ಮತ್ತಷ್ಟು

ರಾಜ್ಯಸಭೆ ಚುನಾವಣೆಯಲ್ಲಿ ಅಕ್ರಮಗಳು ನಡೆದಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸಮರ್ಥನೆ

ಬೆಂಗಳೂರು, ಮಾ.23- ರಾಜ್ಯಸಭೆ ಚುನಾವಣೆಯಲ್ಲಿ ಯಾವುದೇ ಅಕ್ರಮಗಳು ನಡೆದಿಲ್ಲ. ಎಲ್ಲವೂ ನ್ಯಾಯಸಮ್ಮತವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಮರ್ಥಿಸಿಕೊಂಡಿದ್ದಾರೆ. ಕಾಂಗ್ರೆಸ್ ಮೂರು ಜನ ಅಭ್ಯರ್ಥಿಗಳನ್ನ ಕಣಕ್ಕಿಳಿಸಿದೆ. ಮೂವರೂ ಗೆಲ್ಲುವ [more]

ಮತ್ತಷ್ಟು

ಆದಾಯ ತೆರಿಗೆ ಇಲಾಖೆ ವಿರುದ್ಧ ಕಾಂಗ್ರೆಸ್ ಬೃಹತ್ ಪ್ರತಿಭಟನೆ

ಬೆಂಗಳೂರು, ಮಾ.22-ಚುನಾವಣೆ ಸಂದರ್ಭದಲ್ಲಿ ದುರುದ್ದೇಶ ಪೂರ್ವಕವಾಗಿ ಕಾಂಗ್ರೆಸ್ಸಿಗರ ಮೇಲೆ ದಾಳಿ ಮಾಡಲಾಗುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಇಂದು ಆದಾಯ ತೆರಿಗೆ ಇಲಾಖೆ ವಿರುದ್ಧ ಬೃಹತ್ ಪ್ರತಿಭಟನೆ ನಡೆಸಿತು. [more]

ಬೆಂಗಳೂರು

ಗ್ಲೆನ್ ಈಗಲ್ಸ್ ಗ್ಲೋಬಲ್ ಹಾಸ್ಪಿಟಲ್ಸ್ ಬಹು ಆರೋಗ್ಯ ತೊಂದರೆ ಅನುಭವಿಸುತ್ತಿದ್ದ ರೋಗಿಯೊಬ್ಬರಿಗೆ ಬ್ಯಾರಿಯಾಟ್ರಿಕ್ ಸರ್ಜರಿಯನ್ನು ಯಶಸ್ವಿಯಾಗಿ ಪೂರೈಸಿ ಹೊಸ ಸಾಧನೆ

ಬೆಂಗಳೂರು, ಮಾ.21- ಗ್ಲೆನ್ ಈಗಲ್ಸ್ ಗ್ಲೋಬಲ್ ಹಾಸ್ಪಿಟಲ್ಸ್ ಬಹು ಆರೋಗ್ಯ ತೊಂದರೆ ಅನುಭವಿಸುತ್ತಿದ್ದ ರೋಗಿಯೊಬ್ಬರಿಗೆ ಬ್ಯಾರಿಯಾಟ್ರಿಕ್ ಸರ್ಜರಿಯನ್ನು ಯಶಸ್ವಿಯಾಗಿ ಪೂರೈಸಿ ಹೊಸ ಸಾಧನೆ ಮಾಡಿದೆ. ಸುಮಾರು 200 [more]

ಬೆಂಗಳೂರು ನಗರ

ಈ ಬಾರಿಯ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ಇದೇ 23ರಿಂದ ಏ.6ರವರೆಗೆ ನಡೆಯಲಿದ್ದು, ದಾಖಲೆಯ ಒಟ್ಟು 8,54,424 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.

