ಮತ್ತಷ್ಟು

ಚುನಾವಣೆಗೆ ಸಂಬಂಧಿಸಿದಂತೆ ಕಳೆದ 24 ಗಂಟೆಗಳಲ್ಲಿ ಸ್ಪಾಟಿಕ್ ಸರ್ವೆಲೆನ್ಸ್ ತಂಡಗಳು 29.48 ಕೋಟಿ ನಗದು ವಶ

ಬೆಂಗಳೂರು, ಏ.18-ರಾಜ್ಯ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಕಳೆದ 24 ಗಂಟೆಗಳಲ್ಲಿ ಸ್ಪಾಟಿಕ್ ಸರ್ವೆಲೆನ್ಸ್ ತಂಡಗಳು 29.48 ಕೋಟಿ ನಗದನ್ನು ವಶಪಡಿಸಿಕೊಂಡಿವೆ. 1.76 ಲಕ್ಷ ಮೌಲ್ಯದ 7.503 ಕೆಜಿ [more]

ಮತ್ತಷ್ಟು

ವಿಧಾನಸಭಾ ಚುನಾವಣೆ ಒಟ್ಟು 29 ಮಂದಿ ನಾಮಪತ್ರ ಸಲ್ಲಿಕೆ

ಬೆಂಗಳೂರು, ಏ.18-ರಾಜ್ಯ ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಕೆಗೆ ಮೊದಲ ದಿನವಾದ ನಿನ್ನೆ ಪ್ರಮುಖ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ಸೇರಿದಂತೆ ಒಟ್ಟು 29 ಮಂದಿ ನಾಮಪತ್ರ ಸಲ್ಲಿಸಿದ್ದಾರೆ. ರಾಷ್ಟ್ರೀಯ [more]

ರಾಜ್ಯ

ಇಂದಿನಿಂದ ವೃತ್ತಿಪರ ಶಿಕ್ಷಣಕ್ಕೆಸಿಇಟಿ ಆರಂಭ

ಬೆಂಗಳೂರು, ಏ.18- ಇಂದಿನಿಂದ ವೃತ್ತಿಪರ ಕೋರ್ಸ್‍ಗಳಿಗೆ ಆರಂಭವಾದ ಸಿಇಟಿ ಸಾಮಾನ್ಯ ಪ್ರವೇಶ ಪರೀಕ್ಷೆ ಬೆಂಗಳೂರು ನಗರದ 86 ಕೇಂದ್ರಗಳು ಸೇರಿದಂತೆ ರಾಜ್ಯದ 430 ಕೇಂದ್ರಗಳಲ್ಲಿ ನಡೆಯಿತು. ಪ್ರಸ್ತುತ [more]

ಮತ್ತಷ್ಟು

ಮತದಾರರಿಗೆ ಹಂಚಲು ಸಂಗ್ರಹಿಸಿದ್ದ 7ಕೋಟಿ ಮೌಲ್ಯದ ನಕಲಿ ನೋಟು ಪತ್ತೆ !

ಬೆಳಗಾವಿ,ಏ.18 ಚುನಾವಣೆ ವೇಳೆ ಮತದಾರರಿಗೆ ಹಂಚಲು ಸಂಗ್ರಹಿಸಿದ್ದ 7 ಕೋಟಿ ರೂ.ಮೌಲ್ಯದ ನಕಲಿ ನೋಟುಗಳನ್ನು ಬೆಳಗಾವಿ ಜಿಲ್ಲೆಯಲ್ಲಿ ವಶಕ್ಕೆ ಪಡೆಯಲಾಗಿದೆ. ವಿಶ್ವೇಶ್ವರಯ್ಯ ನಗರದ ಪಿಡಬ್ಲೂಡಿ ಹಾಪಾಳು ಬಿದ್ದ [more]

