ರಾಷ್ಟ್ರೀಯ

ಅಂಚೆ ಕಚೇರಿಯಲ್ಲಿ ನಿಮ್ಮ ಖಾತೆಯಿಂದ ಯಾವುದೇ ಬ್ಯಾಂಕ್‍ಗಳಿಗೆ ಹಣ ವರ್ಗಾಯಿಸುವ ಅಥವಾ ಬೇರೆ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆ

ನವದೆಹಲಿ, ಏ.10- ಅಂಚೆ ಕಚೇರಿಯಲ್ಲಿ ನೀವು ಖಾತೆ ಹೊಂದಿದ್ದಲ್ಲಿ ನಿಮ್ಮ ಖಾತೆಯಿಂದ ಯಾವುದೇ ಬ್ಯಾಂಕ್‍ಗಳಿಗೆ ಹಣ ವರ್ಗಾಯಿಸುವ ಅಥವಾ ಬೇರೆ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆ ಮಾಡುವ [more]

ಬೆಂಗಳೂರು

22 ಸ್ಥಳಗಳಲ್ಲಿ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳ ದಾಳಿ

ಬೆಂಗಳೂರು, ಏ.10-ಭ್ರಷ್ಟಾಚಾರ ಆರೋಪಕ್ಕೆ ಗುರಿಯಾಗಿದ್ದ ಆರು ಅಧಿಕಾರಿಗಳ ಮನೆ ಸೇರಿದಂತೆ 22 ಸ್ಥಳಗಳಲ್ಲಿ ದಾಳಿ ನಡೆಸಿರುವ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಅಕ್ರಮ ಆಸ್ತಿ ಗಳಿಕೆ ಪತ್ತೆಹಚ್ಚಿದ್ದಾರೆ. [more]

ಮತ್ತಷ್ಟು

ಮಾಜಿ ಶಾಸಕ ವಿಶ್ವನಾಥ್ ಬಿಜೆಪಿಯಿಂದ ಟಿಕೆಟ್ ಪಡೆಯಲು ಕೊನೆ ಕ್ಷಣದ ಕಸರತ್ತು ನಡೆಸಿದ್ದಾರೆ

ಕಡೂರು, ಏ.9-ಮಾಜಿ ಶಾಸಕ ವಿಶ್ವನಾಥ್ ಬಿಜೆಪಿಯಿಂದ ಟಿಕೆಟ್ ಪಡೆಯಲು ಕೊನೆ ಕ್ಷಣದ ಕಸರತ್ತು ನಡೆಸಿದ್ದಾರೆ. ಕೆ.ಎಂ.ಕೃಷ್ಣಮೂರ್ತಿ ಅವರ ನಿಧನದ ನಂತರ ನಡೆದ ಉಪಚುನಾವಣೆಯಲ್ಲಿ ಡಾ.ವೈ.ಸಿ.ವಿಶ್ವನಾಥ್ ಅವರು ಶಾಸಕರಾಗಿ [more]

ಮತ್ತಷ್ಟು

ಕೋಲಾರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಗಾಗಿ ಹೊಸ ಪ್ರಯತ್ನಗಳು ಆರಂಭಗೊಂಡಿವೆ

ಕೋಲಾರ, ಏ.9-ಕೋಲಾರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಗಾಗಿ ಹೊಸ ಪ್ರಯತ್ನಗಳು ಆರಂಭಗೊಂಡಿವೆ. ಎರಡು ಬಾರಿ ಜನತಾ ಪರಿವಾರದಿಂದ, ಒಂದು ಬಾರಿ ಕಾಂಗ್ರೆಸ್‍ನಿಂದ ಜಯಗಳಿಸಿ ಎರಡು ಬಾರಿ ಜೆಡಿಎಸ್‍ನಿಂದ [more]

ಮತ್ತಷ್ಟು

ಮಹಿಳೆಯರನ್ನು ತಪಾಸಣೆ ಮಾಡಿದ ಚುನಾವಣಾಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡ ಪ್ರಸಂಗ

ತುಮಕೂರು, ಏ.9-ಖಾಸಗಿ ಕಾರ್ಯಕ್ರಮಕ್ಕೆ ತೆರಳಿದ್ದ ಮಹಿಳೆಯರನ್ನು ತಪಾಸಣೆ ಮಾಡಿದ ಚುನಾವಣಾಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡ ಪ್ರಸಂಗ ಮಧುಗಿರಿ ತಾಲೂಕಿನ ಕೊಡಿಗೇನಹಳ್ಳಿಯಲ್ಲಿ ನಡೆದಿದೆ. ಮಧುಗಿರಿ ಗುಂಡಕಲ್ ಗ್ರಾಮದಲ್ಲಿ ನಡೆಯುತ್ತಿದ್ದ [more]

