ರಾಜ್ಯ

ಜನಾಕರ್ಷಣೆಯ ಕೇಂದ್ರ ಪ್ರಯಾಗದಲ್ಲಿ” ನೇತ್ರ ಕುಂಭ.”

ಜನಾಕರ್ಷಣೆಯ ಕೇಂದ್ರ ಪ್ರಯಾಗದಲ್ಲಿ” ನೇತ್ರ ಕುಂಭ.” ಜನವರಿ 12 ವಿವೇಕಾನಂದ ಜಯಂತಿ ಯಿಂದ ಆರಂಭಗೊಂಡು ತಿಂಗಳುಗಳ ಕಾಲ ದಿಂದ ನಿರಂತರ ವಾಗಿ ಸೇವೆ, ಚಿಕಿತ್ಸೆ ,ತಪಾಸಣೆ ಉಚಿತವಾಗಿ [more]

ರಾಷ್ಟ್ರೀಯ

ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಗೆ ರಾಮ ಗೋಪಾಲ್ ವರ್ಮಾ ತಿರುಗೇಟು

ಮುಂಬೈ: ಪುಲ್ವಾಮಾ ಉಗ್ರರ ದಾಳಿ ಕುರಿತು ಹೇಳಿಕೆ ನೀಡಿದ್ದ ಪಾಕ್ ಪ್ರಧಾನಿ ಇಮ್ರಾನ್ ಖಾನ್ ವಿರುದ್ಧ ತೀಕ್ಷ್ಣ ಪ್ರತಿಕ್ರಿಯೆ ನೀಡಿರುವ ನಿರ್ದೇಶಕ ರಾಮ್ ಗೋಪಾಲ್ ವರ್ಮಾ, ಎಲ್ಲಾ [more]

ರಾಷ್ಟ್ರೀಯ

ಪಾಕಿಸ್ತಾನ್ ಹ್ಯಾಕರ್ಸ್ ಗಳಿಂದ ಬಿಜೆಪಿ ವೆಬ್ ಸೈಟ್ ಹ್ಯಾಕ್

ರಾಯಪುರ್: ಪಾಕಿಸ್ತಾನದ ಹ್ಯಾಕರ್ ಗಳು ಛತ್ತೀಸಗಢ್ ಬಿಜೆಪಿ ರಾಜ್ಯ ಘಟಕದ ವೆಬ್‍ಸೈಟ್ ಅನ್ನು ಹ್ಯಾಕ್ ಮಾಡಿದ್ದಾರೆ ಎಂದು ತಿಳಿದುಬಂದಿದೆ. ನಾವು ಪಾಕಿಸ್ತಾನದ ಸೈಬರ್ ಅಟ್ಯಾಕರ್ ಎಂದು ವೆಬ್‍ಸೈಟ್‍ಗೆ [more]

ರಾಷ್ಟ್ರೀಯ

ಕಾಶ್ಮೀರದಲ್ಲಿ ಉದ್ಭವಿಸಿರುವ ಸಮಸ್ಯೆಗಳಿಗೆ ಅಂದಿನ ಪ್ರಧಾನಿ ಜವಹರ ಲಾಲ್ ನೆಹರು ಅವರೇ ಕಾರಣ: ಅಮಿತ್ ಶಾ

ರಾಜಮಂಡ್ರಿ: ಇಂದು ಉದ್ಭವಿಸಿರುವ ಕಾಶ್ಮೀರ ಬಿಕ್ಕಟ್ಟಿಗೆ ಅಂದಿನ ಪ್ರಧಾನಿ ಪಂಡಿತ್ ಜವಹಾರ್ ಲಾಲ್ ನೆಹರು ಅವರೇ ಕಾರಣ. ಕಾಶ್ಮೀರ ಸಮಸ್ಯೆಯನ್ನು ಅಂದೇ ಬಗೆಹರಿಸಿದ್ದರೆ ಇಂದು ಕಣಿವೆ ರಾಜ್ಯ [more]

