No Picture
ದಿನದ ವಿಶೇಷ ಸುದ್ದಿಗಳು

ಜೂನ್ 15ರ ವಿಶೇಷ ಸುದ್ದಿಗಳು

ಈದಿನ, ಜೂನ್ 15ರ ವಿಶೇಷ ಸುದ್ದಿಗಳು ಜಮ್ಮು-ಕಾಶ್ಮೀರ: ವಾಹನಗಳ ಪರಿಶೀಲನೆಯಲ್ಲಿ ತೊಡಗೊದ್ದ ಯೋಧರ ಮೇಲೆ ಉಗ್ರರ ದಾಳಿ: ಇಬ್ಬರು ಪೊಲೀಸರು ಸೇರಿ ಐವರಿಗೆ ಗಾಯ ಉಗ್ರರಿಂದ ಅಪಹರಣಕ್ಕೊಳಗಾದ [more]

ಬೆಂಗಳೂರು

ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಇಳಿಮುಖವಾದ ಕುಂಭದ್ರೋಣ ಮಳೆ

  ಬೆಂಗಳೂರು, ಜೂ.15-ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ನಿರಂತವಾಗಿ ಬೀಳುತ್ತಿದ್ದ ಕುಂಭದ್ರೋಣ ಮಳೆ ಇಳಿಮುಖವಾಗಿದ್ದು, ಇನ್ನೊಂದು ವಾರ ಭಾರೀ ಮಳೆಯಾಗುವ ಮುನ್ಸೂಚನೆಗಳಿಲ್ಲ ಎಂದು ಕರ್ನಾಟಕ ನೈಸರ್ಗಿಕ [more]

No Picture
ದಿನದ ವಿಶೇಷ ಸುದ್ದಿಗಳು

ಜೂನ್ 14ರ ವಿಶೇಷ ಸುದ್ದಿಗಳು

ಈದಿನ, ಜೂನ್ 14ರ ವಿಶೇಷ ಸುದ್ದಿಗಳು ಇಂದಿನಿಂದ ರಷ್ಯಾದಲ್ಲಿ ಫಿಫಾ ವಿಶ್ವಕಪ್‌ ಫ‌ುಟ್‌ಬಾಲ್‌ ಪಂದ್ಯಾವಳಿ: ಒಂದು ತಿಂಗಳ ಕಾಲ ಕ್ರೀಡಾಪ್ರಿಯರಂನ್ನು ರಂಜಿಸಲಿದೆ ಕಾಲ್ಚೆಂಡಿನ ಕೌತಕ ಕ್ರೀಡೆಯಿಂದ ರಾಜಕೀಯ [more]

ರಾಜ್ಯ

ಸಂಪುಟ ವಿಸ್ತರಣೆಗೆ ಪಟ್ಟುಹಿಡಿದಿರುವ ಕಾಂಗ್ರೆಸ್ ಶಾಸಕರಿಂದ ಬಂಡಾಯದ ಬಾವುಟ ಹಾರಿಸಲು ನಿರ್ಧಾರ

  ಬೆಂಗಳೂರು, ಜೂ.14-ಕೂಡಲೇ ಸಚಿವ ಸಂಪುಟ ವಿಸ್ತರಣೆ ಮಾಡಬೇಕೆಂದು ಪಟ್ಟುಹಿಡಿದಿರುವ ಕಾಂಗ್ರೆಸ್ ಶಾಸಕರು ಬಂಡಾಯದ ಬಾವುಟ ಹಾರಿಸಲು ಮುಂದಾಗಿದ್ದಾರೆ. ನಾಳೆ ಅತೃಪ್ತ ಶಾಸಕರು ಸಭೆ ನಡೆಸಲು ತೀರ್ಮಾನಿಸಿದ್ದಾರೆ. [more]

ಬೆಂಗಳೂರು

ಜೂ.21ರಂದು ವಿಧಾನಪರಿಷತ್‍ನ ಸಭಾಪತಿ ಡಿ.ಎಚ್.ಶಂಕರಮೂರ್ತಿ ಹಾಗೂ ಉಪಸಭಾಪತಿ ಮರಿತಿಬ್ಬೇಗೌಡ ನಿವೃತ್ತಿ