ಮತ್ತಷ್ಟು

ಹಿರಿಯ ಚೇತನ ಡಾ.ಪ್ರಭುಶಂಕರ್ ನಿಧನಕ್ಕೆ ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ನಿರ್ಮಲಾನಂದನಾಥ ಸ್ವಾಮೀಜಿ ಸಂತಾಪ

ಬೆಂಗಳೂರು, ಏ.9- ಕನ್ನಡ ಸಾರಸ್ವತ ಲೋಕವನ್ನು ಶ್ರೀಮಂತಗೊಳಿಸಿದ್ದ ಹಿರಿಯ ಚೇತನ ಡಾ.ಪ್ರಭುಶಂಕರ್ ಅವರು ನಮ್ಮನ್ನಗಲಿರುವುದು ವಿಷಾದನೀಯ ಎಂದು ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ [more]

ಬೆಂಗಳೂರು

ಹಿರಿಯ ಸಾಹಿತಿ, ಚಲನಚಿತ್ರ ನಿರ್ದೇಶಕ ಪೆÇ್ರ.ಬರಗೂರು ರಾಮಚಂದ್ರಪ್ಪ ಅವರ ಪತ್ನಿ ಅಂತ್ಯಕ್ರಿಯೆ

ಬೆಂಗಳೂರು,ಏ.9-ಹಿರಿಯ ಸಾಹಿತಿ, ಚಲನಚಿತ್ರ ನಿರ್ದೇಶಕ ಪೆÇ್ರ.ಬರಗೂರು ರಾಮಚಂದ್ರಪ್ಪ ಅವರ ಪತ್ನಿ ರಾಜಲಕ್ಷ್ಮಿ(66) ಅವರ ಅಂತ್ಯಕ್ರಿಯೆ ಇಂದು ಬನಶಂಕರಿಯ ಚಿತಾಗಾರದಲ್ಲಿ ನೆರವೇರಿಸಲಾಯಿತು. ಹಲವು ದಿನಗಳಿಂದ ಅನಾರೋಗ್ಯದಿಂದಾಗಿ ಚಿಕಿತ್ಸೆ ಪಡೆಯುತ್ತಿದ್ದ [more]

ಬೆಂಗಳೂರು

ಇಂದಿನಿಂದ ಎಸ್.ಆರ್.ಚಂದ್ರಶೇಖರ್ ವಾಕ್ ಮತ್ತು ಶ್ರವಣ ಸಂಸ್ಥೆ ವತಿಯಿಂದ ಉಚಿತ ಧ್ವನಿ ಶಿಬಿರ

ಬೆಂಗಳೂರು,ಏ.9-ಎಸ್.ಆರ್.ಚಂದ್ರಶೇಖರ್ ವಾಕ್ ಮತ್ತು ಶ್ರವಣ ಸಂಸ್ಥೆ ವತಿಯಿಂದ ಉಚಿತ ಧ್ವನಿ ಶಿಬಿರವನ್ನು ಇಂದಿನಿಂದ 13ರವರೆಗೆ ಹೆಣ್ಣೂರು ಮುಖ್ಯರಸ್ತೆಯ ಕರಿಯಣ್ಣನಪಾಳ್ಯದಲ್ಲಿರುವ ಸಂಸ್ಥೆಯ ಆವರಣದಲ್ಲಿ ಆಯೋಜಿಸಲಾಗಿದೆ ಎಂದು ಪ್ರಾಂಶುಪಾಲರಾದ ಮಧುರೇ [more]

ಬೆಂಗಳೂರು

ವಿಧಾನಪರಿಷತ್ ಸದಸ್ಯ ಭೆರತಿ ಸುರೇಶ್ ರಾಜೀನಾಮೆ ಅಂಗೀಕಾರ

  ಬೆಂಗಳೂರು,ಏ.9-ವಿಧಾನಪರಿಷತ್ ಸದಸ್ಯ ಭೆರತಿ ಸುರೇಶ್ ನೀಡಿರುವ ರಾಜೀನಾಮೆ ಅಂಗೀಕರಿಸಿರುವುದಾಗಿ ಸಭಾಪತಿ ಡಿ.ಎಚ್.ಶಂಕರಮೂರ್ತಿ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಿನ್ನೆ ತಮ್ಮ ಮನೆಗೆ ಬಂದು ಭೆರತಿ ಸುರೇಶ್ [more]

