ರಾಷ್ಟ್ರೀಯ

ಪ್ರಧಾನಿ ಮೋದಿ ಜೀವನಾಧಾರಿತ ಚಿತ್ರ ಬಿಡುಗಡೆಗೆ ಚುನಾವಣಾ ಆಯೋಗ ತಡೆ

ನವದೆಹಲಿ: ಲೋಕಸಭಾ ಚುನಾವಣೆ ಮುಕ್ತ ಮತ್ತು ನ್ಯಾಯ ಸಮ್ಮತವಾಗಿ ನಡೆಯಬೇಕೆಂಬ ಉದ್ದೇಸ್ಗದಿಂದ ಪ್ರಧಾನಿ ಮೋದಿ ಜೀವನಾಧಾರಿತ ಚಿತ್ರಕ್ಕೆ ತಡೆ ನೀಡಲಾಗಿದೆ ಎಂದು ಕೇಂದ್ರ ಚುನಾವಣಾ ಆಯೋಗ ಸ್ಪಷ್ಟಪಡಿಸಿದೆ. [more]

ರಾಷ್ಟ್ರೀಯ

ಸಿಜೆಐ ವಿರುದ್ಧ ಲೈಂಗಿಕ ಕಿರುಕುಳ ಅರೋಪ: ನಿವೃತ್ತ ನ್ಯಾಯಮೂರ್ತಿ ಎ.ಕೆ ಪಟ್ನಾಯಕ್ ನೇತೃತ್ವದ ಸಮಿತಿಯಿಂದ ತನಿಖೆ

ನವದೆಹಲಿ: ಸುಪ್ರೀಂ ಮುಖ್ಯನ್ಯಾಯಮೂರ್ತಿ ರಂಜನ್ ಗೊಗೋಯ್ ವಿರುದ್ಧದ ಲೈಂಗಿಕ ಕಿರುಕುಳ ಆರೋಪ ಕುರಿತು ನಿವೃತ್ತ ನ್ಯಾಯಮೂರ್ತಿ ಎ.ಕೆ ಪಟ್ನಾಯಕ್ ನೇತೃತ್ವದ ಸಮಿತಿ ತನಿಖೆ ನಡೆಸಲಿದೆ. ಸುಪ್ರೀಂ ಕೋರ್ಟ್ [more]

ರಾಷ್ಟ್ರೀಯ

ಇಬ್ಬರು ಭಯೋತ್ಪಾದಕರನ್ನು ಹೊಡೆದುರುಳಿಸಿದ ಸೇನೆ

ಶ್ರೀನಗರ: ಜಮ್ಮು-ಕಾಶ್ಮೀರದ ಅನಂತ್‌ನಾಗ್ ಜಿಲ್ಲೆಯಲ್ಲಿ ಭದ್ರತಾ ಪಡೆದಳು ನಡೆಸಿದ ಎನ್ಕೌಂಟರ್‌ನಲ್ಲಿ ಇಬ್ಬರು ಭಯೋತ್ಪಾದಕರು ಹತರಾಗಿದ್ದಾರೆ ಎಂದು ಸೇನಾ ಮೂಲಗಳು ತಿಳಿಸಿವೆ. ಬಿಜ್‌ಬೆಹ್ರಾ ಪ್ರಾಂತ್ಯದ ಬಗೇಂದರ್ ಮೊಹಲ್ಲಾದಲ್ಲಿ ಉಗ್ರರು [more]

ರಾಷ್ಟ್ರೀಯ

ಪಂಜಾಬ್ ಗುರುದಾಸ್ ಪುರದಿಂದ ಸನ್ನಿ ಡಿಯೋಲ್ ಗೆ ಟಿಕೆಟ್: ವಿನೋದ್ ಖನ್ನಾ ಪತ್ನಿಗೆ ಕೈಕೊಟ್ಟ ಬಿಜೆಪಿ

