ರಾಷ್ಟ್ರೀಯ

ಟಿ.ಟಿ.ವಿ ದಿನಕರನ್​ ಬಣಕ್ಕೆ ಪ್ರೆಷರ್​ ಕುಕ್ಕರ್​ ಚಿಹ್ನೆ ಸ್ವಾಮತ್ವ ನಿರಾಕರಿಸಿದ ಸುಪ್ರೀಂ

ನವದೆಹಲಿ: ಪಕ್ಷಕ್ಕೆ ಪ್ರೆಷರ್​ ಕುಕ್ಕರ್​ ಚಿಹ್ನೆಯನ್ನು ಕಾಯಂಗೊಳಿಸುವಂತೆ ಚುನಾವಣಾ ಆಯೋಗಕ್ಕೆ ಸೂಚಿಸುವಂತೆ ಕೋರಿ ಎಐಎಡಿಎಂಕೆಯ ಟಿ.ಟಿ.ವಿ. ದಿನಕರನ್​ ಬಣ ಸಲ್ಲಿಸಿದ್ದ ಮನವಿ ಅರ್ಜಿಯನ್ನು ತಿರಸ್ಕರಿಸಿರುವ ಸುಪ್ರೀಂ ಕೋರ್ಟ್, [more]

ರಾಜ್ಯ

ಉಡುಪಿಯಲ್ಲಿ ಶ್ರೀಕೃಷ್ಣನ ದರ್ಶನ ಪಡೆದ ರಕ್ಷಣಾ ಸಚಿವೆ

ಉಡುಪಿ: ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್​ ಉಡುಪಿಗೆ ಆಗಮಿಸಿದ್ದು, ಉಡುಪಿಯ ಶ್ರೀ ಕೃಷ್ಣ ಮಠಕ್ಕೆ ತೆರಳಿ ಶ್ರೀ ಕೃಷ್ಣನ ದರ್ಶನ ಪಡೆದರು. ಸಾಮಾನ್ಯ ಭಕ್ತರಂತೆ ಸರತಿ ಸಾಲಿನಲ್ಲಿ [more]

ರಾಷ್ಟ್ರೀಯ

ದೇಶಾದ್ಯಂತ 150 ಚುನಾವಣಾ ಪ್ರಚಾರಸಭೆಯಲ್ಲಿ ಪ್ರಧಾನಿ ಮೋದಿ ಭಾಗಿ

ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಮತ್ತೊಮ್ಮೆ ಎನ್ ಡಿ ಎ ನೇತೃತ್ವದ ಸರ್ಕಾರ ಅಧಿಕಾರದ ಗದ್ದುಗೆಯೇರಬೇಕೆಂಬಬ ಪಣತೊಟ್ಟಿರುವ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಅಮಿತ್​ ಷಾ [more]

ರಾಷ್ಟ್ರೀಯ

ಉತ್ತರ ಪ್ರದೇಶದಲ್ಲಿ 40 ತಾರಾ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ

ನವದೆಹಲಿ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಉತ್ತರ ಪ್ರದೇಶದ ಉದ್ದಗಲಕ್ಕೂ ಪಕ್ಷದ ಪರ ಪ್ರಚಾರ ಮಾಡಲು ಭಾರತೀಯ ಜನತಾ ಪಕ್ಷ (ಬಿಜೆಪಿ) ತಾರಾ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡಿದೆ. ಈ [more]

ರಾಷ್ಟ್ರೀಯ

ಭಾರತದಲ್ಲಿ ದಾಳಿ ನಡೆಸಲು ಅಲ್​ಖೈದಾ ಮತ್ತು ಐಸಿಸ್​ ಸಂಚು

ನವದೆಹಲಿ: ಭಾರತದಲ್ಲಿ ಭಯೋತ್ಪಾದನಾ ದಾಳಿ ನಡೆಸಲು ಅಲ್​ಖೈದಾ ಮತ್ತು ಐಸಿಸ್​ ಭಯೋತ್ಪಾದನಾ ಸಂಘಟನೆಗಳು ಸಂಚು ರೂಪಿಸಿವೆ ಎಂದು ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿದೆ. ದೆಹಲಿ, ಮುಂಬೈ, ಗೋವಾ [more]

