ರಾಷ್ಟ್ರೀಯ

ಸನ್ನಿ ಡಿಯೋಲ್, ಸನ್ನಿ ಲಿಯೋನ್ ಯಾರೇ ಬಂದರೂ ಕಾಂಗ್ರೆಸ್ ಅಲೆಯನ್ನು ತಡೆಯಲಾಗದು: ಕೈ ಅಭ್ಯರ್ಥಿ ಕಿಡಿ

ಹೊಶಿಯಾರ್: ಸನ್ನಿ ಡಿಯೋಲ್‌ ಅಥವಾ ಸನ್ನಿಲಿಯೋನ್‌ ಯಾರೇ ಬಂದರೂ ಪಂಜಾಬ್‌ನಲ್ಲಿರುವ ಕಾಂಗ್ರೆಸ್‌ ಅಲೆಯನ್ನು ತಡೆಯಲು ಸಾಧ್ಯವಿಲ್ಲ ಎಂದು ಬಿಜೆಪಿ ಅಭ್ಯರ್ಥಿ ವಿರುದ್ಧ ಪಂಜಾಬ್‌ನ ಹೋಶಿಯಾರ್‌ ಲೋಕಸಭಾ ಕ್ಷೇತ್ರದ [more]

ರಾಷ್ಟ್ರೀಯ

ಒಡಿಶಾದ ಕರಾವಳಿಗೆ ಅಪ್ಪಳಿಸಿದ ಫನಿ ಚಂಡಮಾರುತ; ಸಾವಿನ ಸಂಖ್ಯೆ 6ಕ್ಕೇರಿಕೆ

ಭುವನೇಶ್ವರ: ಒಡಿಶಾದ ಕರಾವಳಿ ಭಾಗಕ್ಕೆ ಫನಿ ಚಂಡಮಾರುತ ಅಪ್ಪಳಿಸಿದ್ದು, ಗಂಟೆಗೆ 185 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸುತ್ತಿದೆ. ಭೀಕರ ಚಂಡಮಾರುತದ ಅಬ್ಬರಕ್ಕೆ ಒಡಿಶಾದ ಹಲವು ಭಾಗಗಳಲ್ಲಿ ಬಿರುಗಾಳಿ [more]

ರಾಷ್ಟ್ರೀಯ

ಮೇ 5ಕ್ಕೆ ನೀಟ್‌ ಪರೀಕ್ಷೆ: ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಡ್ರೆಸ್‌ ಕೋಡ್‌ ಹೀಗಿದೆ ನೋಡಿ

ಹೊಸದಿಲ್ಲಿ: ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ ( ನೀಟ್‌ ) 2019 ಎಕ್ಸಾಂ ಮೇ 5,2019ರಂದು ಮಧ್ಯಾಹ್ನ 2 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ದೇಶಾದ್ಯಂತ ಒಂದೇ [more]

ರಾಷ್ಟ್ರೀಯ

ಪ್ರಚಂಡ ಫೋನಿಗೆ ಐವರು ಬಲಿ, ತರಗೆಲೆಯಂತಾದ ಮರಗಳು

ಭುವನೇಶ್ವರ: ನಿರೀಕ್ಷೆಯಂತೆ ಫೋನಿ ಚಂಡ ಮಾರುತ ಇಂದು ಬೆಳಗ್ಗೆ 9 ಗಂಟೆಯ ವೇಳೆ ಪುರಿ ಸಮುದ್ರ ತೀರಕ್ಕೆ ಅಪ್ಪಳಿಸಿದೆ. ಗಂಟೆಗೆ 170ರಿಂದ 180 ಕಿಲೋ ಮೀಟರ್, ಗರಿಷ್ಠ 200 [more]