ಚಂಡಿಗಢ: ಪಂಜಾಬ್​ನ ಗುರುದಾಸಪುರದಿಂದ ಈ ಬಾರಿ ಬಿಜೆಪಿ ಬಾಲಿವುಡ್​ ನಟ ಸನ್ನಿ ಡಿಯೋಲ್​ಗೆ ಟಿಕೆಟ್​ ನೀಡಿದೆ. ಈ ಮೂಲಕ ಮಾಜಿ ಸಂಸದ, ನಟ ವಿನೋದ್ ಖನ್ನಾ ಪತ್ನಿ [more]

ರಾಷ್ಟ್ರೀಯ

ವಾರಣಾಸಿಯಿಂದ ಪ್ರಧಾನಿ ಮೋದಿ ವಿರುದ್ಧ ಅಜಯ್ ರಾಯ್ ಗೆ ಕಾಂಗ್ರೆಸ್ ಟಿಕೆಟ್: ಪ್ರಿಯಾಂಕಾ ಗಾಂಧಿ ಸ್ಪರ್ಧೆ ಇಲ್ಲ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಸ್ಪರ್ಧಿಸುತ್ತಿರುವ ಉತ್ತರ ಪ್ರದೇಶದ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕಾ ಗಾಂಧಿ ಸ್ಪರ್ಧಿಸುತ್ತಿದ್ದಾರೆ ಎಂಬ ಹೇಳಿಕೆಗಳು ಕೇಳಿಬಂದಿತ್ತು. ಆದರೆ [more]

ರಾಷ್ಟ್ರೀಯ

ವಾರಣಾಸಿಯಿಂದ ಮೋದಿ ಮತ್ತೆ ಕಣಕ್ಕೆ: ನಾಳೆ ನಾಮಪತ್ರ ಸಲ್ಲಿಕೆ; ಇಂದು ಬೃಹತ್ ರೋಡ್‌ ಶೋ

ನವದೆಹಲಿ: ದೇಶಾದ್ಯಂತ ಭಾರೀ ಕುತೂಹಲ ಮೂಡಿಸಿರುವ ಉತ್ತರಪ್ರದೇಶದ ವಾರಣಾಸಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಏಪ್ರಿಲ್​​ 26ರಂದು ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ಎರಡನೇ ಬಾರಿಗೆ ಈ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯುತ್ತಿರುವ [more]

ರಾಷ್ಟ್ರೀಯ

ರಸಗುಲ್ಲಾ, ಗಿಫ್ಟ್ಸ್ ಕೊಡುತ್ತೇವೆ ಆದ್ರೆ ನಿಮಗೆ ಮತ ಕೊಡಲ್ಲ: ಮೋದಿಗೆ ದೀದಿ ಟಾಂಗ್

ಕೋಲ್ಕತ್ತಾ: ನಾವು ರಸಗುಲ್ಲಾ, ಗಿಫ್ಟ್ಸ್ ಕೊಡುತ್ತೇವೆ. ಆದ್ರೆ ನಿಮಗೆ ಮತ ಮಾತ್ರ ನೀಡಲ್ಲ ಎಂದು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಪ್ರಧಾನಿ ನರೇಂದ್ರ ಮೋದಿಗೆ ಪರೋಕ್ಷವಾಗಿ ಟಾಂಗ್ [more]

ರಾಷ್ಟ್ರೀಯ

ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕಾ ಗಾಂಧಿ ಕಣಕ್ಕಿಳಿಯುವುದು 50:50 ರಷ್ಟು ಪಕ್ಕಾ !

ನವದೆಹಲಿ: ಉತ್ತರ ಪ್ರದೇಶದ ವಾರಣಾಸಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಪ್ರಿಯಾಂಕಾ ಗಾಂಧಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸ್ಪರ್ಧಿಸುವುದು 50-50 ಸಾಧ್ಯತೆ ಇದೆ ಎಂದು ಕಾಂಗ್ರೆಸ್ ಪಕ್ಷದ ಮೂಲಗಳು ತಿಳಿಸಿವೆ. [more]

ರಾಷ್ಟ್ರೀಯ

ಸಿಎಂ ಯೋಗಿ, ಕೇಜ್ರಿವಾಲ್, ಮೋಹನ್ ಭಾಗವತ್ ಜೈಶ್ ಉಗ್ರರ ನೆಕ್ಸ್ಟ್ ಟಾರ್ಗೆಟ್!

