ರಾಷ್ಟ್ರೀಯ

ಪಾಕ್​ ಆಕ್ರಮಿತ ಕಾಶ್ಮೀರದಲ್ಲಿ ದಾಳಿ ನಡೆದಿದ್ದು ಹೇಗೆ?

ನವದೆಹಲಿ: ಪಾಕ್​ ಆಕ್ರಮಿತ ಕಾಶ್ಮೀರ ಹಾಗೂ ಪಾಕಿಸ್ತಾನದ ಖೈಬರ್​ ಕಣಿವೆಯ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಸ್ಥಳೀಯ ಬೇಹುಗಾರಿಕೆ ಮೂಲಗಳು ನೀಡಿದ ಮಾಹಿತಿಯನ್ನ ಆಧರಿಸಿ ಪಕ್ಕಾ ಗ್ರೌಂಡ್​ ರಿಪೋರ್ಟ್ ಪಡೆದು [more]

ರಾಷ್ಟ್ರೀಯ

ಉಗ್ರರ ನೆಲೆಗಳ ಮೇಲೆ ಸರ್ಜಿಕಲ್​ ಸ್ಟ್ರೈಕ್​, 100ಕ್ಕೂ ಹೆಚ್ಚು ಟೆರರ್​​ಗಳು ಮಟ್ಯಾಷ್​: ಸರ್ಕಾರದಿಂದ ಅಧಿಕೃತ ಘೋಷಣೆ

ನವದೆಹಲಿ: ಪಾಕ್​ ಗಡಿಯಲ್ಲಿರುವ ಉಗ್ರರ ಅಡಗುತಾಣಗಳ ಮೇಲೆ ಭಾರತೀಯ ವಾಯುಪಡೆ ದಾಳಿ ನಡೆಸಿದ್ದು, 100ಕ್ಕೂ ಚ್ಚು ಉಗ್ರರನ್ನು ಹೊಡೆದುರುಳಿಸಲಾಗಿದೆ ಎಂದು ವಿದೇಶಾಂಗ ಕಾರ್ಯದರ್ಶಿ ವಿಜಯ್​ ಗೋಖಲೆ ದೃಢಪಡಿಸಿದರು. [more]

ರಾಷ್ಟ್ರೀಯ

ಪುಲ್ವಾಮ ದಾಳಿಗೆ ಪರಾಕ್ರಮದ ಪ್ರತೀಕಾರ: ಪಾಕ್ ಗಡಿ ನುಗ್ಗಿದ ಭಾರತೀಯ ವಾಯು ಸೇನೆ …1000ಕಿಲೋ ಬಾಂಬ್ ದಾಳ.. ಗೊತ್ತೇ?

ಹೊಸದಿಲ್ಲಿ: ಪುಲ್ವಾಮ ಉಗ್ರ ದಾಳಿ ನಂತರ ಪ್ರತೀಕಾರಕ್ಕಾಗಿ ಹವಣಿಸುತ್ತಿದ್ದ ಭಾರತ, ಪಾಕಿಸ್ತಾನದ ಮೇಲೆ 2ನೇ ಸರ್ಜಿಕಲ್ ಸ್ಟ್ರೈಕ್ ನಡೆಸಿದೆ. ಭಾರತೀಯ ವಾಯುಸೇನೆಯ ಭಯೋತ್ಪಾದಕ ನೆಲೆಯ 1000 ಕೆಜಿ [more]

ರಾಷ್ಟ್ರೀಯ

ಕಳ್ಳಭಟ್ಟಿ ದುರಂತ: ಮೃತರ ಸಂಖ್ಯೆ 104ಕ್ಕೇರಿಕೆ

ಗುವಾಹಟಿ, ಫೆ.24- ಪೂರ್ವ ಅಸ್ಸೋಂನ ಗೊಲ್ಘಾಟ್ ಹಾಗೂ ಜೊರ್ಹಟ್‍ನಲ್ಲಿ ಕಳ್ಳಭಟ್ಟಿ ಸೇವಿಸಿ ಮೃತಪಟ್ಟವರ ಸಂಖ್ಯೆ 104ಕ್ಕೇರಿದೆ. ಇತರ 100ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದು, ಕೆಲವರ ಸ್ಥಿತಿ ಚಿಂತಾಜನಕವಾಗಿದೆ. [more]