ಬೆಂಗಳೂರು, ಮಾ.21- ಈ ಬಾರಿಯ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ಇದೇ 23ರಿಂದ ಏ.6ರವರೆಗೆ ನಡೆಯಲಿದ್ದು, ದಾಖಲೆಯ ಒಟ್ಟು 8,54,424 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಹೊಸದಾಗಿ ಪರೀಕ್ಷೆ ಬರೆಯುವವರು: ಬಾಲಕರು-3,88,701, [more]

ಚಿಕ್ಕಮಗಳೂರು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪಕ್ಷೇತರರಾಗಿ ಸ್ಪರ್ಧಿಸಿ ಗೆದ್ದು ಬರಲಿ: ಎಚ್.ಡಿ.ಕುಮಾರಸ್ವಾಮಿ ಸವಾಲು

ಚಿಕ್ಕಮಗಳೂರು, ಮಾ.21- ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪಕ್ಷೇತರರಾಗಿ ಸ್ಪರ್ಧಿಸಿ ಗೆದ್ದು ಬರಲಿ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸವಾಲು ಹಾಕಿದ್ದಾರೆ. ನಗರದ ಜಿಲ್ಲಾ ಆಟದ ಮೈದಾನದಲ್ಲಿ [more]

ಮತ್ತಷ್ಟು

ಶೃಂಗೇರಿಯ ಶಾರದ ಮಠಕ್ಕೆಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ

ಶೃಂಗೇರಿಯ ಶಾರದ ಮಠಕ್ಕೆಎಐಸಿಸಿ ಅಧ್ಯಕ್ಷರಾದ ರಾಹುಲ್ ಗಾಂಧಿ ಆಗಮಿಸಿ ಪಂಚೆ,ಶಲ್ಯ ತೊಟ್ಟು ದೇವಿಯ ದರ್ಶನ,ಪಡೆದರುಬಳಿಕ ಶ್ರೀ ಶಂಕರಾಚಾರ್ಯ , ಶ್ರೀ ಭಾರತಿ ತೀರ್ಥ ಸ್ವಾಮಿಯವರನ್ನು ಭೇಟಿಯಾದರು.ಮುಖ್ಯಮಂತ್ರಿ ಸಿದ್ದರಾಮಯ್ಯ [more]

ದಾವಣಗೆರೆ

ದಾವಣಗೆರೆ ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿಯಾಗಿ ಚೇತನ್

ದಾವಣಗೆರೆ, ಮಾ.20-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿಯಾಗಿ ಚೇತನ್ ಅಧಿಕಾರ ವಹಿಸಿಕೊಂಡರು. ಅಧಿಕಾರ ಸ್ವೀಕರಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಳ್ಳಾರಿ ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿ ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿಯಾಗಿ ಕೆಲಸ [more]

ರಾಜಕೀಯ

ನಾವು ಪ್ರೀತಿಯಿಂದ ದೇಶ ಕಟ್ಟುವ ಪ್ರಯತ್ನ ಮಾಡಿದರೆ, ಆರ್‍ಎಸ್‍ಎಸ್ ದ್ವೇಷದಿಂದ ದೇಶ ಒಡೆಯುವ ಕೆಲಸ ಮಾಡುತ್ತಿದೆ .ರಾಹುಲ್‍ಗಾಂಧಿ

ತೆಂಕ ಎರ್ನಮಲ, ಮಾ.20-ನಾವು ಪ್ರೀತಿಯಿಂದ ದೇಶ ಕಟ್ಟುವ ಪ್ರಯತ್ನ ಮಾಡಿದರೆ, ಆರ್‍ಎಸ್‍ಎಸ್ ದ್ವೇಷದಿಂದ ದೇಶ ಒಡೆಯುವ ಕೆಲಸ ಮಾಡುತ್ತಿದೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ ಇಂದಿಲ್ಲಿ ಹೇಳಿದರು. [more]

ಕೋಲಾರ

ಎಸ್ಸೆಸ್ಸೆಲ್ಸಿ ಪರೀಕ್ಷೆ ಮಾ.23 ರಿಂದ ಆರಂಭಗೊಳ್ಳಲಿರುವ ಹಿನ್ನೆಲೆಯಲ್ಲಿ ಜಿಲ್ಲೆಯ 72 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಕರ್ನಾಟಕ ಪ್ರೌಢಶಿಕ್ಷಣ ಪರೀP್ಷÁ ಮಂಡಳಿಯಿಂದ ಬಿಗಿ ಬಂದೋಬಸ್ತ್‍

