ರಾಷ್ಟ್ರೀಯ

ಭಾರತೀಯ ವಾಯುಪಡೆಗೆ ಸೇರಿದ ಎಎನ್​-32 ವಿಮಾನ ನಾಪತ್ತೆ

ನವದೆಹಲಿ: ಭಾರತೀಯ ವಾಯುಪಡೆಗೆ ಸೇರಿದ ಎಎನ್​-32 ವಿಮಾನ ಇದ್ದಕ್ಕಿದ್ದಂತೆ ನಾಪತ್ತೆಯಾಗಿದೆ. ವಿಮಾನದಲ್ಲಿ 8 ಜನ ಸಿಬ್ಬಂದಿ ಮತ್ತು 5 ಜನ ಪ್ರಯಾಣಿಕರು ಸೇರಿ 13 ಜನರಿದ್ದರು. ಸೋಮವಾರ [more]

ರಾಷ್ಟ್ರೀಯ

ದೆಹಲಿ ಮೆಟ್ರೋ, ರಾಜ್ಯ ಬಸ್ಸುಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ; ಸಿಎಂ ಅರವಿಂದ್ ಕೇಜ್ರಿವಾಲ್ ಘೋಷಣೆ

ನವದೆಹಲಿ: 2020ರಲ್ಲಿ ನಡೆಯುವ ದೆಹಲಿ ವಿಧಾನಸಭೆ ಚುನಾವಣೆಗೆ ಆಡಳಿತ ಪಕ್ಷವಾದ ಆಮ್​ ಆದ್ಮಿ ಈಗಿನಿಂದಲೇ ಭರ್ಜರಿ ತಯಾರಿ ನಡೆಸಿದೆ. ರಾಜ್ಯದ ಮಹಿಳೆಯರು ದೆಹಲಿ ಮೆಟ್ರೋ, ಸಾರಿಗೆ ಹಾಗೂ ಕ್ಲಸ್ಟರ್​ [more]

ರಾಷ್ಟ್ರೀಯ

ಹಿಂದಿ ಭಾಷೆ ಕಡ್ಡಾಯವಲ್ಲ; ಆಯ್ಕೆ ಮಾತ್ರ: ರಾಷ್ಟ್ರೀಯ ಶಿಕ್ಷಣ ನೀತಿ-2019ನ್ನು ತಿದ್ದುಪಡಿಗೊಳಿಸಿದ ಕೇಂದ್ರ

ನವದೆಹಲಿ: ಹಿಂದಿ ಭಾಷೆ ಕಡ್ಡಾಯ ನೀತಿಗೆ ಯೂಟರ್ನ್ ಹೊಡೆದಿರುವ ಕೇಂದ್ರ ಸರ್ಕಾರ ಹಿಂದಿ ಭಾಷೆ ಕೇವಲ ಆಯ್ಕೆಯಷ್ಟೆ. ಅದು ಕಡ್ಡಾಯವಲ್ಲ ಎಂದು ಸ್ಪಷ್ಟಪಡಿಸಿದೆ. ಈ ಮೂಲಕ ಶೈಕ್ಷಣಿಕ [more]

ರಾಷ್ಟ್ರೀಯ

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ, ಇಂದು ಸಾಧು-ಸಂತರ ಮಹತ್ವದ ಸಭೆ

ಅಯೋಧ್ಯೆ: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣದ ಬಗ್ಗೆ ಸಾಧು-ಸಂತರು ಇಂದು ಸಭೆ ನಡೆಸಲಿದ್ದಾರೆ. ಸಭೆಯಲ್ಲಿ ರಾಮ ಮಂದಿರ ನಿರ್ಮಾಣದ ಕುರಿತು ಮಹತ್ವದ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ ಎಂದು [more]

ರಾಷ್ಟ್ರೀಯ

ರಕ್ಷಣಾ ಸಚಿವರಾದ ನಂತರ ರಾಜ್​ನಾಥ್​ ಸಿಂಗ್ ಮೊದಲ ಭೇಟಿ; ಸಿಯಾಚಿನ್ ಸೇನಾ ಶಿಬಿರದತ್ತ ಚಿತ್ತ!

