ರಾಷ್ಟ್ರೀಯ

ಮತದಾರರಿಗೆ ಅವಮಾನ ಮಾಡಿದ ನಟಿ ಮಿಮಿ ಚಕ್ರವರ್ತಿ

ಜಾಧವ್‍ಪುರ್, ಏ. 12- ಲೋಕಸಭೆ ಚುನಾವಣೆಯಲ್ಲಿ ಗೆಲ್ಲಲು ಮತದಾರರ ಕೈ ಅಮೂಲ್ಯವಾದದ್ದು , ಆದರೆ ಅವರು ಕೈ ಕುಲುಕಲು ಬಂದರೆ ಗ್ಲೌಸ್ ಧರಿಸುವ ಮೂಲಕ ಮತದಾರರಿಗೆ ಅವಮಾನ [more]

ರಾಷ್ಟ್ರೀಯ

ದಲೈಲಾಮಾ ಆರೋಗ್ಯ ಸುಧಾರಣೆ; ಆಸ್ಪತ್ರೆಯಿಂದ ಡಿಸ್ಚಾರ್ಜ್

ನವದೆಹಲಿ, ಏ.12- ಕೆಲವು ದಿನಗಳ ಹಿಂದೆ ಅನಾರೋಗ್ಯ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿದ್ದ ಟಿಬೆಟ್ ಆಧ್ಯಾತ್ಮಕ ನಾಯಕ ದಲೈಲಾಮಾ ಅವರ ಆರೋಗ್ಯ ಸುಧಾರಿಸಿದ್ದು ಇಂದು ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದಾರೆ. [more]

ರಾಷ್ಟ್ರೀಯ

ರಫೇಲ್ ಕುರಿತು ರಾಹುಲ್ ಗಾಂಧಿ ಹೇಳಿಕೆ ವಿರುದ್ಧ ಸುಪ್ರೀಂನಲ್ಲಿ ದಾವೆ ಹೋಡಿದ ಬಿಜೆಪಿ ಸಂಸದೆ

ನವದೆಹಲಿ, ಏ.12-ರಫೇಲ್ ಯುದ್ದ ವಿಮಾನ ಖರೀದಿ ಒಪ್ಪಂದ ಕುರಿತು ಸುಪ್ರೀಂಕೋರ್ಟ್‍ನ ಇತ್ತೀಚಿನ ತೀರ್ಪಿನ ಬಗ್ಗೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ನೀಡಿರುವ ಹೇಳಿಕೆ ವಿರುದ್ಧ ಬಿಜೆಪಿ ಸಂಸದೆ [more]

ರಾಷ್ಟ್ರೀಯ

ಪ್ರಧಾನಿ ಮೋದಿಗೆ ರಷ್ಯಾದ ಅತ್ಯುನ್ನತ ನಾಗರಿಕ ಪ್ರಶಸ್ತಿ ಘೋಷಿಸಿದ ಪುಟಿನ್

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರಿಗೆ ರಷ್ಯಾದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ‘ಆರ್ಡರ್‌ ಆಫ್‌ ಸೇಂಟ್‌ ಆಂಡ್ರ್ಯೂ ದ ಅಪೋಸ್ಲ್’ ಪ್ರದಾನ ಮಾಡುವುದಾಗಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ [more]

ರಾಷ್ಟ್ರೀಯ

ಸೈನಿಕರ ಬಗ್ಗೆ ಇಂಥಹ ಹೇಳಿಕೆ ನೀಡಲು ನಾಚಿಕೆಯಾಗುವುದಿಲ್ಲವೇ: ಸಿಎಂ ವಿರುದ್ಧ ಪ್ರಧಾನಿ ಕಿಡಿ

ಕೊಪ್ಪಳ: ಸೇನೆಯ ಕುರಿತ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ, ದೇಶಕಾಯುವವರ ಬಗ್ಗೆ ಇಂಥಹ ಹೇಳಿಕೆ ನೀಡಲು ನಾಚಿಕೆಯಾಗುವುದಿಲ್ಲವೇ..?ಇದೆಂಥಹ ಯೋಚನೆ [more]