ರಾಷ್ಟ್ರೀಯ

ಸೇನೆಯ ಮೇಲೆ ಮತಷ್ಟು ಆತ್ಮಾಹುತಿ ದಾಳಿ ನಡೆಸುತ್ತೇವೆ: ಹಿಜ್ಬುಲ್​ ಮುಜಾಹಿದೀನ್​ ಉಗ್ರ ಸಂಘಟನೆ ಕಮಾಂಡರ್ ಎಚ್ಚರಿಕೆ

ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತಷ್ಟು ಆತ್ಮಾಹುತಿ ದಾಳಿ ನಡೆಸಲು ಹಿಜ್ಬುಲ್​ ಮುಜಾಹಿದೀನ್​ ಉಗ್ರ ಸಂಘಟನೆ ಸಿದ್ಧತೆ ನಡೆಸಿದೆ ಎಂದು ತಿಳಿದುಬಂದಿದೆ. ಈ ಬಗ್ಗೆ ಸ್ವತ: ಹಿಜ್ಬುಲ್​ [more]

ರಾಜ್ಯ

ಜೆಡಿಎಸ್ ಸೇರ್ಪಡೆಯಾದ ಅರುಣಾಚಲ ಪ್ರದೇಶ ಮಾಜಿ ಸಿಎಂ

ದೀಬ್ರೂಗಡ: ಅರುಣಾಚಲ ಪ್ರದೇಶದ ಮಾಜಿ ಮುಖ್ಯಮಂತ್ರಿ ಜಿಗಾಂಗ್​ ಅಪಾಂಗ್​ ಜೆಡಿಎಸ್​ ಗೆ ಸೇರ್ಪಡೆಯಾಗಿದ್ದಾರೆ. ಅರುಣಾಚಲ ಪ್ರದೇಶದ ದೀಬ್ರೂಗಡದಲ್ಲಿ ಮಾಜಿ ಪ್ರಧಾನ ಮಂತ್ರಿ, ಜೆಡಿಎಸ್​ ವರಿಷ್ಠ ಎಚ್​.ಡಿ. ದೇವೇಗೌಡ [more]

ರಾಷ್ಟ್ರೀಯ

ಪಾಕ್ ಪ್ರಜೆಗಳು 48 ಗಂಟೆಗಳಲ್ಲಿ ಜಿಲ್ಲೆ ತೊರೆಯುವಂತೆ ಆದೇಶ ಹೊರಡಿಸಿದ ರಾಜಸ್ಥಾನ ಬಿಕನೇರ್ ಜಿಲ್ಲಾಧಿಕಾರಿ

ಬಿಕನೇರ್‌: ಪುಲ್ವಾಮ ಉಗ್ರರ ದಾಳಿಯಲ್ಲಿ 40ಕ್ಕೂ ಹೆಚ್ಚು ಯೋಧರನ್ನು ಬಲಿಪಡೆದ ಹಿನ್ನಲೆಯಲ್ಲಿ ಪಾಕಿಸ್ತಾನದ ವಿರುದ್ಧ ದೇಶಾದ್ಯಂತ ಆಕ್ರೋಶಗಳು ವ್ಯಕ್ತವಾಗುತ್ತಿದ್ದು, ಪಾಕ್ ವಿರುಧ ದಿನದಿಂದ ದಿನಕ್ಕೆ ಭಾರತ ಕಠಿಣ [more]

ರಾಷ್ಟ್ರೀಯ

ಉತ್ತರ ಭಾರತದ ಹಲವೆಡೆ ಭೂಕಂಪ

ನವದೆಹಲಿ: ರಾಜಧಾನಿ ದೆಹಲಿ ಸೇರಿದಂತೆ ಉತ್ತರ ಭಾರತದ ಹಲವೆಡೆ ಭೂಮಿ ಕಂಪಿಸಿದ್ದು, ರಿಕ್ಟರ್ ಮಾಪಕದಲ್ಲಿ 4ರಷ್ಟು ತೀವ್ರತೆ ದಾಖಲಾಗಿದೆ. ಉತ್ತರ ಪ್ರದೇಶದ ಮುಜಾಫರ್‌ ನಗರದ ನೈಋತ್ಯ ಭಾಗದಲ್ಲಿ [more]