ರಾಷ್ಟ್ರೀಯ

ಪಾಕಿಸ್ತಾನ ಪತ್ರಕರ್ತನಿಗೆ ಭಾರತದ ಟ್ವಿಟೀಗರ ತಿರುಗೇಟು

ನವದೆಹಲಿ, ಫೆ.25- ಪುಲ್ವಾಮಾ ಭಯೋತ್ಪಾದಕರ ದಾಳಿ ನಂತರ ಭಾರತ ಮತ್ತು ಪಾಕಿಸ್ತಾನ ನಡುವಣ ಸಂಬಂಧ ಮತ್ತಷ್ಟು ಹದಗೆಟ್ಟು ಉಭಯದೇಶಗಳ ಎಲ್ಲ ಕ್ಷೇತ್ರಗಳಲ್ಲೂ ಪರಸ್ಪರ ಆರೋಪ ಪ್ರತ್ಯಾರೋಪಗಳು ಕೇಳಿಬರುತ್ತಿವೆ. [more]

ರಾಷ್ಟ್ರೀಯ

ರಾಷ್ಟ್ರೀಯ ಯುದ್ಧ ಸ್ಮಾರಕ ಲೋಕಾರ್ಪಣೆ ಮಾಡಿದ ಪ್ರಧಾನಿ ಮೋದಿ

ನವದೆಹಲಿ: ದೆಹಲಿಯ ಇಂಡಿಯಾ ಗೇಟ್ ಬಳಿ ನಿರ್ಮಿಸಿರುವ ಭಾರತದ ಮೊದಲ ರಾಷ್ಟ್ರೀಯ ಯುದ್ಧ ಸ್ಮಾರಕವನ್ನು ಪ್ರಧಾನಿ ನರೇಂದ್ರ ಮೋದಿ ಲೋಕಾರ್ಪಣೆ ಮಾಡಿದರು. ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ವೀರ [more]

ರಾಷ್ಟ್ರೀಯ

ಏಮ್ಸ್ ವೈದ್ಯರಿಂದ ಗೋವಾ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಸಿಎಂ ಪರಿಕ್ಕರ್ ಗೆ ಚಿಕಿತ್ಸೆ

ಪಣಜಿ: ಅನಾರೋಗ್ಯದಿಂದ ಮತ್ತೆ ಆಸ್ಪತ್ರೆಗೆ ದಾಖಲಾಗಿರುವ ಗೋವಾ ಮುಖ್ಯಮಂತ್ರಿ ಮನೋಹರ್ ಪರ್ರಿಕರ್ ಅವರ ಆರೋಗ್ಯ ವಿಚಾರಿಸಿ ಮುಂದಿನ ಚಿಕಿತ್ಸೆ ನೀಡಲು ದೆಹಲಿಯ ಏಮ್ಸ್ ಆಸ್ಪತ್ರೆಯ ವೈದ್ಯಕೀಯ ತಂಡ [more]

ರಾಷ್ಟ್ರೀಯ

ಮಾನನಷ್ಟ ಮೊಖದ್ದಮೆ ಪ್ರಕರಣ: ಪತ್ರಕರ್ತೆ ಪ್ರಿಯಾ ರಮಣಿಗೆ ಜಾಮೀನು

ನವದೆಹಲಿ: ಲೈಂಗಿಕ ಕಿರುಕುಳ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಕೇಂದ್ರ ಸಚಿವ ಎಂ.ಜೆ ಅಕ್ಬರ್ ಸಲ್ಲಿಸಿದ್ದ ಮಾನನಷ್ಟ ಪ್ರಕರಣದಲ್ಲಿ ಪತ್ರಕರ್ತೆ ಪ್ರಿಯಾ ರಮಣಿ ಅವರಿಗೆ ದೆಹಲಿ ನ್ಯಾಯಾಲಯ ಜಾಮೀನು [more]

