ಕಥುವಾ ಗ್ಯಾಂಗ್ ರೇಪ್-ಹತ್ಯೆ ಪ್ರಕರಣ: 5 ಆರೋಪಿಗಳು ದೋಷಿಗಳೆಂದು ತೀರ್ಪು
ನವದೆಹಲಿ: ಕಥುವಾದಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದಿದ್ದ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಆರೋಪಿಗಳಲ್ಲಿ ಐವರು ಆರೋಪಿಗಳು ದೋಷಿಗಳೆಂದು ಪಠಾಣ್ಕೋಟ್ ಕೋರ್ಟ್ ತೀರ್ಪು ನೀಡಿದೆ. [more]
ನವದೆಹಲಿ: ಕಥುವಾದಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದಿದ್ದ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಆರೋಪಿಗಳಲ್ಲಿ ಐವರು ಆರೋಪಿಗಳು ದೋಷಿಗಳೆಂದು ಪಠಾಣ್ಕೋಟ್ ಕೋರ್ಟ್ ತೀರ್ಪು ನೀಡಿದೆ. [more]
ನವದೆಹಲಿ; ಲೋಕಸಭಾ ಚುನಾವಣೆಯ ನಂತರ ರಾಷ್ಟ್ರೀಯ ಮಟ್ಟದಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಬದಲಾವಣೆಯ ಗಾಳಿ ಬೀಸುತ್ತಿದೆ. ರಾಹುಲ್ ಗಾಂಧಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಎರಡು ದಶಕಗಳ ನಂತರ ಮೊದಲ [more]
ಬೆಂಗಳೂರು:ಜೂ-10: ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ, ನಾಟಕಕಾರ, ನಿರ್ದೇಶಕ ಗಿರೀಶ್ ಕಾರ್ನಾಡ್ ಅವರು ಇಂದು ಬೆಳಗ್ಗೆ 8 ಗಂಟೆಗೆ ಬೆಂಗಳೂರಿನ ಲ್ಯಾವೆಲ್ಲೆ ರಸ್ತೆಯಲ್ಲಿರುವ ಮನೆಯಲ್ಲಿ ವಿಧಿವಶರಾಗಿದ್ದಾರೆ. [more]
ನವದೆಹಲಿ: ವಿಶ್ವದ ಎತ್ತರದ ಯುದ್ಧ ಭೂಮಿ ಎಂದು ಹೆಸರಾಗಿರುವ ಸಿಯಾಚಿನ್ ಹಿಮನದಿಯಲ್ಲಿ ಯೋಧರು ಆಹಾರಕ್ಕಾಗಿ ಪರದಾಡುವ ವಿಡಿಯೋವೊಂದು ಜಾಲತಾಣಗಳಲ್ಲಿ ವೈರಲ್ ಆಗಿದೆ. ಸಿಯಾಚಿನ್ ಹಿಮನದಿ ಪ್ರದೇಶಕ್ಕೆ ಪೋಸ್ಟಿಂಗ್ [more]
ನವದೆಹಲಿ: ಕೇರಳದ ವಯನಾಡ್ ಪ್ರವಾಸದಲ್ಲಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಇಂದು ನರ್ಸ್ ರಾಜಮ್ಮ ಅವರನ್ನು ಭೇಟಿಯಾದರು. ಲೋಕಸಭಾ ಚುನಾವಣೆಯಲ್ಲಿ ವಯನಾಡ್ ಲೋಕಸಭಾ ಕ್ಷೇತ್ರದಿಂದ ಗೆಲುವು ಸಾಧಿಸಿರುವ [more]