ಕೋಲಾರ,ಮಾ.20- ಎಸ್ಸೆಸ್ಸೆಲ್ಸಿ ಪರೀಕ್ಷೆ ಮಾ.23 ರಿಂದ ಆರಂಭಗೊಳ್ಳಲಿರುವ ಹಿನ್ನೆಲೆಯಲ್ಲಿ ಜಿಲ್ಲೆಯ 72 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಕರ್ನಾಟಕ ಪ್ರೌಢಶಿಕ್ಷಣ ಪರೀP್ಷÁ ಮಂಡಳಿಯಿಂದ ಬಿಗಿ ಬಂದೋಬಸ್ತ್‍ನಲ್ಲಿ ಪ್ರಶ್ನೆಪತ್ರಿಕೆಗಳನ್ನು ರವಾನಿಸಲಾಗಿದೆ. [more]

ರಾಜ್ಯ

ಬ್ರಾಹ್ಮಣ ಧರ್ಮ ಯಾಕೆ ಸ್ವತಂತ್ರ ಧರ್ಮ ಆಗಬಾರದು ?

ಬೆಂಗಳೂರು:ಮಾ-20: ಲಿಂಗಾಯತ ಪ್ರತ್ಯೇಕ ಧರ್ಮಕ್ಕೆ ಕೇಂದ್ರಕ್ಕೆ ಶಿಫಾರಸು ಮಾಡಿದ ಬೆನ್ನಲ್ಲೇ ಈಗ ಬ್ರಾಹ್ಮಣ ವಲಯದಲ್ಲಿ ಹೊಸದೊಂದು ಚರ್ಚೆ ಆರಂಭವಾಗಿದೆ. ಸ್ವತಂತ್ರ ಧರ್ಮವಾಗಲು ಬ್ರಾಹ್ಮಣ ಧರ್ಮ ಅಥವಾ ವೈದಿಕ [more]

ರಾಜ್ಯ

ಬಹುಅಂಗಾಂಗ ವೈಫಲ್ಯದಿಂದ ಶಶಿಕಲಾ ಪತಿ ನಟರಾಜನ್ ವಿಧಿವಶ: ಪೆರೋಲ್‌ ಮೇಲೆ ಶಶಿಕಲಾ ಬಿಡುಗಡೆ

ಚೆನ್ನೈ:ಮಾ-20: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಜೈಲುಶಿಕ್ಷೆಗೊಳಗಾಗಿರುವ ಎಐಎಡಿಎಂಕೆ ನಾಯಕಿ ಶಶಿಕಲಾ ಪತಿ ಮಾರುತಪ್ಪನ್‌ ನಟರಾಜನ್‌ ಅವರು ಬಹುಅಂಗಾಂಗ ವೈಫ‌ಲ್ಯದಿಂದ ನಿಧನರಾಗಿದ್ದಾರೆ. ಅವರಿಗೆ 74 ವರ್ಷ ವಯಸ್ಸಾಗಿತ್ತು. [more]

ಮತ್ತಷ್ಟು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಜಿಲ್ಲೆಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ 30 ಬಿಜೆಪಿ ಕಾರ್ಯಕರ್ತರನ್ನು ಪೆÇಲೀಸರು ಬಂಧಿಸಿದ್ದಾರೆ

ಗಂಗಾವತಿ, ಮಾ.19-ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಜಿಲ್ಲೆಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ 30 ಬಿಜೆಪಿ ಕಾರ್ಯಕರ್ತರನ್ನು ಪೆÇಲೀಸರು ಬಂಧಿಸಿದ್ದಾರೆ. ಇಂದು ಬೆಳ್ಳಂಬೆಳಗ್ಗೆ ಕಾರ್ಯಕರ್ತರ ಮನೆಗೆ ತೆರಳಿದ ಪೆÇಲೀಸರು ಮಾಜಿ [more]

ಬೆಂಗಳೂರು ಗ್ರಾಮಾಂತರ

ಕೆಲವು ಕಡೆ ಸುರಿದ ಭಾರೀ ಗಾಳಿ ಮಳೆಯಿಂದ ಫಸಲಿಗೆ ಬಂದಿದ್ದ ಬಾಳೆತೋಟದ ಮೇಲೆ ಟ್ರಾನ್ಸ್‍ಫಾರ್ಮ್ ಕಂಬ ಬಿದ್ದ ಪರಿಣಾಮ ಸುಮಾರು 5 ಲಕ್ಷಕ್ಕೂ ಹೆಚ್ಚು ನಷ್ಟ