ಬೆಂಗಳೂರು

ಕೊನೆಗೊಂಡ ಏರೋ ಇಂಡಿಯಾ ಪ್ರದರ್ಶನ

ಬೆಂಗಳೂರು, ಫೆ.24- ಕಳೆದ ಐದು ದಿನಗಳಿಂದ ಬೆಂಗಳೂರಿನಲ್ಲಿ ನಡೆದ 12ನೇ ಏರೋ ಇಂಡಿಯಾ ಪ್ರದರ್ಶನಕ್ಕೆ ಇಂದು ಅಧಿಕೃತವಾಗಿ ತೆರೆ ಬಿದ್ದಿತು. ವಿಶ್ವದ ಗಮನ ಸೆಳೆದ ಏರೋ ಇಂಡಿಯಾಕ್ಕೆ [more]

ರಾಷ್ಟ್ರೀಯ

ಮನೆ ಭಾಗ್ಯ..! ನಿರ್ಮಾಣ ಹಂತದ ವಸತಿ ಮೇಲಿನ ಜಿಎಸ್​ಟಿ ತೆರಿಗೆಯಲ್ಲಿ ಭಾರೀ ಇಳಿಕೆ

ನವದೆಹಲಿ: ರಿಯಲ್ ಎಸ್ಟೇಟ್ ಕ್ಷೇತ್ರಕ್ಕೆ ಪುಷ್ಟಿ ಕೊಡಲು ಹಾಗೂ ಸರ್ವರಿಗೂ ವಸತಿ ಕಲ್ಪಿಸುವ ಗುರಿ ಈಡೇರಿಸುವ ನಿಟ್ಟಿನಲ್ಲಿ ಕೇಂದ್ರ ಸರಕಾರ ಕೆಲ ಜಿಎಸ್​ಟಿ ತೆರಿಗೆಯಲ್ಲಿ ಒಂದಷ್ಟು ಬದಲಾವಣೆ ತಂದಿದೆ. [more]

ರಾಷ್ಟ್ರೀಯ

ಜೈಶ್ ಇ ಮೊಹಮ್ಮದ್ ಸಂಘಟನೆಯ ಮೂವರು ಉಗ್ರರನ್ನು ಹೊಡೆದುರುಳಿಸಿದ ಸೇನೆ

ಶ್ರೀನಗರ: ಜಮ್ಮು-ಕಾಶ್ಮೀರದ ಕುಲ್ಗಾಮ್ ನಲ್ಲಿ ಉಗ್ರರ ವಿರುದ್ಧ ಭಾರತೀಯ ಸೇನೆ ನಡೆಸಿದ ಎನ್ ಕೌಂಟರ್ ನಲ್ಲಿ ಮೂವರು ಉಗ್ರರನ್ನು ಹೊಡೆದುರುಳಿಸಲಾಗಿದೆ. ಗುಂಡಿನ ಚಕಮಕಿಯಲ್ಲಿ ಓರ್ವ ಡಿವೈಎಸ್ ಪಿ [more]

