ಬೆಂಗಳೂರು

ಆಡಳಿತ ಯಂತ್ರದ ಕಾರ್ಯವೈಖರಿಯನ್ನು ಅರಿಯುವುದಕ್ಕಾಗಿ ಗ್ರಾಮ ವಾಸ್ತವ್ಯ-ಮುಖ್ಯಮಂತ್ರಿ ಕುಮಾರಸ್ವಾಮಿ

ಬೆಂಗಳೂರು, ಜೂ.5-ಗ್ರಾಮ ವಾಸ್ತವ್ಯದ ಮುಖ್ಯ ಗುರಿ ಆಡಳಿತ ಯಂತ್ರದ ಕಾರ್ಯವೈಖರಿಯನ್ನು ಅರಿಯುವುದಾಗಿದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ಸರ್ಕಾರ ರೂಪಿಸಿರುವ ಯೋಜನೆಗಳು ಫಲಕಾರಿಯಾಗಿದೆಯೇ? ಯೋಜನೆ ಬಗ್ಗೆ ಜನರ [more]

ಬೆಂಗಳೂರು

ದಲಿತರಿಗೆ ಅನ್ಯಾಯ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ-ರಾಜಕೀಯ ವಲಯದಲ್ಲಿ ಮೂಡಿಸಿದ ಭಾರೀ ಸಂಚಲನ

ಬೆಂಗಳೂರು, ಜೂ.5- ದಲಿತರಿಗೆ ಆಗುತ್ತಿರುವ ಅನ್ಯಾಯದ ಬಗ್ಗೆ ಇಂದು ಬೆಳಗ್ಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಚ್ಚಿದ ಕಿಡಿ ರಾಜಕೀಯ ವಲಯದಲ್ಲಿ ಭಾರೀ ಸಂಚಲನ ಮೂಡಿಸಿದೆ. ಸಾಮಾಜಿಕ ಜಾಲತಾಣ [more]

ರಾಷ್ಟ್ರೀಯ

ರಂಜಾನ್ ಪ್ರಾರ್ಥನೆ ನಂತರ ಭದ್ರತಾ ಪಡೆಗಳು ಮತ್ತು ಪ್ರತಿಭಟನಾಕಾರರ ನಡುವೆ ಘರ್ಷಣೆ

ಶ್ರೀನಗರ, ಜೂ.5- ರಂಜಾನ್ ಪ್ರಾರ್ಥನೆ ನಂತರ ಕಣಿವೆ ರಾಜ್ಯ ಕಾಶ್ಮೀರದ ವಿವಿಧೆಡೆ ಭದ್ರತಾ ಪಡೆಗಳು ಮತ್ತು ಪ್ರತಿಭಟನಾಕಾರರ ನಡುವೆ ಘರ್ಷಣೆ, ಹಿಂಸಾಚಾರ ನಡೆದು ಅನೇಕರು ಗಾಯಗೊಂಡಿದ್ದಾರೆ. ದಕ್ಷಿಣ [more]

ರಾಷ್ಟ್ರೀಯ

ಐಎಎಫ್-32 ಯುದ್ಧ ವಿಮಾನ ಕಣ್ಮರೆ-ಮೂರು ದಿನಗಳಾದರೂ ಸಿಗದ ಸುಳಿವು

ನವದೆಹಲಿ, ಜೂ.5- ಹದಿಮೂರು ಸಿಬ್ಬಂದಿ ಇದ್ದ ಭಾರತೀಯ ವಾಯುಪಡೆಯ ಅಂಟೋನೌ-ಎಎನ್32 ಯುದ್ಧ ವಿಮಾನ ನಿಗೂಢ ರೀತಿಯಲ್ಲಿ ಕಣ್ಮರೆಯಾಗಿ ಮೂರು ದಿನಗಳಾದರೂ ಅದರ ಬಗ್ಗೆ ಯಾವುದೇ ಸ್ಪಷ್ಟ ಸುಳಿವು [more]

