ರಾಷ್ಟ್ರೀಯ

ಅಮೇಥಿಯಿಂದ ನಾಮಪತ್ರ ಸಲ್ಲಿಸಿದ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ

ಅಮೇಥಿ, ಏ, 10-ಕೇರಳದ ವಯನಾಡು ಲೋಕಸಭಾ ಕ್ಷೇತ್ರದಲ್ಲೂ ಅದೃಷ್ಟ ಪರೀಕ್ಷೆಗೆ ಇಳಿದು ಈಗಾಗಲೇ ಉಮೇದುವಾರಿಕೆ ಸಲ್ಲಿಸಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಇಂದು ಬೆಳಗ್ಗೆ ಅಮೇಥಿಯ ಚುನಾವಣಾಧಿಕಾರಿ [more]

ರಾಷ್ಟ್ರೀಯ

ಭ್ರಷ್ಟಚಾರ ಮತ್ತು ಹಗರಣಗಳಿಗೆ ಅನ್ವರ್ಥ ರೂಪವೇ ಕಾಂಗ್ರೇಸ್: ಪ್ರಧಾನಿ ಮೋದಿ

ಜುನಾಗಢ್, ಏ.10-ಕಾಂಗ್ರೆಸ್ ಚುನಾವಣಾ ಪ್ರಚಾರವನ್ನು ತುಘಲಕ್ ರೋಡ್ ಎಲೆಕ್ಷನ್ ಹಗರಣ ಎಂದು ಟೀಕಿಸಿರುವ ಪ್ರಧಾನಿ ನರೇಂದ್ರ ಮೋದಿ, ಬಡವರು, ಗರ್ಭಿಣಿಯರು ಹಣವನ್ನು ಲೂಟಿ ಮಾಡಿರುವ ಕಾಂಗ್ರೆಸ್ ಈಗ [more]

ರಾಷ್ಟ್ರೀಯ

ಐದು ರಾಜ್ಯಗಳ ಹೈಕೋರ್ಟ್‍ಗಳಿಗೆ ಮುಖ್ಯ ನ್ಯಾಯಮೂರ್ತಿಗಳ ನೇಮಕಕ್ಕೆ ಸುಪ್ರೀಂ ಕೊಲಿಜಿಯಂ ಶಿಫಾರಸು

ನವದೆಹಲಿ,ಏ.10- ರಾಜಸ್ಥಾನ, ಕೇರಳ, ಮೇಘಾಲಯ, ಆಂಧ್ರಪ್ರದೇಶ ಮತ್ತು ಛತ್ತೀಸ್‍ಘಡ ಹೈಕೋರ್ಟ್‍ಗಳಿಗೆ ಮುಖ್ಯ ನ್ಯಾಯಮೂರ್ತಿಗಳನ್ನು ನೇಮಕ ಮಾಡಲು ಸುಪ್ರೀಂಕೋರ್ಟ್ ಕೊಲಿಜಿಯಂ ಶಿಫಾರಸು ಮಾಡಿದೆ. ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ಎಸ್.ರಾಘವೇಂದ್ರಭಟ್, [more]

ರಾಷ್ಟ್ರೀಯ

ರಫೇಲ್ ಹಗರಣ ಮರು ವಿಚಾರಣೆಗೆ ಸುಪ್ರೀಂ ಅಂಗೀಕಾರ ಸಂತಸ ತಂದಿದೆ: ರಾಹುಲ್ ಗಾಂಧಿ

ಅಮೇಥಿ, ಏ.10 -ಅಮೇಥಿಯಲ್ಲಿ ನಾಮಪತ್ರ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು, ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚಿಗೆ ಸಂದರ್ಶನವೊಂದರಲ್ಲಿ ರಫೇಲ್ [more]

