ರಾಷ್ಟ್ರೀಯ

ನೃತ್ಯ ಕಾರ್ಯಕ್ರಮ, ರಿಯಾಲಿಟಿ ಶೋಗಳು-ಸಭ್ಯತೆಯ ಎಲ್ಲೆ ಮೀರುತ್ತಿರುವ ಮಕ್ಕಳ ನೃತ್ಯಗಳು-ಕೇಂದ್ರ ಸರ್ಕಾರದಿಂದ ಟಿವಿ ಚಾನೆಲ್‍ಗಳಿಗೆ ನೋಟೀಸ್ ಜಾರಿ

ನವದೆಹಲಿ, ಜೂ. 18- ದೇಶದ ವಿವಿಧ ಟೆಲಿವಿಷನ್ ಚಾನೆಲ್‍ಗಳಲ್ಲಿ ಪ್ರಸಾರವಾಗುತ್ತಿರುವ ಡ್ಯಾನ್ಸ್ ರಿಯಾಲಿಟಿ ಶೋಗಳಲ್ಲಿ ಮಕ್ಕಳ ನೃತ್ಯಗಳು ಅಸಭ್ಯ, ಅಶ್ಲೀಲ ಮತ್ತು ಆಕ್ಷೇಪಾರ್ಹವಾಗಿರಬಾರದು ಎಂದು ಕೇಂದ್ರ ವಾರ್ತಾ [more]

ರಾಷ್ಟ್ರೀಯ

ಮಿದುಳು ಜ್ವರ-134ಕ್ಕೆ ಏರಿದ ಮಕ್ಕಳ ಸಾವಿನ ಸಂಖ್ಯೆ

ಪಾಟ್ನಾ/ಮುಜಫರ್‍ಪುರ್, ಜೂ. 18- ಮಾರಕ ಎನ್ಸೆಫಾಲಿಟೆಸ್ (ಮಿದುಳು ಜ್ವರ) ಹೆಮ್ಮರಿಯಿಂದ ಬಿಹಾರದ ಮುಜಫರ್‍ಪುರ್‍ನಲ್ಲಿ ಮಕ್ಕಳ ಸಾವಿನ ಸಂಖ್ಯೆ 134ಕ್ಕೆ ಏರಿದೆ. ಆಸ್ಪತ್ರೆಗಳಿಗೆ ದಾಖಲಾಗುತ್ತಿರುವ ಮಕ್ಕಳ ಸಂಖ್ಯೆ ದಿನೇ [more]

ರಾಷ್ಟ್ರೀಯ

ಜಮ್ಮು-ಕಾಶ್ಮೀರದಲ್ಲಿ ಇಬ್ಬರು ಉಗ್ರರ ಹತ್ಯೆ-ಯೋದರೊಬ್ಬರು ಹುತಾತ್ಮ-ಸೇನಾಧಿಕಾರಿ ಹುತಾತ್ಮ- ಎಲ್‍ಇಟಿ ಉಗ್ರ ಸಜ್ಜದ್ ಅಹಮ್ಮದ್ ಭಟ್ ಹತ್ಯೆ

ಶ್ರೀನಗರ, ಜೂ.18- ಕಣಿವೆ ರಾಜ್ಯ ಕಾಶ್ಮೀರದಲ್ಲಿ ಉಗ್ರರ ಉಪಟಳ ಮುಂದುವರೆದಿರುವಂತೆಯೇ ಅವರನ್ನು ನಿಗ್ರಹಿಸುವ ಸೇನಾಪಡೆಗಳ ಕಾರ್ಯಾಚರಣೆಯೂ ಬಿರುಸಾಗಿದೆ. ಜಮ್ಮು ಕಾಶ್ಮೀರದ ಅನಂತನಾಗ್ ಜಿಲ್ಲೆಯ ಬೀಜ್‍ಬೇಹರಾದಲ್ಲಿ ಉಗ್ರರು ಮತ್ತು [more]

