ಬೆಂಗಳೂರು

ನ.15ರಿಂದ ಮೂರು ದಿನಗಳ ಕಾಲ ರಾಜ್ಯದಲ್ಲಿ ಮಳೆ: ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ

ಬೆಂಗಳೂರು, ನ.11-ಬಂಗಾಳಕೊಲ್ಲಿಯಲ್ಲಿ ಉಂಟಾಗಿದ್ದ ವಾಯುಭಾರ ಕುಸಿತ ಚಂಡಮಾರುತವಾಗಿ ಪರಿವರ್ತನೆಯಾಗಿದ್ದು, ನ.15ರಿಂದ ಮೂರು ದಿನಗಳ ಕಾಲ ರಾಜ್ಯದಲ್ಲಿ ಮಳೆಯಾಗಲಿದೆ ಎಂದು ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ನಿರ್ದೇಶಕ [more]

ಮತ್ತಷ್ಟು

ಸಾಂವಿಧಾನಿಕ ಮತ್ತು ಶಾಸನಾತ್ಮಕ ವಿಧಾನದ ಮೂಲಕ ರಾಮಮಂದಿರ ಕಟ್ಟಲಾಗುವುದು, ಅವಧೇಶ್ ಪಾಂಡೆ

ಅಯೋಧ್ಯೆ,ನ.7-ಸಾಂವಿಧಾನಿಕ ಅಥವಾ ಶಾಸನಾತ್ಮಕ ವಿಧಾನದ ಮೂಲಕ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಿಸುವ ಬಿಜೆಪಿ ನಿಟ್ಟಿನಲ್ಲಿ ಕೆಲಸ ಮಾಡಲಿದೆ ಎಂದು ಪಕ್ಷದ ಫೈಜಾಬಾದ್ ಜಿಲ್ಲಾ ಅಧ್ಯಕ್ಷ ಅವಧೇಶ್ ಪಾಂಡೆ ತಿಳಿಸಿದರು. [more]

ಮತ್ತಷ್ಟು

ಅಯೋಧ್ಯೆ ಸಂಬಂಧ ಸುಪ್ರೀಂಕೋರ್ಟ್  ನಿಲುವಿನ ಬಗ್ಗೆ ಆರೆಸ್ಸೆಸ್ ಹೇಳಿದ್ದೇನು? 

ಉತ್ತಾನ್(ಮಹಾರಾಷ್ಟ್ರ):ಅಯೋಧ್ಯೆ ವಿಷಯ ತಮಗೆ ಆದ್ಯತೆಯ ವಿಷಯವಲ್ಲ ಎಂಬುದಾಗಿ ಸರ್ವೋಚ್ಚ ನ್ಯಾಯಾಲಯದ ನ್ಯಾಯಾಶರು ಹೇಳಿರುವುದು  ಹಿಂದುಗಳಲ್ಲಿ “ಅವಮಾನ”ದ ಭಾವವನ್ನು ಮೂಡಿಸಿದೆ . ಯಾಕೆಂದರೆ ಅತ್ಯಂತ ಸುದೀರ್ಘ ಕಾಲದಿಂದ ನ್ಯಾಯಕ್ಕಾಗಿ [more]

ಮತ್ತಷ್ಟು

ಮುಂದಿನ ಪ್ರಧಾನಿ ಬಗ್ಗೆ ಆನ್​​​​ಲೈನ್​ ಸರ್ವೇ… ಮೋದಿಯೇ ಸೂಕ್ತ ಎಂದ ಜನತೆ

ನವದೆಹಲಿ: ಮುಂದಿನ ಪ್ರಧಾನಿಯ ಕುರಿತಾಗಿ ಖ್ಯಾತ ವೆಬ್​ಸೈಟ್​ ಡೈಲಿಹಂಟ್​ ಹಾಗೂ ನೀಲ್ಸನ್​ ಇಂಡಿಯಾ ನಡೆಸಿದ ಆನ್​ಲೈನ್ ಸಮೀಕ್ಷೆಯಲ್ಲಿ ಮೋದಿ ಮತ್ತೆ ಪ್ರಧಾನಿ ಗಾದಿಯನ್ನು ಏರಬೇಕೆಂದು ಶೇ.63ರಷ್ಟು ಮಂದಿ [more]