ರಾಷ್ಟ್ರೀಯ

ರಫೇಲ್ ವಿವಾದ: ಕೇಂದ್ರ ಸಲ್ಲಿಸಿದ್ದ ಆಕ್ಷೇಪ ತಳ್ಳಿಹಾಕಿದ ಸುಪ್ರೀಂ

ನವದೆಹಲಿ, ಏ.10-ರಫೇಲ್ ಹಗರಣದಲ್ಲಿ ನ್ಯಾಯಾಲಯ ನೀಡಿದ್ದ ಕ್ಲೀನ್‍ಚಿಟ್ ತೀರ್ಪನ್ನು ಮರುಪರಿಶೀಲನೆಗೆ ಒಳಪಡಿಸಬಾರದು ಎಂದು ಕೇಂದ್ರ ಸರ್ಕಾರ ಸಲ್ಲಿಸಿದ್ದ ಆಕ್ಷೇಪವನ್ನು ತಳ್ಳಿ ಹಾಕಿರುವ ಸುಪ್ರೀಂಕೋರ್ಟ್, ಮುಂದಿನ ವಿಚಾರಣೆಯಲ್ಲಿ ರಫೇಲ್ [more]

ರಾಷ್ಟ್ರೀಯ

ಬಿಜೆಪಿ ಚುನಾವಣಾ ಪ್ರಣಾಳಿಕೆಗೆ 100ಕ್ಕೆ 200 ಅಂಕ ನೀಡುತ್ತೇವೆ -ಶಿವಸೇನಾ

ನವದೆಹಲಿ: ಬಿಜೆಪಿಯ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿರುವ ಶಿವಸೇನಾ ಪ್ರಣಾಳಿಕೆಗೆ 100ಕ್ಕೆ 200 ಅಂಕಗಳನ್ನು ನೀಡಿದೆ. ಇತ್ತೀಚಿಗೆ ಬಿಡುಗಡೆ ಮಾಡಿರುವ ಪ್ರಣಾಳಿಕೆಯಲ್ಲಿ ಬಿಜೆಪಿಯು ಸಂವಿಧಾನದ ವಿಧಿ 370 ಜಮ್ಮು [more]

ರಾಷ್ಟ್ರೀಯ

ಕಿಶ್ತ್ ವಾರ್ ನಲ್ಲಿ ಉಗ್ರರಿಂದ RSS ಮುಖಂಡನ ಹತ್ಯೆ

ಜಮ್ಮು: ಆರ್‌ಎಸ್‌ಎಸ್‌ ಮುಖಂಡ ಹಾಗೂ ಅವರ ಅಂಗರಕ್ಷಕನ ಮೇಲೆ ಆಸ್ಪತ್ರೆಯಲ್ಲೇ ಉಗ್ರನೋರ್ವ ಗುಂಡಿನ ದಾಳಿ ನಡೆಸಿ, ಅವರನ್ನು ಹತ್ಯೆ ಮಾಡಿದ ಘಟನೆ ಜಮ್ಮು-ಕಾಶ್ಮೀರದ ಕಿಶ್ತ್’ವಾರ್‌ನಲ್ಲಿ ನಡೆದಿದೆ. ಘಟನೆಯಿಂದ [more]

ರಾಷ್ಟ್ರೀಯ

ನಾಳೆ ಮೊದಲ ಹಂತದ ಲೋಕಸಭಾ ಚುನಾವಣೆ; ಆಂಧ್ರದಲ್ಲಿ ಅಗ್ನಿಪರೀಕ್ಷೆಗೊಳಗಾಗಲಿರುವ ಚಂದ್ರಬಾಬು

ನವ ದೆಹಲಿ: ಬಹುನಿರೀಕ್ಷಿತ ಲೋಕಸಭಾ ಚುನಾವಣೆ 2019ರ ಮೊದಲ ಹಂತದ ಮತದಾನಕ್ಕೆ ಗುರುವಾರ ಚಾಲನೆ ಸಿಗಲಿದ್ದು, 20 ರಾಜ್ಯಗಳ 91 ಕ್ಷೇತ್ರಗಳಲ್ಲಿ ಮತದಾರರು ತಮ್ಮ ಅಭ್ಯರ್ಥಿಯನ್ನು ಆಯ್ಕೆ ಮಾಡಲಿದ್ದಾರೆ. [more]