ನವದೆಹಲಿ:  ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಮತ್ತು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ಅವರನ್ನು ಕೊಲ್ಲಲು ಜೈಶ್-ಎ-ಮೊಹಮ್ಮದ್ ಉಗ್ರ ಸಂಘಟನೆ ಟಾರ್ಗೆಟ್ ಮಾಡಿದೆ. [more]

ಬೆಂಗಳೂರು

ಉಪಚುನಾವಣೆಯಲ್ಲಿ ನಮ್ಮ ಪಕ್ಷ ಸ್ಪರ್ಧಿಸುವುದಿಲ್ಲ-ಮಾಜಿ ಪಿ.ಎಂ.ದೇವೇಗೌಡ

ಬೆಂಗಳೂರು, ಏ.24-ಚಿಂಚೋಳಿ, ಕುಂದಗೋಳ ವಿಧಾನಸಭಾ ಕ್ಷೇತ್ರಗಳಿಗೆ ನಮ್ಮ ಪಕ್ಷ ಸ್ಪರ್ಧೆ ಮಾಡುವುದಿಲ್ಲ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, [more]

ರಾಷ್ಟ್ರೀಯ

ಯೋಧನಾಗಿ ದೇಶ ಸೇವೆ ಮಾಡಬೇಕೆಂಬ ಬಯಕೆಯಿತ್ತು-ಪ್ರಧಾನಿ ಮೋದಿ

ನವದೆಹಲಿ, ಏ.24- ನನಗೆ ಬಾಲ್ಯದಿಂದಲೂ ಸೇನೆಗೆ ಸೇರಬೇಕು ಯೋಧನಾಗಬೇಕೆಂಬ ಆದ್ಯಮ ಬಯಕೆಯಿತ್ತೇ ಹೊರತು ನಾನು ಈ ದೇಶದ ಪ್ರಧಾನಿಮಂತ್ರಿಯಾಗುತ್ತೇನೆ ಎಂದು ಎಂದಿಗೂ ತಿಳಿದಿರಲಿಲ್ಲ ಎಂದು ನರೇಂದ್ರ ಮೋದಿ [more]

ರಾಷ್ಟ್ರೀಯ

ರೋನಿತ್ ತಿವಾರಿ ಹತ್ಯೆ ಪ್ರಕರಣ-ಪೊಲೀಸರಿಂದ ರೋನಿತ್ ಪತ್ನಿ ಅಪೂರ್ವ ಬಂಧನ

ನವದೆಹಲಿ, ಏ.24- ಕಾಂಗ್ರೆಸ್ ಧುರೀಣ ಮತ್ತು ಮಾಜಿ ಮುಖ್ಯಮಂತ್ರಿ ಎನ್.ಡಿ.ತಿವಾರಿ ಅವರ ಪುತ್ರ ರೋನಿತ್ ಶೇಖರ್ ತಿವಾರಿ ಹತ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸೊಸೆ ಅಪೂರ್ವರನ್ನು ದೆಹಲಿ ಪೊಲೀಸರು [more]

ರಾಷ್ಟ್ರೀಯ

ಕಾಂಗ್ರೇಸ್ ಸೇರ್ಪಡೆಯಾದ ಬಿಜೆಪಿ ಸಂಸದ ಉದೀತ್‍ರಾಜ್

ನವದೆಹಲಿ,ಏ.24- ಪ್ರಸಕ್ತ ಲೋಕಸಭೆ ಚುನಾವಣೆಯಲ್ಲಿ ಪುನಃ ಸ್ಪರ್ಧಿಸಲು ಟಿಕೆಟ್ ನಿರಾಕರಿಸಿದ ಹಿನ್ನೆಲೆಯಲ್ಲಿ ದೆಹಲಿಯ ಬಿಜೆಪಿ ಸಂಸದ ಉದೀತ್‍ರಾಜ್ ಇಂದು ಕಾಂಗ್ರೆಸ್‍ಗೆ ಸೇರ್ಪಡೆಯಾಗಿದ್ದಾರೆ. ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ [more]

