ಜಮ್ಮು-ಕಾಶ್ಮೀರ: ಗಡಿ ನಿಯಂತ್ರಣ ರೇಖೆಯ ಬಳಿ ಒಳನುಸುಳಲು ಯತ್ನಿಸಿದ ಐವರು ಉಗ್ರರ ಹತ್ಯೆ
ಶ್ರೀನಗರ:ಜೂ-10;ಜಮ್ಮು ಕಾಶ್ಮೀರದ ಗಡಿ ನಿಯಂತ್ರಣ ರೇಖೆಯ ಬಳಿ ಒಳನುಸುಳಲು ಯತ್ನಿಸಿದ ನುಸುಳುಕೋರರ ವಿರುದ್ಧ ಸೇನಾ ಮಹತ್ವದ ಕಾರ್ಯಾಚರಣೆ ನಡೆಸಿದ್ದು, ಐವರು ಉಗ್ರರನ್ನು ಸದೆಬಡಿದಿದೆ. ಗಡಿ ನಿಯಂತ್ರಣ ರೇಖೆ [more]
ಶ್ರೀನಗರ:ಜೂ-10;ಜಮ್ಮು ಕಾಶ್ಮೀರದ ಗಡಿ ನಿಯಂತ್ರಣ ರೇಖೆಯ ಬಳಿ ಒಳನುಸುಳಲು ಯತ್ನಿಸಿದ ನುಸುಳುಕೋರರ ವಿರುದ್ಧ ಸೇನಾ ಮಹತ್ವದ ಕಾರ್ಯಾಚರಣೆ ನಡೆಸಿದ್ದು, ಐವರು ಉಗ್ರರನ್ನು ಸದೆಬಡಿದಿದೆ. ಗಡಿ ನಿಯಂತ್ರಣ ರೇಖೆ [more]
ಧಾರವಾಡ:ಜೂ-9: ದೇಶದ ಉತ್ಕೃಷ್ಟ ಕೃಷಿ ವಿಶ್ವವಿದ್ಯಾಲಯಗಳ ಪಟ್ಟಿಯಲ್ಲಿ 5ನೇ ಸ್ಥಾನದಲ್ಲಿರುವ ಧಾರವಾಡ ಕೃಷಿ ವಿವಿ ಮತ್ತೆ ತನ್ನ ಸಂಶೋಧನಾ ಸಾಮರ್ಥ್ಯವನ್ನು ಇಡೀ ದೇಶಕ್ಕೆ ಸಾಬೀತು ಪಡಿಸಿದೆ. ಬರೋಬ್ಬರಿ [more]
ಈದಿನ, ಜೂನ್ 8ರ ವಿಶೇಷ ಸುದ್ದಿಗಳು ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ಸ್-ಜೆಡಿಎಸ್ ಮೈತ್ರಿ ಖಚಿತ: ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಮಾದರಿಯಲ್ಲೇ [more]
ಗುರುಪ್ರಸಾದ ಕಾನ್ಲೆ -ಹವ್ಯಾಸಿ ಬರಹಗಾರರು (8147688898) ಪಶ್ಚಿಮಘಟ್ಟ ಎಂಬ ಹೆಸರೇ ಪರಿಸರ ಪ್ರೇಮಿಗಳಿಗೆ ಆಹ್ಲಾದಕರ. ಉತ್ತರದ ತಪತಿ ನದಿಯ ದಕ್ಷಿಣದಿಂದ ಪಶ್ಚಿಮ ಕರಾವಳಿಯುದ್ದಕ್ಕೂ ಸಾಗಿ ತಮಿಳುನಾಡಿನ ದಕ್ಷಿಣ [more]
ಈದಿನ, ಜೂನ್ 7ರ ವಿಶೇಷ ಸುದ್ದಿಗಳು ಪತ್ನಿ ಡೆಬಿಟ್ ಕಾರ್ಡನ್ನು ಪತಿ, ಸಂಬಂಧಿಕರು ಯಾರೂ ಬಳಸುವಂತಿಲ್ಲ: ಎಸ್ ಬಿಐ ವಾದಕ್ಕೆ ಕೋರ್ಟ್ ಸಮ್ಮತಿ</a ಕರ್ನಾಟಕ ಸೇರಿ ದೇಶದ [more]