ಮಾಗಡಿ, ಮಾ.19-ತಾಲೂಕಿನ ಕೆಲವು ಕಡೆ ಸುರಿದ ಭಾರೀ ಗಾಳಿ ಮಳೆಯಿಂದ ಫಸಲಿಗೆ ಬಂದಿದ್ದ ಬಾಳೆತೋಟದ ಮೇಲೆ ಟ್ರಾನ್ಸ್‍ಫಾರ್ಮ್ ಕಂಬ ಬಿದ್ದ ಪರಿಣಾಮ ಸುಮಾರು 5 ಲಕ್ಷಕ್ಕೂ ಹೆಚ್ಚು [more]

ರಾಷ್ಟ್ರೀಯ

ಮೊಘಲರ ಕಾಲದ 8 ಸ್ಮಾರಕಗಳಿಗೆ ಹಿಂದೂ ದೇಗುಲಗಳ ಹೆಸರು: ಹೊಸ ವಿವಾದ ಹುಟ್ಟುಹಾಕಿದ ಹಿಂದೂ ಮಹಾಸಭಾ

ಆಗ್ರಾ:ಮಾ-19: ಮೊಘಲರ ಕಾಲದ ಸ್ಮಾರಕಗಳು ಮತ್ತು ಕೆಲವು ಮಸೀದಿಗಗಳನ್ನು ಹೊಸವರ್ಷದ ಕ್ಯಾಲೆಂಡರ್‌ನಲ್ಲಿ ಹಿಂದೂ ದೇಗುಲಗಳೆಂದು ಹೆಸರಿಸಿ ಅಲಿಗಢದ ಹಿಂದೂ ಮಹಾಸಭಾ ಹೊಸ ವಿವಾದಕ್ಕೆ ನಾಂದಿ ಹಾಡಿದೆ. ಮೊಘಲರ [more]

ಮತ್ತಷ್ಟು

ವಿಕ್ರಂ ಇನ್‌ವೆಸ್ಟ್‌ಮೆಂಟ್‌ ಕಂಪನಿಯಿಂದ ರಾಹುಲ್ ದ್ರಾವಿಡ್ ಗೂ ವಂಚನೆ: ಸದಾಶಿವ ನಗರ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರು:ಮಾ-18: ಹೂಡಿಕೆ ಹೆಸರಿನಲ್ಲಿ ಹಲವರಿಗೆ ನೂರಾರು ಕೋಟಿ ವಂಚಿಸಿರುವ ವಿಕ್ರಂ ಇನ್‌ವೆಸ್ಟ್‌ಮೆಂಟ್‌ ಕಂಪನಿ ಕ್ರಿಕೆಟಿಗ ರಾಹುಲ್‌ ದ್ರಾವಿಡ್‌ ಅವರಿಗೂ ಭಾರಿ ವಂಚನೆ ಮಾಡಿದೆ ಎಂದು ತಿಳಿದುಬಂದಿದೆ. ರಾಹುಲ್ [more]

ಮತ್ತಷ್ಟು

ಕಾಂಗ್ರೆಸ್ ಚುನಾವಣಾ ಆಕಾಂಕ್ಷಿಗಳ ದಂಡು ದೆಹಲಿಯಲ್ಲಿ ಬೀಡು

ನವದೆಹಲಿ, ಮಾ.17-ಕಾಂಗ್ರೆಸ್ ಚುನಾವಣಾ ಆಕಾಂಕ್ಷಿಗಳ ದಂಡು ದೆಹಲಿಯಲ್ಲಿ ಬೀಡುಬಿಟ್ಟಿದೆ.  ಎಐಸಿಸಿ ಮಹಾ ಅಧಿವೇಶನ ನಡೆಯುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್ ಮುಖಂಡರು, ಎಐಸಿಸಿ ಮುಖಂಡರು ನವದೆಹಲಿಯಲ್ಲಿರುವುದರಿಂದ ಟಿಕೆಟ್ ಆಕಾಂಕ್ಷಿಗಳು [more]

ಮತ್ತಷ್ಟು

ರಾಜಕೀಯ ಪಕ್ಷಗಳು ತಮ್ಮ ಪ್ರಣಾಳಿಕೆಯಲ್ಲಿ ಮಕ್ಕಳ ಆರೋಗ್ಯ ಮತ್ತು ಶಿಕ್ಷಣಕ್ಕೆ ಒತ್ತು ನೀಡಬೇಕು : ರಾಜ್ಯ ಸಂಯೋಜಕ ಎನ್.ವಿ.ವಾಸುದೇವ ಶರ್ಮಾ