ರಾಷ್ಟ್ರೀಯ

ಮೂವರು ಪಿಎಲ್ ಎಫ್ ಐ ಉಗ್ರರ ಹತ್ಯೆ

ರಾಂಚಿ: ಝಾರಖಂಡ್ ನ ಗುಮ್ಲಾದಲ್ಲಿ ಭದ್ರತಾ ಪಡೆ ನಡೆಸಿದ ಎನ್‌ಕೌಂಟರ್‌ನಲ್ಲಿ ಪೀಪಲ್ಸ್‌ ಲಿಬರೇಷನ್‌ ಫ್ರಂಟ್‌ ಆಫ್‌ ಇಂಡಿಯಾ(ಪಿಎಲ್ ಎಫ್ ಐ) ಉಗ್ರರು ಬಲಿಯಾಗಿದ್ದಾರೆ. ಗುಮ್ಲಾ ಜಿಲ್ಲೆಯ ಕಾಮ್ದಾರ [more]

ರಾಷ್ಟ್ರೀಯ

ಪಾಕ್ ಸಂಸದ ರಮೇಶ್ ಕುಮಾರ್- ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಭೇಟಿ

ನವದೆಹಲಿ: ಪುಲ್ವಾಮಾ ಭಯೋತ್ಪಾದಕ ದಾಳಿ ಹಿನ್ನೆಲೆಯಲ್ಲಿ ಪಾಕ್ ಸಂಸದ ಹಾಗೂ ಇಮ್ರಾನ್ ಖಾನ್ ಪಕ್ಷದ ಸದಸ್ಯ ರಮೇಶ್ ಕುಮಾರ್ ವಂಕ್ವಾನಿ ಅವರು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ [more]

ರಾಷ್ಟ್ರೀಯ

ಪುಲ್ವಾಮಾ ಉಗ್ರರ ದಾಳಿ ಪ್ರಧಾನಿ ಮೋದಿ ಸರ್ಕಾರದ ವೈಫಲ್ಯ: ಅಸಾದುದ್ದೀನ್‌ ಓವೈಸಿ

ಮುಂಬೈ: ಜಮ್ಮು-ಕಾಶ್ಮೀರದ ಪುಲ್ವಾಮ ಉಗ್ರ ದಾಳಿಯಲ್ಲಿ 40 ಜನ ಸಿಆರ್‌ಪಿಎಫ್‌ ಯೋಧರು ಹುತಾತ್ಮರಾಗಿರುವುದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರದ ದೊಡ್ಡ ವೈಫಲ್ಯ ಎಂದು [more]

ರಾಷ್ಟ್ರೀಯ

ಪಿಎಂ ಕಿಸಾನ್ ಸಮ್ಮಾನ್ ಯೋಜನೆಗೆ ಪ್ರಧಾನಿ ಮೋದಿ ಚಾಲನೆ

ಗೋರಖ್ ಪುರ್ : ರೈತರ ಖಾತೆಗೆ ವಾರ್ಷಿಕ 6,000 ಹಣ ವರ್ಗಾವಣೆಯಾಗುವ ಪಿಎಂ-ಕಿಸಾನ್‌ ಸಮ್ಮಾನ್‌ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ. ಉತ್ತರ ಪ್ರದೇಶದ ಘೋರಖ್ [more]

ರಾಷ್ಟ್ರೀಯ

ನಮ್ಮ ಹೋರಾಟ ಉಗ್ರವಾದದ ವಿರುದ್ಧ ಹೊರತು ಕಾಶ್ಮೀರಿಗಳ ವಿರುದ್ಧವಲ್ಲ: ಪ್ರಧಾನಿ ಮೋದಿ

ಟೊಂಕ್: ನಾನು ಪಾಕ್​ ಪ್ರಧಾನಿಗೆ ಹೇಳಿದ್ದೆ ‘ನಾವು ಬಡತನ ಹಾಗೂ ಅನಕ್ಷರತೆ ವಿರುದ್ಧ ಒಗ್ಗೂಡಿ ಹೋರಾಡೋಣ ಎಂದು’ ಆದರೆ, ಅವರು ಹೇಳಿದ್ದರು ನಾನು ಪಠಾಣ್​​​ ಮಗನಾಗಿದ್ದು, ತನ್ನ [more]