ರಾಷ್ಟ್ರೀಯ

ಛತ್ತೀಸ್ ಗಢ ದಾಂತೇವಾಡದಲ್ಲಿ ನಕ್ಸಲರಿಂದ ಐಇಡಿ ಸ್ಫೋತ: ಬಿಜೆಪಿ ಶಾಸಕ ಸೇರಿ ಐವರ ಹತ್ಯೆ

ದಾಂತೇ ವಾಡ: ಛತ್ತೀಸ್ ಗಢದ ದಾಂತೇವಾಡದಲ್ಲಿ ನಕ್ಸಲರು ಅಟ್ಟಹಾಸ ಮೆರೆದಿದ್ದಾರೆ. ಬುಲೆಟ್ ಪ್ರೂಫ್ ವಾಹನದ ಮೇಲೆಯೇ ಐಇಡಿ ಸ್ಫೋಟಿಸಿದ ನಕ್ಸಲರು ಬಿಜೆಪಿ ಶಾಸಕ ಹಾಗೂ ನಾಲ್ವರು ಭದ್ರತಾ [more]

ರಾಜ್ಯ

ನಾವು ಬಾಲಾಕೋಟ್ ವೈಮಾನಿಕ ದಾಳಿ ಮಾಡಿದರೆ ಪಾಕ್ ಗೆ ನೋವಾಯ್ತು; ಆದರೆ ಕಾಂಗ್ರೆಸ್-ಜೆಡಿಎಸ್ ಕಣ್ಣಲ್ಲಿ ನೀರುಬಂತು: ಪ್ರಧಾನಿ ಮೋದಿ

ಚಿತ್ರದುರ್ಗ: ಪಾಕಿಸ್ತಾನದ ಬಾಲಾಕೋಟ್ ನಲ್ಲಿ ನಾವು ವೈಮಾನಿಕ ದಾಳಿ ನಡೆಸಿದಾಗ ಪಾಕಿಸ್ತಾನಕ್ಕೆ ನೋವಾಯಿತು. ಆದರೆ ಇಲ್ಲಿನ ಕಾಂಗ್ರೆಸ್-ಜೆಡಿಎಸ್ ನಾಯಕರ ಕಣ್ಣಲ್ಲಿ ನೀರು ಬಂತು. ಇದಕ್ಕೆ ಕಾರಣವೇನು ಎಂದು [more]

ರಾಷ್ಟ್ರೀಯ

ಪ್ರಧಾನಿ ಮೋದಿ ಬಯೋಪಿಕ್ ಬಿಡುಗಡೆ ಇದ್ದ ಅಡ್ಡಿ ನಿವಾರಣೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಜೀವನಾಧಾರಿತ ಚಿತ್ರ “ಪಿಎಂ ನರೇಂದ್ರ ಮೋದಿ” ಚಿತ್ರ ಬಿಡುಗಡೆಗೆ ತಡೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾ ಮಾಡಿದೆ. ಈ [more]

ರಾಷ್ಟ್ರೀಯ

ಐಟಿ ದಾಳಿ ಸ್ಪಷ್ಟನೆ ನೀಡುವಂತೆ ಸಿಬಿಡಿಟಿಗೆ ಚುನಾವಣಾ ಆಯೋಗ ಸೂಚನೆ

ನವದೆಹಲಿ: ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ಉದ್ದೇಶ ಪೂರ್ವಕವಾಗಿ ವಿಪಕ್ಷ ನಾಯಕರ ಮೇಲೆ ಐಟಿ ದಾಳಿ ನಡೆಸುತ್ತಿದೆ ಎಂಬ ಕಾಂಗ್ರೆಸ್ ಆರೋಪದ ಬೆನ್ನಲ್ಲೇ ಕೇಂದ್ರ ಚುನಾವಣಾ [more]

