ಮತ್ತಷ್ಟು

ಎಚ್ ಡಿಕೆ ಮಾತ್ರ ದೆಹಲಿಗೆ ಬರಲಿ, ಕಾಂಗ್ರೆಸ್ ನಾಯಕರು ಬೇಡ: ಕೈಕಮಾಂಡ್ ಸೂಚನೆ

ಬೆಂಗಳೂರು,ಮೇ 21 ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಸೂಚನೆ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್ ಮುಖಂಡರ ದೆಹಲಿ ಪ್ರಯಾಣ ರದ್ದುಗೊಂಡಿದೆ ಎನ್ನಲಾಗಿದೆ. ಕುಮಾರಸ್ವಾಮಿ ಅವರು ದೆಹಲಿಗೆ ಆಗಮಿಸುತ್ತಿದ್ದು, ನಾವು ಅವರ [more]

ಮತ್ತಷ್ಟು

ಭಾವನಾತ್ಮಕ ಭರವಸೆ ಈಡೇರಿಸಲು ಅಸಾಧ್ಯ; ಎಚ್‍ಡಿಕೆ ಸಾಲ ಮನ್ನಾ ಭರವಸೆಗೆ ಡಿಕೆಶಿ ಪರೋಕ್ಷ ಟಾಂಗ್!

ಬೆಂಗಳೂರು,ಮೇ 21 ಯಾವುದೋ ಎಮೋಷನಲ್‍ನಲ್ಲಿ ಮಾತನಾಡಿ ಭರವಸೆ ನೀಡಿದರೆ ಎಲ್ಲವನ್ನೂ ಈಡೇರಿಸಲು ಆಗುವುದಿಲ್ಲ. ಸರ್ಕಾರಿ ಉದ್ಯೋಗಿಗಳಿಗೆ ಸಂಬಳ ನೀಡಬೇಕು ಎಂದು ಕಾಂಗ್ರೆಸ್ ಮುಖಂಡ ಡಿ.ಕೆ.ಶಿವಕುಮಾರ್ ಅವರು ಎಚ್.ಡಿ.ಕುಮಾರಸ್ವಾಮಿ [more]

ಮತ್ತಷ್ಟು

ದೇವರ ಅನುಗ್ರಹ, ಹೆತ್ತವರ ಆಶೀರ್ವಾದ ದಿಂದ ನಾಡಿನ ಜನರ ಸೇವೆ ಮಾಡೋ ಅವಕಾಶ ಸಿಕ್ಕಿದೆ

ಹಾಸನ,ಮೇ 21 ದೇವರ ಅನುಗ್ರಹ, ಹೆತ್ತವರ ಆಶೀರ್ವಾದ ದಿಂದ ನಾಡಿನ ಜನರ ಸೇವೆ ಮಾಡೋ ಅವಕಾಶ ಸಿಕ್ಕಿದೆ ಎಂದು ನಿಯೋಜಿತ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ. ಹಾಸನ [more]

No Picture
ದಿನದ ವಿಶೇಷ ಸುದ್ದಿಗಳು

ಮೇ 20ರ ವಿಶೇಷ ಸುದ್ದಿಗಳು

ಈದಿನ, ಮೇ 20ರ ವಿಶೇಷ ಸುದ್ದಿಗಳು ಇತಿಹಾಸದಲ್ಲೇ ಗರಿಷ್ಠ ಪ್ರಮಾಣದಲ್ಲಿ ಏರಿಕೆಯಾದ ಪೆಟ್ರೋಲ್, ಡೀಸೆಲ್ ದರ ಪಾಕ್ ಸೇನೆಗೆ ಗಡಿ ಭದ್ರತಾ ಪಡೆಯ ತಕ್ಕ ಉತ್ತರ: ವೈರಿ [more]