ಮತ್ತಷ್ಟು

ಕನ್ನಡ ಸಾಹಿತ್ಯ ಪರಿಷತ್ತಿನಿಂದ, ಕನ್ನಡ ಭವನದಲ್ಲಿ ಪ್ರಥಮ ಬಾರಿಗೆ ಕನ್ನಡ ಧ್ವಜಾರೋಹಣ ಕಾರ್ಯಕ್ರಮ

ಬೆಳಗಾವಿ: ಕನ್ನಡ ರಾಜ್ಯೋತ್ಸವ ಅಂಗವಾಗಿ, ಕನ್ನಡ ಧ್ವಜವನ್ನು ಕಸಾಪ ಬೆಳಗಾವಿ ಜಿಲ್ಲಾಧ್ಯಕ್ಷರಾದ ಮಂಗಲಾ ಶ್ರೀ ಮೆಟಗುಡ್ಡ ಇವರು ಹೊಸ ಕನ್ನಡ ಭವನದಲ್ಲಿ ಪ್ರಥಮ ಬಾರಿಗೆ ಧ್ವಜಾರೋಹಣವನ್ನು ನೆರವೇರಿಸಿದರು. [more]

ಬೆಂಗಳೂರು

ಕಂಡಲ್ಲಿ ಕಸ ಹಾಕಿದರೆ 500 ರೂ. ದಂಡ

ಬೆಂಗಳೂರು: ನಗರದಲ್ಲಿರುವ ಕಸದ ಸಮಸ್ಯೆಯನ್ನು ಗಂಭೀರವಾಗಿ ಸ್ವೀಕರಿಸಿದ್ದು, ಕಂಡಕಂಡಲ್ಲಿ ಕಸ ಎಸೆದರೆ ಅಂಥವರಿಗೆ ವಿಧಿಸುತ್ತಿದ್ದ100 ರುಪಾಯಿ ದಂಡವನ್ನು 500 ರುಪಾಯಿಗೆ ಹೆಚ್ಚಿಸಿ, ಕಠಿಣವಾಗಿ ಈ ನಿಯಮವನ್ನು ಪಾಲಿಸಲಾಗುವುದು [more]

ಬೆಂಗಳೂರು

ರಾಜ್ಯದಲ್ಲಿ ಎರಡು ದಿನಗಳ ಕಾಲ ಮಳೆ ಮುನ್ಸೂಚನೆ

ಬೆಂಗಳೂರು, ನ.2-ವಾತಾವರಣದಲ್ಲಿ ಉಂಟಾಗಿರುವ ಬದಲಾವಣೆಯಿಂದಾಗಿ ರಾಜ್ಯದಲ್ಲಿ ಇನ್ನೂ ಎರಡು ದಿನಗಳ ಕಾಲ ಮಳೆಯಾಗುವ ಮುನ್ಸೂಚನೆಗಳಿವೆ ಎಂದು ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ನಿರ್ದೇಶಕ ಡಾ.ಜಿ.ಎಸ್.ಶ್ರೀನಿವಾಸರೆಡ್ಡಿ ತಿಳಿಸಿದರು. [more]

ಮತ್ತಷ್ಟು

ದ್ವಿತೀಯ ಪಿಯು ಪರೀಕ್ಷಾ ವೇಳಾಪಟ್ಟಿ ಪ್ರಕಟ; ಮಾರ್ಚ್​ 1ರಿಂದ ಪರೀಕ್ಷೆಗಳು ಆರಂಭ

ಬೆಂಗಳೂರು : ದ್ವಿತೀಯ ಪಿಯುಸಿ ಅಂತಿಮ ಪರೀಕ್ಷೆಯ ಪ್ರಸ್ತಾವಿತ ವೇಳಾಪಟ್ಟಿ ಪ್ರಕಟಗೊಂಡಿದ್ದು, 2019ರ ಮಾರ್ಚ್​ 1ರಿಂದ 18ರವರೆಗೆ ಪರೀಕ್ಷೆಗಳು ನಡೆಯಲಿವೆ. ಈ ಸಂಬಂಧ ಆಕ್ಷೇಪಗಳಿದ್ದಲ್ಲಿ ನವೆಂಬರ್ 28ರೊಳಗೆ ಜಂಟಿ ನಿರ್ದೇಶಕರು [more]