  ಬೆಂಗಳೂರು, ಜೂ.14- ರಾಜ್ಯ ವಿಧಾನಪರಿಷತ್‍ನ ಸಭಾಪತಿ ಹಾಗೂ ಉಪಸಭಾಪತಿ ಜೂ.21ರಂದು ನಿವೃತ್ತಿಯಾಗಲಿದ್ದಾರೆ. ವಿಧಾನಪರಿಷತ್‍ನ ಸಭಾಪತಿ ಡಿ.ಎಚ್.ಶಂಕರಮೂರ್ತಿ ಹಾಗೂ ಉಪಸಭಾಪತಿ ಮರಿತಿಬ್ಬೇಗೌಡ ಅವರು ಜೂ.21ರಂದು ನಿವೃತ್ತಿಯಾಗುತ್ತಿದ್ದು, ವಿಧಾನಪರಿಷತ್‍ಗೆ [more]

ಬೆಂಗಳೂರು

ರಾಜ್ಯದಲ್ಲಿ ತೀವ್ರಗೊಂದ ಮುಂಗಾರು ಮಳೆ ಆರ್ಭಟ: ಜನಜೀವನ ಅಸ್ತವ್ಯಸ್ತ

  ಬೆಂಗಳೂರು, ಜೂ.14-ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮುಂಗಾರು ಮಳೆಯ ಆರ್ಭಟ ತೀವ್ರಗೊಂಡಿರುವ ಪರಿಣಾಮ ಜನಜೀವನ ಅಸ್ತವ್ಯಸ್ತಗೊಂಡು ಮಂಗಳೂರು , ಕೊಡಗು, ಚಿಕ್ಕಮಗಳೂರು,ದಕ್ಷಿಣ ಕನ್ನಡ ಸೇರಿದಂತೆ ವಿವಿಧೆಡೆ ವಾಹನ [more]

ರಾಜ್ಯ

ರಕ್ತದ ಕೊರತೆಯಿಂದ ಬಳಲುತ್ತಿದ್ದ ಗರ್ಭೀಣಿಗೆ ರಕ್ತದಾನ ಮಾಡಿ ಮಾನವೀಯತೆ ಮೆರೆದ ನಟಿ ಹರಿಪ್ರಿಯಾ

ಬೆಂಗಳೂರು:ಜೂ-14: ಹೆರಿಗೆ ಸಮಯದಲ್ಲಿ ರಕ್ತದ ಕೊರತೆಯಿಂದ ನರಳುತ್ತಿದ್ದ ಗರ್ಭೀಣಿಗೆ ಸ್ಯಾಂಡಲ್ ವುಡ್ ನಟಿ ಹರಿಪ್ರಿಯಾ ರಕ್ತದಾನ ಮಾಡಿಡುವ ಮೂಲಕ ಮಾನವೀಯತೆ ಮೆರೆದಿದ್ದಿದ್ದಾರೆ. ಈ ಮೂಲಕ ಗರ್ಭಿಣಿ ಮಹಿಳೆ [more]

ರಾಷ್ಟ್ರೀಯ

ಹಿಜ್ಬುಲ್ ಸಂಘಟನೆಯ ಉಗ್ರ ಸಮೀರ್ ಟೈಗರ್ ನನ್ನು ಎನ್ ಕೌಂಟರ್ ನಲ್ಲಿ ಹತ್ಯೆಗೈದಿದ್ದ ಭಾರತೀಯ ಯೋಧನ ಅಪಹರಣ