ಬೆಂಗಳೂರು, ಮಾ.17-ಬರುವ ಚುನಾವಣೆಯಲ್ಲಿ ಎಲ್ಲ ರಾಜಕೀಯ ಪಕ್ಷಗಳು ತಮ್ಮ ಪ್ರಣಾಳಿಕೆಯಲ್ಲಿ ಮಕ್ಕಳ ಆರೋಗ್ಯ ಮತ್ತು ಶಿಕ್ಷಣಕ್ಕೆ ಒತ್ತು ನೀಡಬೇಕು ಎಂದು ಕರ್ನಾಟಕ ಮಕ್ಕಳ ಹಕ್ಕುಗಳ ನಿಗಾ ಕೇಂದ್ರದ [more]

ಬೆಂಗಳೂರು

ಯುಗಾದಿ ಹಬ್ಬದ ಸಡಗರ: ಖರೀದಿ ಭರಾಟೆ ಜೋರು

ಬೆಂಗಳೂರು, ಮಾ.17- ಯುಗಾದಿ ಹಬ್ಬದ ಸಡಗರ ನಿನ್ನೆಯಿಂದಲೇ ಪ್ರಾರಂಭವಾಗಿದ್ದು, ಮಾವು, ಬೇವಿನ ಸೊಪ್ಪು, ಹೂವಿನ ಖರೀದಿ ಭರಾಟೆ ಜೋರಾಗಿಯೇ ನಡೆಯುತ್ತಿದೆ. ಎರಡು ದಿನಗಳಿಂದ ಸಂಜೆ ಆಗುತ್ತಿದ್ದಂತೆ ಜೋರು [more]

ಬೆಂಗಳೂರು

ಸ್ಯಾಂಡಲ್‍ವುಡ್‍ನ ನಟದವಯರಿಗಿಂದು ಹುಟ್ಟುಹಬ್ಬದ ಸಂಭ್ರಮ

ಬೆಂಗಳೂರು, ಮಾ.17- ಸ್ಯಾಂಡಲ್‍ವುಡ್‍ನ ಇಬ್ಬರು ಪ್ರಖ್ಯಾತ ನಟರಿಗಿಂದು ಹುಟ್ಟುಹಬ್ಬದ ಸಂಭ್ರಮ. ಪವರ್‍ಸ್ಟಾರ್ ಪುನೀತ್‍ರಾಜ್‍ಕುಮಾರ್ 43ನೇ ವಸಂತಕ್ಕೆ ಕಾಲಿಡುತ್ತಿದ್ದರೆ, ನವರಸನಾಯಕ ಜಗ್ಗೇಶ್ 55ನೇ ವರ್ಷಕ್ಕೆ ಕಾಲಿಟ್ಟಿದ್ದಾರೆ. ರಾತ್ರಿಯಿಂದಲೇ ಅಪ್ಪು [more]

ಮತ್ತಷ್ಟು

ಮಾ.23 ರಿಂದ ಎಸ್‍ಎಸ್‍ಎಲ್‍ಸಿ ಪರೀಕ್ಷೆ: ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ

ಬೆಂಗಳೂರು, ಮಾ.17-ಇದೇ ತಿಂಗಳ 23 ರಿಂದ ಎಸ್‍ಎಸ್‍ಎಲ್‍ಸಿ ಪರೀಕ್ಷೆಗಳು ಆರಂಭವಾಗಲಿರುವ ಹಿನ್ನೆಲೆಯಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಮಾ.23 ರಿಂದ ಏಪ್ರಿಲ್ 6 ರವರೆಗೆ ಎಸ್‍ಎಸ್‍ಎಲ್‍ಸಿ [more]

ರಾಷ್ಟ್ರೀಯ

ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾಗೆ ಟಿಡಿಪಿ ಮುಖ್ಯಸ್ಥ, ಸಿಎಂ ಚಂದ್ರಬಾಬು ನಾಯ್ಡು ಪತ್ರ

ಅಮರಾವತಿ: ಮಾ-17: ನಮ್ಮ ನಿರೀಕ್ಷೆಗಳನ್ನು ಹುಸಿಗೊಳಿಸಿ, ಭರವಸೆ ಈಡೇರಿಸದ ಹಿನ್ನಲೆಯಲ್ಲಿ ಎನ್ ಡಿ ಎ ಮೈತ್ರಿ ಕೂಟದಿಂದ ಹೊರಬಂದಿರುವುದಾಗಿ ಟಿಡಿಪಿ ಮುಖ್ಯಸ್ಥ, ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ತಿಳಿಸಿದ್ದಾರೆ. [more]