ರಾಷ್ಟ್ರೀಯ

ಕಾಂಗ್ರೇಸ್‍ನಲ್ಲಿ ಮೇಜರ್ ಸರ್ಜರಿ ಮಾಡಲು ಮುಂದಾದ ರಾಹುಲ್ ಗಾಂಧಿ

ನವದೆಹಲಿ, ಜೂ.18- ಲೋಕಸಭೆ ಚುನಾವಣೆಯಲ್ಲಿ ಹೀನಾಯ ಸೋಲು ಮತ್ತು ವಿವಿಧ ರಾಜ್ಯಗಳಲ್ಲಿ ಬಂಡಾಯದ ಬಿಸಿಯಿಂದ ಕಂಗೆಟ್ಟಿರುವ ಕಾಂಗ್ರೆಸ್‍ನಲ್ಲಿ ಕೆಲವೊಂದು ಮಹತ್ವದ ಬದಲಾವಣೆಗಳನ್ನು ಮಾಡಲು ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ [more]

ರಾಷ್ಟ್ರೀಯ

ದೇಶದ ವಿವಿಧೆಡೆ ವೈದ್ಯರ ಮುಷ್ಕರ ಅಂತ್ಯ-ಅರ್ಜಿಯ ತುರ್ತು ವಿಚಾರಣೆಯ ಅಗತ್ಯವಿಲ್ಲ-ಸುಪ್ರೀಂ ಕೋರ್ಟ್

ನವದೆಹಲಿ, ಜೂ.18- ದೇಶದಲ್ಲಿರುವ ಸರ್ಕಾರಿ ಆಸ್ಪತ್ರೆಗಳ ವೈದ್ಯರ ಸುರಕ್ಷತೆ ಮತ್ತು ಭದ್ರತೆ ಕೋರಿ ಸಲ್ಲಿಸಲಾಗಿರುವ ಅರ್ಜಿ ಕುರಿತ ವಿಚಾರಣೆಯನ್ನು ಸುಪ್ರೀಂಕೋರ್ಟ್ ವಿಚಾರಣೆ ನಡೆಸಲಿದೆ. ಪಶ್ಚಿಮ ಬಂಗಾಳ ಸೇರಿದಂತೆ [more]

ರಾಷ್ಟ್ರೀಯ

ಅಧಿವೇಶನದ ಎರಡನೇ ದಿನವಾದ ಇಂದು-ವಿಪಕ್ಷಗಳ ಮುಖ್ಯಸ್ಥರು ಸೇರಿದಂತೆ ಸಂಸದರ ಪ್ರಮಾಣ ವಚನ ಸ್ವೀಕಾರ

ನವದೆಹಲಿ, ಜೂ.18-ಹದಿನೇಳನೇ ಲೋಕಸಭೆ ಅಧಿವೇಶನ ನಿನ್ನೆಯಿಂದ ಆರಂಭವಾಗಿದೆ.ಸಂಸತ್ ಅಧಿವೇಶದ ಎರಡನೇ ದಿನವಾದ ಇಂದು ವಿವಿಧ ಪಕ್ಷಗಳ ಮುಖ್ಯಸ್ಥರು ಸೇರಿದಂತೆ ಹಲವು ಸಂಸದರು ಪ್ರಮಾಣ ವಚನ ಸ್ವೀಕರಿಸಿದರು. ಸದನ [more]

ರಾಷ್ಟ್ರೀಯ

ಇಂದಿನಿಂದ ಸಂಸತ್ ಬಜೆಟ್ ಅಧಿವೇಶನ ಆರಂಭ; ನೂತನ ಸಂಸದರಿಂದ ಪ್ರಮಾಣವಚನ ಸ್ವೀಕಾರ

ನವದೆಹಲಿ: ನೂತನ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಮೊದಲ ಸಂಸತ್ ಅಧಿವೇಶನ ಇಂದಿನಿಂದ ಆರಂಭವಾಗಲಿದೆ. ಜುಲೈ 26ರವರೆಗೆ ಕಲಾಪ  ನಡೆಯಲಿದ್ದು, ಮೊದಲ 2 ದಿನ ಹೊಸ ಸಂಸದರಿಂದ ಪ್ರಮಾಣವಚನ ನಡೆಯಲಿದೆ.  [more]

ರಾಷ್ಟ್ರೀಯ

ರಾಮ ಮಂದಿರ ನಿರ್ಮಾಣಕ್ಕೆ ಸುಗ್ರೀವಾಜ್ನೆ ಹೊರಡಿಸಿ: ಕೇಂದ್ರಕ್ಕೆ ಉದ್ಧವ್ ಠಾಕ್ರೆ ಒತ್ತಾಯ

ಅಯೋಧ್ಯಾ: ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ ಇಂದು ರಾಮಜನ್ಮಭೂಮಿ ಅಯೋಧ್ಯಾಗೆ ಭೇಟಿ ನೀಡಿದ್ದು, ರಾಮ ಮಂದಿರ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಸುಗ್ರೀವಾಜ್ನೆ ಹೊರಡಿಸಬೇಕು ಎಂದು ಒತ್ತಾಯಿಸಿದ್ದಾರೆ. ಅಯೋಧ್ಯಾಗೆ [more]