ರಾಷ್ಟ್ರೀಯ

ಪಶ್ಚಿಮ ಬಂಗಾಳದಲ್ಲಿ ಮುಂದುವರೆದ ಬಿಜೆಪಿ ಜಯಭೇರಿ

ಕೊಲ್ಕತಾ, ಜೂ.5-ಲೋಕಸಭಾ ಚುನಾವಣೆಯಲ್ಲಿ ಪ್ರಚಂಡ ಜಯಭೇರಿ ಬಾರಿಸಿರುವ ಬಿಜೆಪಿ, ತೃಣಮೂಲ ಕಾಂಗ್ರೆಸ್ ಪ್ರಾಬಲ್ಯವಿರುವ ಪಶ್ಚಿಮ ಬಂಗಾಳದಲ್ಲೂ ತನ್ನ ಹಿಡಿತವನ್ನು ಮತ್ತಷ್ಟು ಬಿಗಿಗೊಳಿಸುತ್ತಿದೆ. ಪಶ್ಚಿಮ ಬಂಗಾಳದಲ್ಲಿ ನಡೆದ ಸ್ಥಳೀಯ [more]

ರಾಷ್ಟ್ರೀಯ

ಪಶ್ಚಿಮ ಬಂಗಾಳದಲ್ಲಿ ಮುಂದುವರೆದ ಟಿಎಂಸಿ-ಬಿಜೆಪಿ ಕಾರ್ಯಕರ್ತರ ಭೀಕರ ಘರ್ಷಣೆ

ಕೋಲ್ಕತಾ, ಜೂ.5-ಲೋಕಸಭೆ ಚುನಾವಣೆಗೆ ಮುನ್ನ ಮತ್ತು ಫಲಿತಾಂಶದ ನಂತರ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ ಭೀಕರ ಘರ್ಷಣೆ ಮತ್ತು ವ್ಯಾಪಕ ಹಿಂಸಾಚಾರಕ್ಕೆ ಸಾಕ್ಷಿಯಾದ ಪಶ್ಚಿಮ [more]

ರಾಷ್ಟ್ರೀಯ

ಪರಿಸರ ರಕ್ಷಣೆ ನಮ್ಮೆಲ್ಲರ ಆದ್ಯ ಕರ್ತವ್ಯ-ಪ್ರಧಾನಿ ಮೋದಿ

ನವದೆಹಲಿ, ಜೂ.5-ಪ್ರಕೃತಿ ಮತ್ತು ಪರಿಸರದ ಜತೆ ಸೌಹಾರ್ದವಾಗಿ ಬದುಕುವುದರಿಂದ ಭವಿಷ್ಯಕ್ಕೆ ಉತ್ತಮ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ. ಇದು ವಿಶ್ವ ಪರಿಸರ ದಿನಾಚರಣೆ. ಈ ಸಂದರ್ಭದಲ್ಲಿ [more]

ರಾಷ್ಟ್ರೀಯ

ಉತ್ತರಪ್ರದೇಶದಲ್ಲಿ ನಡೆಯಲಿರುವ ವಿಧಾನಸಭೆ ಉಪಚುನಾವಣೆ-ಏಕಾಂಗಿಯಾಗಿ ಸ್ಪರ್ಧಿಸಲಿರುವ ಆರ್‍ಎಲ್‍ಡಿ

ಲಕ್ನೋ, ಜೂ.5-ಉತ್ತರಪ್ರದೇಶದಲ್ಲಿ ನಡೆಯಲಿರುವ 11 ವಿಧಾನಸಭೆ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ರಾಷ್ಟ್ರೀಯ ಲೋಕದಳ(ಆರ್‍ಎಲ್‍ಡಿ) ಏಕಾಂಗಿಯಾಗಿ ಸ್ಪರ್ಧಿಸಲಿದೆ. ಉತ್ತರ ಪ್ರದೇಶದ ಪ್ರಮುಖ ಪ್ರಾದೇಶಿಕ ಪಕ್ಷಗಳಾದ ಸಮಾಜವಾದಿ ಪಕ್ಷ (ಎಸ್‍ಪಿ) [more]

ರಾಷ್ಟ್ರೀಯ

ದಾಳಿ ನಡೆಸಲು ಆಲ್-ಖೈದಾ ಉಗ್ರರ ಕುತಂತ್ರ

ನವದೆಹಲಿ, ಜೂ.5-ಭಾರತದ ಸೇನಾ ಪಡೆಗಳ ಮೇಲೆ ಇಸ್ಲಾಮಿಕ್ ಸ್ಟೇಟ್(ಐಎಸ್) ಉಗ್ರರು ದಾಳಿಗೆ ಹುನ್ನಾರ ನಡೆಸಿರುವಾಗಲೇ ಇನ್ನೊಂದೆಡೆ ಕುಖ್ಯಾತ ಭಯೋತ್ಪಾದಕ ಸಂಘಟನೆ ಅಲ್-ಖೈದಾ ಉಗ್ರಗಾಮಿಗಳೂ ಸಹ ಸಜ್ಜಾಗುತ್ತಿದ್ದಾರೆ ಎಂಬ [more]

