ರಾಷ್ಟ್ರೀಯ

ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆ ದೇಶಕ್ಕೆ ಮಾರಕವಾಗಿದೆ: ಅರುಣ್ ಜೇಟ್ಲಿ

ನವದೆಹಲಿ: ಕಾಂಗ್ರೆಸ್‌ ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಗಳು ಅತ್ಯಂತ ಅಪಾಯಕಾರಿಯಾಗಿವೆ ಎಂದು ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ವಾಗ್ದಾಳಿ ನಡೆಸಿದ್ದಾರೆ ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಕಾಂಗ್ರೆಸ್ ಬಿಡುಗಡೆಗೊಳಿಸಿರುವ [more]

ರಾಷ್ಟ್ರೀಯ

ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿದ ರಾಹುಲ್ ಗಾಂಧಿ

ನವದೆಹಲಿ: ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಮತದಾರರ ಓಲೈಕೆಗಾಗಿ ರಾಜಕೀಯ ಪಕ್ಷಗಳು ಕಸರತ್ತು ನಡೆಸಿವೆ. ಈ ನಡುವೆ ಕಾಂಗ್ರೆಸ್ ತನ್ನ ಚುನಾವಣಾ ಪ್ರಣಾಳಿಕೆ ಬಿಡುಗಡೆಮಾಡಿದೆ. ಕಾಂಗ್ರೆಸ್​ನ ಕೇಂದ್ರ [more]

ರಾಷ್ಟ್ರೀಯ

ಪಾಕ್ ನ 10 ಸೈನಿಕರನ್ನು ಸದೆಬಡಿದ ಭಾರತೀಯ ಸೇನೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪೂಂಚ್​ ವಲಯದಲ್ಲಿ ಗಡಿನಿಯಂತ್ರಣ ರೇಖೆ ಬಳಿ ಕಡನ ವಿರಾಮ ಉಲ್ಲಂಘನೆಮಾಡಿ ದಾಲಿ ನಡೆಸಿದ್ದ ಪಾಕ್ ಸೈನಿಕರಿಗೆ ದಿಟ್ಟ ಪ್ರತ್ಯುತ್ತರ ನೀಡಿದ ಭಾರತೀಯ [more]

ರಾಷ್ಟ್ರೀಯ

ಆರ್ಟಿಕಲ್ 370 ರದ್ದಿಗೆ ದೇಶದ 130 ಕೋಟಿ ಜನರು ಒಪ್ಪಿದರೆ ಮಾಡಲಿ; ನಮ್ಮ ಅಭ್ಯಂತರವಿಲ್ಲ: ಮಾಜಿ ಪ್ರಧಾನಿ ಹೆಚ್ ದಿ ದೇವೇಗೌಡ

ಹಾಸನ: ಪ್ರಧಾನಿ ನರೇಂದ್ರ ಮೋದಿ ಇಡೀ ರಾಷ್ಟ್ರವನ್ನ ಹಿಂದೂ ರಾಷ್ಟ್ರ ಮಾಡಬೇಕು ಎನ್ನೋ ಕಲ್ಪನೆಯಲ್ಲಿದ್ದಾರೆ ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸುವ ಆರ್ಟಿಕಲ್ 370 ಯನ್ನು ರದ್ದುಗೊಳಿಸಬೇಕೆಂಬ ನಿರ್ಧಾರದಲ್ಲಿದ್ದಾರೆ. [more]

ರಾಷ್ಟ್ರೀಯ

ಹಾರ್ದಿಕ್ ಚುನಾವಣೆಯ ಕನಸು ಸುಪ್ರೀಂ ಕೋರ್ಟ್​ನಲ್ಲೂ ಭಗ್ನ

ನವದೆಹಲಿ: ನಾಲ್ಕು ವರ್ಷಗಳ ಹಿಂದಿನ ಗಲಾಟೆ ಪ್ರಕರಣವೊಂದು ಹಾರ್ದಿಕ್ ಪಟೇಲ್ ಅವರಿಗೆ ಇವತ್ತೂ ಮುಳುವಾಗಿದೆ. ಚುನಾವಣೆಗೆ ಸ್ಪರ್ಧಿಸಲು ಸಕಲ ತಯಾರಿಯಲ್ಲಿರುವ ಹಾರ್ದಿಕ್ ಅವರಿಗೆ ಈ ಪ್ರಕರಣ ಪ್ರಮುಖ ತಡೆಯಾಗಿದೆ. [more]

