಕ ಹೆಚ್.ಕೆ. ಕುಮಾರಸ್ವಾಮಿ ಅವರನ್ನು ಇಂದು ನೇಮಕ ಮಾಡಲಾಗುವುದು. ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅಧಿಕೃತ ಘೋಷಣೆ ಮಾಡಲಿದ್ದಾರೆ. [more]
ನವದೆಹಲಿ: ‘ನಿಮ್ಮ ನೇತೃತ್ವದಲ್ಲಿ ನಡೆಯುವ ಬಿಜೆಪಿ ರ್ಯಾಲಿಗೆ ಅಮಿತ್ ಶಾ ಬಂದು ಮಾತನಾಡಬೇಕಾಗಿದ್ದವರು ಕೊನೇ ಕ್ಷಣದಲ್ಲಿ ಬರದೇ ಇದ್ದರೆ ಹೇಗಾಗುತ್ತದೆ? ಲೋಕಸಭೆಯಲ್ಲಿ ನೀವು ಸಂಸತ್ ಸದಸ್ಯರಾಗಿ ಬಾರದೇ ಇದ್ದರೆ [more]
ಮುಂಬಯಿ : ಮಹಾರಾಷ್ಟ್ರದಲ್ಲಿ ಕುಂಭದ್ರೋಣ ಮಳೆ ಮುಂದುವರಿದಿದ್ದು, ಹಲವೆಡೆ ಪ್ರವಾಹ ಆವರಿಸಿದೆ. ಮರಣ ಮೃದಂಗ ಮುಂದುವರಿದಿದ್ದು, ರತ್ನಗಿರಿಯಲ್ಲಿ ಡ್ಯಾಮ್‌ನಿಂದ ಹೊರಬಿಟ್ಟ ಭಾರೀ ಪ್ರಮಾಣದ ನೀರಿನಲ್ಲಿ ಗ್ರಾಮಗಳು ಮುಳುಗಿದ್ದು 26 [more]
ಹೊಸದಿಲ್ಲಿ: ಅಪರಾಧ, ಹಣಕಾಸು, ಶಿಕ್ಷಣ, ಲಿಂಗ ಮತ್ತು ಇತರ ಹಿನ್ನೆಲೆಯಲ್ಲಿ ಆಂಧ್ರಪ್ರದೇಶದ ಚುನಾವಣಾ ವೀಕ್ಷಣೆ ಮತ್ತು ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್) ನಡೆಸಿದ ವಿಶ್ಲೇಷಣೆಯಲ್ಲಿ, ಆಂಧ್ರಪ್ರದೇಶದ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