ರಾಷ್ಟ್ರೀಯ

ಸಿಜೆಐ ರಂಜನ್ ಗೊಗೋಯ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ

ನವದೆಹಲಿ: ಭಾರತದ ಮುಖ್ಯ ನ್ಯಾಯಾಧೀಶ ರಂಜನ್ ಗೊಗೋಯ್ ವಿರುದ್ಧ ಲೈಂಗಿಕ ಕಿರುಕುಳ ಅರೋಪ ಕೇಳಿಬಂದಿದೆ. ಈ ಕುರಿತು ಸುಪ್ರೀಂ ಕೋರ್ಟ್ ಕಿರಿಯ ವಕೀಲೆಯೊಬ್ಬರು ಆರೋಪ ಮಾಡಿದ್ದಾರೆ. ಸಿಜೆಐ [more]

ರಾಷ್ಟ್ರೀಯ

48 ಮಂದಿಗಾಗಿ ಹಿಮದ ನಡುವೆಯೇ ಮತಗಟ್ಟೆ, ಇದು ವಿಶ್ವದಲ್ಲೇ ಅತಿ ಎತ್ತರದ ಚುನಾವಣೆ ಬೂತ್‌!

ಮನಾಲಿ: ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಒಂದು ಮತಕ್ಕೂ ಭಾರಿ ಮಹತ್ವವಿದೆ. ಅತ್ಯಂತ ಕಡಿಮೆ ಮತದಾರರಿದ್ದರೂ ಮತ ಚಲಾವಣೆಗೆ ಮತಗಟ್ಟೆ ಸ್ಥಾಪಿಸಿ ಮತದಾನ ಮಾಡಲು ಅವಕಾಶ ಮಾಡಿಕೊಡಲಾಗುತ್ತದೆ. ಅಂಡಮಾನ್‌ನಿಂದ ಅತಿಎತ್ತರದ [more]

ರಾಷ್ಟ್ರೀಯ

ಸಿಖ್ ನರಮೇಧ ಭಯೋತ್ಪಾದನೆಯಲ್ಲವೇ?: ಕಾಂಗ್ರೆಸ್‌ಗೆ ಮೋದಿ ಎದಿರೇಟು

ಹೊಸದಿಲ್ಲಿ: ಮಧ್ಯಪ್ರದೇಶದ ಭೋಪಾಲ್‌ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಸಾಧ್ವಿ ಪ್ರಜ್ಞಾ ಸಿಂಗ್‌ ಠಾಕೂರ್‌ ವಿರುದ್ಧ ಕಾಂಗ್ರೆಸ್‌ ಮಾಡುತ್ತಿರುವ ಆರೋಪಕ್ಕೆ ಪ್ರಧಾನಿ ನರೇಂದ್ರ ಮೋದಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ. [more]

ರಾಷ್ಟ್ರೀಯ

ಮಹಾರಾಷ್ಟ್ರದಲ್ಲಿ ಬಿಜೆಪಿ ಜೊತೆಗಿನ ಮೈತ್ರಿ ರಹಸ್ಯ ಬಿಚ್ಚಿಟ್ಟ ಉದ್ಧವ್ ಠಾಕ್ರೆ

ಔರಂಗಾಬಾದ್: ತಮ್ಮ ಪಕ್ಷ(ಶಿವಸೇನೆ) ಪಾಕಿಸ್ತಾನವನ್ನು ಆಕ್ರಮಣ ಮಾಡುವ ಧೈರ್ಯ ಹೊಂದಿರುವ ಪ್ರಧಾನಮಂತ್ರಿಯನ್ನು ಬಯಸಿದ್ದು ಅದಕ್ಕಾಗಿ ಲೋಕಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ(ಬಿಜೆಪಿ)ದ ಜೊತೆಗೆ ಮೈತ್ರಿ ಮಾಡಿಕೊಂಡಿದೆ ಎಂದು ಶಿವಸೇನಾ [more]