ರಾಷ್ಟ್ರೀಯ

ಈಶಾನ್ಯ ಭಾರತ ರಾಜ್ಯಗಳಲ್ಲಿ ಇಂದು ಪ್ರಭಲ ಭೂಕಂಪ

ನವದೆಹಲಿ, ಏ.24- ಈಶಾನ್ಯ ಭಾರತದ ರಾಜ್ಯಗಳಲ್ಲಿ ಇಂದು ಪ್ರಬಲ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 6.1 ತೀವ್ರತೆ ದಾಖಲಾಗಿದೆ. ಇದುವರೆಗೂ ಯಾವುದೇ ಹಾನಿಯ ಬಗ್ಗೆ ವಿವರಗಳು ಲಭ್ಯವಾಗಿಲ್ಲ. [more]

ರಾಷ್ಟ್ರೀಯ

ಇವಿಎಂ ಮತ್ತು ವಿವಿಪ್ಯಾಟ್‍ಗಳಲ್ಲಿ ದೋಷ-ಸುಪ್ರೀಂ ಕೋರ್ಟ್ ಮೆಟ್ಟಿಲೇರಲು ಪಕ್ಷಗಳ ಸಜ್ಜು

ನವದೆಹಲಿ, ಏ.24- ದೇಶದ 15 ರಾಜ್ಯಗಳ 116 ಲೋಕಸಭಾ ಕ್ಷೇತ್ರಗಳು ಮತ್ತು ಕೆಲವು ರಾಜ್ಯಗಳ ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಮೂರನೇ ಹಂತ ಚುನಾವಣೆ ವೇಳೆ ವಿದ್ಯುನ್ಮಾನ ಮತ [more]

ರಾಷ್ಟ್ರೀಯ

ಮುಖ್ಯ ನ್ಯಾಯಮೂರ್ತಿ ವಿರುದ್ಧ ಲೈಂಗಿಕ ಕಿರುಕುಳ-ನ್ಯಾಯಾಲಯಕ್ಕೆ ತಮ್ಮ ವರದಿ ಸಲ್ಲಿಸಿದ ವಕೀಲ ಉತ್ಸವ್‍ಸಿಂಗ್

ನವದೆಹಲಿ, ಏ.24-ಲೈಂಗಿಕ ಕಿರುಕುಳ ಸುಳ್ಳು ಆರೋಪ ಹೊರಿಸಿ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯಿ ರಾಜೀನಾಮೆ ನೀಡುವಂತೆ ಮಾಡಲು ವ್ಯವಸ್ಥಿತ ಪಿತೂರಿ ನಡೆದಿದೆ ಎಂದು ಹೇಳಿಕೆ ನೀಡಿದ್ದ [more]

ರಾಜ್ಯ

ಶ್ರೀಲಂಕಾ ಸರಣಿ ಸ್ಫೋಟ ಪ್ರಕರಣ: ಬೆಂಗಳೂರಿಗೆ ಕನ್ನಡಿಗರ ನಾಲ್ಕು ಮೃತದೇಹ ರವಾನೆ

ಬೆಂಗಳೂರು: ಶ್ರೀಲಂಕಾ ಬಾಂಬ್​ ಸ್ಫೋಟ ಪ್ರಕರಣದಲ್ಲಿ ಮೃತಪಟ್ಟವರ ನಾಲ್ವರ ಮೃತದೇಹಗಳನ್ನು ಬೆಂಗಳೂರಿಗೆ ತರಲಾಗಿದೆ. ಉಳಿದ ಮೂರು ದೇಹಗಳನ್ನು ಮಧ್ಯಾಹ್ನ ತರಲಾಗುತ್ತದೆ. ಭಾನುವಾರ ಶ್ರೀಲಂಕಾದಲ್ಲಿ ನಡೆದ ಸರಣಿ ಬಾಂಬ್ ಸ್ಫೋಟದಲ್ಲಿ [more]

ರಾಷ್ಟ್ರೀಯ

ಪ್ರಧಾನಿ ಮೋದಿ ಮಾವಿನ ಹಣ್ಣನ್ನು ತಿನ್ನುವ ಮೊದಲು ಯೋಚಿಸ್ತಾರಂತೆ, ಯಾಕ್ ಗೊತ್ತಾ?