ಬೆಂಗಳೂರು

ಪತ್ನಿ ಗ್ರಾಮದಲ್ಲಿ ವಾಸಿಸುತ್ತಿದ್ದಾಳೆ ಎಂಬ ಕಾರಣಕ್ಕೆ 25,000 ರೂ.ಗಳ ಮಧ್ಯಂತರ ನಿರ್ವಹಣೆ ವೆಚ್ಚ ನೀಡದಿರುವುದು ಸರಿಯಲ್ಲ: ಕರ್ನಾಟಕ ಹೈಕೋರ್ಟ್

ಬೆಂಗಳೂರು, ಏ.9- ಪತ್ನಿ ಗ್ರಾಮದಲ್ಲಿ ವಾಸಿಸುತ್ತಿದ್ದಾಳೆ ಎಂಬ ಕಾರಣಕ್ಕೆ 25,000 ರೂ.ಗಳ ಮಧ್ಯಂತರ ನಿರ್ವಹಣೆ ವೆಚ್ಚವನ್ನು ಪ್ರತಿ ತಿಂಗಳು ನೀಡಬೇಕಾಗಿಲ್ಲ ಎಂದು ಅರ್ಥವಲ್ಲ. ನಾಲ್ಕನೆ ವರ್ಗದ ನೌಕರರು [more]

ರಾಜ್ಯ

ಕಾವೇರಿ ನಿರ್ವಹಣಾ ಮಂಡಳಿ ಅನುಷ್ಠಾನಕ್ಕೆ ಮೇ 3ರೊಳಗೆ ಕರಡು ಯೋಜನೆ ರೂಪಿಸಿ: ಕೇಂದ್ರಕ್ಕೆ ಸುಪ್ರೀಂ ಸೂಚನೆ

ನವದೆಹಲಿ:ಏ-9: ಕಾವೇರಿ ನದಿ ನೀರು ವಿವಾದಕ್ಕೆ ಸಂಬಂಧಿಸಿದಂತೆ ಕಾವೇರಿ ನಿರ್ವಹಣಾ ಮಂಡಳಿಯನ್ನು ರಚಿಸುವಂತೆ ನೀಡಲಾಗಿದ್ದ ತೀರ್ಪನ್ನು ಅನುಷ್ಠಾನಕ್ಕೆ ತರಲು ಮೇ.3ರೊಳಗೆ ಕರಡು ಯೋಜನೆ ರೂಪಿಸುವಂತೆ ಕೇಂದ್ರ ಸರ್ಕಾರಕ್ಕೆ [more]

ಮತ್ತಷ್ಟು

ಮೊದಲ ಪಟ್ಟಿ ಬಿಡುಗಡೆ ಬೆನ್ನಲ್ಲೇ ಬಿಜೆಪಿಗೆ ತಟ್ಟಿದ ಬಂಡಾಯದ ಬಿಸಿ!

ಬೆಂಗಳೂರು: ಬಿಜೆಪಿ ತನ್ನ 72 ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟಿಸಿದ ಬೆನ್ನಲ್ಲೇ, ಟಿಕೆಟ್ ಸಿಗದ ಆಕಾಂಕ್ಷಿಗಳು ಬಂಡಾಯದ ಬಾವುಟ  ಹಾರಿಸಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಸೂಚನೆ [more]

ಮತ್ತಷ್ಟು

ವಿಧಾನಸಭೆ ಚುನಾವಣೆ: ಬಿಜೆಪಿಯಿಂದ ನಿರೀಕ್ಷಿತ 72 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ

ನವದೆಹಲಿ:ಏ-8: ವಿಧಾನಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು ಬಿಜೆಪಿ ಇಂದು ತನ್ನ ಮೊದಲ ಅಭ್ಯರ್ಥಿಗಳ   ನಿರೀಕ್ಷಿತ  ಪಟ್ಟಿ ಬಿಡುಗಡೆ ಮಾಡಿದೆ. ಚುನಾವಣಾ ಕಣಕ್ಕಿಳಿಸಲು ಅಭ್ಯರ್ಥಿಗಳ ಅಂತಿಮ ಪಟ್ಟಿ ಸಿದ್ಧಗೊಳಿಸಲು [more]