ರಾಷ್ಟ್ರೀಯ

ಜಮ್ಮು-ಕಾಶ್ಮೀರದ ಆವಂತಿಪೋರಾದಲ್ಲಿ ಉಗ್ರರಿಂದ ಟ್ರಕ್ ದಾಳಿ ಭೀತಿ

ನವದೆಹಲಿ: ಭಾರತ-ಪಾಕ್ ವಿಶ್ವಕಪ್ ಹೈವೋಲ್ಟೇಜ್ ಕದನದ ಮೇಲೆ ಎಲ್ಲರ ಗಮನ ನೆಟ್ಟಿರುವ ಬೆನ್ನಲ್ಲೇ ಭಾರತ-ಪಾಕಿಸ್ತಾನದ ಗಡಿಯಲ್ಲಿ ಉಗ್ರರು ಬೃಹತ್​ ಟ್ರಕ್​ ಬಳಸಿ ದಾಳಿ ಮಾಡುವ ಸಾಧ್ಯತೆ ಇದೆ [more]

ರಾಷ್ಟ್ರೀಯ

ಮ್ಯಾನ್ಮಾರ್ ಗಡಿಯಲ್ಲಿನ ಉಗ್ರರ ಶಿಬಿರ ಧ್ವಂಸಗೊಳಿಸಿದ ಭಾರತೀಯ ಸೇನೆ

ನವದೆಹಲಿ: ಮ್ಯಾನ್ಮಾರ್ ಗಡಿಯೊಳಗೆ ಅಡಗಿಕೊಂಡಿರುವ ಭಯೋತ್ಪಾದನಾ ಸಂಘಟನೆಗಳ ಶಿಬಿರಗಳ ಮೇಲೆ ಭಾರತ ಮತ್ತು ಮ್ಯಾನ್ಮಾರ್​ ಜಂಟಿಯಾಗಿ ದಾಳಿ ನಡೆಸಿವೆ. ಸನ್​ಶೈನ್​-2 ಎಂಬ ಹೆಸರಿನಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ [more]

ರಾಜ್ಯ

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿಯಾದ ಸಿಎಂ ಕುಮಾರಸ್ವಾಮಿ

ನವದೆಹಲಿ: ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ ವಿವಿಧ ವಿಷಯಗಳ ಕುರಿತು ಚರ್ಚಿಸಿದರು. ಪ್ರಾದೇಶಿಕ ಗ್ರಾಮೀಣ ಬ್ಯಾಂಕುಗಳಿಗೆ ನೇಮಕಾತಿ [more]

ರಾಷ್ಟ್ರೀಯ

ಬಿಜೆಪಿ ಬಂಗಾಳವನ್ನು ಗುಜರಾತ್ ಮಾಡಲು ಹೊರಟಿದೆ ಅದು ಎಂದಿಗೂ ಸಾಧ್ಯವಿಲ್ಲ: ಸಿಎಂ ಮಮತಾ ಬ್ಯಾನರ್ಜಿ

ಕೋಲ್ಕತ್ತಾ: ಅನಗತ್ಯ ಗಲಭೆ, ಸಂಘರ್ಷಗಳನ್ನು ಮಾಡಿಸುವ ಮೂಲಕ ಬಿಜೆಪಿ, ಬಂಗಾಳವನ್ನು ಗುಜರಾತ್ ಮಾಡಲು ಹೊರಟಿದೆ. ಆದರೆ, ನಾನು ಜೀವಂತವಾಗಿರುವವರೆಗೆ ಇದಕ್ಕೆ ಅವಕಾಶ ನೀಡುವುದಿಲ್ಲ ಎಂದು ಪಶ್ಚಿಮ ಬಂಗಾಳ [more]

ರಾಷ್ಟ್ರೀಯ

ಸ್ವತ: ಕೊಡೆಹಿಡಿದು ಮಳೆಯಿಂದ ರಕ್ಷಿಸಿ ಪ್ರಧಾನಿ ಮೋದಿಗೆ ಸ್ವಾಗತ ಕೋರಿದ ಕಿರ್ಗಿಸ್ತಾನದ ಅಧ್ಯಕ್ಷ

