ತುಮಕೂರು

ಸಿದ್ದಗಂಗಾ ಮಠದ ಪೀಠಾಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಕಿರಿಯ ಶ್ರೀಗಳಾದ ಸಿದ್ದಲಿಂಗ ಸ್ವಾಮೀಜಿ

ತುಮಕೂರು, ಜ.22- ಕಿರಿಯ ಶ್ರೀಗಳಾದ ಸಿದ್ದಲಿಂಗ ಸ್ವಾಮೀಜಿಯವರಿಗೆ ತುಮಕೂರಿನ ಸಿದ್ಧಗಂಗಾ ಮಠದ ಪೀಠಾಧ್ಯಕ್ಷರಾಗಿ ಅಧಿಕಾರ ವಹಿಸಿಕೊಡಲಾಯಿತು. ಲಿಂಗೈಕ್ಯರಾದ ತುಮಕೂರಿನ ಡಾ.ಶ್ರೀ ಶಿವಕುಮಾರ ಸ್ವಾಮೀಜಿಯವರ ಕ್ರಿಯಾಸಮಾಧಿಗೂ ಮುನ್ನ ಕಿರಿಯ [more]

ಬೆಂಗಳೂರು

ಶ್ರೀಗಳಿಗೆ ಭಕ್ತಿನಮನ ಮತ್ತು ಶ್ರದ್ಧಾಂಜಲಿ ಸಭೆ ನಡೆಸಿದ ಕನ್ನಡ ಪರ ಸಂಘಟನೆಗಳು

ಬೆಂಗಳೂರು, ಜ.22-ಶ್ರೀ ಸಿದ್ಧಗಂಗಾ ಕ್ಷೇತ್ರಾಧ್ಯಕ್ಷರು, ನಡೆದಾಡುವ ದೇವರು ಕರ್ನಾಟಕ ರತ್ನ, ಪದ್ಮಭೂಷಣ, ಶತಾಯುಷಿ ಡಾ.ಶ್ರೀ ಶಿವಕುಮಾರಸ್ವಾಮೀಜಿ ಶಿವೈಕ್ಯರಾಗಿದ್ದಕ್ಕೆ ಬೆಂಗಳೂರಿನ ಕನ್ನಡ ಪರ ಸಂಘಟನೆಗಳು ಮೈಸೂರು ಬ್ಯಾಂಕ್ ವೃತ್ತದಲ್ಲಿ [more]

ತುಮಕೂರು

ಇಂದು ಬೆಳಗ್ಗೆ ಇಹ ಲೋಕ ತ್ಯಜಿಸಿದ ಶ್ರೀ ಶಿವಕುಮಾರ ಸ್ವಾಮಿಗಳು

ತುಮಕೂರು,ಜ.21-ರಾಜ್ಯ, ರಾಷ್ಟ್ರ, ಅಂತಾರಾಷ್ಟ್ರ ಮಟ್ಟದಲ್ಲಿರುವ ಕೋಟ್ಯಂತರ ಭಕ್ತರನ್ನು ಶ್ರೀಗಳು ಅಗಲಿದ್ದಾರೆ. ಕೆಲವು ದಿನಗಳಿಂದ ಅಸ್ವಸ್ಥರಾಗಿದ್ದ ಡಾ.ಶಿವಕುಮಾರ ಸ್ವಾಮೀಜಿಯವರಿಗೆ ಹಳೆಯ ಮಠದಲ್ಲಿಚಿಕಿತ್ಸೆ ನೀಡುತ್ತಿದ್ದರೂ ಫಲಕಾರಿಯಾಗದೆ ಇಂದು ಬೆಳಗ್ಗೆ 11.44 [more]