ಕೊಡಗು

ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ: ರಾಜ್ಯದ ಕರಾವಳಿ,ದಕ್ಷಿಣ ಒಳನಾಡಿನಲ್ಲಿ ಮಳೆ

ಬೆಂಗಳೂರು,ಮಾ.16-ಅರಬ್ಬೀ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ರಾಜ್ಯದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಭಾಗಗಳಲ್ಲಿ ಭಾಗಶಃ ವ್ಯಾಪಕ ಪ್ರಮಾಣದ ಮಳೆಯಾಗಿದ್ದು , ಯುಗಾದಿ [more]

ರಾಷ್ಟ್ರೀಯ

ಸೇತುಸಮುದ್ರಂ ಯೋಜನೆಗಾಗಿ ರಾಮಸೇತುವನ್ನು ಧ್ವಂಸಗೊಳಿಸುವುದಿಲ್ಲ; ಸುಪ್ರೀಂ ಗೆ ಕೇಂದ್ರ ಸ್ಪಷ್ಟನೆ

ನವದೆಹಲಿ:ಮಾ-16: ಸೇತುಸಮುದ್ರಂ ನೌಕಾ ಕಾಲುವೆ ಯೋಜನೆಗಾಗಿ ಪೌರಾಣಿಕ ಹಿನ್ನಲೆಯುಳ್ಳ ರಾಮಸೇತುವನ್ನು ಧ್ವಂಸಗೊಳಿಸುವುದಿಲ್ಲ ಎಂದು ಕೇಂದ್ರ ಸರಕಾರ ಸುಪ್ರೀಂ ಕೋರ್ಟಿಗೆ ತಿಳಿಸಿದೆ. ಕೇಂದ್ರ ನೌಕಾ ಸಾರಿಗೆ ಸಚಿವಾಲಯ ಮುಖ್ಯ [more]

ಮತ್ತಷ್ಟು

ಬಿಹಾರ, ಉತ್ತರ ಪ್ರದೇಶ ಉಪ ಚುನಾವಣೆಯಲ್ಲಿ ಮುಖಭಂಗ ಹಿನ್ನಲೆ: ಕರ್ನಾಟಕ ವಿಧಾನಸಭಾ ಚುನಾವಣೆಗೆ ಕಾರ್ಯತಂತ್ರ ಬದಲಾಯಿಸಲು ಬಿಜೆಪಿ ಚಿಂತನೆ

ಬೆಂಗಳೂರು, ಮಾ.15- ಬಿಹಾರ, ಉತ್ತರ ಪ್ರದೇಶದಲ್ಲಿ ನಡೆದ ಉಪ ಚುನಾವಣೆಯಲ್ಲಿ ತೀವ್ರ ಮುಖಭಂಗಕ್ಕೆ ಒಳಗಾಗಿರುವ ಬಿಜೆಪಿ ಇದೀಗ ಕರ್ನಾಟಕ ವಿಧಾನಸಭಾ ಚುನಾವಣೆಗೆ ತನ್ನ ಕಾರ್ಯತಂತ್ರವನ್ನು ಬದಲಾಯಿಸಲು ಮುಂದಾಗಿದೆ. [more]

ಮತ್ತಷ್ಟು

ಕರ್ನಾಟಕ ಪ್ರಜ್ಞಾವಂತ ಜನತಾ ಪಕ್ಷದಿಂದ ಪ್ರಣಾಳಿಕೆ ಬಿಡುಗಡೆ

  ಬೆಂಗಳೂರು,ಮಾ.15- ಮುಂಬರುವ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಕರ್ನಾಟಕ ಪ್ರಜ್ಞಾವಂತ ಜನತಾ ಪಕ್ಷವು ತನ್ನ ಪ್ರಣಾಳಿಕೆಯನ್ನು ಪತ್ರಿಕಾಗೋಷ್ಠಿಯಲ್ಲಿಂದು ಬಿಡುಗಡೆಗೊಳಿಸಿದರು. ಈ ಕುರಿತು ಮಾತನಾಡಿದ ಪಕ್ಷದ ಅಧ್ಯಕ್ಷ ಮಹೇಶ್ [more]