ರಾಷ್ಟ್ರೀಯ

ಎರಿಕ್ಸನ್ ಕಂಪನಿ ಪ್ರಕರಣ: ರಿಲಯನ್ಸ್ ಕಮ್ಯೂನಿಕೇಷನ್ ಅಪರಾಧಿ; ಬಾಕಿ ಹಣ ಪಾವತಿಗೆ ಅನಿಲ್‌ ಅಂಬಾನಿಗೆ 4 ವಾರ ಗಡುವು ನೀಡಿದ ಸುಪ್ರೀಂ

ನವದೆಹಲಿ: ಟೆಲಿಕಾಂ ಉಪಕರಣ ಉತ್ಪಾದನಾ ಸಂಸ್ಥೆ ಎರಿಕ್ಸನ್ ಕಂಪನಿಗೆ ಬಾಕಿ ಹಣ ಪಾವತಿಸದೇ ವಂಚಿಸಿರುವುದು ಸ್ಪಷ್ಟವಾಗಿದ್ದು, ಈ ಪ್ರಕರಣದಲ್ಲಿ ರಿಲಯನ್ಸ್ ಕಮ್ಯೂನಿಕೇಷನ್ ಅಪರಾಧಿ ಎಂದು ಸುಪ್ರೀಂ ಕೋರ್ಟ್ [more]

ರಾಜ್ಯ

ಕಾಮಕ್ಯ ಮಂದಿರಕ್ಕೆ ಭೇಟಿ ನೀಡಿದ ಮಾಜಿ ಪ್ರಧಾನಿ ದೇವೇಗೌಡರು

ಬೆಂಗಳೂರು,ಫೆ.19-ಜೆಡಿಎಸ್ ರಾಜ್ಯಾಧ್ಯಕ್ಷ ಮತ್ತು ಮಾಜಿ ಪ್ರಧಾನಿ ದೇವೇಗೌಡರು ಅಸ್ಸಾಂನ ಗುವಾಹಟಿಯಲ್ಲಿರುವ ಕಾಮಕ್ಯ ಮಂದಿರಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಗೌಡರು ತಮ್ಮ ಪತ್ನಿ ಚನಮ್ಮ, ಪುತ್ರಿಯರಾದ [more]

ರಾಷ್ಟ್ರೀಯ

41 ಯೋಧರ ಬಲಿಗೆ ಪ್ರತಿಯಾಗಿ 82 ಉಗ್ರರ ತಲೆ ಉರುಳಿಸಬೇಕು: ಪಂಜಾಬ್‌ ಮುಖ್ಯಮಂತ್ರಿ ಕ್ಯಾಪ್ಟನ್‌ ಅಮರೀಂದರ್‌ ಸಿಂಗ್‌

ಚಂಡೀಗಢ : ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿ ಉಗ್ರರು ದಾಳಿ ನಡೆಸಿ 41 ಯೋಧರನ್ನ ಬಲಿಪಡೆದಿದ್ದಾರೆ. ನಮ್ಮ ಸೇನೆ 82 ಉಗ್ರರ ತಲೆಯನ್ನಾದರೂ ಉರುಳಿಸಬೇಕು. ಆ ಮೂಲಕ ಪ್ರತೀಕಾರ ತೀರಿಸಿಕೊಳ್ಳಬೇಕು [more]