ರಾಷ್ಟ್ರೀಯ

ಹಿಮಾಲಯ ಪರ್ವತ ಶ್ರೇಣಿಯಲ್ಲಿ ಸುರಿಯುತ್ತಿರುವ ಭಾರೀ ಹಿಮ

ನವದೆಹಲಿ,ಜ.20- ಹಿಮಾಲಯ ಪರ್ವತ ಶ್ರೇಣಿಯಲ್ಲಿ ಭಾರೀ ಹಿಮ ಸುರಿಯುತ್ತಿದ್ದು, ಇನ್ನುಒಂದು ವಾರಗಳ ಕಾಲ ಹಿಮಪಾತ ಹೆಚ್ಚಾಗಿರುತ್ತದೆ ಎಂದು ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ. ಜಮ್ಮು ಮತ್ತು ಕಾಶ್ಮೀರ, ಹಿಮಾಚಲ [more]

ರಾಷ್ಟ್ರೀಯ

ದಕ್ಷಣ ಧ್ರುವ ದಂಡ ಯಾತ್ರೆಯನ್ನು ಮುಗಿಸಿದ ಮಹಿಳಾ ಐಪಿಎಸ್ ಅಧಿಕಾರಿ

ನವದೆಹಲಿ,ಜ.20- ಮಹಿಳಾ ಐಪಿ ಎಸ್‍ ಅಧಿಕಾರಿ ಯೊಬ್ಬರು ದಕ್ಷಿಣ ಧ್ರುವ ದಂಡ ಯಾತ್ರೆಯನ್ನು ಯಶಸ್ವಿಯಾಗಿ ಮುಗಿಸಿದ್ದಾರೆ. ಇಂಡೋ-ಟಿಬೇಟಿಯನ್ ಬಾರ್ಡರ್ ಪೋಲೀಸ್(ಐವೈಬಿಪಿ)ಯಡಿಐಜಿ ಯಾಗಿರುವ ಐಪಿಎಸ್‍ ಅಧಿಕಾರಿ ಅಪರ್ಣಾಕುಮಾರ್‍ ದಕ್ಷಿಣ [more]

ರಾಷ್ಟ್ರೀಯ

ಚಿಲಿ ದೇಶದ ಉತ್ತರ-ಮಧ್ಯಭಾಗದಲ್ಲಿ ಇಂದು ಪ್ರಬಲ ಭೂಕಂಪ

ಸಾಂಟಿಯಾಗೋ, ಜ.20- ಚಿಲಿ ದೇಶದ ಉತ್ತರ-ಮಧ್ಯ ಭಾಗದಲ್ಲಿ ಇಂದು ಮುಂಜಾನೆ ಪ್ರಬಲ ಭೂಕಂಪ ಸಂಭವಿಸಿ ಜನರು ತೀವ್ರ ಆತಂಕಕ್ಕೆ  ಒಳಗಾಗಿದ್ದಾರೆ. ರಿಕ್ಟರ್ ಮಾಪಕದಲ್ಲಿ 6.7ರಷ್ಟು ತೀವ್ರತೆ ಇದ್ದ [more]

ಬೆಂಗಳೂರು

ತಮಿಳುನಾಡಿನ ಸಮುದ್ರದಲ್ಲಿ 85 ಕೆಜಿಯ ಭಾರಿ ಮೀನು ಪತ್ತೆ

ಬೆಂಗಳೂರು, ಜ.20- ಮೀನು ಪ್ರಭೇದಗಳಲ್ಲಿ ಅತಿ ಹೆಚ್ಚು ಹೈಜೆನಿಕ್ ಆಗಿರುವ ಎಲ್ಲೋ ಫಿನ್ ಟುನಾ ತಳಿಯ ಭಾರೀ ಗಾತ್ರದ ಮೀನು ತಮಿಳುನಾಡಿನ ಸಮುದ್ರದಲ್ಲಿ ಸಿಕ್ಕಿದ್ದು, ಅದನ್ನು ನಗರದ [more]

