ಜೂನ್ 17ರಿಂದ ಸಂಸತ್ ಮುಂಗಾರು ಅಧಿವೇಶನ ಆರಂಭ
ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನ ಜೂನ್ 17ರಿಂದ ಆರಂಭವಾಗುತ್ತಿದ್ದು, ಜೂನ್ 16ರಂದು ಕೇಂದ್ರ ಸರ್ಕಾರ ಸರ್ವಪಕ್ಷ ಸಭೆ ಕರೆದಿದೆ. ಹೊಸ ಸರ್ಕಾರದ ಮೊದಲ ಅಧಿವೇಶನ ಜೂನ್ 17ರಿಂದ [more]
ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನ ಜೂನ್ 17ರಿಂದ ಆರಂಭವಾಗುತ್ತಿದ್ದು, ಜೂನ್ 16ರಂದು ಕೇಂದ್ರ ಸರ್ಕಾರ ಸರ್ವಪಕ್ಷ ಸಭೆ ಕರೆದಿದೆ. ಹೊಸ ಸರ್ಕಾರದ ಮೊದಲ ಅಧಿವೇಶನ ಜೂನ್ 17ರಿಂದ [more]
ನವದೆಹಲಿ: ಕಚೇರಿಗಳಲ್ಲಿ ಉದ್ಯೋಗಿಗಳು ಸಮಯಕ್ಕೆ ಸರಿಯಾಗಿ ಕೆಲಸಕ್ಕೆ ಬರುವಂತೆ ಖಡಕ್ ಸೂಚನೆ ನೀಡಿರುವ ಪ್ರಧಾನಿ ಮೋದಿ, ದಿನದ ಕೆಲಸಗಳನ್ನು ಆಯಾ ದಿನವೇ ಮುಗಿಸಿ, ಜನರ ಕುಂದು ಕೊರತೆಗಳನ್ನು [more]
ನವದೆಹಲಿ: ಲೋಕಸಭಾ ಚುನಾವಣೆಯನ್ನು ರದ್ದುಗೊಳಿಸಿ, ಬ್ಯಾಲೆಟ್ ಪೇಪರ್ ಮೂಲಕ ಮತ್ತೊಮ್ಮೆ ಚುನಾವಣೆಯನ್ನು ನಡೆಸುವಂತೆ ಒತ್ತಾಯಿಸಿ ವಕೀಲರೊಬ್ಬರು ಹೊಸದಾದ ಅರ್ಜಿಯೊಂದಿಗೆ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ. ವಕೀಲ ಎಂ.ಎಲ್ ಶರ್ಮಾ ಎಂಬುವವರು [more]
ನವದೆಹಲಿ: ಅರುಣಾಚಲ ಪ್ರದೇಶದ ಲಿಪೋದ ಉತ್ತರದಲ್ಲಿ ಪತನಗೊಂಡಿರುವ ಎಎನ್-32 ಯುದ್ಧ ವಿಮಾನದಲ್ಲಿದ್ದ 13 ಜನರಲ್ಲಿ ಯೊರೊಬ್ಬರೂ ಬದುಕುಳಿದಿಲ್ಲ ಎಂದು ಭಾರತೀಯ ವಾಯುಪಡೆ ಸ್ಪಷ್ಟಪಡಿಸಿದೆ. ಜೂ. 3ರಂದು ಮಧ್ಯಾಹ್ನ [more]
ಹೊಸದಿಲ್ಲಿ: ತಾಯಿ ತನ್ನ ಮಕ್ಕಳಿಗಾಗಿ ಯಾವ ತ್ಯಾಗವನ್ನಾದರೂ ಮಾಡುತ್ತಾರೆ. ಜೀವನದಲ್ಲಿ ಎಷ್ಟೇ ಕಷ್ಟ ಎದುರಾದರು ತನ್ನ ಮಕ್ಕಳ ರಕ್ಷಣೆ, ಪೋಷಣೆ ಒಂದೇ ಆಕೆಯ ಗುರಿ, ಕನಸು ಎಲ್ಲವೂ [more]
