ರಾಷ್ಟ್ರೀಯ

ನ್ಯಾಷನಲ್ ಹೆರಾಲ್ಡ್‌ ಪ್ರಕರಣ: ತೆರವು ಆದೇಶಕ್ಕೆ ಸುಪ್ರೀಂ ತಡೆ

ನವದೆಹಲಿ: ನ್ಯಾಷನಲ್ ಹೆರಾಲ್ಡ್‌ ಪತ್ರಿಕೆ ವಿರುದ್ಧ ನೀಡಿದ್ದ ತೆರವು ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ. ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್‌ ಗೊಗೋಯ್ ಅವರ ನ್ಯಾಯಪೀಠ, [more]

ರಾಷ್ಟ್ರೀಯ

ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲ್ಲ; ಗೊಂದಲ ಬೇಡ ಎಂದ ಲೋಕಸಭಾ ಸ್ಪೀಕರ್‌

ಇಂಧೋರ್‌: ಈ ಬಾರಿ ಚುನಾವಣೆಗೆ ತಾವು ಸ್ಪರ್ಧಿಸುವುದಿಲ್ಲ. ಈ ವಿಚಾರದಲ್ಲಿ ಯಾವುದೇ ಗೊಂದಲಗಳೂ ಬೇಡ ಎಂದು ಲೋಕಸಭಾ ಸ್ಪೀಕರ್‌, ಇಂಧೋರ್‌ನ ಬಿಜೆಪಿ ಸಂಸದೆ ಸುಮಿತ್ರಾ ಮಹಾಜನ್‌ ಅವರು [more]

ರಾಷ್ಟ್ರೀಯ

ನಾವು ನೀಡಿದ ಎಲ್ಲಾ ಎಫ್-16 ಯುದ್ಧ ವಿಮಾನ ಪಾಕಿಸ್ತಾನದಲ್ಲಿಯೇ ಇದೆ; ಭಾರತದ ಹೇಳಿಕೆ ಸುಳ್ಳೆಂದ ಅಮೆರಿಕ

ವಾಷಿಂಗ್ಟನ್: ಪಾಕಿಸ್ತಾನದಲ್ಲಿರುವ ಎಫ್-16 ಯುದ್ಧ ವಿಮಾನವನ್ನು ಎಣಿಕೆ ಮಾಡಿ ಪೂರ್ಣಗೊಳಿಸಲಾಗಿದೆ. ಅಮೆರಿಕ ನೀಡಿದ ಎಲ್ಲಾ ಯುದ್ಧ ವಿಮಾನಗಳು ಅಲ್ಲಿದ್ದು ಲೆಕ್ಕಹಾಕಿದಾಗ ನಾವು ನೀಡಿದಷ್ಟೇ ಸಂಖ್ಯೆಯ ವಿಮಾನಗಳು ಅಲ್ಲಿವೆ [more]

ರಾಷ್ಟ್ರೀಯ

ವಯನಾಡ್ ನಲ್ಲಿ ರಾಹುಲ್ ಗಾಂಧಿ ಹೆಸರಿನ ಮೂವರ ನಾಮಪತ್ರ ಸಲ್ಲಿಕೆ

ವಯನಾಡು: ಕೇರಳದ ವಯನಾಡಿನಿಂದಲೂ ಸ್ಪರ್ಧಿಸುತ್ತಿರುವ ಕಾಂಗ್ರೆಸ್​ ಅಧ್ಯಕ್ಷ ರಾಹುಲ್​ ಗಾಂಧಿಗೆ ಲೋಕಸಭಾ ಚುನಾವಣೆಯಲ್ಲಿ ಭಾರೀ ಎದುರಾಳಿಗಳು ಕಣಕ್ಕೆ ನಿಂತಿದ್ದಾರೆ. ರಾಹುಲ್​ ಗಾಂಧಿ ಹೆಸರಿನ ಮತ್ತಿಬ್ಬರು ಸ್ಪರ್ಧಿಗಳು ವಯನಾಡ್ [more]