ರಾಷ್ಟ್ರೀಯ

ಜೆಟ್ ಏರ್ ವೇಸ್ ಸಂಸ್ಥೆಗೆ ನರೇಶ್ ಗೋಯಲ್ ಮತ್ತು ಅನಿತಾ ಗೋಯಲ್ ರಾಜೀನಾಮೆ

ನವದೆಹಲಿ: ಆರ್ಥಿಕ ಸಂಕಷ್ಟಕ್ಕೀಡಾಗಿರುವ ಜೆಟ್ ಏರ್ ವೇಸ್ ಸಂಸ್ಥೆ ಸ್ಥಾಪಕ ಹಾಗೂ ಅಧ್ಯಕ್ಷ ನರೇಶ್ ಗೋಯಲ್ ಮತ್ತು ಅವರ ಪತ್ನಿ ಅನಿತಾ ಗೋಯಲ್ ಅವರು ವಿಮಾನಯಾನ ಸಂಸ್ಥೆಯ [more]

ಬೆಂಗಳೂರು

ಮೂರು ಪಕ್ಷಗಳ್ಳಲ್ಲೂ ಜೋರಾದ ಭಿನ್ನಮತ

ಬೆಂಗಳೂರು,ಮಾ.24- ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನಕ್ಕೆ ಎರಡು ದಿನ ಇರುವಾಗಲೇ ಟಿಕೆಟ್ ಕೈ ತಪ್ಪಿದವರು ಪಕ್ಷದ ವಿರುದ್ಧವೇ ತಿರುಗಿ ಬಿದ್ದಿರುವುದರಿಂದ ಮೂರು ಪ್ರಮುಖ ಪಕ್ಷಗಳಲ್ಲಿ ಭಿನ್ನಮತ [more]

ಬೆಂಗಳೂರು

ಕೆಲವು ಕ್ಷೇತ್ರಗಳಲ್ಲಿ ಅಸಮಾಧಾನ ಮತ್ತು ಬಂಡಾಯ-ಮುಖ್ಯಮಂತ್ರಿ ಕುಮಾರಸ್ವಾಮಿ ಗರಂ

ಬೆಂಗಳೂರು, ಮಾ.24- ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಮಣಿಸಿ ಹೆಚ್ಚು ಸ್ಥಾನಗಳಲ್ಲಿ ಗೆಲುವು ಸಾಧಿಸಬೇಕೆಂಬ ಉದ್ದೇಶದಿಂದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದರೂ ಕೆಲವು ಕ್ಷೇತ್ರಗಳಲ್ಲಿ ಅಸಮಾಧಾನ ಹಾಗೂ ಬಂಡಾಯ ಉಂಟಾಗಿರುವ [more]

ರಾಷ್ಟ್ರೀಯ

ಶೇ.20 ಕಡುಬಡವರಿಗೆ ವಾರ್ಷಿಕವಾಗಿ 72 ಸಾವಿರ ರೂ. ಕನಿಷ್ಠ ಆದಾಯ: ರಾಹುಲ್ ಗಾಂಧಿ ಘೋಷಣೆ

ನವದೆಹಲಿ: ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಮತದಾರರ ಓಲೈಕೆ ಮುಂದಾಗಿರುವ ಕಾಂಗ್ರೆಸ್ ಹಲವು ಭರವಸೆಗಳನ್ನು ನೀಡಿದೆ. ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದೇಶದ ಶೇ 20ರಷ್ಟು ಕಡು ಬಡ [more]

ರಾಷ್ಟ್ರೀಯ

ಚುನಾವಣೆಯಲ್ಲಿ ಬಿಜೆಪಿಯೇ ಗುಲುವು ಪಡೆದು, ಮೋದಿಯವರು ಮತ್ತೊಮ್ಮೆ ಪ್ರಧಾನಿಯಾಗಬೇಕು ಎಂದ ರಾಜ್ಯಪಾಲರು

ನವದೆಹಲಿ: ಪಕ್ಷಾತೀತವಾಗಿರಬೇಕಾಗಿರುವ ರಾಜ್ಯಪಲರೊಬ್ಬರು, ನಾವೆಲ್ಲ ಬಿಜೆಪಿಯವರು, ನರೇಂದ್ರ ಮೋದಿಯವರೇ ಮತ್ತೊಮ್ಮೆ ದೇಶದ ಪ್ರಧಾನಿಯಾಗಬೇಕು ಎಂದು ಕರೆ ನೀಡಿರುವ ಮೂಲಕ ತೀವ್ರ ಚರ್ಚೆಗೆ ಕಾರಣರಾಗಿದ್ದಾರೆ. ರಾಜಸ್ಥಾನದ ರಾಜ್ಯಪಾಲ ಕಲ್ಯಾಣ್ [more]