ನವದೆಹಲಿ; ಪ್ರಧಾನಿ ನರೇಂದ್ರ ಮೋದಿ ಕೇಂದ್ರ ಸಂಪುಟದಲ್ಲಿ ನೂತನ ರಕ್ಷಣಾ ಸಚಿವರಾಗಿ ಆಯ್ಕೆಯಾದ ನಂತರ ರಾಜ್​ನಾಥ್​ ಸಿಂಗ್ ಇಂದು ವಿಶ್ವದ ಅತಿ ಎತ್ತರದ ಸೇನಾ ಶಿಬಿರವಾದ ಸಿಯಾಚಿನ್​ಗೆ  ಭೇಟಿ [more]

ರಾಷ್ಟ್ರೀಯ

ಭವಿಷ್ಯದಲ್ಲಿ ಜೆಡಿಯು ಎನ್ ಡಿ ಎ ಜತೆಗಿರುವುದಿಲ್ಲ: ಕೆ ಸಿ ತ್ಯಾಗಿ

ಪಾಟ್ನಾ: ಜೆಡಿಯು ಇನ್ನುಮುಂದೆ ಎಂದಿಗೂ ಎನ್ ಡಿಎ ನಾಯಕತ್ವದ ಕೇಂದ್ರ ಸಂಪುಟದ ಭಾಗವಾಗಿರುವುದಿಲ್ಲ ಎಂದು ಜೆಡಿಯು ಪ್ರಧಾನ ಕಾರ್ಯದರ್ಶಿ ಹಾಗೂ ಮುಖ್ಯ ವಕ್ತಾರ ಕೆ. ಸಿ. ತ್ಯಾಗಿ [more]

ರಾಷ್ಟ್ರೀಯ

ಬಿಹಾರ ಸಚಿವ ಸಂಪುಟ ವಿಸ್ತರಣೆ: 8 ಜೆಡಿಯು ಶಾಸಕರಿಗೆ ಸ್ಥಾನ: ಬಿಜೆಪಿ ದೂರವಿಟ್ಟ ನಿತೀಶ್ ಕುಮಾರ್

ಪಾಟ್ನಾ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ತಮ್ಮ ಸಚಿವ ಸಂಪುಟ ವಿಸ್ತರಣೆ ಮಾಡಿದ್ದು, ತಮ್ಮ ನೇತೃತ್ವದ ನೇತೃತ್ವದ ಜೆಡಿಯುನ 8 ಹೊಸ ಶಾಸಕರಿಗೆ ಸಚಿವ ಸ್ಥಾನ ನೀಡುವ [more]

ರಾಜ್ಯ

ರಾಜ್ಯ ಸರ್ಕಾರ ಸಲ್ಲಿಸುವ ಪ್ರಸ್ತಾವನೆಗಳಿಗೆ ಕೇಂದ್ರದ ಅನುಮೋದನೆ ಕೊಡಿಸುವುದಾಗಿ ಪ್ರಹ್ಲಾದ್ ಜೋಷಿ ಭರವಸೆ

ಹುಬ್ಬಳ್ಳಿ: ರಾಜ್ಯ ಸರ್ಕಾರ ಸಲ್ಲಿಸುವ ಪ್ರಸ್ತಾವನೆಗಳಿಗೆ ಕೇಂದ್ರದ ಅನುಮೋದನೆ ಕೊಡಿಸಿಕೊಡುವ ಜತೆಗೆ ಹೆಚ್ಚಿನ ಅನುದಾನ ತಂದು ಕೊಡಲು ಶ್ರಮಿಸುವುದಾಗಿ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ [more]