ಬೆಂಗಳೂರು

ಆರೋಪಿ ಮೋಹನ್ ಜಾಮೀನು ಆರ್ಜಿಯನ್ನು ವಜಾ ಮಾಡಿದ ನ್ಯಾಯಾಲಯ

ಬೆಂಗಳೂರು, ಜ.17- ವಿಧಾನಸೌಧದಲ್ಲಿ ಹಣ ಸಿಕ್ಕ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಮೋಹನ್ ಅವರ ಜಾಮೀನು ಅರ್ಜಿಯನ್ನು ಲೋಕಾಯುಕ್ತ ನ್ಯಾಯಾಲಯ ವಜಾ ಮಾಡಿದೆ. ಸಚಿವ ಪುಟ್ಟರಂಗಶೆಟ್ಟಿ ಅವರ ಆಪ್ತರೆನ್ನಲಾದ [more]

No Picture
ಬೆಂಗಳೂರು

ಜ.24ರಿಂದ 30ರವರೆಗೆ ಇಮ್ಟೆಕ್-ಟೂಲ್-2019 ಪ್ರದರ್ಶನ

ಬೆಂಗಳೂರು, ಜ.17- ಭಾರತೀಯ ಯಂತ್ರ ಸಾಧನ ಉತ್ಪಾದಕರ ಸಂಘ ( ಇಂಡಿಯನ್ ಮೆಷಿನ್ ಟೂಲ್ಸ್ ಮ್ಯಾನಿಪ್ಯಾಕ್ಚರರ್ಸ್ ಅಸೋಸಿಯೇಶನ್)ವು ಜ.24ರಿಂದ 30ರವರೆಗೆ ನಗರದ ಅಂತಾರಾಷ್ಟ್ರೀಯ ಪ್ರದರ್ಶನ ಕೇಂದ್ರದಲ್ಲಿ ಇಮ್ಟೆಕ್-ಟೂಲ್‍ಟೆಕ್-2019 [more]

ತುಮಕೂರು

ಶ್ರೀಗಳ ಆರೋಗ್ಯ ಯಥಾಸ್ಥಿತಿಯಲ್ಲಿದೆ ಎಂದು ಹೇಳಿದ ಕಿರಿಯ ಶ್ರೀಗಳು

ತುಮಕೂರು,ಜ.17-ಸಿದ್ದಗಂಗಾ ಶ್ರೀಗಳ ಆರೋಗ್ಯ ಯಥಾಸ್ಥಿತಿಯಲ್ಲಿದ್ದು, ಮಠಕ್ಕೆ ಕರೆದೊಯ್ಯುವಂತೆ ಸ್ವಾಮೀಜಿಗಳು ಹಠ ಹಿಡಿದಿದ್ದರು. ಹೀಗಾಗಿ ಅವರನ್ನು ಆಸ್ಪತ್ರೆಯಿಂದ ಮಠಕ್ಕೆ ಸ್ಥಳಾಂತರಿಸಲಾಗಿದೆ ಎಂದು ಕಿರಿಯ ಶ್ರೀಗಳು ತಿಳಿಸಿದ್ದಾರೆ. ಮಠದಲ್ಲೇ ಶ್ರೀಗಳಿಗೆ [more]

ಬೆಂಗಳೂರು ಗ್ರಾಮಾಂತರ

ಹೃದಯಾಘಾತದಿಂದ ನಿಧನರಾದ ಕೃಷಿ ಪಂಡಿತ ನಾರಾಯಣರೆಡ್ಡಿ

ದೊಡ್ಡಬಳ್ಳಾಪುರ, ಜ.14-ಸಾವಯವ ಕೃಷಿಯಲ್ಲಿ ಪ್ರಖ್ಯಾತರಾಗಿದ್ದ ನಾರಾಯಣರೆಡ್ಡಿ(80) ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ತಮ್ಮ ನೆಚ್ಚಿನ ವಿದ್ಯಾರ್ಥಿಗಳಿಗೆ ಕೊನೆಯ ಪಾಠ ಮಾಡಿದ ಈ ಕೃಷಿ ಪಂಡಿತ ತಮ್ಮ ಉಸಿರಾಗಿದ್ದ ತೋಟದಲ್ಲೇ ಮೃತರಾಗಿದ್ದಾರೆ. [more]