ರಾಷ್ಟ್ರೀಯ

ಜಮ್ಮು ಕಾಶ್ಮೀರದಲ್ಲಿ ಉಗ್ರರ ಕ್ರೌರ್ಯಕ್ಕೆ ಮಹಿಳೆಯ ಬಲಿ

ಶ್ರೀನಗರ, ಜೂ.5- ಜಮ್ಮು-ಕಾಶ್ಮೀರದಲ್ಲಿ ಉಗ್ರಗಾಮಿಗಳ ಕ್ರೌರ್ಯ ಮುಂದುವರಿದಿದೆ. ಪುಲ್ವಾಮಾ ಜಿಲ್ಲೆಯಲ್ಲಿ ಭಯೋತ್ಪಾದಕರು ಮಹಿಳೆಯೊಬ್ಬಳನ್ನು ಗುಂಡಿಕ್ಕಿ ಕೊಂದು, ವ್ಯಕ್ತಿಯೊಬ್ಬನನ್ನು ಗಾಯಗೊಳಿಸಿರುವ ಘಟನೆ ಇಂದು ಬೆಳಗ್ಗೆ ನಡೆದಿದೆ. ಪುಲ್ವಾಮಾ ಜಿಲ್ಲೆಯ [more]

ರಾಷ್ಟ್ರೀಯ

ಯೋಗ ನಿಮ್ಮೆಲ್ಲರ ಅವಿಭಾಜ್ಯ ಅಂಗವಾಗಲಿ-ಪ್ರಧಾನಿ ಮೋದಿ

ನವದೆಹಲಿ, ಜೂ.5-ವಿಶ್ವ ಯೋಗ ದಿನ (ಜೂ.21)ಕ್ಕೂ ಮುನ್ನ ಜನತೆಗೆ ಕರೆ ನೀಡಿರುವ ಪ್ರಧಾನಿ ನರೇಂದ್ರ ಮೋದಿ, ಯೋಗ ನಿಮ್ಮೆಲ್ಲರ ಬದುಕಿನ ಅವಿಭಾಜ್ಯ ಅಂಗವಾಗಲಿ ಎಂದು ಸಲಹೆ ಮಾಡಿದ್ದಾರೆ. [more]

ರಾಷ್ಟ್ರೀಯ

ಜಮ್ಮು-ಕಾಶ್ಮೀರದ ಪರಿಸ್ಥಿತಿಯ ಬಗ್ಗೆ ವಿವರ ಪಡೆದ ಗೃಹ ಸಚಿವರು

ದೆಹಲಿ,ಜೂ.05-ಜಮ್ಮು ಮತ್ತು ಕಾಶ್ಮೀರದ ಪರಿಸ್ಥಿತಿ ಬಗ್ಗೆ ವಿವರವಾದ ಪ್ರಸ್ತುತಿಯನ್ನು ನಿನ್ನೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ನೀಡಲಾಯಿತು. ರಾಜ್ಯದ ಪ್ರಸ್ತುತ ಪರಿಸ್ಥಿತಿ ಬಗ್ಗೆ ಗೃಹ [more]

ರಾಷ್ಟ್ರೀಯ

ಮೋದಿ 2.0 ಸರ್ಕಾರದ ಮೊದಲ ಆರ್​ಬಿಐ ಸಭೆ; 2019ರಲ್ಲಿ ಮೂರನೇ ಬಾರಿಗೆ ರೆಪೋ ದರ ಇಳಿಕೆ ಸಾಧ್ಯತೆ

ನವದೆಹಲಿ: ರಿಸರ್ವ್​ ಬ್ಯಾಂಕ್​ ಆಫ್ ಇಂಡಿಯಾದ ವಿತ್ತೀಯ ನೀತಿ ಸಮಿತಿ (ಎಂಪಿಸಿ) ರೆಪೋ ನೀತಿ ದರ ಸಂಬಂಧ ಜೂನ್ 4ರಂದು ಪಾಕ್ಷಿಕ ಸಭೆ ನಡೆಸಿತು. ಸಭೆಯ ವರದಿ ನಾಳೆ [more]