ಮತ್ತಷ್ಟು

ಆಮ್ ಆದ್ಮಿ ಪಾರ್ಟಿಯ ಎರಡನೇ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ಬೆಂಗಳೂರು ಏ17: ಬೆಂಗಳೂರಿನ ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾ ಘೋಷ್ಠಿಯಲ್ಲಿ ಕರ್ನಾಟಕ ವಿಧಾನ ಸಭೆ 2018 ಚುನಾವಣೆಯ ಅಭ್ಯರ್ಥಿಗಳ ಎರಡನೆಯ ಪಟ್ಟಿಯನ್ನು ಆಮ್ ಆದ್ಮಿ ಪಾರ್ಟಿಯ [more]

ರಾಷ್ಟ್ರೀಯ

ಅರಣ್ಯ ನಿವಾಸಿಗಳಿಗೆ ಗಿಡ ಬೆಳೆಸುವ ಮತ್ತು ಸಂರಕ್ಷಣೆ ಮಾಡುವ ಉದ್ಯೋಗಾವಕಾಶ ಕಲ್ಪಿಸುವ 2018ರ ಅರಣ್ಯ ನೀತಿಗೆ ಆದ್ಯತೆಗೆ ಆಗ್ರಹ

ಬೆಂಗಳೂರು,ಏ.17- ಅರಣ್ಯ ನಿವಾಸಿಗಳಿಗೆ ಗಿಡ ಬೆಳೆಸುವ ಮತ್ತು ಸಂರಕ್ಷಣೆ ಮಾಡುವ ಉದ್ಯೋಗಾವಕಾಶ ಕಲ್ಪಿಸಲಾಗುವ ಯೋಜನೆಗೆ 2018ರ ಅರಣ್ಯ ನೀತಿ ಅಡಿ ಆದ್ಯತೆ ನೀಡಬೇಕೆಂದು ಕರ್ನಾಟಕ ಗ್ರಾಮಾಭ್ಯೂದಯ ಸ್ವಯಂ [more]

ಬೆಂಗಳೂರು ನಗರ

ಚುನಾವಣಾ ಪ್ರಚಾರಕ್ಕೆ ಬಳಸಿಕೊಳ್ಳುವ ವಾಹನ ಚಾಲಕರ ಅಗತ್ಯ ಬೇಡಿಕೆ ಈಡೇರಿಕೆಗೆ ಮನವಿ

ಬೆಂಗಳೂರು,ಏ.17- ಚುನಾವಣಾ ಪ್ರಚಾರಕ್ಕೆ ಬಳಸಿಕೊಳ್ಳುವ ವಾಹನ ಚಾಲಕರ ಅಗತ್ಯ ಬೇಡಿಕೆಗಳನ್ನು ಈಡೇರಿಸಬೇಕೆಂದು ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಗೆ ಮನವಿ ಸಲ್ಲಿಸಲಾಗಿದೆ ಎಂದು ರಾಷ್ಟ್ರೀಯ ಚಾಲಕರ ಒಕ್ಕೂಟದ ಗಂಡಸಿ [more]

ಮತ್ತಷ್ಟು

ಸರ್ಕಾರದ ವರ್ಗಾವಣೆ ಆದೇಶ ಎತ್ತಿ ಹಿಡಿದ ಸಿಎಟಿ: ಡಿಸಿ ರೋಹಿಣಿ ಸಿಂಧೂರಿಗೆ ಹಿನ್ನಡೆ!

ಹಾಸನ,ಏ.17 ಜಿಲ್ಲಾಧಿಕಾರಿ ಹುದ್ದೆಯಿಂದ ರೋಹಿಣಿ ಸಿಂಧೂರಿ ಅವರನ್ನು ವರ್ಗಾವಣೆ ಮಾಡಿರುವ ಸರ್ಕಾರದ ಆದೇಶವನ್ನು ಕೇಂದ್ರ ಆಡಳಿತಾತ್ಮಕ ನ್ಯಾಯ ಮಂಡಳಿ(ಸಿಎಟಿ) ಎತ್ತಿ ಹಿಡಿದಿದೆ. ಆ ಮೂಲಕ ರೋಹಿಣಿ ಸಿಂಧೂರಿಗೆ [more]

ಮತ್ತಷ್ಟು

ಪಾವಗಡದಲ್ಲಿ ಬಿಜೆಪಿ ಕಚೇರಿಯಲ್ಲಿನ ಪೀಠೋಪಕರಣಗಳನ್ನು ಪೀಸ್ ಪೀಸ್ ಮಾಡಿದ್ದೇಕೆ? ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾದರೂ ಏನು?