ಲೇಖನಗಳು

ಘಾಟಿ ಸುಬ್ರಹ್ಮಣ್ಯ ದಲ್ಲಿ ವಿಜೃಂಭಣೆಯ ಬ್ರಹ್ಮ ರಥೋತ್ಸವ

ದೊಡ್ಡಬಳ್ಳಾಪುರ: ತಾಲೂಕಿನ ಇತಿಹಾಸ ಪ್ರಸಿದ್ಧ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದ ಬ್ರಹ್ಮ ರಥೋತ್ಸವ ಇಂದು ವಿಜೃಂಭಣೆಯಿಂದ ನೆರವೇರಿತು ದಕ್ಷಿಣ ಭಾರತದ ಮಧ್ಯ ಸುಬ್ರಹ್ಮಣ್ಯ ಎಂದೇ ಹೆಸರುವಾಸಿಯಾಗಿರುವ ಶ್ರೀ ಕ್ಷೇತ್ರವು [more]

ರಾಷ್ಟ್ರೀಯ

ಪ್ರಧಾನಿ ಮೋದಿ ಹಿಟ್ಲರ್ ನಂತೆ ಸರ್ವಾಧಿಕಾರಿ: ಕಾಂಗ್ರೆಸ್ ನಾಯಕ ಸುಶೀಲ್ ಕುಮಾರ್ ಶಿಂಧೆ ಕಿಡಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರದ್ದು, ಸರ್ವಾಧಿಕಾರಿ ಧೋರಣೆಯಾಗಿದ್ದು, ಅರೊಬ್ಬ ಹಿಟ್ಲರ್ ನಂತೆ ವರಿಸುತ್ತಿದ್ದಾರೆ ಎಂದು ಕಾಂಗ್ರೆಸ್‌ ನಾಯಕ, ಮಾಜಿ ಸಚಿವ, ಸುಶೀಲ್ ಕುಮಾರ್ ಶಿಂಧೆ ಕಿಡಿಕಾರಿದ್ದಾರೆ. ಪ್ರಧಾನಿ [more]

ಬೆಂಗಳೂರು

ಮೀನುಗಾರರ ಪತ್ತೆಗೆ ಸಹಾಯ ಮಾಡಲು ಇಸ್ರೋ ಸಿದ್ದ

ಬೆಂಗಳೂರು,ಜ.11- ಮಲ್ಪೆಯಲ್ಲಿ 7 ಮಂದಿ ಮೀನುಗಾರರ ನಾಪತ್ತೆ ಪ್ರಕರಣ ಸಂಬಂಧ ಸರ್ಕಾರ ಸಹಾಯ ಕೋರಿದರೆ ನಾಪತ್ತೆಯಾದವರ ಪತ್ತೆಗೆ ಇಸ್ರೋ ಸಿದ್ಧವಿದೆ ಎಂದು ಇಸ್ರೋ ಅಧ್ಯಕ್ಷ ಕೆ.ಸಿವನ್ ತಿಳಿಸಿದ್ದಾರೆ. [more]

ಮತ್ತಷ್ಟು

ಭಾರತೀಯ ವಿದ್ಯಮಾನ ಮತ್ತು ಸಂಗತಿಗಳನ್ನು ಪಾಕಿಸ್ತಾನದ ಟಿವಿ ವಾಹಿನಿಗಳು ಪ್ರಸಾರ ಮಾಡಬಾರದು : ಪಾಕಿಸ್ತಾನ ಸುಪ್ರೀಂಕೋರ್ಟ್