ರಾಷ್ಟ್ರೀಯ

ಜಮ್ಮು-ಕಾಶ್ಮೀರಕ್ಕೆ ಪ್ರತ್ಯೇಕ ಪ್ರಧಾನಿ, ರಾಷ್ಟ್ರಪತಿ: ಒಮರ್ ಅಬ್ದುಲ್ಲಾ ಹೇಳಿಕೆಗೆ ಪ್ರಧಾನಿ ಮೋದಿ ಖಂಡನೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ನಂತರ, ವಿಶೇಷ ರಾಜ್ಯದ ಸ್ಥಾನಮಾನವನ್ನು ತೆಗೆದುಹಾಕುವುದು ಸೂಕ್ತವಲ್ಲ ಎಂದು ನ್ಯಾಷನಲ್ ಕಾನ್ಫೆರೆನ್ಸ್ ಮುಖಂಡ ಒಮರ್ ಅಬ್ದುಲ್ಲಾ ಅಭಿಪ್ರಾಯಪಟ್ಟಿದ್ದಾರೆ. [more]

ರಾಷ್ಟ್ರೀಯ

ತಪ್ಪಿತು ಮಹಾ ದುರಂತ; ಭಾರತೀಯ ಸೈನಿಕರ ಬಸ್​ ಸ್ಫೋಟಿಸಲು ದೂರವಾಣಿ ಮೂಲಕವೇ ಬಂದಿತ್ತು ಆದೇಶ!

ನವದೆಹಲಿ: ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಇತ್ತೀಚೆಗೆ ಸೈನಿಕರು ಸಂಚಾರ ನಡೆಸುತ್ತಿದ್ದ ಬಸ್​ ಸ್ಫೋಟಿಸುವ ವಿಫಲ ಪ್ರಯತ್ನವೊಂದು ನಡೆದಿತ್ತು. ಆತ್ಮಾಹುತಿ ದಾಳಿ ಮೂಲಕ ಸೈನಿಕರನ್ನು ಹತ್ಯೆ ಮಾಡಲು ಮುಂದಾಗಿದ್ದ ಉಗ್ರನನ್ನು [more]

ರಾಷ್ಟ್ರೀಯ

ವಯನಾಡ್ ನಿಂದ ರಾಹುಲ್ ವಿರುದ್ಧ ಬಿಜೆಪಿಯ ತುಷಾರ್ ವೆಳ್ಳಪಲ್ಲಿ ಕಣಕ್ಕೆ

ನವದೆಹಲಿ: ಕಾಂಗ್ರೆಸ್​ ಅಧ್ಯಕ್ಷ ರಾಹುಲ್​ ಗಾಂಧಿ, ಅಮೇಠಿ ಜತೆಗೆ ಕೇರಳದ ವಯಾನಾಡ್​ನಿಂದಲೂ ಸ್ಪರ್ಧಿಸುತ್ತಾರೆ ಎಂದು ಘೋಷಣೆಯಾಗುತ್ತಿದ್ದಂತೆಯೇ ರಾಹುಲ್ ವಿರುದ್ಧ ವಾಗ್ದಾಳಿ ನಡೆಸಿದ್ದ ಬಿಜೆಪಿ ಈಗ ವಯನಾಡ್ ನಲ್ಲಿ [more]