ರಾಜ್ಯ

ಗೋವು ರಕ್ಷಣೆಗೆ ಪ್ರಧಾನಿ ಮೋದಿ ಕಠಿಣ ಕಾನೂನು ತರಬೇಕು: ಪೇಜಾವರಶ್ರೀ

ಉಡುಪಿ: ಕೇಂದ್ರದಲ್ಲಿ ಬಹುಮತದಿಂದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಗೋವು ರಕ್ಷಣೆಗೆ ಕಠಿಣ ಕಾನೂನು ತರಬೇಕು ಎಂದು ಪೇಜಾವರ ಮಠದ ಶ್ರೀ [more]

ರಾಷ್ಟ್ರೀಯ

ರಾಷ್ಟ್ರೀಯ ಪೊಲೀಸ್​ ಸ್ಮಾರಕಕ್ಕೆ ಗೃಹಸಚಿವ ಅಮಿತ್​ ಷಾ ಗೌರವ ನಮನ

ನವದೆಹಲಿ: ನೂತನ ಕೇಂದ್ರ ಗೃಹಸಚಿವ ಅಮಿತ್​ ಷಾ ದೆಹಲಿಯಲ್ಲಿರುವ ರಾಷ್ಟ್ರೀಯ ಪೊಲೀಸ್​ ಸ್ಮಾರಕಕ್ಕೆ ಭೇಟಿ ನೀಡಿ ಗೌರವ ನಮನ ಸಲ್ಲಿಸಿದರು. 34,488 ಪೊಲೀಸ್​​ ಸಿಬ್ಬಂದಿಯ ಗೌರವಾರ್ಥ ನಿರ್ಮಿಸಲಾಗಿರುವ [more]

ರಾಷ್ಟ್ರೀಯ

ಮೋದಿ ಸಂಪುಟದ 52 ಸಚಿವರು ಕೋಟ್ಯಧಿಪತಿಗಳು, 22 ಸಚಿವರು ಕ್ರಿಮಿನಲ್ ಹಿನ್ನಲೆಯುಳ್ಳವರು

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ನೂತನ ಎನ್ ಡಿಎ ಸರ್ಕಾರದ ಮಂತ್ರಿ ಮಂಡಲದಲ್ಲಿ 52 ಸಚಿವರು ಕೋಟ್ಯಧಿಪತಿಗಳಾಗಿದ್ದರೆ, 22 ಸಚಿವರ ವಿರುದ್ಧ ಕ್ರಿಮಿನಲ್ ಪ್ರಕರಣಗಳಿವೆ. ಪ್ರಧಾನಿ [more]

ರಾಷ್ಟ್ರೀಯ

ಸುಷ್ಮಾ ಸ್ವರಾಜ್ ಮಾರ್ಗವನ್ನು ಅನುಸರಿಸಲು ಹೆಮ್ಮೆಯಾಗುತ್ತದೆ: ವಿದೇಶಾಂಗ ಸಚಿವ ಎಸ್ ಜೈಶಂಕರ್ ಟ್ವೀಟ್

ನವದೆಹಲಿ: ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ಸಾಗಿದ ಹಾದಿಯಲ್ಲೇ ಸಾಗಲು ಹೆಮ್ಮೆಯಾಗುತ್ತದೆ ಎಂದು ನೂತನ ವಿದೇಶಾಂಗ ಸಚಿವ ಎಸ್ ಜೈಶಂಕರ್ ಹೇಳಿದ್ದಾರೆ. ವಿದೇಶಾಂಗ ಸಚಿವರಾಗಿ [more]