ರಾಷ್ಟ್ರೀಯ

ದೇಶಾದ್ಯಂತ ರಂಜಾನ್‌ ಸಡಗರ : ಉರ್ದುವಿನಲ್ಲಿ ಪ್ರಧಾನಿ ಶುಭಾಶಯ

ಹೊಸದಿಲ್ಲಿ : ದೇಶಾದ್ಯಂದ ಬುಧವಾರ ಮುಸ್ಲಿಂ ಬಾಂಧವರ ಪವಿತ್ರ ಹಬ್ಬ ರಂಜಾನ್‌ ಆಚರಿಸಲಾಗುತ್ತಿದೆ. ದೇಶದೆಲ್ಲೆಡೆ ಮುಸ್ಲಿಂ ಬಾಂಧವರು ಸಾಮೂಹಿತ ನಮಾಜ್‌ ಮಾಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ. ಇಸ್ಲಾಂ ಕ್ಯಾಲೆಂಡರ್ [more]

ರಾಷ್ಟ್ರೀಯ

ಎಸ್​ಪಿ-ಬಿಎಸ್​ಪಿ ಮೈತ್ರಿಯಲ್ಲಿ ಬಿರುಕು; ಸತ್ಯವಾಯ್ತು ಪ್ರಧಾನಿ ಮೋದಿ ಭವಿಷ್ಯವಾಣಿ

ನವದೆಹಲಿ: ಉತ್ತರಪ್ರದೇಶದ ಸಮಾಜವಾದಿ ಪಕ್ಷ(ಎಸ್​ಪಿ) ಮತ್ತು ಬಹುಜನ ಸಮಾಜವಾದಿ ಪಕ್ಷ(ಬಿಎಸ್​ಪಿ)ದ ನಡುವೆ ಮಾಡಿಕೊಳ್ಳಲಾಗಿದ್ದ ಮೈತ್ರಿ ಬಹುತೇಕ ಮುರಿದಿದೆ. ಈ ಬಗ್ಗೆ ಎರಡೂ ಪಕ್ಷಗಳು ಮಂಗಳವಾರ ಘೋಷಿಸಿವೆ. ಎಸ್​ಪಿ-ಬಿಎಸ್​ಪಿ ಮೈತ್ರಿ [more]

ರಾಷ್ಟ್ರೀಯ

ಮಹಾರಾಷ್ಟ್ರ ಕಾಂಗ್ರೆಸ್ ಹಿರಿಯ ನಾಯಕ, ಶಾಸಕ ರಾಧಾಕೃಷ್ಣ ವಿಖೆ ಪಾಟೀಲ್ ರಾಜೀನಾಮೆ : ಬಿಜೆಪಿ ಸೇರುವ ಸಾಧ್ಯತೆ

ಮುಂಬೈ: ಮಹಾರಾಷ್ಟ್ರ ಹಿರಿಯ ಕಾಂಗ್ರೆಸ್ ನಾಯಕ ಹಾಗೂ ವಿಧಾನಸಭೆ ಮಾಜಿ ಪ್ರತಿಪಕ್ಷ ನಾಯಕ ರಾಧಾಕೃಷ್ಣ ವಿಖೆ ಪಾಟೀಲ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಬಿಜೆಪಿ ಸೇರುವ ಸಾಧ್ಯತೆ [more]

ರಾಷ್ಟ್ರೀಯ

ಕೇಂದ್ರ ಗೃಹ ಸಚಿವ ಅಮಿತ್​ ಷಾ ತುರ್ತು ಸಭೆ

ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್​ ಷಾ ತುರ್ತು ಸಭೆಯೊಂದನ್ನು ನಡೆಸಿದ್ದಾರೆ. ಅಧಿಕಾರ ವಹಿಸಿಕೊಂಡ ನಂತರದಲ್ಲಿ ಅವರು ಆಯೋಜಿಸುತ್ತಿರುವ ಮೊದಲ ಉನ್ನತ ಮಟ್ಟದ ಸಭೆ ಇದಾಗಿದೆ. ವಿದೇಶಾಂಗ [more]