ನವದೆಹಲಿ: 2019 ರ ಲೋಕಸಭೆ ಚುನಾವಣೆಗಳ ನಡುವೆ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಬಾಲಿವುಡ್ ನಟ ಅಕ್ಷಯ್ ಕುಮಾರ್ ವಿಶೇಷ ಸಂದರ್ಶನವನ್ನು ನಡೆಸಿದ್ದಾರೆ. ಈ ವೇಳೆ ಅವರ ಜೀವನಕ್ಕೆ [more]

ರಾಷ್ಟ್ರೀಯ

3ನೇ ಹಂತ: ಶೇ.66% ಮತದಾನ; ಬಂಗಾಳ, ಒಡಿಶಾ, ಕಾಶ್ಮೀರದ ಕೆಲವೆಡೆ ಹಿಂಸಾಚಾರ; ಓರ್ವ ಬಲಿ

ನವದೆಹಲಿ: ದೇಶದ 116 ಕ್ಷೇತ್ರಗಳಲ್ಲಿ ಮಂಗಳವಾರ ಮೂರನೇ ಹಂತದ ಮತದಾನ ಬಹುತೇಕ ಯಶಸ್ವಿಯಾಗಿ ನಡೆದಿದೆ. ಮೊದಲೆರಡಕ್ಕಿಂತ ಮೂರನೇ ಹಂತದಲ್ಲಿ ಮತದಾನುದ ಪ್ರಮಾಣ ತುಸು ಕಡಿಮೆ ಇರುವ ಸಾಧ್ಯತೆ ಇದೆ. [more]

ರಾಷ್ಟ್ರೀಯ

ಜುನಾಘಡ್ ನಲ್ಲಿ ಏಕೈಕ ಮತದಾರನಿಗಾಗಿ ಮತಗಟ್ಟೆ ಸ್ಥಾಪಿಸಿದ್ದ ಆಯೋಗ; ಹಕ್ಕು ಚಲಾಯಿಸಿ ಸಂತಸ ವ್ಯಕ್ತಪಡಿಸಿದ ಮತದಾರ

ಜುನಾಘಡ್: ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ದೇಶಾದ್ಯಂತ ಮೂರನೇ ಹಂತದ ಹಾಗೂ ಕರ್ನಾಟಕದ ಎರಡನೇ ಹಂತದ ಮತದಾನ ಪ್ರಕ್ರಿಯೆ ಅಂತ್ಯಗೊಂಡಿದ್ದು, ಗುಜರಾಜ್ ನ ಒಂದು ಮತಗಟ್ಟೆಯಲ್ಲಿ ಶೇ.100ರಷ್ಟು ಮತದಾನವಾಗಿದೆ [more]

ರಾಷ್ಟ್ರೀಯ

ಬಾಲಿವುಡ್‌ ನಟ ಸನ್ನಿ ಡಿಯೋಲ್‌ ಬಿಜೆಪಿಗೆ ಸೇರ್ಪಡೆ; ಗುರುದಾಸಪುರದಿಂದ ಸ್ಪರ್ಧೆ!