ಪಾವಗಡ,ಏ.17 ಪಾವಗಡ ಕ್ಷೇತ್ರದಿಂದ ಬಲರಾಂ ಅವರು ಬಿಜೆಪಿ ಪರ ಸರ್ಧಿಸುತ್ತಾರೆ ಎಂಬ ವದಂತಿ ಹಿನ್ನಲೆ ಪಕ್ಷದ ಕಾರ್ಯಕರ್ತರು ಬಿಜೆಪಿ ಕಚೇರಿಯಲ್ಲಿನ ಪೀಠೋಪಕರಣಗಳನ್ನು ಧ್ವಂಸ ಮಾಡಿದ ಘಟನೆ ನಡೆದಿದೆ. [more]

ಮತ್ತಷ್ಟು

ಅಖಿಲ ಭಾರತೀಯ ಹಿಂದೂ ಮಹಾಸಭಾ 48 ಅಭ್ಯರ್ಥಿಗಳ ಮೊದಲನೆಯ ಪಟ್ಟಿ ಬಿಡುಗಡೆ

ಬೆಂಗಳೂರು ಏ15: ಇಂದು ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾ ಘೋಷ್ಠಿಯಲ್ಲಿ, ಅಖಿಲ ಭಾರತೀಯ ಹಿಂದೂ ಮಹಾಸಭಾ ರವರು, ಸಂಪೂರ್ಣ ಭಾರತ ಕ್ರಾಂತಿ ಪಾರ್ಟಿ ಜೊತೆ ಮೈತ್ರಿ [more]

ಮತ್ತಷ್ಟು

149 ಎಂಇಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ

ಬೆಂಗಳೂರು ಏ.16- ಎಂಇಪಿ ಅಭ್ಯರ್ಥಿಗಳು ಬಲಿಷ್ಠ ರಾಗಿದ್ದು ಈ ಬಾರಿ ಪಕ್ಷ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ ಎಂಬ ವಿಶ್ವಾಸವನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಡಾ.ನೌಹೀರಾ ಶೇಕ್ ವ್ಯಕ್ತಪಡಿಸಿದ್ದಾರೆ. [more]

ಮತ್ತಷ್ಟು

ಕಾಂಗ್ರೆಸ್ ಮೊದಲನೇ ಪಟ್ಟಿಯ ಜಿದ್ದಾ ಜಿದ್ದಿ ಕಥೆ

ಬೆಂಗಳೂರು, ಏ.16- ಕಳೆದ ಒಂದು ವಾರದಿಂದ ನಡೆದ ಸರ್ಕಸ್ ಕೊನೆಗೂ ಪೂರ್ಣಗೊಂಡಿದ್ದು ಕಾಂಗ್ರೆಸ್ ಅಳೆದು ತೂಗಿ ಮೊದಲ ಹಂತದಲ್ಲಿ 218 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. [more]

ಮತ್ತಷ್ಟು

ಬಾದಾಮಿಯಿಂದಲೂ ಸಿಎಂ ಸಿದ್ದರಾಮಯ್ಯ ಸ್ಪರ್ಧೆ !

ಬೆಂಗಳೂರು,ಏ.16 ಬಾದಾಮಿ ಕ್ಷೇತ್ರತ ಅಭ್ಯರ್ಥಿಯನ್ನಾಗಿ ನಾಮ್ ಕೇ ವಾಸ್ತೆ ಎಂಬಂತೆ ದೇವರಾಜ ಪಾಟೀಲರಿಗೆ ಕಾಂಗ್ರೆಸ್ ಟಿಕೆಟ್ ಘೋಷಣೆ ಮಾಡಲಾಗಿದ್ದರೂ, ಕೊನೆ ಕ್ಷಣಗಳಲ್ಲಿ ಬಾದಾಮಿ ಕ್ಷೇತ್ರದಿಂದಲೂ ಸಿದ್ದರಾಮಯ್ಯ ಅವರು [more]