ರಾಷ್ಟ್ರೀಯ

ಇತಿಹಾಸದಲ್ಲೇ ಗರಿಷ್ಠ ಪ್ರಮಾಣದಲ್ಲಿ ಏರಿಕೆಯಾದ ಪೆಟ್ರೋಲ್, ಡೀಸೆಲ್ ದರ

ನವದೆಹಲಿ: ಮೇ-20: ಭಾರತದಲ್ಲಿ ಪೆಟ್ರೋಲ್, ಡೀಸೆಲ್ ದರ ಗರಿಷ್ಠ ಮಟ್ಟಕ್ಕೆ ತಲುಪಿದ್ದು, ದಾಖಲೆ ಪ್ರಮಾಣದಲ್ಲಿ ಏರಿಕೆಯಾಗಿದೆ. ಕಳೆದ ನಾಲ್ಕು ವಾರಗಳಿಂದ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಛಾತೈಲದ ಬೆಲೆ ಸತತವಾಗಿ [more]

ರಾಷ್ಟ್ರೀಯ

ಪಾಕ್ ಸೇನೆಗೆ ಗಡಿ ಭದ್ರತಾ ಪಡೆಯ ತಕ್ಕ ಉತ್ತರ: ವೈರಿ ಪಡೆಯ ಹಲವು ಸೇನಾ ಶಿಬಿರಗಳನ್ನು ಧ್ವಂಸಗೊಳಿಸಿದ ಭಾರತೀಯ ಸೇನೆ

ಶ್ರೀನಗರ : ಮೇ-20: ಪದೇ ಪದೇ ಕದನ ವಿರಾಮ ಉಲ್ಲಂಘಿಸುತ್ತಿರುವ ಪಾಕ್ ಸೇನೆಗೆ ಗಡಿ ಭದ್ರತಾ ಪಡೆಯ ಯೋಧರು ತಕ್ಕ ಪಾಠ ಕಲಿಸಿದ್ದು, ಮೇ 19ರಂದು ವೈರಿ [more]

ಮತ್ತಷ್ಟು

ನೂತನ ಶಾಸಕರ ಪ್ರಮಾಣವಚನ ಸ್ವೀಕಾರ: ಮೂವರ ಗೈರು, ಕಲಾಪ 3.30ಕ್ಕೆ ಮುಂದೂಡಿಕೆ

ಬೆಂಗಳೂರು,ಮೇ 19 15ನೇ ವಿಧಾನಸಭೆಯ ಚೊಚ್ಚಲ ಅಧಿವೇಶನ ನಿಗದಿಯಂತೆ ಶನಿವಾರ ಬೆಳಗ್ಗೆ 11ಗಂಟೆಗೆ ಹಂಗಾಮಿ ಸ್ಪೀಕರ್ ಕೆಜಿ ಬೋಪಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಮೊದಲಿಗೆ ಸಿಎಂ ಬಿಎಸ್ [more]

ಮತ್ತಷ್ಟು

15ನೇ ವಿಧಾನಸಭೆ ಚೊಚ್ಚಲ ಅಧಿವೇಶನ; ಶಾಸಕರ ಪ್ರಮಾಣ ವಚನ. ಇಬ್ಬರು ಕೈ ಶಾಸಕರು ಗೈರು

ಬೆಂಗಳೂರು,ಮೇ 19 15ನೇ ವಿಧಾನಸಭೆಯ ಚೊಚ್ಚಲ ಅಧಿವೇಶನ ನಿಗದಿಯಂತೆ ಶನಿವಾರ ಬೆಳಗ್ಗೆ 11ಗಂಟೆಗೆ ಹಂಗಾಮಿ ಸ್ಪೀಕರ್ ಕೆಜಿ ಬೋಪಯ್ಯ ಅವರ ಅಧ್ಯಕ್ಷತೆಯಲ್ಲಿ ಆರಂಭವಾಗಿದ್ದು, ಮೊದಲಿಗೆ ಬಿ.ಎಸ್. ಯಡಿಯೂರಪ್ಪ, [more]