ಶ್ರೀನಗರ:ಜೂ-14: ಹಿಜ್ಬುಲ್ ಮುಜಾಯಿದ್ದೀನ್ ಭಯೋತ್ಪಾದಕ ಸಂಘಟನೆಯ ಉಗ್ರ ಸಮೀರ್ ಟೈಗರ್ ನನ್ನು ಎನ್ ಕೌಂಟರ್ ನಲ್ಲಿ ಹತ್ಯೆಗೈದಿದ್ದ ಭಾರತೀಯ ಸೇನಾ ಪಡೆಯ ಯೋಧನನ್ನು ಅಪಹರಿಸಲಾಗಿದೆ. ಮೋಸ್ಟ್ ವಾಂಟೆಡ್ [more]

ಮತ್ತಷ್ಟು

ಕಿರಿಯ ಶಾಸಕರ ಜೊತೆ ಕೆ.ಸಿ ವೇಣುಗೋಪಾಲ್ ಮಧ್ಯರಾತ್ರಿ ಗುಪ್ತ ಸಭೆ!

ಬೆಂಗಳೂರು: ಸಮ್ಮಿಶ್ರ ಸರ್ಕಾರದಲ್ಲಿ ಕಾಂಗ್ರೆಸ್ ನಲ್ಲಿ ಇನ್ನು ಹಿರಿಯರಿಗೆ ಅವಕಾಶಗಳು ಇಲ್ಲ ಎಂಬ ಮಾತು ಕೇಳಿ ಬರುತ್ತಿದ್ದು, ಕಿರಿಯ ಶಾಸಕರ ಜೊತೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ ರಾತ್ರಿ [more]

ಮತ್ತಷ್ಟು

ಬಂಗಲೆ ಹಾನಿ ವರದಿ ಹಿಂದೆ ಬಿಜೆಪಿ ಸಂಚು: ಅಖಿಲೇಶ್

ಲಖನೌ: ‘ಸರ್ಕಾರಿ ಬಂಗಲೆಗೆ ಹಾನಿ ಮಾಡಿದ್ದೇನೆ ಎನ್ನುವ ವರದಿ ನನ್ನ ಗೌರವಕ್ಕೆ ಧಕ್ಕೆ ಉಂಟು ಮಾಡುವ ಬಿಜೆಪಿ ಸಂಚು’ ಎಂದು ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್ [more]

ರಾಷ್ಟ್ರೀಯ

ದನಗಳ ಕದ್ದ ಆರೋಪ: ಇಬ್ಬರು ಮುಸ್ಲೀಂರನ್ನು ಕೊಂದುಹಾಕಿದ ಉದ್ರಿಕ್ತ ಗ್ರಾಮಸ್ಥರು

ಗೊಡ್ಡಾ:ಜೂ-14: ದನಗಳ ಕಳವು ಆರೋಪದಡಿ ಇಬ್ಬರು ಮುಸ್ಲಿಮ್ ವ್ಯಕ್ತಿಗಳನ್ನು ಉದ್ರಿಕ್ತ ಗ್ರಾಮಸ್ಥರ ಗುಂಪು ಕೊಂದು ಹಾಕಿರುವ ಘಟನೆ ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ನಡೆದಿದೆ. ಪ್ರಕರಣ ಸಂಬಂಧ ನಾಲ್ವರನ್ನು [more]

ಲೇಖನಗಳು

ಸಜ್ಜನಗಡ : ನಿಸರ್ಗ ಸಂಪತ್ತಿನ ದೈವೀ ಕ್ಷೇತ್ರ

-ಗುರುಪ್ರಸಾದ ಕಾನ್ಲೆ (೮೧೪೭೬೮೮೮೯೮)   ‘ಗುರು’ ಶಬ್ದವು ಗು ಮತ್ತು ರು ಅಕ್ಷರಗಳಿಂದ ರಚಿತವಾಗಲ್ಪಟ್ಟಿದೆ. “ಗುಕಾರೋಂಧಕಾರತ್ವಾತ್ ರುಕಾರೋ ತನ್ನಿವಾರಕಃ” ’ಗು’ ಎಂದರೆ ’ಅಂಧಕಾರ’ ’ರು’ ಎಂದರೆ ’ನಾಶಪಡಿಸುವವನು’ [more]