ಮತ್ತಷ್ಟು

ಚುನಾವಣೆಯಲ್ಲಿ ಹಣ ಬಲ, ಮಾಧ್ಯಮಗಳ ದುರ್ಬಳಕೆ ದೊಡ್ಡ ಸವಾಲಾಗಿದೆ: ಚುನಾವಣಾ ಆಯೋಗ ಕಳವಳ

ನವದೆಹಲಿ: ತೆಲಂಗಾಣ ಸೇರಿ ಐದು ರಾಜ್ಯಗಳ ವಿಧಾನಸಭೆ ಚುನಾವಣೆ ಹತ್ತಿರ ಬರುತ್ತಿದ್ದು, ಚುನಾವಣಾ ಆಯೋಗಕ್ಕೆ ಇದೀಗ ಹಣದ ಬಲ ಹಾಗೂ ಮಾಧ್ಯಮಗಳ ದುರ್ಬಳಕೆಗಳು ದೊಡ್ಡ ಸವಾಲಾಗಿ ಪರಿಣಮಿಸಿದೆ. [more]

ಲೇಖನಗಳು

ಅ.31 ಸರ್ದಾರ್ ವಲ್ಲಭ ಬಾಯಿ ಪಟೇಲ್ ರ ಏಕತಾ ಪ್ರತಿಮೆ ಅನಾವರಣ

ನವದೆಹಲಿ: ಭಾರತದ ಮೊದಲ ಗೃಹ ಸಚಿವ ಉಕ್ಕಿನ ಮನುಷ್ಯ ಎಂದೇ ಕರೆಯಲ್ಪಡುವ ಸರ್ದಾರ್ ವಲ್ಲಭ ಬಾಯಿ ಪಟೇಲ್ ಅವರ ಪ್ರತಿಮೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಇದೇ [more]

ಬೆಂಗಳೂರು

ರಾಜ್ಯದಲ್ಲಿ ಮಳೆಯ ಪ್ರಮಾಣ ಇಳಿಕೆ

ಬೆಂಗಳೂರು, ಅ.25- ಕಳೆದ ಒಂದು ವಾರದಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ಇಳಿಕೆಯಾಗಿದ್ದು, ಇನ್ನೂ ಒಂದು ವಾರ ಉತ್ತಮ ಮಳೆಯಾಗುವ ಮುನ್ಸೂಚನೆ ಇಲ್ಲ ಎಂದು ಕರ್ನಾಟಕ ನೈಸರ್ಗಿಕ ವಿಕೋಪ [more]

ಮತ್ತಷ್ಟು

ಮೋದಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಕಾಂಗ್ರೆಸ್​ ಹೊಸ ತಂತ್ರ : ನಾಳೆ ಸಿಬಿಐ ಕಚೇರಿ ಎದುರು ಭಾರಿ ಪ್ರತಿಭಟನೆ

ನವದೆಹಲಿ:  ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್​ಡಿಎ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಕಾಂಗ್ರೆಸ್​ ಹೊಸ ತಂತ್ರ ರೂಪಿಸಿದೆ. ಕೇಂದ್ರ ತನಿಖಾ ಸಂಸ್ಥೆಯ (ಸಿಬಿಐ) ನಿರ್ದೇಶಕ ಅಲೋಕ್​ ವರ್ಮಾ ಹಾಗೂ [more]

ಮತ್ತಷ್ಟು

ಮುಂದಿನ 10 ವರ್ಷಗಳ ಕಾಲ ಯಾವುದೇ ಚುನಾವಣೆಯಲ್ಲಿ ನಿಲ್ಲುವುದಿಲ್ಲ, ಜೆಡಿಯು ಉಪಾಧ್ಯಕ್ಷ ಪ್ರಶಾಂತ್ ಕೀಶೋರ್