ಇಸ್ಲಾಮಾಬಾದ್,ಜ.10- ಭಾರತೀಯ ವಿದ್ಯಮಾನ ಮತ್ತು ಸಂಗತಿಗಳನ್ನು ಪಾಕಿಸ್ತಾನದ ಟಿವಿ ವಾಹಿನಿಗಳು ಪ್ರಸಾರ ಮಾಡಬಾರದೆಂದು ಇಲ್ಲಿನ ಸುಪ್ರೀಂಕೋರ್ಟ್ ಹೇಳಿದೆ. ಪಾಕಿಸ್ಥಾನದ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಅಕಿಬ್ ನಿಸಾರ್, ಪಾಕಿಸ್ತಾನದ [more]

ಮತ್ತಷ್ಟು

ಸುಪ್ರೀಂಕೋರ್ಟ್​​ನಲ್ಲಿ ಇಂದು ಅಯೋಧ್ಯೆ ಪ್ರಕರಣದ ಅರ್ಜಿ ವಿಚಾರಣೆ

ನವದೆಹಲಿ: ಸುಪ್ರೀಂಕೋರ್ಟ್​​ನ ಮುಖ್ಯ ನ್ಯಾಯಮೂರ್ತಿ ರಂಜನ್​ ಗೊಗೊಯಿ ನೇತೃತ್ವದ ಸಾಂವಿಧಾನಿಕ ಪೀಠ​​ ಅಯೋಧ್ಯಾ ರಾಮಜನ್ಮಭೂಮಿ ವಿವಾದ ಪ್ರಕರಣದ ಅರ್ಜಿಗಳ ವಿಚಾರಣೆಯನ್ನು ಇಂದು ನಡೆಸಲಿದೆ. ಈ ವೇಳೆ ಮುಂದಿನ ವಿಚಾರಣೆ ಪ್ರಕ್ರಿಯೆ ಬಗ್ಗೆ ಸ್ಪಷ್ಟ ಚಿತ್ರಣ ದೊರೆಯುವ ಸಾಧ್ಯತೆ ಇದೆ. ಜ.4ರಂದು ಒಂದೇ [more]

ಹಳೆ ಮೈಸೂರು

ಮಣ್ಣು ಕುಸಿದು ಸಿಲುಕಿಕೊಂಡಿದ್ದ ಮೂವರು ಕಾರ್ಮಿಕರನ್ನು ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ

ಮೈಸೂರು,ಜ.9- ಒಳಚರಂಡಿ ಕಾಮಗಾರಿ ಸಂದರ್ಭದಲ್ಲಿ ಮಣ್ಣು ಕುಸಿದು   ಸಿಲುಕಿಕೊಂಡಿದ್ದ ಮೂವರು ಕಾರ್ಮಿಕರನ್ನು ಅಗ್ನಿಶಾಮಕ ಸಿಬ್ಬಂದಿ ರಕ್ಷಿಸಿದ್ದಾರೆ. ಕಾರ್ಮಿಕರಾದ ಕೆ.ಆರ್.ಪೇಟೆಯ ಚಂದನ್ (27), ಉದ್ದಗೂರಿನ ಪುಟ್ಟರಾಜು(25) ಹಾಗೂ ವಾಜಮಂಗಲದ [more]

ಮತ್ತಷ್ಟು

ಐಎಂಎಫ್‍ನ ಮೊದಲ ಮಹಿಳಾ ಮುಖ್ಯ ಆರ್ಥಿಕ ತಜ್ಞರಾಗಿ ಮೈಸೂರು ಮೂಲದ ಗೀತಾ ಗೋಪಿನಾಥ್ ಆಯ್ಕೆ

ವಾಷಿಂಗ್ಟನ್, ಜ.8-ಐಎಂಎಫ್‍ನ ಮೊದಲ ಮಹಿಳಾ ಮುಖ್ಯ ಆರ್ಥಿಕ ತಜ್ಞರಾಗಿ ಮೈಸೂರು ಮೂಲದ ಗೀತಾ ಗೋಪಿನಾಥ್ ಅವರು ಅಧಿಕಾರ ಸ್ವೀಕರಿಸಿದ್ದಾರೆ. ಜಾಗತಿಕ ಆರ್ಥಿಕತೆ ಸಂಕಷ್ಟದಲ್ಲಿರುವ ಸಂದರ್ಭದಲ್ಲಿ ಐಎಂಎಫ್‍ನ ಮುಖ್ಯ [more]