ರಾಷ್ಟ್ರೀಯ

ಜಮ್ಮು-ಕಾಶ್ಮೀರದ ಬಂಡಿಪೂರಾದಲ್ಲಿ ಸೇನಾ ಕಾರ್ಯಾಚರಣೆ: ಇಬ್ಬರು ಉಗ್ರರ ಹತ್ಯೆ

ಶ್ರೀನಗರ:ಜೂ-14: ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಉಗ್ರರ ಅಟ್ಟಹಾಸ ಮುಂದುವರೆದಿದ್ದು, ಬಂಡಿಪೋರಾದಲ್ಲಿ ನಡೆದ ಸೇನಾ ಕಾರ್ಯಾಚರಣೆ ವೇಳೆ ಓರ್ವ ಭಾರತೀಯ ಯೋಧ ಹುತಾತ್ಮನಾಗಿದ್ದು, ಇದರ ಬೆನ್ನಲ್ಲೇ ನಡೆದ [more]

No Picture
ದಿನದ ವಿಶೇಷ ಸುದ್ದಿಗಳು

ಜೂನ್ 13ರ ವಿಶೇಷ ಸುದ್ದಿಗಳು

ಈದಿನ, ಜೂನ್ 13ರ ವಿಶೇಷ ಸುದ್ದಿಗಳು ಧಾರ್ಮಿಕ ಗುರು ಭಯ್ಯೂಜಿ ಆತ್ಮಹತ್ಯೆ ರಹಸ್ಯ ಬಹಿರಂಗ…ಆಶ್ರಮ ಯಾರ ಪಾಲು ಗೊತ್ತಾ? ಪ್ರಧಾನಿ ಮೋದಿ ಫಿಟ್ನೆಸ್ ಚಾಲೆಂಜ್ ಗೆ ಸಿಎಂ [more]

ಮತ್ತಷ್ಟು

ವಿಧಾನಪರಿಷತ್ ಚುನಾವಣೆ: ಬಿಜೆಪಿ 3, ಜೆಡಿಎಸ್ 2, ಕಾಂಗ್ರೆಸ್ 1 ಕ್ಷೇತ್ರದಲ್ಲಿ ಗೆಲುವು

ಬೆಂಗಳೂರು: ವಿಧಾನ ಪರಿಷತ್ತಿನ ಆರು ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರಗಳ ಚುನಾವಣೆಯಲ್ಲಿ ಬಿಜೆಪಿ 3, ಜೆಡಿಎಸ್ 2 ಹಾಗೂ ಕಾಂಗ್ರೆಸ್ ಒಂದು ಕ್ಷೇತ್ರದಲ್ಲಿ ಗೆಲುವು ಸಾಧಿಸಿದೆ. ಬೆಂಗಳೂರು ಪದವೀಧರ [more]

ಮತ್ತಷ್ಟು

ಜಯನಗರದ ಜಯ ಮಾಲೆ ಕಾಂಗ್ರೇಸ್ ನ ಸೌಮ್ಯಾರೆಡ್ಡಿಗೆ

ಬೆಂಗಳೂರು: ಬಿಜೆಪಿ ಅಭ್ಯರ್ಥಿ ಬಿಎನ್ ವಿಜಯ್ ಕುಮಾರ್ ಸಾವಿನಿಂದ ಮುಂದೂಡಿದ್ದ ಜಯನಗರ ವಿಧಾನ ಸಭಾಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯರೆಡ್ಡಿ 2,889 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ [more]

ಮತ್ತಷ್ಟು

ಜಯನಗರ ಮತ ಎಣಿಕೆ: ಕಾಂಗ್ರೆಸ್‌ ಅಭ್ಯರ್ಥಿ ಸೌಮ್ಯ ರೆಡ್ಡಿ ಮುನ್ನಡೆ

ಬೆಂಗಳೂರು: ತೀವ್ರ ಕುತೂಹಲ ಮೂಡಿಸಿರುವ ಜಯನಗರ ವಿಧಾನಸಭಾ ಕ್ಷೇತ್ರ ಚುನಾವಣೆಯ ಮತ ಎಣಿಕೆ ಬುಧವಾರ ಜಯನಗರ 4ನೇ “ಟಿ’ ಬ್ಲಾಕ್‌ನಲ್ಲಿರುವ ಎಸ್‌ಎಸ್‌ಎಂಆರ್‌ವಿ ಕಾಲೇಜಿನಲ್ಲಿ ನಡೆಯುತ್ತಿದ್ದು  ಮೊದಲ ಸುತ್ತಿನಲ್ಲಿ  ಮಾಜಿ [more]