ರಾಷ್ಟ್ರೀಯ

ಏ.9ರ ಒಳಗೆ ಜಮ್ಮು-ಕಾಶ್ಮೀರದಲ್ಲಿ ಮತ್ತೆ ಜೈಶ್ ಆಕ್ರಮಣ ಸಾಧ್ಯತೆ; ಆತಂಕ ಸೃಷ್ಟಿ

ದೆಹಲಿ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೊಮ್ಮೆ ಭಯೋತ್ಪಾದಕ ದಾಳಿ ನಡೆಯುವ ಸಾಧ್ಯತೆಯಿದೆ ಎಂದು ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿದೆ. ಗುಪ್ತಚರ ಇಲಾಖೆ ಇತ್ತೀಚಿಗೆ ನೀಡಿರುವ ಮಾಹಿತಿ [more]

ರಾಷ್ಟ್ರೀಯ

ಕಾಂಗ್ರೆಸ್​​ ಅಧ್ಯಕ್ಷ ರಾಹುಲ್​​ ಗಾಂಧಿ ಅಧಿಕೃತ ಆಸ್ತಿ ಎಷ್ಟು ಗೊತ್ತಾ?

ನವದೆಹಲಿ: ತೀವ್ರ ಕುತೂಹಲ ಕೆರಳಿಸಿರುವ ಕೇರಳದ ವಯನಾಡು ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್​​ ಅಧ್ಯಕ್ಷ ರಾಹುಲ್​​ ಗಾಂಧಿಯವರು ಕಣಕ್ಕಿಳಿದಿದ್ಧಾರೆ. ಇಂದು ಅಪಾರ ಸಂಖ್ಯೆಯ ಬೆಂಬಲಿಗರ ಜತೆಗೆ ಆಗಮಿಸಿದ ರಾಹುಲ್​​ ಗಾಂಧಿ, ವಯನಾಡಿನಿಂದ [more]

ರಾಷ್ಟ್ರೀಯ

ಟಿಕ್​ಟಾಕ್​ ಆ್ಯಪ್ ನಿಷೇಧಕ್ಕೆ ಕೇಂದ್ರಕ್ಕೆ ಮದ್ರಾಸ್ ಹೈಕೋರ್ಟ್ ಸೂಚನೆ

ಚೆನ್ನೈ: ಚೀನಾ ಮೂಲದ ಟಿಕ್​ಟಾಕ್​ ಆ್ಯಪ್ ಅನ್ನು ನಿಷೇಧಿಸುವಂತೆ ಮದ್ರಾಸ್​ ಹೈಕೋರ್ಟ್​ ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಿದೆ. ಈ ವಿಡಿಯೋ ಆ್ಯಪ್​ ಅಶ್ಲೀಲತೆಗೆ ಪ್ರಚೋದನೆ ನೀಡುತ್ತಿದ್ದು, ಮಕ್ಕಳ [more]

ರಾಷ್ಟ್ರೀಯ

ಲೇಹ್ ನಲ್ಲಿ ಬರೋಬ್ಬರಿ 260 ಅಡಿ ಉದ್ದದ ಕೇಬಲ್ ಸೇತುವೆ ನಿರ್ಮಾಣ ಮಾಡಿದ ಭಾರತೀಯ ಯೋಧರು

ನವದೆಹಲಿ: ಸಿಂಧೂ ನದಿಯ ಲೇಹ್ ನಲ್ಲಿ ಬರೋಬ್ಬರಿ 260 ಅಡಿ ಉದ್ದದ ಕೇಬಲ್ ಸೇತುವೆ ನಿರ್ಮಾಣ ಮಾಡಿ ಭಾರತೀಯ ಯೋಧರು ದಾಖಲೆ ಬರೆದಿದ್ದಾರೆ. ಕೇವಲ 40 ದಿನಗಳಲ್ಲಿ [more]

ಬೀದರ್

ಗ್ರಾಪಂ ಸದಸ್ಯನಾಗಲು ಖೂಬಾ ಯೋಗ್ಯರಲ್ಲ ಅಭ್ಯರ್ಥಿ ಈಶ್ವರ ಖಂಡ್ರೆ ಕಿಡಿಕಾರಿದರು

ಬೀದರ್: ಎ. 04 ಬೀದರ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಭಾಲ್ಕಿ ಶಾಸಕ, ಕೆಪಿಸಿಸಿ ಕಾರ್ಯಾಧ್ಯಕ್ಷಾ ಈಶ್ವರ ಖಂಡ್ರೆ ಅವರು ಮಂಗಳವಾರ ನಾಮಪತ್ರ ಸಲ್ಲಿಸಿದ ನಂತರ ನಗರದ [more]