ಮತ್ತಷ್ಟು

ಅನುಮತಿ ಪಡೆಯದೆ ಕಾರಿನ ಹಿಂಭಾಗದಲ್ಲಿ ಬಿಜೆಪಿ ಪಕ್ಷ ಚಿಹ್ನೆ ವಾಹನವನ್ನು ವಶ:

ರಾಯಚೂರು, ಏ.8- ಅನುಮತಿ ಪಡೆಯದೆ ಕಾರಿನ ಹಿಂಭಾಗದಲ್ಲಿ ಬಿಜೆಪಿ ಪಕ್ಷ ಚಿಹ್ನೆ ಲಗತ್ತಿಸಿಕೊಂಡಿದ್ದ ಹಿನ್ನೆಲೆಯಲ್ಲಿ ಪೆÇಲೀಸರು ವಾಹನವನ್ನು ವಶಕ್ಕೆ ಪಡೆದ ಘಟನೆ ಇಂದುಬೆಳಗ್ಗೆ ನಗರದಲ್ಲಿ ನಡೆದಿದೆ. ಬಿಜಾಪುರ ಮೂಲದ [more]

ಬೆಂಗಳೂರು

500 ರೂ. ಮುಖಬೆಲೆಯ ನೋಟುಗಳ ಅಭಾವ

ಬೆಂಗಳೂರು, ಏ.8-ಐನೂರು ರೂಪಾಯಿ ನೋಟುಗಳ ಅಭಾವ ಎದುರಾಗಿದೆ. ಚುನಾವಣಾ ಸಂದರ್ಭದಲ್ಲಿ 500 ರೂ. ಮುಖಬೆಲೆಯ ನೋಟುಗಳಿಗೆ ಎಲ್ಲಿಲ್ಲದ ಬೇಡಿಕೆ ಇರುತ್ತಿತ್ತು. ಒಂದು ಸಾವಿರ ಮುಖಬೆಲೆಯ ನೋಟು ನಿಷೇಧದ [more]

ಮತ್ತಷ್ಟು

ಅಭ್ಯರ್ಥಿಗಳ ಆಯ್ಕೆ ಗೆ ಅಂತಿಮ ಸ್ಪರ್ಶ : ರೆಸಾರ್ಟ್‍ನಲ್ಲಿ ಬಿಜೆಪಿಯ ಕೋರ್ ಕಮಿಟಿ ಸಭೆ

ಬೆಂಗಳೂರು,ಏ.7- ಅಭ್ಯರ್ಥಿಗಳ ಆಯ್ಕೆ ಗೆ ಅಂತಿಮ ಸ್ಪರ್ಶ ನೀಡಲು ಇಂದು ನಗರದ ಹೊರವಲಯದ ರೆಸಾರ್ಟ್‍ನಲ್ಲಿ ಬಿಜೆಪಿಯ ಕೋರ್ ಕಮಿಟಿ ಸಭೆ ನಡೆಯಿತು. ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ [more]

ರಾಷ್ಟ್ರೀಯ

ಕಾಮನ್ ವೆಲ್ತ್ ಕ್ರೀಡಾಕೂಟ: ಭಾರತಕ್ಕೆ ನಾಲ್ಕನೆ ಚಿನ್ನ: ವೇಟ್‌ಲಿಫ್ಟಿಂಗ್‌ನ 85 ಕೆ.ಜಿ. ಪುರುಷರ ವಿಭಾಗದಲ್ಲಿ ಗೋಲ್ಡ್ ಮೆಡಲ್ ಗೆದ್ದ ರಾಗಲ ವೆಂಕಟ್ ರಾಹುಲ್‌

ಗೋಲ್ಡ್‌ಕೋಸ್ಟ್‌:ಏ-7: ಗೋಲ್ಡ್ ಕೋಸ್ಟ್ ನಲ್ಲಿ ನಡೆಯುತ್ತಿರುವ ಕಾಮನ್‌ವೆಲ್ತ್‌ ಕ್ರೀಡಾಕೂಟದಲ್ಲಿ ಭಾರತದ ರಾಗಲ ವೆಂಕಟ್ ರಾಹುಲ್‌ ಶನಿವಾರ ವೇಟ್‌ಲಿಫ್ಟಿಂಗ್‌ನ 85 ಕೆ.ಜಿ. ಪುರುಷರ ವಿಭಾಗದಲ್ಲಿ ಚಿನ್ನದ ಪದಕ ಜಯಸಿದ್ದಾರೆ. [more]