ಪಟನಾ ,ಅ.24- ತಾವು ಮುಂದಿನ 10 ವರ್ಷದ ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ಬಿಹಾರವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯುವುದು ತಮ್ಮ ಗುರಿ ಎಂದು ಜೆಡಿಯು ಉಪಾಧ್ಯಕ್ಷ ಪ್ರಶಾಂತ್ ಕಿಶೋರ್ [more]

ಮತ್ತಷ್ಟು

ಸಿಬಿಐನಲ್ಲಿನ ಆಂತರಿಕ ಕಚ್ಚಾಟ ತಾರಕಕ್ಕೆ, ತಡರಾತ್ರಿ ಮತ್ತೆರಡು ಮಹತ್ವದ ಬೆಳವಣಿಗೆ

ನವದೆಹಲಿ, ಅ.24-ದೇಶದ ಅತ್ಯುನ್ನತ ತನಿಖಾ ಸಂಸ್ಥೆಯಾದ ಕೇಂದ್ರೀಯ ತನಿಖಾ ದಳ-ಸಿಬಿಐನಲ್ಲಿನ ಆಂತರಿಕ ಕಚ್ಚಾಟ ತಾರಕಕ್ಕೇರಿರುವ ಬೆನ್ನಲ್ಲೇ ನಿನ್ನೆ ತಡರಾತ್ರಿ ಮತ್ತೆರಡು ಮಹತ್ವದ ಬೆಳವಣಿಗೆಗಳು ನಡೆದಿವೆ. ಭ್ರಷ್ಟಾಚಾರಗಳ ಆರೋಪ-ಪ್ರತ್ಯಾರೋಪಗಳ [more]

ಲೇಖನಗಳು

ವಿಮೋಚನಂ – The End Of Total Lunar Eclipse!

ಆತ್ಮೀಯ ದೇಶಭಕ್ತ ಬಂಧುಗಳೇ, (ನರೇಂದ್ರ ಮೋದಿ ನೇತೃತ್ವದ ಸರ್ಕಾರ ಸುಭಾಷರನ್ನು ದೇಶದ ಮೊದಲ ಪ್ರಧಾನಿ ಅಂತ ಹೆಚ್ಚು ಕಡಿಮೆ ಘೋಷಣೆ ಮಾಡುವ ಎದೆಗಾರಿಕೆ ತೋರಿದೆ. ಆಜಾದ್ ಹಿಂದ್ [more]

ಮತ್ತಷ್ಟು

ಅಕ್ಷಯಕಲ್ಪದಿಂದ ‘ಭಾರತದ ಮೊದಲ ಲ್ಯಾಕ್ಟೋಸ್ ಮುಕ್ತ ‘ ತಾಜಾ’ ಹಾಲು ಬಿಡುಗಡೆ

ಬೆಂಗಳೂರು, 09 ಅಕ್ಟೋಬರ್ 2018: ಭಾರತದ ಹೈನೋದ್ಯಮದಲ್ಲಿ ಮುಂಚೂಣಿಯಲ್ಲಿರುವ ಮತ್ತು ಪ್ರಮುಖವಾದ ಸಾವಯವ ಡೈರಿ ಉತ್ಪನ್ನಗಳ ಬ್ರ್ಯಾಂಡ್ ಎನಿಸಿರುವ ಅಕ್ಷಯಕಲ್ಪ ಮುಂದಿನ ಎರಡು ವರ್ಷಗಳಲ್ಲಿ ದೇಶದಲ್ಲಿ 500 [more]

ದಿನದ ವಿಶೇಷ ಸುದ್ದಿಗಳು

ಹೊಟ್ಟೆಯೊಳಗಿದ್ದ ಬೀಜ ಮೊಳೆತು ಮರವಾಗಿದ್ದರಿಂದ ಪತ್ತೆಯಾಯ್ತು 40 ವರ್ಷದ ಹಿಂದೆ ಹತ್ಯೆಯಾದವನ ದೇಹ