ಮತ್ತಷ್ಟು

ಬಿಜೆಪಿ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆಗೆ ಕ್ಷಣಗಣನೆ

ಬೆಂಬಳೂರು,ಏ.16 ಮೇ 12ಕ್ಕೆ ನಡೆಯಲಿರುವ ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆಗೆ ಕ್ಷಣಗಣನೆ ಆರಂಭವಾಗಿದೆ. ನಿನ್ನೆ ರಾತ್ರಿ ಕಾಂಗ್ರೆಸ್ ಪಟ್ಟಿ ಬಿಡುಗಡೆಯಾದ ಹಿನ್ನಲೆಯಲ್ಲಿ [more]

ಮತ್ತಷ್ಟು

ಕಾಂಗ್ರೆಸ್ ಮೊದಲ ಪಟ್ಟಿ 218 ಅಭ್ಯರ್ಥಿಗಳ ಹೆಸರು ಬಿಡುಗಡೆ

ಬೆಂಗಳೂರು,ಏ. 15- ರಾಜ್ಯದಲ್ಲಿ ಮತ್ತೆ ಅಧಿಕಾರ ಹಿಡಿಯಲು ಮುಂದಾಗಿರುವ ಕಾಂಗ್ರೆಸ್ ರವರು ವಿಧಾನಸಭೆ ಚುನಾವಣೆಗೆ ತನ್ನ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಇಂದು ನವದೆಹಲಿಯಲ್ಲಿ ಕಾಂಗ್ರೆಸ್ ನಾಯಕರ [more]

ಬೆಂಗಳೂರು

ಇನ್ನೆರಡು ದಿನಗಳ ಕಾಲ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಸಾಧಾರಣ ಮಳೆ ಮುನ್ಸೂಚನೆ

ಬೆಂಗಳೂರು,ಏ.15- ವಾತಾವರಣದಲ್ಲಿ ಉಂಟಾಗಿರುವ ಬದಲಾವಣೆಯಿಂದಾಗಿ ಇನ್ನೆರಡು ದಿನಗಳ ಕಾಲ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಸಾಧಾರಣ ಮಳೆಯಾಗುವ ಮುನ್ಸೂಚನೆಗಳಿದ್ದು , ಬೆಂಗಳೂರು ಹಾಗೂ ಸುತ್ತಮುತ್ತ ಭಾಗಶಃ ಮೋಡ [more]

ರಾಷ್ಟ್ರೀಯ

ಕಾಮನ್ ವೆಲ್ತ್ ಕ್ರೀಡಾಕೂಟ-2018ಕ್ಕೆ ತೆರೆ: 26 ಚಿನ್ನ, 20 ಬೆಳ್ಳಿ ಮತ್ತು 20 ಕಂಚಿನ ಪದಕ ಗೆದ್ದು ಮೂರನೇ ಸ್ಥಾನ ಪಡೆದ ಭಾರತ

ಗೋಲ್ಡ್​ಕೋಸ್ಟ್​ :ಏ-15: 21ನೇ ಕಾಮನ್​ವೆಲ್ತ್​ ಕ್ರೀಡಾಕೂಟ-2018ಕ್ಕೆ ತೆರೆಬಿದ್ದಿದ್ದು, ಭಾರತದ ಕ್ರೀಡಾಪಟುಗಳು ಒಟ್ಟು 66 ಪದಕಗಳನ್ನು ಗೆಲ್ಲುವ ಮೂಲಕ, ಪದಕ ಪಟ್ಟಿಯಲ್ಲಿ ಭಾರತ ಮೂರನೇ ಸ್ಥಾನ ಪಡೆದುಕೊಂಡಿದೆ. ಭಾರತ [more]

ಮತ್ತಷ್ಟು

ಉತ್ತರ ಪ್ರದೇಶ ಸಿಎಂ ಯೋಗಿ ವಿರುದ್ಧ ವಿವಾದಾತ್ಮಕ ಹೇಳಿಕೆ: ತಮ್ಮ ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ದಿನೇಶ್ ಗುಂಡೂರಾವ್