ರಾಷ್ಟ್ರೀಯ

ಚುನಾವಣಾ ಬಾಂಡ್ ಮೂಲಕ ಸಂಗ್ರಹವಾದ ಹಣದ ಬಗ್ಗೆ ಬಹಿರಂಗಗೊಳಿಸಿ: ರಾಜಕೀಯ ಪಕ್ಷಗಳಿಗೆ ಸುಪ್ರೀಂ ಆದೇಶ

ನವದೆಹಲಿ: ರಾಜಕೀಯ ಪಕ್ಷಗಳು ಚುನಾವಣಾ ಬಾಂಡ್​ (ಎಲೆಕ್ಟೋರಲ್​ ಬಾಂಡ್​) ಮೂಲಕ ಸಂಗ್ರಹಿಸಿದ ಹಣದ ಬಗ್ಗೆ ಮೇ 15ರ ಒಳಗೆ ಬಹಿರಂಗಪಡಿಸಬೇಕು ಎಂದು ಸುಪ್ರೀಂ ಕೋರ್ಟ್ ಮಧ್ಯಂತರ ಆದೇಶ [more]

ರಾಷ್ಟ್ರೀಯ

2ನೇ ಬಾರಿ ಮೋದಿ ಪ್ರಧಾನಿಯಾದರೆ ದೇಶ ನಾಶವಾಗಿ ಹೋಗುತ್ತದೆ: ನವಜೋತ್ ಸಿಂಗ್ ಸಿಧು

ರಾಯ್​ಪುರ : ನರೇಂದ್ರ ಮೋದಿ ಮತ್ತೆ ಪ್ರಧಾನಿ ಪಟ್ಟಕ್ಕೆ ಏರಿದರೆ ಭಾರತದ ಸರ್ವನಾಶವಾಗುತ್ತದೆ ಎಂದು ಪಂಜಾಬ್​ ಸರ್ಕಾರ ಸಚಿವ ನವಜೋತ್​ ಸಿಂಗ್​ ಸಿಧು ವಾಗ್ದಾಳಿ ನಡೆಸಿದ್ದಾರೆ. ಪ್ರಪಂಚ [more]

ರಾಷ್ಟ್ರೀಯ

ಮಾಜಿ ಸೈನಿಕರು ರಾಷ್ಟ್ರಪತಿಗೆ ಪತ್ರ ಬರೆದಿಲ್ಲ: ರಾಷ್ಟ್ರಪತಿ ಭವನದ ಮೂಲಗಳ ಸ್ಪಷ್ಟನೆ

ನವದೆಹಲಿ: ಭಾರತೀಯ ಸೇನೆ ನಡೆಸುವ ಕಾರ್ಯಾಚರಣೆಯನ್ನು ರಾಜಕಾರಣಿಗಳು ಮತಬೇಟೆಗೆ ಬಳಕೆ ಮಾಡುತ್ತಿರುವುದರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮಾಜಿ ಸೈನಿಕರು ರಾಷ್ಟ್ರಪತಿಗೆ ಬರೆದ ಪತ್ರದಲ್ಲಿ ಆಗ್ರಹಿಸಿದ್ದಾರೆ ಎಂಬ ಸುದ್ದಿ [more]

ರಾಷ್ಟ್ರೀಯ

ಮೊದಲ ಹಂತದ ಚುನಾವಣೆ; 91 ಕ್ಷೇತ್ರದಲ್ಲಿ ದಾಖಲಾಯ್ತು ಶೇ.65 ಮತದಾನ..!