ರಾಷ್ಟ್ರೀಯ

ಉತ್ತರ ಪ್ರದೇಶದಲ್ಲಿ ಹಳಿ ತಪ್ಪಿದ ರೈಲು; ತಪ್ಪಿತು ಭಾರೀ ದುರಂತ

ಕಾನ್ಪುರ: ಹೌರಾ-ನವದೆಹಲಿ ಪೂರ್ವ ಎಕ್ಸ್​ಪ್ರೆಸ್​​ ರೈಲು ಉತ್ತರ ಪ್ರದೇಶದ ಕಾನ್ಪುರ ಸಮೀಪ ಹಳಿ ತಪ್ಪಿದೆ. ಅದೃಷ್ಟವಶಾತ್​ ಯಾವುದೇ ಪ್ರಾಣ ಹಾನಿ ಉಂಟಾಗಿಲ್ಲ. ರೂಮಾ ರೈಲ್ವೆ ನಿಲ್ದಾಣದ ಸಮೀಪ ತಡರಾತ್ರಿ [more]

ಬೆಂಗಳೂರು

ಉದ್ದೇಶಪೂರ್ವಕವಾಗಿ ಕೆಲವು ಮತದಾರರ ಹೆಸರನ್ನು ಪಟ್ಟಿಯಿಂದ ತೆಗೆದುಹಾಕಲಾಗಿದೆ-ತನಿಖೆಗ ಚುನಾವಣಾ ಆಯೋಗವನ್ನು ಒತ್ತಾಯಿಸಿದ ಬಿಜೆಪಿ

ಬೆಂಗಳೂರು, ಏ.19- ನಿನ್ನೆ ನಡೆದ ಮತದಾನದ ವೇಳೆ ಹಲವು ಕಡೆ ಕೆಲವು ಮತದಾರರ ಹೆಸರನ್ನು ಉದ್ದೇಶಪೂರ್ವಕವಾಗಿ ಪಟ್ಟಿಯಿಂದ ತೆಗೆದು ಹಾಕಲಾಗಿದ್ದು, ಇದರ ಹಿಂದೆ ಬಿಬಿಎಂಪಿ ಅಧಿಕಾರಿಗಳ ಕೈವಾಡ [more]

ರಾಷ್ಟ್ರೀಯ

ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಜೊತೆ ವ್ಯಾಪಾರ ವಹಿವಾಟು ಅಮಾನತುಗೊಳಿಸಿದ ಭಾರತ

ನವದೆಹಲಿ, ಏ.19- ಇಂದಿನಿಂದ ಜಾರಿಗೆ ಬರುವಂತೆ ಜಮ್ಮು- ಕಾಶ್ಮೀರ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರ ನಡುವಿನ ಗಡಿ ನಿಯಂತ್ರಣ ರೇಖೆಯ ಉದ್ದಕ್ಕೂ ವ್ಯಾಪಾರ ವಹಿವಾಟನ್ನು ಭಾರತ ಅಮಾನತುಗೊಳಿಸಿದೆ. [more]

ರಾಷ್ಟ್ರೀಯ

ಕಾಂಗ್ರೇಸ್ ಪಕ್ಷಕ್ಕೆ ರಾಜೀನಾಮೆ ನೀಡಿದ ರಾಷ್ಟ್ರೀಯ ವಕ್ತಾರೆ ಪ್ರಿಯಾಂಕಾ ಚತುರ್ವೇದಿ

ನವದೆಹಲಿ, ಏ.19-ಕಾಂಗ್ರೆಸ್ ರಾಷ್ಟ್ರೀಯ ವಕ್ತಾರೆ ಮತ್ತು ಮಾಧ್ಯಮ ಘಟಕದ ಸಂಚಾಲಕಿ ಪ್ರಿಯಾಂಕಾ ಚತುರ್ವೇದಿ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಲೋಕಸಭಾ ಚುನಾವಣೆ ಸಂದರ್ಭದಲ್ಲೇ ಪ್ರಿಯಾಂಕಾ ಪಕ್ಷ ತೊರೆದಿರುವುದು ಕಾಂಗ್ರೆಸ್ [more]