ರಾಷ್ಟ್ರೀಯ

ಫನಿ ಚಂಡಮಾರುತದ ಅಬ್ಬರಕ್ಕೆ ತತ್ತರಿಸಿದ ಒಡಿಶಾ, ಪಶ್ಚಿಮ ಬಂಗಾಳ; ಹಲವೆಡೆ ಭಾರೀ ಭೂಕುಸಿತ

ಭುವನೇಶ್ವರ: ಒಡಿಶಾದ ಧಾರ್ಮಿಕ ಸ್ಥಳವಾದ ಪುರಿಗೆ ಫನಿ ಚಂಡಮಾರುತ ಅಪ್ಪಳಿಸಿದ್ದು, ಗಂಟೆಗೆ 175 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದೆ. ಚಂಡಮಾರುತದಿಂದಾಗಿ ಪುರಿಯಲ್ಲಿ ಭೂ ಕುಸಿತ ಸಂಭವಿಸಿದೆ. ಜನರನ್ನು ಸುರಕ್ಷಿತ [more]

ರಾಷ್ಟ್ರೀಯ

20 ವರ್ಷ ಹಿಂದಿನ ಭೀಕರತೆಯನ್ನು ಮರುಸೃಷ್ಟಿ ಮಾಡಲಿದೆಯಾ ಫನಿ ಚಂಡಮಾರುತ?; ಒರಿಸ್ಸಾದಲ್ಲಿ ವಿಮಾನ, ರೈಲು ಸೇವೆ ಬಂದ್

ನವದೆಹಲಿ: ದೇಶದಲ್ಲಿ ಫನಿ ಚಂಡಮಾರುತದ ಭೀತಿ ಎದುರಾಗಿದ್ದು, 20 ವರ್ಷಗಳ ಬಳಿಕ ಬೀಸುತ್ತಿರುವ ಅತಿ ಭಯಾನಕ ಸೈಕ್ಲೋನ್​ ಇದಾಗಿರಲಿದೆ ಎಂದು ಈಗಾಗಲೇ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಹೀಗಾಗಿ, [more]

ರಾಷ್ಟ್ರೀಯ

ಯುಪಿಎ ಅವಧಿಯಲ್ಲಿ ನಡೆದ ಸರ್ಜಿಕಲ್ ಸ್ಟ್ರೈಕ್ ಕುರಿತು ಮಾಹಿತಿ ನೀಡಿದ ಕಾಂಗ್ರೆಸ್ ನಾಯಕರು

ನವದೆಹಲಿ: ಕೇಂದ್ರ ಎನ್ ಡಿ ಎ ಸರ್ಕಾರ ಪಾಕಿಸ್ತಾನದ ಮೇಲೆ ನಡೆಸಿದ ಸರ್ಜಿಕಲ್ ಸ್ಟ್ರೈಕ್ ನ್ನು ರಾಜಕೀಯವಾಗಿ ಬಳಸಿಕೊಂಡು ಚುನಾವಣಾ ಪ್ರಚಾರದಲ್ಲಿ ಬಳಸುತ್ತಿರುವ ಹಿನ್ನಲೆಯಲ್ಲಿ ತಿರುಗೇಟು ನೀಡಿರುವ [more]

ರಾಷ್ಟ್ರೀಯ

ಭಾರತ ದುಸ್ಸಾಹಸಕ್ಕೆ ಮುಂದಾದರೆ ತೀಕ್ಷ್ಣ ಪ್ರತ್ಯುತ್ತರ: ಪಾಕ್ ಎಚ್ಚರಿಕೆ

ಇಸ್ಲಾಮಾಬಾದ್: ಭಾರತ ಯಾವುದೇ ದುಸ್ಸಾಹಸಕ್ಕೆ ಮುಂದಾದರೆ ಬಾಲಾಕೋಟ್ ಪ್ರತೀಕಾರಕ್ಕಿಂತಲೂ ತೀಕ್ಷ್ಣ ಪ್ರತ್ಯುತ್ತರ ನೀಡುವುದಾಗಿ ಪಾಕಿಸ್ತಾನ ವಾಯುಪಡೆ ಎಚ್ಚರಿಸಿದೆ. ಜೈಷ್ – ಇ- ಮೊಹಮ್ಮದ್ ಸಂಘಟನೆಯ ಸ್ಥಾಪಕ ಮಸೂದ್ [more]