ಮತ್ತಷ್ಟು

ಮಹದಾಯಿ ನದಿ ನೀರು ಹಂಚಿಕೆ : ಸುಪ್ರೀಂಕೋರ್ಟ್ ಗೋವಾ ಸರ್ಕಾರಕ್ಕೆ ನೋಟಿಸ್

ನವದೆಹಲಿ, ಜ.7- ಮಹದಾಯಿ ನದಿ ನೀರು ಹಂಚಿಕೆ ಕುರಿತಂತೆ ಸುಪ್ರೀಂಕೋರ್ಟ್ ಗೋವಾ ಸರ್ಕಾರಕ್ಕೆ ನೋಟಿಸ್ ನೀಡಿದೆ. ನ್ಯಾಯಮಂಡಳಿಯು ತನ್ನ ತೀರ್ಪಿನಲ್ಲಿ 3.90 ಟಿಎಂಸಿ ನೀರನ್ನು ಕುಡಿಯುವುದಕ್ಕೆ ಕೃಷಿ [more]

No Picture
ಬೆಂಗಳೂರು

ಚಿತ್ರರಂಗದ ಹೆಸರಾಂತ ವಿತರಕ ನಾಗಪ್ರಸಾದ್ ನಿಧನ

ಬೆಂಗಳೂರು,ಜ.7- ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ಚಲನಚಿತ್ರರಂಗದ ಹೆಸರಾಂತ ವಿತರಕ ನಾಗಪ್ರಸಾದ್ ನಿನ್ನೆ ರಾತ್ರಿ ವಿಧಿವಶರಾಗಿದ್ದಾರೆ. ಕಿಡ್ನಿ ವೈಫಲ್ಯದಿಂದ ನಗರದ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇವರು ಚಿಕಿತ್ಸೆ ಫಲಕಾರಿಯಾಗದೆ [more]

ಬೆಂಗಳೂರು

ಸಮಾಜಕ್ಕಾಗಿ ದುಡಿದವರನ್ನು ಸಮಾಜ ಸದಾ ಸ್ಮರಿಸಿಕೊಳ್ಳುತ್ತದೆ ಎಂಬುದಕ್ಕೆ ಮಧುಕರ್ ಶೆಟ್ಟಿ ಅವರೇ ನಿದರ್ಶನ, ಲೋಕಾಯುಕ್ತ ನ್ಯಾಯಮೂರ್ತಿ ಪಿ.ವಿಶ್ವನಾಥ್ ಶೆಟ್ಟಿ

ಬೆಂಗಳೂರು,  ಜ.6-ಸ್ವಸ್ಥ ಸಮಾಜ ನಿರ್ಮಾಣಕ್ಕಾಗಿ ದುಡಿಯುವ ಧೀಮಂತರನ್ನು ಸಮಾಜ ಸದಾ  ಸ್ಮರಿಸಿಕೊಳ್ಳುತ್ತದೆ ಎಂದು ಲೋಕಾಯುಕ್ತ ನ್ಯಾಯಮೂರ್ತಿ ಪಿ.ವಿಶ್ವನಾಥ್ ಶೆಟ್ಟಿ ತಿಳಿಸಿದರು. ವಿಜಯನಗರ ಭಂಟರ ಸಂಘದಲ್ಲಿ ಹಮ್ಮಿಕೊಳ್ಳಲಾಗಿದ್ದ ಡಾ.ಮಧುಕರ್‍ಶೆಟ್ಟಿ [more]