ನವದೆಹಲಿ: ಬಾಲಿವುಡ್‌ನ‌ ಖ್ಯಾತ ನಟ ಸನ್ನಿ ಡಿಯೋಲ್‌ ರಾಜಕೀಯ ಪ್ರವೇಶಿಸಿದ್ದು, ಮಂಗಳವಾರ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಪಕ್ಷದ ಹಿರಿಯ ನಾಯಕಿ ಹಾಗೂ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್‌, ಪಿಯೂಷ್‌ ಗೋಯಲ್‌ [more]

ರಾಷ್ಟ್ರೀಯ

ಪೂರ್ವ ದೆಹಲಿ ಲೋಕಸಭಾ ಕ್ಷೇತ್ರದಿಂದ ಗೌತಮ್ ಗಂಬೀರ್ ನಾಮಪತ್ರ ಸಲ್ಲಿಕೆ

ನವದೆಹಲಿ: ಟೀಮ್​ ಇಂಡಿಯಾದ ಮಾಜಿ ಆಟಗಾರ ಗೌತಮ್​ ಗಂಭೀರ್​ ಪೂರ್ವ ದೆಹಲಿ ಲೋಕಸಭಾ ಕ್ಷೇತ್ರದಿಂದ ಬಿಜೆಪಿಯಿಂದ ಕಣಕ್ಕಿಳಿದಿದ್ದಾರೆ. ಕೆಲದಿನಗಳ ಹಿಂದಷ್ಟೇ ಬಿಜೆಪಿಗೆ ಸೇರ್ಪಡೆಗೊಂಡಿದ್ದ ಗೌತಮ್​ ಗಂಭೀರ್​ ಲೋಕಸಭೆ [more]

ರಾಷ್ಟ್ರೀಯ

ಗುಜರಾತ್ ನ ಅಹಮದಾಬಾದ್ ನಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಮತದಾನ

ಅಹ್ಮದಾಬಾದ್ : ಗುಜರಾತಿನ ಅಹ್ಮದಾಬಾದಿನ ನರನ್ ಪುರ ಉಪ ವಲಯ ಕಚೇರಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹಾಗೂ ಅವರ ಪತ್ನಿ ಸೊನಾಲ್ ಶಾ ಮತ [more]

ರಾಷ್ಟ್ರೀಯ

ವಿವಿಪ್ಯಾಟ್ ಯಂತ್ರದಲ್ಲಿ ಹಾವು ಪತ್ತೆ; ಕಣ್ಣೂರು ಲೋಕಸಭಾ ಕ್ಷೇತ್ರದಲ್ಲಿ ಕೆಲಕಾಲ ಮತದಾನ ಸ್ಥಗಿತ

ಕಣ್ಣೂರು: ಲೋಕಸಭಾ ಚುನಾವಣೆಗೆ 3ನೇ ಹಂತದ ಮತದಾನ ನಡೆಯುತ್ತಿದ್ದು, ಮತದಾರರು ಉತ್ಸಾಹದಿಂದ ಮತಗಟ್ಟೆಗೆ ಆಗಮಿಸಿ ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ಈ ನಡುವೆ ಕೇರಳದ ಕಣ್ಣೂರು ಲೋಕಸಭೆ ಕ್ಷೇತ್ರದ [more]

ರಾಜ್ಯ

ಕೊಲಂಬೋದಿಂದ ಒಬ್ಬರ ಮೃತದೇಹ ಇಂದು ಬೆಂಗಳೂರಿಗೆ ತರುವ ಸಾಧ್ಯತೆ; ಐವರ ಪಾರ್ಥಿವ ಶರೀರ ಆಗಮನ ವಿಳಂಬ?

ಕೊಲಂಬೋ: ಶ್ರೀಲಂಕಾದ ರಾಜಧಾನಿ ಕೊಲಂಬೋದಲ್ಲಿ ನಡೆದ ಬಾಂಬ್​ ಸ್ಫೋಟದಲ್ಲಿ ಆರು ಮಂದಿ ಕನ್ನಡಿಗರು ಮೃತಪಟ್ಟಿರುವುದು ದೃಢವಾಗಿದೆ. ಅದರಲ್ಲಿ ಐವರು ಮೃತದೇಹಗಳನ್ನು ಕೊಲಂಬೋದಿಂದ ಬೆಂಗಳೂರಿಗೆ ತರಲು ರಾಜ್ಯದಿಂದ ನೆಲಮಂಗಲ ಶಾಸಕ [more]