ಹೊಸದಿಲ್ಲಿ: ಬೆಳಗ್ಗೆ 9.30ರ ಒಳಗಡೆ ಸಚಿವರು ಕಚೇರಿಗೆ ತಪ್ಪದೇ ಆಗಮಿಸಬೇಕೆಂದು ಪ್ರಧಾನಿ ಮೋದಿ ನೂತನ ಸಚಿವರಿಗೆ ಸೂಚನೆ ನೀಡಿದ್ದಾರೆ. ಬುಧವಾರ ಮಂತ್ರಿ ಪರಿಷತ್ ಸಭೆಯಲ್ಲಿ ಮಾತನಾಡಿದ ಮೋದಿ, ಕಚೇರಿಗೆ [more]
ಅಹ್ಮದಾಬಾದ್: ಅರಬ್ಬಿ ಸಮುದ್ರದಲ್ಲಿ ಕಾಣಿಸಿಕೊಂಡ ವಾಯುಭಾರ ಕುಸಿತದಿಂದ ‘ವಾಯು’ ಚಂಡಮಾರುತ ಹುಟ್ಟಿಕೊಂಡಿದ್ದು, ಇಂದು ಮಧ್ಯಾಹ್ನ ಗುಜರಾತ್ ಕಾರವಳಿ ಸಮೀಪ ಹಾದು ಹೋಗಲಿದೆ. ಹಾಗಾಗಿ ಹಾನಿ ಪ್ರಮಾಣ ಕಡಿಮೆ ಆಗಲಿದೆ [more]
ಹೊಸದಿಲ್ಲಿ: ಕಾಂಗ್ರೆಸ್ ಹಾಗೂ ಜೆಡಿಎಸ್ ಸಮ್ಮಿಶ್ರ ಸರ್ಕಾರದ ವೈಫಲ್ಯತೆಯ ವಿರುದ್ಧ ಶುಕ್ರವಾರದಿಂದ ಎರಡು ದಿನ ಹಗಲು-ರಾತ್ರಿ ಸತ್ಯಾಗ್ರಹ ನಡೆಸುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ. ದೆಹಲಿಯಲ್ಲಿ [more]
ವಾಯು ಚಂಡಮಾರುತ ಅಬ್ಬರಿಸಲಿದೆ ಕರ್ನಾಟಕಕ್ಕೆ ಇಂದಿನಿಂದ. ಕಡಲ ತೀರದಲ್ಲಿ ಅಲೆಗಳ ಅಬ್ಬರ. ದಕ್ಷಿಣ ಕನ್ನಡ, ಉಡುಪಿ-ಚಿಕ್ಕಮಗಳೂರು, ಉತ್ತರ ಕನ್ನಡ, ಮಲೆನಾಡು ಭಾಗ, ಶಿವಮೊಗ್ಗ ಭಾಗದಲ್ಲಿ ಇಂದಿನಿಂದ ಅತಿ [more]
*ಇಂದು ಗಂಗಾದೇವಿ ಭೂಲೋಕಕ್ಕೆ ಬಂದ ದಿನ.*. *ಅದರ ಬಗ್ಗೆ ತಿಳಿಸುವ ಗಂಗಾದೇವಿಯ ಚರಿತ್ರೆ..* ✍ಪರಿಕ್ಷೀತ ಮಹಾರಾಜ ಮಗನಿಗೆ ರಾಜ್ಯ ಒಪ್ಪಿಸಿ ಮಂತ್ರಿ ಗಳನ್ನು ಕರೆದು ಸರಿಯಾಗಿ ನೋಡಿಕೊಳ್ಳಲು [more]
ಬೆಂಗಳೂರು: ಭಾರತದ ಮಹತ್ವಾಕಾಂಕ್ಷಿ ಚಂದ್ರಯಾನ-2 ನೌಕೆಯನ್ನು ಜುಲೈ 15ರಂದು ಬೆಳಗಿನ ಜಾವ 2:51ಕ್ಕೆ ಉಡಾವಣೆ ಮಾಡಲಾಗುವುದು ಎಂದು ಇಸ್ರೋ ಅಧ್ಯಕ್ಷ ಡಾ. ಕೆ ಶಿವನ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ [more]
ನವದೆಹಲಿ: ಬಿಶ್ಕೆಕ್ ನಲ್ಲಿ ಜೂನ್ 13 ಮತ್ತು 14ರಂದು ನಡೆಯಲಿರುವ ಶಾಂಘೈ ಸಹಕಾರ ಸಂಘದ ಶೃಂಗಸಭೆಯಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿಯವರು ಪಾಕ್ ವಾಯುಮಾರ್ಗ ಬದಲಿಗೆ ಒಮನ್ [more]