ನವದೆಹಲಿ: ಗುರುವಾರ ನಡೆದ ಮೊದಲ ಹಂತದ ಲೋಕಸಭಾ ಸಮರದಲ್ಲಿ ದೇಶದ 91 ಹಾಗೂ ಅಂಧ್ರಪ್ರದೇಶ, ಸಿಕ್ಕಿಂ, ಅರುಣಾಚಲ ಪ್ರದೇಶ, ಒದಿಶಾ ರಾಜ್ಯಗಳ 296 ವಿಧಾನಸಭಾ ಕ್ಷೇತ್ರಗಳಿಗೆ ಒಟ್ಟಾರೆ ನಡೆಸಲಾದ [more]

ರಾಷ್ಟ್ರೀಯ

ನಮೋ ಟಿವಿಗೆ ಸಂಕಷ್ಟ; ರಾಜಕೀಯ ಅಂಶವಿರುವ ಕಾರ್ಯಕ್ರಮ ಪ್ರಸಾರಕ್ಕೆ ನಿರ್ಬಂಧ

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರ ಕುರಿತು ಸಿದ್ಧಗೊಂಡಿದ್ದ ಬಯೋಪಿಕ್​ ಬಿಡುಗಡೆಗೆ ಚುನಾವಣಾ ಆಯೋಗ ತಡೆ ನೀಡಿತ್ತು. ಈಗ ನಮೋ ಟಿವಿ ಮೇಲೆ ಕೆಲ ನಿರ್ಬಂಧಗಳನ್ನು ಆಯೋಗ [more]

ರಾಷ್ಟ್ರೀಯ

ಮತ್ತೆ ಮುನ್ನೆಲೆಗೆ ಬಂದ ಇವಿಎಂ ಯಂತ್ರಗಳ ಸಾಚಾತನದ ಪ್ರಶ್ನೆ; 120 ದೇಶಗಳಲ್ಲಿ ಬ್ಯಾನ್ ಮಾಡಲಾದ ಯಂತ್ರಕ್ಕೆ ಭಾರತದಲ್ಲೇಕೆ ಮನ್ನಣೆ?

ಹೊಸದಿಲ್ಲಿ: ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಮುಗಿಯುತ್ತಿದ್ದಂತೆ ಎಲೆಕ್ಟ್ರಾನಿಕ್ ವೋಟಿಂಗ್ ಮೆಷಿನ್ (ಇವಿಎಂ) ಸಾಚಾತನ ಮತ್ತು ತಾಂತ್ರಿಕ ದೋಷದ ಕುರಿತ ರಾಜಕೀಯ ಚರ್ಚೆಗಳು ಮತ್ತೊಮ್ಮೆ ಗರಿಗೆದರಿವೆ. ಮೊದಲ [more]

ರಾಷ್ಟ್ರೀಯ

ಲೋಕಸಭಾ ಚುನಾವಣೆ:ಮೊದಲ ಹಂತದಲ್ಲಿ ತ್ರಿಪುರದಲ್ಲಿ ಅತಿ ಹೆಚ್ಚು ಮತದಾನ

ನವದೆಹಲಿ: ಲೋಕಸಭಾ ಚುನಾವಣೆ-2019ರ ಮೊದಲ ಹಂತದ ಮತದಾನ ಆಂಧ್ರ ಪ್ರದೇಶ ಹೊರತುಪಡಿಸಿ ಬಹುತೇಕ ಶಾಂತಿಯುತವಾಗಿ ಅಂತ್ಯಗೊಂಡಿದ್ದು, ತ್ರಿಪುರದಲ್ಲಿ ಅತಿ ಹೆಚ್ಚು ಶೇ.81ರಷ್ಟು ಮತದಾನವಾಗಿದೆ. 18 ರಾಜ್ಯಗಳು ಹಾಗೂ [more]