ರಾಷ್ಟ್ರೀಯ

ಬಿಜೆಪಿ ಪ್ರಣಾಳಿಕೆ ವಿರುದ್ಧ ರಾಹುಲ್ ಗಾಂಧಿ ಕಿಡಿ

ನವದೆಹಲಿ: ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ ಬಿಜೆಪಿ ಬಿಡುಗಡೆ ಮಾಡಿರುವ ಪ್ರಣಾಳಿಕೆ ಪ್ರತ್ಯೇಕ ವ್ಯಕ್ತಿಯ ಧ್ವನಿ, ಅಲ್ಪ ದೃಷ್ಟಿ ಮತ್ತು ಸೊಕ್ಕಿನ ಪ್ರಣಾಳಿಕೆಯಾಗಿದೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್‌ [more]

ರಾಷ್ಟ್ರೀಯ

ಪಾಕಿಸ್ತಾನದ ಎಫ್-16 ಯುದ್ಧ ವಿಮಾನ ಹೊಡೆದುರುಳಿಸಿದ ಬಗ್ಗೆ ರಾಡಾರ್ ಇಮೇಜ್ ಬಿಡುಗಡೆಗೊಳಿಸಿದ ಭಾರತೀಯ ಸೇನೆ

ನವದೆಹಲಿ: ಪಾಕಿಸ್ತಾನದ ಎಫ್-16 ಯುದ್ಧ ವಿಮಾನವನ್ನು ಹೊಡೆದುರುಳಿಸಿದ್ದಕ್ಕೆ ತನ್ನ ವಿಮಾನಗಳ ರಾಡಾರ್ ಇಮೇಜ್ ಅನ್ನು ಸಾಕ್ಷಿಯಾಗಿ ಭಾರತ ನೀಡಿದೆ. ಈ ಮೂಲಕ ಪಾಕಿಸ್ತಾನದ ಸುಳ್ಳುನ್ನು ಭಾರತೀಯ ವಾಯು [more]

ರಾಜ್ಯ

ಪ್ರಧಾನಿ ನರೇಂದ್ರ ಮೋದಿ ಇಂದು ಚಿತ್ರದುರ್ಗ ಮತ್ತು ಮೈಸೂರಿನಲ್ಲಿ ರಣಕಹಳೆ

ಚಿತ್ರದುರ್ಗ/ಮೈಸೂರು: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಚಿತ್ರದುರ್ಗ ಮತ್ತು ಮೈಸೂರಿನಲ್ಲಿ ಚುನಾವಣಾ ಪ್ರವಾಸ ಮಾಡಲಿದ್ದಾರೆ. ಇವತ್ತು ಮಧ್ಯಾಹ್ನ ಚಿತ್ರದುರ್ಗ ನಗರದ ಸರಕಾರಿ ವಿಜ್ಞಾನ ಕಾಲೇಜು ಮೈದಾನದಲ್ಲಿ ಬೃಹತ್ [more]

ರಾಷ್ಟ್ರೀಯ

AFSPA ಹಿಂಪಡೆಯುವುದೂ ಒಂದೇ, ದೇಶ ಕಾಯುವ ಸೈನಿಕರನ್ನು ಗಲ್ಲಿಗೇರಿಸುವುದೂ ಒಂದೇ: ಪ್ರಧಾನಿ ಮೋದಿ

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಸಶಸ್ತ್ರ ಪಡೆಗಳ ವಿಶೇಷ ಅಧಿಕಾರಗಳ ಕಾಯಿದೆ (AFSPA) ಯನ್ನು ತಿದ್ದುಪಡಿ ಮಾಡುವ ಕಾಂಗ್ರೆಸ್​ನ ಪ್ರಣಾಳಿಕೆಯ ಪ್ರಸ್ತಾಪವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, [more]