ನವದೆಹಲಿ: ಕಿರ್ಗಿಸ್ತಾನದ ರಾಜಧಾನಿ ಬಿಷ್ಕೆಕ್‌ನಲ್ಲಿ ನಡೆದ ಶಾಂಘಾಯ್‌ ಸಹಕಾರ ಸಂಘಟನೆ ಶೃಂಗಸಭೆಯಲ್ಲಿ ಪಾಲ್ಗೊಂಡ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕಿರ್ಗಿಸ್ತಾನದ ಅಧ್ಯಕ್ಷ ಸೂರನ್ಬೆ ಜೀನ್ಬೆಕುವ್ ಸ್ವತಃ ಕೊಡೆ [more]

ರಾಷ್ಟ್ರೀಯ

ಮಳೆ ನೀರು ಸಂರಕ್ಷಿಸುವಂತೆ ಗ್ರಾಮಗಳ ಮುಖ್ಯಸ್ಥರಿಗೆ ಪ್ರಧಾನಿ ಮೋದಿ ವೈಯಕ್ತಿಕ ಪತ್ರ

ನವದೆಹಲಿ: ಗ್ರಾಮೀಣ ಪ್ರದೇಶದಲ್ಲಿ ನೀರಿನ ಸಮಸ್ಯೆ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು ಮುಂಬರುವ ಮಾನ್ಸೂನ್ ಸಮಯದಲ್ಲಿ ಮಳೆ ನೀರನ್ನು ಸಂರಕ್ಷಿಸುವಂತೆ ಕೋರಿ ಗ್ರಾಮಗಳ ಮುಖ್ಯಸ್ಥರಿಗೆ [more]

ರಾಜ್ಯ

ಪ್ರಧಾನಿ ಮೋದಿ ಭೇಟಿಯಾದ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ

ನವದೆಹಲಿ: ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಇಂದು ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿಯಾಗಿ ನರೇಗಾ ಯೋಜನೆಯ ಬಾಕಿ ಹಣವನ್ನು ಬಿಡುಗಡೆ ಮಾಡುವಂತೆ ಮನವಿ ಮಾಡಿದರು. ಲೋಕ ಕಲ್ಯಾಣ್​​​​​​​ [more]

ರಾಷ್ಟ್ರೀಯ

ಮೊದಲು ಸಿಎಂ ಮಮತಾ ಕ್ಷಮೆಯಾಚಿಸಲಿ; ಬಳಿಕ ಸಂಧಾನಕ್ಕೆ ಬರುತ್ತೇವೆ ಎಂದ ಮುಷ್ಕರ ನಿರತ ವೈದ್ಯರು

ಕೋಲ್ಕತಾ: ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ವೈದ್ಯರ ಮುಷ್ಕರ ತಾರಕಕ್ಕೇರಿದ್ದು, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ನೀಡಿದ್ದ ಸಂಧಾನಸಭೆ ಆಹ್ವಾನವನ್ನು ಪ್ರತಿಭಟನಾ ನಿರತ ವೈದ್ಯರು ತಿರಸ್ಕರಿಸಿದ್ದಾರೆ. ಸಿಎಂ ಮೊದಲು [more]

ರಾಷ್ಟ್ರೀಯ

ಉಗ್ರರ ದಾಳಿ ಭೀತಿ: ಅಯೋಧ್ಯೆಯಲ್ಲಿ ಹೈ ಅಲರ್ಟ್!

ಅಯೋಧ್ಯೆ: ಉತ್ತರಪ್ರದೇಶದಲ್ಲಿರುವ ಶ್ರೀರಾಮನ ಜನ್ಮ ಭೂಮಿ ಅಯೋಧ್ಯೆಯಲ್ಲಿ ಭದ್ರತಾ ಏಜೆನ್ಸಿಗಳು ಮತ್ತು ಗುಪ್ತಚರ ಇಲಾಖೆ ಉಗ್ರರು ದಾಳಿ ನಡೆಯುವ ಸಾಧ್ಯತೆಯಿದೆ ಎಂದು  ಮುನ್ಸೂಚನೆ ನೀಡಿದ ಬೆನ್ನಲ್ಲೇ ಹೈ ಅಲರ್ಟ್ [more]

ರಾಷ್ಟ್ರೀಯ

ಪಥ ಬದಲಿಸಿದ ವಾಯು ಚಂಡಮಾರುತ ಮತ್ತೆ ಅಪ್ಪಳಿಸಲಿದೆ ಗುಜರಾತ್ ನ ಕಛ್ ಕರಾವಳಿಗೆ!