ರಾಷ್ಟ್ರೀಯ

ಲೋಕಸಭಾ ಚುನಾವಣೆ: ಮೊದಲ ಹಂತದ ಮತದಾನ ಮುಕ್ತಾಯ

ನವದೆಹಲಿ:  ಲೋಕಸಭಾ ಚುನಾವಣೆಯಲ್ಲಿ ಮೊದಲ ಹಂತದ ಮತದಾನ ಮುಕ್ತಾಯಗೊಂಡಿದೆ. ಆಂಧ್ರಪ್ರದೇಶದಲ್ಲಿ ಭಾರಿ ಹಿಂಸಾಚಾರದೊಂದಿಗೆ ರಕ್ತ ರಾಜಕೀಯದೊಂದಿಗೆ ಮತದಾನ ನಡೆದಿದೆ. ಆಂಧ್ರಪ್ರದೇಶದಲ್ಲಿ ಚುನಾವಣೆ ವೇಳೆ  ಹಲವೆಡೆ  ಘರ್ಷಣೆ ಸಂಭವಿಸಿದ್ದು, [more]

ರಾಷ್ಟ್ರೀಯ

ಅಮೇಥಿಯಿಂದ ಸಚಿವೆ, ಬಿಜೆಪಿ ಅಭ್ಯರ್ಥಿ ಸ್ಮೃತಿ ಇರಾನಿ ನಾಮಪತ್ರ ಸಲ್ಲಿಕೆ

ಲಕ್ನೋ: ಕೇಂದ್ರ ಸಚಿವೆ ಸ್ಮೃತಿ ಇರಾನಿ ಇಂದು ವಿಶೇಷ ಪೂಜೆ ಸಲ್ಲಿಸಿ, ಬಳಿಕ ಉತ್ತರ ಪ್ರದೇಶದ ಅಮೇಥಿ ಲೋಕಸಭಾ ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಸಿದ್ದಾರೆ. ಸ್ಮೃತಿ ಇರಾನಿ ಅವರು [more]

ರಾಷ್ಟ್ರೀಯ

ಪ್ರಧಾನಿ ಮೋದಿ ಹಾಗೂ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಮಧ್ಯೆ ರಹಸ್ಯ ಒಪ್ಪಂದ: ಕೇಜ್ರಿವಾಲ್ ಆರೋಪ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಹಾಗೂ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಮಧ್ಯೆ ರಹಸ್ಯ ಒಪ್ಪಂದವಾಗಿದೆ. ಇದೇ ಕಾರಣಕ್ಕಾಗಿ ಇಮ್ರಾನ್ ಖಾನ್, ಮೋದಿಯವರೇ ಮತ್ತೆ ಪ್ರಧಾನಿಯಾಗಬೇಕೆಂದು ಹೇಳಿದ್ದಾರೆ [more]

ರಾಷ್ಟ್ರೀಯ

ರಾಹುಲ್ ಗಾಂಧಿ ಮೇಲೆ ಲೇಜರ್ ಪಾಯಿಂಟ್: ಹತ್ಯೆಗೆ ನಡೆದಿತ್ತೇ ಸಂಚು…?

ಅಮೇಥಿ: ಉತ್ತರ ಪ್ರದೇಶದ ಅಮೇಥಿ ಲೊಕಸಭಾ ಕ್ಷೇತ್ರದಲ್ಲಿ ಚುನಾವಣ ಅಪ್ರಚಾರದ ವೇಳೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ಮುಖದ ಮೇಲೆ ಬಿದ್ದ ಲೇಜರ್ ಪಾಯಿಂಟ್ ತೀವ್ರ [more]

ರಾಷ್ಟ್ರೀಯ

ಕಾಂಗ್ರೆಸ್ ವಿರುದ್ಧ ಪ್ರಧಾನಿ ಮೋದಿ ಮುಂದುವರೆದ ವಾಗ್ದಾಳಿ

ಭಾಗಲ್ಪುರ: ನರೇಂದ್ರ ಮೋದಿ ಮತ್ತೆ ಅಧಿಕಾರಕ್ಕೆ ಬಂದರೆ ತಮ್ಮ ಭ್ರಷ್ಟಾಚಾರದ ದುಕಾನ್‌ಗಳು ಮುಚ್ಚಿಹೋಗುತ್ತವೆ ಮತ್ತು ತಮ್ಮ ವಂಶಾಡಳಿತೆ ಕೂಡ ಕೊನೆಗೊಳ್ಳುತ್ತದೆ ಎಂಬ ಭಯದಲ್ಲಿ ಕಾಂಗ್ರೆಸ್‌ ನೇತೃತ್ವದ ಮಹಾ [more]