ಬೆಂಗಳೂರು, ಜೂ.7- ಪರಿಸರ ಸಂರಕ್ಷಣೆ ಪ್ರಾಮಾಣಿಕ ಪ್ರಯತ್ನ ನಡೆಸಬೇಕು. ಸಮೂಹ ಸಾರಿಗೆ ವ್ಯವಸ್ಥೆ, ವಿದ್ಯುತ್ ಚಾಲಿತ ವಾಹನಗಳು, ಬೈಸಿಕಲ್ ಬಳಸುವುದನ್ನು ರೂಢಿಸಿಕೊಳ್ಳಬೇಕು ಎಂದು ಸಾರಿಗೆ ಇಲಾಖೆ [more]
ಬೆಂಗಳೂರು, ಜೂ.6- ನಗರ ಮೂಲದ ಇ-ಕಾಮರ್ಸ್ ಸಂಸ್ಥೆಯೊಂದು ಹಣ ಹೂಡಿಕೆದಾರರಿಗೆ ಆಕರ್ಷಕ ಪ್ರತಿಫಲಗಳ ಆಮಿಷವೊಡ್ಡಿ ಕೋಟ್ಯಂತರ ರೂ.ಗಳನ್ನು ವಂಚಿಸಿದೆ ಎನ್ನಲಾದ ಪ್ರಕರಣ ಬೆಳಕಿಗೆ ಬಂದಿದೆ. ಈ [more]
ಬೆಂಗಳೂರು, ಜೂ.7- ಭಾರತ್ ಸ್ಕೌಟ್ಸ್ ಆ್ಯಂಡ್ ಗೈಡ್ಸ್‍ನ ಕಾರ್ಯಚಟುವಟಿಕೆ ಹಾಗೂ ಮೂಲಸೌಲಭ್ಯಗಳಿಗಾಗಿ 30 ಕೋಟಿ ರೂ. ಅನುದಾನ ಒದಗಿಸುವಂತೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಮನವಿ ಮಾಡಲಾಗಿದೆ. [more]
ಬೆಂಗಳೂರು:ಜೂ-7: ಪತ್ನಿ ಡೆಬಿಡ್ ಕಾರ್ಡ್ ನ್ನು ಪತಿಯಾಗಲಿ, ಸಂಬಂಧಿಕರಾಗಲಿ ಯಾರೇ ಕೂಡ ಬಳಸುವಂತಿಲ್ಲ. ಹಾಗೊಂದುವೇಳೆ ಬಳಸಿದರೆ ಅದಕ್ಕೆ ಭಾರೀ ದಂಡ ತೆರಬೇಕಾಗುತ್ತದೆ ಅಂತಹುದೊಂದು ವಾದವನ್ನು ದೇಶದ ಅತೀ [more]
ನವದೆಹಲಿ:ಜೂ-7: ಕರ್ನಾಟಕ ಸೇರಿದಂತೆ ದೇಶದ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ನದಿಗಳು ಅಪಾಯ ಮಟ್ಟದಲ್ಲಿ ಹರಿಯುತ್ತಿದೆ. ಈ ಹಿನ್ನಲೆಯಲ್ಲಿ ಕರ್ನಾಟಕ ಸೇರಿದಂತೆ 5 ರಾಜ್ಯಗಳಿಗೆ ಕೇಂದ್ರ ಸರ್ಕಾರ [more]
ಈದಿನ, ಜೂನ್ 6ರ ವಿಶೇಷ ಸುದ್ದಿಗಳು ಮೈತ್ರಿ ಸರ್ಕಾರದ ಸಚಿವರ ಪಟ್ಟಿ ಇಲ್ಲಿದೆ; ಜಾತೀವಾರು ಪ್ರಾತಿನಿಧ್ಯ ಹೇಗೆ? ಅಸ್ಸಾಂನ ನಾಲ್ಕರ ಬಾಲಕ ದೇಶದ ಅತಿ ಕಿರಿಯ ಲೇಖಕ! [more]
ಬೆಂಗಳೂರು, ಜೂ.6- ಪೆÇಲೀಸರೆಂದರೆ ದಯೆ ಇಲ್ಲದವರು ಎಂಬ ಮಾತು ಮಾಮೂಲು. ಆದರೂ ಇಲಾಖೆಯಲ್ಲಿದ್ದುಕೊಂಡೇ ಹೃದಯವಂತರಾಗಿ ಮೆರೆದ ಹಲವಾರು ಅಧಿಕಾರಿಗಳಿದ್ದಾರೆ.ಇಂತಹ ಸಾಧಕರ ಸಾಲಿನಲ್ಲಿ ಕಾಣಿಸಿಕೊಂಡಿರುವ ಎಲೆಕ್ಟ್ರಾನಿಕ್ಸ್ ಸಿಟಿ [more]