ರಾಷ್ಟ್ರೀಯ

ದೇಸಿ ಬೋಫೋರ್ಸ್ ಧನುಷ್ ಫಿರಂಗಿ ಸೇನೆಗೆ ಸೇರ್ಪಡೆ

ನವದೆಹಲಿ: ದೇಶದ ಪ್ರಥಮ ಸ್ವದೇಶಿ ಗನ್, ಅತ್ಯಾಧುನಿಕ ‘ಧನುಷ್’ ಫಿರಂಗಿ ಭಾರತೀಯ ಸೇನೆಗೆ ಸೇರ್ಪಡೆಯಾಗಿದೆ. ಈ ಮೂಲಕ ಸೇನೆಯ ಬಲ ಹೆಚ್ಚಿದಂತಾಗಿದೆ. ಮಧ್ಯಪ್ರದೇಶದ ಜಬ್ಬಲ್ಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ [more]

ರಾಷ್ಟ್ರೀಯ

ಇವಿಎಂ ವಿಚಾರವಾಗಿ ಮಹತ್ವದ ಆದೇಶ ಹೊರಡಿಸಿದ ಸುಪ್ರೀಂ ಕೋರ್ಟ್

ನವದೆಹಲಿ: ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಈ ನಡುವೆ ಸುಪ್ರೀಂ ಕೋರ್ಟ್ ಇವಿಎಂ ವಿಚಾರವಾಗಿ ಮಹತ್ವದ ಆದೇಶವನ್ನು ನೀಡಿದೆ. ಒಂದು ಕ್ಷೇತ್ರದ ಬದಲಾಗಿ 5 ವಿಧಾನಸಭಾ ಕ್ಷೇತ್ರ [more]

ರಾಷ್ಟ್ರೀಯ

ನಿರ್ದಿಷ್ಟ ಮಾರ್ಗದೊಂದಿಗೆ ದೇಶದ ಅಭಿವೃದ್ಧಿ ನಮ್ಮ ಗುರಿ: ಪ್ರಧಾನಿ ಮೋದಿ

ನವದೆಹಲಿ: ನಿರ್ದಿಷ್ಟ ಗುರಿ, ನಿರ್ದಿಷ್ಟ ಮಾರ್ಗದೊಂದಿಗೆ ದೇಶದ ಸಮಗ್ರ ಅಭಿವೃದ್ಧಿಯೇ ನಮ್ಮ ಗುರಿಯಾಗಿದ್ದು, ಸಮಾಜದ ಎಲ್ಲಾ ಕ್ಷೇತ್ರಗಳ ಅಗತ್ಯಗಳನ್ನು ಒಳಗೊಂಡ 75 ಗುರಿಗಳನ್ನು ಪೂರ್ಣಗೊಳಿಸುವ ಭರವಸೆಯೊಂದಿಗೆ ಬಿಜೆಪಿ [more]

ರಾಷ್ಟ್ರೀಯ

ಪುಲ್ವಾಮಾ ದಾಳಿ ಬಗ್ಗೆ ಕೇಂದ್ರಕ್ಕೆ ಮೊದಲೇ ಗೊತ್ತಿತ್ತು; ಮೋದಿ ಗೆಲುವಿಗಾಗಿ ದಾಳಿ ತಡೆದಿಲ್ಲ: ಫಾರೂಕ್​ ಅಬ್ದುಲ್ಲಾ ಆರೋಪ

ಶ್ರೀನಗರ: ಈಬಾರಿಯ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಗೆಲುವು ಸಾಧಿಸಬೇಕೆಂಬ ಉದ್ದೇಶದಿಂದ ಪುಲ್ವಾಮಾ ಆತ್ಮಾಹುತಿ ಬಾಂಬ್​ ದಾಳಿಯನ್ನು ಕೇಂದ್ರ ಸರ್ಕಾರ ತಡೆಯಲಿಲ್ಲ ಎಂದು ಜಮ್ಮು [more]

ರಾಷ್ಟ್ರೀಯ

ದೇಶಕ್ಕೆ ಪಾರದರ್ಶಕ, ಬಲಿಷ್ಠ ಸರ್ಕಾರವನ್ನು ನೀಡಲು ಮತ್ತೆ ಬಿಜೆಪಿ ಅಧಿಕಾರಕ್ಕೆ ತನ್ನಿ: ಅಮಿತ್ ಶಾ ಮನವಿ