ಮತ್ತಷ್ಟು

ಹಂಗಾಮಿ ಸ್ಪೀಕರ್ ಆಗಿ ಬೋಪಯ್ಯ ವಿರುದ್ಧದ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

ಹೊಸದಿಲ್ಲಿ,ಮೇ19 ರಾಜ್ಯಪಾಲರು ಹಂಗಾಮಿ ಸ್ಪೀಕರ್ ಆಗಿ ಕೆಜಿ ಬೋಪಯ್ಯ ಅವರನ್ನು ನೇಮಕ ಮಾಡಿದ್ದನ್ನು ಪ್ರಶ್ನಿಸಿ ಕಾಂಗ್ರೆಸ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ನ ತ್ರಿಸದಸ್ಯ ಪೀಠ ಶನಿವಾರ ವಜಾ [more]

ಮತ್ತಷ್ಟು

ವಿಶ್ವಾಸಮತ ಯಾಚನೆ: ವಿಧಾನಸೌಧಕ್ಕೆ ಪೊಲೀಸ್ ಸರ್ಪಗಾವಲು, ನಿಷೇಧಾಜ್ಞೆ ಜಾರಿ

ಬೆಂಗಳೂರು,ಮೇ 19 ತೀವ್ರ ಕುತೂಹಲ ಕೆರಳಿಸಿರುವ ಕರ್ನಾಟಕ ವಿಶ್ವಾಸ ಮತ ಯಾಚನೆ ಪ್ರಕ್ರಿಯೆಗೆ ಕ್ಷಣಗಣನೆ ಆರಂಭವಾಗಿರುವಂತೆಯೇ ವಿಧಾನಸೌಧಕ್ಕೆ ಭಾರಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದೆ. ವಿಶ್ವಾಸ ಮತ ಯಾಚನೆ [more]

ರಾಜ್ಯ

ಕಾವೇರಿ ನದಿ ನೀರು ಹಂಚಿಕೆ ವಿಚಾರ: ಕಾವೇರಿ ನಿರ್ವಹಣಾ ಮಂಡಳಿ ರಚನೆ ಕುರಿತು ಕೇಂದ್ರ ಸರ್ಕಾರ ಸಲ್ಲಿಸಿದ್ದ ಯೋಜನಾ ಕರಡಿಗೆ ಸುಪ್ರೀಂ ಸಮ್ಮತಿ

ನವದೆಹಲಿ:ಮೇ-18: ಕಾವೇರಿ ನದಿ ನೀರು ವಿವಾದಕ್ಕೆ ಸಂಬಂಧಿಸಿದಂತೆ ಕಾವೇರಿ ನಿರ್ವಹಣಾ ಮಂಡಳಿ ರಚನೆ ಕುರಿತು ಕೇಂದ್ರ ಸರ್ಕಾರ ಸಲ್ಲಿಸಿದ್ದ ಯೋಜನಾ ಕರಡಿಗೆ ಸುಪ್ರೀಂಕೋರ್ಟ್ ಸಮ್ಮತಿ ಸೂಚಿಸಿದೆ. 4 [more]

ಮತ್ತಷ್ಟು

ಹಂಗಾಮಿ ಸ್ಪೀಕರ್ ಆಗಿ ಉಮೇಶ್ ಕತ್ತಿ ನೇಮಕ ಸಾಧ್ಯತೆ

ಬೆಂಗಳೂರು,ಮೇ 18 ನಾಳೆ ಬೆಳಿಗ್ಗೆ 11 ಗಂಟೆಗೆ ವಿಧಾನಮಂಡಳ ಅಧಿವೇಶನ ನಡೆಯುವ ಹಿನ್ನೆಲೆ ಹಂಗಾಮಿ ಸ್ಪೀಕರ್ ಅನ್ನಾಗಿ ಬಿಜೆಪಿ ಹಿರಿಯ ಶಾಸಕ ಉಮೇಶ್ ಕತ್ತಿ ಅವರನ್ನು ನೇಮಕ [more]