ರಾಷ್ಟ್ರೀಯ

ರಾಜಸ್ಥಾನ ರಾಜ್ಯಪಾಲ ಕಲ್ಯಾಣ್ ಸಿಂಗ್ ಗೆ ಸಂಕಷ್ಟ

ಜೈಪುರ: ರಾಜಸ್ಥಾನ ರಾಜ್ಯಪಾಲ ಕಲ್ಯಾಣ್ ಸಿಂಗ್ ಗೆ ಸಂಕಷ್ಟ ಎದುರಾಗಿದ್ದು, ರಾಷ್ಟ್ರಪತಿ ರಾಮನಾಥ್ ಕೋವಿಂದ್ ಕಲ್ಯಾಣ್ ಸಿಂಗ್ ವಿರುದ್ಧ ಕ್ರಮಕ್ಕೆ ಸೂಚಿಸಿದ್ದಾರೆ. ಚುನಾವಣೆ ಸಂದರ್ಭದಲ್ಲಿ ಪ್ರಧಾನಿಯನ್ನು ಹೊಗಳುವ [more]

ರಾಷ್ಟ್ರೀಯ

ಯುಎಇ ಅತ್ಯುನ್ನತ ನಾಗರಿಕ ಪ್ರಶಸ್ತಿ ‘ಝಾಯೆದ್ ಮೆಡಲ್’ ಗೆ ಪಾತ್ರರಾದ ಪ್ರಧಾನಿ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ, ಸಂಯುಕ್ತ ಅರಬ್‌ ಸಂಸ್ಥಾನದ (ಯುಎಇ) ಅತ್ಯುನ್ನತ ನಾಗರಿಕ ಪ್ರಶಸ್ತಿ ‘ಝಾಯೆದ್ ಮೆಡಲ್’ ಗೌರವಕ್ಕೆ ಪಾತ್ರರಾಗಿದ್ದಾರೆ. ದ್ವಿಪಕ್ಷೀಯ ಸಂಬಂಧಗಳನ್ನು ಬಲಗೊಳಿಸುವ ನರೇಂದ್ರ ಮೋದಿಯವರ [more]

ರಾಷ್ಟ್ರೀಯ

ಛತ್ತೀಸ್ ಗಢದ ಕಂಕೇರ್ ನಲ್ಲಿ ನಕ್ಸಲ್ ದಾಳಿಗೆ ನಾಲ್ವರು ಯೋಧರು ಬಲಿ

ಕಂಕೇರ್‌: ಛತ್ತೀಸ್‌ಗಢದ ಕಂಕೇರ್‌ನಲ್ಲಿ ನಕ್ಸಲರು ಅಟ್ಟಹಾಸ ಮೆರೆದಿದ್ದು, ನಾಲ್ವರು ಬಿಎಸ್‌ಎಫ್‌ ಯೋಧರು ಹುತಾತ್ಮರಾಗಿದ್ದಾರೆ. ಬಸ್ತಾರ್‌ ಪ್ರಾಂತ್ಯದ ಕಂಕೇರ್‌ ಜಿಲ್ಲೆಯ ಮಹಾಲ ಅರಣ್ಯ ಪ್ರದೇಶದಲ್ಲಿ ನಕ್ಸಲರು ಗಸ್ತು ತಿರುಗುತ್ತಿದ್ದ [more]

ರಾಷ್ಟ್ರೀಯ

ಬಾಲಾಕೋಟ್ ಏರ್‌ಸ್ಟ್ರೈಕ್‌ನಲ್ಲಿ 250 ರಿಂದ 300 ಉಗ್ರರ ಹತ್ಯೆ: ಸಿಂಹಕುಟ್ಟಿ ವರ್ಧಮಾನ್

ಚೆನ್ನೈ: ಬಾಲಾಕೋಟ್ ಏರ್‌ಸ್ಟ್ರೈಕ್‌ನಲ್ಲಿ 250 ರಿಂದ 300 ಉಗ್ರರು ಸತ್ತಿರಬಹುದು ಎಂದು ಭಾರತೀಯ ವಾಯುಸೇನೆಯ ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್ ತಂದೆ ಸಿಂಹಕುಟ್ಟಿ ವರ್ಧಮಾನ್ ತಿಳಿಸಿದ್ದಾರೆ. ಐಐಟಿ-ಮದ್ರಾಸ್ [more]