ರಾಷ್ಟ್ರೀಯ

ಇಶ್ರಾತ್ ಜಹಾನ್ ನಕಲಿ ಎನ್ ಕೌಂಟರ್ ಪ್ರಕರಣ: ಡಿಜಿ ವಂಜಾರಾ ಮತ್ತು ಅಮಿನ್ ರನ್ನು ಪ್ರಕರಣದಿಂದ ಖುಲಾಸೆಗೊಳಿಸಿದ ಸಿಬಿಐ ಕೋರ್ಟ್

ನವದೆಹಲಿ: ಇಶ್ರಾತ್ ಜಹಾನ್ ನಕಲಿ ಎನ್ ಕೌಂಟರ್ ಪ್ರಕರಣ ಸಂಬಂಧ ಬಂಧಿತರಾಗಿದ್ದ ಪೊಲೀಸ್ ಅಧಿಕಾರಿಗಳಾದ ಡಿಜಿ ವಂಜಾರಾ ಮತ್ತು ಅಮಿನ್ ಅವರನ್ನು ಸಿಬಿಐ ಕೋರ್ಟ್ ಖುಲಾಸೆಗೊಳಿಸಿದೆ. 2004ರಲ್ಲಿ [more]

ರಾಷ್ಟ್ರೀಯ

ಅಪ್ರಾಪ್ರ ಬಾಲಕಿ ಮೇಲೆ ಅತ್ಯಾಚಾರ; ಹತ್ಯೆ: ಮಗಳೇ ನಿನಗಾದ ಅನ್ಯಾಯಕ್ಕೆ ನಾವು ಸೇಡುತೀರಿಸಿಕೊಳ್ಳುತ್ತೆವೆ ಎಂದ ಸಾಧ್ವಿ ಪ್ರಜ್ನಾ ಸಿಂಗ್

ಭೋಪಾಲ್​: ಅಪ್ರಾಪ್ತಬಾಲಕಿಯ ಮೇಲೆ ನಡೆದ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಟ್ವೀಟ್ ಮಾಡಿರುವ ಭೋಪಾಲ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಾಧ್ವಿ ಪ್ರಜ್ನಾ ಸಿಂಗ್, ಮಗಳೆ [more]

ರಾಷ್ಟ್ರೀಯ

ಚುನಾವಣಾ ಆಯೋಗದಿಂದ ರಾಹುಲ್ ಗಾಂಧಿಗೆ ನೋಟಿಸ್

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ಆರೋಪ ಮಾಡುವ ಮೂಲಕ ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದ ಕಾಂಗ್ರೆಸ್​ ಅಧ್ಯಕ್ಷ ರಾಹುಲ್​ ಗಾಂಧಿಯವರಿಗೆ ಚುನಾವಣಾ ಆಯೋಗ ನೋಟಿಸ್​ ಜಾರಿ [more]

ರಾಷ್ಟ್ರೀಯ

ಚಂದ್ರಯಾನ-2; ಜುಲೈ ತಿಂಗಳಲ್ಲಿ ಚಂದ್ರನ ಅಂಗಳಕ್ಕೆ ಹಾರಲಿದೆ ಮತ್ತೊಂದು ಉಪಗ್ರಹ..!

ಹೊಸದಿಲ್ಲಿ: ಸ್ವದೇಶಿ ನಿರ್ಮಿತ ಚಂದ್ರಯಾನ-1 ಯೋಜನೆ ಯಶಸ್ವಿಯಾದ ಬೆನ್ನಿಗೆ ಭಾರತೀಯ  ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) 10 ವರ್ಷಗಳ ನಂತರ ಇದೇ ಜುಲೈ ತಿಂಗಳಲ್ಲಿ ಚಂದ್ರನ ಅಂಗಳಕ್ಕೆ ಮತ್ತೊಂದು ಉಪಗ್ರಹ [more]