ಕೊಲಂಬೋ: ಹೇಡಿ ಭಯೋತ್ಪಾದಕ ದಾಳಿಗಳಿಂದ ಶ್ರೀಲಂಕರನ್ನು ಭಯಪಡಿಸಲು ಸಾಧ್ಯವಿಲ್ಲ. ಇದರ ವಿರುದ್ಧ ಶ್ರೀಲಂಕಾ ಜನತೆ ಧೈರ್ಯದಿಂದ ಪುಟಿದೆದ್ದು ಬರುತ್ತಾರೆ ಎಂಬ ವಿಶ್ವಾಸ ನನಗಿದೆ ಎಂದು ಪ್ರಧಾನಿ ಮೋದಿ [more]
ಮಾಲೆ,ಜೂ.08-ಪ್ರಧಾನ ಮಂತ್ರಿ ನರೇಂದ್ರ ಮೋದಿ ಇಂದು ಸಂಜೆ ಮಾಲ್ಟ್ವೀವಸ್‍ಗೆ ಆಗಮಿಸಿದರು. ಮಾಲ್ಡ್ವೀಸ್ ರಾಜಧಾನಿ ಮಾಲೆಯ ವೆಲೇನಾ ಅಂತರಾಷ್ಟ್ರೀಯ ನಿಲ್ದಾಣದಲ್ಲಿ ಬಂದಿಳಿದ ಅವರನ್ನು ವಿದೇಶಾಂಗ ಸಚಿವ ಅಬ್ದುಲ್ಲಾ ಶಾಹಿದ್ [more]
ಶ್ರೀನಗರ, ಜೂ.8-ಕಣಿವೆ ರಾಜ್ಯ ಕಾಶ್ಮೀರದಲ್ಲಿ ಉಗ್ರಗಾಮಿಗಳು ಮತ್ತು ಯೋಧರ ನಡುವೆ ಗುಂಡಿನ ಚಕಮಕಿ ದಿನನಿತ್ಯದ ಸುದ್ದಿಯಾಗುತ್ತಿದೆ. ಜಮ್ಮು-ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯ ವೆರಿನಾಗ್ ಪ್ರದೇಶದಲ್ಲಿ ಇಂದು ನಸುಕಿನಲ್ಲಿ [more]
ನವದೆಹಲಿ/ತಿರುನಂತಪುರಂ, ಜೂ.8- ನೈರುತ್ಯ ಮುಂಗಾರು ಇಂದು ಕೇರಳ ಪ್ರವೇಶಿಸಿದ್ದು, ರಾಜ್ಯದ ಕರಾವಳಿ ಭಾಗದಲ್ಲಿ ಮಳೆ ಸುರಿಯಲಾರಂಭಿಸಿದೆ ಎಂದು ಭಾರತೀಯ ಹವಾಮಾನ ಇಲಾಖೆ(ಐಎಂಡಿ) ತಿಳಿಸಿದೆ. ವಾಡಿಕೆಗಿಂತ ಏಳು ದಿನಗಳಕಾಲ [more]
ಡೆಹರಾಡೂನ್, ಜೂ. 8- ದೇಶದ ಇತಿಹಾಸದಲ್ಲೇ ಮೊದಲ ಬಾರಿಗೆ ಕುಗ್ರಾಮದ ಆರೋಗ್ಯ ಕೇಂದ್ರಕ್ಕೆ ಡ್ರೋಣ್ ಮೂಲಕ ರಕ್ತ ರವಾನೆ ಮಾಡಿ ಹೊಸ ದಾಖಲೆಯನ್ನು ಬರೆಯಲಾಗಿದೆ. ಉತ್ತರಾಖಂಡ್‍ನ ಥೇಹ್ರೀ [more]
ಗುರುವಾಯೂರು, ಜೂ.8- ಲೋಕಸಭಾ ಮಹಾ ಸಮರದಲ್ಲಿ ದೇಶದ ಜನತೆ ನಕಾರಾತ್ಮಕ ಧೋರಣೆಯನ್ನು ಕಡೆಗಣಿಸಿದ್ದಾರೆ. ಸಕಾರಾತ್ಮಕ ಧೋರಣೆಗೆ ಮನ್ನಣೆ ನೀಡಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ವ್ಯಾಖ್ಯಾನಿಸಿದ್ದಾರೆ. ಲೋಕಸಭಾ [more]