ಬೆಂಗಳೂರು:ಏ-15: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರ ವಿರುದ್ಧ ನೀಡಿದ್ದ ವಿವಾದಾತ್ಮಕ ಹೇಳಿಕೆಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್​ ಗುಂಡೂರಾವ್​ ವಿಷಾದ ವ್ಯಕ್ತಪಡಿಸಿದ್ದಾರೆ. ತಮ್ಮ ಟ್ವಿಟರ್​ ಖಾತೆಯಲ್ಲಿ [more]

ಮತ್ತಷ್ಟು

ಸಂಜೆ ಕಾಂಗ್ರೆಸ್ ಮೊದಲ ಪಟ್ಟಿ, ರಾತ್ರಿ ಬಿಜೆಪಿ ಅಭ್ಯರ್ಥಿಗಳ 2ನೇ ಪಟ್ಟಿ ಪ್ರಕಟ

ಬೆಂಗಳೂರು,ಏ.15 ತೀವ್ರ ಕುತೂಹಲ ಕೆರಳಿಸಿರುವ ರಾಜ್ಯ ವಿಧಾನಸಭೆ ಚುನಾವಣೆ ಟಿಕೆಟ್ ಹಂಚಿಕೆ ಪ್ರಕ್ರಿಯೆ ಕಸರತ್ತು  ರಾಷ್ಟ್ರ ರಾಜಧಾನಿಯಲ್ಲಿ ಇಂದು ಕೂಡ ಮುಂದುವರಿದಿದ್ದು ಕಾಂಗ್ರೆಸ್ ಸಂಜೆ 3ಕ್ಕೆ ಹಾಗೂ [more]

ಕಾರ್ಯಕ್ರಮಗಳು

ಎಲ್ಲಿಯವರೆಗೆ ಪ್ರಾಮಾಣಿಕತೆಗೆ ಬೆಲೆ ದೊರೆಯುವುದಿಲ್ಲವೋ ಅಲ್ಲಿಯವರೆಗೂ ಸಮಾಜ ಬದಲಾವಣೆಯಾಗುವುದಿಲ್ಲ: ನಿಜಗುಣ ನಂದಾ ಸ್ವಾಮೀಜಿ ಅಭಿಪ್ರಾಯ

ಬೆಂಗಳೂರು,ಏ.14- ಎಲ್ಲಿಯವರೆಗೆ ಪ್ರಾಮಾಣಿಕತೆಗೆ ಬೆಲೆ ದೊರೆಯುವುದಿಲ್ಲವೋ ಅಲ್ಲಿಯವರೆಗೂ ಸಮಾಜ ಬದಲಾವಣೆಯಾಗುವುದಿಲ್ಲ ಎಂದು ಶ್ರೀ ನಿಜಗುಣ ನಂದಾ ಸ್ವಾಮೀಜಿ ಹೇಳಿದರು. ನಯನ ಸಭಾಂಗಣದಲ್ಲಿಂದು ನಡೆದ ಕುಂ.ವೀರಭದ್ರಪ್ಪ ಅವರ ಕತ್ತೆಗೊಂದು [more]

ಬೆಂಗಳೂರು ನಗರ

ಎಪ್ರಿಲ್ 16 ರಿಂದ ಉಚಿತ ಕ್ರೀಡಾ ಬೇಸಿಗೆ ತರಬೆತಿ ಶಿಬಿರ ಆರಂಭ

ಬೆಂಗಳೂರು, ಏ.14-ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು 2018-19ನೇ ಸಾಲಿನಲ್ಲಿ ಬೆಂಗಳೂರು ನಗರ ಜಿಲ್ಲೆಯ ವಿವಿಧ ಕ್ರೀಡಾಂಗಣದಲ್ಲಿ ಎಪ್ರಿಲ್ 16 ರಿಂದ ಮೇ 6 ರವರೆಗೆ 21 [more]