ಬೆಂಗಳೂರು

ಅವ್ಯವಸ್ಥೆ ಆಗರವಾದ ಕಂಠೀರವ ಸ್ಟುಡಿಯೋ ಡಾ.ರಾಜ್ ಪುಣ್ಯಭೂಮಿಯ ಬಸ್ ನಿಲ್ದಾಣ

ಬೆಂಗಳೂರು, ಏ.7- ನಗರದ ನಂದಿನಿ ಬಡಾವಣೆಯ ಕಂಠೀರವ ಸ್ಟುಡಿಯೋ ಡಾ.ರಾಜ್ ಪುಣ್ಯಭೂಮಿಯ ಬಸ್ ನಿಲ್ದಾಣದ ಅವ್ಯವಸ್ಥೆ ಪದೇ ಪದೇ ಸಂಬಂಧಪಟ್ಟವರ ಗಮನ ಸೆಳೆದರೂ ಇನ್ನೂ ದುರಸ್ತಿಯಾಗಿಲ್ಲ ಎಂದು [more]

ರಾಷ್ಟ್ರೀಯ

ಕೃಷ್ಣಮೃಗ ಭೇಟೆ ಪ್ರಕರಣ: ಬಾಲಿವುಡ್ ನಟ ಸಲ್ಮಾನ್ ಖಾನ್ ಗೆ ಜಾಮೀನು ಮಂಜೂರು

ಜೋಧ್ ಪುರ:ಏ-7: ಕೃಷ್ಣಮೃಗ ಬೇಟೆ ಪ್ರಕರಣದಲ್ಲಿ ಐದು ವರ್ಷ ಜೈಲು ಶಿಕ್ಷೆಗೆ ಗುರಿಯಾಗಿರುವ ಬಾಲಿವುಡ್ ನಟ ಸಲ್ಮಾನ್ ಖಾನ್ ಅವರಿಗೆ ಜೋಧ್ ಪುರ್ ಸೆಷನ್ಸ್ ಕೋರ್ಟ್ ಇಂದು [more]

ರಾಷ್ಟ್ರೀಯ

ಸಮುದ್ರಮಾರ್ಗವಾಗಿ ಬಂದು ಉಗ್ರರು ದಾಳಿ ನಡೆಸುವ ಸಾಧ್ಯತೆ: ಗೋವಾ ಹಾಗೂ ಮುಂಬೈ ಕರಾವಳಿ ತೀರದಲ್ಲಿ ಹೈ ಅಲರ್ಟ್

ಪಣಜಿ:ಏ-7: ಪಾಕ್ ಉಗ್ರರು ಸಮುದ್ರ ಮಾರ್ಗ ಮೂಲಕ ಪ್ರವೇಶಿಸಿ ದಾಳಿ ನಡೆಸುವ ಸಾಧ್ಯತೆ ಇದೆ ಎಂದು ಗುಪ್ತಚರ ಇಲಾಖೆ ಮಾಹಿತಿ ನೀಡಿರುವ ಹಿನ್ನಲೆಯಲ್ಲಿ ಗೋವಾ ಕರಾವಳಿ ತೀರದಲ್ಲಿ [more]

ರಾಷ್ಟ್ರೀಯ

ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಮುಂದುವರದ ಭಾರತ ಕ್ರೀಡಾಪಟುಗಳ ಪದಕ ಭೇಟೆ: ವೇಟ್ ಲಿಫ್ಟಿಂಗ್ ನಲ್ಲಿ ಚಿನ್ನದ ಪದಕ ಗೆದ್ದ ಸತೀಶ್ ಕುಮಾರ್ ಶಿವಲಿಂಗಮ್

ಗೋಲ್ಡ್ ಕೋಸ್ಟ್:ಏ-7: ಆಸ್ಟ್ರೇಲಿಯಾದ ಗೋಲ್ಡ್ ಕೋಸ್ಟ್ ನಲ್ಲಿ ನಡೆಯುತ್ತಿರುವ ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಭಾರತದ ಪದಕ ಭೇಟೆ ಮುಂದುವರೆದಿದ್ದು, ವೇಟ್ ಲಿಫ್ಟಿಂಗ್ ನ ಪುರುಷರ 77 ಕೆಜಿ [more]