ರಾಯ್‍ಪುರ್, ಜೂ.8- ಛತ್ತೀಸ್‍ಗಢದಲ್ಲಿ ನಕ್ಸಲರ ಅಟ್ಟಹಾಸ ಮುಂದುವರಿದಿದೆ. ಬಿಜಾಪುರ ಜಿಲ್ಲೆಯಲ್ಲಿ ನಿನ್ನೆ ರಾತ್ರಿ ಶಸ್ತ್ರ ಸಜ್ಜಿತ ನಕ್ಸಲರು ಬಸ್ಸೊಂದನ್ನು ಅಡ್ಡಗಟ್ಟಿ ಪ್ರಯಾಣಿಕರನ್ನು ಕೆಳಗಿಳಿಸಿ ಅಗ್ನಿಸ್ಪರ್ಶ ಮಾಡಿದ್ದಾರೆ. ಈ [more]
ವಯನಾಡು, ಜೂ.8- ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ಅಧ್ಯಕ್ಷ ರಾಹುಲ್‍ಗಾಂಧಿ ವಾಗ್ದಾಳಿ ಮುಂದುವರಿಸಿದ್ದಾರೆ. ಮೋದಿ ಅವರ ಚುನಾವಣಾ ಭಾಷಣಗಳು ಸುಳ್ಳು ಮತ್ತು ದ್ವೇಷದಿಂದ ಭರ್ತಿಯಾಗಿದ್ದವು. ಅವರು [more]
ಥಿಂಪು,ಜೂ.08- ವಿದೇಶಾಂಗ ಸಚಿವ ಎಸ್.ಜೈಶಂಕರ್ ಇಂದು ತಿಂಪುವಿನಲ್ಲಿ ಭೂತಾನೀಸ್‍ನ ರಾಜ ಜಿಗ್ಮೆ ಖೇಸರ್ ನಂಗ್ಯಾಲ್ ವಾಂಗ್ಚಕ್ ಅವರನ್ನು ಭೇಟಿಯಾದರು. ಹಿಮಾಲಯನ್ ರಾಷ್ಟ್ರದ ಮುಖ್ಯಸ್ಥರ ಪ್ರಬುದ್ಧ ಮಾರ್ಗದರ್ಶನದಿಂದ ಯಾವಾಗಲೂ [more]
ನವದೆಹಲಿ: ಎಂಟು ಸಚಿವ ಸಂಪುಟ ಸಮಿತಿ ಪುನರ್ ರಚನೆ ವೇಳೆ ಆರಂಭದಲ್ಲಿ ಎರಡು ಸಮಿತಿಗಳಲ್ಲಿ ಮಾತ್ರ ಸ್ಥಾನ ನೀಡಿದ್ದ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ಕೊನೆಗೆ ಸುಮಾರು [more]
ನವದೆಹಲಿ: ಕೇಂದ್ರ ಗೃಹ ಸಚಿವರಾಗಿ ನೂತನವಾಗಿ ಅಧಿಕಾರ ಸ್ವೀಕರಿಸಿರುವ ಅಮಿತ್ ಶಾ ಅವರಿಗೆ ಮಾಜಿ ಪ್ರಧಾನಮಂತ್ರಿ ಅಟಲ್ ಬಿಹಾರಿ ವಾಜಪೇಯಿ ಅವರ ‘6 A ಕೃಷ್ಣಮೆನನ್ ಮಾರ್ಗ್’ ನಿವಾಸವನ್ನು [more]
ಶ್ರೀನಗರ: ಜಮ್ಮು-ಕಾಶ್ಮಿರದ ಪುಲ್ವಾಮಾದಲ್ಲಿ ಬೆಳ್ಳಂಬೆಳಗ್ಗೆ ಭಾರತೀಯ ಸೇನೆ ಮೂವರು ಉಗ್ರರನ್ನು ಹತ್ಯೆ ಮಾಡಿದೆ. ಉಗ್ರರನ್ನು ಹತ್ಯೆ ಮಾಡಿದ ಬಳಿಕ ಯೋಧರು ಅವರ ಬಳಿ ಇದ್ದ ಮೂರು ಎಕೆ ಸರಣಿ [more]
ಹೈದರಾಬಾದ್: ಲೋಕಸಭೆ ಚುನಾವಣೆಯ ಹೀನಾಯ ಸೋಲಿನ ಬೆನ್ನಲ್ಲೇ ತೆಲಂಗಾಣದಲ್ಲಿ 12 ಕಾಂಗ್ರೆಸ್ ಶಾಸಕರು ಟಿಆರ್ ಎಸ್ ಸೇರಲು ಮುಂದಾಗಿದ್ದಾರೆ. 119 ಸದಸ್ಯ ಬಲದ ತೆಲಂಗಾಣ ವಿಧಾನಸಭೆಯಲ್ಲಿ ಕಾಂಗ್ರೆಸ್ [more]