ರಾಷ್ಟ್ರೀಯ

ಪುಲ್ವಾಮಾ ಮಾದರಿ ದಾಳಿಗೆ ಯತ್ನಿಸಿದ್ದ ಹಿಜ್ಬುಲ್ ಉಗ್ರನ ಬಂಧನ

ಶ್ರೀನಗರ: ಪುಲ್ವಾಮಾ ಮಾದರಿಯ ಕಾರ್ ಬಾಂಬ್ ದಾಳಿ ನಡೆಸಲು ಯತ್ನಿಸಿದ್ದ ಹಿಜ್ಬುಲ್ ಮುಜಾಹಿದ್ದೀನ್ ಉಗ್ರನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಓವೈಸ್ ಅಹ್ಮದ್ ಬಂಧಿತ ಉಗ್ರ. ಈತ ಬಿಜ್ಬೆಹರಾ [more]

ರಾಷ್ಟ್ರೀಯ

ಪ್ರಧಾನಿ ಮೋದಿ ಜೀವನಾಧಾರಿತ ಚಿತ್ರ ಬಿಡುಗಡೆಗೆ ತಡೆಕೋರಿ ಹೈಕೋರ್ಟ್ ನಲ್ಲಿ ಅರ್ಜಿ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಜೀವನಾಧರಿತ ಚಿತ್ರ ಪಿಎಂ ನರೇಂದ್ರ ಮೋದಿ ಬಿಡುಗಡೆಗೆ ತಡೆ ಕೋರಿ ರಾಜ್ಯ ಹೈಕೋರ್ಟ್​ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಾಗಿದೆ. ವಕೀಲ [more]

ರಾಷ್ಟ್ರೀಯ

ಜೈಶ್ ಎ ಉಗ್ರ ಫೈಯಾಜ್​ ಅಹ್ಮದ್​ ಲೋನ್​ ಬಂಧನ

ಶ್ರೀನಗರ: ಜೈಶ್​ ಎ ಮೊಹಮ್ಮದ್​ ಭಯೋತ್ಪಾದನೆ ಸಂಘಟನೆಯ ಉಗ್ರ ಫೈಯಾಜ್​ ಅಹ್ಮದ್​ ಲೋನ್​ನನ್ನು ಶ್ರೀನಗರದಲ್ಲಿ ಬಂಧಿಸಲಾಗಿದೆ. ದೆಹಲಿ ಪೊಲೀಸ್​ನ ವಿಶೇಷ ಘಟಕದ ಸಿಬ್ಬಂದಿ ಫಯಾಜ್ ನನ್ನು ಬಂಧಿಸಿದೆ. [more]

ರಾಷ್ಟ್ರೀಯ

ಜಮ್ಮು-ಕಾಶ್ಮೀರ: ಪುಲ್ವಾಮದಲ್ಲಿ ನಾಲ್ವರು ಉಗ್ರರನ್ನು ಹೊಡೆದುರುಳಿಸಿದ ಸೇನೆ

ಶ್ರೀನಗರ: ಜಮ್ಮು ಕಾಶ್ಮೀರದ ಪುಲ್ವಾಮಾದಲ್ಲಿ ರಾತ್ರಿಯಿಂದ ನಡೆಯುತ್ತಿರುವ ಕಾರ್ಯಾಚರಣೆಯಲ್ಲಿ ಭದ್ರತಾ ಪಡೆ ನಾಲ್ವರು ಉಗ್ರರನ್ನು ಹೊಡೆದುರುಳಿಸಿದೆ. ಈ ಉಗ್ರರು ಲಷ್ಕರ್-ಇ-ತೊಯ್ಬಾಗೆ ಸೇರಿದವರು ಎಂದು ಹೇಳಲಾಗುತ್ತಿದೆ. ಪುಲ್ವಾಮ ಪ್ರದೇಶದಲ್ಲಿ ಉಗ್ರರು [more]