ರಾಷ್ಟ್ರೀಯ

ಕಾಶ್ಮೀರದ 10 ಮೋಸ್ಟ್ ವಾಂಟೆಡ್ ಉಗ್ರರ ಪಟ್ಟಿ ಬಿಡುಗಡೆ ಮಾಡಿದ ಸೇನೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಮೋಸ್ಟ್ ವಾಂಟೆಡ್ 10 ಉಗ್ರರ ಪಟ್ಟಿಯನ್ನು ಭದ್ರತಾಪಡೆ ಅಧಿಕಾರಿಗಳು ಬಿಡುಗಡೆ ಮಾಡಿದ್ದಾರೆ. ಹಿಜ್ಬುಲ್​ ಮುಜಾಹಿದ್ದೀನ್​ ಉಗ್ರ ಸಂಘಟನೆಯೊಂದಿಗೆ 2010ರಿಂದ ಗುರುತಿಸಿಕೊಂಡಿದ್ದ ರಿಯಾಜ್​ [more]

ರಾಷ್ಟ್ರೀಯ

ಉತ್ತರಪ್ರದೇಶ ಉಪಚುನಾವಣೆಯಲ್ಲಿ ಬಿ ಎಸ್ ಪಿ ಸ್ವತಂತ್ರ ಸ್ಪರ್ಧೆ

ಲಖನೌ: ಲೋಕಸಭೆ ಚುನಾವಣೆಯಲ್ಲಿ ಸಮಾಜವಾದಿ ಪಕ್ಷ (ಎಸ್ ಪಿ) ಜತೆ ಮೈತ್ರಿ ಮಾಡಿಕೊಂಡಿದ್ದ ಬಿಎಸ್ ಪಿ, ಸಂಘಟಿತ ಹೋರಾಟ ನಿರೀಕ್ಷಿತ ಫಲ ನೀಡದ ಹಿನ್ನೆಲೆಯಲ್ಲಿ ವಿಧಾನಸಭೆ ಉಪಚುನಾವಣೆಯಲ್ಲಿ [more]

ರಾಷ್ಟ್ರೀಯ

ಪಾಕ್ ಸೇನಾ ಸಿಬ್ಬಂದಿಯನ್ನು ಮದ್ಯ ಕುಡಿದ ಮಂಗಗಳು ಎಂದ ಶಿವಸೇನೆ

ಮುಂಬೈ: ಪಾಕಿಸ್ತಾನದಲ್ಲಿನ ಭಾರತದ ರಾಯಭಾರಿ ಕಚೇರಿ ರಮಜಾನ್​ ಹಿನ್ನಲೆಯಲ್ಲಿ ಏರ್ಪಡಿಸಿದ್ದ ಇಫ್ತಾರ್​ ಕೂಟದಲ್ಲಿ ಭಾಗಿಯಾಗಿದ್ದ ಅಥಿಗಳಿಗೆ ಕಿರುಕುಳ ನೀಡಿದ್ದ ಪಾಕ್​ ಸೇನಾ ಸಿಬ್ಬಂದಿ ವಿರುದ್ಧ ಶಿವಸೇನೆ ತೀವ್ರ [more]

ರಾಷ್ಟ್ರೀಯ

ಚುನಾವಣೆಯಲ್ಲಿ ತನ್ನ ಮಗ ವೈಭವ್ ಸೋಲಲು ಸಚಿನ್ ಪೈಲಟ್ ಕಾರಣ ಎಂದ ರಾಜಸ್ಥಾನ ಸಿಎಂ

ಜೈಪುರ: ರಾಜಸ್ಥಾನ ಕಾಂಗ್ರೆಸ್​ನಲ್ಲೂ ಭಿನ್ನಮತ ಭುಗಿಲೆದ್ದಿದ್ದು, ನಾಯಕರು ಪರಸ್ಪರರ ಆರೋಪ-ಪ್ರತ್ಯಾರೋಪಗಳಲ್ಲಿ ತೊಡಗಿದ್ದಾರೆ. ಲೋಕಸಭ ಚುನಾವಣೆಯಲ್ಲಿ ತನ್ನ ಮಗ ವೈಭವ್ ಸೋಲಲು ಉಪಮುಖ್ಯಮಂತ್ರಿ ಸಚಿನ್ ಪೈಲಟ್ ಕಾರಣ ಎಂದು [more]