ರಾಷ್ಟ್ರೀಯ

ರೆಪೋ ದರ ಶೇ.25ರಷ್ಟು ಇಳಿಕೆ ಮಾಡಿದ ಆರ್ ಬಿ ಐ

ಮುಂಬೈ: ಭಾರತೀಯ ರಿಸರ್ವ್​ ಬ್ಯಾಂಕ್​ (ಆರ್​ಬಿಐ) ರೆಪೋದರದಲ್ಲಿ ಇಳಿಕೆ ಮಾಡಿದ್ದೆ, ಶೇ.6.25 ಇದ್ದ ರೆಪೋ ದರಗಳು ಈಗ ಶೇ.6ಕ್ಕೆ ಇಳಿಕೆ ಮಾಡಿದೆ. ಈ ಮೂಲಕ ವರ್ಷದಲ್ಲಿ ಎರಡನೇ [more]

ರಾಷ್ಟ್ರೀಯ

ವಯನಾಡಿನಲ್ಲಿ ನಾಮಪತ್ರ ಸಲ್ಲಿಸಿದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ

ವಯನಾಡು: ಕಾಂಗ್ರೆಸ್​ ಅಧ್ಯಕ್ಷ ರಾಹುಲ್​ ಗಾಂಧಿ ಕೇರಳದ ವಯನಾಡ್ ಕ್ಷೇತ್ರದಿಂದ ಇಂದು ನಾಮಪತ್ರ ಸಲ್ಲಿಸಿದ್ದಾರೆ. ಸಾಂಪ್ರದಾಯಿಕ ಕ್ಷೇತ್ರ ಅಮೇಠಿಯಲ್ಲಿ ಸ್ಪರ್ಧಿಸುತ್ತಿರುವ ರಾಹುಲ್​ ಗಾಂಧಿ, ಈ ಬಾರಿ ಎರಡನೇ [more]

ರಾಷ್ಟ್ರೀಯ

ಕೇರಳದ ವಯನಾಡಿನಲ್ಲಿ ಇಂದು ರಾಹುಲ್​ ಗಾಂಧಿ ನಾಮಪತ್ರ ಸಲ್ಲಿಕೆ

ನವದೆಹಲಿ: ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಇಂದು ನಾಮಪತ್ರ ಸಲ್ಲಿಸಲಿದ್ದಾರೆ. ಇವರೊಂದಿಗೆ ಇವರ ತಂಗಿ ಪ್ರಿಯಾಂಕಾ ಗಾಂಧಿ ವಾದ್ರಾ ಕೂಡ [more]

ರಾಷ್ಟ್ರೀಯ

ಕಾಂಗ್ರೆಸ್ ಪ್ರಣಾಳಿಕೆ ಹಿಂದೆ ರಾಹುಲ್ ಗಾಂಧಿಯ ತುಕಡೇ ಗ್ಯಾಂಗ್ ಮಿತ್ರರ ಕೈವಾಡ ಇದ್ದಂತಿದೆ: ಜೇಟ್ಲಿ ವಾಗ್ದಾಳಿ

ನವದೆಹಲಿ: ಕಾಂಗ್ರೆಸ್ ಚುನಾವಣ ಅಪ್ರಣಾಳಿಕೆ ಕುರಿತು ವಾಗ್ದಾಳಿ ಮುಂದುವರೆಸಿರುವ ವಿತ್ತ ಸಚಿವ ಅರುಣ್ ಜೇಟ್ಲಿ, ಪ್ರಣಾಳಿಕೆಯಲ್ಲಿರುವ ಅಂಶಗಳ ಬಗ್ಗೆ ಗಮನ ಸೆಳೆದಿರುವ ಕೇಂದ್ರ ವಿತ್ತ ಸಚಿವ ಅರುಣ್ [more]