ಮತ್ತಷ್ಟು

ನೋ ಪ್ರಾಬ್ಲಂ ಸರ್, ಉಮೇಶ್ ಕತ್ತಿ ಹ್ಯಾಂಡ್ಲ್ ಮಾಡ್ತಾರೆ ಸರ್…

ಬೆಂಗಳೂರು, ಮೇ 18 ನೋ ಪ್ರಾಬ್ಲಂ ಸರ್ .. ಉಮೇಶ್ ಕತ್ತಿ ಹ್ಯಾಂಡಲ್ ಮಾಡ್ತಾರೆ ಸರ್ … ಹೀಗೆ ದೂರವಾಣಿಯಲ್ಲಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ಬಿಜೆಪಿ ರಾಜ್ಯಾಧ್ಯಕ್ಷ [more]

ಮತ್ತಷ್ಟು

ಹಂಗಾಮಿ ಸ್ಪೀಕರ್ ಆಯ್ಕೆ ಹೇಗೆ ನಡೆಯುತ್ತೆ?

ಬೆಂಗಳೂರು,ಮೇ 18 ಜೇಷ್ಠತೆ ಆಧಾರದಲ್ಲಿ ಹಿರಿಯ ಶಾಸಕರೊಬ್ಬರನ್ನು ಹಂಗಾಮಿ ಸ್ಪೀಕರ್ ಅನ್ನಾಗಿ ಆಯ್ಕೆ ಮಾಡಲಾಗುತ್ತದೆ. ವಿಧಾನಸಭೆಯ ಸಚಿವಾಲಯ ನೀಡಿದ ಶಾಸಕರ ಪಟ್ಟಿಯನ್ನು ಆಧರಿಸಿದ ರಾಜ್ಯಪಾಲರು ಹಂಗಾಮಿ ಸ್ಪೀಕರ್ [more]

ಮತ್ತಷ್ಟು

ಬಿಎಸ್ ವೈ ಸರ್ಕಾರಕ್ಕೆ ಅಗ್ನಿ ಪರೀಕ್ಷೆ: ನಾಳೆಯೇ ವಿಶ್ವಾಸಮತ ಯಾಚನೆಗೆ ಸುಪ್ರೀಂ ಕೋರ್ಟ್ ಸೂಚನೆ

ಹೊಸದಿಲ್ಲಿ,ಮೇ 18 ನಿನ್ನೆಯಷ್ಟೇ ದೇವರು, ರೈತರ ಹೆರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಬಿಎಸ್ ಯಡಿಯೂರಪ್ಪ ಸರ್ಕಾರಕ್ಕೆ ನಾಳೆ ಅಗ್ನಿ ಪರೀಕ್ಷೆ ನಡೆಯಲಿದೆ. ಈ ಪರೀಕ್ಷೆ ಕರ್ನಾಟಕದಲ್ಲಿ ಬಿಎಸ್ [more]

No Picture
ದಿನದ ವಿಶೇಷ ಸುದ್ದಿಗಳು

ಮೇ 17ರ ವಿಶೇಷ ಸುದ್ದಿಗಳು

ಈದಿನ, ಮೇ 17ರ ವಿಶೇಷ ಸುದ್ದಿಗಳು ಪುರಸಭೆ ಸದಸ್ಯನಿಂದ ಮುಖ್ಯಮಂತ್ರಿ ಗಾದಿವರೆಗೆ… ಬಿಎಸ್‌ ಯಡಿಯೂರಪ್ಪ ಸಾಗಿಬಂದ ಹಾದಿ ಕಾಂಗ್ರೆಸ್‌ ಮತ್ತು ಜೆಡಿಎಸ್‌‌ ಶಾಸಕರಿಗೆ ಐಟಿ, ಇಡಿ ಮೂಲಕ [more]