ಬೆಂಗಳೂರು

ಡಾ.ಬಿ.ಆರ್.ಅಂಬೇಡ್ಕರ್ ಅವರ 127 ನೇ ಜನ್ಮದಿನೋತ್ಸವ: ಕಡ್ಡಾಯ ಹಾಗೂ ಪ್ರಾಮಾಣಿಕ ಮತದಾನದ ಬಗ್ಗೆ ಜಾಗೃತಿಗಾಗಿ ಅಂಬೇಡ್ಕರ್ ವೇಷಧಾರಿಯಾದ ಡಾ.ಸಿ.ಎಸ್.ರಘು

ಬೆಂಗಳೂರು, ಏ.14-ಚುನಾವಣೆಯ ಹೊಸ್ತಿಲಲ್ಲಿ ನಿಂತಿರುವ ಕರ್ನಾಟಕದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ 127 ನೇ ಜನ್ಮದಿನೋತ್ಸವವನ್ನು ವಿಶೇಷವಾಗಿ ಆಚರಿಸಲು ಕರ್ನಾಟಕ ದಲಿತ ಸಂಘರ್ಷ ಸಮಿತಿ ನಿರ್ಧರಿಸಿದ್ದು, ಈ ನಿಟ್ಟಿನಲ್ಲಿ ಅಂಬೇಡ್ಕರ್ [more]

ಬೆಂಗಳೂರು ನಗರ

ಗೌತಮ್ ಮೇಲುಕೋಟೆಗೆ ಮಿಸ್ಟರ್ ಭಾರತ್ ಟ್ರೋಫಿ

ಬೆಂಗಳೂರು, ಏ.14- ಮಿಸ್ಟರ್ ಭಾರತ್ ಫ್ಯಾಷನ್ ಶೋ ಸ್ಪರ್ಧೆಯಲ್ಲಿ ಮಿಸ್ಟರ್ ಭಾರತ್ ಟ್ರೋಫಿಯನ್ನು ಗೌತಮ್ ಮೇಲುಕೋಟೆ ಪಡೆದುಕೊಂಡಿದ್ದಾರೆ. ಬಸವೇಶ್ವರ ನಗರದಲ್ಲಿರುವ ಕೆಇಎ ಪ್ರಭಾತ್ ಕಲಾಮಂದಿರದಲ್ಲಿ 2018ನೇ ಸಾಲಿನ [more]

ಮತ್ತಷ್ಟು

ವಿಧಾನಸಭೆ ಚುನಾವಣೆ: 15 ಕ್ಕೂ ಹೆಚ್ಚು ಪ್ರಕರಣಗಳು ದಾಖಲು: ನಗರ ಪೊಲೀಸ್ ಆಯುಕ್ತ ಸುನೀಲ್‍ಕುಮಾರ್

ಬೆಂಗಳೂರು, ಏ.14- ವಿಧಾನಸಭೆ ಚುನಾವಣೆ ಸಂಬಂಧ ಈವರೆಗೂ 15 ಕ್ಕೂ ಹೆಚ್ಚು ಪ್ರಕರಣಗಳನ್ನು ದಾಖಲು ಮಾಡಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಸುನೀಲ್‍ಕುಮಾರ್ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿಂದು ಮಾತನಾಡಿದ [more]

ಮತ್ತಷ್ಟು

ಮತದಾನದ ಸಮಯವನ್ನು ಹೆಚ್ಚಳ ಮಾಡುವ ಉದ್ದೇಶ ಆಯೋಗದ ಮುಂದಿಲ್ಲ: ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್‍ಕುಮಾರ್ ಸ್ಪಷ್ಟನೆ

ಬೆಂಗಳೂರು, ಏ.14- ಮತದಾನ ಸಂದರ್ಭದಲ್ಲಿ ಬಿಸಿಲಿನ ಧಗೆಯಿಂದ ಮತದಾರರಿಗೆ ಯಾವುದೇ ತೊಂದರೆಯಾಗದಂತೆ ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಆದರೆ, ಮತದಾನದ ಸಮಯವನ್ನು ಹೆಚ್ಚಳ ಮಾಡುವ ಉದ್ದೇಶ ಆಯೋಗದ [more]