ಬೆಂಗಳೂರು

ಉತ್ತರ ಭಾರತದಲ್ಲಿ ಶೀತಗಾಳಿ ಹೆಚ್ಚಾದ ಹಿನ್ನಲೆ, ರಾಜ್ಯದಲ್ಲೂ ಜಾಸ್ತಿಯಾದ ಚಳಿಯ ಪ್ರಮಾಣ

ಬೆಂಗಳೂರು,ಜ.5-ಉತ್ತರ ಭಾರತದಲ್ಲಿ ಶೀತಗಾಳಿ ಹೆಚ್ಚಾಗಿರುವ ಪರಿಣಾಮ ರಾಜ್ಯದಲ್ಲೂ ಚಳಿಯ ಪ್ರಮಾಣ ಗಣನೀಯವಾಗಿ ಏರಿಕೆಯಾಗಿದೆ. ರಾಜ್ಯದ ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನ ವಾಡಿಕೆಗಿಂತ [more]

ಬೆಂಗಳೂರು

ಶ್ರೀಗಳು ಆರೋಗ್ಯವಾಗಿದ್ದಾರೆ, ಭಕ್ತರು ಆತಂಕ ಪಡುವ ಅಗತ್ಯವಿಲ್ಲ ಎಂದು ಹೇಳಿದ ಶ್ರೀಗಳ ಆಪ್ತ ವೈದ್ಯರು

ತುಮಕೂರು,ಜ.2- ಸಿದ್ದಗಂಗಾ ಶ್ರೀಗಳ ಆರೋಗ್ಯದಲ್ಲಿ ದಿನೇ ದಿನೇ ಚೇತರಿಕೆ ಕಂಡು ಬರುತ್ತಿದ್ದು, ಭಕ್ತರು ಆತಂಕ ಪಡುವ ಅಗತ್ಯವಿಲ್ಲ ಎಂದು ಶ್ರೀಗಳ ಆಪ್ತ ವೈದ್ಯ ಪರಮೇಶ್ವರಪ್ಪ ತಿಳಿಸಿದ್ದಾರೆ. ಇಂದು [more]

No Picture
ಬೆಂಗಳೂರು

ಕನ್ನಡ ಚಳುವಳಿಗಾರ ಎಸ್.ಬೈನೋಜಿರಾವ್ ಇಂದು ನಿಧನ

ಬೆಂಗಳೂರು, ಜ.2-ಕನ್ನಡ ಚಳವಳಿಗಾರ ಎಸ್.ಬೈನೋಜಿರಾವ್ (68) ಇಂದು ನಿಧನರಾಗಿದ್ದಾರೆ. 1960 ರಿಂದಲೂ ಕನ್ನಡ ಚಳವಳಿಯಲ್ಲಿ ಗುರುತಿಸಿಕೊಂಡಿದ್ದ ಇವರು, ಕನ್ನಡ ಚಳವಳಿಯಲ್ಲಿ ನಿರಂತರವಾಗಿ ಪಾಲ್ಗೊಳ್ಳುತ್ತಾ ಕನ್ನಡದ ಹಿತರಕ್ಷಣೆಗಾಗಿ ದುಡಿದವರು. ವಾಟಾಳ್ [more]

ಬೆಂಗಳೂರು

ಹೊಸ ವರ್ಷದ ಆರಂಭದಲ್ಲಿ ಹೆಚ್ಚಾದ ಚಳಿಯ ಪ್ರಮಾಣ

ಬೆಂಗಳೂರು, ಜ.1- ನೂತನ ವರ್ಷ ಆರಂಭದಲ್ಲಿ ಚಳಿಯ ಪ್ರಮಾಣ ಹೆಚ್ಚಾಗತೊಡಗಿದೆ. ಕಳೆದೆರಡು ದಿನಗಳಿಂದಲೂ ರಾಜ್ಯದ ಕನಿಷ್ಠ ತಾಪಮಾನದಲ್ಲಿ ಗಣನೀಯವಾಗಿ ಇಳಿಕೆಯಾಗಿದ್ದು, ಕೆಲವು ಕಡೆಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಪ್ರಮಾಣದ [more]