ಮತ್ತಷ್ಟು

ಪುರಸಭೆ ಸದಸ್ಯನಿಂದ ಮುಖ್ಯಮಂತ್ರಿ ಗಾದಿವರೆಗೆ… ಬಿಎಸ್‌ ಯಡಿಯೂರಪ್ಪ ಸಾಗಿಬಂದ ಹಾದಿ…

ಬೆಂಗಳೂರು,ಮೇ 17 ರಾಮಕೃಷ್ಣ ಹೆಗಡೆ ನಂತರ ಮೂರನೇ ಬಾರಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಿದ‌ ಕೀರ್ತಿ ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅವರಿಗೆ ಸಲ್ಲುತ್ತದೆ. ಯಡಿಯೂರಪ್ಪ ರೈತ ಹೋರಾಟಗಾರರಾಗಿ [more]

ಮತ್ತಷ್ಟು

ಸುಪ್ರೀಂ ಕೋರ್ಟ್‌ನಲ್ಲಿ ಮಧ್ಯರಾತ್ರಿಯಿಂದ ಮುಂಜಾನೆವರೆಗೆ ನಡೆದ ವಾದ-ಪ್ರತಿವಾದ : ಯಡಿಯೂರಪ್ಪ ಪ್ರಮಾಣವಚನಕ್ಕೆ ತಡೆ ಇಲ್ಲ ಎಂದ ಕೋರ್ಟ್

ಹೊಸದಿಲ್ಲಿ,ಮೇ 17 ಬಿಎಸ್ ಯಡಿಯೂರಪ್ಪ ಪ್ರಮಾಣ ವಚನ ಸ್ವೀಕಾರಕ್ಕೆ ಇದ್ದ ಅಡ್ಡಿ ಆತಂಕಗಳನ್ನು ಸುಪ್ರೀಂ ಕೋರ್ಟ್‌ ನಿವಾರಿಸಿದೆ. ಯಡಿಯೂರಪ್ಪ ಪ್ರಮಾಣ ವಚನ ಸ್ವೀಕಾರಕ್ಕೆ ಸುಪ್ರೀಂ ಕೋರ್ಟ್‌ ಗ್ರೀನ್ [more]

ಮತ್ತಷ್ಟು

ವಿಧಾನಸೌಧ ಮುಂದಿನ ಗಾಂಧಿ ಪ್ರತಿಮೆ ಬಳಿ ಕಾಂಗ್ರೆಸ್ ಪ್ರತಿಭಟನೆ

ಬೆಂಗಳೂರು,ಮೇ 17 ಮುಖ್ಯಮಂತ್ರಿಯಾಗಿ ಬಿ.ಎಸ್. ಯಡಿಯೂರಪ್ಪ ಪ್ರಮಾಣ ವಚನ ಸ್ವೀಕರಿಸಿದ್ದನ್ನು ಖಂಡಿಸಿ ವಿಧಾನಸೌಧ ಆವರಣದಲ್ಲಿನ ಮಹಾತ್ಮ ಗಾಂಧಿ ಪ್ರತಿಮೆ ಬಳಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದೆ. ಕಾಂಗ್ರೆಸ್ ಮುಖಂಡರಾದ [more]

ಮತ್ತಷ್ಟು

ವಿಕಾಸಸೌಧದ ಎದುರು ಕಾಂಗ್ರೆಸ್, ಜೆಡಿಎಸ್ ನಿಂದ ಪ್ರತಿಭಟನೆ

ಬೆಂಗಳೂರು,ಮೇ 17 ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಪ್ರಮಾಣ ವಚನ ಸ್ವೀಕಾರಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡದ ಹಿನ್ನಲೆಯಲ್ಲಿ ಕಾಂಗ್ರೆಸ್ ಶಾಸಕರು ವಿಕಾಸ ಸೌಧದ ಮುಂಭಾಗ ಪ್ರತಿಭಟನೆ [more]