ರಾಷ್ಟ್ರೀಯ

ತಾವು ಅವಿವಾಹಿತೆಯಾಗಿರಲು ಕಾರಣ ಹೇಳಿದ ಬಿಎಸ್ ಪಿ ಅಧಿನಾಯಕಿ

ನವದೆಹಲಿ: ತುಳಿತಕ್ಕೊಳಗಾದವರನ್ನು ಮೇಲೆತ್ತುವ ಉದ್ದೇಶದಿಂದ ತಾವು ಅವಿವಾಹಿತೆಯಾಗಿಯೇ ಇದ್ದಿರುವುದಾಗಿ ಬಿಎಸ್ ಪಿ ನಾಯಕಿ ಮಾಯಾವತಿ ತಿಳಿಸಿದ್ದಾರೆ. ನಾನು ನನ್ನ ಸಂಪೂರ್ಣ ಜೀವನವನ್ನು ದೌರ್ಜನ್ಯಕ್ಕೊಳಗಾದವರ ಉದ್ಧಾರಕ್ಕಾಗಿ ಮೀಸಲಾಗಿರಿಸಿದ್ದೇನೆ. ಇದನ್ನು [more]

ರಾಷ್ಟ್ರೀಯ

ವಯನಾಡ್ ನಿಂದ ರಾಹುಲ್ ಗಾಂಧಿ ವಿರುದ್ಧ ಸೋಲಾರ್ ಹಗರಣ ಆರೋಪಿ ಸರಿತಾ ನಾಯರ್ ಸ್ಪರ್ಧೆ

ತಿರುವನಂತಪುರಂ: ಕೇರಳದ ವಯನಾಡ್ ನಿಂದಲೂ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಸ್ಪರ್ಧಿಸುವುದಾಗಿ ಘೋಷಿಸಿದ ಬೆನ್ನಲ್ಲೇ ವಯನಾಡ್ ಅಖಾಡ ರಂಗೇರಿದೆ. ವಯನಾಡ್ ಲೋಕಸಭಾ ಕ್ಷೇತ್ರದಲ್ಲಿ ರಾಹುಲ್​ [more]

ರಾಷ್ಟ್ರೀಯ

ನ್ಯಾಯ್ ಯೋಜನೆ ಕುರಿತ ತಮ್ಮ ಹೇಳಿಕೆ ವೈಯಕ್ತಿಕ ಅಭಿಪ್ರಾಯ: ನೀತಿ ಆಯೋಗದ ಉಪಾಧ್ಯಕ್ಷ ಸ್ಪಷ್ಟನೆ

ನವದೆಹಲಿ: ಕಾಂಗ್ರೆಸ್​ ನ ಕನಿಷ್ಠ ಆದಾಯ ಖಾತ್ರಿ ಭರವಸೆ ಯೋಜನೆ ‘ನ್ಯಾಯ್​’ ಕುರಿತ ತಮ್ಮ ಹೇಳಿಕೆ ವೈಯಕ್ತಿಕವಾದದ್ದು ಎಂದು ನೀತಿ ಆಯೋಗದ ಉಪಾಧ್ಯಕ್ಷ ರಾಜೀವ್​ ಕುಮಾರ್​ ತಿಳಿಸಿದ್ದಾರೆ. [more]

ರಾಷ್ಟ್ರೀಯ

ಹಲವು ವರ್ಷಗಳ ನಿರೀಕ್ಷೆ ಬಳಿಕ ಅಮೇರಿಕಾದಿಂದ ಭಾರತಕ್ಕೆ ಸಿಗಲಿದೆ ಹಂಟರ್ ಹೆಲಿಕಾಪ್ಟರ್

ವಾಷಿಂಗ್ಟನ್: ಸುಮಾರು 2.4 ಬಿಲಿಯನ್ ಡಾಲರ್ ವೆಚ್ಚದಲ್ಲಿ 24 MH 60 ರೋಮಿಯೋ ಸೀ ಹಾಕ್ ಸಬ್‌ ಮೆರೀನ್‌ ನಿರೋಧಕ ಹೆಲಿಕಾಪ್ಟರ್ಗಳನ್ನು ಭಾರತಕ್ಕೆ ನೀಡಲು ಅಮೇರಿಕಾ ಅನುಮೋದಿಸಿದೆ [more]