ರಾಷ್ಟ್ರೀಯ

ಮೂವರು ಯುವಕರಿಂದ ಯುವತಿಯ ಸಾಮೂಹಿಕ ಅತ್ಯಾಚಾರ

ಮುಜಾಫರ್‍ನಗರ, ಏ.19- ಉತ್ತರಪ್ರದೇಶದ ಶೌಮ್ಲಿ ಜಿಲ್ಲೆಯ ಮಹಿಳೆ(22) ಒಬ್ಬಳನ್ನು ನಿನ್ನೆ ಮೂವರು ಯುವಕರು ಲಿಫ್ಟ್ ನೀಡುವ ನೆಪದಲ್ಲಿ ಅಪಹರಿಸಿ ಅತ್ಯಾಚಾರ ಎಸೆಗಿದ್ದಾರೆ. ಸಂತ್ರಸ್ಥೆಗೆ ಲಿಫ್ಟ್ ಕೊಡುವುದಾಗಿ ಹೇಳಿ [more]

ರಾಷ್ಟ್ರೀಯ

ಅವಸಾನದ ಅಂಚು ತಲುಪಿರುವ ಕಾಂಗ್ರೇಸ್‍ಗೆ ಭವಿಷ್ಯವಿಲ್ಲ-ಕೇಂದ್ರ ಸಚಿವ ಪ್ರಕಾಶ್ ಜಾವ್ಡೇಕರ್

ಜೈಪುರ್, ಏ.19- ಮುಖ್ಯವಾಹಿನಿಂದ ಹೊರ ಬಿದ್ದಿರುವ ಕಾಂಗ್ರೆಸ್ ಅತ್ಯಂತ ದುರ್ಬಲಗೊಂಡಿದ್ದು, ತುಂಡು ಪಕ್ಷಗಳ ಜೊತೆ ಮೈತಿ ಮಾಡಿಕೊಳ್ಳಬೇಕಾದ ಅನಿವಾರ್ಯ ದುರ್ಗತಿ ಬಂದಿದೆ ಎಂದು ಕೇಂದ್ರ ಸಚಿವ ಮತ್ತು [more]

ರಾಷ್ಟ್ರೀಯ

ಒಂಟಿ ಸಲಗದ ರೌದ್ರಾವತಾರಕ್ಕೆ ಐವರ ಬಲಿ

ತಲ್ಚೇರ್(ಒಡಿಶಾ),ಏ.19- ಒಂಟಿ ಸಲಗದ ರೌದ್ರಾವತಾರಕ್ಕೆ ಮಹಿಳೆ ಮತ್ತು ಇಬ್ಬರು ಮಕ್ಕಳು ಸೇರಿದಂತೆ ಐವರು ಗ್ರಾಮಸ್ಥರು ಬಲಿಯಾಗಿರುವ ದುರ್ಘಟನೆ ಒಡಿಶಾದ ಅಂಕುಲ್ ಜಿಲ್ಲೆಯಲ್ಲಿ ಸಂಭವಿಸಿದೆ. ಅರಣ್ಯದಂಚಿನಲ್ಲಿರುವ ಸಂದಾ ಗ್ರಾಮಕ್ಕೆ [more]

ರಾಷ್ಟ್ರೀಯ

ಭಾಷಣ ಮಾಡುತ್ತಿದ ವೇಳೆ ಹಾರ್ದಿಕ್ ಪಟೇಲ್‍ಗೆ ವ್ಯಕ್ತಿಯಿಂದ ಕಪಾಳ ಮೋಕ್ಷ

ಅಹಮದಾಬಾದ್, ಏ.19-ಲೋಕಸಭಾ ಚುನಾವಣಾ ಪ್ರಚಾರ ಭಾಷಣ ಮಾಡುತ್ತಿದ್ದ ವೇಳೆ ಕಾಂಗ್ರೆಸ್ ಯುವ ನಾಯಕ ಮತ್ತು ಪಟೀದಾರ್ ಸಮುದಾಯದ ಮುಖಂಡ ಹಾರ್ದಿಕ್ ಪಟೇಲ್ ಅವರಿಗೆ ಅಪರಿಚಿತ ವ್ಯಕ್ತಿಯೊಬ್ಬ ಕಪಾಳ [more]