ಶಿರಸಿ : ಶಿರಸಿ ತಾಲೂಕು ಸುಧಾಪುರ ಕ್ಷೇತ್ರದಲ್ಲಿಯ ಪ್ರಮುಖ ಪ್ರವಾಸೀ ತಾಣ ಮುಂಡಿಗೆಕೆರೆ ಪಕ್ಷಿಧಾಮ ಮಳೆಗಾಲ ಬತೆಂದರೆ ಇಲ್ಲಿ ಬೆಳ್ಳಕ್ಕಿಗಳ ಕಲರವವೋ……..ಕಲರವ. ದಿನವಿಡಿ ಇವುಗಳ ಆಗಮನ ನಿರ್ಗಮವನ್ನು [more]
ಗುರುಪ್ರಸಾದ ಕಲ್ಲಾರೆ ಬೆಂಗಳೂರು : ಆ ಊರಿನಲ್ಲಿ ಇದುವರೆಗೂ ಜನಸಾಮಾನ್ಯರ ಪಾಲಿಗೆ ಬೆಳಕಾಗಿದ್ದುದು ಲಾಟಿನು, ಸೀಮೆ ಎಣ್ಣೆಯ ಬುಡ್ಡಿ ದೀಪಗಳು ಮಾತ್ರ. ಆಧುನಿಕ ಸಲಕರಣೆಗಳಾದ ಮಿಕ್ಸರ್, ಗ್ರೈಂಡರ್, [more]
ಈದಿನ, ಜುನ್ 5ರ ವಿಶೇಷ ಸುದ್ದಿಗಳು ನಾಳೆ ಮೈತ್ರಿ ಸರ್ಕಾರದ ನೂತನ ಸಚಿವ ಸಂಪುಟ ಅಸ್ತಿತ್ವಕ್ಕೆ ಪ್ಲಾಸ್ಟಿಕ್ ಬಳಕೆ ನಿಯಂತ್ರಿಸಲು ರಾಜ್ಯ ಸರ್ಕಾರ ಚಿಂತನೆ: ಮುಖ್ಯಮಂತ್ರಿ ಕುಮಾರ [more]
ಮಂತ್ರಾಲಯ:ಜೂ-5:ಮಂತ್ರಾಲಯ ಶ್ರೀ ಸುಬುಧೇಂದ್ರ ತೀರ್ಥ ಶ್ರೀಪಾದಂಗಳವರು ಅಧಿಕಮಾಸದ ಅಂಗವಾಗಿ ಶ್ರೀಮಠದಲ್ಲಿ ಆಯೋಜಿಸಲಾದ ಅಖಂಡನಾಮಸಂಕೀರ್ತನಾ ಕಾರ್ಯಕ್ರಮಕ್ಕೆ ದೀಪಪ್ರಜ್ವಾಲನೆಯ ಮೂಲಕ ಚಾಲನೆ ನೀಡಿದರು. ಇದಕ್ಕೂ ಪೂರ್ವದಲ್ಲಿ ಶ್ರೀಕ್ಷೇತ್ರ ತಿರುಮಲೆಯಿಂದ ಆಗಮಿಸಿರುವ [more]
ಗ್ವಾಟೆಮಾಲ ಸಿಟಿ:ಜೂ-5: ಗ್ವಾಟೆಮಾಲಾದಲ್ಲಿ ಸ್ಫೋಟಗೊಂಡಿರುವ ಫ್ಯೂಗೋ ಜ್ವಾಲಾಮುಖಿಗೆ ಈವರೆಗೂ ಸಾವನ್ನಪ್ಪಿರುವವರ ಸಂಖ್ಯೆ 65ಕ್ಕೆ ಏರಿಕೆಯಾಗಿದ್ದು, ಸಾಕಷ್ಟು ಮಂದಿ ನಾಪತ್ತೆಯಾಗಿದ್ದಾರೆ. ಜ್ವಾಲಾಮುಖಿ ಭಾನುವಾರ ಸ್ಫೋಟಗೊಂಡ ಬಳಿಕ, ಸುತ್ತಮುತ್ತಲಿನ ಜನವಸತಿ [more]
ಈದಿನ, ಜೂನ್ 4ರ ವಿಶೇಷ ಸುದ್ದಿಗಳು ದೊಡ್ಡಬಳ್ಳಾಪುರ- ರುಂಡ-ಮುಂಡ ಬೇರ್ಪಡಿಸಿ ಭೀಕರ ಕೊಲೆ- ರೌಡಿ ಪವನ್ಆರೋಪಿ-ನ್ಯಾಯಾಲಯಕ್ಕೆ ಹಾಜರು ಕಾವೇರಿ ವಿವಾದ ಇತ್ಯರ್ಥ ಕರ್ನಾಟಕ-ತಮಿಳುನಾಡು ರೈತರಿಗೆ ಅತ್ಯಂತ ನಿರ್ಣಾಯಕ: [more]