ರಾಷ್ಟ್ರೀಯ

ಸಾರ್ವಜನಿಕ ಸ್ಥಳಗಳಲ್ಲಿ ಬುರ್ಕಾ ನಿಷೇಧಕ್ಕೆ ಶಿವಸೇನೆ ಆಗ್ರಹ

ಮುಂಬೈ: ಈಸ್ಟರ್ ಭಯೋತ್ಪಾದಕ ದಾಳಿಯಿಂದಾಗಿ 250 ಕ್ಕೂ ಹೆಚ್ಚು ಮಂದಿ ಸಜೀವ ದಹನವಾದ ಬೆನ್ನಲ್ಲೇ ಮುನ್ನೆಚಾರಿಕಾ ಕ್ರಮವಾಗಿ ಶ್ರೀಲಂಕಾ ಸರ್ಕಾರ ಬುರ್ಕಾ ನಿಷೇಧಿಸಿರುವಂತೆ ಭಾರತದಲ್ಲೂ ಸಾರ್ವಜನಿಕ ಸ್ಥಳಗಳಲ್ಲಿ ಬುರ್ಕಾ [more]

ರಾಷ್ಟ್ರೀಯ

ರಾಹುಲ್ ಗಾಂಧಿಗೆ ಗೃಹ ಇಲಾಖೆ ನೋಟೀಸ್: ಪ್ರೀಯಾಂಕಾ ಗಾಂಧಿ ಕಿಡಿ

ನವದೆಹಲಿ: ಪೌರತ್ವದ ವಿವಾದ ಕುರಿತು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಕೇಂದ್ರ ಗೃಹ ಇಲಾಖೆ ನೀಡಿರುವ ನೋಟಿಸ್ ಬಗ್ಗೆ ಪ್ರಿಯಾಂಕ ಗಾಂಧಿ ಕಿಡಿಕಾರಿದ್ದಾರೆ. ಇದೇನಿದು ಅನ್ಯಾಯ. [more]

ರಾಷ್ಟ್ರೀಯ

ಹೇಮಂತ್ ಕರ್ಕರೆ ಎಟಿಎಸ್​ ಮುಖ್ಯಸ್ಥರಾಗಿ ನಿರ್ವಹಿಸಿದ್ದ ಕಾರ್ಯದ ಬಗ್ಗೆ ಹಲವು ಅನುಮಾನವಿದೆ: ಸ್ಪೀಕರ್ ಸುಮಿತ್ರಾ ಮಹಾಜನ್

ನವದೆಹಲಿ: ಹೇಮಂತ್​ ಕರ್ಕರೆಯವರು ಹುತಾತ್ಮರಾಗಿದ್ದಾರೆ ಎಂದು ಒಪ್ಪಿಕೊಳ್ಳುತ್ತೇನೆ. ಏಕೆಂದರೆ ಅವರು ಕರ್ತವ್ಯದಲ್ಲಿದ್ದಾಗ ಮೃತಪಟ್ಟಿದ್ದಾರೆ. ಆದರೆ, ಮಹಾರಾಷ್ಟ್ರದ ಭಯೋತ್ಪಾದಕ ನಿಗ್ರಹ ದಳ(ಎಟಿಎಸ್​)ದ ಮುಖ್ಯಸ್ಥರಾಗಿ ಅವರು ನಿರ್ವಹಿಸಿದ್ದ ಕಾರ್ಯದ ಬಗ್ಗೆ [more]

ರಾಷ್ಟ್ರೀಯ

ನಿಗೂಢ ಹಿಮಮಾನವ ಯೇತಿ ಹೆಜ್ಜೆ ಗುರುತು ಪತ್ತೆ: ಭಾರತೀಯ ಸೇನೆ

ನವದೆಹಲಿ: ನಿಗೂಢ ಜೀವಿ ಯೇತಿಯ ಹೆಜ್ಜೆಗುರುತುಗಳನ್ನು ನೇಪಾಳದ ಮಕಾಲು ಬೇಸ್‌ ಕ್ಯಾಂಪ್‌ ಬಳಿ ಕಂಡಿರುವುದಾಗಿ ಭಾರತೀಯ ಸೇನೆ ಹೇಳಿಕೆ ನೀಡಿದೆ. ಪರ್ವತಾರೋಹಣ ತಂಡದ ಜತೆಗೆ ಯಾತ್ರೆ ವೇಳೆ [more]