ಸಿಪ್ರಸ್: 40 ವರ್ಷಗಳ ಹಿಂದೆ ಹತ್ಯೆಯಾದವನವ್ಯಕ್ತಿಯ ದೇಹ ಆತನ ಹೊಟ್ಟೆಯಲ್ಲಿದ್ದ ಅಂಜೂರದ ಬೀಜ ಮರವಾಗಿ ಬೆಳೆದ ನಂತರ ಪತ್ತೆಯಾದ ವಿಚಿತ್ರ ಘಟನೆ ಮೆಡಿಟರೇನಿಯನ್ ದ್ವೀಪ ಸಿಪ್ರಸ್‌ನಲ್ಲಿ ನಡೆದಿದೆ. [more]

ದಿನದ ವಿಶೇಷ ಸುದ್ದಿಗಳು

ಮಹಾತ್ಮಾ ಗಾಂಧಿ ಕುರಿತ ಅಪರೂಪದ ಛಾಯಾಚಿತ್ರ ಪ್ರದರ್ಶನ

ಬೆಂಗಳೂರು: ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಪ್ರಾದೇಶಿಕ ಜನಸಂಪರ್ಕ ಕಾರ್ಯಾಲಯ, ಬೆಂಗಳೂರಿನ ಗಾಂಧೀ ಭವನದಲ್ಲಿ ಇಂದಿನಿಂದ ಮೂರು ದಿನಗಳ ಕಾಲ (ಅಕ್ಟೋಬರ್ 2 ರಿಂದ 4 [more]

ಲೇಖನಗಳು

10 ಲ್ಯಾಂಡ್ಸ್ಕೇಪ್ ಛಾಯಾಗ್ರಹಣದ ಮೂಲಭೂತ ವಿಚಾರಗಳು

“10 ಲ್ಯಾಂಡ್ಸ್ಕೇಪ್ ಛಾಯಾಗ್ರಹಣದ ಮೂಲಭೂತ ವಿಚಾರಗಳು” ಆಲೋಚನೆ ಇದು ಕಲೆಯನ್ನು ರಚಿಸುವ ಪ್ರಾರಂಭಿಕ ಹಂತವಾಗಿದೆ. ಇದು ಲ್ಯಾಂಡ್ಸ್ಕೇಪ್ ಛಾಯಾಚಿತ್ರಕ್ಕಾಗಿ ವಿಭಿನ್ನವಾಗಿಲ್ಲ. ನಿಮ್ಮ ಕಲ್ಪನೆ ಒಂದು ಮುಗಿದ ಕಲೆಯಾಗಿ ಹೊಂದಲು, [more]

ಮತ್ತಷ್ಟು

ಇಂದಿನ ರಾಜಕಾರಣಿಗಳಿಗೆ ಆತ್ಮಸಾಕ್ಷಿ ಮತ್ತು ಜ್ಞಾನ ಇಲ್ಲ: ಸಾಹಿತಿ ಡಾ.ಕುಂ.ವೀರಭದ್ರಪ್ಪ

ಬೆಂಗಳೂರು, ಸೆ.29-ಇಂದಿನ ರಾಜಕಾರಣಿಗಳಿಗೆ ಆತ್ಮಸಾಕ್ಷಿ ಮತ್ತು ಜ್ಞಾನ ಎರಡೂ ಇಲ್ಲದಂತಾಗಿದೆ ಎಂದು ಸಾಹಿತಿ ಡಾ.ಕುಂ.ವೀರಭದ್ರಪ್ಪ ಆಕ್ರೋಶ ವ್ಯಕ್ತಪಡಿಸಿದರು. ನಗರದ ಗಾಂಧಿಭವನದಲ್ಲಿ ತಮ್ಮ ಕಿಲುಬು ಕಾದಂಬರಿ ಬಿಡುಗಡೆ ಕಾರ್ಯಕ್ರಮದಲ್ಲಿ [more]

ಬೆಂಗಳೂರು

ನಗರದಲ್ಲಿ ಇನ್ನೆರಡು ದಿನಗಳ ಕಾಲ ಭಾರೀ ಮಳೆ

ಬೆಂಗಳೂರು, ಸೆ.27-ಇನ್ನೆರಡು ದಿನಗಳ ಕಾಲ ನಗರದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಗಳಿರುವುದರಿಂದ ತಗ್ಗುಪ್ರದೇಶಗಳಲ್ಲಿರುವ ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸುವಂತೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮನವಿ ಮಾಡಿದ್ದಾರೆ. ಮಳೆಯಿಂದ ಸಾರ್ವಜನಿಕರಿಗೆ ತೊಂದರೆ ಉಂಟಾಗದಂತೆ [more]