ರಾಷ್ಟ್ರೀಯ

ತಮಿಳುನಾಡಿನಲ್ಲಿ ಎಐಎಡಿಎಂಕೆ-ಬಿಜೆಪಿ ಮೈತ್ರಿ

ಚೆನ್ನೈ: ಲೋಕಸಭಾ ಚುನಾವಣೆ ಹಾಗೂ ರಾಜ್ಯ ವಿಧಾನಸಭಾ ಉಪಚುನಾವಣೆ ಹಿನ್ನಲೆಯಲ್ಲಿ ತಮಿಳುನಾಡಿನಲ್ಲಿ ಆಡಳಿತಾರೂಢ ಎಐಎಡಿಎಂಕೆ ರಾಷ್ಟ್ರೀಯ ಪಕ್ಷ ಬಿಜೆಪಿ ಜತೆ ಮೈತ್ರಿ ಮಾಡಿಕೊಂಡಿದೆ. ಇಂದು ಎರಡೂ ಪಕ್ಷಗಳು [more]

ರಾಷ್ಟ್ರೀಯ

ಉಗ್ರರೊಂದಿಗೆ ಸೇರಿ ಬಂದೂಕು ಹಿಡಿದವರೆಲ್ಲರೂ ಶರಣಾಗಿ: ಭಾರತೀಯ ಸೇನೆ ಎಚ್ಚರಿಕೆ

ಶ್ರೀನಗರ: ಉಗ್ರರ ಜತೆ ಸೇರಿ ಬಂದೂಕು ಹಿಡಿದವರೆಲ್ಲರೂ ಶರಣಾಗಿ ಇಲ್ಲವೇ ಸಾಯಲು ಸಿದ್ಧರಾಗಿರಿ ಎಂದು ಭಾರತೀಯ ಸೇನೆ ಕಾಶ್ಮೀರದ ಉಗ್ರರಿಗೆ ಖಡಕ್ ಎಚ್ಚರಿಕೆ ನೀಡಿದೆ. ಪುಲ್ವಾಮಾ ದಾಳಿಯ [more]

ರಾಜ್ಯ

ಫೈಟರ್ ಜಟ್ ಗಳ ಡಿಕ್ಕಿ ಪ್ರಕರಣ: ಪ್ರತಿಕ್ರಿಯೆ ನೀಡಲು ರಕ್ಷಣಾ ಸಚಿವೆ ನಕಾರ

ಬೆಂಗಳೂರು: 2 ಹಾಕ್ ಫೈಟರ್ ಜಟ್ ಗಳ ನಡುವೆ ಪರಸ್ಪರ ಡಿಕ್ಕಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ. ಯಲಹಂಕ ವಾಯುನೆಲೆಯಲ್ಲಿ [more]

ರಾಷ್ಟ್ರೀಯ

ಪಾಕ್ ಜೊತೆ ಮಾತುಕತೆ ಮುಗಿದ ವಿಷಯ: ಉಗ್ರರ ಧಮನಕ್ಕೆ ಎಲ್ಲರೂ ಸಹಕರಿಸಿ: ಪ್ರಧಾನಿ ಮೋದಿ ಕರೆ

ನವದೆಹಲಿ: ಭಯೋತ್ಪಾದನೆಯೇ ಪಾಕಿಸ್ತಾನದ ಕೆಲಸ. ಪಾಕ್ ಜತೆ ಮಾತುಕತೆ ಸಮಯ ಮುಗಿದುಹೋಗಿದೆ. ಇನ್ನೇನಿದ್ದರು ಉಗ್ರರ ವಿರುದ್ಧದ ಕಾರ್ಯಾಚರಣೆ ಮಾತ್ರ ಮುಂದುವರೆಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ. [more]

ರಾಷ್ಟ್ರೀಯ

ಲೋಕಸಭಾ ಚುನಾವಣೆ: ಮಾಹಾರಾಷ್ಟ್ರದಲ್ಲಿ ಬಿಜೆಪಿ-ಶಿವಸೇನೆ ಮೈತ್ರಿ

ಮುಂಬೈ: ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದೆ. ರಾಜಕೀಯ ಪಕ್ಷಗಳಲ್ಲಿ ಚಟುವಟಿಕೆಗಳು ಗರಿಗೆದರಿವೆ. ಈ ನಡುವೆ ಮಹಾರಾಷ್ಟ್ರದಲ್ಲಿ ಬಿಜೆಪಿ ಮತ್ತು ಶಿವಸೇನೆ ಮೈತ್ರಿ ಅಧಿಕೃತವಾಗಿದೆ. ಶಿವಸೇನೆ ನಾಯಕ ಉದ್ಧವ್ [more]