ರಾಷ್ಟ್ರೀಯ

2014ರ ಮಹಾಚುನಾವಣೆ ಫಲಿತಾಂಶ ಪುನರಾವರ್ತನೆಯಾಗಲಿದೆ-ಪ್ರಧಾನಮಂತ್ರಿ ನರೇಂದ್ರ ಮೋದಿ

ನವದೆಹಲಿ, ಏ.19- ಹದಿನೇಳನೇ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪರ ಜನಾದೇಶ ಲಭಿಸಲಿದ್ದು, 2014ರ ಮಹಾಚುನಾವಣೆಯ ಫಲಿತಾಂಶ ಪುನರಾವರ್ತನೆಯಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ದೃಢ ವಿಶ್ವಾಸ ತುಂಬಿದ [more]

ಬೀದರ್

ರಾಹುಲ್ ಗಾಂಧಿ ಪ್ರಧಾನಿಯಾದರೆ ಬೆಂಬಲಕ್ಕೆ ನಾನು ನಿಲ್ಲುತ್ತೇನೆ; ಎಚ್​.ಡಿ. ದೇವೇಗೌಡ

ಬೆಂಗಳೂರು : ಕಾಂಗ್ರಸ್ ರಾಷ್ಟ್ರಾಧ್ಯಕ್ಷ ರಾಹುಲ್ ಗಾಂಧಿ ಪ್ರಧಾನಿಯಾದರೆ ನಾನು ಅವರಿಗೆ ಬೆಂಬಲವಾಗಿ ನಿಲ್ಲುತ್ತೇನೆ ಎಂದು ಮಾಜಿ ಪ್ರಧಾನಿ ಜೆಡಿಎಸ್ ಪಕ್ಷದ ವರಿಷ್ಠ ಎಚ್​.ಡಿ. ದೇವೇಗೌಡ ಅಭಯಹಸ್ತ ನೀಡಿದ್ದಾರೆ. [more]

ರಾಷ್ಟ್ರೀಯ

ಬಿಎಸ್‍ಪಿ ಬದ್ಲು ಬಿಜೆಪಿಗೆ ಮತ – ತನ್ನ ಬೆರಳನ್ನು ತಾನೇ ಕಟ್ ಮಾಡ್ಕೊಂಡ ಯುವಕ!

ಲಕ್ನೋ: ದಲಿತ ಮತದಾರರೊಬ್ಬರು ಬಿಜೆಪಿಗೆ ಮತ ಹಾಕಿದ್ದರಿಂದ ವಿಚಲಿತಗೊಂಡು ತನ್ನ ಕೈ ಬೆರಳನ್ನೇ ತಾನೇ ತುಂಡು ಮಾಡಿಕೊಂಡ ವಿಲಕ್ಷಣ ಘಟನೆಯೊಂದು ಉತ್ತರ ಪ್ರದೇಶದ ಬುಲಂದರ್‍ಶಾಹರ್ ಕ್ಷೇತ್ರದಲ್ಲಿ ನಡೆದಿದೆ. 25 [more]

ರಾಷ್ಟ್ರೀಯ

ಚುನಾವಣಾ ಆಯೋಗ ವಿಧಿಸಿರುವ ಪ್ರಚಾರ ನಿಷೇಧ ಉಲ್ಲಂಘಿಸಿದ ಸಿಎಂ ಯೋಗಿ ಆದಿತ್ಯನಾಥ್: ಮಾಯಾವತಿ ಆರೋಪ

ಲಕ್ನೋ: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಚುನಾವಣಾ ಆಯೋಗ ವಿಧಿಸಿರುವ ಪ್ರಚಾರ ನಿಷೇಧ ಆದೇಶವನ್ನು ಉಲ್ಲಂಘಿಸಿದ್ದಾರೆ ಎಂದು ಬಹುಜನ ಸಮಾಜ ಪಕ್ಷದ (ಬಿಎಸ್‍ಪಿ) ನಾಯಕಿ [more]