ರಾಷ್ಟ್ರೀಯ

ಈ ಚುನಾವಣೆಯಲ್ಲಿಯೂ ಮೋದಿ ಗೆದ್ದರೆ, ಪ್ರಜಾಪ್ರಭುತ್ವ ಸಂಪೂರ್ಣ ನಾಶವಾಗುತ್ತದೆ : ಅರವಿಂದ್ ಕೇಜ್ರಿವಾಲ್

ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಈಬಾರಿ ಪ್ರಧಾನಿ ನರೇಂದ್ರ ಮೋದಿಯವರನ್ನು ಸೋಲಿಸಲೇಬೇಕು. ಇಲ್ಲವಾದಲ್ಲಿ ಅವರು ಶಾಸ್ವತವಾಗಿ ಪ್ರಧಾನಿಯಾಗೇ ಇರುತ್ತಾರೆ. ಅಲ್ಲದೇ 2019 ಚುನಾವಣೆ ಬಳಿಕ ಮತ್ತೆ ಚುನಾವಣೆ ನಡೆಯಲೂ [more]

ರಾಷ್ಟ್ರೀಯ

ಸಿಬಿಐಗೆ ಸುಪ್ರೀಂ ಕೋರ್ಟ್ ನೋಟೀಸ್

ನವದೆಹಲಿ: ಅಖಿಲೇಶ್ ಯಾದವ್ ಹಾಗೂ ಎಸ್ ಪಿ ನಾಯಕ ಮುಲಾಯಂ ಸಿಂಗ್ ಯಾದವ್ ಅವರ ಅಕ್ರಮ ಆಸ್ತಿ ಗಳಿಕೆ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಸಿಬಿಐ [more]

ರಾಷ್ಟ್ರೀಯ

ಮಾಜಿ ವಿಶ್ವ ಸುಂದರಿ ರೈ ಐಶ್ವರ್ಯ ಮತ್ತೆ ಗರ್ಭಿಣಿ?

ಮುಂಬೈ: ಮಾಜಿ ವಿಶ್ವ ಸುಂದರಿ, ನಟಿ ಐಶ್ವರ್ಯ ರೈ ಬಚ್ಚನ್ ಮತ್ತೊಮ್ಮೆ ಗರ್ಭಿಣಿ ಆಗಿದ್ದಾರೆ ಎನ್ನುವ ವಿಚಾರದ ಬಗ್ಗೆ ಅಭಿಮಾನಿಗಳು ಮಾತನಾಡಿಕೊಳ್ಳುತ್ತಿದ್ದಾರೆ. ಇತ್ತೀಚೆಗೆ ಐಶ್ವರ್ಯ ರೈ ಹಾಗೂ ಅಭಿಷೇಕ್ [more]

ರಾಷ್ಟ್ರೀಯ

ಲೋಕಸಭಾ ಚುನಾವಣೆ: ಬಿಜೆಪಿಯಿಂದ ಮತ್ತೊಂದು ಪಟ್ಟಿ ರಿಲೀಸ್, ರಮಣ್ ಸಿಂಗ್ ಪುತ್ರನಿಗಿಲ್ಲ ಟಿಕೆಟ್!

ನವದೆಹಲಿ: 2019ರ ಲೋಕಸಭಾ ಚುನಾವಣೆಗಾಗಿ ಬಿಜೆಪಿ 9 ಅಭರ್ತಿಗಳ ಮತ್ತೊಂದು ಪಟ್ಟಿಯನ್ನು ಬಿಡುಗಡೆ ಮಾಡಿದೆ. ಛತ್ತೀಸ್​ಗಢ, ತೆಲಂಗಾಣ, ಮೇಘಾಲಯ ಮತ್ತು ಮಹಾರಾಷ್ಟ್ರ ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳ ಹೆಸರನ್ನು ಘೋಷಿಸಿದೆ. [more]

ರಾಷ್ಟ್ರೀಯ

ಪಾಕ್ ಗುಂಡಿನ ದಾಳಿಗೆ ಭಾರತೀಯ ಯೋಧ ಹುತಾತ್ಮ

ಶ್ರೀನಗರ: ಅಂತರಾಷ್ಟ್ರೀಯ ಗಡಿಯಲ್ಲಿ ಪಾಕಿಸ್ತಾನ ಸೇನೆ ಮತ್ತೆ ಉದ್ಧಟತನ ಮೆರೆದಿದ್ದು, ಜಮ್ಮು-ಕಾಶ್ಮೀರದ ಪೂಂಛ್ ಸೆಕ್ಟರ್ ನಲ್ಲಿ ಕದನ ವಿರಾಮ ಉಲ್ಲಂಘನೆ ಮಾಡಿ ಗುಂಡಿನ ದಾಳಿ ನಡೆಸಿದೆ. ಪರಿಣಾಮ [more]