ರಾಷ್ಟ್ರೀಯ

ಪುಲ್ವಾಮದಲ್ಲಿ ಉಗ್ರರ ದಾಳಿಗೆ ನಾಲ್ವರು ಯೋಧರು ಹುತಾತ್ಮ

ಶ್ರೀನಗರ: ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿ ಮತ್ತೆ ಉಗ್ರರು ಅಟ್ಟಹಾಸ ಮೆರೆದಿದ್ದು, ಉಗ್ರರ ಗುಂಡಿನ ದಾಳಿಗೆ ಓರ್ವ ಮೇಜರ್ ಸೇರಿ ನಾಲ್ವರು ಯೋಧರು ಹುತಾತ್ಮರಾಗಿದ್ದಾರೆ. ಜೈಶ್ ಇ ಮೊಹಮ್ಮದ್ ಉಗ್ರರ [more]

ರಾಷ್ಟ್ರೀಯ

ಪುಲ್ವಾಮಾ ದಾಳಿಯ ಮಾಸ್ಟರ್ ಮೈಂಡ್ ಹಾಗೂ ಉಗ್ರರ ಕಮಾಂಡರ್ ಹತ್ಯೆಗೈದ ಸೇನೆ

ಶ್ರೀನಗರ: ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿ ನಡೆದ ಉಗ್ರರ ದಾಳಿಗೆ ಭಾರತೀಯ ಸ್ನೆ ಪ್ರತಿಕಾರ ತೀರಿಸಿಕೊಳ್ಲುತ್ತಿದ್ದು, ಉಗ್ರರ ವಿರುದ್ಧದ ಕಾರ್ಯಾಚರಣೆ ಚುರುಕುಗೊಳಿಸಿದೆ. ಇಂದು ಬೆಳಿಗ್ಗೆ ಪುಲ್ವಾಮಾ ದಾಳಿಯ ಮಾಸ್ಟರ್ ಮೈಂಡ್ [more]

ರಾಷ್ಟ್ರೀಯ

ಭಾರತೀಯ ಯೋಧರ ಮೇಲೆ ಉಗ್ರರ ದಾಳಿ: ಪಾಕ್ ಪ್ರವಾಸ ಮುಂದೂಡಿದ ಸೌದಿ ಪ್ರಿನ್ಸ್ ಮೊಹಮ್ಮದ್ ಬಿನ್ ಸಲ್ಮಾನ್

ನವದೆಹಲಿ,ಫೆ.17- ಪುಲ್ವಾಮದ ಆವಂತಿಪುರದಲ್ಲಿ ಭಾರತೀಯ ಯೋಧರ ಮೇಲೆ ಉಗ್ರರು ನಡೆಸಿರುವ ದಾಳಿ ಹಿನ್ನೆಲೆಯಲ್ಲಿ ಸೌದಿ ಅರೇಬಿಯಾ ರಾಜ ಮೊಹಮ್ಮದ್ ಬಿನ್ ಸಲ್ಮಾನ್ ತಮ್ಮ ಪಾಕ್ ಪ್ರವಾಸವನ್ನು ಮುಂದೂಡಿದ್ದಾರೆ. [more]

ರಾಷ್ಟ್ರೀಯ

ಕಣಿವೆ ರಾಜ್ಯದಲ್ಲಿ ಮಹತ್ವರ ಬೇಳವಣಿಗೆ: ಪ್ರತ್ಯೇಕವಾದಿ ನಾಯಕರುಗಳಿಗೆ ನೀಡಿದ್ದ ಭದ್ರತಾ ವ್ಯವಸ್ಥೆ ಹಿಂದಕ್ಕೆ ಪಡೆದ ರಾಜ್ಯ ಸರ್ಕಾರ