No Picture
ದಿನದ ವಿಶೇಷ ಸುದ್ದಿಗಳು

ಜೂನ್ 12ರ ವಿಶೇಷ ಸುದ್ದಿಗಳು

ಈದಿನ, ಜೂನ್ 12ರ ವಿಶೇಷ ಸುದ್ದಿಗಳು ಅಣ್ವಸ್ತ್ರ ನಿಶ್ಯಸ್ತ್ರೀಕರಣ ಒಪ್ಪಂದಕ್ಕೆ ಉತ್ತರ ಕೊರಿಯಾ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ಸಮ್ಮತಿ ಮೇಲಾಧಿಕಾರಿಗೆ ಪಿಎಸ್ಐ ಸಿಂಗಂ ಸ್ಟೈಲ್ ಅವಾಜ್‌ [more]

ರಾಜ್ಯ

ನಿರಂತರವಾಗಿ ಸುರಿಯುತ್ತಿರುವ ಮಳೆ: ಚಾರ್ಮಡಿಘಾಟ್ ನಲ್ಲಿ ಗುಡ್ಡ ಕುಸಿತ; ವಾಹನ ಸಂಚಾರ ಸ್ಥಗಿತ

ಮಂಗಳೂರು:ಜೂ-12: ನಿರಂತರ ಮಳೆಯಿಂದಾಗಿ ಚಾರ್ಮಾಡಿ ಘಾಟ್‌ನಲ್ಲಿ ಗುಡ್ಡ ಕುಸಿತಗೊಂಡಿದ್ದು,ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಸೋಮವಾರ ರಾತ್ರಿ ಗುಡ್ಡ ಕುಸಿತ ಉಂಟಾಗಿದ್ದು, ಚಾರ್ಮಾಡಿ ಘಾಟ್‌ನಲ್ಲಿ ಪ್ರಯಾಣಿಕರು ಸಿಲುಕಿಕೊಂಡು ಸಂಕಷ್ಟಕ್ಕೀದಾಗಿದ್ದಾರೆ. [more]

No Picture
ದಿನದ ವಿಶೇಷ ಸುದ್ದಿಗಳು

ಜೂನ್ 11ರ ವಿಶೇಷ ಸುದ್ದಿಗಳು

ಈದಿನ, ಜೂನ್ 11ರ ವಿಶೇಷ ಸುದ್ದಿಗಳು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಏಮ್ಸ್ ಆಸ್ಪತ್ರೆಗೆ ದಾಖಲು ಬ್ಯಾಂಕ್ ಗೆ ಬಹುಕೋಟಿ ವಂಚನೆ ಎಸಗಿರುವ ಉದ್ಯಮಿ ನೋರವ್ [more]

ಬೆಂಗಳೂರು

ಎರಡು ತಿಂಗಳಿಂದೀಚೆಗೆ ರಾಜ್ಯದಲ್ಲಿ ವಾಡಿಕೆಗಿಂತ ಹೆಚ್ಚು ಮಳೆ: 104 ಮಂದಿಯ ಜೀವ ಹಾನಿ

  ಬೆಂಗಳೂರು, ಜೂ.11- ಕಳೆದ ಎರಡು ತಿಂಗಳಿಂದೀಚೆಗೆ ರಾಜ್ಯದಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ಜತೆಗೆ ಮಳೆಯ ಅನಾಹುತಗಳಿಂದ 104 ಮಂದಿಯ ಜೀವ ಹಾನಿಯಾಗಿದೆ ಎಂದು ಕಂದಾಯ ಸಚಿವ [more]

ಮತ್ತಷ್ಟು

ಕಾಂಗ್ರೆಸ್-ಬಿಜೆಪಿ ನಡುವೆ ತುರುಸಿನ ಸ್ಪರ್ಧೆ: ಯಾರ ಮಡಿಲಿಗೆ ‘ಜಯ’ನಗರ..?