ರಾಷ್ಟ್ರೀಯ

ಬಿಜೆಪಿ ವಿರುದ್ಧ ಪ್ರತಿದಿನ ಹೋರಾಟ ನಡೆಸಲು ಕಾಂಗ್ರೆಸ್ ನಿರ್ಧಾರ: ರಾಹುಲ್ ಗಾಂಧಿ

ನವದೆಹಲಿ: ಬಿಜೆಪಿ ವಿರುದ್ಧ ಪ್ರತಿದಿನವೂ ಹೋರಾಡುವ ಬಗ್ಗೆ ಕಾಂಗ್ರೆಸ್​ ಮುಖಂಡರು ನಿರ್ಧರಿಸಿದ್ದಾರೆ. ಕಳೆದ ಬಾರಿ ನಾವು 44 ಸದಸ್ಯರಿದ್ದೆವು. ಈ ಬಾರಿ ನಮ್ಮ ಸಂಖ್ಯೆ 52ಕ್ಕೆ ಏರಿಕೆಯಾಗಿದೆ. [more]

ರಾಷ್ಟ್ರೀಯ

ಸಂಸದೀಯ ಪಕ್ಷದ ನಾಯಕಿಯಾಗಿ ಸೋನಿಯಾ ಗಾಂಧಿ ಆಯ್ಕೆ

ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಸೋಲನ್ನನುಭವಿಸಿದ ಬೆನ್ನಲ್ಲೇ ಕಾಂಗ್ರೆಸ್‌ ಸಂಸದೀಯ ಪಕ್ಷದ ಸಭೆಯಲ್ಲಿ ನೂತನ ಸಂಸದೀಯ ಪಕ್ಷದ ನಾಯಕಿಯಾಗಿ ಸೋನಿಯಾ ಗಾಂಧಿ ಅವರನ್ನು ಆಯ್ಕೆ ಮಾಡಲಾಗಿದೆ. ಸೋನಿಯಾ ಗಾಂಧಿ [more]

ರಾಷ್ಟ್ರೀಯ

ರಾಜ್ಯದ ಮೂರು ಸಚಿವರಿಗೆ ಪ್ರಧಾನಿ ಮೋದಿ ಚಾಟಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಪ್ರಮಾಣವಚನ ಸ್ವೀಕರಿಸಿದ ಮೊದಲ ದಿನವೇ ರಾಜ್ಯದ ಮೂವರು ಮಂತ್ರಿಗಳಿಗೆ ಚಾಟಿಬೀಸಿದ್ದಾರೆ. ಸಚಿವರಾದ ಡಿವಿ ಸದಾನಂದ ಗೌಡ, ಪ್ರಹ್ಲಾದ್ ಜೋಶಿ ಹಾಗೂ ಸುರೇಶ್ [more]

ರಾಷ್ಟ್ರೀಯ

ನಂದಾ ದೇವಿ ಪರ್ವತ ಏರಿದ್ದ 8 ಜನರ ತಂಡ ಕಾಣೆ; ಪರ್ವತಾರೋಹಿಗಳಿಗಾಗಿ ಶೋಧಕಾರ್ಯ

ಪಿತೋರ್​ಗಢ : ನಂದಾ ದೇವಿ ಪರ್ವತ ಏರಲು ತೆರಳಿದ್ದ 8 ಜನರ ತಂಡ ಕಾಣೆಯಾದ ಬಗ್ಗೆ ವರದಿಯಾಗಿದೆ. ಕಾಣೆಯಾದವರಲ್ಲಿ ಓರ್ವ ಭಾರತೀಯನಿದ್ದು, ಉಳಿದ ಏಳು ಜನ ವಿದೇಶಿಗರು ಎಂದು [more]

ರಾಷ್ಟ್ರೀಯ

ಸಂಕಷ್ಟದಲ್ಲಿದೆಯಾ ದೇಶದ ಆರ್ಥಿಕ ಸ್ಥಿತಿ? ಜಿಡಿಪಿ ಕುಂಠಿತ; 45 ವರ್ಷಗಳಲ್ಲೇ ಅತಿ ಹೆಚ್ಚು ನಿರುದ್ಯೋಗ