ಶ್ರೀನಗರ, ಫೆ.17-ಪುಲ್ವಾಮಾದಲ್ಲಿ ಭಯೋತ್ಪಾದಕರ ಅಟ್ಟಹಾಸದ ನಂತರ ಕಣಿವೆ ರಾಜ್ಯ ಕಾಶ್ಮೀರದಲ್ಲಿ ಮಹತ್ವದ ಬೆಳವಣಿಗೆಗಳು ಕಂಡುಬಂದಿವೆ. ಐವರು ಪ್ರತ್ಯೇಕತಾವಾದಿ ನಾಯಕರುಗಳಿಗೆ ನೀಡಿದ್ದ ಭದ್ರತಾ ವ್ಯವಸ್ಥೆಯನ್ನು ಜಮ್ಮು-ಕಾಶ್ಮೀರ ಸರ್ಕಾರ ಇಂದು [more]

ರಾಷ್ಟ್ರೀಯ

40 ಯೋಧರನ್ನು ಬಲಿ ತೆಗೆದುಕೊಂಡ ಉಗ್ರರ ವಿರುದ್ಧ ದೇಶಾದ್ಯಂತ ತೀವ್ರ ಆಕ್ರೋಶ

ಜಮ್ಮು, ಫೆ.17- ಪುಲ್ವಾಮಾದಲ್ಲಿ 40ಯೋಧರನ್ನು ಬಲಿ ತೆಗೆದುಕೊಂಡ ಉಗ್ರರ ವಿರುದ್ಧ ಭಾರತಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಇದೇ ವೇಳೆ ಜಮ್ಮುವಿನ ಗಡಿನಿಯಂತ್ರಣ ರೇಖೆ(ಎಲ್‍ಒಸಿ)ಮತ್ತು ಅಂತರರಾಷ್ಟ್ರೀಯ ಗಡಿ(ಐಡಿ)ಯಲ್ಲಿ ಭಾರೀ [more]

ರಾಷ್ಟ್ರೀಯ

ಮುಂಬೈನಲ್ಲಿ ಮಾ.6ರಿಂದ 8ರವರೆಗೆ 8ನೇ ಜಾಗತಿಕ ಆರ್ಥಿಕ ಶೃಂಗಸಭೆ

ಮುಂಬೈ, ಫೆ.16- ವಾಣಿಜ್ಯ ರಾಜಧಾನಿ ಮುಂಬೈನಲ್ಲಿ ಮಾ.6ರಿಂದ 8ರ ವರೆಗೆ ಮೂರು ದಿನಗಳ ಕಾಲ 8ನೆ ಜಾಗತಿಕ ಆರ್ಥಿಕ ಶೃಂಗಸಭೆ ನಡೆಯಲಿದೆ. ಮುಂಬೈನ ವಲ್ರ್ಡ್ ಟ್ರೇಡ್ ಸೆಂಟರ್ [more]

ರಾಷ್ಟ್ರೀಯ

ಯೋಧರಿಗೆ ಸಹಾಯ ಮಾಡಲು ಸೇನಾ ವಾಹನದ ಡ್ರೈವರ್ ಆಗಿ ಕೆಲಸ ಮಾಡಲು ಸಿದ್ಧ: ಅಣ್ಣಾ ಹಜಾರೆ

ಮುಂಬೈ, ಫೆ.16- ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಯೋಧರ ಮಾರಣ ಹೋಮವನ್ನು ಖಂಡಿಸಿರುವ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ನಮ್ಮ ಯೋಧರಿಗೆ ಸಹಾಯ ಮಾಡಲು ಸೇನಾ ವಾಹನದ ಡ್ರೈವರ್ [more]