ರಾಷ್ಟ್ರೀಯ

ಇಸ್ರೋದ ಮುಕುಟಕ್ಕೆ ಮತ್ತೊಂದು ಗರಿ; ಏಕಕಾಲದಲ್ಲಿ 28 ಉಪಗ್ರಹ ಉಡಾವಣೆ

ನವದೆಹಲಿ: ಎಮಿಸ್ಯಾಟ್ ಉಪಗ್ರಹ ಸೇರಿದಂತೆ 28 ನ್ಯಾನೋ ಉಪಗ್ರಹಗಳನ್ನು ಇಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೋ) ಶ್ರೀಹರಿಕೋಟಾದಿಂದ ಉಡಾವಣೆ ಮಾಡಲಾಗಿದೆ. ಪಿಎಲ್‍ಎಲ್‍ವಿ-ಸಿ45 ಇಂದು ಬೆಳಗ್ಗೆ 9:30ಕ್ಕೆ ಯಶಸ್ವಿಯಾಗಿ ಉಡಾವಣೆಗೊಂಡಿತು. [more]

ರಾಷ್ಟ್ರೀಯ

ಮೈ ಭೀ ಚೌಕಿದಾರ್​ ಅಭಿಯಾನಕ್ಕೆ ಪ್ರಧಾನಿ ಚಾಲನೆ

ನವದೆಹಲಿ: ಮೈ ಭೀ ಚೌಕಿದಾರ್​ ಅಭಿಯಾನ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದರು. ದೆಹಲಿಯ ತಾಲ್ ಕಟೋರಾ ಮೈದಾನದಲ್ಲಿ ಮೈ ಭಿ ಚೌಕಿದಾರ್ ಅಭಿಯಾನಕ್ಕೆ ಚಾಲನೆ [more]

ರಾಷ್ಟ್ರೀಯ

ಮಿಗ್ 27 ವಿಮಾನ ಪತನ: ಪೈಲಟ್ ಪಾರು

ಜೋಧಪುರ: ರಾಜಸ್ಥಾನದ ಜೋಧಪುರ ಬಳಿ ಮತ್ತೊಂದು ಮಿಗ್ 27 ಯುದ್ಧ ವಿಮಾನ ಪತನವಾಗಿದೆ. ಅದೃಷ್ಟವಶಾತ್ ಪೈಲಟ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಇಂದು ಬೆಳಗ್ಗೆ ಎಂದಿನಂತೆ ಗಸ್ತು [more]

ರಾಷ್ಟ್ರೀಯ

ವಯನಾಡ್ ನಿಂದ್ ರಾಹುಲ್ ಸ್ಪರ್ಧೆ ಬಿಜೆಪಿ ವಿರುದ್ಧವಲ್ಲ; ಎಡಪಕ್ಷಗಳ ವಿರುದ್ಧವಾಗಿದೆ: ಸಿಎಂ ಪಿಣರಾಯಿ ವಿಜಯನ್

ತಿರುವನಂತಪುರಂ: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು ವಯಾನಾಡ್ ಕ್ಷೇತ್ರದಿಂದ ಸ್ಪರ್ಧಿಸುತ್ತಿರುವುದು ಬಿಜೆಪಿ ವಿರುದ್ಧದ ಹೋರಾಟವಲ್ಲ ಬದಲಿಗೆ ಎಡಪಕ್ಷಗಳಿಗೆ ಸವಾಲು ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ [more]

ರಾಷ್ಟ್ರೀಯ

ತೆಲಂಗಾಣದ ನಿಜಾಮಾಬಾದ್ ಚುನಾವಣೆಯಲ್ಲಿ ಇವಿಎಂ ಬದಲು ಬ್ಯಾಲೆಟ್ ಪೇಪರ್ ಬಳಕೆ

ಹೈದರಾಬಾದ್: ಲೋಕಸಭಾ ಚುನಾವಣೆಯಲ್ಲಿ ಇಡೀ ದೇಶಾದ್ಯಂತ ಇವಿಎಂ ಬಳಕೆಗೆ ಸಜ್ಜಾಗಿದ್ದರೆ ತೆಲಂಗಾಣದ ನಿಜಾಮಾಬಾದ್‍ನಲ್ಲಿ ಮಾತ್ರ ಇವಿಎಂ ಬದಲಿಗೆ ಬ್ಯಾಲೆಟ್ ಪೇಪರ್ ನಲ್ಲಿ ಸ್ಪರ್ಧೆ ನಡೆಸಲು ಚುನಾವಣಾ ಆಯೋಗ [more]