ಪಟಾನಾ: ನಿತೀಶ್ ಕುಮಾರ್ ನೇತೃತ್ವದ ಬಿಹಾರ ಸರ್ಕಾರವು ವೃದ್ಧ ಪಾಲಕರನ್ನು ನೋಡಿಕೊಳ್ಳದ ಮಕ್ಕಳನ್ನು ಜೈಲಿಗೆ ಹಾಕುವ ಕಠಿಣ ಕ್ರಮವನ್ನು ಜಾರಿಗೆ ತರಲು ಮುಂದಾಗಿದೆ. ಬಿಹಾರದ ಸಂಪುಟ ಸುಮಾರು [more]
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಎರಡನೇ ಅವಧಿಯ ಮೊದಲ ಮನ್ ಕಿ ಬಾತ್ ಬಾನುಲಿ ಕಾರ್ಯಕ್ರಮ ಜೂ.30ರಿಂದ ಮತ್ತೆ ಆರಂಭವಾಗಲಿದೆ. 2014ರಲ್ಲಿ ಮೊದಲ ಬಾರಿಗೆ ಪ್ರಧಾನಿಯಾದ [more]
ನವದೆಹಲಿ:ಗುಜರಾತ್ ನಲ್ಲಿ ‘ವಾಯು’ ಚಂಡಮಾರುತ ಅಪ್ಪಳಿಸಿದ್ದು, ಭಾರತೀಯ ಹವಾಮಾನ ಇಲಾಖೆ (ಐಎಂಡಿ) ರೆಡ್ ಅಲರ್ಟ್ ಘೋಷಿಸಿದೆ. ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು ಅದು ಚಂಡಮಾರುತವಾಗಿ ಬದಲಾಗಿ [more]
ಬೆಂಗಳೂರು: ಮೊದಲ ಚಂದ್ರಯಾನವನ್ನು ಯಶಸ್ವಿಯಾಗಿ ನಿರ್ವಹಿಸಿದ ಭಾರತೀಯ ಬಾಹ್ಯಕಾಶ ಸಂಸ್ಥೆ (ಇಸ್ರೋ) ಈಗ ಚಂದ್ರಯಾನ 2 ಉಡಾವಣೆಗೆ ಸಜ್ಜಾಗಿದೆ. ಚಂದ್ರನ ಅಂಗಳಕ್ಕೆ ಎರಡನೇ ಬಾರಿ ಉಪಗ್ರಹ ಉಡಾವಣೆಗೆ ಸಜ್ಜಾಗಿರುವ [more]
ಕೊಲ್ಕತ್ತಾ: ಲೋಕಸಭಾ ಚುನಾವಣೆ ವೇಳೆ ಬಿಜೆಪಿ ಅಧ್ಯಕ್ಷ ಅಮಿತ್ ಶಾ ರ್ಯಾಲಿವೇಳೆ ಧ್ವಂಸಗೊಂಡಿದ್ದ ಸಮಾಜ ಸುಧಾರಕ ಈಶ್ವರ್ ಚಂದ್ರ ವಿದ್ಯಾಸಾಗರ್ ಅವರ ಪ್ರತಿಮೆಯನ್ನು ಪುನರ್ ಸ್ಥಾಪಿಸಲಾಗಿದ್ದು, ಪಶ್ಚಿಮ [more]
ನವದೆಹಲಿ: ಕಳೆದ 8 ದಿನಗಳಿಂದ ನಾಪತ್ತೆಯಾಗಿದ್ದ ಭಾರತೀಯ ವಾಯುಪಡೆಯ ಎಎನ್.-32 ಯುದ್ಧವಿಮಾನದ ಅವಶೇಷಗಳು ಎಂಟು ದಿನಗಳ ಬಳಿಕ ಅರುನಾಚಲ ಪ್ರದೇಶದಲ್ಲಿ ಪತ್ತೆಯಾಗಿರುವುದಾಗಿ ವಾಯುಪಡೆ ಮೂಲಗಳು ತಿಳಿಸಿವೆ. ಅರುಣಾಚಲ [more]