ಮತ್ತಷ್ಟು

ದೇವರು, ರೈತರ ಹೆಸರಿನಲ್ಲಿ ಕರ್ನಾಟಕ ನೂತನ ಮುಖ್ಯಮಂತ್ರಿಯಾಗಿ ಬಿಎಸ್ ಯಡಿಯೂರಪ್ಪ ಪ್ರಮಾಣ ವಚನ ಸ್ವೀಕಾರ

ಬೆಂಗಳೂರು,ಮೇ 17 ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ರೈತರು ಮತ್ತು ದೇವರ ಹೆಸರಿನಲ್ಲಿ ಗುರುವಾರ ಬೆಳಿಗ್ಗೆ 9ಕ್ಕೆ ಪ್ರಮಾಣ ವಚನ ಸ್ವೀಕಾಕರಿಸಿದರು. [more]

No Picture
ದಿನದ ವಿಶೇಷ ಸುದ್ದಿಗಳು

ಮೇ 16ರ ವಿಶೇಷ ಸುದ್ದಿಗಳು

ಈದಿನ, ಮೇ 16ರ ವಿಶೇಷ ಸುದ್ದಿಗಳು ಬಿಜೆಪಿಗೆ ಗ್ರಿನ್ ಸಿಗ್ನಲ್ ನೀಡಿದ ರಾಜ್ಯಪಾಲರು,: ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ತಾನು ಕಳ್ಳ ಪರರನ್ನು ನಂಬ ಆಪರೇಷನ್ ಕಮಲಕ್ಕೆ [more]

ಮತ್ತಷ್ಟು

ಬಿಜೆಪಿಗೆ ಗ್ರಿನ್ ಸಿಗ್ನಲ್ ನೀಡಿದ ರಾಜ್ಯಪಾಲರು,: ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ

ಬೆಂಗಳೂರು ಮೇ 16: ನಾಳೆ ಬೆಳಗ್ಗೆ 9.00ಕ್ಕೆ ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಯಡಿಯೂರಪ್ಪ ಅವರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲು ಅನುಮತಿ ನೀಡಿ ನಾಳೆ ಪ್ರಮಾಣ [more]

ಮತ್ತಷ್ಟು

ಕಾಂಗ್ರೆಸ್‍ನ ಕೆಲ ಶಾಸಕರು ಕಣ್ಣಾಮುಚ್ಚಾಲೆ- ಯಡಿಯೂರಪ್ಪ ಪ್ರಮಾಣ ವಚನ ಸ್ವೀಕರಿಸಲು ತಯಾರಿ

ಬೆಂಗಳೂರು, ಮೇ 16- ಕಾಂಗ್ರೆಸ್-ಜೆಡಿಎಸ್ ಸರ್ಕಾರ ರಚನೆಯ ಕಸರತ್ತು ನಡೆಸುತ್ತಿರುವ ನಡುವೆಯೇ ಬಿಜೆಪಿಯ ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲು ತಯಾರಿ ನಡೆಸಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ ಯಾವ [more]

ಮತ್ತಷ್ಟು

ತಾನು ಕಳ್ಳ ಪರರನ್ನು ನಂಬ

ಬೆಂಗಳೂರು, ಮೇ 16- ರಾಜ್ಯ ರಾಜಕೀಯ ಪರಿಸ್ಥಿತಿಯಲ್ಲಿ ತಾನು ಕಳ್ಳ ಪರರನ್ನು ನಂಬ ಎಂಬ ಪರಿಸ್ಥಿತಿ ನಿರ್ಮಾಣವಾಗಿದೆ. ಶತಾಯಗತಾಯ ಸರ್ಕಾರ ರಚಿಸಲೇ ಬೇಕು ಎಂದು ಮೂರು ಪಕ್ಷಗಳು [more]