ಬೆಂಗಳೂರು,ಜೂ.4- ಈ ವರ್ಷ ಮುಂಗಾರು ಮಳೆಗೆ ಮುನ್ನವೇ ಉದ್ಯಾನನಗರಿ ಬೆಂಗಳೂರು ಈಗಾಗಲೇ ವಾರ್ಷಿಕ ಮಳೆಯ ಶೇ.35ರಷ್ಟು ಪ್ರಮಾಣವನ್ನು ಪಡೆದಿದೆ. ಮಾನ್‍ಸೂನ್ ಪೂರ್ವದಲ್ಲೇ ನಗರದಲ್ಲಿ ಪ್ರತಿನಿತ್ಯ ಮಳೆಯಾಗುತ್ತಿದ್ದು [more]
ಬೆಂಗಳೂರು, ಜೂ.4-ರಾಜ್ಯಾದ್ಯಂತ ನಿನ್ನೆ ಸಂಜೆಯಿಂದ ಸತತವಾಗಿ ಸುರಿದ ಮಳೆಯಿಂದ ಹಲವು ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಮೈಸೂರು, ಬಳ್ಳಾರಿ, ತುಮಕೂರು, ಶಿವಮೊಗ್ಗ ಜಿಲ್ಲೆಗಳ ಜನತೆ ಭಾರೀ ಮಳೆಗೆ [more]
ಬೀದರ್: ಜೂ. 04. ವಿದ್ಯಾರ್ಥಿಗಳು ಕಾಲಹರಣ ಮಾಡದೇ ಸಮಯಕ್ಕೆ ಆದ್ಯತೆ ನೀಡಿ ಶಿಕ್ಷಣ ಪಡೆದರೆ ಉನ್ನತ ಸ್ಥಾನಕ್ಕೆ ಹೋಗಲು ಸಾಧ್ಯ ಎಂದು ಗುಲ್ಬರ್ಗ ವಿಶ್ವವಿದ್ಯಾಲದಯ ಮಾಜಿ [more]
ಬೆಂಗಳೂರು, ಜೂ.3- ನೈಋತ್ಯ ಮುಂಗಾರು ರಾಜ್ಯ ಪ್ರವೇಶಿಸಿದ ಬೆನ್ನಲ್ಲೇ ಉತ್ತಮ ಮಳೆಯಾಗುತ್ತಿದ್ದು, ಇನ್ನೂ ಒಂದು ವಾರ ರಾಜ್ಯದೆಲ್ಲೆಡೆ ಉತ್ತಮ ಮಳೆಯಾಗುವ ಮುನ್ಸೂಚನೆಗಳಿವೆ ಎಂದು ರಾಜ್ಯ ನೈಸರ್ಗಿಕ [more]
ಭುವನೇಶ್ವರ್: ಜೂ-3: ಅಣ್ವಸ್ತ್ರ ಸಿಡಿತಲೆಗಳನ್ನು ಹೊತ್ತೊಯ್ಯಬಲ್ಲ ಶಕ್ತಿಶಾಲಿ ಖಂಡಾಂತರ ಕ್ಷಿಪಣಿ ‘ಅಗ್ನಿ–5’ರ ಪರೀಕ್ಷೆ ಯಶಸ್ವಿಯಾಗಿದೆ. ಭಾರತೀಯ ರಕ್ಷಣಾ ಮತ್ತು ಸಂಶೋಧನಾ ಸಂಸ್ಥೆ (ಡಿಆರ್‌ಡಿಒ) ಅಭಿವೃದ್ಧಿಪಡಿಸಿರುವ ಕ್ಷಿಪಣಿಯ ಪರೀಕ್ಷೆಯನ್ನು [more]
ಈದಿನ, ಜೂನ್ 2ರ ವಿಶೇಷ ಸುದ್ದಿಗಳು ಐಪಿಎಲ್ ಬೆಟ್ಟಿಂಗ್ ಪ್ರಕರಣ: ಹೇಳಿಕೆ ದಾಖಲಿಸಲು ಪೊಲೀಸ್ ಠಾಣೆ ಮುಂದೆ ಹಾಜರಾದ ಬಾಲಿವುಡ್ ನಟ, ನಿರ್ಮಾಪಕ ಅರ್ಬಾಜ್ ಖಾನ್ ಲೋಕಸಭೆ [more]
ಬೆಂಗಳೂರು, ಜೂ.2 ರಾಷ್ಟ್ರೀಯ ಶಿಕ್ಷಣ ಅಭಿಯಾನದ ಎರಡನೇ ಹಂತದ ಯೊಜನೆಯಡಿ ಸಂತ್ ಜೋಸೆಫ್ ಕಾಲೇಜಿಗೆ ಯುಜಿಸಿ ಮಾನ್ಯತೆ ದೊರೆತಿದೆ ಎಂದು ಕಾಲೇಜಿನ ಪ್ರಾಂಶುಪಾಲ ಫಾದರ್ ಡಾ. [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