ರಾಷ್ಟ್ರೀಯ

ಕೇರಳದ ವಯನಾಡ್ ನಿಂದಲೂ ರಾಹುಲ್ ಸ್ಪರ್ಧೆ

ನವದೆಹಲಿ:ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಎರಡು ಕ್ಷೇತ್ರಗಳಿಂದ ಸ್ಪರ್ಧಿಸುವುದು ಖಚಿತವಾಗಿದೆ. ಉತ್ತರ ಪ್ರದೇಶದ ಅಮೇಥಿ ಹಾಗೂ ಕೇರಳದ ಅವರು ಕೇರಳದ ವಯನಾಡ್‌ ಲೋಕಸಭಾ ಕ್ಷೇತ್ರದಿಂದ [more]

ರಾಷ್ಟ್ರೀಯ

ಹಿಮಾಚಲ ಪ್ರದೇಶ: ಪುತ್ರ ಕಾಂಗ್ರೆಸ್ ಅಭ್ಯರ್ಥಿ, ಅವನ ವಿರುದ್ಧ ಪ್ರಚಾರ ಮಾಡುವುದಿಲ್ಲ- ಬಿಜೆಪಿ ಸಚಿವ

ನವದೆಹಲಿ: ಹಿಮಾಚಲ ಪ್ರದೇಶದ ಬಿಜೆಪಿ ಸಚಿವ ಅನಿಲ್ ಶರ್ಮಾ ಅವರು ಮಂಡಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಘೋಷಿಸಲ್ಪಟ್ಟಿರುವ ಅವರ ಮಗ ಆಶ್ರೇ ಶರ್ಮಾ ವಿರುದ್ಧ ಪ್ರಚಾರ ಮಾಡುವಿದಿಲ್ಲವೆಂದು ಹೇಳಿದ್ದಾರೆ. ಮಂಡಿ [more]

ರಾಷ್ಟ್ರೀಯ

ವಿರಸ ಮರೆತು ಬಿಜೆಪಿ ಜೊತೆ ಮತ್ತೆ ಒಂದಾದ ಶಿವಸೇನೆ; ಅಚ್ಚರಿ ಮೂಡಿಸಿದ ಉದ್ಧವ್​ ಠಾಕ್ರೆ ನಡೆ

ಅಹಮದಾಬಾದ್ : “ನಮಗೆ ಪ್ರಧಾನಿ ಅಭ್ಯರ್ಥಿಯಾಗಿ ಪ್ರಧಾನಿ ನರೇಂದ್ರ ಮೋದಿ ಇದ್ದಾರೆ, ಆದರೆ, ನಿಮ್ಮ ಪಿಎಂ ಅಭ್ಯರ್ಥಿಯಾಗಿ ಯಾರಿದ್ದಾರೆ?,”- ಹೀಗೆ ಪ್ರಶ್ನಿಸಿದ್ದು. ಶಿವಸೇನೆ ಮುಖ್ಯಸ್ಥ ಉದ್ಧವ್​ ಠಾಕ್ರೆ. ಅವರ [more]

ರಾಷ್ಟ್ರೀಯ

ಡಿಎಂಕೆ ಖಜಾಂಚಿ ದುರೈ ಮುರುಗನ್ ನಿವಾಸದ ಮೇಲೆ ಐಟಿ, ಚುನಾವಣಾ ಅಧಿಕಾರಿಗಳ ದಾಳಿ

ವೆಲ್ಲೂರು: ಅಕ್ರಮ ಹಣ ವಹಿವಾಟು ಆರೋಪ ಹಿನ್ನಲೆಯಲ್ಲಿ ಡಿಎಂಕೆ ಖಜಾಂಚಿ ದುರೈ ಮುರುಗನ್ ನಿವಾಸದ ಮೇಲೆ ಆದಾಯ ತೆರಿಗೆ ಇಲಾಖೆ ಜತೆಗೆ ಚುನಾವಣಾ ಅಧಿಕಾರಿಗಳು ದಾಳಿ ನಡೆಸಿದ್ದಾರೆ. [more]