ರಾಷ್ಟ್ರೀಯ

ರಾಹುಲ್ ಗಾಂಧಿಗೆ ಕೇಂದ್ರ ಗೃಹ ಸಚಿವಾಲಯದಿಂದ ನೋಟೀಸ್

ನವದೆಹಲಿ: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಗೆ ಬ್ರಿಟೀಷ್ ಪೌರತ್ವ ಕುರಿತು ಕೇಂದ್ರ ಗೃಹ ಸಚಿವಾಲಯ ನೋಟೀಸ್ ಜಾರಿ ಮಾಡಿದೆ. ರಾಹುಲ್ ಗಾಂಧಿ ಅವರ ಬ್ರಿಟಿಷ್ ಪೌರತ್ವ ಕುರಿತು [more]

ರಾಷ್ಟ್ರೀಯ

ಶ್ರೀಲಂಕಾ ದಾಳಿ: ಕೇರಳದಲ್ಲಿ ಶಂಕಿತ ಐಸಿಸ್‌ ಉಗ್ರನ ಬಂಧನ; ವಿಚಾರಣೆ ವೇಳೆ ಆತಂಕಕಾರಿ ಅಂಶ ಬಹಿರಂಗ!

ನವದೆಹಲಿ: ಶ್ರೀಲಂಕಾದಲ್ಲಿ ಐಎಸ್ಐಎಸ್​ ಉಗ್ರರು ನಡೆಸಿದ ಸರಣಿ ಬಾಂಬ್ ಸ್ಫೋಟದಿಂದ ಎಚ್ಚೆತ್ತುಕೊಂಡಿರುವ ಭಾರತ ಹಲವೆಡೆ ಕಟ್ಟೆಚ್ಚರ ವಹಿಸಿದೆ. ಈ ಬೆನ್ನಲ್ಲೇ ಶ್ರೀಲಂಕಾದಲ್ಲಿ ಸ್ಪೋಟ ನಡೆಸಿದ್ದ ಇಸ್ಲಾಮಿಕ್ ಸ್ಟೇಟ್ ಉಗ್ರ [more]

ರಾಷ್ಟ್ರೀಯ

ಪ್ರಧಾನಿ ಮೋದಿ ಹೇಳಿಕೆಗೆ ಟಿಎಂಸಿ ತಿರುಗೇಟು

ಅಸನ್‌ಸೋಲ್‌: ತೃಣಮೂಲ ಕಾಂಗ್ರೆಸ್‌ನ 40 ಶಾಸಕರು ಬಿಜೆಪಿ ಜತೆ ಸಂಪರ್ಕದಲ್ಲಿದ್ದಾರೆ ಎಂದು ಹೇಳುವ ಮೂಲಕ ಸಿಎಂ ಮಮತಾ ಬ್ಯಾನರ್ಜಿಯವರಿಗೆ ಟಿಎಂಸಿ ಶಾಸಕರು ಬಂಡಾಯವೇಳಲಿದ್ದಾರೆ ಎಂಬ ಭೀತಿ ಹುಟ್ಟಿಸಿದ್ದ [more]

ರಾಷ್ಟ್ರೀಯ

ತೃಣಮೂಲ ಕಾಂಗ್ರೆಸ್ ನ 40 ಶಾಸಕರು ಬಿಜೆಪಿಗೆ ಬರಲಿದ್ದಾರೆ ಎಂದ ಪ್ರಧಾನಿ ಮೋದಿ

ಕೋಲ್ಕತ್ತಾ: ತೃಣಮೂಲ ಕಾಂಗ್ರೆಸ್ ಪಕ್ಷದ (ಟಿಎಂಸಿ) 40 ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ ಎಂದು ಹೇಳುವ ಮೂಲಕ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿಗೆ ಪ್ರಧಾನಿ ನರೇಂದ್ರ ಮೋದಿ [more]

ರಾಷ್ಟ್ರೀಯ

ಪ್ರಧಾನಿ ಮೋದಿ ಹಾಗೂ ಅಮಿತ್ ಶಾ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ದೂರು ದಾಖಲಾಗಿದ್ದರೂ ಯಾವುದೇ ಕ್ರಮವಿಲ್ಲ: ಚುನಾವಣಾ ಆಯೋಗದ ವಿರುದ್ಧ ಸುಪ್ರೀಂ ಮೆಟ್ಟಿಲೇರಿದ ಕಾಂಗ್ರೆಸ್