ಮತ್ತಷ್ಟು

ಕೇಂದ್ರ ಸರ್ಕಾರದ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ

ಮೈಸೂರು:ಏ-6: ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಛಾ ತೈಲ ಬೆಲೆ ಕಡಿಮೆ ಇದ್ದಾಗಲೂ ನಮ್ಮ ದೇಶದಲ್ಲಿ ಪೆಟ್ರೋಲ್, ಡೀಸೆಲ್‌ ಬೆಲೆ ಕಡಿಮೆಯಾಗಲಿಲ್ಲ. ಹಿಂದಿನ ಯುಪಿಎ ಸರ್ಕಾರ ಸಬ್ಸಿಡಿ ನೀಡುತ್ತಿತ್ತು. ಆದರೆ, [more]

ರಾಜ್ಯ

ಯಡಿಯೂರಪ್ಪನವರು ತಮ್ಮ ಅಧಿಕಾರಾವಧಿಯಲ್ಲಿ ಪೌರ ಕಾರ್ಮಿಕರ ಎಲ್ಲಾ ಬೇಡಿಕೆಗಳನ್ನು ಪರಿಹರಿಸಿದ್ದರು : ಮೇಸ್ತ್ರಿಗಳ ಮಹಾಸಂಘದ ಅಧ್ಯಕ್ಷ ಜೇರಿಮ್

ಬೆಂಗಳೂರು,ಏ.6- ಯಡಿಯೂರಪ್ಪನವರು ತಮ್ಮ ಅಧಿಕಾರಾವಧಿಯಲ್ಲಿ ಪೌರ ಕಾರ್ಮಿಕರ ಎಲ್ಲಾ ಬೇಡಿಕೆಗಳನ್ನು ಪರಿಹರಿಸಿದ್ದರು. ಆದರೂ ಅವರ ವಿರುದ್ದ ಕಾಂಗ್ರೆಸ್ ಸರ್ಕಾರ ಆರೋಪ ಮಾಡತ್ತಿದೆ ಕರ್ನಾಟಕ ರಾಜ್ಯ ಪೌರ ಕಾರ್ಮಿಕರ [more]

ಮತ್ತಷ್ಟು

ಭಾರತೀಯ ಜನತಾ ಪಕ್ಷದ 38ನೇ ಸಂಸ್ಥಾಪನಾ ದಿನದ ಸಂಭ್ರಮ:

ನವದೆಹಲಿ, ಏ.6-ಭಾರತೀಯ ಜನತಾ ಪಕ್ಷದ 38ನೇ ಸಂಸ್ಥಾಪನಾ ದಿನದ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರನ್ನು ಅಭಿನಂದಿಸಿರುವ ಪ್ರಧಾನಿ ನರೇಂದ್ರ ಮೋದಿ, ಪಕ್ಷವನ್ನು ಇಷ್ಟು ಎತ್ತರಕ್ಕೆ ಕೊಂಡೊಯ್ಯಲು ಅವರ ಅಪಾರ [more]

ರಾಷ್ಟ್ರೀಯ

ಕೃಷ್ಣಮೃಗ ಬೇಟೆ ಪ್ರಕರಣ: ನಟ ಸಲ್ಮಾನ್ ಖಾನ್ ಜಾಮೀನು ಅರ್ಜಿ ವಿಚಾರಣೆ ಪೂರ್ಣ; ತೀರ್ಪು ನಾಳೆಗೆ ಕಾಯ್ದಿರಿಸಿದ ನ್ಯಾಯಾಲಯ

ಜೋಧಪುರ:ಏ-6: ಕೃಷ್ಣಮೃಗ ಬೇಟೆ ಪ್ರಕರಣದಲ್ಲಿ ಐದು ವರ್ಷ ಜೈಲು ಶಿಕ್ಷೆಗೆ ಗುರಿಯಾಗಿರುವ ಬಾಲಿವುಡ್ ನಟ ಸಲ್ಮಾನ್ ಖಾನ್ ಸಲ್ಲಿಸಿರುವ ಜಾಮೀನು ಅರ್ಜಿಯ ವಿಚಾರಣೆಯನ್ನು ಸೆಷೆನ್ಸ್‌ ನ್ಯಾಯಾಲಯ ಪೂರ್ಣಗೊಳಿಸಿದ್ದು, [more]