ನವದೆಹಲಿ: ಮೋದಿ ನೇತೃತ್ವದ ಎನ್​ಡಿಎ-2 ಸರ್ಕಾರ ತನ್ನದೇ ಕರ್ಮಫಲಗಳನ್ನ ಬಳುವಳಿಯಾಗಿ ಪಡೆದುಕೊಂಡಿದೆ. ಸಂಕಷ್ಟದ ಆರ್ಥಿಕ ಸ್ಥಿತಿಯಲ್ಲಿ ನೂತನ ಸರ್ಕಾರ ಮುಂದುವರಿಯುವುದು ಅನಿವಾರ್ಯವಾಗಿದೆ. ಜಿಡಿಪಿ ಅಭಿವೃದ್ಧಿ ದರವು ಜನವರಿಯ ತ್ರೈವಾಸಿಕ [more]

ರಾಷ್ಟ್ರೀಯ

ಪ್ರಧಾನಿ ಮೋದಿ ಟಿವಿಯಲ್ಲಿ ಬರುತ್ತಿದ್ದಂತೆ ಸಂತೋಷದಿಂದ ಚಪ್ಪಾಳೆ ತಟ್ಟಿದ ಅವರ ತಾಯಿ

ಅಹಮದಾಬಾದ್, ಮೇ 31- ದೇಶಕ್ಕೆ ಪ್ರಧಾನಿಯಾದರೂ ಹೆತ್ತತಾಯಿಗೆ ಮುದ್ದಿನ ಮಗ. ರಾಷ್ಟ್ರಪತಿ ಭವನದಲ್ಲಿ ನಿನ್ನೆ ಪುತ್ರನ ಪ್ರಮಾಣವಚನ ಸ್ವೀಕಾರ ಸಮಾರಂಭವನ್ನು ಟಿವಿಯಲ್ಲಿ ವೀಕ್ಷಿಸುತ್ತಿದ್ದ ನರೇಂದ್ರ ಮೋದಿ ಅವರ [more]

ರಾಷ್ಟ್ರೀಯ

ದೇಶದಲ್ಲಿ ಈ ವರ್ಷ ಮುಂಗಾರಿನಲ್ಲಿ ಸಾಮಾನ್ಯ ಮಳೆ

ನವದೆಹಲಿ, ಮೇ 31-ದೇಶದಲ್ಲಿ ಈ ಬಾರಿ ವರ್ಷ ಋತುವಿನ ನೈರುತ್ಯ ಮುಂಗಾರಿನಲ್ಲಿ ಸಾಮಾನ್ಯ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ. ಜೂನ್‍ನಿಂದ ಸೆಪ್ಟೆಂಬರ್‍ವರೆಗೆ ದೇಶದಲ್ಲಿ [more]

ರಾಷ್ಟ್ರೀಯ

ಇಂದು ಸಂಜೆ ಎನ್‍ಡಿಎ ಸರ್ಕಾರದ ಪ್ರಪ್ರಥಮ ಸಚಿವ ಸಂಪುಟ ಸಭೆ

ನವದೆಹಲಿ, ಮೇ 31-ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ನೂತನ ಎನ್‍ಡಿಎ ಸರ್ಕಾರದ ಪ್ರಪ್ರಥಮ ಸಚಿವ ಸಂಪುಟ ಸಭೆ ಇಂದು ಸಂಜೆ ರಾಜಧಾನಿಯ ಸಂಸತ್ ಭವನದಲ್ಲಿ ನಡೆಯಲಿದೆ. ಮೋದಿ [more]

ರಾಷ್ಟ್ರೀಯ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಕಾರ್ಯಕರ್ತನ ಕೊಲೆ

ಬುದ್ರ್ವಾನ್, ಮೇ 31-ಲೋಕಸಭಾ ಚುನಾವಣೆಯ ಎಲ್ಲ ಏಳು ಹಂತಗಳ ಪ್ರಚಾರ ಮತ್ತು ಮತದಾನ ಸಂದರ್ಭಗಳಲ್ಲೂ ವ್ಯಾಪಕ ಹಿಂಸಾಚಾರ ಮತ್ತು ಗಲಭೆಗೆ ಕಾರಣವಾಗಿದ್ದ ಪಶ್ಚಿಮ ಬಂಗಾಳದಲ್ಲಿ ಫಲಿತಾಂಶ ನಂತರವೂ [more]