ರಾಷ್ಟ್ರೀಯ

ಕೇರಳದಲ್ಲಿ ಮತ್ತೆ ನಿಫಾ: 23ವರ್ಷದ ಯುವಕನಲ್ಲಿ ಕಾಣಿಸಿಕೊಂಡ ವೈರಸ್​​; ಆತಂಕ ಬೇಡ ಎಂದ ಸರ್ಕಾರ

ತಿರುವನಂತಪುರಂ :  ಕಳೆದು ಹಲವು ಮಂದಿ ಪ್ರಾಣ ತೆಗೆದಿದ್ದ ನಿಫಾ ವೈರಸ್​ ಸೋಂಕು ಕೇರಳದಲ್ಲಿ ಕಾಣಿಸಿಕೊಂಡಿದೆ.  23 ವರ್ಷದ ಯುವಕನಲ್ಲಿ ಈ ಸೋಂಕು ಕಾಣಿಸಿಕೊಂಡಿದ್ದು, ಆತಂಕ ಪಡುವ ಅಗತ್ಯವಿಲ್ಲ [more]

ರಾಷ್ಟ್ರೀಯ

ಭಾರತ-ಪಾಕ್ ಗಡಿಯಲ್ಲಿ ಭದ್ರತೆ ಬಲಪಡಿಸಲು ಜಮ್ಮು-ಕಾಶ್ಮೀರ ಡಿಜಿಪಿ ಹೊಸ ಸೂತ್ರ

ಜಮ್ಮು: ಅಮರ್ನಾಥ್ ಯಾತ್ರೆಗೆ ಮುಂಚಿತವಾಗಿ ಭಾರತ ಮತ್ತು ಪಾಕಿಸ್ತಾನದ ಗಡಿಯಲ್ಲಿ ಭದ್ರತಾ ವ್ಯವಸ್ಥೆಯನ್ನು ಬಲಪಡಿಸುವಂತೆ ಜಮ್ಮು ಮತ್ತು ಕಾಶ್ಮೀರದ ಪೊಲೀಸ್ ಮಹಾನಿರ್ದೇಶಕ(ಡಿಜಿಪಿ) ದಿಲ್ಬಾಗ್ ಸಿಂಗ್ ಕರೆ ನೀಡಿದ್ದಾರೆ.  ಭಾರತ-ಪಾಕ್ [more]

ರಾಷ್ಟ್ರೀಯ

ರಾಷ್ಟ್ರೀಯ ಭದ್ರತಾ ಸಲಹೆಗಾರರಾಗಿ ಅಜಿತ್​ ದೋವಲ್ ಮುಂದುವರಿಕೆ

ನವದೆಹಲಿ: ರಾಷ್ಟ್ರೀಯ ಭದ್ರತಾ ಸಲಹೆಗಾರರಾಗಿ ಅಜಿತ್​ ದೋವಲ್​ ಅವರನ್ನು ಮುಂದುವರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ರಾಷ್ಟ್ರೀಯ ಭದ್ರತೆ ವಿಷಯದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿರುವ ಹಿನ್ನೆಲೆಯಲ್ಲಿ ಅವರಿಗೆ ಈ ಬಾರಿ [more]

ರಾಷ್ಟ್ರೀಯ

ಸಿಯಾಚಿನ್​ಗೆ ಭೇಟಿ ನೀಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಶ್ರೀನಗರ: ರಕ್ಷಣಾ ಸಚಿವರಾಗಿ ಅಧಿಕಾರ ಸ್ವೀಕರಿಸಿರುವ ರಾಜನಾಥ್​ ಸಿಂಗ್​ ವಿಶ್ವದ ಅತಿ ಎತ್ತರದ ಯುದ್ಧಭೂಮಿ ಸಿಯಾಚಿನ್​ಗೆ ಭೇಟಿ ನೀಡಿದ್ದಾರೆ. ಅಲ್ಲಿ ಕಾರ್ಯನಿರ್ವಹಿಸುತ್ತಿರುವ ಭಾರತೀಯ ಯೋಧರೊಂದಿಗೆ ಮಾತುಕತೆ ನಡೆಸಿದರು.. [more]