ರಾಷ್ಟ್ರೀಯ

ಕೇಂದ್ರ ಸಚಿವೆ ಸ್ಮೃತಿ ಇರಾನಿ ವಿರುದ್ಧ ನಾಲಿಗೆ ಹರಿಬಿಟ್ಟ ಮಹಾರಾಷ್ಟ್ರದ ಪಿಆರ್​ಪಿ ನಾಯಕನ ವಿರುದ್ಧ ದೂರು ದಾಖಲು

ನಾಗ್ಪುರ್​: “ಗಂಡ ಬದಲಾದಂತೆ ಕೇಂದ್ರ ಸಚಿವ ಸ್ಮೃತಿ ಇರಾನಿ ಹಣೆಬೊಟ್ಟಿನ ಗಾತ್ರ ದೊಡ್ಡದಾಗುತ್ತಿದೆ,” ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದ ಮಹಾರಾಷ್ಟ್ರದ ಕಾಂಗ್ರೆಸ್​ ಮೈತ್ರಿಯ ಪಿಆರ್​ಪಿ ಪಕ್ಷದ ನಾಯಕ ಜಯದೀಪ್​ [more]

ರಾಷ್ಟ್ರೀಯ

ಕಾಂಗ್ರೆಸ್​ ಪ್ರಣಾಳಿಕೆ ಬೂಟಾಟಿಕೆಯ ಕೃತಿ; ಪ್ರಧಾನಿ ಮೋದಿ ವಾಗ್ದಾಳಿ

ಇಟಾನಗರ್​: ಕಾಂಗ್ರೆಸ್​ ಮಂಗಳವಾರ ಬಿಡುಗಡೆ ಮಾಡಿರುವ ಚುನಾವಣಾ ಪ್ರಣಾಳಿಕೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಟೀಕೆ ಮಾಡಿದ್ದಾರೆ. ಕಾಂಗ್ರೆಸ್​ನಂತರ ಅವರ ಪ್ರಣಾಳಿಕೆಯೂ ಸುಳ್ಳು. ಇದೊಂದು ಬೂಟಾಟಿಕೆಯ ಕೃತಿ [more]

ರಾಷ್ಟ್ರೀಯ

ರಾಹುಲ್ ಗಾಂಧಿ ಕೇರಳದ ವಯನಾಡ್ ನಿಂದಲೂ ಸ್ಪರ್ಧೆಸಲು ಕಾರಣ ಏನ್ ಗೊತ್ತಾ?

ನವದೆಹಲಿ: ಲೋಕಸಭಾ ಚುನಾವಣೆಗೆ ಅಮೇಥಿ ಕ್ಷೇತ್ರದೊಂದಿಗೆ ಕೇರಳದ ವಯನಾಡ್ ನಿಂದಲೂ ಸ್ಪರ್ಧಿಸಲು ಕಾರಣ ಏನು ಎಂಬುದನ್ನು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಬಹಿರಂಗಪಡಿಸಿದ್ದಾರೆ. ಇಂದಿಲ್ಲಿ ಲೋಕಸಭಾ ಚುನಾವಣೆಗೆ ಪಕ್ಷದ [more]

ರಾಷ್ಟ್ರೀಯ

‘ಪಿಎಂ ನರೇಂದ್ರ ಮೋದಿ’ ಸಿನಿಮಾ ಬಿಡುಗಡೆಗೆ ಚುನಾವಣಾ ಆಯೋಗದಿಂದ ಗ್ರೀನ್ ಸಿಗ್ನಲ್!

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಜೀವನಾಧಾರಿತ ಚಿತ್ರ ‘ಪಿಎಂ ನರೇಂದ್ರ ಮೋದಿ’ ಬಿಡುಗಡೆಗೆ ಚುನಾವಣಾ ಆಯೋಗ ಬುಧವಾರ ಗ್ರೀನ್ ಸಿಗ್ನಲ್ ನೀಡಿದೆ. ಅಲ್ಲದೆ, ಚಿತ್ರ ಬಿಡುಗಡೆ ಬಗ್ಗೆ [more]