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಬಿಜೆಪಿ ಅಧ್ಯಕ್ಷ ಅಮಿತ್ ಶಾ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ದೂರು ದಾಖಲಾಗಿದ್ದರೂ ಚುನಾವಣಾ ಆಯೋಗ ಯಾವುದೇ ಕ್ರಮಕ್ಕೆ ಮುಂದಾಗಿಲ್ಲ [more]

ರಾಷ್ಟ್ರೀಯ

ಲೋಕ ಸಮರ 4ನೇ ಹಂತದ ಮತದಾನ: ಮಧ್ಯಾಹ್ನ 12ರ ವೇಳೆಗೆ ಶೇ.23.63ರಷ್ಟು ಮತದಾನ

ನವದೆಹಲಿ: ಲೋಕಸಭಾ ಚುನಾವಣೆಯ 4ನೇ ಹಂತದ ಮತದಾನ ನಡೆಯುತ್ತಿದ್ದು, ಮಧ್ಯಾಹ್ನ 12 ಗಂಟೆ ವೇಳೆಗೆ ಶೇ.23.63ರಷ್ಟು ಮತದಾನವಾಗಿದೆ ಎಂದು ತಿಳಿದುಬಂದಿದೆ. 9 ರಾಜ್ಯಗಳ ಒಟ್ಟು 72 ಲೋಕಸಭಾ [more]

ರಾಷ್ಟ್ರೀಯ

ನ್ಯಾಯಾಂಗದ ಪ್ರಕ್ರಿಯೆಗಳ ದುರುಪಯೋಗ; ಮಿನಾಕ್ಷಿ ಲೇಖಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ರಾಹುಲ್ ಗಾಂಧಿ ಸುಪ್ರೀಂ ನಲ್ಲಿ ಅರ್ಜಿ

ನವದೆಹಲಿ: ರಫೇಲ್ ವಿವಾದ ಕುರಿತು ಪ್ರಧಾನಿ ಮೋದಿ ಚೌಕಿದಾರ್ ಚೋರ್ ಹೈ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ್ದ ಸಂಸದೆ [more]

ರಾಷ್ಟ್ರೀಯ

ಕೊಲಂಬೋದಲ್ಲಿ ಉಗ್ರರಿಂದ ಬಾಂಬ್​ ದಾಳಿ ಹಿನ್ನೆಲೆ ಇಂದಿನಿಂದ ಶ್ರೀಲಂಕಾದಲ್ಲಿ ಬುರ್ಖಾ ಬ್ಯಾನ್

ನವದೆಹಲಿ: ಕೆಲವು ದಿನಗಳ ಹಿಂದಷ್ಟೇ ಶ್ರೀಲಂಕಾದ ಕೊಲಂಬೋದಲ್ಲಿ ಚರ್ಚ್​ ಮತ್ತು ಐಷಾರಾಮಿ ಹೋಟೆಲ್​ಗಳ ಮೇಲೆ ಸರಣಿ ಬಾಂಬ್​ ಸ್ಫೋಟ ನಡೆದಿರುವ ಹಿನ್ನೆಲೆಯಲ್ಲಿ ಭಯೋತ್ಪಾದಕ ದಾಳಿ ಮತ್ತೆ ಮರುಕಳಿಸದಂತೆ ಅಲ್ಲಿನ [more]

ರಾಷ್ಟ್ರೀಯ

ತಮಿಳುನಾಡು, ಆಂಧ್ರದತ್ತ ‘ಫನಿ’ ಚಂಡಮಾರುತ; ಹವಾಮಾನ ಇಲಾಖೆ ಎಚ್ಚರಿಕೆ

ನವದೆಹಲಿ:  ಉತ್ತರ ತಮಿಳುನಾಡು ಮತ್ತು ದಕ್ಷಿಣ ಆಂಧ್ರಪ್ರದೇಶ ಭಾಗದತ್ತ  ಫನಿ ಚಂಡುಮಾರುತ ಧಾವಿಸುತ್ತಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಮುಂದಿನ 24 ಗಂಟೆಗಳಲ್ಲಿ ಫನಿ ಚಂಡಮಾರುತ [more]