ಬೆಂಗಳೂರು: ಬಿಜೆಪಿಯ ಅಭ್ಯರ್ಥಿಯಾಗಿದ್ದ ವಿಜಯ್ ಕುಮಾರ್ ಅಕಾಲಿಕ ನಿಧನದಿಂದ ಜಯನಗರ ವಿಧಾನ ಸಭಾ ಕ್ಷೇತ್ರದ ಚುನಾವಣೆ ಮುಂದೂಡಿಕೆಯಾಗಿತ್ತು. ಈ ಕ್ಷೇತ್ರದಲ್ಲಿ ಸೋಮವಾರ ಬೆಳಿಗ್ಗೆ ಮತದಾನ ಆರಂಭವಾಗಿದೆ. ಹ್ಯಾಟ್ರಿಕ್ ಗೆಲುವಿನ [more]

No Picture
ದಿನದ ವಿಶೇಷ ಸುದ್ದಿಗಳು

ಜೂನ್ 10ರ ವಿಶೇಷ ಸುದ್ದಿಗಳು

ಈದಿನ, ಜೂನ್ 10ರ ವಿಶೇಷ ಸುದ್ದಿಗಳು ಹಳಿ ತಪ್ಪಿತ ಮುಂಬೈ– ಹೌರಾ ಮೇಲ್‌ ರೈಲು: 12 ರೈಲುಗಳ ಸಂಚಾರ ರದ್ದು ಜಮ್ಮು-ಕಾಶ್ಮೀರ: ಗಡಿ ನಿಯಂತ್ರಣ ರೇಖೆಯ ಬಳಿ [more]

ಲೇಖನಗಳು

ಲಿಪಿಯ ಸಂಕ್ರಮಣಕ್ಕೆ ಕದಂಬರ ಕೊಡುಗೆ

  ಅಶೋಕನ ಕಾಲಾನಂತರದ ಭಾಷೆ ಮತ್ತು ಲಿಪಿಯ ಸಂಕ್ರಮಣವನ್ನು ಗಮನಿಸುತ್ತಾ ಬಂದಂತೆ ಹಿರೇ ಹಡಗಲಿಯ ತಾಮ್ರಪಟದ ಕುರಿತಾಗಿ ಮೊನ್ನೆಯಷ್ಟೇ ಬರೆದಿದ್ದೆ. ಪಲ್ಲವ ಶಿವಸ್ಕಂದವರ್ಮ ಬೇರೆ ಕಡೆಯಿಂದ ಕರೆಸಿಕೊಂಡ [more]

ಲೇಖನಗಳು

ನಿಸರ್ಗದ ಮಡಿಲಲ್ಲಿ ನೆಲೆನಿಂತ ಅಭಯವೀರಾಂಜನೇಯ

ಶ್ರೀ ವ್ಯಾಸರಾಜರು ( ಕ್ರಿ.ಶ.1447–1548 ) ವಿಜಯನಗರ ಸಾಮ್ರಾಜ್ಯದ  ಕಾಲದಲ್ಲಿ ಬದುಕಿದ್ದು, ಸಾಮ್ರಾಜ್ಯವನ್ನು ಉತ್ತುಂಗಕ್ಕೇರಿಸಿದ ಅರಸು ಶ್ರೀಕೃಷ್ಣದೇವರಾಯನ  ರಾಜಗುರುಗಳಾಗಿದ್ದು, ಅವನ ಮೇಲೆ ಅಪಾರ ಪ್ರಭಾವ ಬೀರಿದ್ದವರು.  ದ್ವೈತ [more]