ನವದೆಹಲಿ: ಚೀನಾದ ಬಿಷ್ಕೆಕ್ನಲ್ಲಿ ಜೂನ್ 13 ಮತ್ತು 14ರಂದು ನಿಗದಿಯಾಗಿರುವ ಶಾಂಘೈ ಸಹಕಾರ ಸಂಘಟನೆ (ಎಸ್ಸಿಒ) ಶೃಂಗ ಸಭೆಯ ವೇಳೆ ಪಾಕಿಸ್ತಾನದೊಂದಿಗೆ ಭಾರತ ಯಾವುದೇ ರೀತಿಯ ದ್ವಿಪಕ್ಷೀಯ [more]
ಭೋಪಾಲ್: ಭೋಪಾಲ್ ನೂತನ ಬಿಜೆಪಿ ಸಂಸದೆ ಪ್ರಗ್ಯಾ ಸಿಂಗ್ ಠಾಕೂರ್ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಏಕಾಎಕಿ ಹೊಟ್ಟೆ ನೋವು ಕಾಣಿಸಿಕೊಂಡ ಹಿನ್ನಲೆಯಲ್ಲಿ ಪ್ರಗ್ಯಾ ಆಸ್ಪತ್ರೆಗೆ ದಾಖಲಾಗಿದ್ದು, ಇಂದು [more]
ನವದೆಹಲಿ: ಈ ಹಿಂದಿನ 5 ವರ್ಷಗಳಲ್ಲಿ ಆಡಳಿತದಲ್ಲಿದ್ದ ಎನ್‌ಡಿಎ ಸರ್ಕಾರ ಜಾರಿಗೊಳಿಸಿದ ವಿದೇಶಾಂಗ ನೀತಿ, ವಿಶ್ವದ ಅಗ್ರ ರಾಷ್ಟ್ರಗಳ ಸಾಲಿನಲ್ಲಿ ಭಾರತವನ್ನು ನಿಲ್ಲಿಸಿದೆ ಎಂಬ ಭರವಸೆ ದೇಶದ [more]
ನವದೆಹಲಿ: ಲೋಕಸಭೆಯ ಉಪಸಭಾಪತಿ ಸ್ಥಾನ ತಮಗೆ ನೀಡಬೇಕು ಎಂದು ಶಿವಸೇನೆ ಪಟ್ಟುಹಿಡಿದಿದೆ. ಈ ಕುರಿತು ಈಗಾಗಲೇ ಗೃಹ ಸಚಿವ ಹಾಗೂ ಬಿಜೆಪಿ ವರಿಷ್ಠ ಅಮಿತ್ ಶಾ ಎದುರು [more]
ನವದೆಹಲಿ: ಕೇಂದ್ರ ಎನ್‌ಡಿಎ ಸರಕಾರ ಎಂಟು ಸಂಪುಟ ಸಮಿತಿಗಳನ್ನು ಪುನಾರಚಿಸಿದ್ದು, ಇದರಲ್ಲಿ ಗೃಹ ಸಚಿವ ಅಮಿತ್ ಶಾ ಎಲ್ಲ ಎಂಟರಲ್ಲೂ ಸ್ಥಾನಗಳಿಸಿದ್ದರೆ, ಪ್ರಧಾನಿ ನರೇಂದ್ರ ಮೋದಿ 6ರಲ್ಲಿ [more]
ಗುವಾಹತಿ: ನಾಪತ್ತೆಯಾಗಿದ್ದ ಭಾರತೀಯ ವಾಯುಪಡೆ ಎಎನ್-32 ವಿಮಾನ ಇನ್ನೂ ಪತ್ತೆಯಾಗಿಲ್ಲ. ಸೋಮವಾರ ಮಧ್ಯಾಹ್ನ ನಾಪತ್ತೆಯಾಗಿರುವ ವಿಮಾನದ ಶೋಧಕಾರ್ಯ ನಾಲ್ಕನೇ ದಿನವಾದ ಇಂದು ಕೂಡ ಮುಂದುವರೆದಿದೆ. ಭಾರತೀಯ ವಾಯುಪಡೆ [more]
ನವದೆಹಲಿ: ಆರ್ಬಿಐ ತನ್ನ ದ್ವೈಮಾಸಿಕ ಹಣಕಾಸು ನೀತಿಯಲ್ಲಿ ಅಲ್ಪಾವಧಿ ಬಡ್ಡಿ ಸಾಲವನ್ನು (ರೆಪೋ ದರ) ಶೇ.0.25ರಷ್ಟು ಕಡಿತಗೊಳಿಸಿದೆ. ಪ್ರಸಕ್ತ ವರ್ಷದ ಎರಡನೇ ಮಾಸದ ಹಣಕಾಸು ನೀತಿ ಕುರಿತು ಇಂದು [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