ರಾಷ್ಟ್ರೀಯ

ಸಿಂಧ್ ಪ್ರಾಂತ್ಯದ ಇಬ್ಬರು ಸಹೋದರಿಯ ಅಪಹರಣ ಪ್ರಕರಣ; ವರದಿ ಕೇಳಿದ ಸುಷ್ಮಾ ಸ್ವರಾಜ್

ನವದೆಹಲಿ: ಹೋಳಿ ಹಬ್ಬದ ದಿನದಂದು ಸಿಂಧ್ ಪ್ರಾಂತ್ಯದಲ್ಲಿ ಇಬ್ಬರು ಹಿಂದೂ ಬಾಲಕಿಯರ ಅಪರಹಣ ಮಾಡಿ ಬಲವಂತವಾಗಿ ಮತಾಂತರ ಮಾಡಿರುವ ಕುರಿತಂತೆ ಕೇಂದ್ರ ಸಚಿವೆ ಸುಷ್ಮಾ ಸ್ವರಾಜ್ ಪಾಕಿಸ್ತಾನದಲ್ಲಿರುವ [more]

ರಾಷ್ಟ್ರೀಯ

ಪ್ರಧಾನಿ ಮೋದಿ ಜೀವನಾಧಾರಿತ ಚಿತ್ರ ಬಿಡುಗಡೆಗೆ ಎಂ ಎನ್ ಎಸ್ ವಿರೋಧ

ಮುಂಬೈ: ಪ್ರಧಾನಿ ನರೇಂದ್ರ ಮೋದಿ ಜೀವನಾಧಾರಿತ ಚಿತ್ರ’ ಪಿಎಂ ನರೇಂದ್ರ ಮೋದಿ’ ಏಪ್ರಿಲ್ 12ರಂದು ಬಿಡುಗಡೆಯಾಗುತ್ತಿದ್ದು, ಚಿತ್ರ ಬಿಡುಗಡೆಗೆ ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್‍ಎಸ್) ವಿರೋಧ ವ್ಯಕ್ತಪಡಿಸಿದೆ. [more]

ರಾಷ್ಟ್ರೀಯ

ದೇಶಭಕ್ತಿಗೆ ಹೊಸ ವ್ಯಾಖ್ಯಾನ ನೀಡಿದ ವೆಂಕಯ್ಯ ನಾಯ್ಡು

ನವದೆಹಲಿ: ಭಾರತ ಮಾತಾ ಕೀ ಜೈ ಎಂದು ಘೋಷಣೆ ಕೂಗಿದಾಕ್ಷಣ ಅದು ದೇಶಭಕ್ತಿಯಲ್ಲ; ಎಲ್ಲರಿಗಾಗಿ ಜೈ ಎಂಬುದೇ ದೇಶ ಭಕ್ತಿ ಎಂದು ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಹೊಸ ವ್ಯಾಖ್ಯಾನ [more]

ರಾಜ್ಯ

ವಿಜಯ ಸಂಕಲ್ಪ ಸಭೆ: ಇಂದಿನಿಂದ ದೇಶಾದ್ಯಂತ ಹಲವೆಡೆ ಬಿಜೆಪಿ ರ್ಯಾಲಿ

ಹೊಸದಿಲ್ಲಿ: ಬಿಜೆಪಿಯ ಲೋಕಸಭಾ ಚುನಾವಣೆ ಪ್ರಚಾರ ಅಭಿಯಾನ ‘ವಿಜಯ ಸಂಕಲ್ಪ ಸಭಾ’ಗೆ ಮಾರ್ಚ್‌ 24ರಂದು ಚಾಲನೆ ನೀಡಲಾಗುವುದು ಎಂದು ಕೇಂದ್ರ ಸಚಿವ ಮುಕ್ತಾರ್ ಅಬ್ಬಾಸ್ ನಖ್ವಿ ಹೇಳಿದ್ದಾರೆ. ಬಿಜೆಪಿ [more]

ರಾಷ್ಟ್ರೀಯ

ಪುಲ್ವಾಮಾ ದಾಳಿ ವೇಳೆ ಪ್ರಧಾನಿ ಮೋದಿ, ಗೃಹ ಸಚಿವರು ಬೀಫ್ ಬಿರಿಯಾನಿ ತಿಂದು ಮಲಗಿದ್ದರೇ…?:ಒವೈಸಿ ಪ್ರಶ್ನೆ