ರಾಷ್ಟ್ರೀಯ

ಛತ್ತೀಸ್ ಘಡದಲ್ಲಿ ಇಬ್ಬರು ನಕ್ಸಲರನ್ನು ಸದೆಬಡಿದ ಭದ್ರತಾಪಡೆಗಳು

ರಾಯ್ ಪುರ: ಲೋಕಸಭೆ ಚುನಾವಣೆ ನಡೆಯಿತ್ತಿದ್ದ ವೇಳೆಯೇ ಛತ್ತೀಸ್ ಘಡದಲ್ಲಿ ಭದ್ರತಾ ಪಡೆಗಳು ನಕ್ಸಲರ ವಿರುದ್ಧ ಕಾರ್ಯಾಚರಣೆ ತೀವ್ರಗೊಳಿಸಿದ್ದು, ಎನ್ಕೌಂಟರ್ ನಲ್ಲಿ ಇಬ್ಬರು ನಕ್ಸಲರನ್ನು ಹೊಡೆದುರುಳಿಸಿದ್ದಾರೆ. ಛತ್ತೀಸ್ [more]

ರಾಷ್ಟ್ರೀಯ

ಮದುವೆ ಮಂಟಪದಿಂದ ನೇರವಾಗಿ ಮತಗಟ್ಟೆಗೆ ಬಂದು ಹಕ್ಕು ಚಲಾಯಿಸಿದ ನವದಂಪತಿ

ಶ್ರೀನಗರ: ದೇಶದ 95 ಲೋಕಸಭಾ ಕ್ಷೇತ್ರಗಳಿಗೆ ಮತದಾನ ನಡೆದಿದ್ದು, ನೂತನ ವಧು-ವರರು ಮದುವೆ ಮಂಟಪದಿಂದ ನೇರವಾಗಿ ಮತಗಟ್ಟೆಗೆ ಬಂದು ಮತದಾನ ಮಾಡಿರುವ ಘಟನೆ ಉದಂಪುರದಲ್ಲಿ ನಡೆದಿದೆ. ಇಂದು [more]

ರಾಷ್ಟ್ರೀಯ

ಒಡಿಶಾದಲ್ಲಿ ನಕ್ಸಲ್ ಅಟ್ಟಹಾಸ: ಚುನಾವಣಾಧಿಕಾರಿ ಭೀಕರ ಹತ್ಯೆ

ಭುವನೇಶ್ವರ್: ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ದೇಶಾದ್ಯಂತ 2ನೇ ಹಂತದ ಮತದಾನ ನಡೆಯುತ್ತಿದ್ದ ವೇಳೆ ಒಡಿಶಾದಲ್ಲಿ ನಕ್ಸಲರು ಅಟ್ಟಹಾಸ ಮೆರೆದಿದ್ದು, ಮಹಿಳಾ ಚುನಾವಣಾ ಅಧಿಕಾರಿಯನ್ನು ಗುಂಡಿಟ್ಟು ಹತ್ಯೆ ಮಾಡಿದ್ದಾರೆ. [more]

ರಾಜ್ಯ

ಘಟಾನುಘಟಿಗಳಿಂದ ಮತದಾನ

ನವದೆಹಲಿ: ರಾಜ್ಯದ 14 ಲೋಕಸಭಾ ಕ್ಷೇತ್ರ ಸೇರಿದಂತೆ 95 ಲೋಕಸಭಾ ಕ್ಷೇತ್ರಗಳಿಗೆ ಬೆಳಗ್ಗೆ 7 ಗಂಟೆಯಿಂದ ಮತದಾನ ಆರಂಭವಾಗಿದ್ದು ಗಣ್ಯರು, ರಾಜಕೀಯ ಮುಖಂಡರು ಮತ್ತು ಸೆಲೆಬ್ರಿಟಿಗಳು ಮತಗಟ್ಟೆಗೆ [more]