ನವದೆಹಲಿ: ದೇಶಕ್ಕೆ ಪಾರದರ್ಶಕ, ಬಲಿಷ್ಠ ಮತ್ತು ನಿರ್ಧರಿತ ಸರ್ಕಾರವನ್ನು ಬಿಜೆಪಿ ನೀಡಲಿದ್ದು ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಬೇಕು ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮ್ಮಿತ್ ಶಾ ಮತದಾರರಲ್ಲಿ ಮನವಿ [more]

ರಾಷ್ಟ್ರೀಯ

ಲೋಕಸಭಾ ಚುನಾವಣೆ: ಬಿಜೆಪಿ ಪ್ರಣಾಳಿಕೆ ಬಿಡುಗಡೆ

ನವದೆಹಲಿ: ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಬಿಜೆಪಿ ಸಂಕಲ್ಪ ಪತ್ರ ಹೆಸರಿನ ಚುನಾವಣಾ ಪ್ರಣಾಳಿಕೆ-2019ನ್ನು ಬಿಡುಗಡೆಮಾಡಿದೆ. ನವದೆಹಲಿಯ ಬಿಜೆಪಿ ಕೇಂದ್ರ ಕಛೇರಿಯಲ್ಲಿ 35 ಪುಟಗಳ 75 ಭರವಸೆಗಳೊಂದಿಗಿನ ಸಂಕಲ್ಪ [more]

ರಾಷ್ಟ್ರೀಯ

ಲೋಕ ಚುನಾವಣೆ ಪೂರ್ವ ಸಮೀಕ್ಷೆ: ಯಾವ ಪಕ್ಷ ಎಷ್ಟು ಸೀಟು ಗೆಲ್ಲಲಿದೆ?

ನವದೆಹಲಿ: ಸಾರ್ವತ್ರಿಕ ಲೋಕಸಭಾ ಚುನಾವಣೆಗೆ ದಿನಗಣನೆ ಶುರುವಾಗಿದೆ. ಕೇಂದ್ರದಲ್ಲಿ ಈ ಬಾರಿ ಯಾರು ಅಧಿಕಾರದ ಚುಕ್ಕಾಣಿ ಹಿಡಿಯುತ್ತಾರೆ ಎನ್ನುವ ಲೆಕ್ಕಾಚಾರಗಳು ಜೋರಾಗಿ ನಡೆಯುತ್ತಿವೆ. ಈ ಬೆನ್ನಲ್ಲೀಗ ‘ಇಂಡಿಯಾ ಟಿವಿ-ಸಿಎನ್‌ಎಕ್ಸ್‌’ ಚುನಾವಣಾ [more]

ರಾಷ್ಟ್ರೀಯ

ಉಗ್ರರ ವಿರುದ್ಧ ಭಾರತ ಕ್ರಮ ಕೈಗೊಂಡರೆ ಇಲ್ಲಿನ ಕೆಲವರು ನಿದ್ರೆ ಕಳೆದುಕೊಳ್ಳುತ್ತಾರೆ: ವಿಪಕ್ಷಗಳ ವಿರುದ್ಧ ಪ್ರಧಾನಿ ಗುಡುಗು

ಆಮ್‌ರೋಹ: ಉಗ್ರರ ವಿರುದ್ಧ ಭಾರತ ಕ್ರಮ ಕೈಗೊಂಡರೆ ಇಲ್ಲಿನ ಕೆಲವರು ನಿದ್ರೆ ಕಳೆದುಕೊಳ್ಳುತ್ತಾರೆ; ಭಯೋತ್ಪಾದಕರಿಗೆ ಅವರದ್ದೇ ಆದ ಭಾಷೆಯಲ್ಲಿ ಉತ್ತರ ನೀಡುವುದನ್ನು ದೇಶದಲ್ಲಿನ ಕೆಲವರು ಇಷ್ಟಪಡುವುದಿಲ್ಲ, ಉಗ್ರರ [more]