ರಾಷ್ಟ್ರೀಯ

ದಾಖಲೆ ಪ್ರಮಾಣದಲ್ಲಿ ಮತ ಚಲಾಯಿಸಿ: ಪ್ರಧಾನಿ ಮೋದಿ ಮನವಿ

ನವದೆಹಲಿ: ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಆರಂಭವಾಗಿದ್ದು, ದಾಖಲೆ ಪ್ರಮಾಣದಲ್ಲಿ ಮತ ಚಲಾಯಿಸುವಂತೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತದಾರರಿಗೆ ಕರೆ ನೀಡಿದ್ದಾರೆ. ಟ್ವೀಟರ್ ನಲ್ಲಿ [more]

ರಾಷ್ಟ್ರೀಯ

ಆಂಧ್ರದಲ್ಲಿ ಮತದಾನದ ವೇಳೆ ಟಿಡಿಪಿ-ವೈಎಸ್ ಆರ್ ಕಾಂಗ್ರೆಸ್ ಮಾರಾಮಾರಿ; ಇಬ್ಬರು ಕಾರ್ಯಕರ್ತರು ಸಾವು

ಅಮರಾವತಿ: ಆಂಧ್ರ ಪ್ರದೇಶದ 25 ಲೋಕಸಭಾ ಮತ್ತು 175 ವಿಧಾನಸಭಾ ಸ್ಥಾನಗಳಿಗೆ ಇಂದು ಏಕಕಾಲದಲ್ಲಿ ಮತದಾನ ನಡೆಯುತ್ತಿದ್ದು, ಮತದಾನದ ವೇಳೆ ತೆಲುಗು ದೇಶಂ ಪಕ್ಷ ಮತ್ತು ವೈಎಸ್‌ಆರ್‌ [more]

ರಾಷ್ಟ್ರೀಯ

ಬಿರುಸಿನ ಮತದಾನ- ಆಂಧ್ರದಲ್ಲಿ ಟಿಡಿಪಿ, ವೈಎಸ್ ಆರ್ ಸಿಪಿ ಘರ್ಷಣೆ; ಇಬ್ಬರು ಬಲಿ

ನವದೆಹಲಿ/ಹೈದರಾಬಾದ್: ಪ್ರಜಾಪ್ರಭುತ್ವದ ಹಬ್ಬ ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನಕ್ಕೆ ಗುರುವಾರ ವಿಧ್ಯುಕ್ತ ಚಾಲನೆ ದೊರಕಿದ್ದು, ದೇಶದ 20 ರಾಜ್ಯಗಳ 91 ಲೋಕಸಭಾ ಕ್ಷೇತ್ರಗಳಿಗೆ ಬೆಳಗ್ಗೆಯಿಂದ ಮತದಾನ ನಡೆಯುತ್ತಿದೆ. [more]

ರಾಷ್ಟ್ರೀಯ

ಬುರ್ಖಾಧಾರಿ ಮಹಿಳೆಯರಿಂದ ನಕಲಿ ಮತದಾನ: ಮುಖ ಪರಿಶೀಲನೆಗೆ ಬಿಜೆಪಿ ಅಭ್ಯರ್ಥಿ ಒತ್ತಾಯ

ಲಕ್ನೋ : ಬುರ್ಖಾಧಾರಿ ಮಹಿಳೆಯರು ನಕಲಿ ಮತದಾನ ಮಾಡುತ್ತಿದ್ದಾರೆ. ಅವರ ಗುರುತನ್ನು ಪರಿಶೀಲಸದೇ ಅವಕಾಶ ನೀದಲಾಗುತ್ತಿದೆ ಎಂದು ಉತ್ತರ ಪ್ರದೇಶದ ಮುಜಫ‌ರನಗರದ ಬಿಜೆಪಿ ಅಭ್ಯರ್ಥಿ ಸಂಜೀವ ಬಲ್ಯಾನ್‌ [more]