ರಾಷ್ಟ್ರೀಯ

ತ್ರಿಪುರಾ ಪೂರ್ವ ಲೋಕಸಭಾ ಚುನಾವಣೆ ಮುಂದೂಡಿದ ಚುನಾವಣಾ ಆಯೋಗ

ನವದೆಹಲಿ, ಏ.17-ನಿನ್ನೆಯಷ್ಟೆ ತಮಿಳುನಾಡಿನ ವೆಲ್ಲೂರಿನ ಲೋಕಸಭಾ ಕ್ಷೇತ್ರದ ಚುನಾವಣೆಯನ್ನು ರದ್ದು ಮಾಡಿರುವ ಆಯೋಗ ಇಂದು ತ್ರಿಪುರಾ ಪೂರ್ವ ಲೋಕಸಭಾ ಕ್ಷೇತ್ರದ ಚುನಾವಣೆಯನ್ನು ಕೂಡ ಮುಂದೂಡಿಕೆ ಮಾಡಿದೆ. ಕಾನೂನು [more]

ರಾಷ್ಟ್ರೀಯ

ಐಟಿ ಇಲಾಖೆಯಿಂದ 1.48 ಕೋಟಿ ರೂ. ಜಪ್ತಿ

ಚೆನ್ನೈ, ಏ.17-ತಮಿಳುನಾಡಿನ ಥೇನಿ ಜಿಲ್ಲೆಯಲ್ಲಿ ನಾಳೆ ನಡೆಯಲಿರುವ ವಿಧಾನಸಭೆ ಉಪ ಚುನಾವಣೆಗಾಗಿ ಮತದಾರರಿಗೆ ವಿತರಿಸಲು ಮೀಸಲಾಗಿದ್ದ 1.48 ಕೋಟಿ ರೂ. ನಗದನ್ನು ಆದಾಯ ತೆರಿಗೆ ಇಲಾಖೆ ಜಪ್ತಿ [more]

ರಾಷ್ಟ್ರೀಯ

ಮೋದಿ ಹೆಸರು ಹೊಂದಿರುವ ಎಲ್ಲರೂ ಕಳ್ಳರು ರಾಹುಲ್ ಹೇಳಿಕೆ-ಹೇಳಿಕೆ ವಿರುದ್ಧ ಕಿಡಿಕಾರಿದ ಪ್ರಧಾನಿ ಮೋದಿ

ಅಕ್ಲುಜ್(ಮಹಾರಾಷ್ಟ್ರ), ಏ.17- ಮೋದಿ ಹೆಸರು ಹೊಂದಿರುವ ಎಲ್ಲರೂ ಕಳ್ಳರು ಮತ್ತು ವಂಚಕರು ಎಂದು ಟೀಕಿಸಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಕಿಡಿಕಾರಿದ್ದಾರೆ. [more]

ರಾಷ್ಟ್ರೀಯ

ಪ್ರಧಾನಿ ಮೋದಿ ಮತ್ತು ರಾಹುಲ್ ಗಾಂಧಿ ನಡುವೆ ಮುಂದುವರೆದ ವಾಕ್ಸಮರ

ಸುಲ್ತಾನ್‍ಬಥೇರಿ(ಕೇರಳ), ಏ.17-ಲೋಕಸಭಾ ಚುನಾವಣೆ ಕಾವೇರುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿ ಮತ್ತು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ನಡುವಣ ಆರೋಪ ಪತ್ಯಾರೋಪಗಳ ವಾಕ್ಸಮರ ಮತ್ತಷ್ಟು ತೀವ್ರ ಗೊಂಡಿದೆ. ಕೇರಳದ [more]

ರಾಷ್ಟ್ರೀಯ

ಕಾಶ್ಮೀರ ಎಂದೆದಿಗೂ ಭಾರತದ ಅವಿಭಾಜ್ಯ ಅಂಗ-ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ

ತಸ್‍ಗಾಂ(ಮಹಾರಾಷ್ಟ್ರ), ಏ.17-ಕಾಶ್ಮೀರ ಎಂದೆಂದಿಗೂ ಭಾರತದ ಅವಿಭಾಜ್ಯ ಅಂಗ ಇದನ್ನು ಬೇರ್ಪಡಿಸಲು ಅಥವಾ ಇಬ್ಭಾಗ ಮಾಡಲು ಯಾರಿಗೂ ಸಾಧ್ಯವಿಲ್ಲವೆಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ. ಭಾರತದಲ್ಲಿ [more]