ಮತ್ತಷ್ಟು

ಭವಿಷ್ಯದತ್ತ ಹೆಜ್ಜೆ ಇಟ್ಟ ಬೆಂಗಳೂರಿನ ಬಿಬಿಎಂಪಿ ಶಾಲೆಗಳು: ಹಿಂದುಳಿದ ವಿದ್ಯಾರ್ಥಿಗಳಿಗೆ ವಿಶ್ವದಲ್ಲಿ ಇದೇ ಮೊದಲ ಬಾರಿಗೆ 21 ನೇ ಶತಮಾನದ ಕಲಿಕಾ ಸೌಲಭ್ಯ

ಮೈಕ್ರೋಸಾಫ್ಟ್ ಮತ್ತು ಟೆಕ್ ಅವಂತ್-ಗಾರ್ಡೆ ಸಹಯೋಗದಲ್ಲಿ ಬಿಬಿಎಂಪಿಯಿಂದ `ಪ್ರಾಜೆಕ್ಟ್ ರೋಶಿನಿ’ ಪ್ರಾರಂಭ ಬಿಬಿಎಂಪಿಯ ಎಲ್ಲಾ ಶಾಲೆಗಳಲ್ಲಿ ಈ ಯೋಜನೆಗೆ ಚಾಲನೆ ಸದ್ಯದಲ್ಲೇ ಇದೇ ಪ್ರಪ್ರಥಮ ಬಾರಿಗೆ ರೋಶಿನಿ [more]

ಬೆಂಗಳೂರು

ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ನಾಲ್ಕು ದಿನಗಳ ಕಾಲ ಮಳೆ ಸಾಧ್ಯತೆ

ಬೆಂಗಳೂರು, ಸೆ.25-ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿದ್ದು, ಇನ್ನು ನಾಲ್ಕು ದಿನಗಳ ಕಾಲ ಮಳೆಯಾಗುವ ಮುನ್ಸೂಚನೆಗಳಿವೆ ಎಂದು ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ [more]

ಬೆಂಗಳೂರು

ಧಾರಾಕಾರ ಮಳೆ: ನಗರದಲ್ಲಿ ಅವಾಂತರ

ಬೆಂಗಳೂರು, ಸೆ.25- ನಿನ್ನೆ ರಾತ್ರಿ ಸುರಿದ ಧಾರಾಕಾರ ಮಳೆ ನಗರದಲ್ಲಿ ನಾನಾ ಅವಾಂತರ ಸೃಷ್ಟಿಸಿದೆ. ನಗರದ ಹಲವೆಡೆ 25ಕ್ಕೂ ಹೆಚ್ಚು ಮರಗಳು ಧರೆಗುರುಳಿಬಿದ್ದಿದ್ದು, ಕೆಲ ಪ್ರದೇಶಗಳಲ್ಲಿ ಭೂ [more]

ಬೆಂಗಳೂರು

ದಕ್ಷಿಣ ಒಳನಾಡಿನ ಹಲವು ಭಾಗಗಳಲ್ಲಿ ಸಾಧಾರಣದಿಂದ ಭಾರೀ ಮಳೆ

ಬೆಂಗಳೂರು, ಸೆ.24- ವಾತಾವರಣದಲ್ಲಿ ಉಂಟಾದ ಬದಲಾವಣೆಯಿಂದ ಗಾಳಿಯ ಒತ್ತಡ ಕಡಿಮೆಯಾಗಿ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ದಕ್ಷಿಣ ಒಳನಾಡಿನ ಹಲವು ಭಾಗಗಳಲ್ಲಿ ಸಾಧಾರಣದಿಂದ ಭಾರೀ ಮಳೆಯಾಗಿದೆ. ಬೆಂಗಳೂರಿನಲ್ಲಿ [more]