ಅಹಮದಾಬಾದ್:ಗುರುವಾರದ ಮಧ್ಯಾಹ್ನದ ವೇಳೆಗೆ ಗುಜರಾತ್ ಕರಾವಳಿಗೆ ಅಪ್ಪಳಿಸುತ್ತದೆ ಎಂದು ಹೇಳಲಾಗಿದ್ದ “ವಾಯು” ಚಂಡಮಾರುತವು ಬುಧವಾರ ರಾತ್ರೋರಾತ್ರಿ ಪಥ ಬದಲಿಸಿದ್ದು, ಇದೀಗ ಮತ್ತೆ ಗುಜರಾತ್ ಕರಾವಳಿಯತ್ತ ಮುಖಮಾಡಿರುವ ವಾಯು [more]

ರಾಷ್ಟ್ರೀಯ

ಬಿಹಾರದಲ್ಲಿ ಮೆದುಳು ಜ್ವರದಿಂದ ಮತ್ತೆ 6 ಮಕ್ಕಳ ಸಾವು; ಮೃತರ ಸಂಖ್ಯೆ 83ಕ್ಕೆ

ಪಟ್ನಾ : ಬಿಹಾರದ ಮುಜಫ‌ರಪುರ ಜಿಲ್ಲೆಯಲ್ಲಿ ಇಂದು ಶನಿವಾರ ತೀವ್ರ ಮೆದುಳು ಜ್ವರ ರೋಗಕ್ಕೆ ಮತ್ತೆ ಆರು ಮಕ್ಕಳು ಬಲಿಯಾಗಿದ್ದಾರೆ. ಇದರೊಂದಿಗೆ ಬಿಹಾರದಲ್ಲಿ ಈ ತನಕ ತೀವ್ರ ಮೆದುಳು [more]

ರಾಷ್ಟ್ರೀಯ

ಪಶ್ಚಿಮ ಬಂಗಾಳದಲ್ಲಿ ವೈದ್ಯರ ಮುಷ್ಕರ: 120ಕ್ಕೂ ಅಧಿಕ ವೈದ್ಯರ ರಾಜಿನಾಮೆ

ಕೋಲ್ಕತಾ: ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ವೈದ್ಯರ ಮುಷ್ಕರ ತೀವ್ರ ಸ್ಪರೂಪ ಪಡೆದುಕೊಂಡಿದ್ದು, ಕಿರಿಯ, ಹಿರಿಯ ವೈದ್ಯರು ಹಾಗೂ ಪ್ರಾಧ್ಯಾಪಕರು ಸೇರಿದಂತೆ 120ಕ್ಕೂ ಹೆಚ್ಚು ವೈದ್ಯರು ರಾಜೀನಾಮೆ ನೀಡಿದ್ದಾರೆ. [more]

ರಾಷ್ಟ್ರೀಯ

ಶಾಂಘ್ಹೈ ಶೃಂಗಸಭೆ: ಪಾಕಿಸ್ತಾನಕ್ಕೆ ಕಠಿಣ ಸಂದೇಶ ರವಾನಿಸಿದ ಪ್ರಧಾನಿ ಮೋದಿ

ಬಿಶ್ಕೇಕ್: ಚೀನಾದ ಮೂಲಕ ಪಾಕಿಸ್ತಾನಕ್ಕೆ ಸ್ಪಷ್ಟ ಸಂದೇಶ ರವಾನಿಸಿರುವ ಪ್ರಧಾನಿ ನರೇಂದ್ರ ಮೋದಿ, ಭಯೋತ್ಪಾಧನೆಗೆ ಬೆಂಬಲ ನೀಡುವ ರಾಷ್ಟ್ರಗಳು ಜವಾಬ್ದಾರಿಯುತವಾಗಿರಬೇಕು ಎಂದು ಹೇಳುವಮೂಲಕ ಪಾಕಿಸ್ತಾನಕ್ಕೆ ಪರೋಕ್ಷ ತಿರುಗೇಟು [more]