ನವದೆಹಲಿ: ಪುಲ್ವಾಮಾ ದಾಳಿ ಹಿನ್ನಲೆಯಲ್ಲಿ ಪ್ರಧಾನಿ ಮೋದಿ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿರುವ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್​ ಓವೈಸಿ, ದಾಳಿ ನಡೆದ ಸಂದರ್ಭದಲ್ಲಿ ಮೋದಿಯವರು ಗೋಮಾಂಸ [more]

ರಾಷ್ಟ್ರೀಯ

ಲೋಕಸಭಾ ಅಖಾಡಕ್ಕಿಳಿದ ಕನ್ಹಯ್ಯ ಕುಮಾರ್

ಪಾಟ್ನಾ: ಜೆಎನ್​ಯು ವಿದ್ಯಾರ್ಥಿ ಸಂಘಟನೆಯ ಮಾಜಿ ಅಧ್ಯಕ್ಷ ಕನ್ಹಯ್ಯ ಕುಮಾರ್​ ಇದೀಗ ಲೋಕಸಭಾ ಚುನಾವಣಾ ಅಖಾಡಕ್ಕೆ ಇಳಿದಿದ್ದಾರೆ. ಕನ್ಹಯ್ಯ ಬಿಹಾರದ ಬೆಗುಸರೈ ಕ್ಷೇತ್ರದಿಂದ ಸಿಪಿಐ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ. [more]

ರಾಷ್ಟ್ರೀಯ

ನೌಕಾ ಪಡೆಯ ಮುಂದಿನ ಮುಖ್ಯಸ್ಥರಾಗಿ ಅಡ್ಮಿರಲ್‌ ಕರಮ್‌ ಬೀರ್‌ ಸಿಂಗ್‌ ನೇಮಕ

ನವದೆಹಲಿ: ಕೇಂದ್ರ ಸರಕಾರ ವೈಸ್‌ ಅಡ್ಮಿರಲ್‌ ಕರಮ್‌ ಬೀರ್‌ ಸಿಂಗ್‌ ಅವರನ್ನು ಮುಂದಿನ ನೌಕಾ ಪಡೆ ಮುಖ್ಯಸ್ಥರನ್ನಾಗಿ ನೇಮಕ ಮಾಡಿದೆ. ಮೇ 31ರಂದು ಹಾಲಿ ನೌಕಾ ಪಡೆ [more]

ರಾಷ್ಟ್ರೀಯ

ಕೇರಳದ ವಯನಾಡ್ ನಿಂದ ರಾಹುಲ್ ಗಾಂಧಿ ಸ್ಪರ್ಧೆ

ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಅವರು ಕೇರಳದ ವಯನಾಡ್‌ ಕ್ಷೇತ್ರದಿಂದಲೂ ಸ್ಪರ್ಧಿಸಲಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಅಖಿಲ ಭಾರತ ಕಾಂಗ್ರೆಸ್​ ಸಮಿತಿಯ ಪ್ರಧಾನ [more]

ರಾಜ್ಯ

ತುಮಕೂರು ಕ್ಷೇತ್ರದಿಂದಲೇ ಸ್ಪರ್ಧೆ: ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡ ಘೋಷಣೆ

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು ಯಾವ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂಬ ಕುತೂಹಲಕ್ಕೆ ಕೊನೆಗೂ ತೆರೆಬಿದ್ದಿದ್ದು, ತುಮಕೂರು ಕ್ಷೇತ್ರದಿಂದಲೇ ತಾವು ಕಣಕ್ಕಿಳಿಯುವುದಾಗಿ ಜೆಡಿಎಸ್ [more]

ರಾಷ್ಟ್ರೀಯ

ಪ್ರಧಾನಿ ಮೋದಿ ಹಿಟ್ಲರ್ ಹಾದಿ ಹಿಡಿದಿದ್ದಾರೆ: ಸಿಎಂ ಕೇಜ್ರಿವಾಲ್ ಆಕ್ರೋಶ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿರುವ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್, ಮೋದಿಯವರು ಜರ್ಮನಿಯ ಸರ್ವಾಧಿಕಾರಿಯಾಗಿದ್ದ ಅಡಾಲ್ಫ್​ ಹಿಟ್ಲರ್​ನ ಹಾದಿಯಲ್ಲಿದ್ದಾರೆ ಎಂದು ಕಿಡಿಕಾರಿದ್ದಾರೆ. ಹಿಟ್ಲರ್​ನ [more]