ರಾಷ್ಟ್ರೀಯ

ಎರಡನೇ ಬಾರಿಗೆ ಶಪಥಗ್ರಹಣ ಮಾಡಿದ ಮೋದಿ ನೇತೃತ್ವದ ಎನ್‍ಡಿಎ ಸರ್ಕಾರ

ನವದೆಹಲಿ, ಮೇ 31-ಪ್ರಧಾನಿ ನರೇಂಧ್ರ ಮೋದಿ ನೇತೃತ್ವದ ಎನ್‍ಡಿಎ ಸರ್ಕಾರ ನಿನ್ನೆ ಎರಡನೇ ಬಾರಿಗೆ ಶಪಥಗ್ರಹಣ ಮಾಡಿದ ವೈಭವೋಪೇತ ಕಾರ್ಯಕ್ರಮವನ್ನು ದೇಶ-ವಿದೇಶಗಳ ಗಣ್ಯಾತಿಗಣ್ಯರು ಮತ್ತು ವಿವಿಧ ಕ್ಷೇತ್ರಗಳ [more]

ರಾಷ್ಟ್ರೀಯ

ಸಿಬಿಐ ವಿಶೇಷ ನಿರ್ದೇಶಕ ರಾಕೇಶ್ ಅಸ್ತಾನ ಲಂಚ ಪ್ರಕರಣ-ಪ್ರಕರಣದ ತನಿಖೆಗೆ ನಾಲ್ಕು ತಿಂಗಳ ಅವಧಿ ವಿಸ್ತರಿಸಿದ ಹೈಕೋರ್ಟ್

ನವದೆಹಲಿ, ಮೇ 31-ಕೇಂದ್ರೀಯ ತನಿಖಾ ದಳದ ಮಾಜಿ ವಿಶೇಷ ನಿರ್ದೇಶಕ ರಾಕೇಶ್ ಆಸ್ತಾನ ವಿರುದ್ಧದ ಲಂಚ ಪ್ರಕರಣದ ತನಿಖೆಯನ್ನು ಪೂರ್ಣಗೊಳಿಸಲು ಸಿಬಿಐಗೆ ದೆಹಲಿ ಹೈಕೋರ್ಟ್ ಇನ್ನೂ ನಾಲ್ಕು [more]

ರಾಷ್ಟ್ರೀಯ

ಸಚಿವರುಗಳಿಗೆ ಖಾತೆಯನ್ನು ಹಂಚಿದ ಪ್ರಧಾನಿ

ನವದೆಹಲಿ,ಮೇ 31- ನಿನ್ನೆಯಷ್ಟೇ ಅಧಿಕಾರಕ್ಕೆ ಬಂದ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ತಮ್ಮ ಸಂಪುಟದ ಸಹೋದ್ಯೋಗಿಗಳಿಗೆ ಖಾತೆಗಳನ್ನು ಹಂಚಿದ್ದಾರೆ. ಅಚ್ಚರಿ ಎಂಬಂತೆ ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿರುವ [more]

ರಾಷ್ಟ್ರೀಯ

ಪ್ರಧಾನಿ ಮೋದಿ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ: ಯಾವ ಸಚಿವರಿಗೆ ಯಾವ ಖಾತೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ನೂತನ ಎನ್ ಡಿಎ ಸರ್ಕಾರದ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಅಮಿತ್ ಶಾ ಅವರಿಗೆ ಗೃಹ ಖಾತೆ ನಿದಲಾಗಿದ್ದರೆ, ರಾಜನಾಥ್ [more]