ರಾಷ್ಟ್ರೀಯ

ಬಿಜೆಪಿ ನೂತನ ಸಾರಥಿ ನೇಮಕಕ್ಕೆ ತಾತ್ಕಾಲಿಕ ಬ್ರೇಕ್

ನವದೆಹಲಿ: ಬಿಜೆಪಿಗೆ ನೂತನ ಸಾರಥಿ ನೇಮಿಸುವ ಪ್ರಕ್ರಿಯೆಗೆ ತಾತ್ಕಾಲಿಕ ಬ್ರೇಕ್ ನೀಡಲಾಗಿದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಷಾ ವರ್ಷಾಂತ್ಯದವರೆಗೆ ಅಧ್ಯಕ್ಷರಾಗಿಯೇ [more]

ರಾಷ್ಟ್ರೀಯ

ಎಎನ್​-32 ವಿಮಾನ ಪತನ ಪ್ರಕರಣ: ಲಿಪೋ ಅರಣ್ಯದ ಬೆಟ್ಟದಿಂದ 13 ಸಿಬ್ಬಂದಿಗಳ ಮೃತದೇಹಗಳು ವಶಕ್ಕೆ

ನವದೆಹಲಿ: ಪತನಗೊಂಡಿರುವ ಎಎನ್​-32 ಯುದ್ಧ ವಿಮಾನದಲ್ಲಿದ್ದವರೆಲ್ಲರೂ ಸಾವನ್ನಪ್ಪಿದ್ದು, ಮೃತದೇಹಗಳೊಂದಿಗೆ ವಿಮಾನದಲ್ಲಿದ್ದ ಕಪ್ಪು ಪೆಟ್ಟಿಗೆಯನ್ನು ವಶಕ್ಕೆ ಪಡೆಯಲಾಗಿದೆ ಎಂದು ಭಾರತೀಯ ವಾಯುಪಡೆ ತಿಳಿಸಿದೆ. 15 ಜನರನ್ನೊಳಗೊಂಡಿದ್ದ ರಕ್ಷಣಾ ತಂಡ [more]

ರಾಷ್ಟ್ರೀಯ

ಮುಂಬೈನಲ್ಲಿ ಅಗ್ನಿ ಅವಘಡ; ಬೋರ್ವಿಯಾಲಿ ಸೇತುವೆಯ ಕೆಳಗೆ ನಿಲ್ಲಿಸಿದ್ದ 20ಕ್ಕೂ ಅಧಿಕ ವಾಹನಗಳು ಭಸ್ಮ

ಮುಂಬೈ: ಇಲ್ಲಿನ ಬೋರ್ವಿಯಾಲಿಯಲ್ಲಿ ಸೇತುವೆ ಕೆಳಗೆ ನಿಲುಗಡೆ ಮಾಡಲಾಗಿದ್ದ ವಾಹನಗಳು ಶುಕ್ರವಾರ ಬೆಳಿಗ್ಗೆ ನಡೆದ ಬೆಂಕಿ ಅನಾಹುತದಲ್ಲಿ ಸುಟ್ಟು ಭಸ್ಮವಾಗಿವೆ. ಘಟನೆ ನಡೆದ ಸ್ಥಳದಲ್ಲಿ ದಟ್ಟ ಹೊಗೆ ಆವರಿಸಿದ್ದು, [more]

ರಾಷ್ಟ್ರೀಯ

ಕುಡಿದ ಅಮಲಿನಲ್ಲಿ ತಪ್ಪು ಮಾಡಿದೆ; ತನ್ನನ್ನು ಗಲ್ಲಿಗೇರಿಸಿ ಎಂದು ಕೋರ್ಟ್ ನಲ್ಲಿ ಮನವಿ ಮಾಡಿದ ಅತ್ಯಾಚಾರ ಆರೋಪಿ

ಭೋಪಾಲ್: ಮಧ್ಯಪ್ರದೇಶದಲ್ಲಿ ನಡೆದ ಅಪ್ರಾಪ್ತ ಬಾಲಕಿ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಆರೋಪಿಯೊಬ್ಬ ತಾನು ಮಾಡಿದ್ದು ತಪ್ಪು ಕುಡಿದ ಅಮಲಿನಲ್ಲಿ ತಪ್ಪುಮಾಡಿದೀಂದು ಅಲವೊತ್ತುಕೊಂಡಿದ್ದು, ತನ್ನನ್ನು ಗಲ್ಲಿಗೇರಿಸುವಂತೆ ಕೋರ್ಟ್ [more]