ಲಖನೌ: ತೃತೀಯ ಲಿಂಗಿ ಸಮುದಾಯದ ಕೆಲ ಸದಸ್ಯರ ಮೇಲೆ ಪೊಲೀಸ್ ಠಾಣಾ ಆವರಣದಲ್ಲಿಯೇ ಪೊಲೀಸರು ಲಾಠಿ ಚಾರ್ಜ್ ಮಾಡಿರುವ ಘಟನೆ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಲಾಲ್ [more]
ಲಖನೌ: ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹವಾಗಿ ಪೋಸ್ಟ್ ಮಾಡಿದ್ದ ಪತ್ರಕರ್ತ ಪ್ರಶಾಂತ್ ಕನೌಜಾ ಅವರನ್ನು ಬಿಡುಗಡೆ ಮಾಡುವಂತೆ ಸುಪ್ರೀಂ ಕೋರ್ಟ್ [more]
ನವದೆಹಲಿ: ನರೇಂದ್ರ ಮೋದಿ ಪ್ರಧಾನಿಯಾಗಿ ಎರಡನೇ ಬಾರಿ ಆಯ್ಕೆಯಾದ ಬೆನ್ನಲ್ಲೇ ಸಚಿವ ಸಂಪುಟ ರಚನೆ ಮಾಡಲಾಗಿತ್ತು. ಆದರೆ 17ನೇ ಲೋಕಸಭೆಯ ಸ್ಪೀಕರ್ ಆಯ್ಕೆ ಆಗಿರಲಿಲ್ಲ. ಇದೀಗ ಬಿಜೆಪಿಯ ಸಂಸದ [more]
ಕೋಲ್ಕತ: ಕೇಂದ್ರ ಸರ್ಕಾರ ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರಕ್ಕೆ ಪ್ರಚೋಚನೆ ನೀಡುತ್ತಿದೆ. ಈ ಮೂಲಕ ರಾಜ್ಯ ಸರ್ಕಾರವನ್ನು ಪತನಗೊಳಿಸಲು ಸಂಚು ರೂಪಿಸುತ್ತಿದೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ. [more]
ನವದೆಹಲಿ: ಲೋಕಸಭೆ ಚುನಾವಣೆ ಪ್ರಚಾರದ ವೇಳೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಸೇರಿದಂತೆ ವಿವಿಧ ರಾಜಕಾರಣಿಗಳು ನೀತಿ ಸಂಹಿತಿ ಉಲ್ಲಂಘಿಸಿದ ಬಗ್ಗೆ ಮಾಹಿತಿ ನೀಡಲು [more]
ಬೆಂಗಳೂರು: ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ, ನಟ, ನಿರ್ದೇಶಕ ಗಿರೀಶ್ ಕಾರ್ನಾಡ್ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಟ್ವೀಟ್ ಮೂಲಕ ಸಂತಾಪ [more]
ಗೋರಖ್ಪುರ್: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿದ ಪ್ರಕರಣ ಸಂಬಂಧ ಮತ್ತೊಬ್ಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಇದೇ ವಿಚಾರಕ್ಕೆ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