ರಾಷ್ಟ್ರೀಯ

ಜಮ್ಮು-ಕಾಶ್ಮೀರದಲ್ಲಿ ಇನ್ನಷ್ಟು ಹೆಚ್ಚಿದ ಭದ್ರತೆ: ನೂರು ಅರೆಸೇನಾ ತುಕಡಿಗಳ ನಿಯೋಜನೆ

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಕೇಂದ್ರ ಸರ್ಕಾರ ಭದ್ರತೆಯನ್ನು ಹೆಚ್ಚಿಸಿದ್ದು, ಇಂದು ನೂರು ತುಕಡಿ ಅರೆಸೈನಿಕ ಪಡೆಯನ್ನು ಶ್ರೀನಗರಕ್ಕೆ ಕಳಿಸಿದೆ. ಪುಲ್ವಾಮಾದಲ್ಲಿ ನಡೆದ ಉಗ್ರರ ದಾಳಿ ಬಳಿಕ ಜಮ್ಮು-ಕಾಶ್ಮೀರದಲ್ಲಿ ಕಟ್ಟೆಚ್ಚರ [more]

ರಾಷ್ಟ್ರೀಯ

ಕಾಶ್ಮೀರ ಪ್ರತ್ಯೇಕತಾವಾದಿ ಮುಖಂಡ ಯಾಸಿನ್ ಮಲಿಕ್ ಬಂಧನ

ಶ್ರೀನಗರ: ಜಮ್ಮು-ಕಾಶ್ಮೀರ ಲಿಬರೇಷನ್​ ಫ್ರಂಟ್​ ಮುಖ್ಯಸ್ಥ, ಪ್ರತ್ಯೇಕತಾವಾದಿ ಮುಖಂಡ ಯಾಸಿನ್​ ಮಲಿಕ್​ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಶ್ರೀನಗರದ ಮೈಸುಮಾ ಪ್ರದೇಶದಲ್ಲಿರುವ ಮಲಿಕ್​ ಅವರ ನಿವಾಸದಲ್ಲಿ ಪೊಲೀಸರು ಮಲೀಕ್ [more]

ರಾಷ್ಟ್ರೀಯ

ಪ್ರಧಾನಿ ಮೋದಿಯವರಿಗೆ ದೇಶದ ಭದ್ರತೆಗಿಂತ ಫೋಟೋ ಶೂಟ್ ಮುಖ್ಯ: ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ಪುಲ್ವಾಮಾ ಉಗ್ರರ ದಾಳಿಯಲ್ಲಿ ಯೋಧರು ಹುತಾತ್ಮರಾಗಿ, ಇಡೀ ದೇಶವೇ ಕಂಬನಿ ಮಿಡಿಯುತ್ತಿದ್ದರೆ ಪ್ರಧಾನಿ ಮೋದಿ ಮಾತ್ರ ಫೋಟೋಶೂಟ್ ನಲ್ಲಿ ತೊಡಿಗಿದ್ದರು ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ [more]

ರಾಷ್ಟ್ರೀಯ

ಪ್ರಧಾನಿ ಮೋದಿಯವರಿಗೆ ಸಿಯೋಲ್ ಶಾಂತಿ ಪ್ರಶಸ್ತಿ ಪ್ರದಾನ

ಸಿಯೋಲ್​: ಪ್ರಧಾನಿ ನರೇಂದ್ರ ಮೋದಿ ಅವರಿಗೆ ದಕ್ಷಿಣ ಕೊರಿಯಾದ ಪ್ರತಿಷ್ಠಿತ ಸಿಯೋಲ್​ ಶಾಂತಿ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಪ್ರಶಸ್ತಿ ಸ್ವೀಕರಿಸಿದ ಪ್ರಧಾನಿ ಈ ಪ್ರಶಸ್ತಿ 130 ಕೋಟಿ [more]