ರಾಷ್ಟ್ರೀಯ

ಲೋಕಸಭಾ ಚುನಾವಣೆ : ಪ್ರಥಮ ಹಂತದ ಮತದಾನ ಬಿರುಸಿನ ಪ್ರಾರಂಭ

ನವದೆಹಲಿ: ಉತ್ತರಪ್ರದೇಶ, ಆಂಧ್ರಪ್ರದೇಶ, ಬಿಹಾರ, ಜಮ್ಮು ಕಾಶ್ಮೀರ, ಮಹಾರಾಷ್ಟ್ರ, ಈಶಾನ್ಯ ರಾಜ್ಯಗಳು ಸೇರಿದಂತೆ ಒಟ್ಟು 18 ರಾಜ್ಯಗಳು ಮತ್ತು ಅಂಡಮಾನ್‌ ನಿಕೋಬಾರ್‌ ದ್ವೀಪ ಸಮೂಹ ಹಾಗೂ ಲಕ್ಷದ್ವೀಪಗಳ ಮತದಾರರು [more]

ರಾಷ್ಟ್ರೀಯ

ಲೋಕಸಭಾ ಚುನಾವಣೆ: ಮೊದಲ ಹಂತದಲ್ಲಿ 18 ರಾಜ್ಯಗಳ 91 ಲೋಕಸಭಾ ಕ್ಷೇತ್ರಗಳಿಗೆ ಮತದಾನ ಆರಂಭ

ನವದೆಹಲಿ: ವಿಶ್ವದ ಅತೀ ದೊಡ್ಡ ಪ್ರಜಾಪ್ರಭುತ್ವದ ರಾಷ್ಟ್ರ ಎಂಬ ಹೆಗ್ಗಳಿಕೆ ಪಡೆದಿರುವ ಭಾರತದಲ್ಲಿ 17ನೇ ಲೋಕಸಭಾ ಸಮರದ ಮೊದಲಹಂತಕ್ಕೆ ಮತದಾನ ಆರಂಭವಾಗಿದೆ. 2 ಕೇಂದ್ರಾಡಳಿತ ಪ್ರದೇಶಗಳು ಸೇರಿದಂತೆ [more]

ರಾಷ್ಟ್ರೀಯ

ಲೋಕಸಭಾ ಸಮರ: ನಾಳೆ ಮೊದಲ ಹಂತಕ್ಕೆ ಮತದಾನ

ನವದೆಹಲಿ, ಏ.10- ವಿಶ್ವದ ಅತೀ ದೊಡ್ಡ ಪ್ರಜಾಪ್ರಭುತ್ವದ ರಾಷ್ಟ್ರ ಎಂಬ ಹೆಗ್ಗಳಿಕೆ ಪಡೆದಿರುವ ಭಾರತದಲ್ಲಿ ಹೈವೊಲ್ಟೇಜ್ ಲೋಕಸಭಾ ಸಮರದ ಮೊದಲಹಂತಕ್ಕೆ ನಾಳೆ ಮತದಾನ ನಡೆಯಲಿದೆ. ಇದರೊಂದಿಗೆ ಒಟ್ಟು [more]

ರಾಷ್ಟ್ರೀಯ

ಲಾಲು ಪ್ರಸಾದ್ ಯಾದವ್ ಜಾಮೀನು ಅರ್ಜಿ ವಜಾ

ನವದೆಹಲಿ, ಏ.10- ಬಹು ಕೋಟಿ ರೂ.ಗಳ ಮೇವು ಹಗರಣ ಪ್ರಕರಣಗಳಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ರಾಷ್ಟ್ರೀಯ ಜನತಾ ದಳ(ಆರ್‍ಜೆಡಿ) ನಾಯಕ ಲಾಲು ಪ್ರಸಾದ್ ಯಾದವ್ ಜಾಮೀನು ಅರ್ಜಿಯನ್ನು [more]