ರಾಷ್ಟ್ರೀಯ

ಗುಜರಾತ್ ಗಾಂಧೀನಗರದಿಂದ ಅಮಿತ್ ಶಾ ನಾಮಪತ್ರ ಸಲ್ಲಿಕೆ

ಗಾಂಧಿನಗರ: ಗುಜರಾತ್‍ನ ಗಾಂಧಿನಗರ ಲೋಕಸಭಾ ಕ್ಷೇತ್ರದಿಂದ ಅಭ್ಯರ್ಥಿಯಾಗಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ನಾಮಮತ್ರ ಸಲ್ಲಿಸಿದ್ದಾರೆ. ಇದಕ್ಕೂ ಮುನ್ನ ನಡೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು, ದೇಶದ [more]

ರಾಷ್ಟ್ರೀಯ

ದೇಶದ ಅಭಿವೃದ್ಧಿ, ಯಶಸ್ಸು ಕಂಡು ವಿಪಕ್ಷಗಳಿಗೆ ನಿರಾಸೆಯಾಗಿದೆ: ಪ್ರಧಾನಿ ಮೋದಿ ವಾಗ್ದಾಳಿ

ಅರುಣಾಚಲಪ್ರದೇಶ: ದೇಶ ಅಭಿವೃದ್ಧಿಯಾಗುತ್ತಿರುವುದನ್ನು ಕಂಡು ವಿಪಕ್ಷಗಳಿಗೆ ಸಹಿಸಿಕೊಳ್ಳಲಾಗುತ್ತಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ. ಅರುಣಾಚಲ ಪ್ರದೇಶದ ಲೋಕಸಭಾ ಚುನಾವಣೆ, ವಿಧಾನಸಭಾ ಚುನಾವಣೆ ಪ್ರಚಾರಕ್ಕೆ ಚಾಲನೆ [more]

ರಾಷ್ಟ್ರೀಯ

ವೈಮಾನಿಕ ದಾಳಿ ಕ್ರೆಡಿಟ್ ಪ್ರಧಾನಿ ಮೋದಿಯವರಿಗೆ ಸಲ್ಲಬಾರದೇಕೆ: ರಾಜನಾಥ್ ಸಿಂಗ್ ಪ್ರೆಶ್ನೆ

ಅಹಮದಾಬಾದ್: ಪಾಕಿಸ್ತಾನದ ವಿರುದ್ಧ ಭಾರತೀಯ ವಾಯುಪಡೆ ನಡೆಸಿದ ವೈಮಾನಿಕ ದಾಳಿ ಕ್ರೆಡಿಟ್ ಪ್ರಧಾನಿ ನರೇಂದ್ರ ಮೋದಿಯವರಿಗೆ ಸಲ್ಲಬಾರದೇಕೆ ಎಂದು ಕೇಂದ್ರ ಗೃಹಸಚಿವ ರಾಜನಾಥ್ ಸಿಂಗ್ ಪ್ರಶ್ನಿಸಿದ್ದಾರೆ. ಗಾಂಧಿ [more]

ರಾಷ್ಟ್ರೀಯ

ಎಸ್ ಪಿ-ಬಿಎಸ್ ಪಿ ಮೈತ್ರಿ ತೊರೆದ ನಿಶಾದ್​ ಪಾರ್ಟಿ: ಬಿಜೆಪಿ ಸೇರುವ ಸಾಧ್ಯತೆ

ಲಖನೌ: ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಉತ್ತರ ಪ್ರದೇಶದಲ್ಲಿ ಸಮಾಜವಾದಿ ಪಕ್ಷ ಮತ್ತು ಬಹುಜನ ಸಮಾಜ ಪಕ್ಷದ ಜತೆ ಮೈತ್ರಿ ಮಾಡಿಕೊಂಡಿದ್ದ ನಿಶಾದ್​ ಪಾರ್ಟಿ ಈಗ ಆ ಮೈತ್ರಿಯಿಂದ [more]