ರಾಷ್ಟ್ರೀಯ

ಕಾಶ್ಮೀರಿಗಳ ಮೇಲೆ ಹಲ್ಲೆಯಾಗದಂತೆ ಸೂಕ್ತ ಕ್ರಮ ಕೈಗೊಳ್ಳಿ: ಸುಪ್ರೀಂ ಸೂಚನೆ

ನವದೆಹಲಿ: ದೇಶದಲ್ಲಿರುವ ಕಾಶ್ಮೀರಿಗಳ ಮೇಲೆ ಹಲ್ಲೆಯಾಗದಂತೆ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಿ ಎಂದು ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳಿಗೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ಗುಂಪು ಹತ್ಯೆ [more]

ರಾಷ್ಟ್ರೀಯ

ಇಬ್ಬರು ಶಂಕಿತ ಉಗ್ರರ ಬಂಧನ

ಲಖನೌ: ಜೈಷ್​ ಎ ಮೊಹಮ್ಮದ್​ ಉಗ್ರ ಸಂಘಟನೆಯ ಇಬ್ಬರು ಶಂಕಿತ ಉಗ್ರರನ್ನು ಉತ್ತರ ಪ್ರದೇಶದ ಭಯೋತ್ಪಾದನಾ ನಿಗ್ರಹ ದಳ ಬಂಧಿಸಿದೆ. ಬಂಧಿತರನ್ನು ಕುಲ್ಗಾಂನ ಶಾನವಾಜ್ ಅಹ್ಮದ್ ಮತ್ತು [more]

ರಾಜ್ಯ

ಬಿಪಿನ್ ರಾವತ್‍ರವರಿಂದ ಎಚ್‍ಎಎಲ್ ನಿರ್ಮಿತ ತೇಜಸ್ ಯುದ್ಧ ವಿಮಾನದ ಬಗ್ಗೆ ಮೆಚ್ಚುಗೆ

ಬೆಂಗಳೂರು: ಎಚ್‍ಎಎಲ್‍ನ ಹೆಮ್ಮ್ಮೆಯ ಉತ್ಪಾದನೆಯಲ್ಲಿ ಒಂದಾದ ತೇಜಸ್ ಸ್ವದೇಶಿ ನಿರ್ಮಿತ ಯುದ್ಧ ವಿಮಾನದಲ್ಲಿ ಭೂ ಸೇನೆಯ ಮುಖ್ಯಸ್ಥ ಬಿಪಿನ್ ರಾವತ್ ಮತ್ತು ಕೇಂದ್ರ ಸರ್ಕಾರದ ರಕ್ಷಣಾ ಸಲಹೆಗಾರ [more]

ರಾಷ್ಟ್ರೀಯ

ಪುಲ್ವಾಮಾ ದಾಳಿಗಿಂತಲೂ ಭೀಕರ ದಾಳಿಗೆ ಸಂಚು ನಡೆಸಿವೆ ಜೈಷ್-ಎ-ಮೊಹಮ್ಮದ್ ಉಗ್ರ ಸಂಘಟನೆ: ಗುಪ್ತಚರ ವಿಭಾಗ ಎಚ್ಚರಿಕೆ

ನವದೆಹಲಿ, ಫೆ.21-ಜಮ್ಮು-ಕಾಶ್ಮೀರದ ಅವಂತಿಪೊರಾದಲ್ಲಿ ಸಿಆರ್‍ಪಿಎಫ್ ಯೋಧರ ಮೇಲೆ ಪಾಕಿಸ್ತಾನದ ಜೈಷ್-ಎ-ಮೊಹಮ್ಮದ್ ಸಂಘಟನೆಯ ಆತ್ಮಾಹುತಿ ದಳದ ಉಗ್ರರು ಪೈಶಾಚಿಕ ಕೃತ್ಯ ನಡೆಸಿರುವ ಘಟನೆ ಮಾಸುವ ಮುನ್ನವೇ ಅದಕ್ಕಿಂತಲೂ ಭೀಕರವಾದ [more]